Tag: ಅಲರ್ಜಿ

ಕಣ್ಣುಗಳಲ್ಲಿ ಪದೇ ಪದೇ ತುರಿಕೆ; ಅಲರ್ಜಿ ಸಮಸ್ಯೆಗೆ ಇಲ್ಲಿದೆ ಸುಲಭದ ಮನೆಮದ್ದು..…!

ಕಣ್ಣುಗಳಲ್ಲಿ ತುರಿಕೆ ಸಾಮಾನ್ಯ ಸಂಗತಿಯಾಗಿದೆ. ಇದಕ್ಕೆ ಕಾರಣ ಮಾಲಿನ್ಯ, ಧೂಳು, ಹೊಗೆ ಮತ್ತು ಸೋಂಕು. ಈ…

ವಾಯು ಮಾಲಿನ್ಯದಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮದಿಂದ ಪಾರಾಗಲು ಇಲ್ಲಿದೆ ಟಿಪ್ಸ್

ಈಗ ಎಲ್ಲಾ ಕಡೆ ಕಲುಷಿತ ವಾತಾವರಣವಿದೆ. ಉಸಿರಾಡಲು ಸ್ವಚ್ಛ ಗಾಳಿಯೇ ಸಿಕ್ತಿಲ್ಲ. ಹಾಗಾಗಿ ಶ್ವಾಸಕೋಶದ ತೊಂದರೆಗಳು…

ಇಲ್ಲಿದೆ ಚರ್ಮದ ಅಲರ್ಜಿ ಸಮಸ್ಯೆಗೆ ʼಪರಿಹಾರʼ

ಸಾಮಾನ್ಯವಾಗಿ ಎಲ್ಲರನ್ನು ಕಾಡುವ ಸಮಸ್ಯೆಯೆಂದರೆ ಚರ್ಮದ ಅಲರ್ಜಿಗಳು. ಇದರ ಗುಣ ಲಕ್ಷಣಗಳೆಂದರೆ ಚರ್ಮದ ಉರಿಯೂತ, ನವೆ,…

ಪದೇ ಪದೇ ಕಿವಿ ತುರಿಸುತ್ತಿದ್ದರೆ ವಹಿಸದಿರಿ ನಿರ್ಲಕ್ಷ್ಯ….!

ಕಿವಿ ನಮ್ಮ ದೇಹದ ಅಮೂಲ್ಯ ಅಂಗಗಳಲ್ಲಿ ಒಂದು. ಕಿವಿಯಲ್ಲಿ ತುರಿಕೆ ಕಾಣಿಸಿಕೊಳ್ಳಲು ಅನೇಕ ಕಾರಣಗಳಿವೆ. ಕೆಲವೊಮ್ಮೆ…

ಹಸಿಮೆಣಸಿನಕಾಯಿಯ ಅತಿಯಾದ ಸೇವನೆ ತಂದೊಡ್ಡುತ್ತೆ ಈ ಸಮಸ್ಯೆ

ಅಡುಗೆ ಮಾಡುವಾಗ ಖಾರ ಹಾಗೂ ಪರಿಮಳಕ್ಕಾಗಿ ಹಸಿಮೆಣಸಿನ ಕಾಯಿಯನ್ನು ಬಳಸುತ್ತೇವೆ. ಇದು ಆರೋಗ್ಯಕ್ಕೆ ತುಂಬಾ ಉತ್ತಮವೆಂದು…

ಇಲ್ಲಿದೆ ಎಲ್ಲರೂ ಇಷ್ಟಪಟ್ಟು ಧರಿಸುವ ʼಕಾಟನ್ʼ ಬಟ್ಟೆಯ ವಿಶೇಷತೆ….!

ಹೆಚ್ಚಿನ ಜನ ಕಾಟನ್ ಬಟ್ಟೆಯನ್ನು ಬಹುವಾಗಿ ಇಷ್ಟಪಡುವುದನ್ನು ನೀವು ನೋಡಿರಬಹುದು. ಇದು ಇತರ ಬಟ್ಟೆಗಳಿಗೆ ಹೋಲಿಸಿದರೆ…

ಈ ಸಮಸ್ಯೆ ಇರುವವರು ಏಲಕ್ಕಿಯನ್ನು ಸೇವಿಸದಿರುವುದೇ ಉತ್ತಮ

ಏಲಕ್ಕಿಯನ್ನು ಅಡುಗೆಯಲ್ಲಿ ಪರಿಮಳ ಹೆಚ್ಚಿಸಲು ಬಳಸುತ್ತಾರೆ. ಇದು ಔಷಧೀಯ ಗುಣಗಳನ್ನು ಹೊಂದಿದೆ. ಇದರಿಂದ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು.…

ಮುದ್ದಾಗಿ ಕಾಣುವ ಪಾರಿವಾಳಗಳು ಕೂಡ ಗಂಭೀರ ಕಾಯಿಲೆಗೆ ಕಾರಣವಾಗುತ್ತವೆ ಎಚ್ಚರ…..!

ನಗರದ ಬಹುತೇಕ ಎಲ್ಲಾ ಮನೆಗಳಲ್ಲೂ ಪಾರಿವಾಳಗಳು ಬೀಡುಬಿಟ್ಟಿರುತ್ತವೆ. ಪಾರಿವಾಳಗಳನ್ನು ನಮ್ಮ ಉತ್ತಮ ಸ್ನೇಹಿತರು ಎಂದು ಪರಿಗಣಿಸಲಾಗುತ್ತದೆ.…

ಸೊಳ್ಳೆ ಕಡಿತದಿಂದ ಕಿರಿಕಿರಿ ಅನುಭವಿಸುತ್ತೀರಾ……? ಹಾಗಾದ್ರೆ ಹೀಗೆ ಮಾಡಿ…..!

ದಿನವಿಡೀ ಕಾಣಿಸಿಕೊಳ್ಳದ ಸೊಳ್ಳೆಗಳು ಸಂಜೆ ಆರು ಗಂಟೆ ಆಗುತ್ತಿದ್ದಂತೆ ಗುಂಯ್ ಗುಡಲು ಆರಂಭಿಸುತ್ತವೆ. ಎಂಟು ಗಂಟೆ…

ಚರ್ಮದ ತುರಿಕೆ ಮತ್ತು ಅಲರ್ಜಿಗೆ ರಾಮಬಾಣ ಈ ವಿಶೇಷ ಎಣ್ಣೆಗಳು

ಚರ್ಮದಲ್ಲಿ ತುರಿಕೆ ಸಾಮಾನ್ಯ ಸಮಸ್ಯೆ. ಶುಷ್ಕತೆ, ಕೀಟಗಳ ಕಡಿತ, ದದ್ದುಗಳು, ಅಲರ್ಜಿಗಳಿಂದ ಅಥವಾ ಕೊಳಕು ಶೇಖರಣೆಯಂತಹ…