alex Certify ಅಲ್ಲು ಅರ್ಜುನ್ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

‘ಪುಷ್ಪಾ’ ಸಿನಿಮಾದ ವಿಲನ್ ​ಗಳ ಕುರಿತು ಇಲ್ಲಿದೆ ಇಂಟ್ರಸ್ಟಿಂಗ್​ ಮಾಹಿತಿ

ನಟಿ ರಶ್ಮಿಕಾ ಮಂದಣ್ಣ ಹಾಗೂ ಸೂಪರ್​ ಸ್ಟಾರ್​ ಅಲ್ಲು ಅರ್ಜುನ್​ ನಟನೆಯ ‌ʼಪುಷ್ಪಾ ದಿ ರೈಸ್ʼ​ ಸಿನಿಮಾ ಬಾಕ್ಸಾಫೀಸಿನಲ್ಲಿ ಭರ್ಜರಿ ಸೌಂಡ್​ ಮಾಡುತ್ತಿದೆ. ಅತ್ಯದ್ಭುತ ಕತೆ, ಅಮೋಘ ನಟನೆ, Read more…

ಬಾಲಿವುಡ್‌ ಅಂಗಳದಲ್ಲೂ ಧೂಳೆಬ್ಬಿಸಿದ ಪುಷ್ಪಾ; ಗಲ್ಲಾಪೆಟ್ಟಿಗೆಯಲ್ಲಿ ಮತ್ತೊಂದು ದಾಖಲೆ

ಗಲ್ಲಾಪೆಟ್ಟಿಗೆಯ ಅಂಕಿಅಂಶಗಳು ಆಗಾಗ್ಗೆ ನಿಮ್ಮನ್ನು ಅನಿರೀಕ್ಷಿತ ಬೆಳವಣಿಗೆಗಳ ಮೂಲಕ ಆಶ್ಚರ್ಯಗೊಳಿಸಬಹುದು. ಬಣ್ಣದ ಲೋಕದ ಮಂದಿಯ ಅದೃಷ್ಟವನ್ನು ಬದಲಾಯಿಸಲು ಒಂದು ಶುಕ್ರವಾರ ಸಾಕು ಎಂಬುದನ್ನು ಈ ವಿಚಾರ ಪದೇ ಪದೇ Read more…

ʼಪುಷ್ಪಾʼ ಚಿತ್ರದ ಫೇಮಸ್ ಡೈಲಾಗ್‌ಗೆ ಲಿಪ್ ಸಿಂಕ್ ಮಾಡಿದ ಗಾಯಕಿ

ಆನ್ಲೈನ್‌ನಲ್ಲಿ ಅಕ್ಷರಶಃ ಧೂಳೆಬ್ಬಿಸುತ್ತಿರುವ ಅಲ್ಲು ಅರ್ಜುನ್‌ರ ಪುಷ್ಪಾ ಚಿತ್ರದ ಶ್ರೀವಲ್ಲಿ ಹಾಡಿಗೆ ನೆಟ್ಟಿಗರು ತಮ್ಮದೇ ಸ್ಟೆಪ್ ಹಾಕಿಕೊಂಡು ವಿಡಿಯೋಗಳನ್ನು ಅಪ್ಲೋಡ್ ಮಾಡುತ್ತಿರುವ ಟ್ರೆಂಡ್ ಚಾಲ್ತಿಯಲ್ಲಿರುವುದು ಗೊತ್ತೇ ಇದೆ. ಇದೀಗ Read more…

ಶ್ರೀವಲ್ಲಿ ಹಾಡಿಗೆ ಸ್ಟೆಪ್ ಹಾಕಿದ ಸುರೇಶ್ ರೈನಾ

ಅಲ್ಲು ಅರ್ಜುನ್ ನಟನೆಯ ಪುಷ್ಪಾ ಚಿತ್ರದ ಶ್ರೀವಲ್ಲಿ ಹಾಡು ದಿನೇ ದಿನೇ ಕ್ರೇಜ಼್‌ ಹೆಚ್ಚಿಸಿಕೊಂಡೇ ಸಾಗುತ್ತಿದೆ. ಈ ಹಾಡಿನಲ್ಲಿ ಅಲ್ಲು ಅರ್ಜನ್‌‌ರ ಹುಕ್ ಸ್ಟೆಪ್ ಸಾಮಾಜಿಕ ಜಾಲತಾಣದಲ್ಲಿ ಭಾರೀ Read more…

‘ಪುಷ್ಪ’ ಚಿತ್ರದ ಹಾಡಿಗೆ ಅಪ್ಪ – ಮಗಳ ಬೊಂಬಾಟ್ ಡಾನ್ಸ್.‌..!

ಅಲ್ಲು ಅರ್ಜುನ್ ನಟನೆಯ ’ಪುಷ್ಪಾ’ ಚಿತ್ರದ ಶ್ರೀವಲ್ಲಿ ಹಾಡಿನ ಸ್ಟೆಪ್ ಒಂದು ನೆಟ್ಟಿಗರನ್ನು ಅದ್ಯಾವ ಪರಿ ಹುಚ್ಚೆಬ್ಬಿಸಿದೆ ಎಂದರೆ, ಆಸ್ಟ್ರೇಲಿಯಾ ಕ್ರಿಕೆಟರ್‌ ಡೇವಿಡ್ ವಾರ್ನರ್‌ ಸಹ ಈ ಹಾಡಿಗೆ Read more…

’ಶ್ರೀವಲ್ಲಿ’ ಸ್ಟೆಪ್ ಹಾಕಿ ಅಳುತ್ತಿರುವ ಮಗುವನ್ನು ಸಮಾಧಾನ ಮಾಡಲು ಮುಂದಾದ ಯೂಟ್ಯೂಬರ್‌

ತೆಲುಗಿನ ’ಪುಷ್ಪಾ’ ಚಿತ್ರದಲ್ಲಿ ಅಲ್ಲು ಅರ್ಜುನ್‌ರ ನೃತ್ಯ ಎಲ್ಲೆಡೆ ಫೇಮಸ್ಸಾಗಿದ್ದು, ’ಶ್ರೀವಲ್ಲಿ’ ಹಾಡಿಗೆ ಅಲ್ಲು ಹಾಕಿರುವ ಸ್ಟೆಪ್ ಒಂದು ನೆಟ್ಟಿಗರಲ್ಲಿ ಭಾರೀ ಕ್ರೇಜ಼್‌ ಸೃಷ್ಟಿಸಿದೆ. ಇದೀಗ ಅಳುತ್ತಿರುವ ಮಗುವೊಂದನ್ನು Read more…

ಹೆಲ್ಮೆಟ್ ಧಾರಣೆಯ ಮಹತ್ವ ತಿಳಿಸಲು ’ಪುಷ್ಪ’ನ ಕರೆತಂದ ಹೈದರಾಬಾದ್ ಪೊಲೀಸ್

ಅಲ್ಲು ಅರ್ಜುನ್ ನಟನೆಯ ’ಪುಷ್ಪ’ ಚಿತ್ರದ ಜನಪ್ರಿಯತೆಯನ್ನು ಬಳಸಿಕೊಂಡಿರುವ ಹೈದರಾಬಾದ್ ಸಂಚಾರಿ ಪೊಲೀಸರು ದ್ವಿಚಕ್ರ ವಾಹನ ಸವಾರರಲ್ಲಿ ಹೆಲ್ಮೆಟ್ ಧಾರಣೆಯ ಮಹತ್ವ ಸಾರಿ ಹೇಳಿದ್ದಾರೆ. ಪೊಲೀಸ್ ಇಲಾಖೆ ಹಾಕಿರುವ Read more…

ಬೆರಗಾಗಿಸುತ್ತೆ ʼಪುಷ್ಪಾʼ ಚಿತ್ರದ ಹಾಡಿಗೆ ನಟಿ ಸಮಂತಾ ಪಡೆದಿರುವ ಸಂಭಾವನೆ

ಅಲ್ಲು ಅರ್ಜುನ್‌ ಅವರ ಪುಷ್ಪ: ದ ರೈಸ್‌ ನ ಊ ಅಂಟಾವ ಹಾಡು ಎಲ್ಲೆಡೆ ಸದ್ದು ಮಾಡ್ತಿದೆ‌. ಅದ್ರಲ್ಲೂ ಹಾಡಿನಲ್ಲಿ ಗ್ಲಾಮರಸ್ ಬೊಂಬೆಯಂತೆ ಕಾಣಿಸಿಕೊಂಡು, ಕುಣಿದು ಕುಪ್ಪಳಿಸಿರುವ ಸ್ಟಾರ್ Read more…

‘ಪುಷ್ಪ: ದಿ ರೈಸ್’ ಹಿಟ್‌ ಆಗುತ್ತಿದ್ದಂತೆ ಸಂಭಾವನೆ ಹೆಚ್ಚಿಸಿಕೊಂಡ ರಶ್ಮಿಕಾ ಮಂದಣ್ಣ

ನಟ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ: ದಿ ರೈಸ್ʼ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿದೆ. ಬಾಕ್ಸ್ ಆಫೀಸ್ ನಲ್ಲಿ ಈ ಸಿನಿಮಾ ಕೊಳ್ಳೆ ಹೊಡೆದಿದ್ದು, Read more…

’ಊ ಅಂಟಾವಾ…..’ ಹಾಡಿಗೆ ಸಖತ್‌ ಸ್ಟೆಪ್ ಹಾಕಿದ ಅಮೆರಿಕನ್‌ ವ್ಯಕ್ತಿ

ಅಲ್ಲು ಅರ್ಜುನ್‌ರ ’ಪುಷ್ಪ’ ಚಿತ್ರದ ’ಊ ಅಂಟಾವಾ…. ಊಊ ಅಂಟಾವಾ’ ಹಾಡೀಗ ಎಲ್ಲೆಡೆ ಟ್ರೆಂಡ್ ಆಗಿಬಿಟ್ಟಿದೆ. ಈ ಐಟಂ ಸಾಂಗಿಗೆ ತಮ್ಮದೇ ಸ್ಟೆಪ್‌ಗಳನ್ನು ಹಾಕುತ್ತಾ ವಿಡಿಯೋ ಮಾಡಿಕೊಂಡು ಸಾಮಾಜಿಕ Read more…

ಪುಷ್ಪಾ ಚಿತ್ರದ ನಟನೆಗಾಗಿ ಅಲ್ಲು ಅರ್ಜುನ್‌ರನ್ನು ಹಾಡಿ ಹೊಗಳಿದ ಸಮಂತಾ

ಟಾಲಿವುಡ್ ನಟ ಅಲ್ಲು ಅರ್ಜುನ್‌ರ ಪುಷ್ಪ ಚಿತ್ರದ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿರುವ ನಟಿ ಸಮಂತಾ ರುತ್‌ ಪ್ರಭು, ಇನ್‌ಸ್ಟಾಗ್ರಾಂನಲ್ಲಿ ಚಿತ್ರದ ನಾಯಕನ ಬಗ್ಗೆ ಹಾಡಿ ಹೊಗಳಿದ್ದಾರೆ. ಪುಷ್ಪ ಚಿತ್ರದಲ್ಲಿ Read more…

ಪುಷ್ಪಾ ಪತ್ರಿಕಾಗೋಷ್ಠಿಯಲ್ಲಿ ರಶ್ಮಿಕಾ ಮಸ್ತ್‌ ಡಾನ್ಸ್

ತೆಲುಗಿನ ಪುಷ್ಪ ಚಿತ್ರ ಬಿಡುಗಡೆ ಸಂಬಂಧ ಮುಂಬಯಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಕುಣಿದು ಕುಪ್ಪಳಿಸಿದ ನಟಿ ರಶ್ಮಿಕಾ ಮಂದಣ್ಣ ಅಲ್ಲಿ ನೆರೆದಿದ್ದ ಮಂದಿಗೆ ಮನರಂಜನೆ ನೀಡಿದ್ದಾರೆ. ಕಡು ಹಸಿರು ಬಣ್ಣದ Read more…

ಪ್ರಾಣಿ ಪ್ರಿಯರ ಹೃದಯ ಗೆದ್ದಿದೆ ರಶ್ಮಿಕಾ ಮಂದಣ್ಣರ ಈ ಮುದ್ದಾದ ಫೋಟೋ…!

ಕಿರಿಕ್​ ಹುಡುಗಿ ರಶ್ಮಿಕಾ ಮಂದಣ್ಣ ತಮ್ಮ ಮುಂದಿನ ಸಿನಿಮಾ ‘ಪುಷ್ಪ’ ರಿಲೀಸ್​​ನ ತಯಾರಿಯಲ್ಲಿದ್ದಾರೆ. ಈ ಸಿನಿಮಾದಲ್ಲಿ ರಶ್ಮಿಕಾ ಅಲ್ಲು ಅರ್ಜುನ್​ಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ಬಿಡುಗಡೆಯ ತಯಾರಿಯಲ್ಲಿ ಬ್ಯುಸಿ Read more…

ಇಲ್ಲಿದೆ ಇನ್‌ಸ್ಟಾಗ್ರಾಂನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ದಕ್ಷಿಣ ಭಾರತೀಯ ನಟರ ಪಟ್ಟಿ

ಸಾಮಾಜಿಕ ಜಾಲತಾಣಗಳ ಪೈಕಿ ಸೆಲೆಬ್ರಿಟಿಗಳಿಗೆ ತಮ್ಮ ಅಭಿಮಾನಿಗಳ ಜೊತೆಗೆ ಎಂಗೇಜ್ ಆಗಿರಲು ಇನ್‌ಸ್ಟಾಗ್ರಾಂ ಮೊದಲ ಆದ್ಯತೆಯಾಗಿದೆ. ದೇಶದ ಚಿತ್ರಲೋಕದ ದೊಡ್ಡ ಸ್ಟಾರ್‌ಗಳ ನಡುವೆ ಇನ್‌ಸ್ಟಾಗ್ರಾಂನಲ್ಲಿ ಅತ್ಯಂತ ಹೆಚ್ಚಿನ ಅನುಯಾಯಿಗಳನ್ನು Read more…

‘ಪುಷ್ಪಾ’ ಚಿತ್ರದ ಹಾಡೊಂದಕ್ಕೆ ಕುಣಿಯಲಿರುವ ನಟಿ ಸಮಂತಾ ಪಡೆಯಲಿದ್ದಾರಂತೆ 1.5 ಕೋಟಿ ರೂ. ಸಂಭಾವನೆ..!  

ಟಾಲಿವುಡ್ ನಟ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಬಹುನಿರೀಕ್ಷಿತ ಪುಷ್ಪಾ ಚಿತ್ರ ಬಿಡುಗಡೆಗೂ ಮುನ್ನವೇ ಭಾರಿ ಸದ್ದು ಮಾಡುತ್ತಿದೆ. ಇದೀಗ ಈ ಚಿತ್ರದ ಹಾಡೊಂದಕ್ಕೆ ಸಮಂತಾ Read more…

ಅಲ್ಲು ಅರ್ಜುನ್​ ಗೆ ಅಭಿಮಾನಿಯಿಂದ ಸಿಗ್ತು ವಿಶೇಷ ಉಡುಗೊರೆ..!

ಯುಎಇಗೆ ತೆರಳಿದ್ದ ಸ್ಟೈಲಿಶ್​ ಸ್ಟಾರ್​ ಅಲ್ಲು ಅರ್ಜುನ್​ಗೆ ಮರೆಯಲಾಗದ ಉಡುಗೊರೆಯೊಂದು ದೊರಕಿದೆ. ಹೌದು..! ರಿಯಾಜ್​​ ಕಿಲ್ಟೋನ್​ ಎಂಬ ಮಲಯಾಳಿ ಉದ್ಯಮಿಯು ಅಲ್ಲು ಅರ್ಜುನ್​ಗೆ ಬರೋಬ್ಬರಿ 160 ವರ್ಷ ಪುರಾತನ Read more…

‘ಅಲ್ಲು ಅರ್ಜುನ್ ಅಂದ್ರೆ ಅದ್ಭುತ’ ಎಂದ ನಟಿ ರಶ್ಮಿಕಾ ಮಂದಣ್ಣ

ಒಂದು ಟೈಮಿನಲ್ಲಿ ಕರ್ನಾಟಕದ ಕ್ರಶ್ ಆಗಿದ್ದ ನಟಿ ರಶ್ಮಿಕಾ ಮಂದಣ್ಣ ಈಗ ನ್ಯಾಷನಲ್ ಕ್ರಷ್ ಆಗಿದ್ದಾರೆ. ಕನ್ನಡ, ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲಿ ನಟಿಸಿ ಸೈ ಅನಿಸಿಕೊಂಡಿದ್ದಾರೆ. ಸದ್ಯ Read more…

ದಕ್ಷಿಣ ಭಾರತದಲ್ಲಿ ಅತಿಹೆಚ್ಚು ಇನ್ಸ್ಟಾಗ್ರಾಮ್ ಫಾಲೋವರ್ಸ್ ಹೊಂದಿರುವ ನಟ ಅಲ್ಲು ಅರ್ಜುನ್

ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಗೆ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ 13 ಮಿಲಿಯನ್ ಅನುಯಾಯಿಗಳಿದ್ದಾರೆ. ದಕ್ಷಿಣ ಭಾರತದಲ್ಲೇ ಅತಿ ಹೆಚ್ಚು ಅನುಯಾಯಿಗಳನ್ನು Read more…

ಅಲ್ಲು ಅರ್ಜುನ್​ ಸ್ಟೈಲ್​ನಲ್ಲಿ ʼವಿಶ್ವ ಯೋಗ ದಿನʼದ ಶುಭಾಶಯ ಕೋರಿದ ರಾಜ್​ ಕುಂದ್ರಾ

ಇನ್​​ಸ್ಟಾಗ್ರಾಂನಲ್ಲಿ ಚಿಯರ್​ಫುಲ್​ ವಿಡಿಯೋಗಳನ್ನ ಶೇರ್​ ಮಾಡುವಲ್ಲಿ ಉದ್ಯಮಿ ರಾಜ್​ ಕುಂದ್ರಾ ಎತ್ತಿದ ಕೈ. ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಹಾಗೂ ಕುಟುಂಬಸ್ಥರ ಫನ್ನಿ ಕ್ಷಣಗಳನ್ನ ಕುಂದ್ರಾ ಶೇರ್​ ಮಾಡ್ತಾನೇ ಇರ್ತಾರೆ. Read more…

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಗೆ ಕೊರೋನಾ

ಅಪಾರ ಅಭಿಮಾನಿ ಬಳಗವನ್ನೇ ಹೊಂದಿರುವ ಟಾಲಿವುಡ್ ನ ಸ್ಟೈಲಿಶ್ ಸ್ಟಾರ್ ನಟ ಅಲ್ಲು ಅರ್ಜುನ್ ಗೆ ಕೊರೋನಾ ಸೋಂಕು ತಗುಲಿದೆ. ಈ ಕುರಿತು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿರುವ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್

ಟಾಲಿವುಡ್ ನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಇಂದು ತಮ್ಮ 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅಲ್ಲು ಅರ್ಜುನ್ 2003ರಂದು ಕೆ. ರಾಘವೇಂದ್ರ ರಾವ್ ನಿರ್ದೇಶನದ ‘ಗಂಗೋತ್ರಿ’ ಚಿತ್ರದ ಮೂಲಕ Read more…

ಅಲ್ಲು ಅರ್ಜುನ್ ಹುಟ್ಟುಹಬ್ಬಕ್ಕೆ ಧಮಾಕ….! ಪುಷ್ಪ ಟೀಸರ್‌ ಬಿಡುಗಡೆ

ಸ್ಟೈಲಿಶ್‌ ಸ್ಟಾರ್‌ ಅಭಿಮಾನಿಗಳಿಗೆ ಡಬಲ್‌ ಧಮಾಕಾ ಸಿಗ್ತಿದೆ. ಏಪ್ರಿಲ್‌ 8ರಂದು ಅಲ್ಲು ಅರ್ಜುನ್‌ ಹುಟ್ಟು ಹಬ್ಬ ಆಚರಿಸಿಕೊಳ್ತಿದ್ದಾರೆ.  ಹುಟ್ಟು ಹಬ್ಬದ ಸಂದರ್ಭದಲ್ಲಿ ಅಲ್ಲು ಅರ್ಜುನ್ ಅಭಿನಯದ ಪುಷ್ಪ ಚಿತ್ರದ Read more…

ಆಗಸ್ಟ್ 13ಕ್ಕೆ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ’ ರಿಲೀಸ್

ಸುಕುಮಾರ್ ನಿರ್ದೇಶನದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಬಹು ನಿರೀಕ್ಷೆಯ ‘ಪುಷ್ಪ’ ಸಿನಿಮಾವನ್ನು ಆಗಸ್ಟ್ 13ರಂದು ವಿಶ್ವಾದ್ಯಂತ ರಿಲೀಸ್ ಮಾಡಲಿದ್ದಾರೆ. ಅಲ್ಲು ಅರ್ಜುನ್ ಈ ಚಿತ್ರದಲ್ಲಿ ವಿಭಿನ್ನ Read more…

ಪುಟ್ಟ ಅಭಿಮಾನಿ ಆಸೆ ಈಡೇರಿಸಿದ ಸ್ಟೈಲಿಶ್ ಸ್ಟಾರ್

ಟಾಲಿವುಡ್ ಸೈಲಿಶ್ ಸ್ಟಾರ್ ಅಲ್ಲು ಅರ್ಜುನ್ ತಮ್ಮ ಪುಟ್ಟ ಅಭಿಮಾನಿಯೊಬ್ಬರ ಬಹುದಿನಗಳ ಆಸೆ ಈಡೇರಿಸಿದ್ದಾರೆ. ತನ್ನ ನೆಚ್ಚಿನ ನಟ ತನ್ನ ಬಯಕೆ ಈಡೇರಿಸಿದ ಸಂಭ್ರಮದಲ್ಲಿ ಬಾಲಕ ಖುಷಿಯಾಗಿದ್ದಾನೆ. ನಟಿ Read more…

ಸಹೋದರಿ ವಿವಾಹ ಕಾರ್ಯಕ್ರಮದಲ್ಲಿ ರಾಮ್​ ಚರಣ್​ ದಂಪತಿ ಫುಲ್​ ಮಿಂಚಿಂಗ್​

ತೆಲಗು ಸೂಪರ್​ ಸ್ಟಾರ್​ ರಾಮ ಚರಣ್​ ಮತ್ತವರ ಪತ್ನಿ ಉಪಾಸನಾ ಕಾಮಿನೇನಿ ಉದಯಪುರದಲ್ಲಿ ನಡೆದ ಸೋದರ ಸಂಬಂಧಿ ನಟಿ – ನಿರ್ಮಾಪಕಿ ನಿಹಾರಿಕಾ ಕೊನಿಡೆಲಾ ವಿವಾಹದಲ್ಲಿ ರಾಯಲ್​ ಲುಕ್​ನಲ್ಲಿ Read more…

ಶೂಟಿಂಗ್ ಪ್ರಾರಂಭಿಸಿದ ‘ಪುಷ್ಪ’ ಚಿತ್ರತಂಡ

ಟಾಲಿವುಡ್ ನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾದ ಚಿತ್ರೀಕರಣವನ್ನು ಪ್ರಾರಂಭ ಮಾಡಿದ್ದಾರೆ. ಸುಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಈ ಹಿಂದೆ ಅಲ್ಲು ಅರ್ಜುನ್ ಅವರ Read more…

ಇನ್ಸ್ಟಾಗ್ರಾಂನಲ್ಲಿ 8 ಮಿಲಿಯನ್‌ ಫಾಲೋವರ್ಸ್ ಗಳಿಸಿದ ಅಲ್ಲು ಅರ್ಜುನ್

ಸಾಕಷ್ಟು ಅಭಿಮಾನಿಗಳ ಬಳಗ ಹೊಂದಿರುವ ಟಾಲಿವುಡ್ ನಟ ಅಲ್ಲು ಅರ್ಜುನ್, ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ 8 ಮಿಲಿಯನ್ ಫಾಲೋವರ್ಸ್ ಗಳಿಸಿದ್ದು ಈ ಖುಷಿಯನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಸ್ಟೈಲಿಷ್ Read more…

‘ಬುಟ್ಟ ಬೊಮ್ಮ’ಕ್ಕೆ ಹೆಜ್ಜೆ ಹಾಕಿದ ಇಂಡಿಗೋ ಸಿಬ್ಬಂದಿ

ಕೆಲಸದ ನಡುವೆ ಕೆಲವೊಮ್ಮೆ ಒತ್ತಡ ನಿವಾರಣೆಗೆ ವಿವಿಧ ರೀತಿಯ ಸ್ಟ್ರೆಸ್ ಬರ್ಸ್ಟ್ ಮಾಡುತ್ತಾರೆ. ಇದೀಗ ಇಂಡಿಗೋ ಸಿಬ್ಬಂದಿಯೂ ಇದೇ ರೀತಿಯ ವಿಡಿಯೊ ಮಾಡಿದ್ದು, ವೈರಲ್ ಆಗಿದೆ. ಹೌದು, ಕೆಲ Read more…

ಎಲ್ಲ ನಟರನ್ನೂ ಹಿಂದೆ ಹಾಕಿದ ಅಲ್ಲು ಅರ್ಜುನ್..!

ನಟ ಅಲ್ಲು ಅರ್ಜುನ್ ದೊಡ್ಡ ಅಭಿಮಾನಿ ಬಳಗವನ್ನೇ ಹೊಂದಿದ ನಟ. ಕೋಟಿಗಟ್ಟಲೆ ಅಭಿಮಾನಿಗಳಿಗೆ ಅಲ್ಲು ಹಾಗೂ ಅವರು ನಟಿಸುವ ಸಿನಿಮಾ ಅಂದರೆ ಪಂಚಪ್ರಾಣ. ಅಲ್ಲು ಸಿನಿಮಾ ಬಿಡುಗಡೆಯಾಗುತ್ತಿದೆ ಅಂದರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...