alex Certify ಅಳವಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KRS ನೀರಿಗೆ ಕನ್ನ: ಅಕ್ರಮವಾಗಿ ಮೋಟಾರ್ ಅಳವಡಿಸಿ ಫಾರ್ಮ್ ಹೌಸ್ ಗೆ ನೀರು; ಅಧಿಕಾರಿಗಳಿಂದ ಮೋಟಾರ್ ತೆರವು

ಶ್ರೀರಂಗಪಟ್ಟಣ: ಒಂದೆಡೆ ಕುಡಿಯುವ ನೀರಿಗೆ ಹಾಹಾಕಾರ ಆರಂಭವಾಗಿದೆ. ಈ ಮಧ್ಯೆ ಕೆ.ಆರ್.ಎಸ್ ಜಲಾಶಯಕ್ಕೆ ಅಕ್ರಮವಾಗಿ ಮೋಟಾರ್ ಅಳವಡಿಸಿ ಫಾರ್ಮ್ ಹೌಸ್ ಗೆ ನೀರು ಪೂರೈಕೆ ಮಾಡುತ್ತಿರುವ ಘಟನೆ ಶ್ರೀರಂಗಪಟ್ಟಣದಲ್ಲಿ Read more…

ರಾಜ್ಯದ ಮೂರು ವಿಭಾಗಗಳಲ್ಲಿ ಹೊಸ ಡಯಾಲಿಸಿಸ್ ಯಂತ್ರ ಅಳವಡಿಕೆ : ಸಚಿವ ದಿನೇಶ್ ಗುಂಡೂರಾವ್

‌ ಬೆಳಗಾವಿ : ಬೆಂಗಳೂರು, ಮೈಸೂರು ಮತ್ತು ಬೆಳಗಾವಿ ವಿಭಾಗದ ಎಲ್ಲಾ ಡಯಾಲಿಸಿಸ್‌ ಕೇಂದ್ರಗಳಿಗೆ ಹೊಸ ಡಯಾಲಿಸಿಸ್‌ ಯಂತ್ರಗಳ ಅಳವಡಿಕೆಗೆ ಟೆಂಡರ್‌ ಅಂತಿಮಗೊಳಿಸಲಾಗಿದ್ದು, ಇನ್ನೊಂದು ತಿಂಗಳಲ್ಲಿ ಯಂತ್ರಗಳ ಅಳವಡಿಕೆ Read more…

ಡಿ. 1 ರಿಂದ ವಾಹನಗಳಿಗೆ ಪ್ಯಾನಿಕ್ ಬಟನ್ ಕಡ್ಡಾಯ: ಸರ್ಕಾರದ ಆದೇಶ

ಬೆಂಗಳೂರು: ಸಾರ್ವಜನಿಕ ಸೇವಾ ವಾಹನಗಳಿಗೆ ಡಿಸೆಂಬರ್ 1ರಿಂದ ಪ್ಯಾನಿಕ್ ಬಟನ್ -ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್(VLT) ಅಳವಡಿಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಒಂದು ವರ್ಷದ ಅವಧಿಯೊಳಗೆ ವಿ.ಎಲ್.ಟಿ. Read more…

BIG NEWS: NPS ಅಳವಡಿಸಿಕೊಳ್ಳಲು ಕಾರ್ಪೊರೇಟ್ ಗಳಿಗೆ ಪಿಂಚಣಿ ಪ್ರಾಧಿಕಾರ ಸೂಚನೆ

ಭುವನೇಶ್ವರ: ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ(ಪಿಎಫ್‌ಆರ್‌ಡಿಎ) ಕಾರ್ಯನಿರ್ವಾಹಕ ನಿರ್ದೇಶಕ ಎ.ಜಿ. ದಾಸ್ ಶುಕ್ರವಾರ ಪಿಂಚಣಿ ರಕ್ಷಣೆಯ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಕಾರ್ಪೊರೇಟ್‌ ಗಳಿಗೆ ರಾಷ್ಟ್ರೀಯ ಪಿಂಚಣಿ Read more…

ರಾಜ್ಯದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್ : ಅಂಗನವಾಡಿ ಕೇಂದ್ರಗಳಲ್ಲಿ `ಗ್ರೋಥ್ ಮಾನಿಟರಿಂಗ್ ಡಿವೈಸ್’ ಅಳವಡಿಕೆ

ಬೆಂಗಳೂರು : ರಾಜ್ಯ ಸರ್ಕಾರವು ಅಂಗನವಾಡಿ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ಫಷನ್ ಅಭಿಯಾನ್ ಕಾರ್ಯಕ್ರಮದಡಿ ಅಂಗನವಾಡಿ ಕೇಂದ್ರಗಳಲ್ಲಿ ಗ್ರೋಥ್ ಮಾನಿಟರಿಮಗ್ ಡಿವೈಸ್ ಅಳವಡಿಸಲು ನಿರ್ಧರಿಸಲಾಗಿದೆ. ಸಮಗ್ರ ಶಿಶು  ಅಭಿವೃದ್ಧಿ Read more…

ಬಾರ್ಡರ್ ನಲ್ಲಿ ಹೈಟೆಕ್ ಭದ್ರತೆ: ಪಾಕ್, ಬಾಂಗ್ಲಾ, ನೇಪಾಳ, ಮ್ಯಾನ್ಮಾರ್ ಗಡಿಯಲ್ಲಿ ರೇಡಿಯೇಷನ್ ಪತ್ತೆ ಸಾಧನ ಅಳವಡಿಕೆ

ನವದೆಹಲಿ: ಪರಮಾಣು ಸಾಧನಗಳ ತಯಾರಿಕೆಯಲ್ಲಿ ಸಂಭಾವ್ಯ ಬಳಕೆಗಾಗಿ ವಿಕಿರಣಶೀಲ ವಸ್ತುಗಳ ಕಳ್ಳಸಾಗಣೆಯನ್ನು ಪರಿಶೀಲಿಸಲು ಪಾಕಿಸ್ತಾನ, ಬಾಂಗ್ಲಾದೇಶ, ಮ್ಯಾನ್ಮಾರ್ ಮತ್ತು ನೇಪಾಳದೊಂದಿಗೆ ಭಾರತದ ಗಡಿಯುದ್ದಕ್ಕೂ ಎಂಟು ಭೂ ದಾಟುವ ಸ್ಥಳಗಳಲ್ಲಿ Read more…

ಇನ್ಮುಂದೆ `ಶ್ವಾಸಕೋಶ ಕ್ಯಾನ್ಸರ್ ಪತ್ತೆ ಸುಲಭ : ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ಸ್ಕ್ರೀನಿಂಗ್ ತಂತ್ರಜ್ಞಾನ ಅಳವಡಿಕೆ

ಬೆಂಗಳೂರು : ರಾಜ್ಯದ 19 ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಲ್ಇ ಶ್ವಾಸಕೋಶದ ಕ್ಯಾನ್ಸರ್ ಪತ್ತೆ ಹಚ್ಚುವ ಎಐ ಆಧಾರಿತ ತಂತ್ರಜ್ಞಾನ ಅಳವಡಿಸಿಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ Read more…

ಪ್ರಥಮ ಪಿಯುಸಿಗೆ NCERT ಪಠ್ಯಪುಸ್ತಕ ಅಳವಡಿಕೆ ಮುಂದಿನ ವರ್ಷ

ಬೆಂಗಳೂರು: 2024 -25 ನೇ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿಗೆ ಎನ್.ಸಿ.ಇ.ಆರ್.ಟಿ. ಪಠ್ಯಪುಸ್ತಕಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಪದವಿ ಪೂರ್ವ) ತಿಳಿಸಿದೆ. ರಾಷ್ಟ್ರೀಯ ಶಿಕ್ಷಣ Read more…

ಶಬರಿಮಲೆಯಲ್ಲಿ ಕೇವಲ ಒಂದು ನಿಮಿಷದಲ್ಲಿ 300 ನಾಣ್ಯ ಎಣಿಕೆ ಮಾಡುವ ಯಂತ್ರ ಅಳವಡಿಕೆ

ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಹುಂಡಿಯಲ್ಲಿ ಸಂಗ್ರಹವಾಗುವ ನಾಣ್ಯಗಳ ಎಣಿಕೆಗೆ ತಿರುಪತಿ ತಿರುಮಲ ದೇಗುಲ ಮಾದರಿಯ ನಾಣ್ಯ ಎಣಿಕೆ ಯಂತ್ರ ಅಳವಡಿಸಲು ಶಬರಿಮಲೆ ಸ್ವಾಮಿ ಅಯ್ಯಪ್ಪ ದೇವಸ್ಥಾನ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್: ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿನ್ನು ತ್ವರಿತ ಸೇವೆ, ಲಂಚ, ದಲ್ಲಾಳಿಗಳ ಹಾವಳಿಗೆ ಬ್ರೇಕ್

ಬೆಂಗಳೂರು: ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತ್ವರಿತಗತಿಯಲ್ಲಿ ಸೇವೆ ನೀಡಲು ಕಾವೇರಿ 2.0 ತಂತ್ರಾಂಶ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ. ಪಾಸ್ಪೋರ್ಟ್ ಮಾದರಿಯ Read more…

ಪ್ರಯಾಣಿಕರಿಗೆ ಸಿಹಿ ಸುದ್ದಿ: ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಕೆ

ಬೆಂಗಳೂರು: ಸಂಕ್ರಾಂತಿ ಮತ್ತು ಗಣರಾಜ್ಯೋತ್ಸವದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹಲವು ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ. ಯಶವಂತಪುರ -ಕೂಚುವೇಲಿ ಎಕ್ಸ್ಪ್ರೆಸ್ ರೈಲಿಗೆ ಒಂದು Read more…

BIG NEWS: ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ಪ್ರಿಪೇಯ್ಡ್ ಮೀಟರ್ ಅಳವಡಿಕೆ: ಸಚಿವ ಸುನಿಲ್ ಕುಮಾರ್

ಹುಬ್ಬಳ್ಳಿ: ಸರ್ಕಾರಿ ಕಚೇರಿಗಳಲ್ಲಿ ಪ್ರಿಪೇಯ್ಡ್(ಮುಂಚಿತವಾಗಿ ಪಾವತಿಸಿದ) ಮೀಟರ್  ಅಳವಡಿಸಲು ಕ್ರಮವಹಿಸಲಾಗುವುದು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು. ಹುಬ್ಬಳ್ಳಿಯ ದೇಶಪಾಂಡೆ ಫೌಂಡೇಶನ್ನಲ್ಲಿ Read more…

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಖಾತೆಗೆ 6 ಸಾವಿರ ರೂ. ಜಮಾ ಮಾಡುವ ಪಿಎಂ ಕಿಸಾನ್ ಯೋಜನೆ ವೆಬ್ಸೈಟ್ ನಲ್ಲಿ ಕನ್ನಡ ಅಳವಡಿಕೆ

ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ವೆಬ್ಸೈಟ್ ನಲ್ಲಿ ಕನ್ನಡ ಅಳವಡಿಸಲಾಗಿದೆ. ಈ ಮೊದಲು ಕನ್ನಡ ಕಡೆಗಣಿಸಲಾಗಿತ್ತು. ಇದರ ಬಗ್ಗೆ ಕನ್ನಡ ಪರ ಸಂಘಟನೆಗಳು, ರೈತರಿಂದ ತೀವ್ರ Read more…

BIG NEWS: ಎಲ್ಲಾ ವಾಹನಗಳಿಗೆ ಹಂತ ಹಂತವಾಗಿ ನೈಸರ್ಗಿಕ ಅನಿಲ ಅಳವಡಿಕೆ

ಬೆಂಗಳೂರು: ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಗೇಲ್ ಇಂಡಿಯಾ ವತಿಯಿಂದ ನೈಸರ್ಗಿಕ ಅನಿಲ(CNG) ಉತ್ತೇಜನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು, Read more…

ಕಾರ್ ಮಾಲೀಕರಿಗೆ ಮುಖ್ಯ ಮಾಹಿತಿ: ಎಲ್ಲಾ ಕಾರ್ ಗಳಿಗೆ ಏರ್ ಬ್ಯಾಗ್ ಕಡ್ಡಾಯ

ನವದೆಹಲಿ: ಕಾರ್ ಗಳಲ್ಲಿ ಚಾಲಕನ ಪಕ್ಕದ ಸೀಟುಗಳಿಗೂ ಏರ್ ಬ್ಯಾಗ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಕಡಿಮೆ ಬೆಲೆಯ ಕಾರುಗಳು ನಿಯಮ ಅನ್ವಯವಾಗಲಿದೆ. ಈ ನಿಟ್ಟಿನಲ್ಲಿ ನಿಯಮ ಜಾರಿಗೆ ತರಲು ಕೇಂದ್ರ Read more…

BIG NEWS: ಕಡಿತವಾಗಲಿದೆ ಶಾಲಾ ಪಠ್ಯ, ಸೇರ್ಪಡೆಯಾಗಲಿದೆ ಕೊರೋನಾ ಪಾಠ

ಬೆಂಗಳೂರು: ಲಾಕ್ ಡೌನ್ ನಿಂದಾಗಿ ನಿಗದಿತ ಸಮಯಕ್ಕೆ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಸಾಧ್ಯತೆ ಕಡಿಮೆ ಇದ್ದು, ಅದಕ್ಕೆ ಸರಿಹೊಂದುವಂತೆ ಶೈಕ್ಷಣಿಕ ವರ್ಷವನ್ನು ಸರಿದೂಗಿಸಬೇಕಾದ ಅಗತ್ಯವಿರುವುದರಿಂದ ಶಾಲಾ ಶೈಕ್ಷಣಿಕ ಪಠ್ಯವನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...