alex Certify ಅವಕಾಶ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಫೇಲಾದ್ರೂ ಕ್ಲಾಸ್ ಗೆ ಹೋಗಬಹುದು: ಸರ್ಕಾರ ಆದೇಶ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ರಾಜ್ಯ ಪಠ್ಯಕ್ರಮದ ತರಗತಿ ವಿದ್ಯಾರ್ಥಿಗಳು ಇಷ್ಟಪಟ್ಟಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮತ್ತೆ ಯಾವುದೇ ಸರ್ಕಾರಿ ಪ್ರೌಢಶಾಲೆ, ಪಿಯು ಕಾಲೇಜಿನಲ್ಲಿ ಅದೇ Read more…

ಬಿಪಿಎಲ್, ಎಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಹೊಸ ಎಪಿಎಲ್, ಮತ್ತು ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಅವಕಾಶ ನೀಡಲಾಗಿದೆ. ಹೊಸ ಪಡಿತರ Read more…

384 ಕೆಎಎಸ್ ಹುದ್ದೆಗಳಿಗೆ ವಯಸ್ಸಿನ ನಿರ್ಬಂಧ ಇಲ್ಲದೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳಿಗೆ 2017 -2018ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ವಯಸ್ಸಿನ ನಿರ್ಬಂಧ ಇಲ್ಲದೆ ಅರ್ಜಿ Read more…

ಖಾಸಗಿ ವ್ಯಕ್ತಿಯೂ ಕ್ರಿಮಿನಲ್ ಕೇಸ್ ದಾಖಲಿಸಬಹುದು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ನಕಲಿ ದಾಖಲೆಗಳ ಕುರಿತಾಗಿ ಖಾಸಗಿ ವ್ಯಕ್ತಿಯೂ ಕ್ರಿಮಿನಲ್ ದೂರು ದಾಖಲಿಸಬಹುದು ಎಂದು ಹೈಕೋರ್ಟ್ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ನಿವಾಸಿಯೊಬ್ಬರ ನಿವೇಶನ ಜಗಳದಲ್ಲಿ ನಕಲಿ ದಾಖಲೆಗಳನ್ನು Read more…

ಹಾಜರಾತಿ ಕೊರತೆಯಿಂದ SSLC ಪರೀಕ್ಷೆ ಬರೆಯಲಾಗದ ವಿದ್ಯಾರ್ಥಿಗಳಿಗೆ ಅವಕಾಶ

ಬೆಂಗಳೂರು: 2023- 24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ -1ಗೆ ನೋಂದಾಯಿಸಿದ್ದರೂ ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯಲು ಸಾಧ್ಯವಾಗದ 26 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಜೂನ್ 7ರಿಂದ 14ರ ವರೆಗೆ Read more…

ವಿನಯ್ ಕುಲಕರ್ಣಿಗೆ ನಾಳೆ ಮತದಾನಕ್ಕೆ ಸಿಗದ ಅವಕಾಶ, ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನಾಳೆ ಮತದಾನಕ್ಕೆ ಅವಕಾಶ ದೊರೆತಿಲ್ಲ. ಅವರು ಲೋಕಸಭೆ ಚುನಾವನೆಯಲ್ಲಿ ಮತದಾನಕ್ಕೆ ಅವಕಾಶ ಕೋರಿದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಧಾರವಾಡ ಗ್ರಾಮೀಣ Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಶುಲ್ಕ ಪಾವತಿಗೆ ಮತ್ತೆ ಅವಕಾಶ

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 18, 19ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮನವಿಯ ಮೇರೆಗೆ ಶುಲ್ಕ Read more…

ಸಿಇಟಿ ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ

ಬೆಂಗಳೂರು: ಸಿಇಟಿ ಅರ್ಜಿ ಭರ್ತಿ ಮಾಡುವ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳನ್ನು ತಪ್ಪಾಗಿ ಆಯ್ಕೆ ಮಾಡಿಕೊಂಡ ಕೆಲವು ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರ ಬದಲಾವಣೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾಲಾವಕಾಶ ನೀಡಿದೆ. Read more…

ಸಾಗರೋತ್ತರ ವಿದ್ಯಾರ್ಥಿಗಳಿಗೂ ಸಿಇಟಿ ಕೌನ್ಸೆಲಿಂಗ್ ಅವಕಾಶ ನೀಡಲು ಹೈಕೋರ್ಟ್ ಆದೇಶ

ಬೆಂಗಳೂರು: ಸಾಗರೋತ್ತರ ಭಾರತೀಯ ಪ್ರಜೆ(OCI) ಕಾರ್ಡ್ ಹೊಂದಿರುವ ವಿದ್ಯಾರ್ಥಿಗಳನ್ನು ಭಾರತೀಯ ಪೌರತ್ವ ಹೊಂದಿರುವ ವಿದ್ಯಾರ್ಥಿಗಳಿಗೆ ಸರಿ ಸಮಾನವಾಗಿ ಪರಿಗಣಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ. OCI ವಿದ್ಯಾರ್ಥಿಗಳಿಗೂ ಈ ಬಾರಿ Read more…

ಮತದಾರರೇ ಗಮನಿಸಿ: ವೋಟರ್ ಲಿಸ್ಟ್ ಗೆ ಹೆಸರು ಸೇರ್ಪಡೆಗೆ ಇನ್ನೂ ಇದೆ ಕಾಲಾವಕಾಶ

ಶಿವಮೊಗ್ಗ: ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು ಮತದಾರರು ಪಟ್ಟಿಯಿಂದ ಕೈಬಿಟ್ಟು ಹೋಗಿದ್ದಲ್ಲಿ ಹಾಗೂ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಏ. 9 Read more…

ಕನ್ನಡಿಗ ವಿದ್ಯಾರ್ಥಿಗಳಿಗೆ ಭರ್ಜರಿ ಸುದ್ದಿ: JEE, NEET, UPSC ಸೇರಿ ಕೇಂದ್ರ ಸರ್ಕಾರದ ವಿವಿಧ ಪರೀಕ್ಷೆಗಳಲ್ಲೂ ಕನ್ನಡ ಮಾಧ್ಯಮ ಜಾರಿ

ಬೆಂಗಳೂರು: ಉನ್ನತ ಶಿಕ್ಷಣದಲ್ಲಿಯೂ ಪ್ರಾದೇಶಿಕ ಭಾಷೆಗಳಿಗೆ ಆದ್ಯತೆ ನೀಡಬೇಕೆಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ ಭಾಗವಾಗಿದೆ. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(AICTE) ಪ್ರಾದೇಶಿಕ ಭಾಷೆಗಳಲ್ಲಿ ತಾಂತ್ರಿಕ ಕೋರ್ಸ್ ಆರಂಭಿಸಿದೆ. Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ ಮುಗಿದ ನಂತರ ಅರ್ಜಿ ತಿದ್ದುಪಡಿಗೆ ಅವಕಾಶ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 18ರಿಂದ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯಲಿದ್ದು, ನಂತರ ಅಭ್ಯರ್ಥಿಗಳ ಅರ್ಜಿಗಳ ತಿದ್ದುಪಡಿಗೆ ಅವಕಾಶ ನೀಡಲಾಗುವುದು ಎಂದು ಕರ್ನಾಟಕ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿದೇಶದಲ್ಲೂ ಇಂಟರ್ನ್ ಶಿಪ್ ಗೆ ಅವಕಾಶ ಕಲ್ಪಿಸಿದ ವಿಟಿಯು

ಬೆಂಗಳೂರು: ವಿಟಿಯು ವಿದ್ಯಾರ್ಥಿಗಳು ಇನ್ನು ಮುಂದೆ ರಾಜ್ಯದಲ್ಲಿ ಮಾತ್ರವಲ್ಲದೆ ದೇಶ ವಿದೇಶಗಳಲ್ಲಿ ಇಂಟರ್ನ್ಶಿಪ್ ಮಾಡಬಹುದಾಗಿದೆ. ಈ ಮೊದಲು ವಿಟಿಯು ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಮಾತ್ರ ಇಂಟರ್ನ್ ಶಿಪ್ ಗೆ ಅವಕಾಶ Read more…

ಗಮನಿಸಿ : ʻವಿದ್ಯಾನಿಧಿ ವಿದ್ಯಾರ್ಥಿವೇತನʼಕ್ಕೆ ʻ ಪ್ರಮಾಣಪತ್ರʼ ಸಲ್ಲಿಕೆಗೆ ಫೆ. 29 ಕೊನೆಯ ದಿನ

ಬೆಂಗಳೂರು: ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಆದಾಯ ಪ್ರಮಾಣ ಪತ್ರ ಸಲ್ಲಿಸಲು ಫೆಬ್ರವರಿ 29 ರವರೆಗೆ ಅವಕಾಶ ನೀಡಲಾಗಿದೆ. 2023 -24ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ Read more…

ತಿರುಪತಿಯಲ್ಲಿ ಮುಸ್ಲಿಂ ಭಕ್ತರಿಗೂ ಶ್ರೀವಾರಿ ಸೇವೆಗೆ ಅವಕಾಶ

ತಿರುಪತಿ: ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ಮುಸ್ಲಿಂ ಭಕ್ತರಿಗೂ ಶ್ರೀವಾರಿ ಸೇವೆಗೆ ಅವಕಾಶ ಕಲ್ಪಿಸಲು ಪರಿಶೀಲನೆ ನಡೆಸುವುದಾಗಿ ಟಿಟಿಡಿ ತಿಳಿಸಿದೆ. ಟಿಟಿಡಿ ಆಡಳಿತಾಧಿಕಾರಿಗಳೊಂದಿಗೆ ಮಾಸಿಕವಾಗಿ ನಡೆಸುವ ಸಾರ್ವಜನಿಕ Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಅರ್ಜಿ ತಿದ್ದುಪಡಿಗೆ ಫೆ. 10ರ ನಂತರ ಅವಕಾಶ

ಬೆಂಗಳೂರು: ಸಿಇಟಿ 2024ಕ್ಕೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅರ್ಜಿ ತಿದ್ದುಪಡಿಗೆ ಫೆಬ್ರವರಿ 10ರ ನಂತರ ಅವಕಾಶ ಕಲ್ಪಿಸಲಾಗುವುದು. ಅಭ್ಯರ್ಥಿಗಳು ಆತಂಕಪಡಬಾರದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ Read more…

ಒಂಟಿಯಾಗಿರುವವರು ಸಂತೋಷವಾಗಿರಲು ಕಾರಣಗಳು ಅನೇಕ

ಸಂಗಾತಿ ಹೊಂದಿರುವವರ ಜೀವನದಲ್ಲಿ ಸದಾ ಸಂತೋಷ ತುಂಬಿರುತ್ತದೆ. ಹಾಗಂತಾ ಸಂಗಾತಿ ಇಲ್ಲದವರು ಬೇಸರಪಟ್ಟುಕೊಳ್ಳಬೇಕಾಗಿಲ್ಲ. ಒಂಟಿಯಾಗಿರುವವರು ಕೂಡ ಸಂಗಾತಿ ಇದ್ದವರಿಗಿಂತ ಹೆಚ್ಚು ಸಂತೋಷವಾಗಿರುತ್ತಾರಂತೆ. ಒಂಟಿಯಾಗಿರುವವರು ಸಂತೋಷವಾಗಿರಲು ಅನೇಕ ಕಾರಣಗಳಿವೆ. ಯಶಸ್ಸಿನ Read more…

ದಾನಿಗಳ ವೀರ್ಯ ಪಡೆದು ಬಾಡಿಗೆ ತಾಯ್ತನ, ಮಕ್ಕಳ ಹೊಂದಲು 13 ದಂಪತಿಗಳಿಗೆ ಅವಕಾಶ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ದಾನಿಗಳ ವೀರ್ಯ ಪಡೆದು ಬಾಡಿಗೆ ತಾಯ್ತನ ಆಯ್ಕೆ ಮಾಡಿಕೊಂಡು ಮಕ್ಕಳನ್ನು ಹೊಂದಲು 13 ದಂಪತಿಗಳಿಗೆ ಕರ್ನಾಟಕ ಹೈಕೋರ್ಟ್ ಅವಕಾಶ ಕಲ್ಪಿಸಿದೆ. ಸರೋಗೆಸಿ ಬಾಡಿಗೆ ತಾಯ್ತನಕ್ಕೆ ಸಂಬಂಧಿಸಿದ ನೂತನ Read more…

ಅನುತ್ತೀರ್ಣ, ಪರೀಕ್ಷೆ ಬರೆಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಬಾಪೂಜಿನಗರ ಪ್ರಾದೇಶಿಕ ಕೇಂದ್ರದಲ್ಲಿ  2001-02 ರಿಂದ 2012-13ನೇ ಶೈಕ್ಷಣಿಕ ಸಾಲಿನ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷಗಳ  ಬಿ.ಎ/ ಬಿ.ಕಾಂ/ ಬಿ.ಲಿಬ್.ಐ.ಎಸ್ಸಿ/ Read more…

ಗರ್ಭಿಣಿಗೆ ತವರೂರಲ್ಲೇ ಪರೀಕ್ಷೆ ಬರೆಯಲು ಅವಕಾಶ: ಹೈಕೋರ್ಟ್ ಮಾನವೀಯ ಆದೇಶ

ಬೆಂಗಳೂರು: ಎಂಟೂವರೆ ತಿಂಗಳ ಗರ್ಭಿಣಿ ವಕೀಲೆಗೆ ನವೆಂಬರ್ 18, 19ರಂದು ಸಿವಿಲ್ ನ್ಯಾಯಾಧೀಶರ ನೇಮಕಾತಿಗೆ ಸಂಬಂಧಿಸಿದ ಮುಖ್ಯ ಪರೀಕ್ಷೆಯನ್ನು ತವರಿನಲ್ಲಿಯೇ ಬರೆಯಲು ಹೈಕೋರ್ಟ್ ಅವಕಾಶ ಕಲ್ಪಿಸಿದೆ. ದಕ್ಷಿಣ ಕನ್ನಡ Read more…

ವಿದ್ಯಾರ್ಥಿಗಳಿಗೆ ಭರ್ಜರಿ ಸುದ್ದಿ: 1 ವರ್ಷದ ಪಿಜಿ ಆರಂಭ, ಕೋರ್ಸ್ ಬದಲಾವಣೆ, ಆನ್ಲೈನ್ – ಆಫ್ಲೈನ್ ಕಲಿಕೆಗೆ ಅವಕಾಶ ಶೀಘ್ರ: UGC ಪ್ರಸ್ತಾವನೆ

ನವದೆಹಲಿ: ಒಂದು ವರ್ಷದ ಸ್ನಾತಕೋತ್ತರ ಕಾರ್ಯಕ್ರಮ, ವಿದ್ಯಾರ್ಥಿಗಳು ಒಂದು ವಿಭಾಗದಿಂದ ಇನ್ನೊಂದಕ್ಕೆ ಬದಲಾಯಿಸಲು ಅವಕಾಶ, ಆಫ್‌ಲೈನ್, ಆನ್‌ಲೈನ್ ಮತ್ತು ಹೈಬ್ರಿಡ್ ಆಯ್ಕೆಗಳಿಂದ ಪರ್ಯಾಯ ಕಲಿಕೆಯ ವಿಧಾನಗಳನ್ನು ಆಯ್ಕೆ ಮಾಡುವ Read more…

ಶ್ರೀರಾಮನ ಭಕ್ತರಿಗೆ ಭರ್ಜರಿ ಸುದ್ದಿ: 51 ರೂ.ನಲ್ಲಿ ಅಯೋಧ್ಯೆಯಲ್ಲಿ ನಿಮ್ಮದೇ ದೀಪ ಬೆಳಗಿಸಲು ಸುವರ್ಣಾವಕಾಶ: ಇಲ್ಲಿದೆ ಮಾಹಿತಿ

ಅಯೋಧ್ಯೆ: ಅಯೋಧ್ಯೆಯಲ್ಲಿ ಭವ್ಯ ದೀಪೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. 51 ರೂ. ನೀಡಿ ಅಯೋಧ್ಯೆಯಲ್ಲಿ ನಿಮ್ಮದೇ ದೀಪ ಬೆಳಗಿಸಲು ಅವಕಾಶ ಕಲ್ಪಿಸಲಾಗಿದೆ. 51 ರೂ. ನೀಡುವ ಮೂಲಕ ನೀವು ಅಯೋಧ್ಯೆ Read more…

ಸಾರ್ವಜನಿಕರೇ ಗಮನಿಸಿ : ಕೇಂದ್ರ ಸರ್ಕಾರದ `ಸಾಮಾಜಿಕ ಭದ್ರತಾ ವಿಮೆ ಯೋಜನೆ’ಗಳಡಿ ನೋಂದಣಿಗೆ ಅವಕಾಶ

ಬೆಂಗಳೂರು : ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತೆ ಯೋಜನೆಗಳಾದ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆಗಳಡಿ ನಾಗರಿಕರು ನೋಂದಾಯಿಸಿಕೊಳ್ಳಬೇಕು Read more…

ಗಮನಿಸಿ : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಕಾಶ

ಬೆಂಗಳೂರು : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ/ಬದಲಾವಣೆ ಮಾಡಬಯಸಿದ್ದಲ್ಲಿ Voter Helpline Application ಡೌನ್ ಲೋಡ್ ಮಾಡಿಕೊಂಡು ಅಥವಾ https://voters.eci.gov.in ವೆಬ್ ಸೈಟ್ ಗೆ ಲಾಗಿನ್ ಆಗಿ Read more…

ಹೊಸಬರಿಗೆ ಅವಕಾಶ ನೀಡಲು ಯಾವುದೇ ಕ್ಷಣದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆಗೆ ಸಿದ್ದ: ಪರಮೇಶ್ವರ್

ಬೆಂಗಳೂರು: ಹೊಸಬರಿಗೆ ಅವಕಾಶ ಕಲ್ಪಿಸಲು ಸಚಿವ ಸ್ಥಾನ ಬಿಟ್ಟು ಕೊಡಬೇಕೆಂದು ಹೈಕಮಾಂಡ್ ಸೂಚನೆ ನೀಡಿದಲ್ಲಿ ಯಾವುದೇ ಕ್ಷಣದಲ್ಲಾದರೂ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಗೃಹ ಸಚಿವ ಡಾ.ಜಿ. Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್ ಕಾರ್ಡ್’ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯು ಮತ್ತೊಂದು ಸಿಹಿಸುದ್ದಿ ನೀಡಿದ್ದು, ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ಮಾಡಿದೆ. ಆಹಾರ ಇಲಾಖೆಯು ಪಡಿತರ ಚೀಟಿಯಲ್ಲಿ Read more…

ಗಮನಿಸಿ: 2000 ರೂ. ನೋಟು ಬದಲಾವಣೆಗೆ ಇನ್ನೂ ಇದೆ ಅವಕಾಶ

ನವದೆಹಲಿ: 2000 ರೂ. ಮುಖಬೆಲೆಯ ನೋಟುಗಳ ಬದಲಾವಣೆಗೆ ಅಥವಾ ಠೇವಣಿಗೆ ಬ್ಯಾಂಕುಗಳಲ್ಲಿ ಅವಕಾಶ ಇಲ್ಲ. ಒಂದು ವೇಳೆ ನಿಮ್ಮ ಬಳಿ ಅಂತಹ 2000 ರೂ. ನೋಟುಗಳಿದ್ದಲ್ಲಿ ಆರ್‌ಬಿಐ ಶಾಖೆಗಳಲ್ಲಿ Read more…

ಪಡಿತರ ಚೀಟಿದಾರರಿಗೆ ಶಾಕ್: ತಿದ್ದುಪಡಿಗೆ ಮತ್ತೆ ಸರ್ವರ್ ಪ್ರಾಬ್ಲಮ್

ಬೆಂಗಳೂರು: ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತೆ ಮೂರು ದಿನಗಳ ಕಾಲ ಪಡಿತರ ಚೀಟಿಯಲ್ಲಿ ತಿದ್ದುಪಡಿಗೆ ಅವಕಾಶ ನೀಡಿದೆ. ಆದರೆ, ಈ ಬಾರಿಯೂ ಸರ್ವರ್ ತೊಂದರೆಯಿಂದ Read more…

ಗಮನಿಸಿ : ಇಂದಿನಿಂದ ಈ ಜಿಲ್ಲೆಗಳಲ್ಲಿ `ರೇಷನ್ ಕಾರ್ಡ್’ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

  ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಿದೆ, ಇಂದಿನಿಂದ ಕೆಲ ಜಿಲ್ಲೆಗಳಲ್ಲಿ ಮಾತ್ರ ಅವಕಾಶ ಇರಲಿದ್ದು, ಪಡಿತರ Read more…

Gruhalakshmi Scheme : ರೇಷನ್ ಕಾರ್ಡ್ ನಲ್ಲಿ`ಯಜಮಾನಿ’ಎಂದು ತಿದ್ದುಪಡಿ ಮಾಡಲು ಮತ್ತೆ ಅವಕಾಶ : ಈ ಜಿಲ್ಲೆಯವರಿಗೆ ಮಾತ್ರ!

ಬೆಂಗಳೂರು :  ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಮಹಿಳೆಯರಿಗೆ  ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ರೇಷನ್ ಕಾರ್ಡ್ ನಲ್ಲಿ ಯಜಮಾನಿ ಎಂದು ತಿದ್ದುಪಡಿ ಮಾಡಲು ಅಕ್ಟೋಬರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...