alex Certify ಅವಧಿ ವಿಸ್ತರಣೆ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಪಾಸ್ ಹೊಂದಿದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಿದೆ. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕೆಎಸ್ಆರ್ಟಿಸಿ ಕ್ರಮಕೈಗೊಂಡಿದ್ದು, ಏಪ್ರಿಲ್ ತಿಂಗಳ ಮಾಸಿಕ ಪಾಸ್ ಅವಧಿಯನ್ನು ವಿಸ್ತರಿಸಲಾಗಿದೆ. ಏಪ್ರಿಲ್ ತಿಂಗಳಲ್ಲಿ ಸಾರಿಗೆ ನೌಕರರು Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ನಾಳೆಯಿಂದ ಮೈಸೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ಸಂಚಾರ ಶುರುವಾಗಲಿದೆ. ಬಿಎಂಟಿಸಿ ಮಾಸಿಕ ಬಸ್ ಪಾಸ್ ಅವಧಿಯನ್ನು Read more…

ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್: ಅರ್ಜಿ ಸಲ್ಲಿಸಲು 2 ತಿಂಗಳ ಕಾಲಾವಕಾಶ

ಬೆಂಗಳೂರು: ಕೋವಿಡ್ ಹಿನ್ನೇಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪಶು ಸಂಗೋಪನೆ ಇಲಾಖೆಯ ಪಶು ವೈದ್ಯಕೀಯ ಸಹಾಯಕ ಮತ್ತು ಪರೀಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಇನ್ನೂ 2 Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: RC, DL ಸೇರಿ ಪರವಾನಿಗೆ ಅವಧಿ 3 ತಿಂಗಳು ವಿಸ್ತರಣೆ

 ನವದೆಹಲಿ: ವಾಹನಗಳ ಪರವಾನಿಗೆ ಅವಧಿಯನ್ನು ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ. ವಾಹನ ನೋಂದಣಿ ಪ್ರಮಾಣಪತ್ರ, ಡ್ರೈವಿಂಗ್ ಲೈಸೆನ್ಸ್ ಪರ್ಮಿಟ್ ಗಳ ಅವಧಿಯನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು Read more…

BIG NEWS: ವಾಹನ ಮಾಲೀಕರಿಗೆ ಸಿಹಿ ಸುದ್ದಿ -ತೆರಿಗೆ ಪಾವತಿ ಅವಧಿ ವಿಸ್ತರಣೆ

ಬೆಂಗಳೂರು: ಸಂಕಷ್ಟಕ್ಕೆ ಸಿಲುಕಿದ ವಾಹನ ಮಾಲೀಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ವಾಹನ ತೆರಿಗೆ ಪಾವತಿ ಅವಧಿ ವಿಸ್ತರಣೆ ಮಾಡಲಾಗಿದೆ. ಕೊರೋನಾ ಎರಡನೇ ಅಲೆಯಿಂದ ವಾಣಿಜ್ಯ ವಾಹನ ಮಾಲೀಕರು ಸಂಕಷ್ಟಕ್ಕೆ Read more…

ಹಿಂದುಳಿದ ವರ್ಗ, ಅಲೆಮಾರಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಕಲಬುರಗಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ 2020-21ನೇ ಸಾಲಿಗೆ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಹಾಗೂ “ನರ್ಸಿಂಗ್ ವಿದ್ಯಾರ್ಥಿಗಳಿಗೆ Read more…

ಗುಡ್ ನ್ಯೂಸ್: ವಾಹನಗಳ ಉಚಿತ ಸರ್ವಿಸ್, ವಾರಂಟಿ ಅವಧಿ ವಿಸ್ತರಣೆ

ನವದೆಹಲಿ: ಕೊರೋನಾ ಎರಡನೇ ಅಲೆ ಅಬ್ಬರದ ಕಾರಣ ರಾಜ್ಯಗಳಲ್ಲಿ ಲಾಕ್ ಡೌನ್ ಸೇರಿದಂತೆ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ವಾಹನಗಳ ವಾರಂಟಿ ಮತ್ತು ಉಚಿತ ಸೇವಾ ಅವಧಿಯನ್ನು Read more…

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್: ಲಾಕ್ಡೌನ್ ಕಾರಣ ಉಚಿತ ಸರ್ವಿಸ್, ವಾರಂಟಿ ಅವಧಿ ವಿಸ್ತರಣೆ

ನವದೆಹಲಿ: ಕೊರೋನಾ ಸೋಂಕು ತಡೆಗೆ ಅನೇಕ ರಾಜ್ಯಗಳಲ್ಲಿ ಲಾಕ್ ಡೌನ್ ಸೇರಿದಂತೆ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಿರುವ ಕಾರಣ ವಾಹನಗಳ ವಾರಂಟಿ ಮತ್ತು ಉಚಿತ ಸೇವಾ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. Read more…

ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್: ವಿವಿಧ ಆದಾಯ ತೆರಿಗೆ ವಿವರ ಸಲ್ಲಿಕೆ ಗಡುವು ವಿಸ್ತರಣೆ

ನವದೆಹಲಿ: 2019 -20 ನೇ ಹಣಕಾಸು ವರ್ಷದ ವಿಳಂಬದ ಐಟಿಆರ್ ಸಲ್ಲಿಕೆ ಸೇರಿದಂತೆ ವಿವಿಧ ಆದಾಯ ತೆರಿಗೆ ವಿವರಗಳ ಮಾಹಿತಿಯನ್ನು ಸಲ್ಲಿಸುವ ಗಡುವನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ. Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: ತೆರಿಗೆ ಪಾವತಿ ಅವಧಿ ವಿಸ್ತರಣೆ

ಬೆಂಗಳೂರು: ವಾಹನ ತೆರಿಗೆ ಪಾವತಿ ಅವಧಿಯನ್ನು ಒಂದು ತಿಂಗಳು ವಿಸ್ತರಣೆ ಮಾಡಲಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾದ ಹಿನ್ನೆಲೆಯಲ್ಲಿ ಎಲ್ಲ ಬಹುತೇಕ ಎಲ್ಲ ವ್ಯವಹಾರ ಸ್ಥಗಿತಗೊಂಡಿದೆ. ಈ ಕಾರಣದಿಂದ Read more…

ಪ್ರಯಾಣಿಕ ವಾಹನಗಳ ತೆರಿಗೆ: ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಪ್ರಯಾಣಿಕ ವಾಹನಗಳ ತೆರಿಗೆ ಪಾವತಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ರಾಜ್ಯದಲ್ಲಿ ಸಾರಿಗೆ ನೌಕರರು ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಪ್ರಯಾಣಿಕ ವಾಹನಗಳಿಗೆ ಪಾವತಿಯನ್ನು Read more…

ಬಸ್ ಪಾಸ್ ಹೊಂದಿದವರಿಗೆ KSRTC ಗುಡ್ ನ್ಯೂಸ್: ವಿದ್ಯಾರ್ಥಿಗಳು, ಮಾಸಿಕ ಪಾಸ್ ಮುಷ್ಕರದ ದಿನಗಳಿಗೆ ಸಮಾನಾಗಿ ಅವಧಿ ವಿಸ್ತರಣೆ

ಬೆಂಗಳೂರು: ಸಾರಿಗೆ ನೌಕರರು 6 ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಮುಷ್ಕರ ಕೈಗೊಂಡಿದ್ದಾರೆ. ಇದರಿಂದಾಗಿ ಬಸ್ ಪಾಸ್ ಹೊಂದಿರುವ ವಿದ್ಯಾರ್ಥಿಗಳು ಮತ್ತು ಮಾಸಿಕ ಪಾಸ್ ಹೊಂದಿದವರು ಪ್ರಯಾಣಿಸಲು Read more…

ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಮೈಸೂರು: ಮೈಸೂರು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿನ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ವಿದ್ಯಾರ್ಥಿ ವೇತನ ಅರ್ಜಿಗಳನ್ನು ಸಲ್ಲಿಸುವ ಅವಧಿಯನ್ನು ಏಪ್ರಿಲ್ 20 ರವರೆಗೆ Read more…

ವಿದ್ಯಾರ್ಥಿಗಳಿಗೆ ಸಚಿವ ಸುರೇಶ್ ಕುಮಾರ್ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಶಾಲಾ, ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ. 2019 -20 ನೇ ಸಾಲಿನ ಪಾಸ್ ತೋರಿಸಿ ಮಾ. 31 ರವರೆಗೆ ವಿದ್ಯಾರ್ಥಿಗಳು Read more…

ವಾಹನ ಸವಾರರೇ ಗಮನಿಸಿ..! ಅವಧಿ ಮುಗಿದ DL, RC ಮುಂದಿನ ವರ್ಷ ಮಾರ್ಚ್ 31 ರವರೆಗೆ ಮಾನ್ಯ

ನವದೆಹಲಿ: ಅವಧಿ ಮೀರಿದ ಚಾಲನಾ ಪರವಾನಿಗೆ ಮತ್ತು ವಾಹನ ನೊಂದಣಿ ಮಾನ್ಯತೆಯನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ. ಅವಧಿ ಮುಗಿದ ಡಿಎಲ್, ವಾಹನ ನೋಂದಣಿ, ಫಿಟ್ನೆಸ್ ಪ್ರಮಾಣಪತ್ರಗಳಂತಹ ವಾಹನ Read more…

ವಾಹನ ಸವಾರರಿಗೆ ಮತ್ತೊಂದು ಸಿಹಿ ಸುದ್ದಿ: DL, RC ಅವಧಿ ಮುಗಿದರೂ ಮಾರ್ಚ್ 31 ರವರೆಗೆ ಮಾನ್ಯ

ನವದೆಹಲಿ: ಅವಧಿ ಮೀರಿದ ಚಾಲನಾ ಪರವಾನಿಗೆ ಮಾನ್ಯತೆ ಮತ್ತು ವಾಹನ ನೊಂದಣಿಯನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ. ಅವಧಿ ಮುಗಿದ ಡಿಎಲ್, ವಾಹನ ನೋಂದಣಿ, ಫಿಟ್ನೆಸ್ ಪ್ರಮಾಣಪತ್ರಗಳಂತಹ ವಾಹನ Read more…

ಕೇಂದ್ರದಿಂದ ಮತ್ತೊಂದು ಸಿಹಿ ಸುದ್ದಿ: GST, ತೆರಿಗೆ ರಿಟರ್ನ್ಸ್ ಸಲ್ಲಿಕೆ ಅವಧಿ ವಿಸ್ತರಣೆ

ನವದೆಹಲಿ: ತೆರಿಗೆ ರಿಟರ್ನ್ಸ್ ಸಲ್ಲಿಕೆ ಅವಧಿಯನ್ನು ಡಿಸೆಂಬರ್ 31 ರವರೆಗೆ ಕೇಂದ್ರ ಸರ್ಕಾರ ವಿಸ್ತರಿಸಿದೆ. 2019- 20ನೇ ಸಾಲಿನ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಡಿಸೆಂಬರ್ 31 Read more…

BIG NEWS: ಅ.16 ರವರೆಗೆ ಶಾಲಾ ದಾಖಲಾತಿಗೆ ಅವಧಿ ವಿಸ್ತರಣೆ ಮಾಡಿದ ಸರ್ಕಾರ

ಬೆಂಗಳೂರು: ಕೊರೊನಾ ಕಾರಣದಿಂದ ಈ ಶೈಕ್ಷಣಿಕ ಸಾಲಿನಲ್ಲಿ ಶಾಲೆ ಆರಂಭಿಸುವುದು ವಿಳಂಬವಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಅಕ್ಟೋಬರ್ 16 ರವರೆಗೆ ದಾಖಲಾತಿಗೆ Read more…

ಬಿಗ್ ನ್ಯೂಸ್: ಅಕ್ಟೋಬರ್ 16 ರವರೆಗೆ ಶಾಲಾ ದಾಖಲಾತಿಗೆ ಅವಕಾಶ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಅಕ್ಟೋಬರ್ 16 ರವರೆಗೆ ದಾಖಲಾತಿಗೆ ಅವಕಾಶ ನೀಡಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ 2020 -21 ನೇ Read more…

ವಾಹನಗಳ ತೆರಿಗೆ ಪಾವತಿ: ಸರ್ಕಾರದಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ರಾಜ್ಯದ ಎಲ್ಲಾ ನೋಂದಾಯಿತ ವಾಹನಗಳಿಗೆ ತೆರಿಗೆ ಪಾವತಿ ಅವಧಿಯನ್ನು ವಿಸ್ತರಿಸಲಾಗಿದೆ. ಹೊಸ ವಾಹನ ಹೊರತುಪಡಿಸಿ ಆಗಸ್ಟ್ 15 ರಿಂದ ಸೆಪ್ಟಂಬರ್ 15 ರ ಒಳಗೆ ಪಾವತಿ ಮಾಡಬೇಕಿದ್ದ Read more…

ಸಾಲ ಪಡೆದ ಗ್ರಾಹಕರಿಗೆ ಬ್ಯಾಂಕ್ ಗಳಿಂದ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ಗೃಹ ಸಾಲ ಪಡೆದ ಗ್ರಾಹಕರ ನೆರವಿಗೆ ಬ್ಯಾಂಕುಗಳು ಮುಂದಾಗಿವೆ. ಕೊರೊನಾ ಸಂಕಷ್ಟದಲ್ಲಿರುವ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಬ್ಯಾಂಕುಗಳು ಮುಂದಾಗಿದ್ದು ಇಎಂಐ ಮೊತ್ತ ಇಳಿಕೆ ಮಾಡುವ ಸಂಭವವಿದೆ. ಕೆಲವು Read more…

BIG NEWS: ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಕೆ ಅವಧಿ ಮತ್ತೊಮ್ಮೆ ವಿಸ್ತರಣೆ

ಕೊರೊನಾ ಹಿನ್ನಲೆಯಲ್ಲಿ ಆರ್ಥಿಕ ಪರಿಸ್ಥಿತಿ ಇನ್ನೂ ತಹಬದಿಗೆ ಬಾರದ ಕಾರಣ ಆದಾಯ ತೆರಿಗೆ ಇಲಾಖೆ 2018-19 ನೇ ಸಾಲಿನ ರಿಟರ್ನ್ಸ್‌ ಸಲ್ಲಿಕೆ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಿದೆ. ಈ ಹಿಂದೆ Read more…

ಕೊರೋನಾ ಬಿಕ್ಕಟ್ಟು: ಸಾಲ ಪಡೆದವರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಕೊರೋನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೆಲವು ವಲಯಗಳಿಗೆ ಸಾಲ ಮರುಪಾವತಿ ಅವಧಿ ಮುಂದೂಡಿಕೆ ಮಾಡುವ ಸಾಧ್ಯತೆ ಇದೆ. ಆಟೋಮೊಬೈಲ್, ವಿಮಾನಯಾನ, ಅತಿಥಿ ಉದ್ಯಮ ವಲಯದ ಕಂಪನಿಗಳಿಗೆ ಸಾಲ ಮರುಪಾವತಿ Read more…

ಸ್ವಸಹಾಯ ಸಂಘಗಳ ಸಾಲ, ಬೆಳೆ ಸಾಲ: ರೈತರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಸ್ವಸಹಾಯ ಸಂಘಗಳು ಕಟ್ಟಬೇಕಾದ ಸಾಲದ ಕಂತುಗಳ ಅವಧಿಯನ್ನು ಆಗಸ್ಟ್ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಸಹಕಾರ ಸಂಘಗಳ ಮೂಲಕ ರೈತರಿಗೆ ವಿತರಿಸುವ ಬೆಳೆಸಾಲ ಹಾಗೂ ಸ್ವಸಹಾಯ ಸಂಘಗಳು ಕಟ್ಟಬೇಕಾದ ಸಾಲದ Read more…

GST ರಿಟರ್ನ್: ಕೇಂದ್ರ ಸರ್ಕಾರದಿಂದ ಮತ್ತೊಂದು ʼಗುಡ್ ನ್ಯೂಸ್ʼ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ರಾಜಿ ತೆರಿಗೆ ವಾರ್ಷಿಕ ರಿಟರ್ನ್ ಸಲ್ಲಿಕೆ ಗಡುವು ವಿಸ್ತರಣೆ ಮಾಡಲಾಗಿದೆ. ಜಿಎಸ್ಟಿ ರಾಜಿ ತೆರಿಗೆ(ಕಂಪೋಸಿಷನ್) ಸ್ಕೀಮ್ ಆಯ್ಕೆ ಮಾಡಿಕೊಂಡವರಿಗೆ ವಾರ್ಷಿಕ ಜಿಎಸ್ಟಿ Read more…

1 ವಾರಕ್ಕೆ ಲಾಕ್ಡೌನ್ ಮುಗಿಯುತ್ತೆ ಎಂದುಕೊಂಡವರಿಗೆ ಮುಖ್ಯ ಮಾಹಿತಿ: ವಿಸ್ತರಣೆ ಸುಳಿವು ನೀಡಿದ ಸಚಿವ ಅಶೋಕ್..?

ಬೆಂಗಳೂರು: ಕೊರೊನಾ ಕಂಟ್ರೋಲ್ ಆಗದಿದ್ದರೆ ವಾರದ ನಂತರವೂ ಲಾಕ್ಡೌನ್ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೊರೊನಾ ಸೋಂಕು Read more…

ಸಾಲ ಪಡೆದ ರೈತರಿಗೆ ಮತ್ತೊಂದು ʼಗುಡ್ ನ್ಯೂಸ್ʼ

ಮಡಿಕೇರಿ: ಸಾಲ ಮರುಪಾವತಿ ಮಾಡಲು ರೈತರಿಗೆ ಜೂನ್ 30 ಕೊನೆಯ ದಿನವಾಗಿದ್ದು ಇದನ್ನು ಡಿಸೆಂಬರ್ ವರೆಗೂ ವಿಸ್ತರಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಾಲ ಮರುಪಾವತಿ ಅವಧಿಯನ್ನು ವಿಸ್ತರಣೆ Read more…

ಬೆಳೆ ವಿಮೆ: ರೈತ ಸಮುದಾಯಕ್ಕೆ ಇಲ್ಲಿದೆ ಮತ್ತೊಂದು ಗುಡ್ ನ್ಯೂಸ್

ಶಿವಮೊಗ್ಗ: ಪ್ರಸಕ್ತ ಸಾಲಿನ ಮುಂಗಾರು ಮತ್ತು ಹಿಂಗಾರು ಅವಧಿಯಲ್ಲಿ ಹವಾಮಾನಾಧಾರಿತ ಬೆಳೆ ವಿಮೆಗೆ ಹೆಸರು ನೋಂದಾಯಿಸಿಕೊಳ್ಳಲು ನಿಗದಿಪಡಿಸಿದ ದಿನಾಂಕವನ್ನು ಕೃಷಿಕರ ಹಿತದೃಷ್ಟಿಯಿಂದ ಜುಲೈ 31 ರವರೆಗೆ ವಿಸ್ತರಿಸಲು ಕೋರಲಾಗಿದ್ದು, Read more…

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ 2020 -21 ನೇ ಸಾಲಿನ ವಿವಿಧ ಕೋರ್ಸುಗಳಿಗೆ ಅತಿಥಿ ಉಪನ್ಯಾಸಕರು, ಸಹಾಯಕ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಮೊದಲು ಜೂನ್ 22 ರಂದು Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ‘ಗುಡ್ ನ್ಯೂಸ್’

ಬೆಂಗಳೂರು: ಆರ್.ಟಿ.ಇ. ಪ್ರವೇಶದಡಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ. ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯ್ದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...