alex Certify ಅಸಂಘಟಿತ ಕಾರ್ಮಿಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂಧನ ಸೆಸ್ ವಿಧಿಸಲು ಚಿಂತನೆ: ಪೆಟ್ರೋಲ್, ಡೀಸೆಲ್ ದರ ಏರಿಕೆ ಸಾಧ್ಯತೆ

ಕಾರ್ಮಿಕರ ಕಲ್ಯಾಣ ಯೋಜನೆಗೆ ಇಂಧನ ಸೆಸ್ ವಿಧಿಸಲು ಸರ್ಕಾರ ಚಿಂತನೆ ನಡೆಸಿದೆ. ಅಧಿಕಾರಿಗಳಿಂದ ಪ್ರಸ್ತಾವನೆ ಸಿದ್ಧಪಡಿಸಲಾಗುತ್ತಿದ್ದು, ಮುಖ್ಯಮಂತ್ರಿಗಳು ಸಮ್ಮತಿಸಿದ್ದಲ್ಲಿ ಇಂಧನ ಸೆಸ್ ಜಾರಿಯಾಗಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುವ Read more…

BIG NEWS: 29 ಕೋಟಿಗೂ ಹೆಚ್ಚು ಅಸಂಘಟಿತ ಕಾರ್ಮಿಕರಿಗೆ ಇ -ಶ್ರಮ್ ಕಾರ್ಡ್ ವಿತರಣೆ

ನವದೆಹಲಿ: ಇ -ಶ್ರಮ್ ಪೋರ್ಟಲ್‌ನಲ್ಲಿ ನೋಂದಾಯಿಸಲಾದ 29 ಕೋಟಿಗೂ ಹೆಚ್ಚು ಅಸಂಘಟಿತ ಕಾರ್ಮಿಕರಿಗೆ ಇ -ಶ್ರಮ್ ಕಾರ್ಡ್‌ಗಳನ್ನು ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ Read more…

ರಾಜ್ಯದಲ್ಲಿ ಹೊಸದಾಗಿ ಸಾರಿಗೆ ಸೆಸ್: ಸಚಿವ ಸಂತೋಷ್ ಲಾಡ್

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಹೊಸದಾಗಿ ಸಾರಿಗೆ ಸೆಸ್ ವಿಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ರಾಜ್ಯದಲ್ಲಿನ ಗ್ಯಾರೇಜ್ ಕಾರ್ಮಿಕರು ಸೇರಿದಂತೆ ಸಾರಿಗೆ ಕ್ಷೇತ್ರದ Read more…

ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್ : ಶೀಘ್ರವೇ `ಕನಿಷ್ಟ ವೇತನ’ ನಿಗದಿ

ಹುಬ್ಬಳ್ಳಿ : ಅಸಂಘಟಿತ ಕಾರ್ಮಿಕರಿಗೆ ಸಚಿವ ಸಂತೋಷ್ ಲಾಡ್ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಕನಿಷ್ಟ ವೇತನ ನಿಗದಿಪಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಕಟ್ಟಡ ಕಾರ್ಮಿಕರ ಸಮಾವೇಶದಲ್ಲಿ ಮಾತನಾಡಿದ ಸಚಿವ Read more…

ಖಾಸಗಿ ವಾಹನ ಸಂಸ್ಥೆಗಳ ಚಾಲಕರು, ಇತರೆ ನೌಕರರು, ವರ್ಕ್ ಶಾಪ್ ಕೆಲಸಗಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಖಾಸಗಿ ವಾಹನ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರು ಸೇರಿ ಇತರೆ ನೌಕರರು, ವರ್ಕ್ ಶಾಪ್ ಗಳಲ್ಲಿ ಕೆಲಸ ಮಾಡುವವರಿಗೆ ಅಸಂಘಟಿತ ಕಾರ್ಮಿಕರಿಗೆ ನೀಡುವ ಸೌಲಭ್ಯ ಕಲ್ಪಿಸಲು ಅಗತ್ಯ ಸಂಪನ್ಮೂಲ Read more…

ಚಾಲಕರು, ಮೆಕಾನಿಕ್, ಕ್ಲೀನರ್ ಖಾಸಗಿ ಸಾರಿಗೆ, ಸಿನಿಮಾ ಕಾರ್ಮಿಕರು ಸೇರಿದಂತೆ 45 ಲಕ್ಷ ಜನ ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರ್ಪಡೆ: ಆರೋಗ್ಯ, ಶಿಕ್ಷಣ ಸೌಲಭ್ಯ

ಬೆಂಗಳೂರು: ಖಾಸಗಿ ಸಾರಿಗೆ ಸಂಸ್ಥೆಗಳ ನೌಕರರು, ಸಿನಿಮಾ ಕ್ಷೇತ್ರದಲ್ಲಿ ದುಡಿಯುವವರು, ಆಹಾರ, ವಸ್ತುಗಳನ್ನು ಸರಬರಾಜು ಮಾಡುವ ಕಾರ್ಮಿಕರು ಸೇರಿ ಸುಮಾರು 45 ಲಕ್ಷ ಜನರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ Read more…

ಅಸಂಘಟಿತ ಕಾರ್ಮಿಕರಿಗೆ ಶುಭ ಸುದ್ದಿ: ಕನಿಷ್ಠ ವೇತನ ಹೆಚ್ಚಳಕ್ಕೆ ಚಿಂತನೆ

ಬೆಂಗಳೂರು: ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಚಿಂತನೆ ನಡೆಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ವಿಕಾಸ ಸೌಧದಲ್ಲಿ 14 ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು, Read more…

ಕಾರ್ಮಿಕರಿಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ

ಬೆಂಗಳೂರು: ಹಣಕಾಸು ಖಾತೆ ಹೊಂದಿದ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಕಾರ್ಮಿಕ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕಾರ್ಮಿಕರ ಆರೋಗ್ಯ ಸುರಕ್ಷತೆಗೆ ಇಎಸ್ಐ Read more…

ಕಟ್ಟಡ, ಕೃಷಿ ಕಾರ್ಮಿಕರು ಸೇರಿ ಅಸಂಘಟಿತ ಕಾರ್ಮಿಕರಿಗೆ ಇಲ್ಲಿದೆ ಗುಡ್ ನ್ಯೂಸ್

ಶಿವಮೊಗ್ಗ: ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಅನುಕೂಲ ಮಾಡಿಕೊಡುವ ಇ-ಶ್ರಮ್ ತಂತ್ರಾಂಶದಲ್ಲಿ ಜಿಲ್ಲೆಯ ಎಲ್ಲ ಅರ್ಹ ಅಸಂಘಟಿತ ಕಾರ್ಮಿಕರು ನೋಂದಣಿ ಮಾಡಿಕೊಂಡು ಕಾರ್ಡ್ ಪಡೆಯುವಚಿತೆ Read more…

ಹಮಾಲರು, ಆಟೋ ಚಾಲಕರು ಸೇರಿ ಅಸಂಘಟಿತ ಕಾರ್ಮಿಕರಿಗೆ 3 ಸಾವಿರ ರೂ. ಪಿಂಚಣಿ

ಶಿವಮೊಗ್ಗ: ಕಾರ್ಮಿಕ ಇಲಾಖೆಯಿಂದ ಕೇಂದ್ರ ಸರ್ಕಾರದ ಯೋಜನೆಗಳಾದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್‍ಧನ್ ಯೋಜನೆ ಎನ್.ಪಿ.ಎಸ್. ಹಾಗೂ ಎನ್.ಪಿ.ಎನ್. ಟ್ರೇಡರ್ಸ್ ಯೋಜನೆಗಳಡಿ ನೋಂದಣಿಗೆ ಮಾರ್ಚ್ 7 ರಿಂದ 15 ರವರೆಗೆ Read more…

ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್: ಪಿಂಚಣಿ, ಉಚಿತ ಆರೋಗ್ಯ ಸೇವೆ, ಆರ್ಥಿಕ ನೆರವು ಸೇರಿ ಹಲವು ಸೌಲಭ್ಯ ಪಡೆಯಲು ನೋಂದಣಿ ಮಾಡಿಸಿ

ಚಿಕ್ಕಬಳ್ಳಾಪುರ: ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲಿ ಇ-ಶ್ರಮ್ ಯೋಜನೆಯು ಅತಿ ಪ್ರಮುಖವಾಗಿದ್ದು, ಈ ಯೋಜನೆಯಡಿ ಜಿಲ್ಲೆಯಲ್ಲಿರುವ ಎಲ್ಲಾ ಅಸಂಘಟಿತ ಕಾರ್ಮಿಕರನ್ನು Read more…

ದಾಖಲೆ ಸಂಖ್ಯೆಯಲ್ಲಿ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿಕೊಂಡ ಇ ಶ್ರಮ್

ದೇಶದಲ್ಲಿ ದೊಡ್ಡ ಸಂಖ್ಯೆಯಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ಯೋಜನೆ, ಸೌಲಭ್ಯ ಸಿಗುವಂತಾಗಬೇಕೆಂಬ ಕಲ್ಪನೆಯಲ್ಲಿ ಕೇಂದ್ರ ಸರ್ಕಾರ ಆರಂಭಿಸಿದ ಇ ಶ್ರಮ್ ಪೋರ್ಟಲ್‌ಗೆ ಈವರೆಗೆ ದಾಖಲೆ ಸಂಖ್ಯೆಯಲ್ಲಿ ನೋಂದಣಿಯಾಗಿದೆ. ಇ-ಶ್ರಮ್ ಪೋರ್ಟಲ್‌ನಲ್ಲಿ Read more…

ಗುಡ್ ನ್ಯೂಸ್: ಅಸಂಘಟಿತ ಕಾರ್ಮಿಕರು ‘ಇ-ಶ್ರಮ್’ ಪೋರ್ಟಲ್‌ನಲ್ಲಿ ನೋಂದಾಯಿಸಿ ಸೌಲಭ್ಯ ಪಡೆಯಿರಿ

ಬೆಂಗಳೂರು: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ದೇಶದ ಅಸಂಘಟಿತ ಕಾರ್ಮಿಕರ ದತ್ತಾಂಶವನ್ನು ಸಂಗ್ರಹಿಸಲು ಪ್ರಾರಂಭಿಸಿರುವ ‘ಇ-ಶ್ರಮ್’ ಪೋರ್ಟಲ್‌ನಲ್ಲಿ ಅರ್ಹ ಅಸಂಘಟಿತ ಕಾರ್ಮಿಕರು ನೋಂದಾಯಿಸಿಕೊಂಡು ಸರ್ಕಾರಗಳ ಸಾಮಾಜಿಕ ಸುರಕ್ಷೆ Read more…

ಅಡುಗೆ ಕೆಲಸಗಾರರು, ಅರ್ಚಕರು, ಪುರೋಹಿತರು ಸೇರಿ ಕಾರ್ಮಿಕರಿಗೆ ಕೇಂದ್ರದಿಂದ ಗುಡ್ ನ್ಯೂಸ್

ಕೇಂದ್ರ ಸರ್ಕಾರ ಅಸಂಘಟಿತ ಕಾರ್ಮಿಕರ ಅನುಕೂಲಕ್ಕಾಗಿ ಸೌಲಭ್ಯ ಕಲ್ಪಿಸಲು ಮುಂದಾಗಿದ್ದು, ಇ -ಶ್ರಮ್ ವೆಬ್ಸೈಟ್ ನಲ್ಲಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಿದೆ. ಇ – ಶ್ರಮ ಹೆಸರಿನ ವೆಬ್ ಪೋರ್ಟಲ್ Read more…

ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್: ‘ಇ –ಶ್ರಮ’ ಯೋಜನೆಗೆ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಸಂಘಟಿತ ಕಾರ್ಮಿಕರ ನೋಂದಣಿ ‘ಇ –ಶ್ರಮ’ ಯೋಜನೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ Read more…

ಕಟ್ಟಡ ನಿರ್ಮಾಣ ಸೇರಿದಂತೆ ಅಸಂಘಟಿತ ಕಾರ್ಮಿಕರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಕಟ್ಟಡ ಮತ್ತು ಇತರೆ ನಿರ್ಮಾಣಕಾರ್ಮಿಕರ ಹಾಗೂ ಅಸಂಘಟಿತ ಕಾರ್ಮಿಕರಿಗೆ ಅನುಕೂಲವಾಗುವಂತೆ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ. Read more…

ಅಸಂಘಟಿತ ಕಾರ್ಮಿಕರ ಖಾತೆಗೆ ಹಣ ಜಮಾ: ಜುಲೈ 31 ರೊಳಗೆ ಅರ್ಜಿ ಸಲ್ಲಿಕೆಗೆ ಅವಕಾಶ

ಮಡಿಕೇರಿ: ರಾಜ್ಯದಲ್ಲಿ ಕೋವಿಡ್-19 ರ 2 ನೇ ಅಲೆ ಕಾರಣ ಲಾಕ್‍ಡೌನ್ ಜಾರಿಗೊಳಿಸಿರುವ ಪರಿಣಾಮವಾಗಿ ಕಾರ್ಮಿಕರಿಗೆ ಆರ್ಥಿಕವಾಗಿ ನಷ್ಟವಾಗಿರುವುದನ್ನು ಗಮನಿಸಿ ಮುಖ್ಯಮಂತ್ರಿಯವರು 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ನೆರವಿನ Read more…

ಹಮಾಲರು, ಗೃಹ ಕಾರ್ಮಿಕರು, ಮೆಕಾನಿಕ್ ಸೇರಿ ಅಸಂಘಟಿತ ಕಾರ್ಮಿಕರಿಗೆ ʼಗುಡ್ ನ್ಯೂಸ್ʼ

ಶಿವಮೊಗ್ಗ: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಜಾರಿಗೊಳಿಸಿರುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 11 ಅಸಂಘಟಿತ ವಲಯದ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಸಂಘಟಿತ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...