alex Certify ಅಸಭ್ಯ ವರ್ತನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹೊಸ ವರ್ಷ ಸಂಭ್ರಮಾಚರಣೆ ವೇಳೆ ಯುವತಿಯೊಂದಿಗೆ ಅಸಭ್ಯ ವರ್ತನೆ: ಅಟ್ಟಾಡಿಸಿ ಗೂಸಾ ನೀಡಿದ ಜನ

ಬೆಂಗಳೂರು: ಹೊಸ ವರ್ಷ ಆಚರಣೆಯ ಸಂಭ್ರಮದ ಹೊತ್ತಲ್ಲೇ ಯುವತಿಯ ಜೊತೆಗೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಗೂಸಾ ನೀಡಲಾಗಿದೆ. ಬೆಂಗಳೂರಿನ ಕೋರಮಂಗಲದ ಹೆಚ್.ಡಿ.ಎಫ್.ಸಿ. ಜಂಕ್ಷನ್ ಬಳಿ ಘಟನೆ ನಡೆದಿದ್ದು, ವ್ಯಕ್ತಿಯನ್ನು Read more…

BREAKING NEWS: ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಖಾಸಗಿ ಶಾಲಾ ಮಾಲೀಕ ಪೊಲೀಸ್ ವಶಕ್ಕೆ

ಬೆಂಗಳೂರು: ನಾಲ್ವರು ವಿದ್ಯಾರ್ಥಿನಿಯರ ಜೊತೆ ಖಾಸಗಿ ಶಾಲೆ ಮಾಲೀಕ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರನ ಸಂಬಂಧ ಖಾದ್ಸಗಿ ಶಾಲೆ ಮಾಲೀಕ Read more…

ಯುವತಿಯೊಂದಿಗೆ ಅಸಭ್ಯ ವರ್ತನೆ: ಯುವಕ ಅರೆಸ್ಟ್

ಹುಬ್ಬಳ್ಳಿ: ರಸ್ತೆಯಲ್ಲಿ ಯುವಕನೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಯುವತಿ ಎಂದಿನಂತೆ ಕೆಲಸ ಮುಗಿಸಿ ಕಾರಿನಲ್ಲಿ ಮನೆಗೆ ತೆರಳುತ್ತಿದ್ದಳು. ಬೈರಿದೇವರಕೊಪ್ಪದ ಸನಾ ಕಾಲೇಜು ಬಳಿ ಸ್ಕೂಟಿಯಲ್ಲಿ Read more…

ಜೈಲು ಸೇರಿದರೂ ಕಡಿಮೆಯಾಗದ ‘ದಾಸ’ನ ದರ್ಪ, ದುರಹಂಕಾರ: ಪೊಲೀಸರ ನಡುವೆಯೇ ದರ್ಶನ್ ಅಸಭ್ಯ ವರ್ತನೆ

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರೂ ನಟ ದರ್ಶನ್ ದರ್ಪ, ದುರಹಂಕಾರ ಮಾತ್ರ ಕಡಿಮೆಯಾದಂತಿಲ್ಲ. ಮಾಡಿದ ತಪ್ಪಿಗೆ ಕಿಂಚಿತ್ತೂ ಪಶ್ಚಾತ್ತಾಪವೂ ಇದ್ದಂತಿಲ್ಲ. ಪೊಲೀಸರ ನಡುವೆಯೇ, ಮಾಧ್ಯಮಗಳ ಮುಂದೆ Read more…

ಮಹಿಳೆ ಜೊತೆ ಅಸಭ್ಯ ವರ್ತನೆ, ಲೈಂಗಿಕ ಕಿರುಕುಳ: ಬಿಜೆಪಿ ಮುಖಂಡನ ವಿರುದ್ಧ ಕೇಸ್ ದಾಖಲು

ರಾಮನಗರ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಟಿ.ಎಸ್. ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

BREAKING NEWS: ಸೆಂಟ್ರಲ್ ಲೈಬ್ರರಿ ಬಳಿ ವ್ಯಕ್ತಿಯಿಂದ ಅಸಭ್ಯ ವರ್ತನೆ: ಯುವತಿಗೆ ಕಿರುಕುಳ; ಕಾಮುಕ ಅರೆಸ್ಟ್

ಬೆಂಗಳೂರು: ವ್ಯಕ್ತಿಯೋರ್ವ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಕರ್ಬ್ಬನ್ ಪಾರ್ಕ್ ಬಳಿಯ ಸೆಂಟ್ರಲ್ ಲೈಬ್ರರಿ ಬಳಿ ನಡೆದಿದೆ. ಸೆಂಟ್ರಲ್ ಲೈಬ್ರರಿ ಬಳಿ ಯುವತಿ Read more…

ಸಹೋದ್ಯೋಗಿಗಳ ಜತೆ ಅಸಭ್ಯ ವರ್ತನೆ: ಶಿಕ್ಷಕಿ ಸಸ್ಪೆಂಡ್

ಮಾಗಡಿ: ಮಾಗಡಿ ತಾಲೂಕಿನ ಕಾಗಿಮಡು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಸಹೋದ್ಯೋಗಿಗಳೊಂದಿಗೆ ಆಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಿ ಜಿಲ್ಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ Read more…

BIG NEWS: ಶಿಕ್ಷಕಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ: ಆರೋಪಿ ಶಿಕ್ಷಕನನ್ನು ಹಿಡಿದು ಥಳಿಸಿದ ಸಾರ್ವಜನಿಕರು

ರಾಯಚೂರು: ಶಿಕ್ಷಕಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಶಿಕ್ಷಕನನ್ನು ಸಾರ್ವಜನಿಕರು ಹಿಡಿದು ಧರ್ಮದೇಟು ನೀಡುರುವ ಘಟನೆ ರಾಯಚೂರು ಹೊರವಲಯದಲ್ಲಿ ನಡೆದಿದೆ. ರಾಯಚೂರು ಹೊರವಲಯದಲ್ಲಿರುವ ಆದರ್ಶ Read more…

ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯನ್ನು ಮುಟ್ಟಿ ಅಸಭ್ಯ ವರ್ತನೆ: ಕಾಮುಕ ಅರೆಸ್ಟ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರು ಒಂಟಿಯಾಗಿ ಓಡಾಡುವುದೂ ಕಷ್ಟವಾಗಿದೆ. ಕಾಮುಕರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯೋರ್ವಳನ್ನು ಯುವಕನೊಬ್ಬ ಮುಟ್ಟಿ ಅಸಭ್ಯವಗಿ ವರ್ತಿಸಿದ್ದ Read more…

ರ್ಯಾಪಿಡೊ ಬೈಕ್ ಚಲಾಯಿಸುತ್ತಿದ್ದ ಮಹಿಳೆಗೆ ಕಿರುಕುಳ: ಯುವಕನಿಂದ ಅಸಭ್ಯ ವರ್ತನೆ

ನೆಲಮಂಗಲ: ರ್ಯಾಪಿಡೊ ಬೈಕ್ ಚಲಾಯಿಸುತ್ತಿದ್ದ ಮಹಿಳೆಗೆ ಹಿಂಬದಿ ಕುಳಿತಿದ್ದ ಯುವಕ ಕಿರುಕುಳ ನೀಡಿದ್ದು, ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಹೆಚ್ ಎಂಟಿ ಬಳಿ ನಡೆದಿದೆ. ಜೈಪುರ ಮೂಲದ Read more…

ದೇವಾಲಯಕ್ಕೆ ಬಂದ ಬಾಲಕಿ ಜತೆ ಅಸಭ್ಯ ವರ್ತನೆ: ಅರ್ಚಕ ಅರೆಸ್ಟ್

ಬೆಂಗಳೂರು: ದೇವಾಲಯಕ್ಕೆ ಬಂದಿದ್ದ 7 ವರ್ಷದ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಅರ್ಚಕನನ್ನು ವಿದ್ಯಾರಣ್ಯಪುರ ಠಾಣೆ ಪೋಲೀಸರು ಬಂಧಿಸಿದ್ದಾರೆ. ವಿದ್ಯಾರಣ್ಯಪುರ ಸಮೀಪದ ದೇವಾಲಯದ ಅರ್ಚಕ ಪ್ರಕಾಶ್ Read more…

ಯುವತಿಯೊಂದಿಗೆ ಬಸ್ ನಲ್ಲಿ ಅಸಭ್ಯ ವರ್ತನೆ; ಯುವಕನಿಗೆ ಧರ್ಮದೇಟು ನೀಡಿದ ಸಾರ್ವಜನಿಕರು

ಮಂಗಳೂರು: ಖಾಸಗಿ ಬಸ್ ನಲ್ಲಿ ಯುವಕನೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಕಾಮುಕನನ್ನು ಹಿಡಿದ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ಬಲ್ಲಾಳ್ ಬಾಗ್ ಎಂಬಲ್ಲಿ ನಡೆದಿದೆ. Read more…

ನಮ್ಮ ಮೆಟ್ರೋದಲ್ಲಿ ಮತ್ತೊಂದು ಅಸಭ್ಯ ವರ್ತನೆ; ಪ್ರಯಾಣಿಕರ ಎದುರಲ್ಲೇ ಯುವಕ-ಯುವತಿಯ ಹುಚ್ಚಾಟ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಮತ್ತೊಂದು ಅಸಭ್ಯ ವರ್ತನೆ ಪ್ರಕರಣ ಬೆಳಕಿಗೆ ಬಂದಿದೆ. ಯುವಕ-ಯುವತಿ ಮೆಟ್ರೋ ರೈಲಿನಲ್ಲಿ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ವೈರಲ್ ಆಗಿದ್ದು, ಬಿಎಂಆರ್ ಸಿಎಲ್ ಗೆ Read more…

ಮಹಿಳೆ ಎದುರು ನಮ್ಮ ಮೆಟ್ರೋ ಸಿಬ್ಬಂದಿ ಅಸಭ್ಯ ವರ್ತನೆ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸಿಬ್ಬಂದಿ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ. ಮಹಿಳೆಯ ಮುಂದೆ ತನ್ನ ಖಾಸಗಿ ಅಂಗ ಸ್ಪರ್ಶಿಸಿಕೊಂಡು ಮೆಟ್ರೋ ಸಿಬ್ಬಂದಿ ದುರ್ವರ್ತನೆ ತೋರಿದ್ದಾರೆ. ಜಾಲಹಳ್ಳಿ ಮೆಟ್ರೋ Read more…

ಮಹಿಳೆಯ ಎದುರಲ್ಲಿ ವ್ಯಕ್ತಿ ಅಸಭ್ಯ ವರ್ತನೆ; ಆರೋಪಿ ಪೊಲೀಸ್ ವಶಕ್ಕೆ

ಬೆಂಗಳೂರು: ಮಹಿಳೆಯ ಎದುರು ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಬೆಂಗಳೂರಿನ ಪುಲಕೇಶಿ ನಗರದಲ್ಲಿ ನಡೆದಿದೆ. ಪುಲಕೇಶಿ ನಗರದ ಅಪಾರ್ಟ್ ಮೆಂಟ್ ನಲ್ಲಿ ಒಂಟಿಯಾಗಿ ವಾಸವಾಗಿದ್ದ Read more…

ಪ್ಯಾಂಟ್ ಜಿಪ್ ತೆಗೆದು ಕ್ಯಾಬ್ ಚಾಲಕನ ಅಸಭ್ಯ ವರ್ತನೆ

ಬೆಂಗಳೂರು: ಕ್ಯಾಬ್ ಗೆ ಡಿಕ್ಕಿ ಹೊಡೆದ ಮತ್ತೊಂದು ಕಾರ್ ಚಾಲಕನೊಂದಿಗೆ ಕ್ಯಾಬ್ ಚಾಲಕ ವಾಗ್ವಾದ ನಡೆಸಿ ಪ್ಯಾಂಟ್ ಜಿಪ್ ತೆಗೆದು ಅಸಭ್ಯವಾಗಿ ವರ್ತಿಸಿದ್ದಾನೆ. ಕೊಡಿಗೇಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ Read more…

ಹುಷಾರ್…..! ಮೆಟ್ರೋದಲ್ಲಿ ಅಸಭ್ಯ ವರ್ತನೆ ತೋರಿದ್ರೆ ಬೀಳುತ್ತೆ ಭಾರಿ ದಂಡ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರ ಸುರಕ್ಷತೆ ಹಾಗೂ ಪ್ರಮುಖವಾಗಿ ಮಹಿಳಾ ಪ್ರಯಾಣಿಕರ ಸುರಕ್ಷತೆ ನಿಟ್ಟಿನಲ್ಲಿ ಬಿಎಂಆರ್ ಸಿಎಲ್ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಮೆಟ್ರೋದಲ್ಲಿ ಯಾರಾದರೂ ಅಸಭ್ಯವಾಗಿ ವರ್ತಿಸಿದ Read more…

Viral Video | ದಿನಸಿ ಖರೀದಿಸಲು ಬಂದ ಯುವತಿಯ ಸ್ತನ ಹಿಡಿದು ಅನುಚಿತ ವರ್ತನೆ; ಅಂಗಡಿಯವನಿಗೆ ಚಪ್ಪಲಿಯಿಂದ ಥಳಿತ

ದಿನಸಿ ಖರೀದಿಸಲು ಅಂಗಡಿಗೆ ತೆರಳಿದ್ದ ಯುವತಿಯ ಸ್ತನಗಳನ್ನು ಹಿಡಿದ ವ್ಯಕ್ತಿಗೆ ಚಪ್ಪಲಿಯಿಂದ ಥಳಿಸಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಕೇರಳದ ತ್ರಿಶೂರ್ ನಲ್ಲಿ ನಡೆದಿರುವ ಘಟನೆಯಲ್ಲಿ ವ್ಯಕ್ತಿಗೆ ಯುವತಿ Read more…

ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯ ವರ್ತನೆ: ಶಿಕ್ಷಕಿ ಅಮಾನತು

ಚಿಕ್ಕಬಳ್ಳಾಪುರ: ಶಾಲಾ ಶೈಕ್ಷಣಿಕ ಅಧ್ಯಯನ ಪ್ರವಾಸದ ವೇಳೆ ಮುಖ್ಯ ಶಿಕ್ಷಕಿಯೊಬ್ಬರು ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಮುರಗಮಲ್ಲ ಸರ್ಕಾರಿ ಪ್ರೌಢಶಾಲೆಯ Read more…

ಪ್ರಯಾಣದ ವೇಳೆ ಗಗನಸಖಿಯ ಕೈಹಿಡಿದು ಅಸಭ್ಯ ವರ್ತನೆ: ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಪ್ರಯಾಣದ ವೇಳೆ ಗಗನಸಖಿಯ ಕೈ ಹಿಡಿದು ಅಸಭ್ಯವಾಗಿ ವರ್ತಿಸಿದ ಪ್ರಯಾಣಿಕನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೋಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ರಣಧೀರ್ ಸಿಂಗ್(33) ಬಂಧಿತ Read more…

ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ನೋಡಿ ಅಸಭ್ಯವಾಗಿ ವರ್ತನೆ; ಆರೋಪಿ ಅರೆಸ್ಟ್

ಬೆಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ನೋಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನನ್ನು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ವೈಯಾಲಿ ಕಾವಲ್ ನಿವಾಸಿ ಅಯ್ಯಪ್ಪ ಬಂಧಿತ ಆರೋಪಿ. ರಸ್ತೆಯಲ್ಲಿ ಯುವತಿಯರನ್ನು Read more…

ಕರ್ತವ್ಯ ಲೋಪ, ಅಸಭ್ಯ ವರ್ತನೆ: ಇಬ್ಬರು ಮುಖ್ಯ ಶಿಕ್ಷಕರ ಅಮಾನತು

ಶಿವಮೊಗ್ಗ: ಕರ್ತವ್ಯ ಲೋಪ ಹಾಗೂ ಅಸಭ್ಯ ವರ್ತನೆ ಆರೋಪ ಹಿನ್ನೆಲೆಯಲ್ಲಿ ಇಬ್ಬರು ಮುಖ್ಯ ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಬಿ.ಆರ್.ಪಿ. ಸರ್ಕಾರಿ ಹಿರಿಯ ಪ್ರಾಥಮಿಕ Read more…

ವಿಡಿಯೋ ಕರೆಯಲ್ಲಿ ಖಾಸಗಿ ಅಂಗಾಂಗ ಪ್ರದರ್ಶಿಸಿ ಮಹಿಳೆಯಿಂದ ಅಸಭ್ಯ ವರ್ತನೆ: ಸಂಸದ ದೂರು

ಬೆಂಗಳೂರು: ಕೇಂದ್ರದ ಮಾಜಿ ಸಚಿವ, ದಾವಣಗೆರೆಯ ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ ಅವರಿಗೆ ವಾಟ್ಸಾಪ್ ನಲ್ಲಿ ವಿಡಿಯೋ ಕರೆ ಮಾಡಿದ ಮಹಿಳೆ ಅಸಭ್ಯ ವರ್ತನೆ ತೋರಿದ್ದು, ಸಂಸದರು ಬೆಂಗಳೂರಿನ Read more…

ಹಿಂದಿನಿಂದ ಬಂದು ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ ತೋರಿದ ಯುವಕನಿಗೆ ಚಪ್ಪಲಿ ಏಟು

ಉಡುಪಿ: ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ತೋರಿದ ಯುವಕನಿಗೆ ಚಪ್ಪಲಿಯಿಂದ ಥಳಿಸಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಓಕ್ವಾಡಿ ರಸ್ತೆಯಲ್ಲಿ ಘಟನೆ ನಡೆದಿದೆ. ಯುವತಿ ಹಿಂದಿನಿಂದ Read more…

BIG NEWS: ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ; ಕ್ಯಾಬ್ ಚಾಲಕನನ್ನು ಕಟ್ಟಿ ಹಾಕಿ ಥಳಿಸಿದ ಗ್ರಾಮಸ್ಥರು

ಚಿಕ್ಕಮಗಳೂರು: ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಕ್ಯಾಬ್ ಚಾಲಕನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಗ್ರಾಮಸ್ಥರು ಥಳಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ. ಕ್ಯಾಬ್ ಚಾಲಕ Read more…

ಪತ್ನಿಯೊಂದಿಗೆ ಅಸಭ್ಯ ವರ್ತನೆ, ವಿಪರೀತ ಮದ್ಯ ಕುಡಿಸಿದ ಗೆಳೆಯನಿಂದಲೇ ಘೋರ ಕೃತ್ಯ

ಬೆಳಗಾವಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪೊಲೀಸರು ಸ್ನೇಹಿತನನ್ನೇ ಕೊಲೆ ಮಾಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ವ್ಯಕ್ತಿ ಒಬ್ಬನ ಮೃತ ದೇಹ ಪತ್ತೆಯಾಗಿದ್ದು, Read more…

ಅಸಭ್ಯವಾಗಿ ವರ್ತಿಸಿದ ಕಾಮುಕನಿಂದ ಘೋರ ಕೃತ್ಯ: ಚಾಕುವಿನಿಂದ ಇರಿದು ಬಾಲಕಿ ಕೊಲೆ, ಆತ್ಮಹತ್ಯೆ ಯತ್ನ

ಬೆಂಗಳೂರು: ಅಸಭ್ಯ ವರ್ತನೆ ಬಗ್ಗೆ ಪೋಷಕರಿಗೆ ತಿಳಿಸಿದಕ್ಕೆ ಬಾಲಕಿಯನ್ನು ಕೊಲೆ ಮಾಡಲಾಗಿದೆ. ಚಾಕುವಿನಿಂದ ಇರಿದು ಬಾಲಕಿ ಕೊಂದ ವ್ಯಕ್ತಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬೆಂಗಳೂರು ಉತ್ತರ ತಾಲೂಕಿನ ಜಿಂದಾಲ್ Read more…

ಆಟಗಾರ್ತಿಯರೊಂದಿಗೆ ಅಸಭ್ಯ ವರ್ತನೆ, ಕೋಚ್ ಸಸ್ಪೆಂಡ್

ನವದೆಹಲಿ: ಮಹಿಳಾ ಫುಟ್ಬಾಲ್ ತಂಡದ ಆಟಗಾರ್ತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತರಬೇತುದಾರ ಅಮಾನತುಕೊಂಡಿದ್ದಾರೆ. ಅಂಡರ್ -17 ಮಹಿಳಾ ಫುಟ್ಬಾಲ್ ತಂಡದ ಆಟಗಾರ್ತಿಯರೊಂದಿಗೆ ಕೋಚ್ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ Read more…

ಶಾಲೆಯಲ್ಲೇ ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ, ಪೋಕ್ಸೋ ಕಾಯ್ದೆಯಡಿ ಮುಖ್ಯ ಶಿಕ್ಷಕನ ವಿರುದ್ಧ ಪ್ರಕರಣ

ಮೈಸೂರು: ಶಾಲೆಯಲ್ಲಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಶಾಲೆಯ ಮುಖ್ಯಶಿಕ್ಷಕ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ Read more…

BIG NEWS: ದೂರು ನೀಡಲು ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ; CPI ವಿರುದ್ಧ ಪ್ರಕರಣ ದಾಖಲು

ಹಾವೇರಿ: ದೂರು ನೀಡಲು ಬಂದ ಮಹಿಳೆಯರ ಜೊತೆ ಸಿಪಿಐ ಓರ್ವ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು ಹಾವೇರಿ ಮಹಿಳಾ ಠಾಣೆ ಸಿಪಿಐ ವಿರುದ್ಧ ದೂರು ದಾಖಲಾಗಿದೆ. ಹಾವೇರಿ ಮಹಿಳಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...