alex Certify ಅಸಭ್ಯ ವರ್ತನೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ; ಕ್ಯಾಬ್ ಚಾಲಕನನ್ನು ಕಟ್ಟಿ ಹಾಕಿ ಥಳಿಸಿದ ಗ್ರಾಮಸ್ಥರು

ಚಿಕ್ಕಮಗಳೂರು: ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಕ್ಯಾಬ್ ಚಾಲಕನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಗ್ರಾಮಸ್ಥರು ಥಳಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ. ಕ್ಯಾಬ್ ಚಾಲಕ Read more…

ಪತ್ನಿಯೊಂದಿಗೆ ಅಸಭ್ಯ ವರ್ತನೆ, ವಿಪರೀತ ಮದ್ಯ ಕುಡಿಸಿದ ಗೆಳೆಯನಿಂದಲೇ ಘೋರ ಕೃತ್ಯ

ಬೆಳಗಾವಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪೊಲೀಸರು ಸ್ನೇಹಿತನನ್ನೇ ಕೊಲೆ ಮಾಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ವ್ಯಕ್ತಿ ಒಬ್ಬನ ಮೃತ ದೇಹ ಪತ್ತೆಯಾಗಿದ್ದು, Read more…

ಅಸಭ್ಯವಾಗಿ ವರ್ತಿಸಿದ ಕಾಮುಕನಿಂದ ಘೋರ ಕೃತ್ಯ: ಚಾಕುವಿನಿಂದ ಇರಿದು ಬಾಲಕಿ ಕೊಲೆ, ಆತ್ಮಹತ್ಯೆ ಯತ್ನ

ಬೆಂಗಳೂರು: ಅಸಭ್ಯ ವರ್ತನೆ ಬಗ್ಗೆ ಪೋಷಕರಿಗೆ ತಿಳಿಸಿದಕ್ಕೆ ಬಾಲಕಿಯನ್ನು ಕೊಲೆ ಮಾಡಲಾಗಿದೆ. ಚಾಕುವಿನಿಂದ ಇರಿದು ಬಾಲಕಿ ಕೊಂದ ವ್ಯಕ್ತಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬೆಂಗಳೂರು ಉತ್ತರ ತಾಲೂಕಿನ ಜಿಂದಾಲ್ Read more…

ಆಟಗಾರ್ತಿಯರೊಂದಿಗೆ ಅಸಭ್ಯ ವರ್ತನೆ, ಕೋಚ್ ಸಸ್ಪೆಂಡ್

ನವದೆಹಲಿ: ಮಹಿಳಾ ಫುಟ್ಬಾಲ್ ತಂಡದ ಆಟಗಾರ್ತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತರಬೇತುದಾರ ಅಮಾನತುಕೊಂಡಿದ್ದಾರೆ. ಅಂಡರ್ -17 ಮಹಿಳಾ ಫುಟ್ಬಾಲ್ ತಂಡದ ಆಟಗಾರ್ತಿಯರೊಂದಿಗೆ ಕೋಚ್ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ Read more…

ಶಾಲೆಯಲ್ಲೇ ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ, ಪೋಕ್ಸೋ ಕಾಯ್ದೆಯಡಿ ಮುಖ್ಯ ಶಿಕ್ಷಕನ ವಿರುದ್ಧ ಪ್ರಕರಣ

ಮೈಸೂರು: ಶಾಲೆಯಲ್ಲಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಶಾಲೆಯ ಮುಖ್ಯಶಿಕ್ಷಕ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ Read more…

BIG NEWS: ದೂರು ನೀಡಲು ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ; CPI ವಿರುದ್ಧ ಪ್ರಕರಣ ದಾಖಲು

ಹಾವೇರಿ: ದೂರು ನೀಡಲು ಬಂದ ಮಹಿಳೆಯರ ಜೊತೆ ಸಿಪಿಐ ಓರ್ವ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು ಹಾವೇರಿ ಮಹಿಳಾ ಠಾಣೆ ಸಿಪಿಐ ವಿರುದ್ಧ ದೂರು ದಾಖಲಾಗಿದೆ. ಹಾವೇರಿ ಮಹಿಳಾ Read more…

ರಸ್ತೆಯಲ್ಲೇ ಯುವತಿ ಎದುರು ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ, ಕಾಮುಕ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಬಿಟಿಎಂ ಲೇಔಟ್ 25 ನೇ ಅಡ್ಡರಸ್ತೆಯ ಪಾರ್ಕ್ ಬಳಿ ಯುವತಿ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಕಿಶೋರ್ ಬಂಧಿತ ಆರೋಪಿ Read more…

ಕೆಲಸಕ್ಕೆ ಹೋಗುತ್ತಿದ್ದ ಯುವತಿ ಎದುರು ಅಸಭ್ಯ ವರ್ತನೆ; ಗುಪ್ತಾಂಗ ತೋರಿಸಿದ ಕಿಡಿಗೇಡಿ

ಮಂಗಳೂರು: ಕೆಲಸಕ್ಕೆ ತೆರಳುತ್ತಿದ್ದ ಯುವತಿಗೆ ಗುಪ್ತಾಂಗ ತೋರಿಸಿದ ಆರೋಪಿಯನ್ನು ಉಳ್ಳಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಿಲಾರು ನಿವಾಸಿ ಮೊಹಮ್ಮದ್ ಆರಿಫ್(27) ಬಂಧಿತ ಆರೋಪಿ. ಕುತ್ತಾರ್ ವಿಷ್ಣುಮೂರ್ತಿ ರಸ್ತೆಯ ಮೂಲಕ Read more…

ಮದ್ಯದ ಅಮಲಲ್ಲಿ ವಿಮಾನದಲ್ಲೇ ಬೆತ್ತಲಾಗಿ ಸಿಬ್ಬಂದಿಯೊಂದಿಗೆ ಅಸಭ್ಯ ವರ್ತನೆ

ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಏಷ್ಯಾ ಇಂಡಿಯಾ ವಿಮಾನದಲ್ಲಿ ಮದ್ಯಪಾನ ಮಾಡಿದ ವ್ಯಕ್ತಿಯೊಬ್ಬ ಬೆತ್ತಲಾಗಿ ಸಿಬ್ಬಂದಿಯೊಂದಿಗೆ ಅಸಭ್ಯವರ್ತನೆ ತೋರಿದ ಘಟನೆ ಇತ್ತೀಚೆಗೆ ನಡೆದಿದೆ. ದೆಹಲಿಯಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ Read more…

ಸ್ನೇಹಿತನ ಸೋಗಿನಲ್ಲಿ ಯುವತಿ ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ ಕಾಮುಕ ಅರೆಸ್ಟ್

ಬೆಂಗಳೂರು: ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಮಧುಸೂದನ್ ಬಂಧಿತ ಆರೋಪಿ ಎಂದು ಹೇಳಳಾಗಿದೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮಾರ್ಚ್ 21 ರಂದು Read more…

ಚಿಕಿತ್ಸೆಗೆಂದು ಬಂದು ನರ್ಸ್ ಜೊತೆಯೇ ಅಸಭ್ಯವಾಗಿ ವರ್ತಿಸಿದ ರೋಗಿ

ತೊಕ್ಕೊಟ್ಟು: ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ವ್ಯಕ್ತಿಯೊಬ್ಬ ನರ್ಸ್ ಜೊತೆಯೇ ಅಸಭ್ಯವಾಗಿ ವರ್ತಿಸಿರುವ ಘಟನೆ ಮಂಗಳೂರಿನ ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಆನ್‌ ಲೈನ್‌ ಕ್ಲಾಸ್‌ ವೇಳೆ ಐನಾತಿ Read more…

ಬೆಂಗಳೂರಿನಲ್ಲಿ ಬೆಳಗಿನ ಜಾವ ವಾಕಿಂಗ್ ಹೊರಟಿದ್ದ ಮಹಿಳೆ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ

ಬೆಂಗಳೂರು: ಒಂಟಿ ಮಹಿಳೆಯ ಎದುರು ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ದತ್ತು ಅಲಿಯಾಸ್ ಚೋಟು ಬಂಧಿತ ಆರೋಪಿ ಎಂದು ಹೇಳಲಾಗಿದೆ. ಜೆಸಿ ನಗರದ ಮೋದಿ Read more…

ಪಾರ್ಕ್ ನಲ್ಲಿ ನೃತ್ಯಾಭ್ಯಾಸದ ವೇಳೆ ತೊಂದರೆ ನೀಡಿದವರ ವಿರುದ್ಧ ನಟಿ ಸಂಯುಕ್ತಾ ಹೆಗ್ಡೆ ದೂರು

ಬೆಂಗಳೂರು: ಅಗರ ಕೆರೆಯ ಉದ್ಯಾನವನದಲ್ಲಿ ನೃತ್ಯಾಭ್ಯಾಸ ಮಾಡುವ ವೇಳೆಯಲ್ಲಿ ಕೆಲವರು ತೊಂದರೆ ಕೊಟ್ಟಿದ್ದಾರೆ ಎಂದು ನಟಿ ಸಂಯುಕ್ತಾ ಹೆಗ್ಡೆ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಗರ Read more…

ಶಾಪಿಂಗ್ ಮಾಲ್ ನಲ್ಲೇ ಮೈಮರೆತ ಪ್ರೇಮಿಗಳು: ಅಸಭ್ಯ ವರ್ತನೆ ವಿಡಿಯೋ ವೈರಲ್

ಹುಬ್ಬಳ್ಳಿ ನಗರದ ಶಾಪಿಂಗ್ ಮಾಲ್ ಒಂದರಲ್ಲಿ ಪ್ರೇಮಿಗಳು ಅಸಭ್ಯವಾಗಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಹುಬ್ಬಳ್ಳಿಯ ಪ್ರತಿಷ್ಠಿತ ಮಾಲ್ ಒಂದರಲ್ಲಿ ಯುವಕ-ಯುವತಿ ಮುತ್ತು ಕೊಟ್ಟು ಅಸಭ್ಯವಾಗಿ ವರ್ತಿಸಿದ್ದಾರೆ. Read more…

ಬಲವಂತವಾಗಿ ಯುವತಿ ತಬ್ಬಿಕೊಂಡ ಡೆಲಿವರಿ ಬಾಯ್

ಬೆಂಗಳೂರಿನ ಗರುಡಾಚಾರ್ ಪಾಳ್ಯದಲ್ಲಿ ಆರ್ಡರ್ ಮಾಡಿದ ವಸ್ತು ನೀಡಲು ಬಂದಿದ್ದ ಡೆಲಿವರಿ ಬಾಯ್ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಆರೋಪಿಯನ್ನು ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. 25 ವರ್ಷದ Read more…

ಆನ್ಲೈನ್ ಕ್ಲಾಸ್ ನಲ್ಲಿ ಉಪನ್ಯಾಸಕಿ ಪಾಠ, ವಿದ್ಯಾರ್ಥಿ ಮಾಡಿದ್ದೇನು ಗೊತ್ತಾ…?

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಆನ್ಲೈನ್ ಕ್ಲಾಸ್ ನಡೆಸಲಾಗುತ್ತಿದ್ದು, ಈ ವೇಳೆ ವಿದ್ಯಾರ್ಥಿಯೊಬ್ಬ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಆನೇಕಲ್ ತಾಲೂಕು ಜಿಗಣಿ ಹೋಬಳಿಯಲ್ಲಿರುವ ಆಯುರ್ವೇದಿಕ್ ಮೆಡಿಕಲ್ Read more…

ರೈಲು ನಿಲ್ದಾಣದಲ್ಲಿ ನಡೆದಿದೆ ಆಘಾತಕಾರಿ ಘಟನೆ

ಬೆಂಗಳೂರು: ರೈಲು ನಿಲ್ದಾಣದಲ್ಲಿ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕರು ಇದನ್ನು ತಡೆಯಲು ಬಂದ ರೈಲ್ವೆ ರಕ್ಷಣಾ ಪಡೆಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಬೆಂಗಳೂರು ವೈಟ್ ಫೀಲ್ಡ್ ರೈಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...