alex Certify ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪ್ರಸಾದ ಸೇವಿಸಿ ಒಂದೇ ಗ್ರಾಮದ 50ಕ್ಕೂ ಅಧಿಕ ಮಂದಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಮಂಡ್ಯ: ಪ್ರಸಾದ ಸೇವಿಸಿದ ಬಳಿಕ ಒಂದು ಗ್ರಾಮದ 50ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿಯಾದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ನರಹಳ್ಳಿಯಲ್ಲಿ ನಡೆದಿದೆ. ಗ್ರಾಮದಲ್ಲಿ ಚನ್ನಬಸವೇಶ್ವರ ಹಬ್ಬ Read more…

ಶಿವರಾತ್ರಿ ಉಪವಾಸವಿದ್ದು ಅಸ್ವಸ್ಥಳಾದ ಪುತ್ರಿಯನ್ನು ಆಸ್ಪತ್ರೆಗೆ ಕೊರೆದೊಯ್ದ ಪೋಷಕರಿಗೆ ಶಾಕ್: ಹೆಣ್ಣು ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ

ಜಾಜ್‌ಪುರ: ಒಡಿಶಾದ ಜಾಜ್‌ಪುರ ಜಿಲ್ಲೆಯಲ್ಲಿ ಈಗ 10 ನೇ ತರಗತಿಯ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದಾಳೆ. ಮೆಟ್ರಿಕ್ಯುಲೇಷನ್ ಪರೀಕ್ಷೆಗೆ ಹಾಜರಾಗಿದ್ದ ಬಾಲಕಿ ಈಗ ತಾಯಿಯಾಗಿದ್ದಾಳೆ. ಈ ಘಟನೆ ಜಾಜ್‌ಪುರ Read more…

BREAKING NEWS: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅಸ್ವಸ್ಥ: ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಕೆ

ನವದೆಹಲಿ: ಕಾಂಗ್ರೆಸ್ ನಾಯಕಿ ಮತ್ತು ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ರಾಷ್ಟ್ರ ರಾಜಧಾನಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ Read more…

ಶಾಲೆಯಲ್ಲಿ ಊಟ ಮಾಡಿದ್ದ 40 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ತುಮಕೂರು: ತುಮಕೂರು ಜಿಲ್ಲೆ, ಶಿರಾ ಪಟ್ಟಣದ ಖಾಸಗಿ ವಸತಿ ಶಾಲೆಯಲ್ಲಿ ಊಟ ಮಾಡಿದ್ದ 40 ಮಕ್ಕಳು ಅಸ್ವಸ್ಥರಾಗಿದ್ದಾರೆ. ಹಾಸ್ಟೆಲ್ ನಲ್ಲಿ ಊಟ ಮಾಡಿದ 30 ರಿಂದ 40 ವಿದ್ಯಾರ್ಥಿಗಳು Read more…

BREAKING: ಬೀದರ್ ದರೋಡೆ ಕೇಸ್ ತನಿಖೆ ನಡೆಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ಅಸ್ವಸ್ಥ

ಬೀದರ್: ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ಡೆಲಿವರಿ ಅಸ್ವಸ್ಥರಾಗಿದ್ದು, ತಲೆ ಸುತ್ತು, ಸುಸ್ತಿನಿಂದಾಗಿ ನಿನ್ನೆ ತಡರಾತ್ರಿ ಬೀದರ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೀದರ್ ಎಟಿಎಂ ಸಿಬ್ಬಂದಿ ಕೊಲೆ Read more…

SHOCKING: ಶಾಲೆಯಲ್ಲಿ ಕೇಕ್ ತಿಂದು 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಮೈಸೂರು: ಕೇಕ್ ತಿಂದು 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬೋಳನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶ್ರೀ ಮಂಜುನಾಥ ವಿದ್ಯಾಸಂಸ್ಥೆ ಶಾಲೆಯ ಮಕ್ಕಳು ಅಸ್ವಸ್ಥರಾಗಿದ್ದು, Read more…

ಬಾಂಗ್ಲಾ ಜೈಲಿನಲ್ಲಿ ಹಿಂದೂ ಅರ್ಚಕ ಚಿನ್ಮಯ್ ಕೃಷ್ಣ ದಾಸ್ ‘ಗಂಭೀರ’; ಡೊನಾಲ್ಡ್ ಟ್ರಂಪ್ ಸಹಾಯ ಕೋರಿದ ಬೆಂಬಲಿಗರು

ಢಾಕಾ: ಬಾಂಗ್ಲಾದೇಶದ ಹಿಂದೂ ಅರ್ಚಕ, ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ ತೀವ್ರ ಅಸ್ವಸ್ಥರಾಗಿದ್ದಾರೆ. ಜೈಲಿನಲ್ಲಿ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ ಎಂದು ಹೇಳಲಾಗಿದೆ. ಅವರ ಶೀಘ್ರ ಚೇತರಿಕೆಗಾಗಿ, ಬಾಂಗ್ಲಾದೇಶದ ದೇವಾಲಯಗಳಲ್ಲಿ Read more…

BREAKING: ಹೋಟೆಲ್ ನಲ್ಲಿ ಊಟ ಸೇವಿಸಿ ಮೂವರು ಮಕ್ಕಳು ಅಸ್ವಸ್ಥ

ಬೆಂಗಳೂರು: ಹೋಟೆಲ್ ನಲ್ಲಿ ಊಟ ಸೇವಿಸಿದ ಮೂವರು ಮಕ್ಕಳು ಅಸ್ವಸ್ಥರಾದ ಘಟನೆ ಬೆಂಗಳೂರಿನ ರಾಜಾಜಿನಗರದ ದಿ ಬ್ಲಾಕ್ ಪರ್ಲ್ ಹೋಟೆಲ್ ನಲ್ಲಿ ನಡೆದಿದೆ. ಬರ್ತಡೇ ಪಾರ್ಟಿ ಮುಗಿಸಿ ಎರಡು Read more…

ಮಾನವೀಯತೆ ಮೆರೆದ ಶಾಸಕ ಡಾ. ಧನಂಜಯ ಸರ್ಜಿ: ಅಸ್ವಸ್ಥರಾಗಿ ಕುಸಿದುಬಿದ್ದ ಅತಿಥಿ ಉಪನ್ಯಾಸಕಿಗೆ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲು

ಬೆಳಗಾವಿ: ಪ್ರತಿಭಟನಾ ಸ್ಥಳದಲ್ಲಿ ಕುಸಿದು ಬಿದ್ದು ಅತಿಥಿ ಉಪನ್ಯಾಸಕಿ ಅಸ್ವಸ್ಥರಾದ ಘಟನೆ ಬೆಳಗಾವಿಯ ಕೊಂಡಸಕೊಪ್ಪ ಸಮೀಪ ನಡೆದಿದೆ. ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ Read more…

ಕಂಪ್ಯೂಟರ್ ಸ್ವಿಚ್ ಆಫ್ ಮಾಡುವಾಗಲೇ ಸಿಡಿಲಾಘಾತ: ಪಿಡಿಒ ಅಸ್ವಸ್ಥ

ಮಂಗಳೂರು: ಸಿಡಿಲಿನ ಆರ್ಭಟದ ವೇಳೆಯಲ್ಲಿ ಕಂಪ್ಯೂಟರ್ ಸ್ವಿಚ್ ಆಫ್ ಮಾಡಲು ಹೋದ ಪಿಡಿಒ ಸಿಡಿಲಾಘಾತದಿಂದಾಗಿ ಅಸ್ವಸ್ಥಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಸಮೀಪದ ಬನ್ನೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ Read more…

ಶಾಲೆಯಲ್ಲಿ ಶೇಂಗಾ ಚಿಕ್ಕಿ ತಿಂದು 46 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ತುಮಕೂರು: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೋಣನಕುರಿಕೆ ಗ್ರಾಮದಲ್ಲಿ ಶಾಲೆಯಲ್ಲಿ ಶೇಂಗಾ ಚಿಕ್ಕಿ ತಿಂದ 46 ಮಕ್ಕಳು ಅಸ್ವಸ್ಥರಾಗಿದ್ದಾರೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ Read more…

BREAKING NEWS: ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥ

ಬೆಳಗಾವಿ: ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಕಸನಾಳ ಗ್ರಾಮದಲ್ಲಿ ಕಲುಷಿತ ನೀರಿನಿಂದಾಗಿ 30ಕ್ಕೂ ಹೆಚ್ಚು Read more…

ʼಚಳಿಗಾಲʼದಲ್ಲಿ ಹೆಚ್ಚಾಗುತ್ತಾ ಮಾನಸಿಕ ʼಖಿನ್ನತೆʼ……? ಇಲ್ಲಿದೆ ಮಾಹಿತಿ

ಸೀಸನಲ್ ಎಫೆಕ್ಟಿವ್ ಡಿಸಾರ್ಡರ್ (SAD) ಅನ್ನು ಮೂಡ್ ಡಿಸಾರ್ಡರ್ ಎಂದು ಕರೆಯಲಾಗುತ್ತದೆ.‌ ಇದನ್ನ ಪ್ರತಿ ವರ್ಷ ನಿರ್ದಿಷ್ಟ ಸಮಯದಲ್ಲಿ ಅಂದರೆ ಚಳಿಗಾಲದಲ್ಲಿ ಹೆಚ್ಚಾಗುವ ಖಿನ್ನತೆ ಎನ್ನಲಾಗುತ್ತದೆ. ಇದನ್ನು ಸಾಮಾನ್ಯವಾಗಿ Read more…

BREAKING: ನಾನು ಈಗಲೇ ಸಾಯುವುದಿಲ್ಲ, ಪ್ರಧಾನಿ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಬದುಕಿರುತ್ತೇನೆ: ಖರ್ಗೆ

ನನಗೀಗ 83 ವರ್ಷ, ನಾನು ಇಷ್ಟು ಬೇಗ ಸಾಯುವುದಿಲ್ಲ ಮೋದಿಯನ್ನು ಅಧಿಕಾರದಿಂದ ತೆಗೆಯುವವರೆಗೂ ನಾನು ಬದುಕಿರುತ್ತೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ Read more…

BREAKING: ಬಿಸಿಯೂಟದಲ್ಲಿ ಹಲ್ಲಿ ಬಿದ್ದು ಅವಾಂತರ: 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಹಾಸನ: ಬಿಸಿಯೂಟದಲ್ಲಿ ಹಲ್ಲಿ ಬಿದ್ದು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಹಾಸನ ಜಿಲ್ಲೆ ರಾಗಿಮರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಅರಕಲಗೂಡು ತಾಲೂಕಿನ ರಾಗಿಮರೂರಿನ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಅವರನ್ನು Read more…

SHOCKING: ಬಿಸಿಯೂಟದಲ್ಲಿ ಸತ್ತ ಗೋಸುಂಬೆ ಪತ್ತೆ: 65 ವಿದ್ಯಾರ್ಥಿಗಳು ಅಸ್ವಸ್ಥ

ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ಟೊಂಗ್ರಾದಲ್ಲಿನ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಮಧ್ಯಾಹ್ನದ ಊಟವನ್ನು ಸೇವಿಸಿದ ನಂತರ ಕನಿಷ್ಠ 65 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ವಿದ್ಯಾರ್ಥಿಗಳು ಊಟ ಮಾಡಿದ ಸ್ವಲ್ಪ ಸಮಯದ ನಂತರ Read more…

BREAKING: ಕ್ಲೊರಿನ್ ಗ್ಯಾಸ್ ಸೋರಿಕೆಯಾಗಿ 20ಕ್ಕೂ ಅಧಿಕ ಮಂದಿ ಅಸ್ವಸ್ಥ

ಚಿತ್ರದುರ್ಗ: ಕ್ಲೊರಿನ್ ಗ್ಯಾಸ್ ಸೋರಿಕೆಯಾಗಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಚಿತ್ರದುರ್ಗ ಜಿಲ್ಲೆ, ಹೊಸದುರ್ಗದ ಎಪಿಎಂಸಿ ಸಮೀಪ ನಡೆದಿದೆ. ನೀರು ಶುದ್ಧೀಕರಣಕ್ಕೆ ಬಳಸುವ ಕ್ಲೋರಿನ್ ಗ್ಯಾಸ್ ಸೋರಿಕೆಯಾಗಿ Read more…

ಬಿಸಿಯೂಟ ಸೇವಿಸಿದ್ದ 70 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಕಲಬುರಗಿ: ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ಬಿಸಿಯೂಟ ಸೇವಿಸಿದ ಸುಮಾರು 70ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾಗಿದ್ದಾರೆ. ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಓದುತ್ತಿರುವ ಮಕ್ಕಳಲ್ಲಿ ಮಧ್ಯಾಹ್ನ ಬಿಸಿಯೂಟ Read more…

ಹಾಸ್ಟೆಲ್ ನಲ್ಲಿ ಊಟ ಮಾಡುವಾಗ ಇಲಿ ಪಾಷಾಣ ಸಿಂಪಡಣೆ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಬೆಂಗಳೂರು: ಹಾಸ್ಟೆಲ್ ನಲ್ಲಿ ಊಟ ಮಾಡುವಾಗ ಇಲಿ ಪಾಷಾಣ ಸಿಂಪಡಿಸಿದ್ದು, ಇದರಿಂದಾಗಿ 20ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ Read more…

ಬಿಸ್ಕೆಟ್ ತಿಂದು 80 ವಿದ್ಯಾರ್ಥಿಗಳು ಅಸ್ವಸ್ಥ

ಪೌಷ್ಠಿಕ ಆಹಾರದ ಭಾಗವಾಗಿ ನಡೆದ ಕಾರ್ಯಕ್ರಮದಲ್ಲಿ ನೀಡಲಾಗಿದ್ದ ಬಿಸ್ಕೆಟ್ ತಿಂದು 80 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಬಾಜಿನಗರ ಜಿಲ್ಲೆಯ ಕೌನ್ಸಿಲ್ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿಗಳು ಪೌಷ್ಠಿಕ Read more…

BREAKING: ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ನವದೆಹಲಿ: ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಮಂಗಳವಾರ ಹಠಾತ್ ಹದಗೆಟ್ಟ ನಂತರ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾಲೂ ಯಾದವ್ Read more…

BREAKING NEWS: ಮಾಲ್ಟ್ ಮಿಶ್ರಿತ ಹಾಲು ಸೇವಿಸಿದ್ದ 19 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಕೋಲಾರ: ಮಾಲ್ಟ್ ಮಿಶ್ರಿತ ಹಾಲು ಸೇವಿಸಿದ್ದ 19 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಅಂಗೊಂಡಳ್ಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಮಾಲ್ಟ್ ಹಾಕಲಾಗಿದ್ದ ಹಾಲು ಸೇವಿಸಿದ Read more…

ಕಲುಷಿತ ನೀರು ಸೇವನೆಯಿಂದ 108 ಮಂದಿ ಅಸ್ವಸ್ಥರಾಗಿದ್ದ ಚಿನ್ನೇನಹಳ್ಳಿಯಲ್ಲಿ ಕಾಲರಾ ಪತ್ತೆ

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿಯಲ್ಲಿ ಕಾಲರಾ ಪ್ರಕರಣ ದಾಖಲಾಗಿದೆ. ಕೃಷ್ಣಪ್ಪ(32) ಎಂಬುವರಿಗೆ ಕಾಲರಾ ಇರುವುದು ದೃಢಪಟ್ಟಿದೆ. ಕಳೆದ ವಾರ ಕಲುಷಿತ ನೀರು ಸೇವನೆಯಿಂದ ಚಿನ್ನೇನಹಳ್ಳಿಯ 108 Read more…

ಬಿಸಿಯೂಟ ಸೇವಿಸಿದ್ದ 50ಕ್ಕೂ ಅಧಿಕ ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಯಾದಗಿರಿ: ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಯಾದಗಿರಿ ಜಿಲ್ಲೆ ಶಹಪುರ ತಾಲೂಕಿನ ಧೋರನಹಳ್ಳಿಯಲ್ಲಿ ನಡೆದಿದೆ. ಧೋರನಹಳ್ಳಿಯ ಸರ್ಕಾರಿ ಪ್ರೌಢಶಾಲೆ, ಹಿರಿಯ ಪ್ರಾಥಮಿಕ ಶಾಲೆ, Read more…

ಮೈಸೂರಿನಲ್ಲಿ ವಿಷಕಾರಿ ಅನಿಲ ಸೋರಿಕೆ: ಅಸ್ವಸ್ಥರಾದ 5 ಮಂದಿ ಆಸ್ಪತ್ರೆಗೆ ದಾಖಲು

ಮೈಸೂರು: ಮೈಸೂರಿನ ಹಳೆಕೆಸರೆಯ ಗುಜರಿ ಗೋದಾಮಿನಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ ಐವರು ಅಸ್ವಸ್ಥರಾಗಿದ್ದಾರೆ. ಗೋದಾಮಿನಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ವಿಷಕಾರಿ ಅನಿಲ ಸೋರಿಕೆಯಿಂದ ಅಸ್ವಸ್ಥರಾದ ಐವರನ್ನು ಕೂಡಲೇ ಆಸ್ಪತ್ರೆಗೆ Read more…

ಗ್ಯಾಸ್ ಸೋರಿಕೆಯಾಗಿ ಕಾರ್ಮಿಕ ದುರ್ಮರಣ

ಕೊಪ್ಪಳ: ಫ್ಯಾಕ್ಟರಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥಗೊಂಡಿದ್ದ ಕಾರ್ಮಿಕ ಸಾವನ್ನಪ್ಪಿದ್ದಾರೆ. ಕೊಪ್ಪಳ ತಾಲೂಕಿನ ಗಿಣಿಗೇರಾ ಸಮೀಪ ಇರುವ ಸ್ಟೀಲ್ ಫ್ಯಾಕ್ಟರಿಯಲ್ಲಿ ದುರ್ಘಟನೆ ನಡೆದಿದೆ. ರಾಘವೇಂದ್ರ ಗೊಂದಳಿ(40) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ತಂಪು ಪಾನೀಯ ಸೇವಿಸಿದ್ದ ಮಗು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಬೆಂಗಳೂರು: ತಂಪು ಪಾನೀಯ ಕುಡಿದು ಮಗು ಅಸ್ವಸ್ಥವಾಗಿರುವ ಘಟನೆ ಬೆಂಗಳೂರಿನ ಶ್ರೀರಾಂಪುರದಲ್ಲಿ ನಡೆದಿದೆ. ಮಗು ತಂಪು ಪಾನೀಯ ಸೇವಿಸಿ ತೀವ್ರ ಅಸ್ವಸ್ಥವಾಗಿರುವ ವಿಡಿಯೋ ವೈರಲ್ ಆಗಿದೆ. ಮಗು ಅಸ್ವಸ್ಥಗೊಂಡ Read more…

ಹಲ್ಲಿ ಬಿದ್ದ ಆಹಾರ ಸೇವಿಸಿ ಹಲವರಿಗೆ ವಾಂತಿ, ಭೇದಿ: ಓರ್ವ ಅಸ್ವಸ್ಥ

ಕಲಬರಗಿ: ಹಲ್ಲಿ ಬಿದ್ದ ಆಹಾರ ಸೇವಿಸಿ ಓರ್ವ ಅಸ್ವಸ್ಥರಾಗಿದ್ದು, ಹಲವರಿಗೆ ವಾಂತಿ ಭೇದಿ ಶುರುವಾಗಿದೆ. ಕಲಬುರಗಿ ಜಿಲ್ಲೆ ಸೇಡಂ ಪಟ್ಟಣದ ವಾಸವದತ್ತ ಸಿಮೆಂಟ್ ಫ್ಯಾಕ್ಟರಿಯಲ್ಲಿ ಘಟನೆ ನಡೆದಿದೆ. ಕಾರ್ಮಿಕರ Read more…

BREAKING: ಪ್ರಸಾದ ಸೇವಿಸಿ 46 ಭಕ್ತರು ಅಸ್ವಸ್ಥ: ಐವರು ಗಂಭೀರ

ಬೆಳಗಾವಿ: ಪ್ರಸಾದ ಸೇವಿಸಿ 46 ಜನ ಭಕ್ತರು ಅಸ್ವಸ್ಥರಾಗಿದ್ದು, ಐವರು ಭಕ್ತರ ಸ್ಥಿತಿ ಗಂಭೀರವಾಗಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹೂಲಿಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಬೀರೇಶ್ವರ Read more…

ಮದುವೆ ಸಮಾರಂಭದಲ್ಲಿ ಐಸ್ ಕ್ರೀಂ ಸೇವಿಸಿದ ಮಕ್ಕಳು ಸೇರಿ 80 ಜನ ಅಸ್ವಸ್ಥ

ರಾಮನಗರ: ಮದುವೆ ಸಮಾರಂಭದಲ್ಲಿ ಐಸ್ ಕ್ರೀಮ್ ಸೇವಿಸಿ 80 ಜನರು ಅಸ್ವಸ್ಥರಾದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ನಡೆದಿದೆ. ಅಸ್ವಸ್ಥರಾದ 50 ಜನರನ್ನು ಮಾಗಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...