BIG NEWS: ಪತ್ನಿ ಸಾವನ್ನಪ್ಪಿದ್ದಾಳೆಂದು ನಕಲಿ ಮರಣ ಪ್ರಮಾಣಪತ್ರ ಸೃಷ್ಟಿಸಿ ಆಕೆ ಹೆಸರಲ್ಲಿದ್ದ ಜಮೀನು ಮಾರಾಟ ಮಾಡಿದ ಕಾನ್ಸ್ ಟೇಬಲ್
ನಂದ್ಯಾಲ: ಕಾನ್ಸ್ ಟೇಬಲ್ ಓರ್ವರು ಪತ್ನಿ ಜೀವಂತವಾಗಿದ್ದರೂ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿ, ಆಕೆಯ…
BIG UPDATE : ಆಂಧ್ರಪ್ರದೇಶದಲ್ಲಿ ಭೀಕರ ರೈಲು ದುರಂತ : 12 ರೈಲುಗಳ ಸಂಚಾರ ರದ್ದು
ಆಂಧ್ರಪ್ರದೇಶದಲ್ಲಿ ರೈಲು ದುರಂತ ( Train Accident) ನಡೆದ ಹಿನ್ನೆಲೆ ಪರಿಣಾಮ 12 ರೈಲುಗಳ ಸಂಚಾರ…
ಆಂಧ್ರಪ್ರದೇಶದಲ್ಲಿ ಭೀಕರ ರೈಲು ಅಪಘಾತ : ಸಾವಿನ ಸಂಖ್ಯೆ 14 ಕ್ಕೆ ಏರಿಕೆ
ಆಂಧ್ರಪ್ರದೇಶದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚುತ್ತಿದೆ. ಕಾಂತಕಪಲ್ಲಿ ರೈಲ್ವೆ ನಿಲ್ದಾಣದ ಬಳಿ ಎರಡು…
BREAKING NEWS: ಮತ್ತೊಂದು ರೈಲು ದುರಂತ: ಆಂಧ್ರಪ್ರದೇಶದಲ್ಲಿ ಎರಡು ರೈಲು ಡಿಕ್ಕಿ: 6 ಜನ ಸಾವು
ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ರಾಯಗಡಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ವಿಜಯನಗರಂ ಜಿಲ್ಲೆಯಲ್ಲಿ ಹಳಿತಪ್ಪಿದ ಮತ್ತೊಂದು ರೈಲಿಗೆ ಡಿಕ್ಕಿ…
ಘೋರ ದುರಂತ: ನದಿಯಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿಗಳು ಸಾವು
ಕಾಕಿನಾಡ: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಗೌತಮಿ-ಗೋದಾವರಿ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ನೀರಿನಲ್ಲಿ…
ತಮಿಳುನಾಡಿಗೆ ಕಾವೇರಿ ನೀರು ಸ್ಥಗಿತ: ಇನ್ನು 15 ದಿನ ರೈತರ ಬೆಳೆಗೆ ನೀರು ಬಿಡುಗಡೆ
ಮಂಡ್ಯ: ಕೆ.ಆರ್.ಎಸ್. ಜಲಾಶಯದಿಂದ ತಮಿಳುನಾಡಿಗೆ ಬಿಡಲಾಗುತ್ತಿದ್ದ ನೀರನ್ನು ಶುಕ್ರವಾರದಿಂದ ಸ್ಥಗಿತಗೊಳಿಸಲಾಗಿದೆ. ಇನ್ನು 15 ದಿನ ರೈತರ…
ಮಗಳ ಇಷ್ಟದಂತೆ ಪ್ರೇಮ ವಿವಾಹ ಮಾಡಿ ಸರಳತೆ ಮೆರೆದ ಶಾಸಕ
ಅಮರಾವತಿ: ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್‌ನ ಶಾಸಕರೊಬ್ಬರು ತಮ್ಮ ಮಗಳ ಇಷ್ಟದಂತೆ ಪ್ರೇಮ ವಿವಾಹ ಮಾಡಿದ್ದಾರೆ.…
Shocking : ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ನಲ್ಲೇ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯರು!
ಅಮರಾವತಿ : ಆಂಧ್ರಪ್ರದೇಶದ ಪಾರ್ವತಿಪುರಂ ಮಾನ್ಯಂ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಮೊಬೈಲ್ ಫೋನ್ ಟಾರ್ಚ್…
ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಹಣದ ಬದಲಿಗೆ ಹೆಚ್ಚುವರಿಯಾಗಿ 5 ಕೆಜಿ ಆಂಧ್ರದ ಅಕ್ಕಿ ವಿತರಣೆ
ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಆಂಧ್ರಪ್ರದೇಶದ ಅಕ್ಕಿ ಬರಲಿದೆ. ಎಫ್.ಸಿ.ಐ. ನಿಗದಿಪಡಿಸಿದ ದರಕ್ಕೆ ಅಕ್ಕಿ ಪೂರೈಕೆ ಮಾಡಲು…
ಮಹಿಳೆ, ಇಬ್ಬರು ಮಕ್ಕಳನ್ನು ನದಿಗೆ ತಳ್ಳಿದ ದುರುಳ; ಸೇತುವೆಯ ಪೈಪ್ ಹಿಡಿದು ಪ್ರಾಣ ರಕ್ಷಿಸಿಕೊಂಡ ಬಾಲಕಿ; ಸಿನಿಮೀಯ ರೀತಿಯಲ್ಲಿ ಬಚಾವ್…!
ಹೈದರಾಬಾದ್: ವ್ಯಕ್ತಿಯೊಬ್ಬ ಮಹಿಳೆ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ಸೇತುವೆ ಮೇಲಿಂದ ಗೋದಾವರಿ ನದಿಗೆ ತಳ್ಳಿದ್ದು,…