alex Certify ಆಕ್ರೋಶ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಯುವತಿಯನ್ನು ಅಮಾನುಷವಾಗಿ ಥಳಿಸಿದ ಪೊಲೀಸ್; ವಿಡಿಯೋ ವೈರಲ್

ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಯೊಬ್ಬರನ್ನು ಅಮಾನುಷವಾಗಿ ಥಳಿಸುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಕಾನ್ಪುರದಲ್ಲಿ ನಡೆದಿದೆ ಎನ್ನಲಾದ ವಿಡಿಯೋವನ್ನ ಸಮಾಜವಾದಿ ಪಕ್ಷದ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, Read more…

ಭಾರತ್ ಜೋಡೋ ಯಾತ್ರೆಗೆ ಬ್ರೇಕ್ ಹಾಕಲು ಬಿಜೆಪಿ ಷಡ್ಯಂತ್ರ: ರಾಹುಲ್ ಗಾಂಧಿ ಆಕ್ರೋಶ

ನವದೆಹಲಿ: ಭಾರತ್ ಜೋಡೋ ಯಾತ್ರೆ ಸ್ಥಗಿತಕ್ಕೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಹಲವು ರ್ಯಾಲಿ, Read more…

ರೈಲಿನಲ್ಲಿ ಖರೀದಿಸಿದ ಆಮ್ಲೇಟ್​ನಲ್ಲಿ ಸತ್ತ ಜಿರಳೆ: ರೈಲ್ವೆ ಇಲಾಖೆ ವಿರುದ್ಧ ನೆಟ್ಟಿಗರ ಆಕ್ರೋಶ

ನವದೆಹಲಿ: ಮುಂಬೈ ಸಿಎಸ್‌ಎಂಟಿ ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಬಡಿಸಿದ ಆಹಾರದ ಚಿತ್ರವನ್ನು ಪ್ರಯಾಣಿಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದನ್ನು ನೋಡಿದ ನೆಟ್ಟಿಗರು ಭಾರತೀಯ ರೈಲ್ವೆಯನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಯೋಗೇಶ್ ಮೋರ್ Read more…

ಪಠಾಣ್​ ಚಿತ್ರದ ವಿರುದ್ಧ ಕಿಡಿಗೆ ಆಕ್ರೋಶ ವ್ಯಕ್ತಪಡಿಸಿದ ಅಮಿತಾಭ್​: ಬಿಜೆಪಿ ಕೆಂಡಾಮಂಡಲ

ಮುಂಬೈ: ನಟರಾದ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರ ಹೊಸ ಚಿತ್ರ ‘ಪಠಾಣ್’ ವಿರುದ್ಧ ಅನೇಕ ರಾಜಕೀಯ ನಾಯಕರು ಮಾತನಾಡುವುದನ್ನು ಮುಂದುವರಿಸುತ್ತಿದ್ದಂತೆ, ಬಾಲಿವುಡ್ ನಟ ಅಮಿತಾಭ್​ ಬಚ್ಚನ್ Read more…

ಎತ್ತು ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ರೈತನ ವಿರುದ್ಧ ದೂರು

ತೆಲಂಗಾಣ: ಎತ್ತೊಂದು ಮೂತ್ರ ವಿಸರ್ಜನೆ ಮಾಡಿದ ಕಾರಣಕ್ಕೆ ರೈತನ ಮೇಲೆ ಪೊಲೀಸರು ಪ್ರಕರಣ ದಾಖಲು ಮಾಡಿರುವ ವಿಲಕ್ಷಣೆ ಘಟನೆ ತೆಲಂಗಾಣದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಯೆಲ್ಲಾಂಡುವಿನಲ್ಲಿ ನಡೆದಿದೆ. ಇಲ್ಲಿ Read more…

ಸುಮ್ಮನಿದ್ದ ಆನೆಯನ್ನು ಹೊಡೆದು ಕೆರಳಿಸಿದ ಬಾಲಕ: ವೈರಲ್​ ವಿಡಿಯೋಗೆ ನೆಟ್ಟಿಗರ ಆಕ್ರೋಶ

ಕೆಲವರಿಗೆ ಪ್ರಾಣಿಗಳನ್ನು ಕಂಡಾಗ ಸುಮ್ಮನೆ ಹೊಡೆಯುವುದು, ಕಲ್ಲಿನಿಂದ ಹಿಂಸಿಸುವುದು ರೂಢಿ. ಅಂಥದ್ದೇ ಒಂದು ವಿಡಿಯೋ ಇದೀಗ ವೈರಲ್​ ಆಗಿದೆ. ಹುಡುಗನೊಬ್ಬ ಆನೆಯನ್ನು ಓಡಿಸಲು ಕೋಲಿನಿಂದ ಹೊಡೆಯುವುದನ್ನು ಈ ವಿಡಿಯೋದಲ್ಲಿ Read more…

ಭಾರತದ ಧ್ವಜ ಉಲ್ಟಾ ಹಿಡಿದ ನಟಿ ನೋರಾ: ನೆಟ್ಟಿಗರ ಭಾರಿ ಆಕ್ರೋಶ

ಕತಾರ್‌ನಲ್ಲಿ ನಡೆಯುತ್ತಿರುವ 2022ರ ವಿಶ್ವಕಪ್​ನಲ್ಲಿ ನಟಿ ನೋರಾ ಫತೇಹಿ ಭಾರತದ ಧ್ವಜವನ್ನು ತಲೆಕೆಳಗಾಗಿ ಹಿಡಿದುಕೊಂಡಿದ್ದು, ಇದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧವಾಗಿ ಅವರು ತೀವ್ರವಾಗಿ ಟ್ರೋಲ್​ಗೆ ಒಳಗಾಗಿದ್ದಾರೆ. Read more…

‘ಹಿಂದಿ ಹೇರಿಕೆ’ ವಿರುದ್ಧ ಆಕ್ರೋಶ: ಡಿಎಂಕೆ ಕಾರ್ಯಕರ್ತ ಆತ್ಮಾಹುತಿ

ಚೆನ್ನೈ: ತಮಿಳುನಾಡಿನ ಸೇಲಂ ಜಿಲ್ಲೆಯ ಮೆಟ್ಟೂರು ಬಳಿಯ ತಝೈಯೂರ್‌ನಲ್ಲಿರುವ ಪಕ್ಷದ ಕಚೇರಿಯ ಬಳಿ ಡಿಎಂಕೆ ಹಿರಿಯ ಕಾರ್ಯಕರ್ತರು ಸ್ವಯಂ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾರೆ. ತಂಗವೇಲ್(85) ಅವರು ‘ಹಿಂದಿ ಹೇರಿಕೆ’ Read more…

ಪತಿ ಕೊಲೆಯಾದ ಘಟನೆಯನ್ನು ಡಾನ್ಸ್‌ ಮೂಲಕ ಪ್ರಸ್ತುತಪಡಿಸಿದ ಮಹಿಳೆ; ವಿಡಿಯೋ ನೋಡಿ ನೆಟ್ಟಿಗರು ಶಾಕ್

ಜೆಸ್ಸಿಕಾ ಆಯರ್ಸ್ ಎಂಬ ಮಹಿಳೆ ತಮ್ಮ ಮೊದಲ ಮಗುವಿನ ಜನನದ ಕೇವಲ ಮೂರು ದಿನಗಳ ನಂತರ 2014 ರಲ್ಲಿ ತನ್ನ ಪತಿಯನ್ನು ಕಳೆದುಕೊಂಡರು. ಇವರ ಪತಿಯ ಕೊಲೆಯಾಗಿತ್ತು. ಆದರೆ Read more…

ಅಬ್ಬಬ್ಬಾ ! ಐಸ್‌ ಕ್ರೀಂ ಕೊಡದ್ದಕ್ಕೆ ಹೇಗಿತ್ತು ಗೊತ್ತಾ ಪುಟ್ಟ ಹುಡುಗಿಯ ಆಕ್ರೋಶ ?

ಚಿಕ್ಕಮಕ್ಕಳನ್ನು ಕಂಡಾಗ ತಮಾಷೆ ರೀತಿಯಲ್ಲಿ ಅವರನ್ನು ರೇಗಿಸುವುದು ಸಹಜ. ಅವರ ಕೈಯಲ್ಲಿದ್ದ ವಸ್ತು ತೆಗೆದುಕೊಳ್ಳುವುದು, ಇಲ್ಲದೇ ಹೋದರೆ ಅವರಿಗೆ ಏನಾದರೂ ಕೊಡುವ ಹಾಗೆ ಮಾಡಿ ಮಕ್ಕಳು ತೆಗೆದುಕೊಳ್ಳಲು ಬಂದಾಗ Read more…

ಟ್ವಿಟರ್​ನಲ್ಲಿ ಮಹಿಳೆಯರಿಗೆ ಕೊಕ್​: ವೈರಲ್​ ಫೋಟೋಗೆ ಭಾರಿ ಆಕ್ರೋಶ

ಉದ್ಯಮಿ ಎಲಾನ್ ಮಸ್ಕ್ ಟ್ವಿಟ್ಟರ್ ಅನ್ನು ವಹಿಸಿಕೊಂಡಾಗಿನಿಂದ, ಒಂದಿಲ್ಲೊಂದು ವಿಷಯ ಸುದ್ದಿಯಾಗುತ್ತಲೇ ಇದೆ. ಸಹಸ್ರಾರು ಉದ್ಯೋಗಿಗಳನ್ನು ಮನೆಗೆ ಕಳುಹಿಸಿದ ಮೇಲೆ ಮಸ್ಕ್​ ವಿಶ್ವದ ಕೆಂಗಣ್ಣಿಗೆ ಗುರಿಯಾಗಿರುವುದಂತೂ ನಿಜ. ಇದೀಗ Read more…

ಪತ್ನಿಯ ಎದುರೇ ಮತ್ತೊಬ್ಬಳ ಜತೆ ಪ್ರಥಮ ರಾತ್ರಿ: ಏಕ್ತಾ ಕಪೂರ್​ ಧಾರಾವಾಹಿಗೆ ಆಕ್ರೋಶ

ಅಕ್ರಮ ಸಂಬಂಧದ ಬಗ್ಗೆ ಇಂದಿನ ದಿನಗಳಲ್ಲಿ ಹೆಚ್ಚೆಚ್ಚು ಸುದ್ದಿಗಳು ಪ್ರಚಾರಕ್ಕೆ ಬರುತ್ತಿವೆ. ಕೊಲೆಯಂಥ ಪ್ರಕರಣಗಳು ಹೆಚ್ಚಿಗೆ ನಡೆಯುವುದೇ ಈ ಅನೈತಿಕ ಸಂಬಂಧದಿಂದ. ಆದರೆ ಇವುಗಳಿಗೆ ಪ್ರೇರಣೆ ಸಿನಿಮಾ ಹಾಗೂ Read more…

ಬಾಯಿಗೆ ಬೂಟು ಇಡುತ್ತೇನೆ: ಠಾಣೆಗೆ ಕರೆಸಿ ಪೊಲೀಸ್ ದೌರ್ಜನ್ಯ

ತುಮಕೂರು: ವಿಚಾರಣೆಗೆ ಕರೆದು ವ್ಯಕ್ತಿ ಮೇಲೆ ಹೆಡ್ ಕಾನ್ಸ್ ಟೇಬಲ್ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿದೆ. ಅಮೃತೂರು ಠಾಣೆ ಹೆಡ್ ಕಾನ್ಸ್ಟೇಬಲ್ ಕೇಶವನಾಯ್ಕ್ ಹಲ್ಲೆ ಮಾಡಿದ್ದಾರೆ ಎಂದು Read more…

ಬಿಜೆಪಿ ವಿರುದ್ಧ ಸತೀಶ್ ಜಾರಕಿಹೊಳಿ ಬೆಂಬಲಿಗರ ಆಕ್ರೋಶ: ತಜ್ಞರ ಸಮಿತಿ ರಚನೆಗೆ ಆಗ್ರಹ

ಬಾಗಲಕೋಟೆ: ಹಿಂದೂ ಪದದ ಬಗ್ಗೆ ಹೇಳಿಕೆಗೆ ಸಂಬಂಧಿಸಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಇದನ್ನು ವಿರೋಧಿಸಿ ಸತೀಶ ಜಾರಕಿಹೊಳಿ ಬೆಂಬಲಿಸಿ ಬೆಂಬಲಿಗರು ಪ್ರತಿಭಟನೆ Read more…

Shocking Video: ಸೆಲ್ಫಿ ಹುಚ್ಚಿಗೆ ಆನೆಗೂ ತೊಂದರೆ ನೀಡಿ ಜೀವಕ್ಕೂ ಅಪಾಯ ಒಡ್ಡಿಕೊಂಡ ಜನ

ಸೆಲ್ಫೀ ಹುಚ್ಚಿಗೆ ಹಲರು ತಮ್ಮ ಪ್ರಾಣವನ್ನೇ ಪಣಕ್ಕಿಡುವ ಘಟನೆಗಳು ನಡೆಯುತ್ತಿವೆ. ಕೆಲವೊಮ್ಮೆ ಹುಚ್ಚು ಸಾಹಸಕ್ಕೆ ಕೈ ಹಾಕುತ್ತಿದ್ದಾರೆ, ಇನ್ನು ಕೆಲವರು ಇದೇ ಗೀಳಿಗಾಗಿ ಪ್ರಾಣಿ ಪಕ್ಷಿಗಳಿಗೆ ಚಿತ್ರಹಿಂಸೆ ಕೊಡುತ್ತಾರೆ. Read more…

ಪ್ರಧಾನಿಗೆ ಕಾಣಿಸದಂತೆ ಒರೆವಾ ಕಂಪೆನಿ ಹೆಸರು ಮುಚ್ಚಿದ ಜಿಲ್ಲಾಡಳಿತ….!

ಮೊರ್ಬಿ: ಸೇತುವೆ ಕುಸಿದು 47 ಮಕ್ಕಳು ಸೇರಿದಂತೆ 135 ಜನರು ಸಾವಿಗೀಡಾದ ಗುಜರಾತ್ ನ ಮೊರ್ಬಿ ಸೇತುವೆ ಘಟನಾ ಸ್ಥಳಕ್ಜೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿ ಪರಿಶೀಲಿಸಿದರು. Read more…

ಅಬ್ಬಾ….! ಚೀನಾದಲ್ಲಿ ಇದೆಂಥ ಕೃತ್ಯ ? ಕೋವಿಡ್​ ಸೋಂಕಿತನನ್ನು ಕ್ರೇನ್​ ಮೂಲಕ ಸ್ಥಳಾಂತರ

ಬೀಜಿಂಗ್: ಇಡೀ ವಿಶ್ವಕ್ಕೇ ಕೊರೊನಾ ಎಂಬ ಮಹಾಮಾರಿ ನೀಡಿರುವ ಚೀನಾದಲ್ಲಿ ಮತ್ತೆ ಕೋವಿಡ್​ ಅಟ್ಟಹಾಸ ಮೀರಿದೆ. ಕೆಲ ದಿನ ತಣ್ಣಗಾಗಿದ್ದ ಈ ಮಹಾಮಾರಿ ಮತ್ತೆ ವಿಪರೀತಗೊಂಡಿದ್ದು ಚೀನಿಯರು ಬೆಚ್ಚಿಬಿದ್ದಿದ್ದಾರೆ. Read more…

‘ಹಿಂದಿಸ್ತಾನ್’ ಹುನ್ನಾರ: ಹಿಂದಿ ಹೇರಿಕೆ ವರದಿ ಒಕ್ಕೂಟ ವ್ಯವಸ್ಥೆ ವಿನಾಶಕ್ಕೆ ದಾರಿ: HDK ಆಕ್ರೋಶ

ಕೇಂದ್ರ ಬಿಜೆಪಿ ಸರ್ಕಾರ ತನ್ನ ಚಾಳಿ ಮುಂದುವರಿಸಿದೆ. ಇಡೀ ಭಾರತವನ್ನು ಹಿಡೆನ್ ಅಜೆಂಡಾ ಮೂಲಕ ಹಿಡಿದಿಟ್ಟುಕೊಳ್ಳುವ ಕಪಟಯತ್ನ ಮಾಡುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಮಿತಿ, Read more…

ನಾಗ ಚೈತನ್ಯ ತೆಲುಗು ಸಿನಿಮಾ ಚಿತ್ರೀಕರಣಕ್ಕೆ ಬಾರ್ ಆದ ಪ್ರಾಚ್ಯ ಸ್ಮಾರಕ: ಗ್ರಾಮಸ್ಥರ ಆಕ್ರೋಶ

ಮಂಡ್ಯ: ಚಿತ್ರೀಕರಣಕ್ಕಾಗಿ ಪ್ರಾಚ್ಯ ಸ್ಮಾರಕವನ್ನು ಬಾರ್ ಆಗಿ ಪರಿವರ್ತಿಸಲಾಗಿದ್ದು, ನಟ ನಾಗಚೈತನ್ಯ ಅಭಿನಯದ ತೆಲುಗು ಸಿನಿಮಾ ತಂಡದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಸ್ಮಾರಕವನ್ನು ಬಾರ್ ಆಗಿ ಮಾರ್ಪಡಿಸಿದ್ದಕ್ಕೆ ತೆಲುಗು Read more…

ಟಿಪ್ಪು ಎಕ್ಸ್ ಪ್ರೆಸ್ ಹೆಸರು ಬದಲಾವಣೆ: ಬಿಜೆಪಿ ವಿರುದ್ಧ ಓವೈಸಿ ಆಕ್ರೋಶ

ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಮರುನಾಮಕರಣ ಮಾಡಿದ್ದಕ್ಕೆ ಬಿಜೆಪಿ ವಿರುದ್ಧ ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇರೆ ರೈಲಿಗೆ ಒಡೆಯರ್ ಅವರ ಹೆಸರು ಇಡಬಹುದಿತ್ತು. ಬ್ರಿಟಿಷರ Read more…

ಸಿಎಂ ತಂಟೆಗೆ ಬರಬೇಡಿ: ಕಾಂಗ್ರೆಸ್ ವಿರುದ್ಧ ಲಿಂಗಾಯತ ಸಮುದಾಯ ಆಕ್ರೋಶ

ಕಲಬುರ್ಗಿ: ‘ಪೇ ಸಿಎಂ’ ಅಭಿಯಾನಕ್ಕೆ ಲಿಂಗಾಯತ ಸಮುದಾಯದಿಂದ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ನವರೇ ಸಮುದಾಯದ ತಂಟೆಗೆ ಬರಬೇಡಿ, ಬಂದಲ್ಲಿ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆಯ Read more…

ಮಾಹ್ಸಾ ಅಮಿನಿ ಸಾವಿನ ಬೆನ್ನಲ್ಲೇ ಇರಾನ್ ನಲ್ಲಿ ಭುಗಿಲೆದ್ದ ಆಕ್ರೋಶ: ಪ್ರತಿಭಟನೆ ಹತ್ತಿಕ್ಕುವಾಗ 31 ಮಂದಿ ಸಾವು

ಮಾಹ್ಸಾ ಅಮಿನಿ ಅವರನ್ನು ನೈತಿಕ ಪೊಲೀಸರು ಬಂಧಿಸಿದ ನಂತರ ಭುಗಿಲೆದ್ದ ಪ್ರತಿಭಟನೆಗಳ ಮೇಲೆ ಇರಾನ್ ಭದ್ರತಾ ಪಡೆಗಳ ದಮನದಲ್ಲಿ ಕನಿಷ್ಠ 31 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಓಸ್ಲೋ ಮೂಲದ Read more…

‘ಥೂ…… ಬಿಜೆಪಿ ನಾಯಕರಿಗೆ ಮಾನ ಮರ್ಯಾದೆ ಇದೆಯಾ…?’

ಬಾಗಲಕೋಟೆ: ಜನಸ್ಪಂದನ ಕಾರ್ಯಕ್ರಮದ ವೇದಿಕೆಯಲ್ಲಿ ಸಚಿವರು ಡ್ಯಾನ್ಸ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಚಿವರ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ Read more…

ದೆಹಲಿಯ ‘ಸ್ಲಮ್​ ವಾಕಿಂಗ್​ ಟೂರ್​’ಗೆ ನೆಟ್ಟಿಗರ ಆಕ್ರೋಶ

ಟೆಂಪಲ್​ ಟೂರಿಸಂ, ಹೆಲ್ತ್​ ಟೂರಿಸಂ, ವೈಲ್ಡ್‌ ಲೈಫ್​ ಟೂರಿಸಂ ಹೀಗೆ ಬಗೆಬಗೆಯ ಕ್ಷೇತ್ರಕ್ಕೆ ಸಂಬಂಧಿಸಿದ ಟೂರಿಸಂ ಬಗ್ಗೆ ಕೇಳಿರುತ್ತೀರಿ, ಸ್ಲಮ್​ ಟೂರಿಸಂ ಗೊತ್ತೇ? ದೆಹಲಿಯಲ್ಲಿ ಇಂತಹ ವಿಲಕ್ಷಣ ಸ್ಲಂ Read more…

ಬಿಜೆಪಿ ಸಂಸದನ ವಿರುದ್ಧ ಪಕ್ಷದ ಕಾರ್ಯಕರ್ತರಿಂದಲೇ ತೀವ್ರ ಆಕ್ರೋಶ

ದಾವಣಗೆರೆ: ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿಕೆಗೆ ಪಕ್ಷದ ಕಾರ್ಯಕರ್ತರಿಂದಲೇ ವಿರೋಧ ವ್ಯಕ್ತವಾಗಿದೆ. ಸಿದ್ದೇಶ್ವರ್ ಅವರು ಕೂಡಲೇ ಕಾರ್ಯಕರ್ತರ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಲಾಗಿದೆ. ಬಿಜೆಪಿ ಕಾರ್ಯಕರ್ತರು ಇರುವುದರಿಂದಲೇ ಸಿದ್ದೇಶ್ವರ Read more…

ಮುಖ್ಯಮಂತ್ರಿ ಮಂಗಳೂರಿನಲ್ಲಿರುವಾಗಲೇ ಹತ್ಯೆ ನಡೆದಿರುವುದು ಮುಖಕ್ಕೆ ಮಂಗಳಾರತಿ ಮಾಡಿದಂತಿದೆ: ಸಿದ್ಧರಾಮಯ್ಯ

ಬೆಂಗಳೂರು: ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವ ಬೆನ್ನಲ್ಲಿಯೇ ಇಂದು ಸುರತ್ಕಲ್ ನಲ್ಲಿ ಫಾಝೀಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ Read more…

ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಹಿಂದಿನಿಂದ ಬಿಗಿದಪ್ಪಿ ಲೈಂಗಿಕ ಕಿರುಕುಳು; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರಿಗೆ ಅಪರಿಚಿತ ವ್ಯಕ್ತಿ ಕಿರುಕುಳ ನೀಡಿರುವ ಸಿಸಿಟಿವಿ ದೃಶ್ಯಗಳು ಜಾಲತಾಣದಲ್ಲಿ ವೈರಲ್​ ಆಗಿದ್ದು, ಪಾಕಿಸ್ತಾನದಲ್ಲಿ ಮಹಿಳೆಯರ ಸುರಕ್ಷತೆಯ ಕುರಿತು ಮತ್ತೊಂದು ಚರ್ಚೆಗೆ ನಾಂದಿ ಹಾಡಿದೆ. ಈ Read more…

ವಾಹನ ಸವಾರರಿಗೆ ಬಿಗ್ ಶಾಕಿಂಗ್ ನ್ಯೂಸ್: ಟೋಲ್, ಫ್ಲೈಓವರ್ ಶುಲ್ಕ ಭಾರೀ ಹೆಚ್ಚಳ

ಬೆಂಗಳೂರು: ಟೋಲ್, ಫ್ಲೈ ಓವರ್ ಸುಂಕ ಏರಿಕೆ ಮಾಡಲಾಗಿದೆ. ಇಂದಿನಿಂದಲೇ ಟೋಲ್, ಫ್ಲೈಓವರ್ ಸುಂಕವನ್ನು ಶೇಕಡ 25 ರಷ್ಟು ಏರಿಕೆ ಮಾಡಲಾಗಿದೆ. ಟೋಲ್ ಸುಂಕ ಹೆಚ್ಚಳದ ವಿರುದ್ಧ ವಾಹನ Read more…

ಮಹಾತ್ಮ ಗಾಂಧಿ ಅವರನ್ನೂ ಪಠ್ಯದಿಂದ ತೆಗೆಯುತ್ತಾರೆ: ಸರ್ಕಾರದ ವಿರುದ್ಧ ಡಿಕೆಶಿ ಆಕ್ರೋಶ

ಬೆಂಗಳೂರು: ಭಗತ್ ಸಿಂಗ್ ಕುರಿತ ಪಾಠವನ್ನು ಪಠ್ಯದಿಂದ ತೆಗೆಯಲು ನಿರ್ಧರಿಸಿರುವುದು ದೇಶ ವಿರೋಧಿ ಕ್ರಮವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಭಗತ್ ಸಿಂಗ್ Read more…

BIG BREAKING: 6 ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ, ವಿದ್ಯಾರ್ಥಿಗಳ ಆಕ್ರೋಶ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿಯಲ್ಲಿರುವ ಗೀತಂ ವಿಶ್ವವಿದ್ಯಾಲಯದಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗದೇನಹಳ್ಳಿ ಗೀತಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...