alex Certify ಆಕ್ಷೇಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆನರಾ ಬ್ಯಾಂಕ್ ನಲ್ಲಿ ಮಲೆಯಾಳಂ ಭಾಷೆಯ ಚೆಕ್ ವಿತರಣೆ: ಗ್ರಾಹಕರ ಆಕ್ಷೇಪ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಮಲಯಾಳಂ ಭಾಷೆಯ ಚೆಕ್ ವಿತರಿಸಲಾಗಿದೆ. ಇದರಿಂದಾಗಿ ಚೆಕ್ ನಲ್ಲಿ ಹೆಸರು ಇತರ ಮಾಹಿತಿ ಭರ್ತಿ Read more…

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಿರ್ಧಾರಕ್ಕೆ ರಾಜ್ಯ ಸರ್ಕಾರ ಕೊಕ್ಕೆ: ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಆಕ್ಷೇಪ

ಬೆಂಗಳೂರು: ಗಣಿಗಾರಿಕೆ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ನಿರ್ಧಾರಕ್ಕೆ ರಾಜ್ಯ ಸರ್ಕಾರ ಕೊಕ್ಕೆ ಹಾಕಿದೆ ಎಂಬ ಆರೋಪ ಕೇಳಿ ಬಂದಿದೆ. ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ Read more…

ಗೆಲ್ಲಿಸಿಕೊಂಡು ಬರಲು ವಿಫಲರಾದ ಸಚಿವರಿಗೆ ರಾಹುಲ್ ಗಾಂಧಿ ಶಾಕ್: ವರದಿ ಬಳಿಕ ಸಂಪುಟದಿಂದ ಗೇಟ್ ಪಾಸ್ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನ ಬರದಿರುವುದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗರಂ ಆಗಿದ್ದಾರೆ. ಸಚಿವರ ಕ್ಷೇತ್ರಗಳಲ್ಲಿಯೇ ಹಿನ್ನಡೆಯಾಗಿರುವುದಕ್ಕೆ ಆಕ್ಷೇಪಿಸಿದ ಅವರು ಮೌಲ್ಯಮಾಪನದ ಬಳಿಕ ಸಂಪುಟ ಸರ್ಜರಿಗೆ Read more…

ಮತದಾನ ನಡೆದು 11 ದಿನಗಳ ನಂತರ ಆಯೋಗದಿಂದ ಮತ ಪ್ರಮಾಣ ಘೋಷಣೆ: ವಿಪಕ್ಷಗಳ ಆಕ್ಷೇಪ

ನವದೆಹಲಿ: ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನ ನಡೆದು 11 ದಿನಗಳ ನಂತರ ಚುನಾವಣಾ ಆಯೋಗ ಮತದಾನದ ಅಧಿಕೃತ ಪ್ರಮಾಣ ಪ್ರಕಟಿಸಿದ್ದು, ವಿಪಕ್ಷಗಳು ಕಿಡಿಕಾರಿವೆ. ಮೊದಲ ಹಂತದಲ್ಲಿ ಶೇಕಡ Read more…

ಒಬಿಸಿ ಪಟ್ಟಿಗೆ ಮುಸ್ಲಿಂ ಸೇರ್ಪಡೆ ಮಾಡಿದ ಕರ್ನಾಟಕ ಸರ್ಕಾರದ ನಿರ್ಧಾರ ಸಂವಿಧಾನ ಆಶಯಗಳಿಗೆ ವಿರುದ್ಧ: ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಕಿಡಿ

ನವದೆಹಲಿ: ಮೀಸಲಾತಿ ಉದ್ದೇಶದಿಂದ ಮುಸ್ಲಿಂ ಸಮುದಾಯವನ್ನು ಹಿಂದುಳಿದ ಜಾತಿ ಎಂದು ವರ್ಗೀಕರಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ(NCBC) ತೀವ್ರವಾಗಿ ಟೀಕಿಸಿದೆ. ಕರ್ನಾಟಕ ಸರ್ಕಾರದ ಈ Read more…

ಚುನಾವಣೆ ಚಿಹ್ನೆಗಳ ಬಗ್ಗೆ ಈಶ್ವರಪ್ಪ ಆಕ್ಷೇಪ: ಯಡಿಯೂರಪ್ಪ, ಪುತ್ರರ ವಿರುದ್ಧ ಮತ್ತೆ ಗುಡುಗು

ಶಿವಮೊಗ್ಗ: ಚುನಾವಣೆ ಚಿಹ್ನೆಗಳ ಕುರಿತು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅಕ್ಷೇಪ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತಮ ದೇಶ ಪ್ರೇಮ ಬರುವ ಚಿಹ್ನೆಗಳನ್ನು Read more…

ಕೇಂದ್ರೀಯ ವಿವಿಯಲ್ಲಿ ಸರಸ್ವತಿ ಪೂಜೆಗೆ ಆಕ್ಷೇಪ: ವಿದ್ಯಾರ್ಥಿಗಳ ವಾಗ್ವಾದ

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗುಂಚಿ ಸಮೀಪ ಇರುವ ಕರ್ನಾಟಕ ಕೇಂದ್ರೀಯ ವಿವಿ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ಗುಂಪು ಸರಸ್ವತಿ ಪೂಜೆಗೆ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ. Read more…

‘ಶಿಕ್ಷಣ ವಾರ್ತೆ’ ಮುದ್ರಣ ಸ್ಥಗಿತ: ಶಿಕ್ಷಕರಿಂದ ತೀವ್ರ ಆಕ್ಷೇಪ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪ್ರಕಟಿಸಲಾಗುವ ‘ಶಿಕ್ಷಣ ವಾರ್ತೆ’ ಮಾಸಿಕ ಪತ್ರಿಕೆ ಮುದ್ರಣ ಸ್ಥಗಿತಗೊಳಿಸಲಾಗಿದೆ. ಇದಕ್ಕೆ ಶಿಕ್ಷಕರ ವಲಯದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ‘ಶಿಕ್ಷಣ ವಾರ್ತೆ’ ಮಾಸಿಕ Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಅಕ್ಕಿ ಬದಲು ಹಣ: ಪಡಿತರ ವಿತರಕರ ತೀವ್ರ ವಿರೋಧ: ರಾಗಿ, ಜೋಳ, ಸಕ್ಕರೆ, ಬೇಳೆ ನೀಡಲು ಆಗ್ರಹ

ಬೆಂಗಳೂರು: ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಬದಲು ಹಣ ನೀಡುವ ರಾಜ್ಯ ಸರ್ಕಾರದ ತೀರ್ಮಾನವನ್ನು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ವಿರೋಧಿಸಿದೆ. Read more…

ಉಚಿತ ಪ್ರಯಾಣಕ್ಕೆ ಷರತ್ತು ಏಕೆ…? ಆಡಳಿತ ಪಕ್ಷ ಕಾಂಗ್ರೆಸ್ ಶಾಸಕರಿಂದಲೇ ಆಕ್ಷೇಪ

ದಾವಣಗೆರೆ: ರಾಜ್ಯದ ಮಹಿಳೆಯರಿಗೆ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ಜಾರಿಗೆ ತರಲಾಗಿದ್ದು, ಇದಕ್ಕೆ ವಿಧಿಸಿರುವ ಷರತ್ತಿಗೆ ಆಡಳಿತ ಪಕ್ಷ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು Read more…

ಒಂದೇ ದಿನದಲ್ಲಿ ತುರ್ತು ವಿಚಾರಣೆ ನಡೆಸಿ ಶಾಸಕ ಮಾಡಾಳ್ ಗೆ ಜಾಮೀನು: ವಕೀಲರ ಸಂಘ ಆಕ್ಷೇಪ

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರಿಗೆ ಮಧ್ಯಂತರ ಜಾಮೀನು ನೀಡಿದ ಹಿನ್ನೆಲೆಯಲ್ಲಿ ಒಂದೇ ದಿನದಲ್ಲಿ ತುರ್ತು ವಿಚಾರಣೆಗೆ ಬೆಂಗಳೂರು ವಕೀಲರ ಸಂಘ ಆಕ್ಷೇಪ ವ್ಯಕ್ತಪಡಿಸಿದ್ದು, ಸಿಜೆಐ ಮತ್ತು Read more…

ಸಾರ್ವಜನಿಕ ಸಭೆಯಲ್ಲಿ ಪ್ರಿಯಾಂಕಾ ಗಾಂಧಿಗೆ ರಾಹುಲ್ ಗಾಂಧಿ ಮುತ್ತಿಟ್ಟಿದ್ದಕ್ಕೆ ಸಚಿವ ಆಕ್ಷೇಪ

ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ರಾಹುಲ್ ಗಾಂಧಿ ಮುತ್ತಿಟ್ಟಿದ್ದಕ್ಕೆ ಉತ್ತರ ಪ್ರದೇಶದ ಸಚಿವ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ Read more…

ಧಾರ್ಮಿಕ ಮತಾಂತರ ಗಂಭೀರ ವಿಷಯ, ರಾಜಕೀಯ ಬಣ್ಣ ಬೇಡ: ಸುಪ್ರೀಂ ಕೋರ್ಟ್

ನವದೆಹಲಿ: ಧಾರ್ಮಿಕ ಮತಾಂತರ ಗಂಭೀರ ವಿಷಯವಾಗಿದ್ದು, ರಾಜಕೀಯ ಬಣ್ಣ ಬಳಿಯಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮೋಸದ ಧಾರ್ಮಿಕ ಮತಾಂತರಗಳನ್ನು ನಿಯಂತ್ರಿಸಲು ಕಠಿಣ ಕ್ರಮಗಳ ಕೈಗೊಳ್ಳುವ ಬಗ್ಗೆ ಕೇಂದ್ರ Read more…

ವರ್ಗಾವಣೆ ಬಯಸಿದ ಶಿಕ್ಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಇಂದು ಹೆಚ್ಚುವರಿ ಪಟ್ಟಿ ಪ್ರಕಟ

ಬೆಂಗಳೂರು: ಕಳೆದ ವಿಧಾನ ಮಂಡಲ ಅಧಿವೇಶನದಲ್ಲಿ ಅನುಮೋದನೆ ಪಡೆದ ಶಿಕ್ಷಕರ ವರ್ಗಾವಣೆ ತಿದ್ದುಪಡಿ ಕಾಯ್ದೆ 2022ರ ಪ್ರಕಾರ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಇಂದು ಆರಂಭವಾಗಲಿದೆ. ಹೆಚ್ಚುವರಿ ಶಿಕ್ಷಕರ ಕರಡು Read more…

20 ವರ್ಷದ ವಿದ್ಯಾರ್ಥಿನಿ ಮದ್ವೆಯಾದ 42ರ ವಿಧುರ ಶಿಕ್ಷಕ: ನೆಟ್ಟಿಗರ ಆಕ್ಷೇಪ

ವರನಿಗೆ 42 ವರ್ಷ ವಯಸ್ಸು. ವಧುವಿಗೆ 20 ವರ್ಷ. ಇವರಿಬ್ಬರ ಮದುವೆಯಾಗಿದ್ದು, ಇದೀಗ ಭಾರಿ ಸುದ್ದಿಯಾಗುತ್ತಿದೆ. ಇದಕ್ಕೆ ಕಾರಣ ಏನೆಂದರೆ ವರ ಶಿಕ್ಷಕ ಹಾಗೂ ವಧು ಈತನದ್ದೇ ವಿದ್ಯಾರ್ಥಿನಿ. Read more…

ಬಿಬಿಎಂಪಿ ಚುನಾವಣೆ ಹಿನ್ನಲೆ: ಬೆಂಗಳೂರಲ್ಲಿ ಒತ್ತುವರಿ ತೆರವು ಸ್ಥಗಿತಗೊಳಿಸಲು ಸಂಪುಟ ಸಭೆಯಲ್ಲಿ ಸಚಿವರ ಆಗ್ರಹ

ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿಯೂ ಬೆಂಗಳೂರಿನಲ್ಲಿ ಒತ್ತುವರಿ ತೆರವಿನ ಬಗ್ಗೆ ಚರ್ಚೆ ನಡೆಸಲಾಗಿದ್ದು, ಒತ್ತುವರಿ ತೆರವಿನ ಬಗ್ಗೆ ಸಚಿವರೊಬ್ಬರು ವಿರೋಧ ವ್ಯಕ್ತಪಡಿಸಿದ್ದಾರೆ. ಒತ್ತುವರಿ ತೆರವು ಸರಿಯಲ್ಲ ಎಂದು ಕ್ಯಾಬಿನೆಟ್ Read more…

ಬ್ಲಿಂಕಿಟ್​ ಪ್ರಿಂಟ್ ​ಔಟ್​ ಸೇವೆಯ ದರ ಕೇಳಿ ಜನರಿಗೆ ಶಾಕ್‌…!

ಝೊಮೆಟೋ ಮಾಲೀಕತ್ವದ ಬ್ಲಿಂಕಿಟ್​ ಗುರುಗ್ರಾಮ್​ನಲ್ಲಿ ಪ್ರಿಂಟ್ ​ಔಟ್​ ಡೆಲಿವರಿ ಸೇವೆಯನ್ನು ಪ್ರಾರಂಭಿಸಿದೆ. ಬ್ಲಾಕ್​ ಅಂಡ್​ ವೈಟ್​ ಪ್ರಿಂಟ್​ ಔಟ್ ​ಗಳಿಗೆ ಪ್ರತಿ ಪುಟಕ್ಕೆ ರೂ. 9 ಮತ್ತು ಕಲರ್​ Read more…

ಶಿಲಾಫಲಕದಲ್ಲಿ ಹೆಸರಿಲ್ಲದಿರುವುದಕ್ಕೆ ಸೋಮಣ್ಣ ಆಕ್ಷೇಪ, ಕೂಡಲೇ ಬದಲಿಸಲು ಸೂಚನೆ

ಬೆಂಗಳೂರು: ಲೋಕಾರ್ಪಣೆ ಶಿಲಾಫಲಕದಲ್ಲಿ ತಮ್ಮ ಹೆಸರು ಇಲ್ಲದಿರುವುದಕ್ಕೆ ವಸತಿ ಸಚಿವ ವಿ. ಸೋಮಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗೋವಿಂದರಾಜನಗರ ಕ್ಷೇತ್ರದ ಶಾಸಕರಾದ ಸೋಮಣ್ಣ ಆಕ್ಷೇಪ ವ್ಯಕ್ತಪಡಿಸಿದ್ದು, ಅವರು ಹೆದರಿಸುತ್ತಾರೆ ಎಂದು Read more…

ಶಿಕ್ಷಕರಿಗೆ ಶಾಕ್: ಆಕ್ಷೇಪದ ನಡುವೆ ಹೆಚ್ಚುವರಿ ಶಿಕ್ಷಕರ ಅವೈಜ್ಞಾನಿಕ ಸ್ಥಳಾಂತರ ಆರೋಪ

ಬೆಂಗಳೂರು: ಸರ್ಕಾರಿ ಪ್ರೌಢಶಾಲೆಗಳಲ್ಲಿರುವ ಹೆಚ್ಚುವರಿ ಶಿಕ್ಷಕರ ಹುದ್ದೆಗಳನ್ನು ಗುರುತಿಸಿ ಬೇರೆ ಕಡೆಗೆ ಸ್ಥಳಾಂತರ ಮಾಡುವ ಪ್ರಕ್ರಿಯೆಗೆ ಶಿಕ್ಷಣ ಇಲಾಖೆ ಚಾಲನೆ ನೀಡಿದೆ. ಶಿಕ್ಷಕರ ವಲಯದಿಂದ ಇದಕ್ಕೆ ಆಕ್ಷೇಪ ವ್ಯಕ್ತವಾಗಿದೆ. Read more…

ವಿಶ್ವಸಂಸ್ಥೆಯಲ್ಲಿ ಮತ್ತೆ ಪಾಕ್ ಬಣ್ಣ ಬಯಲು ಮಾಡಿದ ಭಾರತ: ಹುತಾತ್ಮರಂತೆ ಲಾಡೆನ್ ನಂತಹ ಉಗ್ರರ ವೈಭವೀಕರಣ ಎಂದು ತರಾಟೆ

ನ್ಯೂಯಾರ್ಕ್: ಪಾಕಿಸ್ತಾನ ಶಾಂತಿಯ ಬಗ್ಗೆ ಮಾತನಾಡುತ್ತದೆ. ಆದರೆ ಪಾಕ್ ಪ್ರಧಾನಿ ಲಾಡೆನ್ ನಂತಹ ಭಯೋತ್ಪಾದಕರನ್ನು ಹುತಾತ್ಮರಂತೆ ವೈಭವೀಕರಿಸುತ್ತಾರೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತ ತೀವ್ರವಾಗಿ ಟೀಕಿಸಿದೆ. ವಿಶ್ವಸಂಸ್ಥೆಯ ತತ್ವಗಳನ್ನು ಪರಿಗಣಿಸದೆ, Read more…

BIG NEWS: ದಕ್ಷಿಣ ಭಾರತ ರಾಜ್ಯಗಳಲ್ಲಿ ಲೋಕಸಭೆ ಕ್ಷೇತ್ರ ಕಡಿತಕ್ಕೆ ಮದ್ರಾಸ್ ಹೈಕೋರ್ಟ್ ಆಕ್ಷೇಪ

ಚೆನ್ನೈ: ದಕ್ಷಿಣ ಭಾರತದ ರಾಜ್ಯಗಳಲ್ಲಿ ಜನಸಂಖ್ಯೆಯನ್ನು ಯಶಸ್ವಿಯಾಗಿ ನಿಯಂತ್ರಿಸಲಾಗಿದೆ. ಈ ಕಾರಣಕ್ಕೆ ಲೋಕಸಭಾ ಕ್ಷೇತ್ರಗಳನ್ನು ಕಳೆದುಕೊಳ್ಳಬೇಕೇ ಎಂದು ಮದ್ರಾಸ್ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಉತ್ತರ ಭಾರತದ ರಾಜ್ಯಗಳಲ್ಲಿ Read more…

ದೇಶದ ಮೊದಲ ಸೆಕ್ಸ್ ಆಟಿಕೆಗಳ ಅಂಗಡಿ ಬಂದ್, ಆರಂಭವಾದ ಬೆನ್ನಲ್ಲೇ ಬಿತ್ತು ಬೀಗ

ಗೋವಾದ ಕಲಗುಂಟೆಯಲ್ಲಿ ಆರಂಭವಾಗಿದ್ದ ದೇಶದ ಮೊದಲ ಸೆಕ್ಸ್ ಆಟಿಕೆಗಳ ಅಂಗಡಿಯನ್ನು ಬಂದ್ ಮಾಡಲಾಗಿದೆ. ಅಂಗಡಿ ಇರುವ ಪ್ರದೇಶದ ಸ್ಥಳೀಯ ಪಂಚಾಯಿತಿಯಿಂದ ವ್ಯಾಪಾರ ನಡೆಸಲು ಅನುಮತಿ ಪಡೆಯದ ಕಾರಣ ಅಧಿಕಾರಿಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...