alex Certify ಆಕ್ಸಿಜನ್ ಕೊರತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಆಂಬ್ಯುಲೆನ್ಸ್ ನಲ್ಲಿ ಆಮ್ಲಜನಕ ಕೊರತೆಯಿಂದ ಬಾಣಂತಿ, ನವಜಾತ ಅವಳಿ ಮಕ್ಕಳ ಸಾವು

ಕೊರ್ಬಾ: ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಆಂಬುಲೆನ್ಸ್‌ ನಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಮಹಿಳೆ ಮತ್ತು ಅವರ ಎರಡು ನವಜಾತ ಶಿಶುಗಳು ಸಾವನ್ನಪ್ಪಿವೆ. ಸೋಮವಾರ ಈ ಘಟನೆ Read more…

ಮತ್ತೊಂದು ಘೋರ ದುರಂತ; ಆಕ್ಸಿಜನ್ ಕೊರತೆಯಿಂದ 11 ಮಂದಿ ಸಾವು: ವೈದ್ಯರು, ಸಿಬ್ಬಂದಿ ಪರಾರಿ –ಸಂಬಂಧಿಕರಿಂದ ಆಸ್ಪತ್ರೆಯಲ್ಲಿ ದಾಂಧಲೆ

ಮತ್ತೊಂದು ಆಕ್ಸಿಜನ್ ದುರಂತ ಸಂಭವಿಸಿದೆ. ಆಂಧ್ರಪ್ರದೇಶದ ತಿರುಪತಿ ರೂಯಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಸ್ಥಗಿತಗೊಂಡ ಪರಿಣಾಮ 11 ಸೋಂಕಿತರು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆಯ ನಂತರದಲ್ಲಿ ಆಕ್ಸಿಜನ್ ಪೂರೈಕೆ ಸ್ಥಗಿತವಾಗಿ Read more…

BIG NEWS: ಆಕ್ಸಿಜನ್ ಕೊರತೆಯಿಂದ ರೋಗಿಗಳು ಸಾವನ್ನಪ್ಪಿಲ್ಲ; ಜಿಲ್ಲಾಧಿಕಾರಿ ಸ್ಪಷ್ಟನೆ

ಕಲಬುರಗಿ: ಅಫಜಲಪುರ ಸರ್ಕಾರಿ ಆಸ್ಪತ್ರೆಯಲ್ಲಿ ಯಾವತ್ತೂ ಆಕ್ಸಿಜನ್ ಕೊರತೆಯಾಗಿಲ್ಲ. ಯಾವ ರೋಗಿಯೂ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿಲ್ಲ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಸ್ಪಷ್ಟಪಡಿಸಿದ್ದಾರೆ. ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿ Read more…

ಕಲಬುರಗಿಯಲ್ಲಿ ಘೋರ ದುರಂತ: ಆಕ್ಸಿಜನ್ ಖಾಲಿಯಾಗಿ ನಾಲ್ವರು ಸಾವು

ಕಲಬುರಗಿ: ಆಕ್ಸಿಜನ್ ಖಾಲಿಯಾದ ಪರಿಣಾಮ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಕಲಬುರ್ಗಿಯ ಖಾಸಗಿ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಸೋಂಕಿತರನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು Read more…

ತಡರಾತ್ರಿ ದುರಂತ: ಆಕ್ಸಿಜನ್ ಕೊರತೆಯಿಂದ ನಾಲ್ವರು ಸಾವು –ಕೋಲಾರ ಆಸ್ಪತ್ರೆಯಲ್ಲಿ ಘಟನೆ, ಸಂಬಂಧಿಕರ ಆರೋಪ

ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ನಾಲ್ವರು ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ ರಾತ್ರಿ ಆಕ್ಸಿಜನ್ ಸಮಸ್ಯೆ ಉಂಟಾಗಿದ್ದು ಮಹಿಳೆಯರು ಸೇರಿ ನಾಲ್ವರು ಕೊನೆಯುಸಿರೆಳೆದಿದ್ದಾರೆ. ಐಸಿಯು ವಾರ್ಡ್ ನಲ್ಲಿ ಆಕ್ಸಿಜನ್ Read more…

ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಕೊರತೆ, ಸರ್ಕಾರದಿಂದ ಪರ್ಯಾಯ ವ್ಯವಸ್ಥೆ

ಬೆಂಗಳೂರು: ರಾಜ್ಯದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಿದೆ. ಕೆಲವೆಡೆ ಕೊರೋನಾ ಸೋಂಕಿತರಿಗೆ ಆಕ್ಸಿಜನ್ ಪೂರೈಕೆಗೆ ಸಮಸ್ಯೆಯಾಗಿದ್ದ ಹಿನ್ನೆಲೆಯಲ್ಲಿ ಸರ್ಕಾರ ಪರ್ಯಾಯ ಕ್ರಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...