alex Certify ಆಕ್ಸಿಜನ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯುತ್ ಸಮಸ್ಯೆ……ಜನರೇಟರ್ ಗೆ ಡೀಸೆಲ್ ಇಲ್ಲ……ಆಕ್ಸಿಜನ್ ಪೂರೈಕೆಯಾಗದೇ ಆಸ್ಪತ್ರೆಯಲ್ಲಿಯೇ ಪ್ರಾಣಬಿಟ್ಟ ಸೋಂಕಿತ

ಯಾದಗಿರಿ: ರಾಜ್ಯದ ಜಿಲ್ಲೆಗಳಲ್ಲಿ ಕೋವಿಡ್ ಆಸ್ಪತ್ರೆಗಳಲ್ಲಿನ ಸೋಂಕಿತರ ದುಃಸ್ಥಿತಿ ಯಾರೂ ಕೇಳುವವರಿಲ್ಲ. ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆಯಾದರೆ ಇದ್ದ ಆಕ್ಸಿಜನ್ ಕೂಡ ಪೂರೈಕೆ ಮಾಡಲು ಸಾಧ್ಯವಾಗದ ಸ್ಥಿತಿಯಲ್ಲಿವೆ ಜಿಲ್ಲಾಸ್ಪತ್ರೆಗಳು. ಆಸ್ಪತ್ರೆಯಲ್ಲಿ Read more…

SHOCKING: ವಿದ್ಯುತ್ ಕಡಿತದಿಂದ ಆಕ್ಸಿಜನ್ ಸ್ಥಗಿತವಾಗಿ ನರಳಾಡಿ ಪ್ರಾಣಬಿಟ್ಟ ಶಿಕ್ಷಕ

ವಿದ್ಯುತ್ ಕೈಕೊಟ್ಟ ಪರಿಣಾಮ ಆಕ್ಸಿಜನ್ ಸ್ಥಗಿತಗೊಂಡು ಕೊರೊನಾ ಸೋಂಕಿತ ಶಿಕ್ಷಕ ಪ್ರಾಣಬಿಟ್ಟ ಘಟನೆ ಯಾದಗಿರಿ ತಾಲೂಕಿನ ಮುದ್ನಾಳ್ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಕೊರೊನಾ ಸೋಂಕು ತಗಲಿದ ಶಿಕ್ಷಕ ನರಳಾಡಿ Read more…

BIG NEWS: ಆಸ್ಪತ್ರೆಗಳಿಗೆ ಬರಬೇಡಿ ಮನೆಯಲ್ಲೇ ಐಸೋಲೇಟ್ ಆಗಿ ಎಂದ ಆರೋಗ್ಯ ಸಚಿವ ಸುಧಾಕರ್

ಬೆಂಗಳೂರು: ಕೊರೊನಾ ಸೋಂಕಿನ ಅಬ್ಬರ ವೇಗವಾಗಿ ಹರಡುತ್ತಿದೆ. ಭಾರತದಲ್ಲಿ ಈಗ ಕೊರೊನಾ 2ನೇ ಅಲೆ ಮಾತ್ರ ಇದೆ. ಇದು ಇನ್ನೂ 30-40 ದಿನಗಳ ವರೆಗೆ ಇರುತ್ತದೆ. ಆದರೆ ಬೇರೆ Read more…

BIG NEWS: ಆಕ್ಸಿಜನ್ ಅಭಾವದ ಆತಂಕದಲ್ಲಿದ್ದ ಭಾರತಕ್ಕೆ ಆನೆ ಬಲ

ನ್ಯೂಯಾರ್ಕ್: ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಭಾರೀ ಏರಿಕೆಯಾಗಿದೆ. ಸೋಂಕಿತರಿಗೆ ಅಗತ್ಯವಾದ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಆಕ್ಸಿಜನ್ ಭಾರಿ ಅಭಾವದಿಂದ ಕೊರೋನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ಭಾರತಕ್ಕೆ Read more…

ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್: ವೀಕೆಂಡ್ ಕರ್ಫ್ಯೂ ಮುಂದುವರೆಸುವ ಬಗ್ಗೆ ಸಿಎಂ ನಿರ್ಧಾರ: ಡಿ.ವಿ. ಸದಾನಂದಗೌಡ

ಬೆಂಗಳೂರು: ರಾಜ್ಯಕ್ಕೆ ಕೇಂದ್ರದಿಂದ ಮತ್ತಷ್ಟು ನೆರವು ನೀಡಲಾಗಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ. ಆಕ್ಸಿಜನ್ ಮತ್ತು ರೆಮ್ ಡೆಸಿವಿರ್ ಕೊರತೆ ಇತ್ತು. ಕೇಂದ್ರ ಸರ್ಕಾರ ಅಗತ್ಯವಾದ Read more…

ಯಡಿಯೂರಪ್ಪ ಮನವಿಗೆ ಕೇಂದ್ರದ ಸ್ಪಂದನೆ: ಹೆಚ್ಚುವರಿ ಆಮ್ಲಜನಕ – ರೆಮ್ ಡಿಸಿವರ್ ಹಂಚಿಕೆಗೆ ಗ್ರೀನ್ ಸಿಗ್ನಲ್

ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ತೀವ್ರವಾಗಿ ಹೆಚ್ಚಳವಾಗುತ್ತಿದ್ದು, ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ತತ್ತರಿಸಿ ಹೋಗಿದೆ. ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ಸೇರುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಆದರೆ ಅವರುಗಳಿಗೆ Read more…

ರಾಜ್ಯದಲ್ಲಿ ಆಮ್ಲಜನಕ, ರೆಮ್ ಡೆಸಿವಿರ್ ಕೃತಕ ಅಭಾವ, ಸೋಂಕಿತರ ಸಂಖ್ಯೆಗೂ- ಪೂರೈಕೆ ಅಗ್ತಿರುವ ಆಕ್ಸಿಜನ್, ಔಷಧಕ್ಕೂ ತಾಳಮೇಳವಿಲ್ಲ: ಡಿಸಿಎಂ

ಬೆಂಗಳೂರು: ರಾಜ್ಯದಲ್ಲಿ ಆಕ್ಸಿಜನ್‌ ಆಗಲಿ ಅಥವಾ ರೆಮ್ ಡೆಸಿವಿರ್ ಇಂಜೆಕ್ಷನ್ ಕೊರತೆ ಇಲ್ಲ. ಜನರಿಗೆ ತೊಂದರೆ ಕೊಡಲು ಹಾಗೂ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಯಾರೋ ಹಣದಾಸೆಗೆ ಬಿದ್ದು Read more…

ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಸಿಎಂ ಯಡಿಯೂರಪ್ಪ ಮಹತ್ವದ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಎಲ್ಲ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೋವಿಡ್ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಹಾಸಿಗೆ, ಆಕ್ಸಿಜನ್ Read more…

ಗಮನಿಸಿ…! ಅಗತ್ಯ ವಸ್ತು ಹೊರತಾದ ಎಲ್ಲಾ ಮಳಿಗೆಗಳಿಗೆ ನಿರ್ಬಂಧ; ಬೆಳಗ್ಗೆ 6 ರಿಂದ 10 ರವರೆಗೆ ಅಂಗಡಿ ಓಪನ್

ಶಿವಮೊಗ್ಗ: ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರ ಈಗಾಗಲೇ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಇದರಂತೆ ಬೆಳಿಗ್ಗೆ 6 ರಿಂದ ರಾತ್ರಿ 9 ರವರೆಗೆ ಪಡಿತರ ಅಂಗಡಿ, ದಿನಸಿ, ಹಣ್ಣು ತರಕಾರಿ, ಮೀನು Read more…

BIG SHOCKING NEWS: ಆಕ್ಸಿಜನ್ ಇಲ್ಲದೇ 2 ದಿನದಲ್ಲಿ 16 ಸೋಂಕಿತರ ಸಾವು – ಸಾವಿನ ಮನೆಯಾಯ್ತು ಈ ಆಸ್ಪತ್ರೆ

ಶಹದೋಲ್: ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಆಮ್ಲಜನಕದ ಕೊರತೆಯಿಂದ ಇವತ್ತು 6 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನದ Read more…

ʼಕೊರೊನಾʼ ಸಂದರ್ಭದಲ್ಲಿ ನೆರವಾಗಲಿದೆ ಈ ಬ್ಯುಸಿನೆಸ್

ದೇಶದಾದ್ಯಂತ ಕೊರೊನಾ ಸದ್ಯ ನಿಯಂತ್ರಣಕ್ಕೆ ಬರ್ತಿದೆ. ಆದ್ರೆ ಮತ್ತೆ ಕೊರೊನಾ ಸೋಂಕು ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗ್ತಿದೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರ Read more…

ಕೊರೊನಾ ಬಂದಾಗ ರಕ್ತದಲ್ಲಿ ಆಕ್ಸಿಜನ್‌ ಕಡಿಮೆಯಾಗಲು ಕಾರಣವೇನು…? ಡಾ. ರಾಜು ನೀಡಿದ್ದಾರೆ ಈ ಕುರಿತ ಮಾಹಿತಿ

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಭಯ ಭೀತಿಗೊಳಗಾಗಿದ್ದ ಜನ ಸಾಮಾನ್ಯರಿಗೆ ತಮ್ಮ ವಿಡಿಯೋ ಮೂಲಕ ಅರಿವು ಮೂಡಿಸುತ್ತಿರುವ ಡಾ. ರಾಜು ಅವರುಗಳ ಪಾಲಿಗೆ ದೇವರಾಗಿ ಪರಿಣಮಿಸಿದ್ದಾರೆ. ಕೊರೊನಾ ಕುರಿತ ನೆಗೆಟಿವ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...