alex Certify ಆಟೋ ಚಾಲಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೆಹಲಿಯಲ್ಲಿ ವೃದ್ಧ ದಂಪತಿಗಳ ಭೀಕರ ಕೊಲೆ : ಆಟೋ ಚಾಲಕನಿಂದ ತಪ್ಪಿತಸ್ಥನ ಸುಳಿವು

ದೆಹಲಿಯ ಕೊಹಾಟ್ ಎನ್‌ಕ್ಲೇವ್‌ನಲ್ಲಿ ವೃದ್ಧ ದಂಪತಿಗಳ ಕೊಲೆ ಪ್ರಕರಣದ ಪ್ರಮುಖ ಆರೋಪಿ 32 ವರ್ಷದ ದೀಪಕ್, ತಪ್ಪಿಸಿಕೊಂಡು ಹೋಗುವ ಯೋಜನೆಯನ್ನು ರೂಪಿಸುತ್ತಿದ್ದಾಗ ಆಟೋ ಚಾಲಕನ ಕಿವಿಗೆ ಬಿದ್ದ ಫೋನ್ Read more…

BREAKING: ಹಿಟ್ ಅಂಡ್ ರನ್ ನಿಂದ ಆಟೋ ಚಾಲಕನಿಗೆ ಗಂಭೀರ ಗಾಯ

ಬೆಂಗಳೂರು: ಹಿಟ್ ಅಂಡ್ ರನ್ ನಿಂದಾಗಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಕೆಆರ್ ಮಾರ್ಕೆಟ್ ಫ್ಲೈ ಓವರ್ ಮೇಲೆ ನಡೆದಿದೆ. ಆಟೋಗೆ ಡಿಕ್ಕಿ ಹೊಡೆದು ಇನೋವಾ Read more…

ಚಾಲಕನಿಂದ ಯುವಕನ ಮೇಲೆ ಹಲ್ಲೆ ; ಕೈ ಮುಗಿದು ಬೇಡಿಕೊಂಡರೂ ಮನಬಂದಂತೆ ಥಳಿತ | Watch

ಮಹಾರಾಷ್ಟ್ರದ ನಾಸಿಕ್‌ನಲ್ಲಿ ಒಂದು ಆಘಾತಕಾರಿ ಘಟನೆ ನಡೆದಿದೆ. ಯುವಕನ ವಾಹನಕ್ಕೆ ಆಟೋ ರಿಕ್ಷಾ ಸಣ್ಣದಾಗಿ ಡಿಕ್ಕಿ ಹೊಡೆದಾಗ ಆಟೋ ರಿಕ್ಷಾ ಚಾಲಕನಿಂದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಈ Read more…

ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ, ಆಟೋ ಚಾಲಕ ಶವವಾಗಿ ಪತ್ತೆ

ಕಾಸರಗೋಡು: ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಶವವಾಗಿ ಪತ್ತೆಯಾಗಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಸಮೀಪ ಆಟೋ ಚಾಲಕ ಪ್ರದೀಪ್(42) ಮತ್ತು 15 ವರ್ಷದ Read more…

ಕೈಕೊಟ್ಟ ಆಟೋ, ಸಹಾಯಕ್ಕೆ ಬಂದ ಅಪರಿಚಿತರು: ಪ್ರಯಾಣಿಕನ ಹೃದಯಸ್ಪರ್ಶಿ ಅನುಭವ !

ತಂದೆಯ ಹುಟ್ಟುಹಬ್ಬದ ಆಚರಣೆಗೆ ಹೋಗಬೇಕಿದ್ದ ದೆಹಲಿ ಪ್ರಯಾಣಿಕನೊಬ್ಬನ ಪ್ರಯಾಣ ಅಡೆತಡೆಯಿಂದ ಕೂಡಿದ್ದು, ಅಪರಿಚಿತರ ಸಹಾಯದಿಂದ ಸಕಾಲಕ್ಕೆ ತಲುಪಿದ್ದಾನೆ. ಶುಭ್ ಎಂಬ ಪ್ರಯಾಣಿಕ ದೆಹಲಿ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಿಂದ ರೈಲು Read more…

ಕುಡಿದ ಮತ್ತಿನಲ್ಲಿ ಪ್ರಯಾಣಿಕನ ಮೇಲೆ ಆಟೋ ಚಲಾಯಿಸಿದ ಚಾಲಕ; ಶಾಕಿಂಗ್‌ ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆ | Watch

ಮುಂಬೈ ಹೊರವಲಯದ ಮೀರಾ ರಸ್ತೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಕುಡಿದ ಮತ್ತಿನಲ್ಲಿದ್ದ ಆಟೋ ರಿಕ್ಷಾ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಹಲವು ಬಾರಿ ಆಟೋ ಚಲಾಯಿಸಿ ಹತ್ಯೆ ಮಾಡಲು ಪ್ರಯತ್ನಿಸಿದ್ದಾನೆ. Read more…

BREAKING NEWS: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ: ಆಟೋ ಚಾಲಕ ಆತ್ಮಹತ್ಯೆ

ತುಮಕೂರು: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೋರ್ವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಟೋ ಚಾಲಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಅಂಜನಮೂರ್ತಿ (35) ಆತ್ಮಹತ್ಯೆಗೆ ಶರಣಾದವರು. Read more…

ಕಾರಿಗೆ ಡಿಕ್ಕಿ ಹೊಡೆದ ಆಟೋ; ಚಾಲಕನೊಂದಿಗೆ ರಾಹುಲ್ ದ್ರಾವಿಡ್ ವಾಗ್ವಾದ | Watch Video

ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್, ಮಂಗಳವಾರ ಸಂಜೆ ಬೆಂಗಳೂರಿನ ರಸ್ತೆಯೊಂದರಲ್ಲಿ ತಮ್ಮ ಕಾರಿಗೆ ಡಿಕ್ಕಿ ಹೊಡೆದ ಆಟೋ ಚಾಲಕನೊಂದಿಗೆ ವಾಗ್ವಾದದಲ್ಲಿ ತೊಡಗಿದ್ದು, ಇದರ ವಿಡಿಯೋ Read more…

ಆಟೋ ಚಾಲಕನ ಹಾಡಿಗೆ ಮನಸೋತ ನೆಟ್ಟಿಗರು: ಕೋಲ್ಡ್‌ಪ್ಲೇ ಕಚೇರಿಗೆ ಆಹ್ವಾನಿಸುವಂತೆ ಆಗ್ರಹ | Viral Video

ಅಹಮದಾಬಾದ್‌ನ ಆಟೋ ಚಾಲಕರೊಬ್ಬರು ತಾವು ವಾಹನ ಚಲಾಯಿಸುವಾಗ ಕೋಲ್ಡ್‌ಪ್ಲೇಯ “ಎ ಸ್ಕೈ ಫುಲ್ ಆಫ್ ಸ್ಟಾರ್ಸ್” ಹಾಡಿಗೆ ಹಾಡುವ ವಿಡಿಯೋ ವೈರಲ್ ಆದ ನಂತರ ಆನ್‌ಲೈನ್‌ನಲ್ಲಿ ಎಲ್ಲರ ಗಮನ Read more…

ಸೈಫ್ ಅಲಿ ಖಾನ್ ರನ್ನು ಸಕಾಲಕ್ಕೆ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಆಟೋ ಚಾಲಕ

ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರು ಇತ್ತೀಚೆಗೆ ಅನುಭವಿಸಿದ ಆರೋಗ್ಯ ಸಮಸ್ಯೆಯ ಸಂದರ್ಭದಲ್ಲಿ ಒಬ್ಬ ಆಟೋ ಚಾಲಕ ಮೆರೆದ ಮಾನವೀಯತೆ ಎದ್ದು ಕಾಣುವಂತಿದೆ. ಭಜನ್ ಸಿಂಗ್ ರಾಣಾ Read more…

ಬೀದಿ ನಾಯಿ ಅಮಾನುಷವಾಗಿ ಕೊಂದು ಆಟೋಗೆ ಕಟ್ಟಿ ಎಳೆದೊಯ್ದ ವ್ಯಕ್ತಿ: ಕಠಿಣ ಕ್ರಮಕ್ಕೆ ಮೇನಕಾ ಗಾಂಧಿ ಆಗ್ರಹ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಕೆಂಚನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಬೀದಿ ನಾಯಿಯನ್ನು ಕ್ರೂರವಾಗಿ ಹೊಡೆದುಕೊಂಡು ಆಟೋದಲ್ಲಿ ಎಳೆದುಕೊಂಡು ಹೋದ ಘಟನೆ ನಡೆದಿದೆ. ಈ Read more…

BREAKING NEWS: ಪೆಟ್ರೋಲ್ ಸುರಿದುಕೊಂಡು ಆಟೋ ಚಾಲಕ ಆತ್ಮಹತ್ಯೆ

ರಾಯಚೂರು: ಪೆಟ್ರೋಲ್ ಸುರಿದುಕೊಂಡು ಆಟೋ ಚಾಲಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಸುನೀಲ್ (39) ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ. ಗಾಂಜಾ ಮಾರಾಟದ ಪ್ರಕರಣದಲ್ಲಿ ಪೊಲೀಸರಿಂದ ಕಿರುಕುಳ Read more…

BREAKING: ಚಲಿಸುತ್ತಿದ್ದ ಆಟೋದಿಂದ ಮಹಿಳೆ ಜಿಗಿದ ಪ್ರಕರಣ, ಚಾಲಕ ಅರೆಸ್ಟ್

ಬೆಂಗಳೂರು: ಚಲಿಸುತ್ತಿದ್ದ ಆಟೋದಿಂದ ಮಹಿಳೆ ಜಿಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವೀರಣ್ಣಪಾಳ್ಯ ಬಳಿ ಮೊನ್ನೆ ರಾತ್ರಿ ಘಟನೆ ನಡೆದಿತ್ತು. ಘಟನೆಯ Read more…

BIG NEWS: ಬೆಂಗಳೂರಿನಲ್ಲಿ ಮಹಿಳಾ ಪ್ರಯಾಣಿಕಳೊಂದಿಗೆ ಆಟೋ ಚಾಲಕನ ದುರ್ವರ್ತನೆ: ನಿಗದಿತ ಸ್ಥಳ ಬಿಟ್ಟು ಬೇರೆಡೆ ಕರೆದೊಯ್ದು ಕಿರುಕುಳ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರು ಎಷ್ಟು ಸುರಕ್ಷಿತ? ಎಂಬ ಪ್ರಶ್ನೆ ಆಗಾಗ ಮೂಡುತ್ತಲೇ ಇರುವಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಆಟೋ ಚಾಲಕನೊಬ್ಬ ಮಹಿಳಾ ಪ್ರಯಾಣಕಿಯೊಂದಿಗೆ ದುರ್ವರ್ತನೆ ತೋರಿರುವ Read more…

BREAKING: ಆಟೋ –ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಓರ್ವ ಸಾವು, ನಾಲ್ವರಿಗೆ ಗಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ಹೊರವಲಯದ ತ್ಯಾಗರ್ತಿ ರಸ್ತೆಯ ರೈಲ್ವೆ ಗೇಟ್ ಬೊಮ್ಮತ್ತಿ ಹತ್ತಿರ ಆಟೋ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟಿದ್ದಾರೆ. Read more…

ಹಾಡಹಗಲೇ ಯುವತಿಗೆ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದ ಆಟೋ ಚಾಲಕ

ಬೆಂಗಳೂರು: ಬ್ಯೂಟಿ ಪಾರ್ಲರ್ ನಲ್ಲಿ ಕೆಲಸ ಮಾಡುವ ಯುವತಿಗೆ ಖಾಸಗಿ ಅಂಗ ತೋರಿಸಿ ಆಟೋ ಚಾಲಕ ವಿಕೃತಿ ಮೆರೆದಿದ್ದಾನೆ. ರಾಜಾಜಿನಗರದ ಬ್ಯೂಟಿ ಪಾರ್ಲರ್ ನಲ್ಲಿ ಕೆಲಸ ಮಾಡುವ ಯುವತಿಗೆ Read more…

Video | ರಾಜ್ಯ ರಾಜಧಾನಿಯಲ್ಲಿ ಹಾಡಹಗಲೇ ಬೆಚ್ಚಿ ಬೀಳಿಸುವ ಘಟನೆ; ಮಹಿಳೆಗೆ ಬಹಿರಂಗವಾಗಿಯೇ ಅತ್ಯಾಚಾರ ಬೆದರಿಕೆ

ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮಹಿಳೆಗೆ  ಬಹಿರಂಗವಾಗಿ ಅತ್ಯಾಚಾರ ಬೆದರಿಕೆ ಹಾಕಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಹಿಳೆ ಹೇಳಿಕೊಂಡಿದ್ದು ಕತ್ರಿಗುಪ್ಪೆ ಬಳಿ ಕಾರ್ ನಲ್ಲಿ ತೆರಳುತ್ತಿದ್ದಾಗ ವೇಗವಾಗಿ ಬಂದ ಆಟೋ Read more…

BREAKING: ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಸಾವು

ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಕಲೀಲ್ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಜಯನಗರದ 4ನೇ ಟಿ Read more…

ಆಟೋ ಚಾಲಕನಿಗೆ ಚಾಕುವಿನಿಂದ ಇರಿತ: ಆರೋಪಿ ವಶಕ್ಕೆ

ಪುತ್ತೂರು: ವಿಟ್ಲದ ಉರಿಮಜಲು ಜಂಕ್ಷನ್ ಆಟೋ ಚಾಲಕನಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಉರಿಮಜಲು ಜಂಕ್ಷನ್ ಇಡ್ಕಿದು ಪಂಚಾಯತ್ ಬಳಿ ಸಾರ್ವಜನಿಕರ ಎದುರಲ್ಲೇ ಆಟೋ Read more…

ಮಳೆಯಿಂದ ಮರ ಬಿದ್ದು ಗಾಯಗೊಂಡಿದ್ದ ಆಟೋ ಚಾಲಕ ಸಾವು

ಬೆಂಗಳೂರು: ಬೆಂಗಳೂರು ವಿಜಯನಗರದ ಎಂಸಿ ಲೇಔಟ್ ನಲ್ಲಿ ಬೃಹತ್ ಮರ ಬಿದ್ದು ಆಟೋ ಜಖಂಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿಜಯನಗರ ಎಂಸಿ ಲೇಔಟ್ Read more…

ಮಹಿಳೆ ಮೇಲೆ ಆಟೋ ಚಾಲಕ ಸೇರಿ ಮೂವರಿಂದ ಗ್ಯಾಂಗ್ ರೇಪ್

ಹೈದರಾಬಾದ್: ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಮನೆಗೆ ಹಿಂದಿರುಗುತ್ತಿದ್ದ 29 ವರ್ಷದ ಮಹಿಳೆಯೊಬ್ಬರ ಮೇಲೆ ಹೈದರಾಬಾದ್‌ನಲ್ಲಿ ರೈಡ್-ಹೇಲಿಂಗ್ ಪ್ಲಾಟ್‌ಫಾರ್ಮ್‌ನ ಚಾಲಕ ಮತ್ತು ಅವರ ಇಬ್ಬರು ಸಹಚರರಿಂದ ಸಾಮೂಹಿಕ Read more…

ಆಟೋ ಚಕ್ರದಿಂದ ಬೈಕ್ ಸವಾರನ ಮೈಗೆ ಸಿಡಿದ ಕೆಸರು; ರಸ್ತೆಯಲ್ಲೇ ಕಾದು ಕುಳಿತು ಮನಬಂದಂತೆ ಚಾಕು ಇರಿದ ವ್ಯಕ್ತಿ

ಥಾಣೆ: ಮಳೆ ಅಬ್ಬರದ ನಡುವೆ ಆಟೋವೊಂದು ರಸ್ತೆಗುಂಡಿಯಲ್ಲಿ ಹಾದು ಹೋಗುವಾಗ ಬೈಕ್ ಸವಾರನೊಬ್ಬನ ಮೈಗೆ ಕೆಸರು ಸಿಡಿದ ಪರಿಣಾಮ ಬೈಕ್ ಸವಾರ ಆಟೋ ಚಾಲಕನಿಗೆ ಚಾಕು ಇರಿದ ಘಟನೆ Read more…

Watch Video | ಮಂತ್ರ ಮುಗ್ಧರನ್ನಾಗಿಸುತ್ತೆ ‘ಇಂಗ್ಲಿಷ್’ ಭಾಷೆ ಮೇಲೆ ಆಟೋ ಚಾಲಕನಿಗಿರುವ ಹಿಡಿತ

ಅಂತರಾಷ್ಟ್ರೀಯ ಭಾಷೆಯಾಗಿರುವ ಇಂಗ್ಲಿಷ್ ಇಂದು ಉದ್ಯೋಗಕ್ಕೆ ಅನಿವಾರ್ಯವಾಗಿದೆ. ಹೀಗಾಗಿಯೇ ಇಂದು ಹಳ್ಳಿಗಳಲ್ಲೂ ಸಹ ಕಾನ್ವೆಂಟ್ ಆರಂಭವಾಗಿದ್ದು, ಪೋಷಕರು ತಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಇಂತಹ ಶಾಲೆಗಳಿಗೆ ಸೇರ್ಪಡೆಗೊಳಿಸಲು ಬಯಸುತ್ತಾರೆ. Read more…

ಅಮಲಿನಲ್ಲಿದ್ದ ಯುವತಿಯಿಂದ ರಸ್ತೆಯಲ್ಲೇ ರಂಪಾಟ: ಆಟೋ ಚಾಲಕನ ಮೇಲೆ ಹಲ್ಲೆ

ಬೆಂಗಳೂರು: ಮದ್ಯಪಾನ ಮಾಡಿ ಕಾರ್ ಚಲಾಯಿಸಿದ ಯುವತಿ ನಡುರಸ್ತೆಯಲ್ಲಿಯೇ ರಂಪಾಟ ಮಾಡಿದ ಘಟನೆ ಬೆಂಗಳೂರಿನ ಸದಾಶಿವನಗರ ರಸ್ತೆಯಲ್ಲಿ ಕಳೆದ ರಾತ್ರಿ ನಡೆದಿದೆ. ಅಡ್ಡಾದಿಡ್ಡಿಯಾಗಿ ಕಾರ್ ಚಾಲನೆ ಮಾಡಿಕೊಂಡು ಬಂದ Read more…

BIG NEWS: ಪೊಲೀಸ್ ವಾಹನಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಆಟೋ ಚಾಲಕ

ಮಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ದಂಡ ವಿಧಿಸಿದ್ದಕ್ಕಾಗಿ ಪೊಲೀಸ್ ವಾಹನಕ್ಕೆ ಆಟೋ ಚಾಲಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ Read more…

ತಡರಾತ್ರಿ ಅಪರಿಚಿತ ಮಹಿಳೆ ಹತ್ತಿಸಿಕೊಂಡ ಆಟೋ ಚಾಲಕನಿಂದ ಘೋರ ಕೃತ್ಯ:

ಬೆಂಗಳೂರು: ಇತ್ತೀಚೆಗೆ ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಪರಾರಿಯಾಗಿದ್ದ ಆಟೋ ಚಾಲಕನನ್ನು ಸಂಪಂಗಿ ರಾಮನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಂಜನಪ್ಪ ಗಾರ್ಡನ್ ನಿವಾಸಿ ಮುಬಾರಕ್(38) Read more…

ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಚಾಲಕನ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಚಾಲಕನ ಹತ್ಯೆ ಮಾಡಲಾಗಿದೆ. 24 ವರ್ಷದ ಆಟೋ ಚಾಲಕ ಅರುಣ್ ಮೃತಪಟ್ಟವರು ಎಂದು ಹೇಳಲಾಗಿದೆ. 10ಕ್ಕೂ ಹೆಚ್ಚು ದುಷ್ಕರ್ಮಿಗಳು ದಾಳಿ ಮಾಡಿ Read more…

ದೆಹಲಿಯಲ್ಲಿ ಆಟೋ ಚಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಮಹಿಳೆ! ಅಸಹ್ಯಕರ ಎಂದ ನೆಟ್ಟಿಗರು

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಸುದ್ದಿಗಳು ಆಗಾಗ ಕೇಳಿಬರುತ್ತಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಪುರುಷನೊಬ್ಬನಿಗೆ ಮಹಿಳೆಯು ಅಸಹ್ಯಕರವಾಗಿ ವರ್ತಿಸಿರುವ ದೃಶ್ಯ ಸೆರೆಯಾಗಿದೆ. ದೆಹಲಿಯ Read more…

ಪೈಶಾಚಿಕ ಕೃತ್ಯವೆಸಗಿ ಪರಾರಿಯಾಗಲೆತ್ನಿಸಿದ ಆಟೋ ಚಾಲಕನಿಗೆ ಗುಂಡೇಟು

ಉಜ್ಜಯಿನಿ(ಮಧ್ಯಪ್ರದೇಶ): ದೇಶವನ್ನೇ ಬೆಚ್ಚಿ ಬೀಳಿಸಿದ್ದ ಉಜ್ಜಯಿನಿ ಅಪ್ರಾಪ್ತೆ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಎಂದು ಗುರುತಿಸಲಾದ ಆಟೋ ರಿಕ್ಷಾ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ದೃಶ್ಯವನ್ನು ಮರುಸೃಷ್ಟಿಸಲು ಅಪರಾಧ Read more…

PM Modi Birthday: ಗುಜರಾತಿನ ಸೂರತ್ ಆಟೋ ಚಾಲಕರಿಂದ ಪ್ರಯಾಣಿಕರಿಗೆ ಉಚಿತ ಸೇವೆ

ಪ್ರಧಾನಿ ನರೇಂದ್ರ ಮೋದಿಯವರು ಇಂದು 73ನೇ ವಸಂತಕ್ಕೆ ಕಾಲಿಟ್ಟಿದ್ದು, ದೇಶದಾದ್ಯಂತ ವಿವಿಧ ದೇವಾಲಯಗಳಲ್ಲಿ ಅವರ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ. ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಸಾರ್ವಜನಿಕ ಸೇವಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...