alex Certify ಆಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೆನ್ ಡ್ರೈವ್ ಪ್ರಕರಣ: ದೇವರಾಜೇಗೌಡ-ಎಲ್.ಆರ್.ಶಿವರಾಮೇಗೌಡ ಮಾತನಾಡಿರುವ ಆಡಿಯೋ ವೈರಲ್

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹಾಗೂ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಮಾತನಾಡಿದ್ದಾರೆ ಎಂಬ Read more…

ಆರ್.ಎಸ್.ಎಸ್ ಕಚೇರಿಗೆ ಗೂಳಿಹಟ್ಟಿ ಶೇಖರ್ ಗೆ ಪ್ರವೇಶ ನಿರಾಕರಣೆ ಆರೋಪ; ಆಡಿಯೋ ವೈರಲ್

ಬೆಂಗಳೂರು: ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂಬ ಕಾರಣಕ್ಕೆ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ನಾಗಪುರದ ಆರ್.ಎಸ್.ಎಸ್ ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶಕ್ಕೆ ನಿರಾಕರಿಸಿದ್ದಾರೆ. ಇದಕ್ಕೆ ಕಾರಣವೇನು Read more…

BIG NEWS: ಲೋಕಸಭಾ ಚುನಾವಣೆಗೆ ವಿ.ಸೋಮಣ್ಣಗೆ ನನ್ನ ಸೀಟ್ ಕೊಡ್ತಾರೆ ಎಂದ ಹಾಲಿ ಸಂಸದ; ಆಡಿಯೋ ವೈರಲ್

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗಾಗಿ ಬಿಜೆಪಿ ತೆರೆಮರೆಯಲ್ಲಿ ಭಾರಿ ಸಿದ್ಧತೆ ಆರಂಭಿಸಿದೆ. ಈ ನಡುವೆ ತುಮಕೂರು ಹಾಲಿ ಸಂಸದ ಜಿ.ಎಸ್. ಬಸವರಾಜ್ ಕ್ಷೇತ್ರ ತ್ಯಾಗದ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ Read more…

ಖರ್ಗೆ ಕುಟುಂಬದ ವಿರುದ್ಧ ಬಿಜೆಪಿ ಅಭ್ಯರ್ಥಿ ಆಡಿಯೋ ವೈರಲ್ ವಿಚಾರ; ಸಿಎಂ ಪ್ರತಿಕ್ರಿಯೆ

ಕಲಬುರ್ಗಿ: ಖರ್ಗೆ ಕುಟುಂಬದವರನ್ನು ಸಾಪ್ ಮಾಡುತ್ತೇನೆ ಎಂಬ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮಾತನಾಡಿದ್ದಾರೆ ಎಂಬ ಆಡಿಯೋ ವೈರಲ್ ಆಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸುವುದಾಗಿ ಸಿಎಂ Read more…

BIG NEWS: ಚುನಾವಣೆ ಹೊತ್ತಲ್ಲೇ ಬಿಜೆಪಿ ಶಾಸಕರ ಮತ್ತೊಂದು ಆಡಿಯೋ ವೈರಲ್

ರಾಯಚೂರು: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಅವರ ಆಡಿಯೋ ವೈರಲ್ ಆಗಿದ್ದು, ಪ್ರಧಾನಿ ಮೋದಿ ವಿರುದ್ಧವೇ ಮಾತನಾಡಿದ್ದಾರೆ ಎನ್ನಲಾಗಿದೆ. ರಾಯಚೂರು ನಗರ ಬಿಜೆಪಿ ಶಾಸಕ Read more…

BIG NEWS: ರೋಹಿಣಿ ವಿರುದ್ಧ ಇನ್ನಷ್ಟು ಗಂಭೀರ ಆರೋಪ; ಡಿ.ರೂಪಾ- ಸಾಮಾಜಿಕ ಕಾರ್ಯಕರ್ತ ಗಂಗರಾಜು ಸಂಭಾಷಣೆಯ ಆಡಿಯೋ ವೈರಲ್

  ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐ ಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕಿತ್ತಾಟ ಪ್ರಕರಣದ ಬೆನ್ನಲ್ಲೇ ರಾಜ್ಯ ಸರ್ಕಾರ ಮೂವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ Read more…

BIG NEWS: ಆಡಿಯೋ ವೈರಲ್ ವಿಚಾರ; ಸ್ಪಷ್ಟನೆ ನೀಡಿದ ಶಾಸಕ ಶಿವಲಿಂಗೇಗೌಡ

ಹಾಸನ: ಜೆಡಿಎಸ್ ಶಾಸಕ ಶಿವಲಿಂಗೇಗೌಡ ಜೆಡಿಎಸ್ ಕಾರ್ಯಕರ್ತರೊಬ್ಬರಿಗೆ ಹಣ ನೀಡಿದ ವಿಚಾರ ಹಾಗೂ ಕಾರ್ಯಕರ್ತನೊಂದಿಗಿನ ಸಂಭಾಷಣೆಯ ಆಡಿಯೋ ಇತ್ತೀಚೆಗೆ ಬಹಿರಂಗವಾಗಿತ್ತು. ಜೆಡಿಎಸ್ ಕಾರ್ಯಕರ್ತನಿಗೆ 50,000 ರೂಪಾಯಿ ಕೊಟ್ಟಿದ್ದಾರೆ ಎನ್ನಲಾಗಿತ್ತು. Read more…

ರೈತನ ಆತ್ಮಹತ್ಯೆ; ಹಗುರವಾಗಿ ಮಾತನಾಡಿ ವಿವಾದಕ್ಕೆ ಗುರಿಯಾದ ವಿಧಾನಸಭೆ ಮಾಜಿ ಅಧ್ಯಕ್ಷ

ಹಾವೇರಿ: ಆತ್ಮಹತ್ಯೆಗೆ ಶರಣಾದ ರೈತನ ಬಗ್ಗೆ ಹಗುರವಾಗಿ ಮಾತನಾಡಿ ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಬಿ.ಕೋಳಿವಾಡ ವಿವಾದಕ್ಕೆ ಕಾರಣರಾಗಿದ್ದಾರೆ. ಆತ್ಮಹತ್ಯೆಗೆ ಶರಣಾದ ರೈತನಿಗೆ ಮಾಲೆ ಹಾಕಿ ಶ್ರದ್ಧಾಂಜಲಿ ಸಲ್ಲಿಸಲು ಬರುವಂತೆ Read more…

BIG NEWS: PSI ನೇಮಕಾತಿ ಹಗರಣ; ವೈರಲ್ ಆಗಿರುವ ಆಡಿಯೋ ನನ್ನದೇ; ಆದರೆ ನಾನು ಹಣ ಪಡೆದಿಲ್ಲ ಎಂದ ಶಾಸಕ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಕನಕಗಿರಿ ಶಾಸಕ ಬಸವರಾಜ ದಡೇಸಗೂರು ಅವರ ಆಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಶಾಸಕ ಬಸವರಾಜ್ ದಡೇಸಗೂರು ಪ್ರತಿಕ್ರಿಯೆ ನೀಡಿದ್ದಾರೆ. Read more…

BIG NEWS: ರಾಜ್ಯ ಸರ್ಕಾರದ ನಡೆ ಬಗ್ಗೆ ಕಾನೂನು ಸಚಿವರಿಂದಲೇ ಅಸಮಾಧಾನ; ಸಚಿವ ಮಾಧುಸ್ವಾಮಿ ಆಡಿಯೋ ವೈರಲ್

ಬೆಂಗಳೂರು: ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಕಾನೂನು ಸಚಿವ ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾದ ಆಡಿಯೋ ಭಾರಿ ವೈರಲ್ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ. ಈ ಸರ್ಕಾರ ನಡೆಯುತ್ತಿಲ್ಲ, ಏಳೆಂಟು Read more…

BIG NEWS: ತೇಜಸ್ವಿ ಸೂರ್ಯ ಆಡಿಯೋ ವೈರಲ್; ಕಾಂಗ್ರೆಸ್ ಸರ್ಕಾರ ಇದ್ದಿದ್ರೆ ಕಲ್ಲು ಹೊಡೆಯಬಹುದಿತ್ತು ಎಂದ ಸಂಸದ

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ. ಈ Read more…

BIG NEWS: ಆಡಿಯೋ ವೈರಲ್; L.R. ಶಿವರಾಮೇಗೌಡ ವಿರುದ್ಧ HDK ಕಿಡಿ; ಪಕ್ಷದಿಂದ ಹೊರ ಹಾಕಲು ಸೂಚನೆ

ರಾಮನಗರ: ಜೆಡಿಎಸ್ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಆಡಿಯೋ ವೈರಲ್ ವಿಚಾರವಾಗಿ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಇಂತವರು ಪಕ್ಷದಲ್ಲಿದ್ದರೆ ಪಕ್ಷಕ್ಕೆ ಶೋಭೆಯಲ್ಲ ಎಂದು ಆಕ್ರೋಶ Read more…

BIG NEWS: ಮಾಜಿ ಸಂಸದ L.R. ಶಿವರಾಮೇಗೌಡ ಆಡಿಯೋ ವೈರಲ್

ಮಂಡ್ಯ: ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ, ಜೆಡಿಎಸ್ ಮಹಿಳಾ ಕಾರ್ಯಕರ್ತೆ ಜತೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ಭಾರಿ ವೈರಲ್ ಆಗಿದ್ದು, ಲೋಕಸಭಾ ಉಪ ಚುನಾವಣೆಯಲ್ಲಿ 30 ಕೋಟಿ ಹಣ Read more…

BIG NEWS: ಸಮಸ್ಯೆ ಹೇಳಿದ ಮಹಿಳೆಗೆ ಆವಾಜ್ ಹಾಕಿದ ಬಿಜೆಪಿ ಶಾಸಕ; ಆಡಿಯೋ ವೈರಲ್

ಬೆಳಗಾವಿ: ಜನಪ್ರತಿನಿಧಿಗಳ ಬಳಿ ಜನರು ಸಮಸ್ಯೆಯನ್ನು ಹೇಳಿಕೊಂಡರೆ ಅದನ್ನು ಪರಿಹರಿಸುವುದನ್ನು ಬಿಟ್ಟು ಬಾಯಿಗೆ ಬಂದಂತೆ ಆವಾಜ್ ಹಾಕಿ ಬೆದರಿಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಉತ್ತರ ವಿಧಾನಸಭಾ ಶಾಸಕ Read more…

BIG NEWS: ಹೈಕಮಾಂಡ್ ಅಂಗಳ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷರ ಆಡಿಯೋ ಬಾಂಬ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತಾಡಿದ್ದಾರೆ ಎನ್ನಲಾದ ಆಡಿಯೋ ಬಾಂಬ್ ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದು, ಕಟೀಲ್ ಆಡಿಯೋ ಕ್ಲಿಪ್ ಇದೀಗ ಹೈಕಮಾಂಡ್ ಅಂಗಳ ತಲುಪಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...