alex Certify ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ವರ್ ಡೌನ್ ನಿಂದ ಸ್ಥಗಿತಗೊಂಡಿದ್ದ ವಾಟ್ಸಾಪ್, ಫೇಸ್ಬುಕ್, ಇನ್ಸ್ಟಾಗ್ರಾಮ್ ಸೇವೆ ಸಹಜ ಸ್ಥಿತಿಗೆ

ನವದೆಹಲಿ: ಮೆಟಾ ಸಂಸ್ಥೆಯ ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ಸೇವೆಗಳು ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ವಿಶ್ವವ್ಯಾಪಿ ಸ್ಥಗಿತಗೊಂಡಿದ್ದು, ಬಳಕೆದಾರರು ಪರದಾಡಿದ್ದಾರೆ. ಅನೇಕ Read more…

ವಿಶ್ವವನ್ನೇ ನಾಶ ಮಾಡುತ್ತಾ ಶೀಘ್ರದಲ್ಲೇ ಆರಂಭವಾಗುವ ಮೂರನೇ ‘ಮಹಾಯುದ್ಧ’…? ಅಚ್ಚರಿ ಮೂಡಿಸಿದೆ ಬಾಬಾ ವಂಗಾ ನುಡಿದ 2025ರ ಭವಿಷ್ಯ

ಪ್ರಪಂಚದಾದ್ಯಂತ ಉದ್ವಿಗ್ನತೆಗಳು ಅಪಾಯಕಾರಿಯಾಗಿ ಹೆಚ್ಚುತ್ತಿವೆ. ಇಸ್ರೇಲ್-ಪ್ಯಾಲೆಸ್ಟೈನ್ ಸಂಘರ್ಷವು ಉಲ್ಬಣಗೊಳ್ಳುತ್ತಲೇ ಇದೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವು ಪರಿಹಾರವಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಸಿರಿಯಾದಲ್ಲಿ ಅಶಾಂತಿ, ಅಸ್ಥಿರತೆ ಹೆಚ್ಚಿದೆ. Read more…

ಬಫರ್ ಜೋನ್ ನಲ್ಲಿ ನೀರು ಶುದ್ಧೀಕರಣ ಘಟಕ: ಭದ್ರಾ ಜಲಾಶಯಕ್ಕೆ ಆತಂಕ

ಶಿವಮೊಗ್ಗ: ಭದ್ರಾ ಜಲಾಶಯವನ್ನೇ ಬುಡಮೇಲು ಮಾಡುವ ಕಾಮಗಾರಿಯೊಂದು ಭದ್ರಾ ಜಲಾಶಯದ ಬುಡದಲ್ಲಿಯೇ ನಡೆಯುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಇದನ್ನು ತಡೆಯದಿದ್ದರೆ ಜಲಾಶಯಕ್ಕೆ ಅಪಾಯ ಖಂಡಿತ ಎಂದು ರೈತ ನಾಯಕ Read more…

ದೀಪಾವಳಿ ಹೊತ್ತಲ್ಲೇ ರೈತರಿಗೆ ಭರ್ಜರಿ ಸುದ್ದಿ: ಕ್ವಿಂಟಲ್ ಗೆ 51,000 ರೂ. ತಲುಪಿದ ಅಡಿಕೆ ದರ

ದಾವಣಗೆರೆ: ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅಡಿಕೆ ದರ ಹೆಚ್ಚಾಗಿರುವುದು ಬೆಳೆಗಾರರ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ. ಕಳೆದ ಎರಡು ದಿನಗಳಿಂದ ಅಡಿಕೆ ದರ ಕ್ವಿಂಟಲ್ ಗೆ 51,000 Read more…

ಅರಮನೆಯಿಂದ ಏಕಾಏಕಿ ರಸ್ತೆಗೆ ನುಗ್ದಿದ ದಸರಾ ಆನೆಗಳು

ಮೈಸೂರು: ನಿನ್ನೆ ರಾತ್ರಿ ಮೈಸೂರು ಅರಮನೆಯಿಂದ ದಸರಾ ಆನೆಗಳು ಏಕಾಏಕಿ ಹೊರಗೆ ಓಡಿ ಬಂದು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಅರಮನೆಯ ಮುಖ್ಯ ದ್ವಾರದಿಂದ ಧನಂಜಯ ಆನೆ ಕಂಜನ್ Read more…

ತುಮಕೂರು ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಪತ್ತೆ, ಹೆಚ್ಚಿದ ಆತಂಕ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಆತಂಕ ಆರಂಭವಾಗಿದೆ. ಗುಬ್ಬಿ ಮೂಲದ ವ್ಯಕ್ತಿ ಜ್ವರದಿಂದ ಬಳಲುತ್ತಿದ್ದು, ಅವರನ್ನು ಜಿಲ್ಲಾ ಸರ್ಕಾರಿ Read more…

ಹಳೆ ಬಿಲ್ ಬಾಕಿ ಹಿನ್ನಲೆ ಸರ್ಕಾರಿ ಶಾಲೆ, ಕಾಲೇಜುಗಳಿಗೆ ವಿದ್ಯುತ್ ಕಡಿತ ಆತಂಕ

ಬೆಂಗಳೂರು: ಪ್ರಸಕ್ತ ಸಾಲಿನಿಂದ ರಾಜ್ಯದ ಸರ್ಕಾರಿ ಶಾಲಾ, ಕಾಲೇಜುಗಳಿಗೆ ಉಚಿತ ವಿದ್ಯುತ್ ಯೋಜನೆ ಘೋಷಣೆ ಮಾಡಿದೆ. ಆದರೆ, ಹಳೆ ವಿದ್ಯುತ್ ಬಿಲ್ ಸುಮಾರು 11 ಕೋಟಿ ರೂಪಾಯಿಗೆ ಬಾಕಿ Read more…

ಮನೆ ಮುಂದೆ ಚಲಿಸಿದ ವಾಮಾಚಾರದ ನಿಂಬೆಹಣ್ಣು…! ಭಯಭೀತರಾದ ಕುಟುಂಬಸ್ಥರು

ಶಿವಮೊಗ್ಗ: ವಾಮಾಚಾರ ಮಾಡಿ ಎಸೆದ ನಿಂಬೆಹಣ್ಣು ಚಲಿಸಿದ್ದನ್ನು ನೋಡಿ ಕುಟುಂಬಸ್ಥರು ಭಯಭೀತರಾದ ಘಟನೆ ಶಿವಮೊಗ್ಗ ನಗರದ ಕಾಶಿಪುರದ ಎರಡನೇ ತಿರುವಿನಲ್ಲಿ ನಡೆದಿದೆ. ಕಾಶಿಪುರದ ನಿವಾಸಿ ರವಿಕುಮಾರ್ ಅವರ ಮನೆ Read more…

ಒಂದೇ ದಿನ ಗ್ರಾಮದಲ್ಲಿ 7 ಜನ ಸಾವು: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ದಾವಣಗೆರೆ: ದಾವಣಗೆರೆ ಹೊರವಲಯದ ಹೊಸ ಕುಂದವಾಡ ಗ್ರಾಮದಲ್ಲಿ ಒಂದೇ ದಿನ 7 ಜನ ಮೃತಪಟ್ಟಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಮೂರು ದಿನದ ನವಜಾತ ಶಿಶು ಸೇರಿ 65 ವರ್ಷದ Read more…

ಆತಂಕ ಮತ್ತು ಖಿನ್ನತೆ ನಿವಾರಿಸುವ ಏಲಕ್ಕಿ…..!

ಏಲಕ್ಕಿ ಕೇವಲ ಆಹಾರದಲ್ಲಿ ಮಾತ್ರ ಉತ್ತಮ ರುಚಿಯನ್ನು ನೀಡುವುದಿಲ್ಲ. ಆರೋಗ್ಯದ ವಿಚಾರದಲ್ಲೂ ಏಲಕ್ಕಿ ಬಹುಮುಖ್ಯ ಪಾತ್ರವಹಿಸುತ್ತದೆ. ಅದರಲ್ಲೂ ಖಿನ್ನತೆ, ಒತ್ತಡದಂತಹ ಸಮಸ್ಯೆಗೆ ಏಲಕ್ಕಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಮಾನಸಿಕ Read more…

ಮೋದಿಯಿಂದ ಉಗ್ರವಾದ ಮಾದರಿ ದ್ವೇಷ ಭಾಷಣ: ಜಾಗೃತ ನಾಗರಿಕರು ಕರ್ನಾಟಕ ಸಂಘಟನೆ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಪಕ್ಷ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತದೆ. ಭೂಮಿ, ಒಡವೆ, ವಸ್ತು, ಹೆಣ್ಣು ಮಕ್ಕಳ ಮಂಗಳಸೂತ್ರವನ್ನು ಕೂಡ ಮುಸ್ಲಿಮರಿಗೆ ಕೊಡಲಾಗುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ Read more…

SHOCKING: ಕೊಳೆತ ಶವವಿದ್ದ ಟ್ಯಾಂಕ್ ನೀರು ಕುಡಿದ ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಬೀದರ್: ಬೀದರ್ ಜಿಲ್ಲೆಯ ಅಣದೂರ ಗ್ರಾಮದಲ್ಲಿ ನೀರಿನ ಟ್ಯಾಂಕಿಗೆ ಬಿದ್ದು ವ್ಯಕ್ತಿಯೊಬ್ಬ ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಶವವಿರುವ ಟ್ಯಾಂಕ್ ನಲ್ಲಿದ್ದ ನೀರು ಸೇವಿಸಿದ ಗ್ರಾಮಸ್ಥರಲ್ಲಿ ಅನಾರೋಗ್ಯದ Read more…

ಅಡಕೆ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್: ಲಂಕಾದಿಂದ 5 ಲಕ್ಷ ಟನ್ ಅಡಕೆ ಆಮದಿಗೆ ಖಾಸಗಿ ಕಂಪನಿ ಡೀಲ್: ದರ ಕುಸಿತ ಆತಂಕ

ನವದೆಹಲಿ: ಅಡಕೆ ಮಾರಾಟ ಆರಂಭವಾಗಿರುವ ಸಂದರ್ಭದಲ್ಲಿಯೇ ಶ್ರೀಲಂಕಾದಿಂದ 5 ಲಕ್ಷ ಟನ್ ಅಡಕೆ ಆಮದಿಗೆ ಖಾಸಗಿ ಕಂಪನಿಯೊಂದು ಮುಂದಾಗಿದ್ದು, ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಎಸ್ ರಾಂ Read more…

BREAKING NEWS: ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಕರಡಿ ದಾಳಿ: ಹೆಚ್ಚಿದ ಆತಂಕ

ಶಿವಮೊಗ್ಗ: ನಗರದ ಗೋಪಾಳ ಬಡಾವಣೆ ರಾಮಕೃಷ್ಣ ಶಾಲೆ, ಚಂದನವನ ಪಾರ್ಕ್ ಸೇರಿ ಸುತ್ತಲಿನ ಪ್ರದೇಶದಲ್ಲಿ ಕರಡಿ ಓಡಾಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟವರು ಕರಡಿ ಕಂಡು Read more…

ಮತ್ತೆ ಭೂಕಂಪನ, ನಿಗೂಢ ಶಬ್ದಕ್ಕೆ ಬೆಚ್ಚಿಬಿದ್ದ ಮಂಡ್ಯ ಜನ

ಮಂಡ್ಯ: ಶ್ರೀರಂಗಪಟ್ಟಣ ಸೇರಿದಂತೆ ತಾಲೂಕಿನ ಹಲವೆಡೆ ಸೋಮವಾರ ಭಾರಿ ಸ್ಪೋಟದ ಸದ್ದಿನೊಂದಿಗೆ ಸುಮಾರು 5ರಿಂದ 10 ಸೆಕೆಂಡ್ ಕಾಲ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಸೋಮವಾರ Read more…

ಮಂಡ್ಯದಲ್ಲಿ ನಿಗೂಢ ಶಬ್ಧದೊಂದಿಗೆ ಕಂಪಿಸಿದ ಭೂಮಿ: ಜನರಲ್ಲಿ ಆತಂಕ

ಮಂಡ್ಯ: ಮಂಡ್ಯದ ಹಲವೆಡೆ ನಿಗೂಢ ಶಬ್ದ ಕೇಳಿಸಿದೆ. ಭಾರಿ ಶಬ್ದ ಕೇಳಿ ಬಂದಿದ್ದು, ಇದರೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಕೆಲ ಸೆಕೆಂಡ್ ಭೂಮಿ ಕಂಪಿಸಿದ್ದು, ಜನ ಆತಂಕಗೊಂಡಿದ್ದಾರೆ. Read more…

BREAKING NEWS: ದೆಹಲಿ ಸೇರಿ ಹಲವೆಡೆ ಭೂಕಂಪ: ಭಯಭೀತರಾಗಿ ಮನೆಯಿಂದ ಹೊರಗೆ ಓಡಿದ ಜನ: ಚೀನಾದಲ್ಲಿ ಕೇಂದ್ರ ಬಿಂದು

ನವದೆಹಲಿ: ದೆಹಲಿ, ಎನ್.ಸಿ.ಆರ್. ವ್ಯಾಪ್ತಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಪದೇಪದೇ ಭೂಮಿ ಕಂಪಿಸಿದ್ದರಿಂದ ಜನ ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಚೀನಾ ದಕ್ಷಿಣ ಕ್ಸಿನ್‌ಜಿಯಾಂಗ್ ಗಡಿಯಲ್ಲಿ ಕಂಪನದ Read more…

ʼಪ್ರೀತಿ ಇರಲಿ ದುಃಖʼ ಇವುಗಳಲ್ಲಿ ಅಪ್ಪುಗೆ ಎಷ್ಟು ಮುಖ್ಯ ಗೊತ್ತಾ……?

ಅಪ್ಪುಗೆಯಲ್ಲೊಂದು ನೆಮ್ಮದಿ ಇದೆ. ದುಃಖದಲ್ಲಿರುವವರನ್ನು ತಬ್ಬಿ ಸಂತೈಸಿದಾಗ ಅವರಿಗೊಂದು ರೀತಿಯ ನೆಮ್ಮದಿ ಸಿಗುತ್ತದೆ. ತಾಯಿ, ಮಗುವನ್ನು ಅಪ್ಪಿಕೊಂಡಾಗ ಮಗುವಿಗೆ ಬೆಚ್ಚನೆಯ ಗೂಡಿನಲ್ಲಿರುವ ಅನುಭವವಾಗುತ್ತದೆ. ಹೀಗೆ ಅಪ್ಪುಗೆಯಿಂದ ಸಾಕಷ್ಟು ಅನುಕೂಲಗಳಿವೆ. Read more…

ರೈಲಿನ ಶೌಚಾಲಯದಲ್ಲಿ ಪಿಸ್ತೂಲ್ ಪತ್ತೆ

ಬೆಂಗಳೂರು: ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾಚಿಗುಡ ಎಕ್ಸ್ ಪ್ರೆಸ್ ರೈಲಿನ ಶೌಚಾಲಯದಲ್ಲಿ ಪಿಸ್ತೂಲ್ ಪತ್ತೆಯಾಗಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಒಬ್ಬರಿಗೆ ಗನ್ ಮ್ಯಾನ್ Read more…

ಚೀನಾದ ಹೊಸ ನಿಗೂಢ ವೈರಸ್‌ನಿಂದ ಮಕ್ಕಳನ್ನು ರಕ್ಷಿಸಲು ಇಲ್ಲಿದೆ ಟಿಪ್ಸ್

ಕೊರೊನಾ ವೈರಸ್‌ನಂತಹ ಮಾರಕ ಸೋಂಕನ್ನು ಇಡೀ ಜಗತ್ತಿಗೇ ಹರಡಿದ್ದ ಚೀನಾ ಈಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಕೋವಿಡ್‌ ಸೋಂಕು ಪ್ರಪಂಚದಾದ್ಯಂತ ವಿನಾಶವನ್ನೇ ತಂದಿಟ್ಟಿತ್ತು. ಈಗ ಚೀನಾದಲ್ಲಿ ಮತ್ತೊಂದು ಅಪಾಯಕಾರಿ ಸೋಂಕು Read more…

ಪರೀಕ್ಷೆ ಅಥವಾ ಸಂದರ್ಶನಕ್ಕೂ ಮೊದಲು ಹೊಟ್ಟೆ ಅಪ್ಸೆಟ್‌ ಆಗುವುದ್ಯಾಕೆ ? ಅದಕ್ಕೂ ಇದೆ ʼವೈಜ್ಞಾನಿಕʼ ಕಾರಣ

ಪರೀಕ್ಷೆ ಅಥವಾ ಇಂಟರ್‌ವ್ಯೂ ಇದೆ ಎಂದಾಕ್ಷಣ ಎಲ್ಲರಿಗೂ ಟೆನ್ಷನ್‌ ಸಹಜ. ಪರೀಕ್ಷೆ ಮತ್ತು ಸಂದರ್ಶನಕ್ಕೂ ಮೊದಲು ಕೆಲವರಿಗೆ ಹೊಟ್ಟೆ ಅಪ್ಸೆಟ್‌ ಆಗುತ್ತದೆ. ಇದು ಏಕೆ ಸಂಭವಿಸುತ್ತದೆ ಎಂಬುದನ್ನು ಎಂದಾದರೂ Read more…

ಒಂದೂವರೆ ತಿಂಗಳಲ್ಲಿ ಒಂದೇ ಗ್ರಾಮದ 30 ಮಂದಿ ಸಾವು: ಸರಣಿ ಸಾವಿನಿಂದ ಬೆಚ್ಚಿಬಿದ್ದ ಜನ

ಬೆಳಗಾವಿ: ಒಂದೂವರೆ ತಿಂಗಳಲ್ಲಿ ಒಂದೇ ಗ್ರಾಮದ ಬರೋಬ್ಬರಿ 30 ಜನ ಅಕಾಲಿಕವಾಗಿ ನಿಧನರಾಗಿದ್ದಾರೆ. ಹೀಗೆ ಜನರ ಸಾವಿನಿಂದಾಗಿ ಗ್ರಾಮದ ಜನ ಆತಂಕಕ್ಕೀಡಾಗಿದ್ದಾರೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ತುರನೂರ Read more…

ಚಿಕ್ಕಬಳ್ಳಾಪುರದಲ್ಲಿ ಮಾರಕ `ಝೀಕಾ ವೈರಸ್‌’ ಪತ್ತೆ : ಜನರಲ್ಲಿ ಹೆಚ್ಚಿದ ಆತಂಕ

ಚಿಕ್ಕಬಳ್ಳಾಪುರ : ಕೇರಳದಂತೆ ಚಿಕ್ಕಬಳ್ಳಾಪುರದಲ್ಲಿ ಝೀಕಾ ವೈರಸ್ ಸೋಂಕಿನ ಆತಂಕ ಶುರುವಾಗಿದ್ದು, ಸೊಳ್ಳೆಗಳಲ್ಲಿ ಝೀಕಾ ವೈರಸ್ ಪತ್ತೆಯಾಗಿದೆ. ಆದರೆ ಈವರೆಗೆ ಜಿಲ್ಲೆಯಲ್ಲಿ ಮನುಷ್ಯರಿಗೆ ಈ ಸೋಂಕು ಹರಡಿರುವುದು ದೃಢಪಟ್ಟಿಲ್ಲ. Read more…

ಜ್ವರದಿಂದ ಇಬ್ಬರು ಅಸಹಜ ಸಾವು: ನಿಪಾ ವೈರಸ್ ಬಗ್ಗೆ ಕೇರಳ ಆರೋಗ್ಯ ಇಲಾಖೆ ಎಚ್ಚರಿಕೆ

ಕೋಝಿಕ್ಕೋಡ್: ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಜ್ವರಕ್ಕೆ ಸಂಬಂಧಿಸಿದ ಎರಡು “ಅಸ್ವಾಭಾವಿಕ” ಸಾವುಗಳು ದಾಖಲಾದ ನಂತರ, ಕೇರಳ ಆರೋಗ್ಯ ಇಲಾಖೆ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಎಚ್ಚರಿಕೆ ನೀಡಿದೆ. ಎರಡು ಸಾವುಗಳು ನಿಪಾ Read more…

ಟೊಮೆಟೋ ಆಯ್ತು ಈಗ ಈರುಳ್ಳಿ ಸರದಿ; ಶೀಘ್ರದಲ್ಲೇ ಗಗನಕ್ಕೇರಬಹುದು ಬೆಲೆ….!

ದೇಶದಲ್ಲಿ ಟೊಮೆಟೋ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಮತ್ತೊಂದು ಶಾಕ್‌ ಜನರಿಗೆ ಕಾದಿದೆ. ದೇಶದ ಬಹುತೇಕ ನಗರಗಳಲ್ಲಿ ಈರುಳ್ಳಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ. ಮುಂಗಾರು Read more…

‌ʼಆತಂಕʼ ಹೆಚ್ಚಿಸುತ್ತೆ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ

ಇಂದಿನ ಆಧುನಿಕ ಯುಗದಲ್ಲಿ ಒತ್ತಡ ಅಥವಾ ಆತಂಕಕ್ಕೆ ಒಳಗಾಗದವರು ಯಾರೂ ಇಲ್ಲವೇನೋ. ಗಂಡ ಕಚೇರಿಯಿಂದ ತಡವಾಗಿ ಬಂದರೂ ಆತಂಕ, ಮಕ್ಕಳು ಸರಿಯಾಗಿ ಓದದಿದ್ದರೂ ಆತಂಕ. ಇವನ್ನೆಲ್ಲಾ ಸಂಭಾಳಿಸಿಕೊಂಡು ಉತ್ತಮ Read more…

ಶಾಕಿಂಗ್‌…! ಭಾರತದಲ್ಲಿ 55 ಡಿಗ್ರಿ ಸೆಲ್ಸಿಯಸ್‌ಗೆ ತಲುಪಲಿದೆ ತಾಪಮಾನ

ದೇಶದ ಬಹುತೇಕ ರಾಜ್ಯಗಳು ಬಿಸಿಲಿನ ತಾಪಕ್ಕೆ ತತ್ತರಿಸುತ್ತಿವೆ. ಉಷ್ಣಾಂಶ 40-44 ಡಿಗ್ರಿ ಸೆಲ್ಸಿಯಸ್‌ನಷ್ಟಿದ್ದರೂ ಅದನ್ನು ತಡೆದುಕೊಳ್ಳುವುದು ಅಸಾಧ್ಯ. ಎಸಿ, ಕೂಲರ್, ಫ್ಯಾನ್‌  ಯಾವುದೂ ಕೆಲಸ ಮಾಡುತ್ತಿಲ್ಲ. ಅಂಥದ್ರಲ್ಲಿ ತಾಪಮಾನ Read more…

ನಾಳೆ ಸಿಇಟಿ ದಿನವೇ ಪ್ರಮಾಣವಚನ, ವಿದ್ಯಾರ್ಥಿಗಳಲ್ಲಿ ಆತಂಕ

ಬೆಂಗಳೂರು: ಮೇ 20ರ ನಾಳೆ ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ರಾಜ್ಯದ 592 ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಪರೀಕ್ಷೆ ನಡೆಸಲಾಗುತ್ತದೆ. ಮೇ 20, 21 Read more…

BIG NEWS: ಮತ್ತೆ ಹಳೆ ಅವತಾರದಲ್ಲಿ ಅಬ್ಬರಿಸಲಾರಂಭಿಸಿದೆ ಕೊರೊನಾ; 6 ರಾಜ್ಯಗಳಲ್ಲಿ ಹೆಚ್ಚಿದ ಆತಂಕ….!

ಭಾರತದಲ್ಲಿ ಒಂದೇ ದಿನದಲ್ಲಿ 1,573 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಪ್ರಸ್ತುತ ಸಕ್ರಿಯ ಕೊರೊನಾ ರೋಗಿಗಳ ಸಂಖ್ಯೆ 10,981ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ಕೊರೊನಾದಿಂದ ಯಾವುದೇ ಸಾವು Read more…

BREAKING NEWS: ವಿಜಯನಗರ ಜಿಲ್ಲೆಯ ಹಲವೆಡೆ ಭೂಕಂಪನ

ಹೊಸಪೇಟೆ: ವಿಜಯನಗರ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಡಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಯ್ಯನಹಳ್ಳಿಯಲ್ಲಿ ಭೂಕಂಪನವಾಗಿದೆ. ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...