alex Certify ಆತಂಕ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಕುರಿತಾದ ಶಾಕಿಂಗ್ ನ್ಯೂಸ್: ಆಯಸ್ಸು ಇಳಿಕೆ – ಕೂದಲು, ಧ್ವನಿ ಕಳೆದುಕೊಳ್ಳುವ ಆತಂಕ

ಕೊರೊನಾ ಸೋಂಕು ಕುರಿತಾದ ಆತಂಕದ ಮಾಹಿತಿ ವರದಿಯಾಗಿವೆ. ಕೊರೋನಾ ಇನ್ನೂ ಕಡಿಮೆಯಾಗಿಲ್ಲ. ಕೊರೊನಾದಿಂದ ಗುಣಮುಖರಾದವರಲ್ಲಿ ಧ್ವನಿ ಕಳೆದುಕೊಳ್ಳುವ ಸಮಸ್ಯೆ ಎದುರಾಗಿದೆ. ಕೊಲ್ಕತ್ತಾದಲ್ಲಿ ಕೊರೋನಾದಿಂದ ಗುಣಮುಖರಾದ ಕೆಲವರಿಗೆ ಮಾತನಾಡಲು ಆಗುತ್ತಿಲ್ಲ. Read more…

ನಿಗೂಢ ಶಬ್ಧಕ್ಕೆ ಬೆಚ್ಚಿಬಿದ್ದ ಜನ, ರಾತ್ರಿಯೆಲ್ಲ ರಸ್ತೆಯಲ್ಲೇ ಜಾಗರಣೆ

ವಿಜಯಪುರ: ನಿಗೂಢ ಶಬ್ದಕ್ಕೆ ವಿಜಯಪುರ ಜಿಲ್ಲೆಯ ಜನ ಬೆಚ್ಚಿಬಿದ್ದಿದ್ದಾರೆ. ತಡರಾತ್ರಿ ವಿಜಯನಗರ ಜಿಲ್ಲೆಯ ಹಲವೆಡೆ ಭೂಮಿಯಿಂದ ನಿಗೂಢ ಸದ್ದು ಕೇಳಿಬಂದು ಆತಂಕ ಮೂಡಿಸಿದ್ದು, ರಾತ್ರಿಯಿಡೀ ಜಾಗರಣೆ ಮಾಡುತ್ತ ಜನ Read more…

BREAKING NEWS: ತಾಲಿಬಾನ್ ಹಿಡಿತಕ್ಕೆ ಸಿಲುಕಿದ ಆಫ್ಘಾನಿಸ್ತಾನಕ್ಕೆ ಮತ್ತೊಂದು ಬಿಗ್ ಶಾಕ್; ಪ್ರಬಲ ಭೂಕಂಪ

ಕಾಬೂಲ್: ತಾಲಿಬಾನ್ ಉಗ್ರರ ಹಿಡಿತಕ್ಕೆ ಸಿಲುಕಿದ ಆಫ್ಘಾನಿಸ್ತಾನಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಉಗ್ರರ ಹಿಡಿತಕ್ಕೆ ಸಿಲುಕಿದಾಗಲೇ ನಿನ್ನೆ ಆಫ್ಘಾನಿಸ್ತಾನದ ಸೇನಾ ವಿಮಾನ ಪತನವಾಗಿತ್ತು. ಇಂದು ಬೆಳಗಿನ ಜಾವ ಆಫ್ಘಾನಿಸ್ತಾನದ Read more…

BIG NEWS: ಮೂರನೇ ಅಲೆಗೆ ಮುನ್ನವೇ ಮಕ್ಕಳಿಗೆ ಕೊರೋನಾ ಶಾಕ್, ಸೋಂಕು ಶೀಘ್ರದಲ್ಲೇ ಮೂರು ಪಟ್ಟು ಏರಿಕೆ ಸಾಧ್ಯತೆ

ಬೆಂಗಳೂರು: ಮೂರನೇ ಅಲೆಗೆ ಮುನ್ನವೇ ಆತಂಕಕಾರಿ ಬೆಳವಣಿಗೆ ಕಂಡುಬಂದಿದೆ. 10 ದಿನದ ಅವಧಿಯಲ್ಲಿ ಬೆಂಗಳೂರಿನ 500 ಮಕ್ಕಳಿಗೆ ಕೊರೊನಾ ಸೋಂಕು ತಗುಲಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ. ಸೋಂಕು ಶೀಘ್ರದಲ್ಲೇ Read more…

ಮಡಿಕೇರಿ: ಮತ್ತೆ ಗುಡ್ಡ ಕುಸಿತದ ಆತಂಕ, ಸ್ಥಳಾಂತರಕ್ಕೆ ನೋಟಿಸ್

ಮಡಿಕೇರಿ: ಮಡಿಕೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಮತ್ತೆ ಗುಡ್ಡ ಕುಸಿತ ಆತಂಕ ಶುರುವಾಗಿದೆ. ಕಳೆದ ವಾರದಿಂದ ನಿರಂತರ ಮಳೆಯಾಗುತ್ತಿರುವುದರಿಂದ ಸ್ವರ್ಗವೇ ಧರೆಗಿಳಿದಂತಿದ್ದು, ಕೊಡಗು ಜಿಲ್ಲೆ ಜಲಪಾತಗಳು ಜೀವಕಳೆ ಪಡೆದುಕೊಂಡಿವೆ. ನದಿಗಳು Read more…

ಮುಂದಿನ ತಿಂಗಳು ಬರುವ ಕೊರೊನಾ ಮೂರನೇ ಅಲೆಗೆ ಕಾರಣವಾಗಲಿದೆ ಈ ಸಂಗತಿ

ಕೊರೊನಾ ಮೂರನೇ ಅಲೆ ಈಗಾಗಲೇ ಶುರುವಾಗಿದೆ ಎಂದು ಕೆಲವರು ಸಂಶಯ ವ್ಯಕ್ತಪಡಿಸಿದ್ದಾರೆ. ಆದ್ರೆ ಕೊರೊನಾ ಮೂರನೇ ಅಲೆ ಇನ್ನೂ ಎರಡು – ಮೂರು ವಾರದಲ್ಲಿ ಶುರುವಾಗಲಿದೆ ಎಂದು ವೈದ್ಯಕೀಯ Read more…

ಕೊರೋನಾ 2 ನೇ ಅಲೆಯಿಂದ ಚೇತರಿಕೆ ಹೊತ್ತಲ್ಲೇ ಮತ್ತೊಂದು ಶಾಕ್, ಡೆಲ್ಟಾ ಪ್ಲಸ್ ಕಳವಳಕಾರಿ ಪ್ರಬೇಧ ಎಂದು ಘೋಷಿಸಿದ ಸರ್ಕಾರ

ನವದೆಹಲಿ: ಡೆಲ್ಟಾ ಪ್ಲಸ್ ಕಳವಳಕಾರಿ ಪ್ರದೇಶವಾಗಿದೆ ಎಂದು ಕೇಂದ್ರ ಸರ್ಕಾರ ಆರೋಗ್ಯ ಇಲಾಖೆಯಿಂದ ಘೋಷಣೆ ಮಾಡಲಾಗಿದೆ. ಡೆಲ್ಟಾ ಪ್ಲಸ್ ಆಸಕ್ತಿಕರ ಪ್ರಭೇದ ಎಂದು ಪರಿಗಣಿಸಲಾಗಿತ್ತು. ಕೇಂದ್ರ ಸರ್ಕಾರ ಈ Read more…

ಚಳಿಗಾಲದಲ್ಲಿ ಬರಲಿದೆ ಕೊರೊನಾ 3ನೇ ಅಲೆ: ಮತ್ತೆ ʼಲಾಕ್ ಡೌನ್ʼ ಸಾಧ್ಯತೆ….?

ಕೊರೊನಾ ಎರಡನೇ ಅಲೆ ಅಬ್ಬರ ಇನ್ನೂ ಶಾಂತವಾಗಿಲ್ಲ. ಆಗ್ಲೇ ಕೊರೊನಾ ಮೂರನೇ ಅಲೆ ಭಯ ಶುರುವಾಗಿದೆ. ಶೀಘ್ರವೇ ಮೂರನೇ ಅಲೆ ಶುರುವಾಗುವ ಸಾಧ್ಯತೆಯಿದೆ ಎಂದು ಬ್ರಿಟನ್ ಎಚ್ಚರಿಕೆ ನೀಡಿದೆ. Read more…

ಕೊರೋನಾ ಹೊತ್ತಲ್ಲೇ ಮತ್ತೊಂದು ನಿಗೂಢ ರೋಗದ ಶಾಕ್: ಮೆದುಳಿನ ಕಾಯಿಲೆಯ 48 ಪ್ರಕರಣ ಪತ್ತೆ – ಕೆನಡಾದಲ್ಲಿ ಆತಂಕ

ಕೊರೋನಾ ಸೋಂಕಿನ ಹೊತ್ತಲ್ಲೇ ಮತ್ತೊಂದು ಸಾಂಕ್ರಾಮಿಕ ರೋಗದ ಆತಂಕ ಎದುರಾಗಿದೆ. ಕೆನಡಾದಲ್ಲಿ ನಿಗೂಢ ಮೆದುಳಿನ ಕಾಯಿಲೆಯಿಂದ ಬಳಲುತ್ತಿರುವ 48 ಪ್ರಕರಣಗಳು ಕಂಡುಬಂದಿವೆ. ಇದರಿಂದ ಆತಂಕ ಹೆಚ್ಚಾಗಿದೆ. ಇಲ್ಲಿವರೆಗೆ ಇಂತಹ Read more…

ಫಸ್ಟ್ ಡೋಸ್ ಕೋವಿಶೀಲ್ಡ್, ಸೆಕೆಂಡ್ ಡೋಸ್ ಕೊವ್ಯಾಕ್ಸಿನ್: ಭಿನ್ನವಾದ ಲಸಿಕೆ ಪಡೆದವರಿಗೆ ಶಾಕ್

ಉತ್ತರಪ್ರದೇಶದ ಸಿದ್ಧಾರ್ಥ್ ನಗರ ಜಿಲ್ಲೆ ಬಾರ್ಹ್ನಿ ಪ್ರಾಥಮಿಕ ಆರೋಗ್ಯ ವಲಯವಾಗಿದ್ದು, ಅಲ್ಲಿ ಆಡಾಹಿ ಕಲಾನ್ ಗ್ರಾಮದ ಸುಮಾರು 20 ಜನರಿಗೆ ಮೊದಲ ಮತ್ತು ಎರಡನೆಯ ಡೋಸ್ ಲಸಿಕೆ ನೀಡುವಾಗ Read more…

ಆದೇಶ ಧಿಕ್ಕರಿಸಿ ಕೆಲಸ, ಶಾಹಿ ಗಾರ್ಮೆಂಟ್ಸ್ ಸಿಬ್ಬಂದಿ ಸಾವು: ಎಲ್ಲ ಸಿಬ್ಬಂದಿಗೂ ಕೊರೋನಾ ಆತಂಕ

ಮೈಸೂರು: ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಶಾಹಿ ಗಾರ್ಮೆಂಟ್ಸ್ ಸಿಬ್ಬಂದಿ ಕೊರೊನಾ ಸೋಂಕಿನಿಂದ ಮೃತಪಟ್ಟ ಘಟನೆ ನಡೆದಿದೆ. ಟಿ. ದೊಡ್ಡಪುರ ಗ್ರಾಮದ 36 ವರ್ಷದ ಮಹಿಳೆಗೆ ಕೊರೊನಾ Read more…

ಕೊರೋನಾ ಹೊತ್ತಲ್ಲೇ ಗ್ರಾಮದಲ್ಲಿ ನಾಲ್ವರ ಸಾವಿನಿಂದ ಬೆಚ್ಚಿಬಿದ್ದ ಜನ

ಕೊರೋನಾ ಭೀತಿ ನಡುವೆ ಒಂದೇ ಗ್ರಾಮದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಕೋಲಾರ ತಾಲೂಕಿನ ಕಾಮಾಂಡಹಳ್ಳಿಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ತಗುಲಿ ಮೂವರು ಹಾಗೂ ಒಬ್ಬರು ಅಸಹಜವಾಗಿ ಸಾವು ಕಂಡಿದ್ದಾರೆ. Read more…

ʼಕೊರೊನಾʼ ಸಂಕಷ್ಟದ ನಡುವೆ ಕಾಡುತ್ತಿದೆಯಾ ಖಿನ್ನತೆ…? ಇದರಿಂದ ಹೊರ ಬರಲು ಇಲ್ಲಿದೆ ಟಿಪ್ಸ್

ಸಾಮಾಜಿಕ ಅಂತರ ಕಾಪಾಡೋದರಿಂದ ಕೋವಿಡ್​ 19 ಚೈನ್​ನ್ನು ಬ್ರೇಕ್​ ಮಾಡಬಹುದು ಎಂದು ಈಗಾಗಲೇ ಸಾಕಷ್ಟು ಅಧ್ಯಯನಗಳು ಹೇಳಿವೆ. ಆದರೆ ಸೋಶಿಯಲ್​ ಐಸೋಲೇಷನ್​ ವೇಳೆ ಅನೇಕರ ಮಾನಸಿಕ ಆರೋಗ್ಯ ಹದಗೆಡುತ್ತಿದೆ. Read more…

ಕ್ರಿಕೆಟ್ ಲೋಕದ ವರ್ಣರಂಜಿತ ಟೂರ್ನಿ ಐಪಿಎಲ್ ಆರಂಭಕ್ಕೆ ಮೊದಲೇ ಬಿಗ್ ಶಾಕ್

ಮುಂಬೈ: ಕ್ರಿಕೆಟ್ ಲೋಕದ ವರ್ಣರಂಜಿತ ಟೂರ್ನಿಯಿಂದ ಪಿಎಲ್ ಆರಂಭಕ್ಕೆ ದಿನ ಸಮೀಪಿಸುತ್ತಿರುವಂತೆಯೇ ವಿಘ್ನ ಎದುರಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಲ್ ರೌಂಡರ್ ಅಕ್ಷರ್ ಪಟೇಲ್ ಅವರಿಗೆ ಕೊರೊನಾ ಸೋಂಕು Read more…

ರಾಜ್ಯದಲ್ಲಿ ಹೆಚ್ಚಿದ ಸೋಂಕು: ಮಕ್ಕಳನ್ನು ಶಾಲೆಗೆ ಕಳುಹಿಸುವ ಪೋಷಕರಿಗೆ ಮತ್ತೆ ಆತಂಕ

ಬೆಂಗಳೂರು: ಲಸಿಕೆ ಬಂದ ನಂತರದಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ಸೋಂಕು ತೀವ್ರವಾಗಿ ಹೆಚ್ಚಾಗತೊಡಗಿದೆ. ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. Read more…

ಕೊರೊನಾ ಕಡಿಮೆಯಾಯ್ತು ಎನ್ನುವಾಗಲೇ ಶಾಕಿಂಗ್ ನ್ಯೂಸ್: ಮತ್ತೊಂದು ಹೊಸ ರೂಪಾಂತರಿ ಹೈಸ್ಪೀಡ್ ವೈರಸ್ ಪತ್ತೆ

ಕೊರೊನಾ ಲಸಿಕೆ ನಂತರದಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತದೆ ಎಂದು ಹೇಳಲಾಗಿತ್ತು. ಆದರೆ, ವಿಶ್ವದ ಅನೇಕ ದೇಶಗಳಲ್ಲಿ ಕೊರೊನಾ ಸೋಂಕು ವ್ಯಾಪಿಸತೊಡಗಿದೆ. ಅದರಲ್ಲೂ ಅಮೆರಿಕದಲ್ಲಿ ಹೊಸ ಕೊರೊನಾ ವೈರಸ್ ಆತಂಕ Read more…

ದುಡಿಯುವ ಮಹಿಳೆಯರಲ್ಲಿ ಹೆಚ್ಚಾಗುತ್ತಿದೆ ಒತ್ತಡ….!

ಸಾಂಕ್ರಾಮಿಕ ಕಾಯಿಲೆ ಕೊರೊನಾದಿಂದಾಗಿ ದುಡಿಯುವ ತಾಯಂದಿರು ಹೆಚ್ಚಿನ ಒತ್ತಡ ಅನುಭವಿಸುತ್ತಿದ್ದು, ಬಹುಬೇಗನೆ ಆತಂಕಿತರಾಗುತ್ತಿದ್ದಾರೆ. ಮೈಕ್ರೋಸಾಫ್ಟ್ ಒಡೆತನದ ಲಿಂಕ್ಡ್ ಇನ್ ವತಿಯಿಂದ ನಡೆದ ವರ್ಕ್ ಫೋರ್ಸ್ ಕಾನ್ಫಿಡೆನ್ಸ್ ಇನ್ಡೆಕ್ಸ್ ಸಮೀಕ್ಷೆ Read more…

ಕೊರೊನಾ ಹೊತ್ತಲ್ಲೇ ಮತ್ತೊಂದು ಶಾಕ್: ಹಕ್ಕಿ ಜ್ವರದ ಆತಂಕ – ಮೊಟ್ಟೆ, ಮಾಂಸ ನಿಷೇಧದ ಗಾಳಿಸುದ್ದಿ

ಮಂಗಳೂರು: ಅನೇಕ ರಾಜ್ಯಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಬೆನ್ನಲ್ಲೇ ರಾಜ್ಯದಲ್ಲಿ ಕಾಗೆಗಳು ಮೃತಪಟ್ಟಿರುವುದು ಕರಾವಳಿ ಭಾಗದ ಜನರಲ್ಲಿ ಆತಂಕ ಹೆಚ್ಚಿಸಿದೆ. ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ Read more…

FDA, SDA ಸೇರಿ ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಕೊರೋನಾ ಕಾರಣದಿಂದ ಆರ್ಥಿಕ ಸಂಕಷ್ಟ ಉಂಟಾಗಿದ್ದು, ಆರ್ಥಿಕತೆ ನೆಪ ಮುಂದಿಟ್ಟುಕೊಂಡು ಅನೇಕ ನೇಮಕಾತಿಗಳ ಅಧಿಸೂಚನೆ ರದ್ದುಪಡಿಸಲಾಗಿದೆ. ಇದರಿಂದಾಗಿ ಸರಕಾರದ ನಿರೀಕ್ಷೆಯಲ್ಲಿದ್ದವರಿಗೆ ಆತಂಕ ಎದುರಾಗಿದೆ. ವಯೋಮಿತಿ ಮೀರಿ ಕೆಲಸ Read more…

ಶಾಲಾ – ಕಾಲೇಜು ಆರಂಭಕ್ಕೂ ಮೊದಲೇ ಶಾಕಿಂಗ್‌ ಸುದ್ದಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ದೇಶದ ಆರ್ಥಿಕತೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಹಂತಹಂತವಾಗಿ ಲಾಕ್ಡೌನ್ ಸಡಿಲಿಕೆ ಮಾಡುತ್ತಿದ್ದು ಅನ್ಲಾಕ್ 5ರಲ್ಲಿ ಸಿನಿಮಾ ಮಂದಿರ ಮತ್ತು Read more…

ಇನ್ನೊಂದು ವೈರಸ್ ಆತಂಕ: ಕೊರೊನಾದಿಂದ ತತ್ತರಿಸಿರುವ ಹೊತ್ತಲ್ಲೇ ಮತ್ತೊಂದು ಶಾಕಿಂಗ್ ನ್ಯೂಸ್

ನವದೆಹಲಿ: ಚೀನಾದಲ್ಲಿ ಕಾಣಿಸಿಕೊಂಡ ಕೊರೊನಾ ವೈರಸ್ ವಿಶ್ವದಲ್ಲಿ ತಲ್ಲಣ ಮೂಡಿಸಿದ್ದು, ಇದೇ ಹೊತ್ತಲ್ಲಿ ಚೀನಾದ ಮತ್ತೊಂದು ವೈರಸ್ ಆತಂಕ ತಂದಿದೆ. ಚೀನಾದಲ್ಲಿ ವ್ಯಾಪಕವಾಗಿ ಕಂಡುಬರುತ್ತಿರುವ ಕ್ಯಾಟ್ ಕ್ಯೂ ವೈರಸ್(CQV) Read more…

ಮಾಜಿ ಎಂಎಲ್ಸಿ ಐವಾನ್ ಡಿಸೋಜಾ ದಂಪತಿಗೆ ಕೊರೊನಾ ಪಾಸಿಟಿವ್ – ಡಿಕೆಶಿ, ಯು.ಟಿ. ಖಾದರ್ ಸೇರಿ ಹಲವರಿಗೆ ಆತಂಕ

ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಐವಾನ್ ಡಿಸೋಜ ಮತ್ತು ಅವರ ಪತ್ನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತಾಗಿ ಫೇಸ್ಬುಕ್ ನಲ್ಲಿ ಮಾಹಿತಿ ನೀಡಿರುವ ಅವರು, Read more…

ಕೊರೋನಾ ಆತಂಕದ ಹೊತ್ತಲ್ಲೇ ಮತ್ತೊಂದು ಆಘಾತಕಾರಿ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ

ಹಾಸನ: ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಸ್ವಾಮೀಜಿ ಮತ್ತೊಂದು ಆಘಾತಕಾರಿ ಭವಿಷ್ಯ ಹೇಳಿದ್ದು, ಕೊರೊನಾ ಸೋಂಕು ಅಧಿಕಾರಸ್ಥರನ್ನು ಬಲಿ ಪಡೆಯಲಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ Read more…

ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳಿಂದ ಕೊರೋನಾ ಕುರಿತು ಶಾಕಿಂಗ್ ಮಾಹಿತಿ

ನಿಖರ ಭವಿಷ್ಯಕ್ಕೆ ಹೆಸರಾದ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕೋಡಿಮಠದ ಶ್ರೀ ಶಿವಾನಂದ ಶಿವಾಚಾರ್ಯ ರಾಜೇಂದ್ರ ಸ್ವಾಮೀಜಿ ಅವರು ಕೊರೋನಾ ಸೋಂಕಿನ ಕುರಿತಾಗಿ ಭವಿಷ್ಯ ನುಡಿದಿದ್ದಾರೆ. ಈ ಮೊದಲು Read more…

ಮಕ್ಕಳಿಗೆ ಕಾಡ್ತಿದೆ ಕೊರೊನಾ: 11 ದಿನಗಳಲ್ಲಿ 44 ಮಕ್ಕಳಿಗೆ ಪಾಸಿಟಿವ್

ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಮಕ್ಕಳು ಹಾಗೂ 60 ವರ್ಷ ಮೇಲ್ಪಟ್ಟವರಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಿರುವ ಕಾರಣ ಅವ್ರ ಬಗ್ಗೆ ಹೆಚ್ಚು ಜಾಗೃತಿ ವಹಿಸುವಂತೆ ಕೇಂದ್ರ ಸರ್ಕಾರ Read more…

ಕೊರೋನಾ ಆತಂಕ ದೂರ: ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳಿಂದ ಗುಡ್ ನ್ಯೂಸ್

ಹಾಸನ: ವಿಶ್ವದೆಲ್ಲೆಡೆ ವ್ಯಾಪಿಸಿರುವ ಕೊರೋನಾ ರೋಗ ಮನುಕುಲಕ್ಕೆ ಕಂಟಕಪ್ರಾಯವಾಗಿದೆ. ದಿನದಿಂದ ದಿನಕ್ಕೆ ಮಾರಕ ರೋಗ ಹೆಚ್ಚಾಗುತ್ತಿರುವುದು ಶೋಚನೀಯ ಸಂಗತಿಯಾಗಿದೆ ಎಂದು ಕೋಡಿಮಠದ ಸ್ವಾಮೀಜಿ ಹೇಳಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...