alex Certify ಆತ್ಮಹತ್ಯೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವೈದ್ಯೆ ಕಿರುಕುಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ನರ್ಸ್

ಶಿವಮೊಗ್ಗ: ವೈದ್ಯೆಯ ಕಿರುಕುಳಕ್ಕೆ ಬೇಸತ್ತು ನರ್ಸ್ ಓರ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬಿಆರ್ ಪಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ವಿಷ ಸೇವಿಸಿ Read more…

BREAKING : ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆ : ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನ.!

ವಿಜಯಪುರ: ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಬಳಿ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಗೆ Read more…

ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಗೆ ಜೀವಾವಧಿ ಶಿಕ್ಷೆ, ಒಂದು ಲಕ್ಷ ರೂ. ದಂಡ

ವಿಜಯಪುರ: ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಗೆ ವಿಜಯಪುರದ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ Read more…

BREAKING NEWS: ಮೈಮೇಲೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ

ಶಿವಮೊಗ್ಗ: ಮೈಮೇಲೆ ಡೀಸೆಲ್ ಸುರಿದುಕೊಂಡು ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಟ್ರ್ಯಾಕ್ಟರ್ ಶೋ ರೂಂ ಬಳಿ ನಡೆದಿದೆ. ಲಕ್ಷ್ಮೀನಾರಾಯಣ ಆತ್ಮಹತ್ಯೆಗೆ Read more…

ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ರೈತ

ಶಿವಮೊಗ್ಗ: ದೋಷಪೂರಿತ ಟ್ರ್ಯಾಕ್ಟರ್ ನೀಡಿದ್ದರಿಂದ ಶೋರೂಂ ಬಳಿಯೇ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಿಪ್ಪನ್ ಪೇಟೆಯಲ್ಲಿ ನಡೆದಿದೆ. ಜಾನ್ ಡೀರ್ ಟ್ರಾಕ್ಟರ್ ಶೋರೂಂಲ್ಲಿ Read more…

BIG NEWS: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಬೀದರ್: ಆನ್ ಲೈನ್ ಗೇಮ್ ನಲ್ಲಿ ಹಣ ಹೂಡಿಕೆ ಮಾಡಿ ಹಣ ಕಳೆದುಕೊಂಡಿದ್ದ ಯುವಕನೊಬ್ಬ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೀದರ್ ಜಿಲ್ಲೆಯ Read more…

ಸಾಲಗಾರರ ಕಾಟಕ್ಕೆ ನೊಂದ ಮಹಿಳೆ ಆತ್ಮಹತ್ಯೆಗೆ ಯತ್ನ

ಕೋಲಾರ: ಸಾಲಗಾರರ ಕಾಟಕ್ಕೆ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಗ್ರಾಮದಲ್ಲಿ ನಡೆದಿದೆ. ಕೋಮಲದೇವಿ ಆತ್ಮಹತ್ಯೆಗೆ ಯತ್ನಿಸಿರುವ ಮಹಿಳೆ. ಮೀಟರ್ ಬಡ್ಡಿ Read more…

BREAKING NEWS: ಡೆತ್ ನೋಟ್ ಬರೆದಿಟ್ಟು ಜಿಲ್ಲಾ ರೈತ ಸಂಘದ ಅಧ್ಯಕ್ಷ ಆತ್ಮಹತ್ಯೆಗೆ ಯತ್ನ

ರಾಯಚೂರು: ರಾಯಚೂರು ಜಿಲ್ಲಾ ರೈತ ಸಂಘದ ಅಧ್ಯಕ್ಷ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಲಿಂಗಸಗೂರಿನಲ್ಲಿ ನಡೆದಿದೆ. ಶಿವಪುತ್ರಪ್ಪ (42) ಆತ್ಮಹತ್ಯೆಗೆ ಯತ್ನಿಸಿದ ರಾಯಚೂರು Read more…

BIG NEWS: ಅಭಿಮಾನಿ ಆತ್ಮಹತ್ಯೆ ಯತ್ನ: ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಿಖಿಲ್ ಕುಮಾರಸ್ವಾಮಿ

ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ಮನನೊಂದ  ನಿಖಿಲ್ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು, ಅಭಿಮಾನಿ ಮನೆಗೆ ಭೇಟಿ ನೀಡಿರುವ ನಿಖಿಲ್ ಕುಮಾರಸ್ವಾಮಿ Read more…

BREAKING NEWS: ಸಮುದ್ರಕ್ಕೆ ಜಿಗಿದು ಯುವತಿ ಆತ್ಮಹತ್ಯೆಗೆ ಯತ್ನ: ಮೀನುಗಾರರಿಂದ ರಕ್ಷಣೆ

ಮಂಗಳೂರು: ಯುವತಿಯೊಬ್ಬಳು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರದಲ್ಲಿ ನಡೆದಿದೆ. ಸೋಮೇಶ್ವರದ ರುದ್ರಬಂಡೆಯಿಂದ ಯುವತಿ ಸಮುದ್ರಕ್ಕೆ ಜಿಗಿದಿದ್ದಾಳೆ. ಇದನ್ನು ಕಂಡ ಸ್ಥಳೀಯ ಮೀನುಗಾರರು Read more…

BREAKING: ನಿಖಿಲ್ ಕುಮಾರಸ್ವಾಮಿ ಸೋಲಿನ ಆಘಾತ: ವಿಷ ಸೇವಿಸಿದ ಅಭಿಮಾನಿ ಆತ್ಮಹತ್ಯೆ ಯತ್ನ

ರಾಮನಗರ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲು ಕಂಡ ಹಿನ್ನಲೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣ ಕೂಡ್ಲೂರು ಸಮೀಪ Read more…

BREAKING NEWS: ಮಗುವಿನ ಜೊತೆ ನದಿಗೆ ಹಾರಿ ತಂದೆ ಆತ್ಮಹತ್ಯೆ ಯತ್ನ: ಇಬ್ಬರನ್ನು ರಕ್ಷಿಸಿದ ಸ್ಥಳೀಯರು

ಮಂಗಳೂರು: ಮಗುವಿನ ಜೊತೆ ನದಿಗೆ ಹಾರಿ ತಂದೆಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯರು ಇಬ್ಬರನ್ನೂ ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಗುರುಪುರದಲ್ಲಿ ಈ ಘಟನೆ Read more…

BIG NEWS: ಸಾಲಬಾಧೆಗೆ ದಂಪತಿ ಆತ್ಮಹತ್ಯೆಗೆ ಯತ್ನ: ಪತಿ ಸಾವು; ಪತ್ನಿ ಸ್ಥಿತಿ ಗಂಭೀರ

ತುಮಕೂರು: ಸಾಲಬಾಧೆಗೆ ಬೇಸತ್ತು ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಸಾವನ್ನಪ್ಪಿದ್ದು, ಪತ್ನಿ ಸ್ಥಿತಿ ಗಂಭೀರವಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್ ನಲ್ಲಿ ನಡೆದಿದೆ. 47 Read more…

BIG NEWS: ಮೂರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕಲಬುರಗಿ: ಪತಿ-ಪತ್ನಿ ನಡುವಿನ ವೈಮನಸ್ಯಕ್ಕೆ ಮಹಿಳೆಯೊಬ್ಬಳು ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಜಂಗ್ಲಿಪೀರ್ ತಾಂಡಾದಲ್ಲಿ ನಡೆದಿದೆ. 30 Read more…

SHOCKING: ಮೂರು ತಿಂಗಳಿಂದ ಸಿಗದ ವೇತನ, ಆಸಿಡ್ ಕುಡಿದ ಅಂಗನವಾಡಿ ಸಹಾಯಕಿ

ದಾವಣಗೆರೆ: ಕಳೆದ ಮೂರು ತಿಂಗಳಿಂದ ವೇತನ ಸರಿಯಾಗಿ ಬಂದಿಲ್ಲವೆಂದು ನೊಂದ ಅಂಗನವಾಡಿ ಸಹಾಯಕಿಯೊಬ್ಬರು ಆಸಿಡ್ ಕುಡಿದಿದ್ದಾರೆ. ಸಾಲ ತೀರಿಸಲು ಹಣ ಇಲ್ಲದ ಕಾರಣ ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, Read more…

ಮಾಜಿ ಶಾಸಕನಿಂದ ಕಿರುಕುಳ ಆರೋಪ: ಮಕ್ಕಳೊಂದಿಗೆ ವಿಷ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ

ಶಿವಮೊಗ್ಗ: ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಹೊರವಲಯದ ಚೆನ್ನಮುಂಬಾಪುರದಲ್ಲಿ ನಡೆದಿದೆ. 35 ವರ್ಷದ ಮಹಾಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದವರು. ಅವರು ವಿಷ Read more…

ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ: ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಯುವಕ

ಬೆಳಗಾವಿ: ನೊಂದ ಮಹಿಳೆಯೊಬ್ಬರು ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಯುವಕನೊಬ್ಬ ಸಿನಿಮೀಯ ರೀತಿಯಲ್ಲಿ ಬಂದು ಮಹಿಳೆಯನ್ನು ರಕ್ಷಿಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ. ಅಥಣಿ ಸೇತುವೆ Read more…

ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ರಕ್ಷಿಸಿದ ಯುವಕರು

ಕೊಡಗು: ನದಿ ಮಧ್ಯೆ ಕಲ್ಲು ಬಂಡೆ ಮೇಲೆ ಕುಳಿತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಮಹಿಳೆಯನ್ನು ಯುವಕರ ಗುಂಪು ರಕ್ಷಿಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೊಡಗಿನ Read more…

ಮನೆಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಐಪಿಎಸ್ ಅಧಿಕಾರಿ ಅರೆಸ್ಟ್

ಈರೋಡ್: ಮನೆಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಕರ್ನಾಟಕ ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಅರುಣ್ ರಂಗರಾಜನ್ ಲಿವ್ ಇನ್ ಸಂಗಾತಿಯ ಮೇಲೆ Read more…

BIG NEWS: ಆತ್ಮಹತ್ಯೆಗೆ ಯತ್ನಿಸಿದ ಯುವತಿ ಪ್ರಾಣ ಉಳಿಸಲು ನೆರವಾದ ಮೆಟಾ AI; ರಕ್ಷಣಾ ಕಾರ್ಯಾಚರಣೆ ನಡೆಸಿದ್ದೆ ‘ರೋಚಕ’

ಆತ್ಮಹತ್ಯೆಗೆ ಯತ್ನಿಸಿದ 22 ವರ್ಷದ ಯುವತಿಯ ಪ್ರಾಣ ರಕ್ಷಿಸುವಲ್ಲಿ ಮೆಟಾ ಎಐ ಉತ್ತರಪ್ರದೇಶ ಪೊಲೀಸರಿಗೆ ನೆರವಾಗಿದೆ. ಕಳೆದ ಒಂದೂವರೆ ವರ್ಷದಲ್ಲಿ ಉತ್ತರಪ್ರದೇಶದಲ್ಲಿ 460 ಕ್ಕೂ ಹೆಚ್ಚು ಜೀವಗಳನ್ನು ಪೊಲೀಸರು Read more…

ಶಿಕ್ಷೆಯ ಭಯದಿಂದ ಜಡ್ಜ್ ಎದುರಲ್ಲೇ ವಿಷ ಸೇವಿಸಿದ ಆರೋಪಿ

ದಾವಣಗೆರೆ: ಜೈಲು ಶಿಕ್ಷೆಗೊಳಗಾಗುವ ಭಯದಿಂದ ಆರೋಪಿಯೊಬ್ಬ ನ್ಯಾಯಾಲಯದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹರಿಹರ ನ್ಯಾಯಾಲಯದಲ್ಲಿ ನಡೆದಿದೆ. ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಫಜಲ್ ಅಲಿ(38) Read more…

BREAKING NEWS: ಪ್ರಾಂಶುಪಾಲರು ಬೈದರೆಂದು ಕಟ್ಟಡದಿಂದ ಜಿಗಿದ ವಿದ್ಯಾರ್ಥಿನಿ: ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಈಗಿನ ಮಕ್ಕಳಿಗೆ ಶಿಕ್ಷಕರಾಗಲಿ, ಪೋಷಕರಾಗಲಿ ಒಂದು ಮಾತು ಬೈಯ್ದು ಬುದ್ಧಿಹೇಳುವಂತಿಲ್ಲ. ಗದರಿಸಿ ಹೇಳದಿದ್ದರೆ ಅರ್ಥವಾಗಲ್ಲ, ಹೇಳಿದರೆ ಅವಮಾನವಾಯಿತು ಎಂದು ದುಡುಕಿನ ನಿರ್ಧಾರ ಕೈಗೊಗೊಂಡೇ ಬಿಡುತ್ತಾರೆ. ಇಂತದ್ದೇ ಘಟನೆ Read more…

Shocking Video: ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕ; ಬೇಸತ್ತು ಕತ್ತಿಯಿಂದ ಚುಚ್ಚಿಕೊಂಡ ವಿದ್ಯಾರ್ಥಿನಿ

ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ವಿದ್ಯಾರ್ಥಿನಿಯೊಬ್ಬಳು  ಚಮ್ಮಾರನ ಸೂಜಿಯಿಂದ ತನ್ನ ಕತ್ತಿಗೆ ಚುಚ್ಚಿಕೊಂಡಿದ್ದಾಳೆ. ವಿದ್ಯಾರ್ಥಿನಿ ಸ್ಥಿತಿ ಚಿಂತಾಜನಕವಾಗಿದೆ. ಆಕೆಯನ್ನು ಸಂಜಯ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ Read more…

ಮದುವೆ ಮೆರವಣಿಗೆಗೆ ಸಿದ್ಧನಾಗಿದ್ದ ವರ ಅರೆಸ್ಟ್; ಪೊಲೀಸ್ ಕಸ್ಟಡಿಯಲ್ಲೇ ಸಾವು

ಮಧ್ಯಪ್ರದೇಶದ ಗುಣಾ ಪೊಲೀಸರ ವಶದಲ್ಲಿ ವರ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದೆ. ವರನ ಸಾವಿನ ನಂತರ ಕುಟುಂಬಸ್ಥರು ಪೊಲೀಸ್‌ ಠಾಣೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ವಧು ತನ್ನ ಮೇಲೆ Read more…

ಕುಡಿದ ಮತ್ತಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ: ಸಮಯ ಪ್ರಜ್ಞೆಯಿಂದ ಪ್ರಾಣ ಉಳಿಸಿದ ಪೊಲೀಸರು

ಹುಬ್ಬಳ್ಳಿ: ವ್ಯಕ್ತಿಯೋರ್ವ ಕುಡಿದ ಮತ್ತಲ್ಲಿ ನೇಣು ಬಿಗಿದುಕೊಂದು ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಎಚ್ಚೆತ್ತ ಪೊಲೀಸರು ವ್ಯಕ್ತಿಯ ಪ್ರಾಣ ಉಳಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹುಬ್ಬಳ್ಳಿ-ಧಾರವಾಡದ ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದಲ್ಲಿ Read more…

ತಂದೆಯಿಂದಲೇ ಖಾಸಗಿ ವಿಡಿಯೋ ವೈರಲ್: ಆತ್ಮಹತ್ಯೆಗೆ ಯತ್ನಿಸಿದ ಪುತ್ರಿ

ಉಡುಪಿ: ವ್ಯಕ್ತಿಯೊಬ್ಬ ತನ್ನ 18 ವರ್ಷದ ಪುತ್ರಿಯ ಖಾಸಗಿ ವಿಡಿಯೋ ಹರಿಬಿಟ್ಟ ಆರೋಪ ಕೇಳಿ ಬಂದಿದ್ದು, ಆತನ ವಿರುದ್ಧ ಪತ್ನಿ ದೂರು ನೀಡಿದ್ದಾರೆ. ತಂದೆಯ ಕೃತ್ಯದಿಂದ ಮನನೊಂದ ಪುತ್ರಿ Read more…

ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಅರೆಹದ ವೃತ್ತದಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಮಲಾ ಅವರು ತಹಶೀಲ್ದಾರ್ ಕಚೇರಿಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥರಾಗಿದ್ದ ಅವರಿಗೆ Read more…

ಆತ್ಮಹತ್ಯೆಗೆ ಬಳಸಿದ್ದ ‘ನೆಪೋಲಿಯನ್’ ಪಿಸ್ತೂಲ್ ಗೆ ಸಿಕ್ತು ಕೋಟಿ ಕೋಟಿ ಬೆಲೆ…!

ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಬಳಸಿದ್ದ ನೆಪೋಲಿಯನ್ ಬೊನಪಾರ್ಟೆಯ ಎರಡು ಪಿಸ್ತೂಲ್‌ಗಳನ್ನು ಭಾನುವಾರ ಫ್ರಾನ್ಸ್‌ನಲ್ಲಿ ಮಾರಾಟ ಮಾಡಲಾಗಿದೆ. ಹರಾಜಿನಲ್ಲಿ ಈ ಪಿಸ್ತೂಲ್‌ ಗಳನ್ನು 1.69 ಮಿಲಿಯನ್ ಯುರೋಗಳಿಗೆ ಮಾರಾಟ ಮಾಡಲಾಗಿದೆ. Read more…

BIG NEWS: ವಿಡಿಯೋ ಮಾಡಿಟ್ಟು ಗ್ರಾಮ ಪಂಚಾಯಿತಿ ಸದಸ್ಯನಿಂದ ಆತ್ಮಹತ್ಯೆಗೆ ಯತ್ನ

ಚಿತ್ರದುರ್ಗ: ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ನಾಗರಕಟ್ಟೆಯಲ್ಲಿ ನಡೆದಿದೆ. ನಾಗರಕಟ್ಟೆ ಗ್ರಾಮ ಪಂಚಾಯಿತಿ ಸದಸ್ಯ ರಾಜು ಆತ್ಮಹತ್ಯೆಗೆ ಯತ್ನಿಸಿದವರು. ಆತ್ಮಹತ್ಯೆ Read more…

BREAKING: ಮಕ್ಕಳೊಂದಿಗೆ ಕೆರೆಗೆ ಹಾರಿದ ತಾಯಿ ರಕ್ಷಣೆ, ಇಬ್ಬರು ಮಕ್ಕಳು ಸಾವು

ಉಡುಪಿ: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವು ಕಂಡಿದ್ದು, ತಾಯಿಯನ್ನು ರಕ್ಷಿಸಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೆರಾಡಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...