alex Certify ಆತ್ಮಹತ್ಯೆ | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಟ್ಟಡದಿಂದ ಜಿಗಿದು ನಿವೃತ್ತ ಪೊಲೀಸ್ ಅಧಿಕಾರಿ ಆತ್ಮಹತ್ಯೆ

ಮುಂಬೈ: ಮುಂಬೈನಲ್ಲಿ ನಿವೃತ್ತ ಎಸಿಪಿ ಪ್ರದೀಪ್ ತೇಮ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 70 ವರ್ಷದ ನಿವೃತ್ತ ಸಹಾಯಕ ಪೊಲೀಸ್ ಆಯುಕ್ತ(ಎಸಿಪಿ) ಪ್ರದೀಪ್ ತೇಮ್ಕರ್ ಅವರು ತಮ್ಮ ನಿವಾಸದಿಂದ ಜಿಗಿದು ಆತ್ಮಹತ್ಯೆ Read more…

BIG NEWS: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್

ಕಲಬುರ್ಗಿ: ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಪ್ರಕರಣ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ. ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಸಚಿವ ಶರಣ ಪ್ರಕಾಶ್ ಪಾಟೀಲ್ ವಿರುದ್ಧ ಆರೋಪ ಮಾಡಿ ಆಡಿಯೋ Read more…

ಪ್ರಿಯಕರನೊಂದಿಗೆ ಓಡಿಹೋದ ಪುತ್ರಿ, ದುಡುಕಿನ ನಿರ್ಧಾರ ಕೈಗೊಂಡ ತಂದೆ

ಬೆಂಗಳೂರು: ಪ್ರಿಯಕರನೊಂದಿಗೆ ಪುತ್ರಿ ಓಡಿ ಹೋಗಿದ್ದಕ್ಕೆ ಬೇಸತ್ತು ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಕೆರೆ ಅಂಗಳದಲ್ಲಿ ಮರಕ್ಕೆ ನೇಣು ಹಾಕಿಕೊಂಡು ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾರಾಯಣಪುರ ನಿವಾಸಿ ಗೋಪಾಲ್(40) ನೇಣಿಗೆ Read more…

BREAKING: ತಲೆಗೆ ಗುಂಡು ಹಾರಿಸಿಕೊಂಡು ಪಿಎಸ್ಐ ಆತ್ಮಹತ್ಯೆ

ಮಂಗಳೂರು: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಪಿಎಸ್ಐ ಝಾಕಿರ್ ಹುಸೇನ್(58) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನ ನವಮಂಗಳೂರು ಬಂದರು ಮುಖ್ಯದ್ವಾರದ ಬಳಿ ಘಟನೆ ನಡೆದಿದೆ. ಸರ್ವಿಸ್ ರಿವಾಲ್ವಾರ್ Read more…

SHOCKING: ಜಮೀನಿನಲ್ಲೇ ವಿದ್ಯುತ್ ತಂತಿ ಹಿಡಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಸಾಲ ಬಾಧೆ ತಾಳಲಾರದೆ ವಿದ್ಯುತ್ ತಂತಿ ಹಿಡಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಿಣ್ಣಿಸುಲ್ತಾನ ಗ್ರಾಮದಲ್ಲಿ ಶನಿವಾರ ನಡೆದಿದೆ. ಹಣಮಂತರಾಯ ಶರಣಪ್ಪ Read more…

BREAKING : ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ : ರಾಜ್ಯ ಸರ್ಕಾರ ಆದೇಶ

ತುಮಕೂರು : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು Read more…

ಮೊಬೈಲ್ ಕೊಡಿಸಲಿಲ್ಲ ಎಂದು ಯುವಕ ಆತ್ಮಹತ್ಯೆ

ಚಿತ್ರದುರ್ಗ: ಮೊಬೈಲ್ ಕೊಡಿಸಿದ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದಲ್ಲಿ ನಡೆದಿದೆ. 20 ವರ್ಷದ ಯಶವಂತ್ ಮೃತ ಯುವಕ. Read more…

BREAKING : ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಕಲಬುರಗಿ : ಕಲಬುರಗಿ ಜಿಲ್ಲೆಯ ಚಿಂಚೊಳಿ ತಾಲೂಕಿನ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನನ್ನ ಪತಿ ಸಾಲದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ದೂರಿನಲ್ಲಿ Read more…

BREAKING : ಕಲಬುರಗಿಯಲ್ಲಿ ಡೆತ್ ನೋಟ್ ಬರೆದಿಟ್ಟು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಕಲಬುರಗಿ : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಹಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿರೋಹಳ್ಳಿ ಗ್ರಾಮದ ಶಿವಕುಮಾರ್ ಎಂಬ Read more…

BIG NEWS: ಸರ್ವಿಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು BSF ಯೋಧ ಅತ್ಮಹತ್ಯೆ

ಶ್ರೀನಗರ: ಗಡಿ ಭದ್ರತಾ ಪಡೆ ಯೋಧರೊಬ್ಬರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ರಾಜೇಂದ್ರ ಯಾದವ್ ಜಮ್ಮು-ಕಾಶ್ಮೀರದಲ್ಲಿ ನಿಯೋಜನೆಗೊಂಡಿದ್ದರು. ಅವರ ಪತ್ನಿ ರಾಜಸ್ಥಾನದ Read more…

ಸಾಲ ಬಾಧೆ ತಾಳಲಾರದೆ ಉದ್ಯಮಿ ಆತ್ಮಹತ್ಯೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಾಲ ಬಾಧೆ ತಾಳಲಾರದೆ ಉದ್ಯಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿ ಮುರಗೋಡ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಗೋಕುಲ ರಸ್ತೆಯ ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿ Read more…

BREAKING : ಹರಿಹರದಲ್ಲಿ ಘೋರ ದುರಂತ : ಗರಡಿಮನೆಯಲ್ಲೇ ನೇಣಿಗೆ ಶರಣಾದ 13 ವರ್ಷದ ಕುಸ್ತಿಪಟು ಬಾಲಕಿ

ದಾವಣಗೆರೆ : ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕುಸ್ತಿಪಟು ಬಾಲಕಿ ಗರಡಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹರಿಹರ ಪಟ್ಟಣದ ಶಿಬಾರ Read more…

ಟಿವಿ ನೋಡಿದ್ದಕ್ಕೆ ಗದರಿದ ತಾಯಿ, ಜೀವ ಕಳೆದುಕೊಂಡ ಪುತ್ರಿ

ಬಲ್ಲಿಯಾ: ಉತ್ತರ ಪ್ರದೇಶದ ಬಲ್ಲಿಯಾದಲ್ಲಿ 12ನೇ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಟಿವಿ ನೋಡುತ್ತಿರುವುದಕ್ಕೆ ತಾಯಿ ಗದರಿಸಿದ್ದೇ ಆಕೆಯ ದುಡುಕಿನ ನಿರ್ಧಾರಕ್ಕೆ ಕಾರಣವೆನ್ನಲಾಗಿದೆ. 18 Read more…

BREAKING : 5 ವರ್ಷದ ಮಗುವಿನೊಂದಿಗೆ ಸೂಳೆಕೆರೆಗೆ ಹಾರಿ ತಾಯಿ ಆತ್ಮಹತ್ಯೆ

ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿಯ ಸಮೀಪ ಇರುವ ಸೂಳೆಕೆರೆಯಲ್ಲಿ ಮಗುವಿನಿಂದ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸೂಳೆಕೆರೆಯಲ್ಲಿ 5 ವರ್ಷದ ಮಗುವಿನಿಂದ ಹಾರಿ Read more…

BIG NEWS: ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ್ದ ಉಪಗುತ್ತಿಗೆದಾರ; ಚಿಕಿತ್ಸೆ ಫಲಿಸದೇ ಸಾವು

ಕೊಪ್ಪಳ: ನಾಲ್ಕು ದಿನಗಳ ಹಿಂದೆ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ್ದ ಉಪಗುತ್ತಿಗೆದಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಕೊಪ್ಪಳದ ಬಿ.ಟಿ.ಪಾಟೀಲ್ ನಗರದ ರಾಜೀವ್ ಬಗಾಡೆ ಮೃತ ಉಪಗುತ್ತಿಗೆದಾರ. Read more…

BIG NEWS: ಹಾಸ್ಟೇಲ್ ನಲ್ಲೇ ಆತ್ಮಹತ್ಯೆಗೆ ಶರಣಾದ MBBS ವಿದ್ಯಾರ್ಥಿನಿ

ಪ್ರಯಾಗ್ ರಾಜ್: ಮೋತಿ ಲಾಲ್ ನೆಹರು ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದಿದೆ. ಶ್ರುತಿ ಶ್ರೀವಾಸ್ತವ್ ಮೃತ Read more…

ಪುಸ್ತಕ ಖರೀದಿಗೆ ಹಣ ಕೊಡಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಹೈದರಾಬಾದ್: ಪೋಷಕರು ಪುಸ್ತಕ ಖರೀದಿಸಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಮನನೊಂದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಭದ್ರಾದ್ರಿ ಕೊತಗೂಡೆಂ ಜಿಲ್ಲೆಯ ಬೆಂಡಲಪಾಡು ಗ್ರಾಮದಲ್ಲಿ ನಡೆದಿದೆ. ಸುಧೀರ್ Read more…

BREAKING : ಲೋಕೋಪಯೋಗಿ ಇಲಾಖೆಯಲ್ಲೇ ವಿಷ ಸೇವಿಸಿ ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನ

ಬೆಳಗಾವಿ : ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯ ಕೋಟೆ ಆವರಣದಲ್ಲಿರುವ ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿದೆ. ಎಕ್ಸಿಕ್ಯೂಟಿವ್ ಇಂಜಿನಿಯರ್ S.S.ಸೊಬರದ ಮುಂದೆ ಗುತ್ತಿಗೆದಾರ ನಾಗಪ್ಪ ಬಂಗಿ ಎಂಬುವವರು ಆತ್ಮಹತ್ಯೆಗೆ Read more…

BIG NEWS: ಡಿಎಆರ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು

ಬಳ್ಳಾರಿ: ಡಿಎಆರ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. 25 ವರ್ಷದ ಪ್ರಕಾಶ್ ನಾಯ್ಕ್ ಆತ್ಮಹತ್ಯೆ ಮಡಿಕೊಂಡಿರುವ ಕಾನ್ಸ್ ಟೇಬಲ್. ಕಳೆದ ಒಂದು ವರ್ಷದ Read more…

BIG NEWS: ಕಿರುಕುಳಕ್ಕೆ ನೊಂದು ರೈತ ಮಹಿಳೆ ಆತ್ಮಹತ್ಯೆ; ಮೈಕ್ರೋ ಫೈನಾನ್ಸ್ ಸಿಬ್ಬಂದಿ ವಿರುದ್ಧ FIR ದಾಖಲು

ಚಿಕ್ಕಮಗಳೂರು: ಈ ಬಾರಿ ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರು ಆತ್ಮಹತ್ಯೆಯಂತ ದುಡುಕಿನ ನಿರ್ಧಾರ ಕೈಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ. ಮಳೆ ಕೈಕೊಟ್ಟ ಕಾರಣಕ್ಕೆ ಸಾಲ ಮಾಡಿ ಬೆಳೆದ ಬೆಳಗಳು Read more…

BREAKING : ಪಾವಗಡದಲ್ಲಿ ಘೋರ ದುರಂತ : ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

ತುಮಕೂರು : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು,ಬಾಡಿಗೆ  ಮನೆಯಲ್ಲಿದ್ದ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪಾವಗಡ ತಾಲೂಕಿನ ರೊಪ್ಪ ಗ್ರಾಮದಲ್ಲಿ ಬಾಡಿಗೆ Read more…

BIG NEWS: ಹೆಂಡತಿ, ಮಕ್ಕಳನ್ನು ಗುಂಡಿಟ್ಟು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ ಟೇಬಲ್

ಹೈದರಾಬಾದ್: ಹೆಡ್ ಕಾನ್ಸ್ ಟೇಬಲ್ ಓರ್ವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಗುಂಡಿಟ್ಟು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಕಡಪಾದಲ್ಲಿ ನಡೆದಿದೆ. 55 ವರ್ಷದ Read more…

BIG NEWS: ಕೈ ಕೊಟ್ಟ ಮಳೆ; ಹೆಚ್ಚಿದ ಸಾಲಬಾಧೆ; ನೊಂದ ರೈತ ಮಹಿಳೆ ಆತ್ಮಹತ್ಯೆ

ಚಿಕ್ಕಮಗಳೂರು: ಸಾಲಬಾಧೆಗೆ ಬೇಸತ್ತ ರೈತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ರಂಗೇನಹಳ್ಳಿಯ ಗ್ರಾಮದಲ್ಲಿ ನಡೆದಿದೆ. ಹನುಮಮ್ಮ (75) ಮೃತ ಮಹಿಳೆ. 3 Read more…

ಸಾವಿನಲ್ಲಿ ಒಂದಾದ ಪ್ರೇಮಿಗಳು: ಪ್ರಿಯಕರನ ಸಾವಿನಿಂದ ಮನನೊಂದು ಪ್ರಿಯತಮೆ ಆತ್ಮಹತ್ಯೆ

ಹೈದರಾಬಾದ್: ಪ್ರಿಯಕರನ ಸಾವಿನಿಂದ ಮನನೊಂದು ಪಂಜಾಬ್‌ ಯುವತಿಯೊಬ್ಬರು ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಚ್ಚಿಬೌಲಿ ಪೊಲೀಸ್ ಠಾಣಾ ವ್ಯಾಪ್ತಿಯ ನಾನಕ್ರಮ್‌ ಗುಡದಲ್ಲಿ ತಂಗಿದ್ದ ಹಾಸ್ಟೆಲ್‌ನಲ್ಲಿ ನೇಹಾ(19) ನೇಣು ಬಿಗಿದುಕೊಂಡು ಆತ್ಮಹತ್ಯೆ Read more…

ಕೌಟುಂಬಿಕ ಕಲಹದಿಂದ ಬೇಸತ್ತು ದುಡುಕಿನ ನಿರ್ಧಾರ: ವೃದ್ಧ ಸೋದರಿಯರು ಆತ್ಮಹತ್ಯೆ

ಮಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ವೃದ್ಧ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನ ಕದ್ರಿ ಕಂಬಳ ಪ್ರದೇಶದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಚಂದ್ರಿಕಾ ಬಡಾವಣೆಯಲ್ಲಿ ವಾಸವಿದ್ದ ಲತಾ ಭಂಡಾರಿ(70), ಸುಂದರಿ Read more…

BIG NEWS: ಪತ್ನಿ ಅಗಲಿಕೆ ಬೆನ್ನಲ್ಲೇ ದುಡುಕಿನ ನಿರ್ಧಾರ: ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ

ಶಿವಮೊಗ್ಗ: ಹೆಡ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಜಯಪ್ಪ ಉಪ್ಪಾರ ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ ಟೇಬಲ್. ಶಿವಮೊಗ್ಗ ಪಶ್ಚಿಮ ಸಂಚಾರಿ Read more…

BREAKING NEWS: ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ತುಮಕೂರು: ರೈಲುಗೆ ತಲೆಕೊಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ತುಮಕೂರಿನ ಪಂಡಿತನಹಳ್ಳಿಯಲ್ಲಿ ನಡೆದಿದೆ. ಸಿದ್ದಗಂಗಯ್ಯ (62) ಸುನಂದಮ್ಮ ಹಾಗೂ ಗೀತಾ ಆತ್ಮಹತ್ಯೆಗೆ ಶರಣಾದವರು. ಸಾಲಬಾಧೆಯಿಂದ Read more…

ದುಡುಕಿನ ನಿರ್ಧಾರ ಕೈಗೊಂಡ ಉದ್ಯಮಿ: ‘ಮಹೇಶ್ ಮೋಟರ್ಸ್’ ಮಾಲೀಕ ಆತ್ಮಹತ್ಯೆ

ಮಂಗಳೂರು: ಮಂಗಳೂರಿನ ಹೆಸರಾಂತ ಮಹೇಶ್ ಬಸ್ ಟ್ರಾವೆಲ್ಸ್ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹೇಶ್ ಮೋಟರ್ಸ್ ಮಾಲಿಕ ಜಯರಾಮ ಶೇಖ ಅವರ ಪುತ್ರ ಪ್ರಕಾಶ್ ಶೇಖ(43) ಆತ್ಮಹತ್ಯೆ ಮಾಡಿಕೊಂಡವರು. ಅವರ Read more…

ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಶೃಂಗೇರಿ: ಬೆಳೆಯುವ ಮಕ್ಕಳಿಗೆ ಪೋಷಕರು ಹೇಳುವ ಬುದ್ಧಿವಾದವನ್ನು ಕೇಳುವ ತಾಳ್ಮೆಯೂ ಇಲ್ಲದಾಗಿದೆ. ಒಂದು ಮಾತು ಹೇಳಿದರೂ ಅದನ್ನೇ ನೆಪ ಮಾಡಿಕೊಂಡು ದುಡುಕಿನ ನಿರ್ಧಾರವನ್ನು ತೆಗೆದುಕೊಂಡು ಬಿಡುತ್ತಾರೆ. ಇಲ್ಲೋರ್ವ ವಿದ್ಯಾರ್ಥಿನಿ Read more…

ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ ಮಹತ್ವದ ಕ್ರಮ: ಟಾಪರ್ ವೈಭವೀಕರಿಸಬೇಡಿ; ಕೋಚಿಂಗ್ ಸೆಂಟರ್ ಗಳಿಗೆ ಹೊಸ ಮಾರ್ಗಸೂಚಿ

ಜೈಪುರ: ಹೆಚ್ಚುತ್ತಿರುವ ವಿದ್ಯಾರ್ಥಿಗಳ ಸಾವಿನ ನಡುವೆ ಕೋಚಿಂಗ್ ಸೆಂಟರ್‌ಗಳಿಗೆ ರಾಜಸ್ಥಾನ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಟಾಪರ್‌ಗಳನ್ನು ವೈಭವೀಕರಿಸಬೇಡಿ, ವಾಡಿಕೆಯ ಪರೀಕ್ಷೆಗಳ ಫಲಿತಾಂಶಗಳನ್ನು ಗೌಪ್ಯವಾಗಿಡಬಾರದು, ವಿಶೇಷ ಬ್ಯಾಚ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...