alex Certify ಆತ್ಮಹತ್ಯೆ | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪತ್ನಿ ಶೋಕಿಗೆ ಬೇಸತ್ತ ಪತಿ; ಮಕ್ಕಳನ್ನು ಕೊಂದು ಆತಹತ್ಯೆಗೆ ಶರಣು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಪತ್ನಿಯ ಶೋಕಿ ಜೀವನಕ್ಕೆ ಬೇಸತ್ತ ಪತಿ ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಆನೇಕಲ್ ನ Read more…

ಗುಂಡು ಹಾರಿಸಿಕೊಂಡು ಪೊಲೀಸ್ ಕಾನ್ಸ್ ಟೆಬಲ್ ಆತ್ಮಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರದ ತಹಸಿಲ್ ಕಚೇರಿ ಕಟ್ಟಡದ ಮೇಲೆ ಪೊಲೀಸ್ ಕಾನ್ ಸ್ಟೆಬಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲ್ಲಿಕಾರ್ಜುನ ಪತ್ತೆಪೂರ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಆಗಿದ್ದಾರೆ. Read more…

ಸಾಲದ ಹೊರೆ ತಾಳಲಾರದೆ ಸಾವಿಗೆ ಶರಣಾದ ನೃತ್ಯ ಸಂಯೋಜಕ

ಸಾಲದ ಹೊರೆ ತಾಳಲಾರದೆ ತೆಲುಗು ಚಿತ್ರರಂಗದ ಖ್ಯಾತ ನೃತ್ಯ ಸಂಯೋಜಕ ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ. ಚೈತನ್ಯ ಆತ್ಮಹತ್ಯೆಗೆ ಶರಣಾದವರಾಗಿದ್ದು, ಇದಕ್ಕೂ ಮುನ್ನ ವಿಡಿಯೋ ರೆಕಾರ್ಡ್ ಮಾಡಿರುವ ಅವರು Read more…

BIG NEWS: ಕೆಲಸದ ಒತ್ತಡ; ಯುವಕ ಆತ್ಮಹತ್ಯೆಗೆ ಶರಣು

ಕಲಬುರ್ಗಿ: ಯುವಕನೊಬ್ಬ ಕೆಲಸದ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ವಿಶ್ವವಿದ್ಯಾಲಯದ ಆವರಣದ ಪಾಳುಬಿದ್ದ ಗೋಡಾನ್ ನಲ್ಲಿ ನಡೆದಿದೆ. 22 ವರ್ಷದ ಶಶಾಂಕ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. Read more…

ಬ್ಯೂಟಿ ಪಾರ್ಲರ್ ಗೆ ಹೋಗಬೇಡ ಎಂದ ಪತಿ: ಕೋಪದ ಭರದಲ್ಲಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಇಂದೋರ್‌: ಪತಿ ಬ್ಯೂಟಿ ಪಾರ್ಲರ್‌ಗೆ ಹೋಗಲು ಬಿಡಲಿಲ್ಲ ಎಂಬ ಕಾರಣಕ್ಕೆ ಮನನೊಂದ 34 ವರ್ಷದ ಮಹಿಳೆಯೊಬ್ಬರು ಮಧ್ಯಪ್ರದೇಶದ ಇಂದೋರ್‌ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. Read more…

ಶಿವಮೊಗ್ಗ ಜೈಲಿನಲ್ಲಿ ಮತ್ತೊಬ್ಬ ಖೈದಿ ಸಾವು; ವಾರದ ಅವಧಿಯಲ್ಲಿ ನಡೆದ ಎರಡನೇ ಘಟನೆ

ಶಿವಮೊಗ್ಗ ಜಿಲ್ಲಾ ಕಾರಾಗೃಹದಲ್ಲಿ ನಾಲ್ಕು ದಿನಗಳ ಹಿಂದಷ್ಟೇ ಖಲೀಂ ಎಂಬ ಯುವಕ ಸಾವನ್ನಪ್ಪಿದ್ದು, ಇದರ ಬೆನ್ನಲ್ಲೇ ಮತ್ತೊಬ್ಬ ಕೈದಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಭದ್ರಾವತಿ ಗ್ರಾಮಾಂತರ Read more…

ಮಗಳ ಸಾವಿಗೆ ನ್ಯಾಯ ದೊರಕುವ ವಿಶ್ವಾಸವಿದೆ: ನಟಿ ಜಿಯಾ ಖಾನ್ ತಾಯಿ

ನಟಿ ಜಿಯಾ ಖಾನ್ ಹತ್ತು ವರ್ಷಗಳ ಹಿಂದೆ ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ತಮ್ಮ ತಾಯಿಯ ಕಣ್ಣಿಗೆ ಬಿದ್ದಿದ್ದರು. 2013ರಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಆಕೆ ಬರೆದಿಟ್ಟ Read more…

ʼಡೆತ್‌ ನೋಟ್‌ʼ ವಿಷಯವಿಟ್ಟುಕೊಂಡು ಹಾಸ್ಯ ಮಾಡಿದ ಪ್ರಧಾನಿ; ಆತ್ಮಹತ್ಯೆ ತಮಾಷೆಯಲ್ಲ ಎಂದ ಪ್ರಿಯಾಂಕಾ ಗಾಂಧಿ

ಆತ್ಮಹತ್ಯೆಯ ವಿಷಯ ಹಾಸ್ಯ ಮಾಡುವಂಥದಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆತ್ಮಹತ್ಯಾ ಟಿಪ್ಪಣಿ ಕುರಿತು ತಮಾಷೆ ಮಾಡಿದ Read more…

ಗ್ರಾ.ಪಂ ಕಾರ್ಯದರ್ಶಿ ಕಿರುಕುಳದಿಂದ ಬೇಸತ್ತು, ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಗ್ರಾಮ ಪಂಚಾಯಿತಿ ಕಾರ್ಯದಶಿಯೊಬ್ಬರು ಕುರುಕುಳ ಕೊಟ್ಟರು ಎಂದು ಆರೋಪ ಮಾಡಿ ವಿಡಿಯೋ ರೆಕಾರ್ಡ್ ಮಾಡಿದ 40 ವರ್ಷದ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯ ಪ್ರದೇಶದ Read more…

ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ; ಸುದ್ದಿ ತಿಳಿದು ತಾನೂ ವಿಷ ಸೇವಿಸಿದ ಗೆಳತಿ

ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸುದ್ದಿ ತಿಳಿದು ಫೇಲ್ ಆಗಿದ್ದ ಆಕೆಯ ಗೆಳತಿ ಕೂಡ ವಿಷ ಸೇವಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಕಳಸ Read more…

ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ದುಡುಕಿನ ನಿರ್ಧಾರ: ವಿಷ ಸೇವಿಸಿ ಆತ್ಮಹತ್ಯೆ

ಮಂಗಳೂರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವ ವಿವಾಹಿತೆ ಸಾವನ್ನಪ್ಪಿದ್ದಾರೆ. ಐದು ತಿಂಗಳ ಹಿಂದೆ ಮದುವೆಯಾಗಿದ್ದ ಕೌಶಲ್ಯ(27) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ Read more…

ಆಸ್ಪತ್ರೆಯಲ್ಲೇ ತಾಯಿ ಸೀರೆಯಲ್ಲಿ ನೇಣು ಹಾಕಿಕೊಂಡು ವೈದ್ಯ ಆತ್ಮಹತ್ಯೆ

ಬೆಂಗಳೂರಿನಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳ ತಜ್ಞರಾಗಿದ್ದ ಡಾ.ಎಸ್. ರೇಣುಕಾನಂದ(43) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಅವರು ಮಕ್ಕಳ ತಜ್ಞರಾಗಿದ್ದರು. ಅನಾರೋಗ್ಯದಿಂದ Read more…

BIG NEWS: ಆತ್ಮಹತ್ಯೆಗೆ ಶರಣಾದ ಕಿರುತೆರೆ ನಟ ಸಂಪತ್ ಜಯರಾಮ್

ಬೆಂಗಳೂರು: ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನೆಲಮಂಗಲದ ಅರಿಶಿನಕುಂಟೆ ಮನೆಯಲ್ಲಿ ನಡೆದಿದೆ. 35 ವರ್ಷದ ಸಂಪತ್ ಜಯರಾಮ್ ಮನೆಯಲ್ಲಿಯೇ ಸಾವಿಗೆ ಶರಣಾಗಿದ್ದಾರೆ. ಹಲವು Read more…

BIG NEWS: ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಚಾಮರಾಜನಗರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜೆ ಎಸ್ ಎಸ್ ಪಿಯು ಕಾಲೇಜು ವಿದ್ಯಾರ್ಥಿನಿ ವಿಜಯಲಕ್ಷ್ಮಿ Read more…

ಲೈಂಗಿಕ ಸುಖ ನೀಡಲು ಒತ್ತಾಯ; ಪತಿ ಕಾಟಕ್ಕೆ ಬೇಸತ್ತು ಬಾವಿಗೆ ಹಾರಿದ ಪತ್ನಿ…!

ಪತಿ – ಪತ್ನಿ ಕಂಠಪೂರ್ತಿ ಕುಡಿದು ಮಲಗಿದ್ದ ವೇಳೆ ಪತಿರಾಯ ಲೈಂಗಿಕ ಸುಖಕ್ಕೆ ಒತ್ತಾಯಿಸಿದ್ದು, ಇದರಿಂದ ಬೇಸತ್ತ ಪತ್ನಿ ಆತ್ಮಹತ್ಯೆ ಮಾಡಿಕೊಳ್ಳಲು ಬಾವಿಗೆ ಹಾರಿದ್ದಾಳೆ. ಆಗ ಆಕೆಯನ್ನು ರಕ್ಷಿಸಿದ Read more…

ವೇತನ ಕೇಳಿದ್ದಕ್ಕೆ ತಲೆ ಬೋಳಿಸಿ ಬೀದಿಯಲ್ಲಿ ಮೆರವಣಿಗೆ; ಯುವಕ ಆತ್ಮಹತ್ಯೆ

ಮುಂಬಯಿಯ ದಾದರ್‌ನಲ್ಲಿ ವೇತನ ಕೇಳಿದ ಎಂಬ ಕಾರಣಕ್ಕೆ 18 ವರ್ಷದ ಹುಡುಗನೊಬ್ಬನನ್ನು ಆತನ ಉದ್ಯೋಗದಾತರೇ ಕೊಲೆ ಮಾಡಿದ್ದಾರೆ ಎಂದು ಮೃತನ ತಂದೆ ಆಪಾದನೆ ಮಾಡಿದ್ದಾರೆ. ಇಲ್ಲಿನ ಎನ್‌ಎಂ ಜೋಶಿ Read more…

ಹೆತ್ತ ಮಗುವಿಗೆ ಹಾಲುಣಿಸಲಾಗದೇ ವ್ಯಥೆ: ಶಿಶುವಿನೊಂದಿಗೆ ತಾಯಿ ಆತ್ಮಹತ್ಯೆ

ಶಿವಮೊಗ್ಗ: ಹೆತ್ತ ಮಗುವಿಗೆ ಹಾಲುಣಿಸಲು ಎದೆ ಹಾಲು ಬರುತ್ತಿಲ್ಲವೆಂದು ಮನನೊಂದು ಮಹಿಳೆ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕುಪ್ಪಗಡ್ಡೆ ಗ್ರಾಮದಲ್ಲಿ ಶನಿವಾರ ತಡರಾತ್ರಿ ನೀರಿನ Read more…

ನಟಿ ಸಾವಿನ ಪ್ರಕರಣದಲ್ಲಿ ಗಾಯಕನಿಗೆ ಲುಕ್‌ ಔಟ್‌ ನೋಟೀಸ್‌ ಜಾರಿ

ವಾರಣಾಸಿಯ ಸಾರಾನಾಥ್‌ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾದ ಜನಪ್ರಿಯ  ಭೋಜ್‌ಪುರಿ ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆಗೆ ಸಂಬಂಧಿಸಿದಂತೆ ಗಾಯಕ ಸಮರ್ ಸಿಂಗ್ ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಲುಕ್‌ಔಟ್ Read more…

IPS ಅಧಿಕಾರಿಯಾಗುವ ಕನಸಿಗೆ ಕುತ್ತು ತಂದ ಟ್ಯಾಟೋ; ಯುವಕನ ಸಾವಿನ ಹಿಂದಿನ ರಹಸ್ಯ ಬಯಲು

ಕೈಯಲ್ಲಿ ಹಚ್ಚೆ ಹಾಕಿಸಿಕೊಂಡಿದ್ದರಿಂದ ಐಪಿಎಸ್ ಅಧಿಕಾರಿಯಾಗಲು ಸಾಧ್ಯವಿಲ್ಲ ಎಂದು ತಿಳಿದ ಯುಪಿಎಸ್‌ಸಿ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣದಲ್ಲಿ ಪೊಲೀಸರು ಅಂತಿಮ ವರದಿ ಸಲ್ಲಿಸಿದ್ದಾರೆ. ಲಕ್ನೋ ನಿವಾಸಿ ಅಭಿಷೇಕ್ Read more…

‘ಆತ್ಮಹತ್ಯೆ’ ಮಾಡಿಕೊಂಡಿದ್ದ ಪತಿ ಬೇರೊಬ್ಬ ಮಹಿಳೆಯ ಜೊತೆ ವಾಸ…!

ನ್ಯೂಯಾರ್ಕ್​: ಅಮೆರಿಕದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪತಿ ಜೀವಂತವಾಗಿದ್ದಾರೆ ಎಂದು ಕಂಡುಕೊಂಡ ಕಥೆ ಜಾಲತಾಣದಲ್ಲಿ ಸೆನ್ಷೇಷನ್​ ಸೃಷ್ಟಿಸುತ್ತಿದೆ. ಇದು ಕ್ಯಾಲಿಫೋರ್ನಿಯಾದ ಅನೆಸ್ಸಾ ರೊಸ್ಸಿ ಎಂದು ಗುರುತಿಸಲಾದ ಮಹಿಳೆಯ ಪತಿಯ Read more…

ಮೆಡಿಕಲ್ ವಿದ್ಯಾರ್ಥಿನಿಯ ಆತ್ಮಹತ್ಯೆ ತಡೆಯಲು ಮುಂಬೈ ಕ್ರೈಂ ಬ್ರ್ಯಾಂಚ್ ಗೆ ನೆರವಾದ ಇಂಟರ್ ಪೋಲ್ ಮಾಹಿತಿ

ಪುಣೆಯಲ್ಲಿ ನೆಲೆಸಿರುವ ಮೊದಲ ವರ್ಷದ ಹೋಮಿಯೋಪತಿಕ್ ಮೆಡಿಸಿನ್ ಮತ್ತು ಸರ್ಜರಿ (BHMS) ವಿದ್ಯಾರ್ಥಿಯ ಆತ್ಮಹತ್ಯೆಯನ್ನು ತಡೆಯಲು ಇಂಟರ್‌ಪೋಲ್‌ನ ಎಚ್ಚರಿಕೆ ಮುಂಬೈ ಕ್ರೈಂ ಬ್ರಾಂಚ್‌ಗೆ ಕಳೆದ ವಾರ ಸಹಾಯ ಮಾಡಿರೋ Read more…

ಪಾಳುಬಿದ್ದ ಮನೆಗೆ ಹೋದ ಪ್ರೇಮಿಗಳಿಂದ ದುಡುಕಿನ ನಿರ್ಧಾರ: ಪ್ರೀತಿಗೆ ಪೋಷಕರ ವಿರೋಧ ಹಿನ್ನಲೆ ಆತ್ಮಹತ್ಯೆ

ಧಾರವಾಡ: ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಮೈಲಾರಿ(23) ಹಾಗೂ 16 ವರ್ಷದ ಅಪ್ರಾಪ್ತೆ ಆತ್ಮಹತ್ಯೆ Read more…

ತಾಯಿ ಸಾವಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಮಗಳು

ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ತಾಯಿ ಮೃತಪಟ್ಟ ಸುದ್ದಿ ತಿಳಿದ ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ಈದು ನೂರಾಲ್ Read more…

BREAKING NEWS: ಚಿತ್ರೀಕರಣಕ್ಕಾಗಿ ವಾರಣಾಸಿಗೆ ತೆರಳಿದ್ದ ಖ್ಯಾತ ನಟಿ ಹೋಟೆಲ್ ನಲ್ಲಿ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ

ಭೋಜ್‌ ಪುರಿ ಖ್ಯಾತ ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ವಾರಣಾಸಿಯ ಹೋಟೆಲ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆಕೆಗೆ 25 ವರ್ಷ ವಯಸ್ಸಾಗಿತ್ತು. ಭೋಜ್‌ಪುರಿ ನಟಿ Read more…

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದವನು ಆತ್ಮಹತ್ಯೆಗೆ ಶರಣು…!

ಲಂಚ ಪಡೆಯುವಾಗ ಸಿಬಿಐ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಹಿರಿಯ ಅಧಿಕಾರಿಯೊಬ್ಬರು ವಿಚಾರಣೆ ಎದುರಿಸಬೇಕೆಂಬ ಭಯದಿಂದ ಸಿಬಿಐ ಕಚೇರಿಯ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ Read more…

ಮಗಳನ್ನು ಶಾಲೆಗೆ ಬಿಟ್ಟು ಕಚೇರಿಗೆ ಬಂದ ನೌಕರ ಆತ್ಮಹತ್ಯೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರದ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಕಚೇರಿಯಲ್ಲಿ ಸಿಬ್ಬಂದಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರವಾರದ ಕೇಶವನಾಯ್ಕ ವಾಡ ನಿವಾಸಿ Read more…

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ವಿಚಾರಣೆಗೆ ಒಳಪಟ್ಟಿದ್ದ ವ್ಯಕ್ತಿ ಆತ್ಮಹತ್ಯೆ

ಕಾರವಾರ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ವಿಚಾರಣೆಗೆ ಒಳಪಟ್ಟಿದ್ದ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಗಣಪತಿ ಭಟ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲೆಮಾವು ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ Read more…

ಐಐಟಿ, ಐಐಎಂ, ಎನ್ಐಟಿ ವಿದ್ಯಾರ್ಥಿಗಳ ಆತ್ಮಹತ್ಯೆ ಕುರಿತಂತೆ ಶಾಕಿಂಗ್ ಸಂಗತಿ ಬಹಿರಂಗ

ಕಳೆದ ಐದು ವರ್ಷಗಳಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ), ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಐಟಿ) ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ನಲ್ಲಿ 61 Read more…

ತಂದೆ ಆತ್ಮಹತ್ಯೆಯಿಂದ ಮನನೊಂದ ಮಗನಿಂದ ದುಡುಕಿನ ನಿರ್ಧಾರ

ಮೈಸೂರು: ತಂದೆಯ ಆತ್ಮಹತ್ಯೆಯಿಂದ ಮನನೊಂದು ಮಗ ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಹೆಚ್‍.ಡಿ. ಕೋಟೆ ತಾಲೂಕಿನ ಜಕ್ಕಳ್ಳಿ ಕಾಲೋನಿಯಲ್ಲಿ ನಡೆದಿದೆ. ಜಕ್ಕಳ್ಳಿ ಕಾಲೋನಿಯ ತಂದೆ ನಾಗೇಗೌಡ(55) Read more…

BIG NEWS: ಕಚೇರಿಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯನ ಶವ ಪತ್ತೆ

ಮಂಗಳೂರು: ಗ್ರಾಮ ಪಂಚಾಯತ್ ಸದಸ್ಯರೊಬ್ಬರ ಮೃತದೇಹ ಕಚೇರಿಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳೂರಿನ ಗಂಜಿಮಠ ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ. 35 ವರ್ಷದ ಸಂದೀಪ್ ಶೆಟ್ಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...