alex Certify ಆತ್ಮಹತ್ಯೆ | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್​ಸ್ಟಾ ಗೆಳೆಯನ ಜೊತೆ ಮಗಳೊಂದಿಗೆ ತಾಯಿ ಎಸ್ಕೇಪ್​….? ಪತಿ ಆತ್ಮಹತ್ಯೆ…..!

ಜೋರ್ಹತ್‌: ಜೋರ್ಹತ್‌ನಲ್ಲಿ, ಇಬ್ಬರು ಮಕ್ಕಳ ತಾಯಿಯೊಬ್ಬಳು ತನ್ನ ಗೆಳೆಯನೊಂದಿಗೆ ಓಡಿಹೋಗಿದ್ದು, ಇದರಿಂದ ಆಕೆಯ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಜೋರ್ಹತ್‌ನ ಢಕೈಪಟ್ಟಿ ಪ್ರದೇಶದ ನಿವಾಸಿ ಮೊಹಮ್ಮದ್ Read more…

BIG NEWS: ದಂತವೈದ್ಯೆ ಆತ್ಮಹತ್ಯೆಗೆ ಶರಣು

ಬೆಂಗಳೂರು: ಪ್ರೇಮ ವೈಫಲ್ಯದಿಂದ ಮನನೊಂದ ದಂತ ವೈದ್ಯೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರಿಯಾಂನ್ಶಿ ಆತ್ಮಹತ್ಯೆ ಮಾಡಿಕೊಂಡಿರುವ ದಂತವೈದ್ಯೆ. ಉತ್ತರ ಪ್ರದೇಶ ಮೂಲದ ಪ್ರಿಯಾಂನ್ಶಿ ಎಂ ಎಸ್ Read more…

BIG NEWS: ತಾಯಿ ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಕೋಪಗೊಂಡ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೋಟಿಮುರ ಎಂಬಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿ ಜ್ಞಾನೇಶ್ (14) Read more…

ರೂಂ ಲಾಕ್ ಮಾಡಿಕೊಂಡು ಹೋದ ಯುವತಿ: ಲಾಡ್ಜ್ ನಲ್ಲೇ ಬಿಎಂಟಿಸಿ ಚಾಲಕ ಅನುಮಾನಾಸ್ಪದ ಸಾವು

ಬೆಂಗಳೂರು: ಕೆಲಸಕ್ಕೆ ತೆರಳಿದ್ದ ಬಿಎಂಟಿಸಿ ಚಾಲಕ ಲಾಡ್ಜ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಾಮನಗರದ ಚನ್ನಪಟ್ಟಣ ಮೂಲದ ಪುಟ್ಟೇಗೌಡ(28) ಮೃತಪಟ್ಟ Read more…

BIG NEWS: ಕೈ ಹಿಡಿದು ಎಳೆದಾಡಿದ ಯುವಕ; ಮನನೊಂದ ಯುವತಿ ಆತ್ಮಹತ್ಯೆ

ಅಥಣಿ: ಯುವಕನೊಬ್ಬ ಜಾತ್ರೆಯಲ್ಲಿ ತನ್ನ ಕೈ ಹಿಡಿದು ಎಳೆದಾಡಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ನಡೆದಿದೆ. 19 ವರ್ಷದ Read more…

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ

ವಿಜಯಪುರ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೀರಿನ ಸಂಪಿಗೆ ಹಾರಿ ಮೂವರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಕೋಟಾ ತಾಲೂಕಿನ ವಿಠಲವಾಡಿ ತಾಂಡಾದಲ್ಲಿ ರಾತ್ರಿ Read more…

BIG NEWS: PWD ಅಧಿಕಾರಿ ಆತ್ಮಹತ್ಯೆಗೆ ಶರಣು

ನೆಲಮಂಗಲ: ಪ್ರವಾಸಿ ಮಂದಿರದಲ್ಲಿಯೇ ಪಿಡಬ್ಲ್ಯುಡಿ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೆಲಮಂಗಲದ ಶಿವಗಂಗೆಯಲ್ಲಿ ನಡೆದಿದೆ. ಮಧುಗಿರಿ ನಿವಾಸಿ ಲಕ್ಷ್ಮಿನರಸಿಂಹಯ್ಯ (56) ಮೃತ ಅಧಿಕಾರಿ. ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ Read more…

ಬಿಜೆಪಿ ಮುಖಂಡನಿಂದ ದುಡುಕಿನ ನಿರ್ಧಾರ: ಪತ್ನಿ, ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ

ವಿದಿಶಾ: ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ವರದಿಯಾದ ಆಘಾತಕಾರಿ ಘಟನೆಯಲ್ಲಿ, ಬಿಜೆಪಿ ಮಾಜಿ ಕೌನ್ಸಿಲರ್ ತನ್ನ ಮೂರು ಕುಟುಂಬ ಸದಸ್ಯರೊಂದಿಗೆ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೀವ್ ಮಿಶ್ರಾ(45), ಅವರ ಪತ್ನಿ Read more…

ದುಡುಕಿನ ನಿರ್ಧಾರ ಕೈಗೊಂಡು ಮೂವರು ಸಹೋದರಿಯರು ಆತ್ಮಹತ್ಯೆ

ತುಮಕೂರು: ತುಮಕೂರು ಜಿಲ್ಲೆ, ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾ ಬಳಿ ಮೂವರು ಅನಾಥ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋದರಿಯರಾದ ರಂಜಿತಾ(24),ಬಿಂದು(21), ಚಂದನಾ(18) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಹಲವು Read more…

ಕೌಟುಂಬಿಕ ಕಲಹದಿಂದ ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ಹೊಸಪೇಟೆ: ಕೌಟುಂಬಿಕ ಕಲಹದಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನೀಲಗುಂದದಲ್ಲಿ ಘಟನೆ ನಡೆದಿದೆ. ಭವ್ಯಾ(36), ಕಾವ್ಯಾ(14), ಅಮೂಲ್ಯಾ(10) ನೇಣಿಗೆ ಶರಣಾಗಿದ್ದಾರೆ. ಕಳೆದ Read more…

ತೋಟದಲ್ಲಿ ದುಡುಕಿನ ನಿರ್ಧಾರ ಕೈಗೊಂಡ ಪ್ರೇಮಿಗಳು ಆತ್ಮಹತ್ಯೆ

ವಿಜಯಪುರ: ಜೈನಾಪುರದಲ್ಲಿ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಜೈನಾಪುರದಲ್ಲಿ ಘಟನೆ ನಡೆದಿದೆ. ರಾಕೇಶ್ ಅಂಗಡಿ(23), ಸಾವಿತ್ರಿ ಅಂಬಲಿ(19) ಆತ್ಮಹತ್ಯೆ ಮಾಡಿಕೊಂಡವರು ಎಂದು Read more…

ಮೆಟ್ರೋ ರೈಲಿನ ಮುಂದೆ ಜಿಗಿದು ವ್ಯಕ್ತಿ ಸಾವು, 24 ಗಂಟೆಗಳಲ್ಲಿ 2ನೇ ಘಟನೆ

ದೆಹಲಿಯಲ್ಲಿ ಮೆಟ್ರೋ ನಿಲ್ದಾಣಗಳಲ್ಲಿ ಆತ್ಮಹತ್ಯೆ ಸರಣಿ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ಇಬ್ಬರು ಸಾವಿಗೆ ಶರಣಾಗಿದ್ದಾರೆ. ಮಂಡಿ ಹೌಸ್‌ನಲ್ಲಿ ವ್ಯಕ್ತಿಯೊಬ್ಬ ಮೆಟ್ರೋ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. Read more…

SHOCKING NEWS: ಆತ್ಮಹತ್ಯೆಗೆ ಶರಣಾದ ಆರೋಗ್ಯಾಧಿಕಾರಿ

ಕೋಲಾರ: ಆರೋಗ್ಯಾಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬಾಳಗಾನಹಳ್ಳಿಯಲ್ಲಿ ನಡೆದಿದೆ. 24 ವರ್ಷದ ಶಿವಾನಂದ ಜಕ್ಕಣ್ಣವರ್ ಆತ್ಮಹತ್ಯೆಗೆ ಶರಣಾದವರು. ಶಿವಾನಂದ್ ಮಾಸ್ತಿ ಸರ್ಕಾರಿ ಆಸ್ಪತ್ರೆಯ Read more…

BIG NEWS: ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆ

ಬೀದರ್: ಇಬ್ಬರು ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ವಿಷಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನ ಹಳ್ಳಿಯ ತಾಂಡಾದಲ್ಲಿ Read more…

ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವಾಗ ಕೆಳಗೆ ಬಿದ್ದು ಯುವಕ ಸಾವು

ಬೆಂಗಳೂರು: ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದ ಸಮೀಪ ನಡೆದಿದೆ. 19 ವರ್ಷ ವಯಸ್ಸಿನ Read more…

ಸಾವಿಗೆ ಮೊದಲು ಚಿಕಿತ್ಸೆ ಪಡೆಯುವಾಗಲೇ ಡೆತ್ ನೋಟ್ ಬರೆದ ಅಪ್ರಾಪ್ತೆ, ವಿಡಿಯೋ ಮಾಡಿದ ಪೋಷಕರು

ಚಿಕ್ಕಮಗಳೂರು: ಪ್ರೀತಿಯ ಹೆಸರಲ್ಲಿ ಅಪ್ರಾಪ್ತೆಗೆ ಯುವಕ ವಂಚನೆ ಮಾಡಿದ ಆರೋಪ ಕೇಳಿ ಬಂದಿದ್ದು, ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದ ಅಪ್ರಾಪ್ತ ಬಾಲಕಿ ಸಾವು ಕಂಡಿದ್ದಾಳೆ. ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ Read more…

SHOCKING: ಮನೆಗೆ ನುಗ್ಗಿ ಹುಡುಗಿ ಕುತ್ತಿಗೆಗೆ ಇರಿದು ಕೊಂದ ಯುವಕ ಆತ್ಮಹತ್ಯೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಳಿಗೇರಿ ಗ್ರಾಮದಲ್ಲಿ ಯುವಕನೊಬ್ಬ ಹುಡುಗಿಯ ಮನೆಗೆ ನುಗ್ಗಿ ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದಾನೆ. ನಂತರ ತಾನೂ ಇರಿದುಕೊಂಡು ಆತ್ಮಹತ್ಯೆ Read more…

ದುಡುಕಿನ ನಿರ್ಧಾರ ಕೈಗೊಂಡ ತಾಯಿ, ಮಗ ಆತ್ಮಹತ್ಯೆ

ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದ ಕುಮಾರಸ್ವಾಮಿ ಬಡಾವಣೆಯಲ್ಲಿ ನಡೆದಿದೆ. ತಾಯಿ ವಿಜಯಲಕ್ಷ್ಮಿ(50) ಹಾಗೂ ಮಗ ಹರ್ಷ(25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ Read more…

ಮಾಜಿ ಸಚಿವರ ಪುತ್ರನ ಆತ್ಮಹತ್ಯೆ;‌ ಆರು ಮಂದಿ ಆರೋಪಿಗಳು ಅರೆಸ್ಟ್..!

ಹರಿಯಾಣ: ಹರಿಯಾಣದ ಮಾಜಿ ಸಚಿವ ಮಂಗೇರಾಮ್ ರಾಠಿ ಅವರ ಪುತ್ರ ಜಗದೀಶ್ ರಾಠಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 55 ವರ್ಷದ ಜಗದೀಶ್ ರಾಠಿ ಮೃತ ದುರ್ದೈವಿ. ಬುಧವಾರ Read more…

BREAKING: ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ತಾಯಿ ಆತ್ಮಹತ್ಯೆ

ಬಾಗಲಕೋಟೆ: ಮೂವರು ಪುತ್ರಿಯರಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದ ಮನೆಯಲ್ಲಿ ಘಟನೆ ನಡೆದಿದೆ. ರೇಖಾ(28), ಸನ್ನಿಧಿ(7), ಸಮೃದ್ಧಿ(4), ಶ್ರೀನಿಧಿ(2) Read more…

BIG NEWS: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಂದೆ

ಕಲಬುರ್ಗಿ: ವ್ಯಕ್ತಿಯೋರ್ವ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ಬಸ್ ಡಿಪೋ ಬಳಿ ನಡೆದಿದೆ. ಸಿದ್ದು ಮಹಾಮಲ್ಲಪ್ಪ (35) ಹಾಗೂ Read more…

BIG BREAKING: ಮಾಜಿ ಸಚಿವ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಬೆಂಗಳೂರು: ನೆಟ್ಟಿಗೆರೆ ಬಳಿ ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ಘಟನೆ ನಡೆದಿದೆ. ಡೆತ್ ನೋಟ್ ಬರೆದಿಟ್ಟು 47 Read more…

BIG NEWS: ಪ್ರವಾಸಿ ಮಂದಿರದಲ್ಲಿ ಆತ್ಮಹತ್ಯೆಗೆ ಶರಣಾದ ಮತ್ತೋರ್ವ ಗುತ್ತಿಗೆದಾರ

ತುಮಕೂರು: ರಾಜ್ಯದ ಮತ್ತೋರ್ವ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ದೇವರಾಯನದುರ್ಗದ ಪ್ರವಾಸಿ ಮಂದಿರದಲ್ಲಿ ನಡೆದಿದೆ. 50 ವರ್ಷದ ಟಿ.ಎನ್.ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ. ದೇವರಾಯನದುರ್ಗದ ಪ್ರವಾಸಿ Read more…

BIG NEWS: ಆತ್ಮಹತ್ಯೆಗೆ ಶರಣಾದ ASI

ಬೆಳಗಾವಿ: ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಓರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ. 49 ವರ್ಷದ ರಾಮಲಿಂಗ ನಾಯಕ್ ಆತ್ಮಹತ್ಯೆ Read more…

20ನೇ ವಯಸ್ಸಿಗೆ ಇಷ್ಟೆಲ್ಲಾ ಆಸ್ತಿ ಗಳಿಸಿದ್ದಳು ಆತ್ಮಹತ್ಯೆಗೆ ಶರಣಾಗಿರೋ ನಟಿ ತುನೀಶಾ ಶರ್ಮಾ…!

ಕಿರುತೆರೆ ನಟಿ ತುನೀಶಾ ಶರ್ಮಾ ಸಾವಿನ ಪ್ರಕರಣದ ತನಿಖೆ ಮತ್ತಷ್ಟು ಚುರುಕಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೊಸ ಹೊಸ ಸಂಗತಿಗಳು ಬೆಳಕಿಗೆ ಬರುತ್ತಿವೆ. ಕೇವಲ 20ನೇ ವಯಸ್ಸಿನಲ್ಲಿ ತುನೀಶಾ ಆತ್ಮಹತ್ಯೆಗೆ Read more…

ರಾಜಸ್ಥಾನದ ಕೋಟಾದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿ ಸಾವು

12 ಗಂಟೆಯೊಳಗೆ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾದ ಕೆಲವೇ ದಿನಗಳಲ್ಲಿ, ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಕೇಂದ್ರ ಎಂದು ಕರೆಯಲ್ಪಡುವ ರಾಜಸ್ಥಾನದ ಕೋಟಾದಲ್ಲಿ ಮತ್ತೊಂದು ಸಾವಿನ ಪ್ರಕರಣದಿಂದ ತತ್ತರಿಸಿದೆ. ಜವಾಹರ್ Read more…

ಶೂಟಿಂಗ್ ಸೆಟ್ ನಲ್ಲೇ ನಟಿ ಆತ್ಮಹತ್ಯೆ ಕೇಸ್: ನಟ ಅರೆಸ್ಟ್

ಮುಂಬೈ: ಮುಂಬೈನಲ್ಲಿ ಕಿರುತೆರೆ ನಟಿ ತುನೀಶಾ ಶರ್ಮಾ ಅವರು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಹ ನಟ ಶೀಜನ್ ಮೊಹಮ್ಮದ್ ಖಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆತ್ಮಹತ್ಯೆಗೆ Read more…

BREAKING: ಶೋ ವೇಳೆ ಮೇಕಪ್ ರೂಂನಲ್ಲೇ ಕಿರುತೆರೆ ನಟಿ ಆತ್ಮಹತ್ಯೆ

ಮತ್ತೊಂದು ಆಘಾತಕಾರಿ ಸುದ್ದಿ ಬಂದಿದೆ. ಕಿರುತೆರೆ ನಟಿ ತುನಿಶಾ ಶರ್ಮಾ ತನ್ನ ಕಾರ್ಯಕ್ರಮದ ಸೆಟ್‌ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲಿ ಬಾಬಾ: ದಸ್ತಾನ್ ಇ ಕಾಬೂಲ್ ಕಾರ್ಯಕ್ರಮದ ಭಾಗವಾಗಿದ್ದ Read more…

ಗೋಲಗುಮ್ಮಟದ ಮಹಡಿಯಿಂದ ಹಾರಿ ಯುವತಿ ಆತ್ಮಹತ್ಯೆ

ವಿಜಯಪುರ: ಗೋಲಗುಮ್ಮಟದ ಒಳಗಿನ ಮಹಡಿಯಿಂದ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ನಗರದ ವಿಶ್ವವಿಖ್ಯಾತ ಗೋಳಗುಮ್ಮಟದ 7ನೇ ಮಹಡಿಯ ಪಿಸುಗುಡೋ ಗ್ಯಾಲರಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂದಾಜು 23 Read more…

ನಿರ್ಜನ ಪ್ರದೇಶಕ್ಕೆ ಹೋದ ಯುವ ಜೋಡಿ ದುಡುಕಿನ ನಿರ್ಧಾರ

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪ ನಿರ್ಜನ ಪ್ರದೇಶದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕಲ್ಲುಗುಡ್ಡೆ ಅಣೂರು ದರ್ಶನ್ ಮತ್ತು ಹಾಸನ ಜಿಲ್ಲೆ ಹಾನಬಾಳುವಿನ ಪೂರ್ವಿಕಾ ಮೃತಪಟ್ಟವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...