alex Certify ಆತ್ಮಹತ್ಯೆ | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯಳಾಗುವ ಕನಸು ನನಸಾಗದೇ ಆತ್ಮಹತ್ಯೆ ದಾರಿ‌ ಹಿಡಿದ ವಿದ್ಯಾರ್ಥಿನಿ

ಚೆನೈ: ಆಕೆ ವೈದ್ಯಳಾಗಿ ಜನರ ಸೇವೆ ಮಾಡಬೇಕು ಎಂಬ ಕನಸು ಹೊತ್ತುಕೊಂಡಿದ್ದರು. ಆದರೆ ಆಕೆ ವೈದ್ಯಳಾಗುವ ಕನಸು ಕನಸಾಗೇ ಉಳಿಯಿತು. ಒಂದು ಜೀವ ಉಳಿಸಬೇಕಾದ ಯುವತಿ ಇದೀಗ ಆತ್ಮಹತ್ಯೆ Read more…

ಲಾಡ್ಜ್ ಗೆ ಬಂದ ದಂಪತಿಯಿಂದ ದುಡುಕಿನ ನಿರ್ಧಾರ: ಸಾಲ ವಸೂಲಾತಿ ಏಜೆಂಟರ ಕಿರುಕುಳಕ್ಕೆ ನೊಂದು ಆತ್ಮಹತ್ಯೆ

ಸಾಲ ವಸೂಲಾತಿ ಏಜೆಂಟರ ಕಿರುಕುಳ ತಡೆಯಲಾರದೆ ದಂಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಾಜಮಹೇಂದ್ರವರಂನಲ್ಲಿ ನಡೆದಿದೆ. ರಾಜಮಹೇಂದ್ರವರಂ ಆನಂದನಗರದಲ್ಲಿ ವಾಸವಾಗಿರುವ ಕೊಲ್ಲಿ Read more…

BIG NEWS: ಬಿಇಓ ಕಚೇರಿ ಸೂಪರಿಟೆಂಡೆಂಟ್ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಮಡಿಕೇರಿ: ಮಂಗಳೂರಿನ ಬಿಇಓ ಕಚೇರಿ ಸೂಪರಿಟೆಂಡೆಂಟ್ ಓರ್ವರ ಮೃತದೇಹ ಮಡಿಕೇರಿಯ ವಸತಿ ಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. 45 ವರ್ಷದ ಶಿವಾನಂದ್ ಮೃತ ಸೂಪರಿಟೆಂಡೆಂಟ್. ಶಿವಾನಂದ್ ಅವರ Read more…

ಕೌಟುಂಬಿಕ ಕಲಹ; ಪತ್ನಿ ಮಗುವಿನ‌ ಜೊತೆ ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ

ಕೌಟುಂಬಿಕ ಕಲಹದಿಂದ ಮನನೊಂದು ಪೊಲೀಸ್ ಪೇದೆಯೊಬ್ಬರು ಪತ್ನಿ ಹಾಗು ಮಗುವಿನ ಜೊತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಜರಾತ್ ನ ಅಹ್ಮದಾಬಾದ್ ನಲ್ಲಿ ನಡೆದಿದೆ. 12 ಅಂತಸ್ತಿನ ಕಟ್ಟಡದಿಂದ ತಮ್ಮ Read more…

ವಿರುಪಾಕ್ಷೇಶ್ವರ ಸನ್ನಿಧಿಯಲ್ಲಿ ಮುಕ್ತಿ ಬಯಸಿ ಹಂಪಿಯಲ್ಲಿ ನಿವೃತ್ತ ಶಿಕ್ಷಕ ಆತ್ಮಹತ್ಯೆ

ಹಂಪಿಯ ವಿರೂಪಾಕ್ಷೇಶ್ವರ ಸನ್ನಿಧಿಯಲ್ಲಿ ಮುಕ್ತಿ ಹೊಂದಬೇಕು ಎಂದು ಬಯಸಿ ನಿವೃತ್ತ ಶಿಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ರಾಣೆಬೆನ್ನೂರು ತಾಲೂಕಿನ ಸುಣ್ಣಕಲ್ ಬಿದರಿಯ 87 ವರ್ಷದ ಗಂಗಪ್ಪ ಕರಿಯಲ್ಲಪ್ಪನವರ Read more…

BIG BREAKING: ಆಡಿಯೋ ವೈರಲ್ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ನೇಗಿನಹಾಳ ಮಠದ ಬಸವ ಸಿದ್ದಲಿಂಗ ಸ್ವಾಮಿಜಿ

ಬೆಳಗಾವಿ: ನೇಗಿನಹಾಳ ಸ್ವಾಮೀಜಿ ಬಸವ ಸಿದ್ದಲಿಂಗ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನಲ್ಲಿ ನಡೆದಿದೆ. ನೇಗಿನಹಾಳ ಮಡಿವಾಳೇಶ್ವರ ಮಠದ ಸ್ವಾಮೀಜಿ ಆಗಿದ್ದ Read more…

ರೈತ ಮುಖಂಡನ ಪತ್ನಿಯಿಂದ ದುಡುಕಿನ ನಿರ್ಧಾರ: ಕಂದಮ್ಮಗಳಿಗೆ ವಿಷ ಕುಡಿಸಿ ಆತ್ಮಹತ್ಯೆ

ರಾಮನಗರ: ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಗಡಿ ತಾಲೂಕಿನ ಹೊಸಪಾಳ್ಯದಲ್ಲಿ ನಡೆದಿದೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಹೊಸಪಾಳ್ಯದಲ್ಲಿ ಘಟನೆ ನಡೆದಿದ್ದು, ರೈತ Read more…

ನೇಣು ಬಿಗಿದ ಸ್ಥಿತಿಯಲ್ಲಿ ನ್ಯಾಯಾಧೀಶರ ಮೃತದೇಹ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ನ್ಯಾಯಾಧೀಶರೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಒಡಿಸ್ಸಾದ ಕಟಕ್ ನಲ್ಲಿ ನಡೆದಿದೆ. ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುಭಾಷ್ ಕುಮಾರ್ ಬಿಹಾರಿ ಮೃತಪಟ್ಟವರಾಗಿದ್ದಾರೆ. ನ್ಯಾಯಾಧೀಶರ ಅಧಿಕೃತ Read more…

ನೇಣಿಗೆ ಶರಣಾದ ಎಂಎನ್‌ಸಿ ಉದ್ಯೋಗಿ, 4 ಪುಟಗಳ ಡೆತ್‌ ನೋಟ್‌ನಲ್ಲಿತ್ತು ಸಾವಿನ ರಹಸ್ಯ….!

ಮಹಿಳಾ ಸಹೋದ್ಯೋಗಿಯ ಆರೋಪಗಳಿಂದ ನೊಂದು ಹರಿಯಾಣದ ಗುರುಗ್ರಾಮದಲ್ಲಿ ಎಂಎನ್‌ಸಿ ಕಂಪನಿಯೊಂದರ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 40 ವರ್ಷದ ಅಮಿತ್‌ ಕುಮಾರ್‌ ಮೃತ ವ್ಯಕ್ತಿ. ರವಿನಗರ ಕಾಲೋನಿ ನಿವಾಸಿಯಾಗಿದ್ದ ಅಮಿತ್‌ Read more…

ಹಾಸ್ಟೆಲ್‌ ಕೋಣೆಯಲ್ಲೇ ಸಾವಿಗೆ ಶರಣಾದ ಎಂಬಿಬಿಎಸ್‌ ವಿದ್ಯಾರ್ಥಿನಿ; ಸ್ಥಳದಲ್ಲಿ ಸಿಕ್ಕಿದೆ ಡೆತ್‌ ನೋಟ್‌….!

ದೆಹಲಿಯ ಸಫ್ದರ್‌ಗಂಜ್‌ ಆಸ್ಪತ್ರೆಯಲ್ಲಿ ಎಂಬಿಬಿಎಸ್‌ ಕೊನೆಯ ವರ್ಷದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜಿನ ಹಾಸ್ಟೆಲ್‌ ಕೋಣೆಯಲ್ಲೇ ಸಾವಿಗೆ ಶರಣಾಗಿದ್ದಾಳೆ. 22 ವರ್ಷದ ಈ ಯುವತಿ ಡೆತ್‌ ನೋಟ್‌ Read more…

BIG NEWS: ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಜಿಮ್ ಮಾಲೀಕ

ಬೆಂಗಳೂರು: ಸಾಲಗಾರರ ಕಾಟದಿಂದ ಬೇಸತ್ತ ಜಿಮ್ ಮಾಲೀಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಅಬ್ಬಿಗೆರೆಯಲ್ಲಿ ನಡೆದಿದೆ. 31 ವರ್ಷದ ಮನೋಹರ್ ಆತ್ಮಹತ್ಯೆಗೆ ಶರಣಾದ ಜಿಮ್ ಮಾಲೀಕ. ಕಮ್ಮಗೊಂಡನಹಳ್ಳಿ ಮುಖ್ಯ Read more…

ಬೆಚ್ಚಿಬೀಳಿಸುವಂತಿದೆ ‘ಕೊರೊನಾ’ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾದವರ ಸಂಖ್ಯೆ

2021 ರಲ್ಲಿ ದೇಶದಲ್ಲಿ ಕೊರೊನಾ ಆರ್ಭಟಿಸುತ್ತಿತ್ತು. ಈ ಸಂದರ್ಭದಲ್ಲಿ ಅತಿ ಹೆಚ್ಚು ಸಾವು – ನೋವುಗಳಾಗಿದ್ದು, ಬಹುತೇಕ ಜನರು ತಮ್ಮ ಜೀವ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದರೆ, ಇದೇ ಸಂದರ್ಭದಲ್ಲಿ Read more…

BIG NEWS: ರೈತರ ಆತ್ಮಹತ್ಯೆ ಕುರಿತಂತೆ ಆಘಾತಕಾರಿ ಮಾಹಿತಿ ಬಹಿರಂಗ

ರೈತರ ಆತ್ಮಹತ್ಯೆ ಕುರಿತಂತೆ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಬಿಡುಗಡೆ ಮಾಡಿರುವ ವರದಿಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. 2021 ರಲ್ಲಿ ಒಟ್ಟು 10,881 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ Read more…

SHOCKING NEWS: ಠಾಣೆಯಲ್ಲೇ ನೇಣಿಗೆ ಶರಣಾದ ಮುಖ್ಯ ಪೇದೆ

ಪೊಲೀಸ್ ಮುಖ್ಯ ಪೇದೆಯೊಬ್ಬರು ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. 33 ವರ್ಷದ ರಾಹುಲ್ ತ್ಯಾಗಿ ಮೃತಪಟ್ಟ ಪೇದೆಯಾಗಿದ್ದಾರೆ. ಸೋಮವಾರದಂದು ನವದೆಹಲಿಯ Read more…

ಬೆಚ್ಚಿಬೀಳಿಸುವಂತಿದೆ ದೇಶದಲ್ಲಿ ‘ಆತ್ಮಹತ್ಯೆ’ ಮಾಡಿಕೊಂಡವರ ಸಂಖ್ಯೆ

ದೇಶದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದ್ದು, 2020ರಲ್ಲಿ 1,53,052 ಮಂದಿ ಆತ್ಮಹತ್ಯೆಗೆ ಶರಣಾಗಿದ್ದರೆ, 2021 ರಲ್ಲಿ 1,64,033 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ವರ್ಷ ಆತ್ಮಹತ್ಯೆ Read more…

SHOCKING NEWS: ಅನಾರೋಗ್ಯಕ್ಕೆ ಬಲಿಯಾದ ಪತ್ನಿ; ಮನನೊಂದ ಪತಿ ಆತ್ಮಹತ್ಯೆಗೆ ಶರಣು

ಚಿಕ್ಕೋಡಿ: ಅನಾರೋಗ್ಯದಿಂದ ಪತ್ನಿ ಸಾವನ್ನಪ್ಪಿದ ಬೆನ್ನಲ್ಲೇ ಮನನೊಂದ ಪತಿಯೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ನಡೆದಿದೆ. 26 ವರ್ಷದ Read more…

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಒಂದೇ ತರಗತಿಯ ಮೂವರು ವಿದ್ಯಾರ್ಥಿನಿಯರು..!

ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ Read more…

SHOCKING NEWS: ಕರ್ನಾಟಕ ಭವನ ಉದ್ಯೋಗಿ ಆತ್ಮಹತ್ಯೆಗೆ ಶರಣು

ನವದೆಹಲಿ: ದೆಹಲಿಯ ಕರ್ನಾಟಕ ಭವನದ ಉದ್ಯೋಗಿಯಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸರ್ಕಾರಿ ನಿವಾಸದ ಕೆಲಸಗಾರರ ಕ್ವಾಟರ್ಸ್ ನಲ್ಲಿ ಯುವಕ ನೇಣು Read more…

Shocking News: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಬಿಎಂಪಿ ಗುತ್ತಿಗೆ ನೌಕರ ಮಹೇಶ್, ಅವರ ಪತ್ನಿ ಜ್ಯೋತಿ Read more…

SHOCKING NEWS: ಸೌದಿಗೆ ತೆರಳಿದ್ದ ಪತ್ನಿ ವಾಪಸ್ ಬರಲು ನಿರಾಕರಣೆ; ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ಪತಿ

ತುಮಕೂರು: ತಂದೆಯೊಬ್ಬ ಪುಟ್ಟ ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ತುಮಕೂರಿನ ಪಿ ಹೆಚ್ ಕಾಲೋನಿಯಲ್ಲಿ ನಡೆದಿದೆ. ಸಮೀವುಲ್ಲಾ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ವಿಷ Read more…

ಮದುವೆಗೆ ನಿರಾಕರಿಸಿದ ಪೋಷಕರು: ದುಡುಕಿನ ನಿರ್ಧಾರ ಕೈಗೊಂಡ ಪ್ರೇಮಿಗಳು

ಬೀದರ್: ಪೋಷಕರು ಮದುವೆಗೆ ನಿರಾಕರಿಸಿದ್ದರಿಂದ ಮನನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನ ಲಾಡಗೇರಿಯಲ್ಲಿ ನಡೆದಿದೆ. ಶರತ್(26) ಆತ್ಮಹತ್ಯೆ ಮಾಡಿಕೊಂಡ ಯುವಕ. ಶರತ್ ನೇಣು ಹಾಕಿಕೊಂಡು ಆತ್ಮಹತ್ಯೆ Read more…

SHOCKING NEWS: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಂಪತಿ

ರಾಮನಗರ: ಪತಿ-ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆ ಬಾಲಗೇರಿ ಬಡಾವಣೆಯಲ್ಲಿ ನಡೆದಿದೆ. 29 ವರ್ಷದ ಕಿರಣ್ ಹಾಗೂ 28 ವರ್ಷದ ಗಾಯತ್ರಿ ಆತ್ಮಹತ್ಯೆಗೆ Read more…

ಕಳೆದ 5 ವರ್ಷಗಳಲ್ಲಿ ರಾಜ್ಯದ 6,137 ರೈತರ ಆತ್ಮಹತ್ಯೆ; ಕೇಂದ್ರ ಸಚಿವರಿಂದಲೇ ಆಘಾತಕಾರಿ ಮಾಹಿತಿ ಬಹಿರಂಗ

ಕಳೆದ ಐದು ವರ್ಷಗಳ ಅವಧಿಯಲ್ಲಿ ಕರ್ನಾಟಕದ 6,137 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರೇ ರಾಜ್ಯಸಭೆಯಲ್ಲಿ ಈ ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ್ದಾರೆ. Read more…

ನೇಣಿಗೆ ಕೊರಳೊಡ್ಡಿದ ASI ಪತ್ನಿ

ಮೈಸೂರು: ಎ ಎಸ್ ಐ ಪತ್ನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ನಜರಾಬಾದ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎ ಎಸ್ ಐ ನಂಜೇಗೌಡ ಅವರ ಪತ್ನಿ Read more…

BIG NEWS: ಮನೆಯಲ್ಲಿಯೇ ಶವವಾಗಿ ಪತ್ತೆಯಾದ ಆಂಧ್ರ ಮಾಜಿ ಸಿಎಂ NTR ಪುತ್ರಿ

ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಟಿ. ರಾಮರಾವ್ ಅವರ ನಾಲ್ಕನೇ ಮಗಳು ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಎನ್.ಟಿ.ಆರ್. ಅವರ ಮಗಳು ಉಮಾ ಮಹೇಶ್ವರಿ Read more…

BIG NEWS: ಮನೆಯಲ್ಲೇ ಶವವಾಗಿ ಪತ್ತೆಯಾದ ನಟ ಶರತ್ ಚಂದ್ರನ್

ಮಲಯಾಳಿ ನಟ ಶರತ್ ಚಂದ್ರ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆನ್ನಲಾಗಿದ್ದು, ಇದಕ್ಕೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ನಲ್ಲಿ ತಮ್ಮ ಸಾವಿಗೆ ಯಾರೂ Read more…

Shocking News: ಮೊಬೈಲ್ ನಲ್ಲಿ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣು ಬಿಗಿದುಕೊಂಡ ಬಾಲಕ

ಇತ್ತೀಚಿನ ದಿನಗಳಲ್ಲಿ ಚಿಕ್ಕ ಹುಡುಗರು ಕ್ಷುಲ್ಲಕ ಕಾರಣಕ್ಕೆಲ್ಲ ಜೀವ ಕಳೆದುಕೊಳ್ಳುತ್ತಿದ್ದಾರೆ. ಪೋಷಕರು ಬುದ್ಧಿ ಮಾತು ಹೇಳಿದರೂ ಕಷ್ಟ ಎನ್ನುವಂತಹ ಪರಿಸ್ಥಿತಿ ಬಂದಿದೆ. ಇಂಥವುದೇ ಒಂದು ಪ್ರಕರಣದಲ್ಲಿ ಬಾಲಕ ನೇಣಿಗೆ Read more…

ದುಡುಕಿದ ವಿದ್ಯಾರ್ಥಿನಿಯರು: ಒಟ್ಟಿಗೆ ನಾಲೆಗೆ ಹಾರಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿರುವರಂಗ ಸೇತುವೆ ಬಳಿ ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ Read more…

ಪ್ರೀತಿಸಿದ ಹುಡುಗಿಯನ್ನು ಆಕೆಯ ಕೋಣೆಯಲ್ಲಿಯೇ ಹತ್ಯೆಗೈದು ತಾನೂ ಸಾವಿಗೆ ಶರಣಾದ ಯುವಕ !

ಪ್ರೀತಿಸಿದ ಹುಡುಗಿಯನ್ನು ಆಕೆಯ ಕೋಣೆಯಲ್ಲಿಯೇ ಹತ್ಯೆ ಮಾಡಿದ ಯುವಕನೊಬ್ಬ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರದಂದು ಬೆಳಗಾವಿಯಲ್ಲಿ ನಡೆದಿದೆ. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಎಂಎ Read more…

ಪ್ರಕರಣದಿಂದ ಮುಕ್ತರಾಗುತ್ತಲೇ ಪತ್ನಿ – ಪುತ್ರನಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದ ಮಾಜಿ ಸಚಿವ ಈಶ್ವರಪ್ಪ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತಮಗೆ ಕ್ಲೀನ್ ಚಿಟ್ ಸಿಕ್ಕ ಬಳಿಕ ಮಾಜಿ ಸಚಿವ ಈಶ್ವರಪ್ಪನವರ ಶಿವಮೊಗ್ಗ ನಿವಾಸದಲ್ಲಿ ಸಂಭ್ರಮ ಮನೆ ಮಾಡಿದೆ. ಈ ವೇಳೆ ತಮ್ಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...