alex Certify ಆತ್ಮಹತ್ಯೆ | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

ವರದಕ್ಷಿಣೆ ಕಿರುಕುಳ: ಇಬ್ಬರು ಮಕ್ಕಳೊಂದಿಗೆ ಮೂವರು ಸಹೋದರಿಯರ ಆತ್ಮಹತ್ಯೆ

ಇದೊಂದು ಇಡೀ ಸಮಾಜವೇ ತಲೆ ತಗ್ಗಿಸುವಂತಹ ಮತ್ತು ಹೃದಯ ವಿದ್ರಾವಕ ಘಟನೆ. ಈ ಘಟನೆಗೆ ರಾಜಸ್ಥಾನ ಸಾಕ್ಷಿಯಾಗಿದೆ. ಒಂದೇ ಕುಟುಂಬದ ಮೂವರು ಸಹೋದರರನ್ನು ಮದುವೆಯಾಗಿದ್ದ ಮೂವರು ಸಹೋದರಿಯರು ತಮ್ಮ Read more…

BIG NEWS: ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು

ಮೈಸೂರು: ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಜಲಪುರಿ ಪೊಲೀಸ್ ಕ್ವಾಟ್ರಸ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. 27 ವರ್ಷದ ಪರಸಪ್ಪ ಕೊನ್ನೂರು ಮೃತ ಪೊಲೀಸ್ ಪೇದೆ. Read more…

SHOCKING NEWS: ತಾಯಿ ಸಾವಿನಿಂದ ಮನನೊಂದ ಮಗ ಆತ್ಮಹತ್ಯೆಗೆ ಶರಣು

ವಿಜಯಪುರ: ತಾಯಿಯ ಸಾವಿನ ದುಃ ಖ ಭರಿಸಲಾಗದೇ ಮಗನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ. ಪರಶುರಾಮ ಮಲ್ಲಪ್ಪ ನಾಯ್ಕೊಡಿ (25) Read more…

SHOCKING NEWS: ಕೆಲಸ ಸಿಗದೇ ಬೇಸತ್ತು ಆತ್ಮಹತ್ಯೆಗೆ ಶರಣಾದ ಎಂಬಿಎ ವಿದ್ಯಾರ್ಥಿ

ಬೆಂಗಳೂರು: ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದ ಎಂಬಿಎ ವಿದ್ಯಾರ್ಥಿಯೊಬ್ಬ ಪಿಜಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡಾರ್ಜಿಲಿಂಗ್ ಮೂಲದ ಶಿಶಿರ್ ಗೊಡಾಲ್ (24) ಮೃತ ವಿದ್ಯಾರ್ಥಿ. ಚಾಲುಕ್ಯ ಲೇಔಟ್ ನ Read more…

BIG NEWS: ಶಾಪಿಂಗ್ ಗೆ ಬಂದ ಯುವಕ-ಯುವತಿ; ಕಾಂಪ್ಲೆಕ್ಸ್ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಶಾಪಿಂಗ್ ಗೆ ಬಂದ ಯುವಕ-ಯುವತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಬ್ರಿಗೇಡ್ ರೋಡ್ ನಲ್ಲಿ ನಡೆದಿದೆ. ಬೆಂಗಳೂರಿನ ಬ್ರಿಗೇಡ್ ರಸ್ತೆಯ ಶಾಪಿಂಗ್ ಕಾಂಪ್ಲೆಕ್ಸ್ ಗೆ ಶಾಪಿಂಗ್ ಗಾಗಿ Read more…

ಪತ್ನಿ ಸೀರೆ ಧರಿಸುವ ಶೈಲಿಯಿಂದ ಮನನೊಂದು ಪತಿ ಆತ್ಮಹತ್ಯೆ….!

ತನ್ನ ಪತ್ನಿ ಸೀರೆ ಧರಿಸುವ ಶೈಲಿ ಸರಿಯಿಲ್ಲ. ಆಕೆ ಅರೆಬರೆ ರೀತಿಯಲ್ಲಿ ಸೀರೆ ಧರಿಸುವ ಕಾರಣ ತನಗೆ ಎಲ್ಲರ ಮುಂದೆ ಮುಜುಗರವಾಗುತ್ತದೆ ಎಂಬ ಕಾರಣಕ್ಕೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ Read more…

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಕಂದಮ್ಮಗಳಿಗೆ ನೇಣು ಹಾಕಿ ಆತ್ಮಹತ್ಯೆ

ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಚೋರಡಿ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜ್ಯೋತಿ(25) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಹೇಳಲಾಗಿದೆ. ಮಕ್ಕಳಾದ ಸಾನ್ವಿ(2) ಹಾಗೂ ಕುಶಾಲ್(1) ಅವರಿಗೆ Read more…

SHOCKING NEWS: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಬಿಕಾಂ ವಿದ್ಯಾರ್ಥಿನಿ

ತುಮಕೂರು: ಬಿಕಾಂ ವಿದ್ಯಾರ್ಥಿನಿಯೋರ್ವಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘೋರ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ನಡೆದಿದೆ. ತೇಜಾ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. Read more…

BIG NEWS: ಲಾಕ್ ಡೌನ್ ಚಿತ್ರದ ನಟಿ ಅನುಮಾನಾಸ್ಪದ ಸಾವು; ಪತಿ ಅರೆಸ್ಟ್

ಕೋಝಿಕೋಡ್: ಕಾಸರಗೋಡು ಮೂಲದ ಮಲಯಾಳಂ ನಟಿ ಶಹನಾ ಆತ್ಮಹತ್ಯೆಗೆ ಶರಣಾಗಿದ್ದಾರೆ. 20 ವರ್ಷದ ಶಹನಾ ಕಳೆದ ಒಂದುವರೆ ವರ್ಷದ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಕೇರಳದ ಕೋಝಿಕೋಡ್ ನ Read more…

BIG NEWS: ಆತ್ಮಹತ್ಯೆಗೆ ಶರಣಾದ BJP ಮುಖಂಡ

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸಿದ್ಧತೆ ಆರಂಭವಾಗಿರುವಾಗಲೇ ಬಿಜೆಪಿ ಮುಖಂಡರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಹೆರೋಹಳ್ಳಿ ವಾರ್ಡ್ ನಲ್ಲಿ ಬೆಳಕಿಗೆ ಬಂದಿದೆ. ಅನಂತರಾಜು (46) ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ Read more…

SHOCKING NEWS: ಉದ್ಯೋಗ ಸಿಗದೆ ಮನನೊಂದ MBA ಪದವೀಧರೆ; ಆತ್ಮಹತ್ಯೆಗೆ ಶರಣು

ಉಡುಪಿ: ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಮನನೊಂದ ಎಂಬಿಎ ಪದವಿಧರೆ ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಡುಪಿಯ ಕಾಪುವಿನಲ್ಲಿ ಬೆಳಕಿಗೆ ಬಂದಿದೆ. ಉಪ್ಪಿನಂಗಡಿಯ 23 ವರ್ಷದ Read more…

SHOCKING NEWS: ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿಯೋರ್ವರು ಕಾಲೇಜು ಹಾಸ್ಟೆಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇಲ್ಲಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಕೇರಳ ಮೂಲದ Read more…

ಸಚಿವರ ಮನೆಯಲ್ಲೇ ಶಾಕಿಂಗ್ ಘಟನೆ: ನೇಣು ಬಿಗಿದ ಸ್ಥಿತಿಯಲ್ಲಿ ಸೊಸೆ ಶವ ಪತ್ತೆ

ಭೋಪಾಲ್: ಮಧ್ಯಪ್ರದೇಶದ ಸಚಿವ ಇಂದರ್ ಸಿಂಗ್ ಪರ್ಮಾರ್ ಅವರ ಸೊಸೆ ಶಾಜಾಪುರದ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬುಧವಾರ ಬೆಳಗ್ಗೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. Read more…

ಆತ್ಮಹತ್ಯೆಗೆತ್ನಿಸಿ ಮೊಬೈಲ್ ಟವರ್ ಹತ್ತಿದ್ದ ಮಹಿಳೆಯನ್ನು ರಕ್ಷಿಸಿದ ಕಣಜಗಳು

ಆತ್ಮಹತ್ಯೆಗೆ ಪ್ರಯತ್ನಪಟ್ಟು ಮೊಬೈಲ್ ಟವರ್  ಹತ್ತಿದ ಮಹಿಳೆಯನ್ನು ಕೊನೆಗೆ ಕಣಜಗಳಿಂದ ರಕ್ಷಿಸಲಾದ ಘಟನೆ ಕೇರಳದಲ್ಲಿ ನಡೆದಿದೆ. ಮೊಬೈಲ್ ಟವರ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಹಿಳೆಯೊಬ್ಬಳು ಬೆದರಿಕೆ ಹಾಕಿದ್ದಳು. ಈ Read more…

ಫೇಲಾಗಿದ್ದ ಮಗಳಿಗೆ ಬೈದಿದ್ದಕ್ಕೆ ಮನನೊಂದು ಆತ್ಮಹತ್ಯೆ

ಮಗಳು ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಾಳೆ ಎಂಬ ಕಾರಣಕ್ಕೆ ತಾಯಿ ಬೈದಿದ್ದರಿಂದ ಮನ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಆಲ್ದೂರಿನ ಮೇದಾರ Read more…

SHOCKING NEWS: ಹಾಸ್ಟೆಲ್ ನಲ್ಲೇ ಆತ್ಮಹತ್ಯೆಗೆ ಶರಣಾದ MBBS ವಿದ್ಯಾರ್ಥಿ

ಬಳ್ಳಾರಿ: ವೈದ್ಯಕೀಯ ವಿದ್ಯಾರ್ಥಿಯೋರ್ವ ಹಾಸ್ಟೆಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬಳ್ಳಾರಿಯ ವಿಮ್ಸ್ ನಲ್ಲಿ ನಡೆದಿದೆ. ಶ್ರೇಯಸ್ ಜೋಶಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಶ್ರೇಯಸ್ ಹಾಸ್ಟೆಲ್ ನ ತನ್ನ Read more…

ಕನ್ನಡದ ‘ಕೋಟ್ಯಾಧಿಪತಿ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಲೈನ್ ಮ್ಯಾನ್ ಸಾವಿಗೆ ಶರಣು

ಕನ್ನಡದ ‘ಕೋಟ್ಯಾಧಿಪತಿ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಲೈನ್ ಮ್ಯಾನ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬೀಳಗಿ ಹೆಸ್ಕಾಂ ಲೈನ್ ಮ್ಯಾನ್ ತಿಮ್ಮಣ್ಣ ಭೀಮಪ್ಪ ಗುರೆಡ್ಡಿ ಆತ್ಮಹತ್ಯೆಗೆ Read more…

ಪತಿಯ ಎರಡನೇ ವಿವಾಹವನ್ನು ಹೆಂಡತಿ ಸಹಿಸಲು ಸಾಧ್ಯವೇ ಇಲ್ಲ: ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆ

ಅಲಹಾಬಾದ್: ವಿವಾಹಿತ ಮಹಿಳೆಯು ತನ್ನ ಗಂಡ ಮತ್ತೊಬ್ಬಾಕೆಯನ್ನು ವರಿಸುವುದನ್ನು ಸಹಿಸುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ನ್ಯಾ. ರಾಹುಲ್ ಚತುರ್ವೇದಿ ಅವರಿದ್ದ ಪೀಠವು, ತನ್ನ ಪತ್ನಿಯ ಆತ್ಮಹತ್ಯೆಗೆ ಪ್ರಚೋದನೆ Read more…

ದೇವಾಲಯ ಸ್ಥಳಾಂತರ ವಿರೋಧಿಸಿ ಸಾಮೂಹಿಕ ಆತ್ಮಹತ್ಯೆ ಬೆದರಿಕೆ

ರೈಲು ನಿಲ್ದಾಣದೊಳಗೆ ಇರುವ 250 ವರ್ಷದಷ್ಟು ಹಳೆಯದಾಗಿರುವ ಚಾಮುಂಡ ದೇವಿ ದೇವಾಲಯವನ್ನು ಸ್ಥಳಾಂತರ ಮಾಡಿದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ. ಆಗ್ರಾದ ರಾಜಾ Read more…

SHOCKING NEWS: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ ಟೇಬಲ್

  ಉಡುಪಿ: ಭದ್ರತೆಗೆ ನಿಯೋಜನೆಗೊಂಡಿದ್ದ ಹೆಡ್ ಕಾನ್ಸ್ ಟೇಬಲ್ ಓರ್ವರು ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿ ಜಿಲ್ಲೆಯ ಆದಿ ಉಡುಪಿ ಪ್ರೌಢಶಾಲೆಯಲ್ಲಿ ನಡೆದಿದೆ. Read more…

BIG BREAKING: 6 ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ, ವಿದ್ಯಾರ್ಥಿಗಳ ಆಕ್ರೋಶ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿಯಲ್ಲಿರುವ ಗೀತಂ ವಿಶ್ವವಿದ್ಯಾಲಯದಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗದೇನಹಳ್ಳಿ ಗೀತಂ Read more…

ಸಾವಿರ ರೂಪಾಯಿಗಾಗಿ ವಿದ್ಯುತ್‌ ತಂತಿ ಬಾಯಲ್ಲಿಟ್ಟುಕೊಂಡು ಸಾವಿಗೆ ಶರಣಾದ ಯುವಕ…!

ನೋಯ್ಡಾದಲ್ಲಿ ಯುವಕನೊಬ್ಬ ವಿದ್ಯುತ್‌ ತಂತಿಯನ್ನು ಬಾಯಲ್ಲಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ತನ್ನ ಬಾವನ ಬಳಿ ಒಂದು ಸಾವಿರ ರೂಪಾಯಿ ಸಾಲ ಕೇಳಿದ್ದ. ಆತ ಹಣ ಕೊಡಲು ನಿರಾಕರಿಸಿದ್ದರಿಂದ ಮನನೊಂದು Read more…

ಸಾಲದ ಹೊರೆ ತಾಳಲಾರದೆ ಕಳೆನಾಶಕ ಸೇವಿಸಿ ರೈತ ಆತ್ಮಹತ್ಯೆ

ರೈತರು ಉತ್ತಮ ಬೆಳೆ ಬೆಳೆದರೂ ಸೂಕ್ತ ಬೆಲೆ ಸಿಗದೆ ನಷ್ಟಕ್ಕೀಡಾಗುವುದು ನಿರಂತರವಾಗಿ ನಡೆದು ಬಂದಿದೆ. ಸಾಲಸೋಲ ಮಾಡಿ ಬೆಳೆದ ಬೆಳೆ ಪ್ರಾಕೃತಿಕ ವಿಕೋಪಗಳಾದ ಮಳೆ, ಗಾಳಿಯ ಪರಿಣಾಮದಿಂದಲೂ ಹಾನಿಯಾಗುತ್ತದೆ. Read more…

SHOCKING NEWS: ಒಂದೇ ಸೀರೆಯ ಎರಡು ತುದಿಗೆ ನೇಣಿಗೆ ಕೊರಳೊಡ್ಡಿದ ಪ್ರೇಮಿಗಳು

ರಾಯಚೂರು: ಪ್ರೇಮಿಗಳಿಬ್ಬರೂ ಒಂದೇ ಸೀರೆಯ ಎರಡು ತುದಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್ ಹೆಚ್ 3 ಕ್ಯಾಂಪ್ ಬಳಿ ನಡೆದಿದೆ. Read more…

ಲಾಡ್ಜ್ ಹೆಸರು ಬದಲಾದರೂ ತಪ್ಪಲಿಲ್ಲ ಗ್ರಹಚಾರ….!

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್, ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಲಾಡ್ಜ್ ಹೆಸರು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಮಾಧ್ಯಮಗಳಲ್ಲಿ ಉಲ್ಲೇಖವಾಗಿತ್ತು. ಸಂತೋಷ್ Read more…

ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕೇಳಿಬರುತ್ತಿದೆ ನಾಲ್ಕನೇ ವ್ಯಕ್ತಿ ಹೆಸರು

ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. Read more…

BIG NEWS: ಸಿಎಂ ಭೇಟಿ ಬಳಿಕ ಈಶ್ವರಪ್ಪ ರಾಜೀನಾಮೆಗೆ ನಿರ್ಧಾರ..?

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಸಂಬಂಧ ಗುತ್ತಿಗೆದಾರರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಡ ಹೆಚ್ಚಾಗುತ್ತಿದೆ. ಇದೀಗ ಸಚಿವ ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ Read more…

ಸರ್ಕಾರದ ವಿರುದ್ಧ ಕಾಂಟ್ರಾಕ್ಟರ್ ಅಸೋಸಿಯೇಶನ್ ಆಕ್ರೋಶ

ಸಚಿವ ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಮತ್ತು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಬೆನ್ನಲ್ಲೇ ಕಾಂಟ್ರಾಕ್ಟರ್ ಅಸೋಸಿಯೇಷನ್ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಸುದ್ದಿಗೋಷ್ಠಿ Read more…

ತಮ್ಮ ಪತಿ ಸಾವಿಗೆ ಸಚಿವ ಈಶ್ವರಪ್ಪನವರೇ ಕಾರಣ; ಸಂತೋಷ್‌ ಪಾಟೀಲ್‌ ಪತ್ನಿ ಆರೋಪ

ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿಯವರಾದ ಸಂತೋಷ್ ಪಾಟೀಲ್ ಉಡುಪಿಯ ಶಾಂಭವಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ನಲ್ಲಿ ನೆನ್ನೆ ಸಂಜೆ ರೂಂ Read more…

ಪದವಿ ವಿದ್ಯಾರ್ಥಿನಿಗೆ ಬೆತ್ತಲೆ ಫೋಟೋ ಬೆದರಿಕೆ: ದುಡುಕಿನ ನಿರ್ಧಾರ

ಶಿವಮೊಗ್ಗ: ಸಾಮಾಜಿಕ ಜಾಲತಾಣದಲ್ಲಿ ಬೆತ್ತಲೆ ಫೋಟೋ ಕಳುಹಿಸುವಂತೆ ಬೆದರಿಕೆ ಹಾಕಿದ್ದರಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...