alex Certify ಆತ್ಮಹತ್ಯೆ | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

ಫೇಸ್ ​ಬುಕ್​ ಲೈವ್ ​ನಲ್ಲಿಯೇ ವಿಷ ಸೇವಿಸಿದ ದಂಪತಿ..! ಪತ್ನಿ ಸಾವು

ವ್ಯಾಪಾರದಲ್ಲಿ ವಿಪರೀತ ನಷ್ಟ ಉಂಟಾಗಿದ್ದರಿಂದ ಮನನೊಂದಿದ್ದ ವ್ಯಾಪಾರಿಯೊಬ್ಬರು ಫೇಸ್​ಬುಕ್​ ಲೈವ್​ನಲ್ಲಿ ವಿಷಸೇವನೆ ಮಾಡಿದ ಘಟನೆಯು ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನವೇ ಈ ವಿಡಿಯೋ Read more…

BIG BREAKING: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಯಾದಗಿರಿ: ಶಿಕ್ಷಕರೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಯಾದಗಿರಿ ನಗರದ ಸರ್ಕಾರಿ ಡಿಗ್ರಿ ಕಾಲೇಜು ಬಳಿ ನಡೆದಿದೆ. 50 ವರ್ಷದ ಸಂಗನಬಸಯ್ಯ ಆತ್ಮಹತ್ಯೆಗೆ ಶರಣಾದ ಶಿಕ್ಷಕ. Read more…

ʼನಿರುದ್ಯೋಗ, ಸಾಲದಿಂದ 2018-2020 ರ ನಡುವೆ 25,000 ಮಂದಿ ಆತ್ಯಹತ್ಮೆʼ

ನಿರುದ್ಯೋಗ, ದಿವಾಳಿತನ ಅಥವಾ ಸಾಲಬಾಧೆಯಿಂದಾಗಿ 2018-2020 ರ ನಡುವೆ ದೇಶದ 25,000ಕ್ಕೂ ಹೆಚ್ಚು ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ Read more…

BIG BREAKING: ಕೇಂದ್ರದಿಂದ ಶಾಕಿಂಗ್ ಮಾಹಿತಿ; ನಿರುದ್ಯೋಗದಿಂದ 9140, ಆರ್ಥಿಕ ಸಂಕಷ್ಟದಿಂದ 25 ಸಾವಿರ ಜನ ಆತ್ಮಹತ್ಯೆ

ನವದೆಹಲಿ: ದೇಶದಲ್ಲಿ ನಿರುದ್ಯೋಗದ ಕಾರಣದಿಂದ 9140 ಜನ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಕಳೆದ ಮೂರು ವರ್ಷದಲ್ಲಿ ಇಷ್ಟೊಂದು ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆ, ಆರ್ಥಿಕ ಸಂಕಷ್ಟದಿಂದ 16,091 ಜನ ಆತ್ಮಹತ್ಯೆ Read more…

Shocking: ರಕ್ಷಣೆಗೆ ಸೂಪರ್ ಹೀರೋ ಬರ್ತಾನೆಂಬ ಗುಂಗಿನಲ್ಲಿ ಕೆಳಗೆ ಹಾರಿದ ಬಾಲಕ

ಕೊಲ್ಕತ್ತಾದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ವೆಬ್ ಸರಣಿ ನೋಡಿದ ಬಾಲಕನೊಬ್ಬ ಕಟ್ಟಡದಿಂದ ಕೆಳಗೆ ಹಾರಿ ಪ್ರಾಣ ಬಿಟ್ಟಿದ್ದಾನೆ. 12 ವರ್ಷದ ಬಾಲಕ ಅಪಾರ್ಟ್‌ಮೆಂಟ್‌ನ 11ನೇ ಮಹಡಿಯಿಂದ ಹಾರಿದ್ದಾನೆ. Read more…

ಕೆಲಸದ ಒತ್ತಡದಿಂದ ಉದ್ಯೋಗಿ ಆತ್ಮಹತ್ಯೆ, ಟೊಯೊಟಾ ಕಂಪನಿ ಅಧ್ಯಕ್ಷರಿಂದಲೇ ಕುಟುಂಬದ ಕ್ಷಮೆಯಾಚನೆ

ಜಪಾನ್‌ ಮೂಲದ ಆಟೋಮೊಬೈಲ್‌ ಕ್ಷೇತ್ರದ ದಿಗ್ಗಜ ಕಂಪನಿ ’’ಟೊಯೊಟಾ’’ದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉದ್ಯೋಗಿಯೊಬ್ಬರು ಅತಿಯಾದ ಕೆಲಸದೊತ್ತಡದಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಪಾನ್‌ನಲ್ಲಿ ಕಾರ್ಖಾನೆಯಲ್ಲೇ 28 ವರ್ಷದ ಎಂಜಿನಿಯರ್‌ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2010 Read more…

BIG NEWS: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಕಂದಾಯ ಇಲಾಖೆ ಲೆಕ್ಕಾಧಿಕಾರಿ

ಕಾರವಾರ: ಕಂದಾಯ ಇಲಾಖೆ ಲೆಕ್ಕಾಧಿಕಾರಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ನಡೆದಿದೆ. ಈಶ್ವರ್ ಭಟ್ (38) ಆತ್ಮಹತ್ಯೆಗೆ ಶರಣಾದ ಕಾರವಾರ Read more…

ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ‘ಆತ್ಮಹತ್ಯೆ’ಗೆ ಯತ್ನ

ವ್ಯಕ್ತಿಯೊಬ್ಬ ಅನಧಿಕೃತವಾಗಿ ಗೈರು ಹಾಜರಾದ ಹಿನ್ನೆಲೆಯಲ್ಲಿ ಆತನನ್ನು ಕೆಲಸದಿಂದ ತೆಗೆದುಹಾಕಲಾಗಿದ್ದು, ಇದರಿಂದ ಆಕ್ರೋಶಗೊಂಡ ಆತ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ಘಟನೆ ಚಿತ್ರದುರ್ಗ Read more…

ಮಕ್ಕಳಾಗಿಲ್ಲ ಎಂಬ ಕೊರಗು; ಆತ್ಮಹತ್ಯೆಗೆ ಶರಣಾದ ಮಹಿಳೆ

ಬೆಂಗಳೂರು : ಮಕ್ಕಳಾಗಿಲ್ಲ ಎಂಬ ನೋವಿನಲ್ಲಿದ್ದ ಮಹಿಳೆಯೊಬ್ಬರು ನೇಣು ಹಾಕಿಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ನೆಲಮಂಗಲದ ಹತ್ತಿರದ ಮಾದನಾಯಕನಹಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭಾಗ್ಯಮ್ಮ(30) Read more…

ಅಪ್ರಾಪ್ತೆಯ ಮೇಲೆ ಲೈಂಗಿಕ ಕಿರುಕುಳ; ಮಹಡಿಯಿಂದ ಹಾರಿ ಪ್ರಾಣ ಬಿಟ್ಟ ಬಾಲಕಿ

ಆಂಧ್ರಪ್ರದೇಶ : ರಾಜಕೀಯ ಮುಖಂಡನಿಂದ ಲೈಂಗಿಕ ಕಿರುಕುಳ ಸಹಿಸಲಾರದ ಅಪ್ರಾಪ್ತ ಬಾಲಕಿ, ಡೆತ್ ನೋಟ್ ಬರೆದಿಟ್ಟು, ಮಹಡಿಯಿಂದ ಹಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಜಯವಾಡ್ ನಲ್ಲಿನ ಅಪಾರ್ಟ್ ಮೆಂಟ್ Read more…

BIG NEWS: ತಹಶೀಲ್ದಾರ್ ಕಾರು ಚಾಲಕ ಆತ್ಮಹತ್ಯೆ; ಮೂವರು ಅರೆಸ್ಟ್

ಚಿಕ್ಕಮಗಳೂರು: ಶೃಂಗೇರಿ ತಹಶೀಲ್ದಾರ್ ಕಾರು ಚಾಲಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಿರಸ್ತೇದಾರ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶೃಂಗೇರಿ ತಹಶೀಲ್ದಾರ್ ಆಗಿದ್ದ ಅಂಬುಜಾ ಬೋಗಸ್ Read more…

ಪತ್ನಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ, ಮಗಳು ಅಪ್ಪ ಅನ್ನುತ್ತಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದ ತಂದೆ…!

ಪತ್ನಿ ನನ್ನೊಂದಿಗೆ ಸರಿಯಾಗಿ ವರ್ತಿಸುತ್ತಿಲ್ಲ. ಮಗಳು ಕೂಡ ನನ್ನನ್ನು ಅಪ್ಪ ಅನ್ನುತ್ತಿಲ್ಲ ಎಂದು ಮನನೊಂದ ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಈ ಘಟನೆ Read more…

BIG NEWS: ಡಾ.ಸೌಂದರ್ಯ ಆತ್ಮಹತ್ಯೆಗೆ ಕಾರಣವಾಯ್ತಾ ಬಾಣಂತಿ ಸನ್ನಿ….?

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆಗೆ ಕಾರಣ ಇನ್ನೂ ನಿಗೂಢವಾಗಿಯೇ ಇದೆ. ಆದರೆ ಸೌಂದರ್ಯ ಆತ್ಮಹತ್ಯೆಗೆ ಮಾನಸಿಕ ಖಿನ್ನತೆಯೂ ಕಾರಣವಾಗಿರಬಹುದು ಎಂಬ ಮಾತು ಕೇಳಿಬರುತ್ತಿದೆ. ಯಾವುದಕ್ಕೂ Read more…

BIG NEWS: ಬಿ.ಎಸ್.ವೈ. ಮೊಮ್ಮಗಳ ಆತ್ಮಹತ್ಯೆ ಪ್ರಕರಣ; ಪತಿ ನೀರಜ್ ಕೊಟ್ಟ ದೂರಿನ ಮೇರೆಗೆ ಕೇಸ್ ದಾಖಲು

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮೊಮ್ಮಗಳು ಡಾ. ಸೌಂದರ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಡಾ. ನೀರಜ್ ನೀಡಿದ ದೂರಿನ ಮೇರೆಗೆ ಯುಡಿಆರ್ ಕೇಸ್ ದಾಖಲಾಗಿದೆ. ಡಾ. Read more…

ಬಿ.ಎಸ್.ವೈ ಮೊಮ್ಮಗಳ ಆತ್ಮಹತ್ಯೆ; ಮರಣೋತ್ತರ ವರದಿಯಲ್ಲೇನಿದೆ…? ವೈದ್ಯರು ಹೇಳಿದ್ದೇನು….?

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ವೈದ್ಯರು ಅಧಿಕಾರಿಗಳಿಗೆ ಮರಣೋತ್ತರ ಪರೀಕ್ಷೆ ವರದಿ ಹಸ್ತಾಂತರಿಸಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ಡಾ.ಸೌಂದರ್ಯ Read more…

BIG NEWS: ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ದೌಡಾಯಿಸಿದ ಸಿಎಂ, ಸಚಿವರು

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಯಡಿಯೂರಪ್ಪನವರ ನಿವಾಸಕ್ಕೆ ದೌಡಾಯಿಸಿದ್ದಾರೆ. ವಸಂತನಗರದಲ್ಲಿರುವ ಅಪಾರ್ಟ್ ಮೆಂಟ್ ನಿವಾಸದಲ್ಲಿ ಡಾ.ಸೌಂದರ್ಯ ಆತ್ಮಹತ್ಯೆಗೆ Read more…

SHOCKING NEWS: ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಯತ್ನ; ಪತ್ನಿ ಸಾವು; ತಂದೆ-ಮಗಳ ಸ್ಥಿತಿ ಗಂಭೀರ

ಬೆಂಗಳೂರು: ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಬಾಗಲಗುಂಟೆಯಲ್ಲಿ ನಡೆದಿದೆ. ಸಾಲಬಾಧೆಗೆ ಮನನೊಂದು ಪತಿ, ಪತ್ನಿ ಹಾಗೂ ಮಗಳು ಮೂವರು ಹಾಲಿಗೆ ರಾಸಾಯನಿಕ ಬೆರಸಿ Read more…

ಮನೆಯಲ್ಲಿಯೇ ನೇಣಿಗೆ ಕೊರಳೊಡ್ದಿದ ಡಾ. ಸೌಂದರ್ಯ; ಮಾಜಿ ಸಿಎಂ ಮೊಮ್ಮಗಳ ಆತ್ಮಹತ್ಯೆಯಿಂದ ಕುಟುಂಬಕ್ಕೆ ಆಘಾತ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ ಆತ್ಮಹತ್ಯೆಗೆ ಶರಣಾಗಿರುವುದು ಮಾಜಿ ಮುಖ್ಯಮಂತ್ರಿ ಕುಟುಂಬಕ್ಕೆ ಆಘಾತವನ್ನುಂಟು ಮಾಡಿದೆ. ಬೆಂಗಳೂರಿನ ವಸಂತನಗರದ ಫ್ಲ್ಯಾಟ್ ನಲ್ಲಿ ತಮ್ಮ Read more…

SHOCKING NEWS: ACP ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಆರೋಪ; 13 ಪುಟಗಳ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಆಯುರ್ವೇದಿಕ್ ಫ್ಯಾಕ್ಟರಿ ಮ್ಯಾನೇಜರ್

ರಾಮನಗರ: ರವಿಶಂಕರ್ ಗುರೂಜಿ ಆಯುರ್ವೇದಿಕ್ ಫ್ಯಾಕ್ಟರಿಯಲ್ಲಿ ಪ್ರೊಡೆಕ್ಷನ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಎಸಿಪಿ ವಿರುದ್ಧ ಆರೋಪ ಮಾಡಿ, 13 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ Read more…

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ಬೆಂಗಳೂರು: ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ಬೆಳಕಿಗೆ ಬಂದಿದೆ. 30 ವರ್ಷದ ನುಮ್ರಾ ಸಿಮೀನ್ ಮೃತ ಮಹಿಳೆ. ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ Read more…

ಮಗಳ ಶವ ಸ್ವೀಕರಿಸಿ, ಅಂತಿಮ ಸಂಸ್ಕಾರ ನಡೆಸಿ ಎಂದು ಪೋಷಕರಿಗೆ ಮನವಿ ಮಾಡಿದ ಹೈಕೋರ್ಟ್

ಕ್ರಿಶ್ಚಿಯನ್ ಧರ್ಮಕ್ಕೆ ಮತಾತಂರಗೊಳ್ಳುವಂತೆ ಒತ್ತಾಯಿಸಿದರು ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿಯ ಶವವನ್ನ ಸ್ವೀಕರಿಸಿ ಅಂತಿಮ‌ ಕಾರ್ಯಗಳನ್ನು ನೆರವೇರಿಸಿ ಎಂದು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಆಕೆಯ ಪೋಷಕರಿಗೆ Read more…

ಪತಿ ತೊರೆದು ಬೇರೊಬ್ಬನನ್ನ ಮದುವೆಯಾದ ಪತ್ನಿ, ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮಾನಸಿಕ ಅಸ್ವಸ್ಥ ಪತಿ…!

ಹೈದರಾಬಾದ್‌ನ ಹೊರವಲಯದಲ್ಲಿರುವ ಅಬ್ದುಲ್ಲಾಪುರಮೆಟ್‌ನ ಜೆಎನ್‌ಆರ್ ಕಾಲೋನಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬ ಅದೃಷ್ಟವಶಾತ್ ಬಚಾವಾಗಿದ್ದಾನೆ. ಗಾಯಾಳು ವ್ಯಕ್ತಿಯನ್ನ 43 ವರ್ಷದ ನರಸಿಂಹ ಎಂದು ಗುರುತಿಸಲಾಗಿದೆ. ಈ ಘಟನೆ ಮಂಗಳವಾರ Read more…

ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಹೈದರಾಬಾದ್‌ನ ಚೈತನ್ಯಪುರಿಯಲ್ಲಿ 32 ವರ್ಷದ ಮಹಿಳೆಯೊಬ್ಬಳು ತನ್ನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮೃತಳನ್ನ ತೋಟ ಸುಷ್ಮಾ ಎಂದು ಗುರುತಿಸಿದ್ದು, ತನ್ನ ಗಂಡನ ಕಿರುಕುಳದಿಂದ ಆಕೆ ಜೀವವನ್ನ Read more…

ಕ್ಯಾಂಪಸ್ ಕಟ್ಟಡದಿಂದ ಹಾರಿ ಪ್ರಾಣ ಕಳೆದುಕೊಂಡ ಐಐಟಿ ಬಾಂಬೆ ಸ್ನಾತಕೋತ್ತರ ವಿದ್ಯಾರ್ಥಿ

ಮುಂಬೈನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ವಿದ್ಯಾರ್ಥಿಯೊಬ್ಬ ಸೋಮವಾರ ಕ್ಯಾಂಪಸ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಐಐಟಿಯ ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ Read more…

SHOCKING NEWS: ತಾಲೂಕು ಕಚೇರಿ ಕಟ್ಟಡದಿಂದಲೇ ಜಿಗಿದ ನೌಕರ; ಆತ್ಮಹತ್ಯೆಗೆ ಶರಣು

ಮಂಡ್ಯ: ತಾಲೂಕು ಕಚೇರಿಗೆ ಆಗಮಿಸಿದ್ದ ನೌಕರನೊಬ್ಬ ಅದೇ ಕಚೇರಿಯ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಲ್ಲಿ ನಡೆದಿದೆ. ವೆಂಕಟೇಶ್ ಮೃತ ನೌಕರ. ಮಂಡ್ಯ Read more…

SHOCKING NEWS: ಸಾಲಬಾಧೆಗೆ ಮನನೊಂದ ಯೋಧ; ಆತ್ಮಹತ್ಯೆಗೆ ಶರಣು

ವಿಜಯಪುರ: ಸಾಲಬಾಧೆಗೆ ಮನನೊಂದ ಬಿ ಎಸ್ ಎಫ್ ಮಾಜಿ ಯೋಧ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ನಡೆದಿದೆ. ರೇವಣ್ಣಸಿದ್ದ ಗಾಣಿಗೇರ ಊರ್ಫ್ Read more…

ಸಾಲ ವಾಪಸ್ ಕೇಳಿದ್ದಕ್ಕೆ ಅಕ್ರಮ ಸಂಬಂಧದ ಅಪಪ್ರಚಾರ, ದುಡುಕಿದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ

ಶಿವಮೊಗ್ಗ: ಇಬ್ಬರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಪಪ್ರಚಾರಕ್ಕೆ ಬೇಸತ್ತು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಬಳಿ Read more…

ಪತ್ನಿ ಹಾಗೂ ಆಕೆಯ ಗೆಳೆಯನ ಕಿರುಕುಳ; ಮಗನೊಂದಿಗೆ ಕೆರೆಗೆ ಹಾರಿದ ಪತಿ

ಬೆಂಗಳೂರು : ಪತ್ನಿ ಹಾಗೂ ಎಲ್ ಐ ಸಿ ಏಜೆಂಟ್ ನೀಡಿದ ಮಾನಸಿಕ ಕಿರುಕುಳಕ್ಕೆ ಮನನೊಂದ ವ್ಯಕ್ತಿಯೊಬ್ಬರು ತನ್ನ 6 ವರ್ಷದ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು Read more…

ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆತ್ಮಹತ್ಯೆಗೆ ಶರಣು

ಗಂಡನ ಸಾವಿನಿಂದ ಆಘಾತಕ್ಕೊಳಗಾಗಿದ್ದ ಮಹಿಳಾ ಪೊಲೀಸ್ ಸಬ್ ಇನ್ಸಪೆಕ್ಟರ್ ಆತ್ಮಹತ್ಯೆಗೆ ಶರಣಾಗಿದ್ದು, ನಿದ್ರೆ ಮಾತ್ರೆ ಸೇವಿಸಿ ಬರೌನಿ ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪ್ರೀತಿ Read more…

ಮಗಳನ್ನ ಕಟ್ಟಿಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ NGO ಸದಸ್ಯರು; ಅವಮಾನ ತಾಳದೆ ನೇಣಿಗೆ ಶರಣಾಯ್ತು ಇಡೀ ಕುಟುಂಬ

ಅವಮಾನ ತಾಳಲಾರದೆ ಪಶ್ಚಿಮ ಬಂಗಾಳದ ದಕ್ಷಿಣ ಪರಗಣ ಜಿಲ್ಲೆಯ ಬಕ್ಖಾಲಿಯ ಕುಟುಂಬದ ಮೂವರು ಸದಸ್ಯರು ನೇಣಿಗೆ ಶರಣಾಗಿದ್ದಾರೆ. ಜನವರಿ 8ರಂದು ಈ ಘಟನೆ ನಡೆದಿದ್ದು, ಗ್ರಾಮದ ಕಾಡಿನಲ್ಲಿ ಮರಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...