alex Certify ಆತ್ಮಹತ್ಯೆ | Kannada Dunia | Kannada News | Karnataka News | India News - Part 30
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಾಹಿತನ ಪ್ರೀತಿಸಿದ ವಿದ್ಯಾರ್ಥಿನಿ: ವಾಣಿವಿಲಾಸ ನಾಲೆ ಬಳಿ ಹೋದ ಪ್ರೇಮಿಗಳಿಂದ ದುಡುಕಿನ ನಿರ್ಧಾರ

ಚಿತ್ರದುರ್ಗ: ಮದುವೆಗೆ ಪೋಷಕರು ಒಪ್ಪದ ಕಾರಣ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯೂರು ತಾಲ್ಲೂಕಿನ ಕೂನಿಕೆರೆ ಸಮೀಪ ವಾಣಿವಿಲಾಸ ನಾಲೆ ಬಳಿ ನಡೆದಿದೆ. ಹಿರಿಯೂರಿನಲ್ಲಿ ನರ್ಸಿಂಗ್ ಓದುತ್ತಿರುವ 22 Read more…

ಪತ್ನಿ ಆತ್ಮಹತ್ಯೆಗೆ ಪ್ರೇರಣೆ ಕೊಟ್ಟ ಪತಿ ಅರೆಸ್ಟ್

ವರದಕ್ಷಿಣೆಗೆ ಆಗ್ರಹಿಸಿ ಮಡದಿಯನ್ನು ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದ ಆರೋಪದಲ್ಲಿ 33 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ದಿವಾದಲ್ಲಿ ಜರುಗಿದೆ. 2019ರಲ್ಲಿ ಮದುವೆಯಾದಾಗಿನಿಂದಲೂ ವರದಕ್ಷಿಣಗೆ ಪೀಡಿಸುತ್ತಿದ್ದ Read more…

ಬೆಟ್ಟದಲ್ಲಿ ಮೈಮರೆತ ಜೋಡಿ, ಸೆಕ್ಸ್ ವಿಡಿಯೋ ಮಾಡಿ ಬಾಲಕರಿಂದ ಬ್ಲಾಕ್ ಮೇಲ್

ಬೆಂಗಳೂರು: ಯುವತಿಯೊಂದಿಗಿನ ಖಾಸಗಿ ದೃಶ್ಯಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡು ಬ್ಲಾಕ್ಮೇಲ್ ಮಾಡಿದ್ದರಿಂದ ನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾಸನ ಜಿಲ್ಲೆ ಅರಸೀಕೆರೆಯ 32 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡವ Read more…

ನಿಶ್ಚಿತಾರ್ಥವಾದ್ರೂ ಪ್ರೀತಿಸಿದ ಹುಡುಗನ ಕೈಹಿಡಿದ ಯುವತಿಯಿಂದ ದುಡುಕಿದ ನಿರ್ಧಾರ

ಹಾಸನ: ಪ್ರೀತಿಸಿ ಮದುವೆಯಾದ 5 ತಿಂಗಳಲ್ಲೇ ಯುವತಿ ನದಿಗೆ ಹಾರಿ ಪ್ರಾಣ ಕಳೆದುಕೊಂಡ ಘಟನೆ ಸಕಲೇಶಪುರದಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲೂಕಿನ ಪೂಜಾ(20) ಮೃತಪಟ್ಟ ಯುವತಿ ಎಂದು ಹೇಳಲಾಗಿದೆ. ಸಕಲೇಶಪುರದ Read more…

SHOCKING NEWS: ಯಡಿಯೂರಪ್ಪ ರಾಜೀನಾಮೆಗೆ ಮನನೊಂದ ಅಭಿಮಾನಿ ಆತ್ಮಹತ್ಯೆ; ಪ್ರಾಣಾರ್ಪಣೆ ಒಪ್ಪಲಾಗದು ಎಂದ BSY

ಚಾಮರಾಜನಗರ: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಮನನೊಂದ ಯಡಿಯೂರಪ್ಪ ಅಭಿಮಾನಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. ರವಿ Read more…

ಪುಟಾಣಿ ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಂದೆ

ಬೆಳಗಾವಿ; ಇಬ್ಬರು ಹೆಣ್ಣುಮಕ್ಕಳಿಗೆ ವಿಷ ಉಣಿಸಿ ಕೊಂದ ತಂದೆಯೊಬ್ಬ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆ ಕಂಗ್ರಾಳಿ ಕೆ.ಹೆಚ್. ಗ್ರಾಮದಲ್ಲಿ ನಡೆದಿದೆ. 45 ವರ್ಷದ ಅನಿಲ್ ಚಂದ್ರಕಾಂತ್ Read more…

ಮದ್ಯಪಾನ ಮಾಡಲು ಹಣ ನೀಡದ್ದಕ್ಕೆ ಆತ್ಮಹತ್ಯೆ

ಭೋಪಾಲ್: ಮದ್ಯಪಾನ ಮಾಡಲು ಹಣ ಕೇಳಿದ್ದಕ್ಕೆ ತಾಯಿ ನಿರಾಕರಿಸಿದ್ದರಿಂದ 44 ವರ್ಷದ ವ್ಯಕ್ತಿ 3ನೇ ಮಹಡಿಯಿಂದ ಕೆಳಗೆ ಹಾರಿ ಮೃತಪಟ್ಟಿರುವ ಘಟನೆ ಅಯೋಧ್ಯಾ ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು Read more…

ಟ್ರ್ಯಾಕ್ಟರ್ ಗೆ ಸಿಲುಕಿ ಬಾಲಕ ಸಾವು, ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಸವಕನಹಳ್ಳಿಪಾಳ್ಯದಲ್ಲಿ ಟ್ರ್ಯಾಕ್ಟರ್ ಗೆ ಸಿಲುಕಿ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಇದರಿಂದ ಮನನೊಂದ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ಪಿ.ಹೆಚ್.ಡಿ. ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸವಕನಹಳ್ಳಿಪಾಳ್ಯದ Read more…

ಸಾಲದ ಹೊರೆ: ರೈತ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ, ಸರ್ಕಾರದ ಪರಿಷ್ಕೃತ ಆದೇಶ

ಬೆಂಗಳೂರು: ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಇದಕ್ಕಾಗಿ ಷರತ್ತು ವಿಧಿಸಲಾಗಿದೆ. ಸರ್ಕಾರದಿಂದ ಅಧಿಕೃತ ಪರವಾನಿಗೆ ಹೊಂದಿದ ಖಾಸಗಿ ಲೇವಾದೇವಿದಾರರು, Read more…

ಪೊಲೀಸ್ ದೌರ್ಜನ್ಯ, ಕಿರುಕುಳಕ್ಕೆ ಬೇಸತ್ತು ಮೂವರು ಆತ್ಮಹತ್ಯೆ

ವಿಜಯಪುರ: ಗೋವಾ ಪೊಲೀಸರ ಕಿರುಕುಳದಿಂದ ಬೇಸತ್ತು ವಿಜಯಪುರ ಜಿಲ್ಲೆಯ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಜಿಲ್ಲೆ ಮುದ್ದೆಬಿಹಾಳ ತಾಲ್ಲೂಕಿನ ಸುಲ್ತಾಪುರದ ಹುಲಗಪ್ಪ ಅಂಬಿಗೇರ(35), ಅವರ ಪತ್ನಿ ದೇವಮ್ಮ(28), ಸಹೋದರ Read more…

ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಂದೆ

ಬೆಂಗಳೂರು: ಕೊರೊನಾ ಮಾಹಾಮಾರಿ ಕುಟುಂಬಗಳನ್ನೇ ಬಲಿ ಪಡೆಯುತ್ತಿದ್ದು, ರಾಜ್ಯದಲ್ಲಿ ಕೋವಿಡ್ ಹಾಗೂ ಕೋವಿಡ್ ನಂತರದ ಸಾವಿನ ಸರಣಿಗೆ ಇನ್ನೂ ಬ್ರೇಕ್ ಬಿದ್ದಿಲ್ಲ. ಕೊರೊನಾ ಸೋಂಕಿಗೆ ಪತ್ನಿ ಬಲಿಯಾದ ಬೆನ್ನಲ್ಲೇ Read more…

ಮಕ್ಕಳನ್ನು ಬಾವಿಗೆ ತಳ್ಳಿ ಸಾವಿಗೆ ಶರಣಾದ ಪೋಷಕರು; ಒಂದೇ ಕುಟುಂಬದ 6 ಜನರ ದುರಂತ ಅಂತ್ಯ

ಯಾದಗಿರಿ: ಸಾಲಬಾಧೆ ತಾಳಲಾರದೇ ಬೇಸತ್ತ ದಂಪತಿ ನಾಲ್ವರು ಮಕ್ಕಳನ್ನು ಬಾವಿಗೆ ತಳ್ಳಿ ತಾವೂ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯಾದಗಿರಿ ಜಿಲ್ಲೆ ಶಹಾಪುರದಲ್ಲಿ ನಡೆದಿದೆ. ನೋಡನೋಡುತ್ತಿದ್ದಂತೆ ಲಾಂಚ್ ನಿಂದ Read more…

SHOCKING: ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆ

ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿಯ ಇಂದಿರಾ ನಗರದಲ್ಲಿ ನಡೆದಿದೆ. ಎರಡು ವರ್ಷದ ಮಗ ಮತ್ತು 10 ತಿಂಗಳ ಮಗಳನ್ನು ನೀರಿನ ಸಂಪ್ Read more…

SHOCKING NEWS: ಹುಟ್ಟುಹಬ್ಬದ ದಿನವೇ ಆತ್ಮಹತ್ಯೆಗೆ ಶರಣಾದ ಯುವಕ

ಮೈಸೂರು: ಜನ್ಮದಿನದಂದೇ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಮೈಸೂರಿನ ಎನ್.ಆರ್. ಮೊಹಲ್ಲಾದಲ್ಲಿ ನಡೆದಿದೆ. ಕಾರ್ತಿಕ್ (30) ಆತ್ಮಹತ್ಯೆಗೆ ಶರಣಾದ ಯುವಕ. ತಂದೆ-ತಾಯಿ ಕಳೆದುಕೊಂಡಿದ್ದ ಯುವಕ ಈ ಹಿಂದೆ Read more…

ಎರಡನೇ ಮದುವೆಯಾದ ಮಹಿಳೆಯಿಂದ ದುಡುಕಿನ ನಿರ್ಧಾರ

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಆನೆಮಹಲ್ ಸಮೀಪ ಎರಡು ವರ್ಷದ ಮಗುವನ್ನು ಕೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 27 ವರ್ಷದ ಪ್ರಜ್ವಲಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. Read more…

SHOCKING NEWS: ಪತ್ನಿ ಸಾವು; ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಪತಿ

ಬೆಳಗಾವಿ: ಪತ್ನಿ ಸಾವಿನಿಂದ ಆಘಾತಕ್ಕೊಳಗಾಗಿದ್ದ ಪತಿ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. Read more…

ಆತ್ಮಹತ್ಯೆಗೆ ಯತ್ನಿಸಿದ್ದ ಬಾಬಾ ಕಾ ಡಾಬಾ ಖ್ಯಾತಿಯ ಕಾಂತಾ ಪ್ರಸಾದ್​​ಗೆ ICUನಲ್ಲಿ ಚಿಕಿತ್ಸೆ

ಆತ್ಮಹತ್ಯೆಗೆ ಯತ್ನಿಸಿದ್ದ ಬಾಬಾ ಕಾ ಡಾಬಾ ಖ್ಯಾತಿಯ ಕಾಂತಾ ಪ್ರಸಾದ್​ರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಅವರ ಆರೋಗ್ಯ ಸುಧಾರಿಸುತ್ತಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಡಿಸಿಪಿ ಅತುಲ್​ ಠಾಕೂರ್​ Read more…

ಗನ್ ಮ್ಯಾನ್ ಅನುಮಾನಾಸ್ಪದ ಸಾವು; ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶಂಕೆ…!

ಬೆಂಗಳೂರು: ಗನ್ ಮ್ಯಾನ್ ಓರ್ವರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಆಭರ‍ಣ‌ ಪ್ರಿಯರಿಗೆ ಗುಡ್‌ ನ್ಯೂಸ್…! Read more…

ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಯುವತಿ ಪ್ರಾಣ ಉಳಿಸಲು ನೆರವಾಯ್ತು ಶ್ವಾನ

ಸೇತುವೆ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದ ಯುವತಿಯೊಬ್ಬರನ್ನು ರಕ್ಷಿಸಿದ ಬ್ರಿಟನ್‌ನ ನಾಯಿಯೊಂದನ್ನು ಹೀರೋ ಎಂದು ನೆಟ್ಟಿಗರು ಕೊಂಡಾಡಿದ್ದಾರೆ. ಡಿಗ್ಬಿ ಹೆಸರಿನ ಈ ನಾಯಿಯ ಬಗ್ಗೆ ಪರಿಚಯ Read more…

Shocking: ಐವರು ಹೆಣ್ಣು ಮಕ್ಕಳೊಂದಿಗೆ ಸಾವಿಗೆ ಶರಣಾದ ತಾಯಿ

ಕೆಲ ಗಂಟೆಗಳ ಹಿಂದಷ್ಟೇ ನಾಪತ್ತೆಯಾಗಿದ್ದ ತಾಯಿ ಹಾಗೂ ಆಕೆಯ 10 ರಿಂದ 17 ವರ್ಷ ವಯಸ್ಸಿನ ಐವರು ಹೆಣ್ಣುಮಕ್ಕಳ ಶವವು ರೈಲ್ವೆ ಹಳಿಯ ಮೇಲೆ ದೊರಕಿದ ಘಟನೆ ಚತ್ತೀಸಗಢದ Read more…

ಆತ್ಮಹತ್ಯೆ ಮಾಡಿಕೊಳ್ಳುವಾಗಲೇ ಕಾದಿತ್ತು ದುರ್ವಿದಿ, ವಯರ್ ತುಂಡಾಗಿ ಬಿದ್ದು ಸಾವು

ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಉಪ್ಪಳದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವಾಗ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ನೇಣು ಹಾಕಿಕೊಳ್ಳುತ್ತಿದ್ದ ವೇಳೆ ವಯರ್ ತುಂಡಾಗಿ ಕೆಳಗೆ ಬಿದ್ದು 45 Read more…

ಪ್ರೀತಿಸುವಂತೆ ಯುವಕನ ಬೆದರಿಕೆ, ದುಡುಕಿನ ನಿರ್ಧಾರ ಕೈಗೊಂಡ ಯುವತಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕರಿಮನೆ ಗ್ರಾಮದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೀತಿಸುವಂತೆ ಯುವಕನೊಬ್ಬ ಒತ್ತಡ ಹಾಕಿದ್ದರಿಂದ ಮನನೊಂದು ಆಕೆ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ. Read more…

SHOCKING NEWS: ಪೈಲಟ್ ತರಬೇತಿ ನೀಡುತ್ತಿದ್ದ ಯುವಕ ನೇಣಿಗೆ ಶರಣು

ಅಹಮದಾಬಾದ್: ಪೈಲಟ್ ತರಬೇತಿ ನೀಡುತ್ತಿದ್ದ ಕೊಡಗು ಮೂಲದ ಯುವಕ ಗುಜರಾತ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಜಂಬೂರು ನಿವಾಸಿ ಶಿಬು Read more…

ಗಂಡನ ಕಿರುಕುಳಕ್ಕೆ ಬೇಸತ್ತ ನರ್ಸ್; ಕಲಬುರ್ಗಿಯಲ್ಲಿ ನಡೆಯಿತು ಘೋರ ದುರಂತ

ಕಲಬುರ್ಗಿ: ಪತಿಯ ಕಿರುಕುಳ ತಾಳಲಾರದೆ ಆಯುಷ್ ಇಲಾಖೆ ಸ್ಟಾಫ್ ನರ್ಸ್ ಒಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರ್ಗಿಯ ಶಿವಾಜಿನಗರದಲ್ಲಿ ನಡೆದಿದೆ. ಸೇಡಂ ಆಯುಷ್ ಇಲಾಖೆಯ Read more…

ಪ್ರಿಯಕರನೊಂದಿಗೆ ಪರಾರಿಯಾದ ಪುತ್ರಿ ವಾಟ್ಸಾಪ್ ನಲ್ಲಿ ಕಳಿಸಿದ ಫೋಟೋ ನೋಡಿ ಪೋಷಕರಿಂದ ದುಡುಕಿನ ನಿರ್ಧಾರ

ರಾಮನಗರ: ಮಗಳು ಮನೆ ಬಿಟ್ಟು ಹೋಗಿ ಮದುವೆಯಾಗಿದ್ದರಿಂದ ಮನನೊಂದ ಪೋಷಕರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಚನ್ನಪಟ್ಟಣ ತಾಲ್ಲೂಕಿನ ತೆಂಕನಹಳ್ಳಿಯ ನಿವಾಸಿಯಾಗಿರುವ ದಂಪತಿ ತಮ್ಮ ಮಗಳು Read more…

ಲಾಕ್ ಡೌನ್ ನಡುವೆ ಖಿನ್ನತೆಗೆ ಒಳಗಾದ ವ್ಯಕ್ತಿ; 15 ಅಂತಸ್ಥಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ; ಬೆಂಗಳೂರಿನಲ್ಲಿ ಮನಕಲಕುವ ಘಟನೆ

ಬೆಂಗಳೂರು: ಕೊರೊನಾ ಲಾಕ್ ಡೌನ್ ನಡುವೆ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆದಿದೆ. 60 ವರ್ಷದ ವೃದ್ಧರೊಬ್ಬರು 15 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ Read more…

ದಾರಿ ತಪ್ಪಿದ ಪ್ರೀತಿ; ಅಣ್ಣ-ತಂಗಿಯಿಂದ ದುಡುಕಿನ ನಿರ್ಧಾರ –ಕುಟುಂಬದವರಿಗೆ ಬಿಗ್ ಶಾಕ್

ಪಾಟ್ನಾ: ಬಿಹಾರದ ಬಂಕಾ ಜಿಲ್ಲೆಯ ಕಾಡಿನಲ್ಲಿ 16 ವರ್ಷದ ಬಾಲಕಿ ಮತ್ತು ಆಕೆಯ ಸೋದರಸಂಬಂಧಿ ಆಗಿರುವ 18 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಕಾ ಜಿಲ್ಲೆಯ ಕಟೋರಿಯಾ ಪೊಲೀಸ್ Read more…

ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ಆಟೋ ಚಾಲಕ: ನಡೆದೇ ಹೋಯ್ತು ನಡೆಯಬಾರದ ಘಟನೆ

ಅಕ್ರಮ ಸಂಬಂಧದ ಕಾರಣಕ್ಕೆ ದಂಪತಿ ಹಾಗೂ ಪ್ರಿಯಕರ ಸಾವನ್ನಪ್ಪಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಚೆಂಗಲ್ಪಟ್ಟುವಿನ ಕೈಲಸಂದರ್ ನಿವಾಸಿಗಳಾದ ದಂಪತಿಗೆ 16 ವರ್ಷದ ಮಗಳಿದ್ದಾಳೆ. ಅವರ ಸಂಸಾರದಲ್ಲಿ ಆಟೋ ಚಾಲಕ Read more…

ಕೊರೊನಾತಂಕ; ಮನನೊಂದ ನಿವೃತ ಉಪತಹಶೀಲ್ದಾರ್ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರು: ಕೊರೊನಾ ಮಹಾಮಾರಿ ಜನರಲ್ಲಿ ಆತಂಕದ ಜೊತೆಗೆ ಜೀವನದಲ್ಲಿ ಜಿಗುಪ್ಸೆಯನ್ನು ತರುವಂತೆ ಮಾಡುತ್ತಿದೆ. ಕೊರೊನಾ ಸೋಂಕಿನಿಂದ ಮನನೊಂದ ನಿವೃತ್ತ ಉಪತಹಶೀಲ್ದಾರ್ ಓರ್ವರು ಡೆತ್ ನೋಟ್ ಬರೆದಿಟ್ಟು ಶೂಟ್ ಮಾಡಿಕೊಂಡು Read more…

ಕೊರೊನಾ ಪಾಸಿಟಿವ್ ಎಂದು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಮೈಸೂರು: ಕೊರೊನಾ ಸೋಂಕಿಗೆ ಭಯಗೊಂಡು ಸಾವಿಗೆ ಶರಣಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಕೋವಿಡ್ ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಭಯಗೊಂಡ ಮತ್ತೋರ್ವ ವ್ಯಕ್ತಿ ಕೆರೆಗೆ ಹಾರಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...