alex Certify ಆತ್ಮಹತ್ಯೆ | Kannada Dunia | Kannada News | Karnataka News | India News - Part 31
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಭಯದಿಂದ ರೈಲಿಗೆ ತಲೆಕೊಟ್ಟ ಪತ್ರಕರ್ತ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕು ಕುಂದೂರು ಗ್ರಾಮದ ಪತ್ರಕರ್ತ ಕೊರೋನಾ ಭಯದಿಂದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 46 ವರ್ಷದ ಪರಮೇಶ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ದಾವಣಗೆರೆ Read more…

ಶಾಕಿಂಗ್…! ಗಂಡನ ಸಾಯುವ ಕ್ಷಣ ಸೆರೆಹಿಡಿದ ಪತ್ನಿ -ಪತಿ ಆತ್ಮಹತ್ಯೆ ಮಾಡಿಕೊಳ್ಳುವಾಗ ವಿಡಿಯೋ ಮಾಡಿದ್ಲು

ಹೌರಾ: ಪಶ್ಚಿಮಬಂಗಾಳದಲ್ಲಿ ತನ್ನ ಗಂಡ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಪತ್ನಿ ವಿಡಿಯೋ ಮಾಡಿಕೊಂಡಿದ್ದಾಳೆ. ತನ್ನ ಗಂಡ ಸಾಯುವ ಕೊನೆಯ ಕ್ಷಣವನ್ನು ಮೊಬೈಲ್ನಲ್ಲಿ ಸೆರೆಹಿಡಿದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಗಂಡ Read more…

ನಿರುದ್ಯೋಗ ಸಮಸ್ಯೆಯಿಂದ ಏಕಲವ್ಯ ಪ್ರಶಸ್ತಿ ವಿಜೇತೆ ಆತ್ಮಹತ್ಯೆ

ಬೆಂಗಳೂರು: ಕೊರೊನಾದಿಂದ ನಿರುದ್ಯೋಗ ಸಮಸ್ಯೆ ಎದುರಾಗಿ ಖಿನ್ನತೆಗೆ ಒಳಗಾಗಿದ್ದ ಏಕಲವ್ಯ ಪ್ರಶಸ್ತಿ ವಿಜೇತ ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಲ್ಪಾ ನಾಗರಾಜ್(40) ಆತ್ಮಹತ್ಯೆ ಮಾಡಿಕೊಂಡವರು. ಜಯನಗರದಲ್ಲಿರುವ ತಮ್ಮ ಮನೆಯಲ್ಲಿ ನೇಣು Read more…

‘ಇಂದು ನನ್ನ ಕೊನೆಯ ದಿನ’ವೆಂದು ಬೋರ್ಡ್ ಮೇಲೆ ಬರೆದು ಶಾಲಾ ಕೊಠಡಿಯಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

ವಿದ್ಯಾರ್ಥಿಯೊಬ್ಬ ‘ಇಂದು ನನ್ನ ಕೊನೆಯ ದಿನವಾಗಿದೆ. ಇಂದು ನಾನು ಸಾಯುತ್ತೇನೆ. ನನ್ನ ಮೇಲೆ ತಂದೆ – ತಾಯಿ ಆಶೀರ್ವಾದ ಇರಲಿ’ ಎಂದು ಬೋರ್ಡ್ ಮೇಲೆ ಬರೆದು ಶಾಲಾ ಕೊಠಡಿಯಲ್ಲಿ Read more…

ಕೆಲಸದ ಒತ್ತಡಕ್ಕೆ ಬಲಿ…! ಕಚೇರಿಯಲ್ಲೇ ಕೆನರಾ ಬ್ಯಾಂಕ್ ಮಹಿಳಾ ಮ್ಯಾನೇಜರ್ ಆತ್ಮಹತ್ಯೆ

ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಕೆನರಾ ಬ್ಯಾಂಕ್ ಮ್ಯಾನೇಜರ್ ಬ್ಯಾಂಕ್ ನಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಣ್ಣೂರು ಜಿಲ್ಲೆಯ ಕುತ್ತಪರಂಬದಲ್ಲಿ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿರುವ ಕೆ. Read more…

BIG NEWS: ಸಾರಿಗೆ ನೌಕರನ ಆತ್ಮಹತ್ಯೆಗೆ ಡಿಸಿಎಂ ಸವದಿ ಸ್ಪಷ್ಟನೆ

ಬೆಂಗಳೂರು: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಮುಷ್ಕರ ನಿರತ ಸಾರಿಗೆ ನೌಕರ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ, ಅತಿಯಾದ ಸಾಲದಿಂದ ನೌಕರ Read more…

BIG BREAKING NEWS: ಮನೆಯಲ್ಲೇ ಸಾರಿಗೆ ನೌಕರ ಆತ್ಮಹತ್ಯೆ, ಅಧಿಕಾರಿಗಳ ವಿರುದ್ಧ ಕಿರುಕುಳದ ಆರೋಪ

ಬೆಳಗಾವಿ: ಸಾರಿಗೆ ನೌಕರ ಮನೆಯಲ್ಲಿಯೇ ನೇಣಿಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ. ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಸಾರಿಗೆ Read more…

BIG NEWS: ಏರ್ ಪೋರ್ಟ್ ನಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನ- ಚಾಲಕ ಸಾವು

ಬೆಂಗಳೂರು: ತೀವ್ರ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಟ್ಯಾಕ್ಸಿ ಚಾಲಕನೊಬ್ಬ ಮನನೊಂದು ಏರ್ ಪೋರ್ಟ್ ನಲ್ಲೇ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. Read more…

ಪಾರ್ಕಿನಲ್ಲಿ ನೇಣು ಬಿಗಿದುಕೊಂಡು ಬಿಜೆಪಿ ಮುಖಂಡ ಸಾವಿಗೆ ಶರಣು

ದೆಹಲಿಯ ಬಿಜೆಪಿ ಮುಖಂಡ ತಮ್ಮ ನಿವಾಸದ ಬಳಿಯ ಪಾರ್ಕ್​ವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನ ಪಶ್ಚಿಮ ದೆಹಲಿಯ ಬಿಜೆಪಿ ಮಾಜಿ ಉಪಾಧ್ಯಕ್ಷ ಜಿ.ಎಸ್.​ ಬಾವಾ ಎಂದು ಗುರುತಿಸಲಾಗಿದೆ. Read more…

ಖಾಸಗಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​: ಆತ್ಮಹತ್ಯೆಗೆ ಶರಣಾದ ತಾಯಿ – ಮಗಳು

40 ವರ್ಷದ ತಾಯಿ ಹಾಗೂ 22 ವರ್ಷದ ಮಗಳು ಒಟ್ಟಿಗೆ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಉತ್ತರ ಪ್ರದೇಶ ಗೋಂಡಾ ಜಿಲ್ಲೆಯಲ್ಲಿ ನಡೆದಿದೆ. 22 ವರ್ಷದ ಪುತ್ರಿಯ ಅಶ್ಲೀಲ Read more…

ಸಹಪಾಠಿಗಳ ಕುಚೇಷ್ಟೆಗೆ ಬಲಿಯಾದ 10 ನೇ ತರಗತಿ ವಿದ್ಯಾರ್ಥಿ

ಹಾಸನ- ಸಹಪಾಠಿಗಳಿಂದ ನಿಂದನೆಗೊಳಗಾದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹರ್ಷಿತ್ ಗೌಡ (16) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದುರ್ದೈವಿ ಬಾಲಕ. Read more…

SHOCKING: ಆರು ವರ್ಷಗಳಲ್ಲಿ ಸಶಸ್ತ್ರಪಡೆಗಳ 800 ಯೋಧರು ಆತ್ಮಹತ್ಯೆಗೆ ಶರಣು

ಸಶಸ್ತ್ರ ಪಡೆಗಳಲ್ಲಿ ಕೆಲಸ ಮಾಡುವ ಯೋಧರಿಗೆ ತಮ್ಮ ಕಾರ್ಯದೊತ್ತಡ ತಗ್ಗಿಸಲು ಇನ್ನಷ್ಟು ಅನುವಾಗುವಂತೆ ಅನೇಕ ಸುಧಾರಣೆಗಳನ್ನು ತರುವ ಕೂಗು ವರ್ಷಗಳಿಂದಲೂ ಕೇಳಿ ಬರುತ್ತಿದೆ. ಕಳೆದ ಆರು ವರ್ಷಗಳಲ್ಲಿ ಭೂಸೇನೆ, Read more…

ವಿದ್ಯಾರ್ಥಿ ನಿಲಯದಲ್ಲೇ ಸಾವಿಗೆ ಶರಣು: ಮಾನಸ ಗಂಗೋತ್ರಿ ವಿದ್ಯಾರ್ಥಿ ಆತ್ಮಹತ್ಯೆ

ಮೈಸೂರು: ಮಾನಸ ಗಂಗೋತ್ರಿ ವಿದ್ಯಾರ್ಥಿ ವಿದ್ಯಾರ್ಥಿ ನಿಲಯದಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಸಿದ್ದರಾಮೇಶ್ವರ (24) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಮೂಲತ: ಯಾದಗಿರಿ ಜಿಲ್ಲೆಯ ಸಿದ್ದರಾಮೇಶ್ವರ ಮೈಸೂರು Read more…

ತಡರಾತ್ರಿ ದುಡುಕಿನ ನಿರ್ಧಾರ: ಒಂದೇ ಕುಟುಂಬದ ಐವರ ಆತ್ಮಹತ್ಯೆ –ಸಾವಿನ ಕುರಿತು ಅನುಮಾನ

ಪಾಟ್ನಾ: ಬಿಹಾರದಲ್ಲಿ ಒಂದೇ ಕುಟುಂಬದ ಐದು ಜನ ಅನುಮಾನಸ್ಪದವಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ತಡರಾತ್ರಿ ಘಟನೆ ನಡೆದಿದೆ. ರಾಘೋಪುರ ಪೊಲೀಸ್ ಠಾಣೆ ಪ್ರದೇಶದ ಗಡ್ಡಿ ವಾರ್ಡ್ Read more…

ಒಂದೇ ಹುಡುಗಿಯನ್ನ ಪ್ರೀತಿಸಿದ ಅಣ್ಣ-ತಮ್ಮ: ಮುಂದೆ ನಡೆದದ್ದು ಘನಘೋರ ದುರಂತ..!

ಒಂದೇ ಹುಡುಗಿಯನ್ನ ಇಬ್ಬರು ಪ್ರೀತಿಸಿದ ಅನೇಕ ಪ್ರಕರಣಗಳು ಕೊಲೆಯಲ್ಲಿ ಅಂತ್ಯವಾಗಿದನ್ನ ಕೇಳಿರ್ತೀರಾ. ನೋಡಿಯೂ ಇರ್ತಿರಾ..! ಆದರೆ ರಾಜಸ್ಥಾನದಲ್ಲಿ ಮಾತ್ರ ಒಂದೇ ಹುಡುಗಿಯನ್ನ ಪ್ರೀತಿಸಿದ್ದ ಇಬ್ಬರು ಯುವಕರು ಬುಂಧಿ ಜಿಲ್ಲೆಯಲ್ಲಿ Read more…

ಮನೆಗೆ ಬಂದ ಮಗನಿಗೆ ಬಿಗ್ ಶಾಕ್: ಸೊಸೆ ಕೊಂದು ಮಾವ ಆತ್ಮಹತ್ಯೆ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಆದರ್ಶ ನಗರದಲ್ಲಿ ಸೊಸೆಯನ್ನು ಕೊಲೆ ಮಾಡಿ ಮಾವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 35 ವರ್ಷದ ಸೊಸೆಯನ್ನು ಕೊಲೆಮಾಡಿದ 52 ವರ್ಷದ ಚಿಕ್ಕ ಹುಚ್ಚಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. Read more…

ಅಣ್ಣನ ಪ್ರೀತಿಯ ಬಲೆಗೆ ಬಿದ್ದ ಅಪ್ರಾಪ್ತೆ: ದುಡುಕಿನ ನಿರ್ಧಾರ ಕೈಗೊಂಡ ಜೋಡಿ

ರಾಯಚೂರು ಜಿಲ್ಲೆಯ ಜಾಗಿರ ವೆಂಕಟಾಪುರ ಗ್ರಾಮದ ನಿವಾಸಿಗಳಾದ ಯುವಕ ಮತ್ತು ಅಪ್ರಾಪ್ತೆ ಪ್ರೀತಿಸಿದ್ದು ಮಾನಕ್ಕೆ ಹೆದರಿ ವಿಷ ಸೇವಿಸಿದ್ದಾರೆ. ಪ್ರಿಯಕರ ಮೃತಪಟ್ಟಿದ್ದು, ಪ್ರೇಯಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ Read more…

BREAKING NEWS: ಕಾಲೇಜಿನ ಕಟ್ಟಡದ ಮೇಲಿನಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ವಿದ್ಯಾರ್ಥಿಯೋರ್ವ ಕಾಲೇಜಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ನಡೆದಿದೆ. ಜಯಂತ್ ರೆಡ್ಡಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಆತ್ಮಹತ್ಯೆಗೂ Read more…

ಅಪ್ಪನ ಬುದ್ಧಿವಾದಕ್ಕೆ ಆತ್ಮಹತ್ಯೆಗೆ ಶರಣಾದ ಮಗ: ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣ ಮಾಡಿದ್ದೇನು ಗೊತ್ತಾ…..?

ಮೈಸೂರು: ತಂದೆ ಹಾಗೂ ಅಣ್ಣ ಬುದ್ಧಿವಾದ ಹೇಳಿದ್ದಕ್ಕೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದು, ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನೂ ದುಡುಕಿನ ನಿರ್ಧಾರ ತೆಗೆದುಕೊಂಡ ಘಟನೆ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ Read more…

ಪ್ರಧಾನಿಯಾಗಿ ಮೋದಿ ಮುಂದುವರೆದರೆ 10 ಕೋಟಿ ಜನರು ಆತ್ಮಹತ್ಯೆ: ಮಾಜಿ ಶಾಸಕರ ಹೇಳಿಕೆ

ನರೇಂದ್ರ ಮೋದಿಯವರು ಪ್ರಧಾನಿಯಾಗಿ ನಾಲ್ಕು ವರ್ಷಗಳ ಕಾಲ ಮುಂದುವರೆದರೆ ದೇಶದ 10 ಕೋಟಿ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ Read more…

ಸಿದ್ದರಾಮಯ್ಯ, ಯಶ್ ತನ್ನ ಅಂತ್ಯಕ್ರಿಯೆಗೆ ಬರಬೇಕೆಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಅಭಿಮಾನಿ

ಮಂಡ್ಯ: ಅಭಿಮಾನಿಯೊಬ್ಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ರಾಕಿಂಗ್ ಸ್ಟಾರ್ ಯಶ್ ತನ್ನ ಅಂತ್ಯಕ್ರಿಯೆಗೆ ಬರಬೇಕು ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ವಿಚಿತ್ರ ಘಟನೆ ಮಂಡ್ಯದಲ್ಲಿ Read more…

SHOCKING: ದುಡುಕಿನ ನಿರ್ಧಾರ ಕೈಗೊಂಡ ಮತ್ತೊಬ್ಬ ನಟ ಆತ್ಮಹತ್ಯೆ

ಮುಂಬೈ: ‘ಎಂಎಸ್ ಧೋನಿ ದಿ ಅನ್ ಟೋಲ್ಡ್ ಸ್ಟೋರಿ’ ಚಿತ್ರದಲ್ಲಿ ಅಭಿನಯಿಸಿದ್ದ ಸುಶಾಂತ್ ಸಿಂಗ್ ರಜಪೂತ್ ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರೊಂದಿಗೆ ಸಹನಟರಾಗಿದ್ದ ಸಂದೀಪ್ ನಹಾರ್ ಕೂಡ Read more…

BREAKING NEWS: ಸಚಿವರ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸ್ವಾಮೀಜಿ

ಚಿತ್ರದುರ್ಗ: ಸಚಿವ ಬಿ.ಶ್ರೀರಾಮುಲು ಅವರ ಮುಂದೆಯೇ ಸ್ವಾಮೀಜಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿತ್ರದುರ್ಗದ ಬಿಜೆಪಿ ಕಚೇರಿಯಲ್ಲಿ ನಡೆದಿದೆ. ಶರಣರ ಸುಜ್ಞಾನ ಮಠದ ತಿಪ್ಪೇರುದ್ರಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ Read more…

ಪ್ರತಿದಿನ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಬಲವಂತ, ಗಂಡನ ಕಾಮದಾಹಕ್ಕೆ ರೋಸಿಹೋದ ಪತ್ನಿಯಿಂದ ದುಡುಕಿನ ನಿರ್ಧಾರ

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ 39 ವರ್ಷದ ಮಹಿಳೆ ಗಂಡನ ಅಸ್ವಾಭಾವಿಕ ಲೈಂಗಿಕ ಕ್ರಿಯೆಯಿಂದ ರೋಸಿಹೋಗಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಹಮದಾಬಾದ್ Read more…

ಸ್ನೇಹಿತರೊಂದಿಗೆ ಡ್ಯಾನ್ಸ್ ಮಾಡಲು ಗಂಡನಿಂದ ಹಿಂಸೆ; ದುಡುಕಿದ ಪತ್ನಿ

ಬೆಂಗಳೂರು: ಸ್ನೇಹಿತರ ಜೊತೆ ಡ್ಯಾನ್ಸ್ ಮಾಡುವಂತೆ ಗಂಡ ಕಿರುಕುಳ ನೀಡಿದ್ದರಿಂದ ನೊಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 38 ವರ್ಷದ ಮಹಿಳೆ Read more…

ಟೆಕ್ಕಿ ಪತಿಯ ಕಿರುಕುಳ: ಪತ್ನಿ ದುರಂತ ಅಂತ್ಯ

ಬೆಂಗಳೂರು: ಟೆಕ್ಕಿ ಪತಿ ಮಹಾಶಯನ ಕಿರುಕುಳ ತಾಳಲಾರದೇ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವರ್ತೂರಿನಲ್ಲಿ ನಡೆದಿದೆ. ಪದ್ಮಾವತಿ (38) ಮೃತ ಪತ್ನಿ. ಟೆಕ್ಕಿ ಭಾಸ್ಕರ್ Read more…

ಯುವತಿಯೊಂದಿಗೆ ರೂಮ್ ಸೇರಿದ ಕಂಟ್ರಾಕ್ಟರ್: ಹುಡುಕಿಕೊಂಡು ಬಂದ ಸ್ನೇಹಿತರಿಗೆ ಬಿಗ್ ಶಾಕ್

ಮೈಸೂರು: ಮೈಸೂರಿನ ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್ ನಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ಮೂಲದ ಲೋಕೇಶ್ ಹಾಗೂ ಎಂಎಸ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡವರು Read more…

ಆತ್ಮಹತ್ಯೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಪತ್ನಿ ಕುಟುಂಬದ ಕಿರುಕುಳ ಬಿಚ್ಚಿಟ್ಟ ಪತಿ

ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ 35 ವರ್ಷದ ವ್ಯಕ್ತಿಯೊಬ್ಬರು ತಮ್ಮ ಆತ್ಮಹತ್ಯಾ ನೋಟ್ ‌ಅನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಇಲ್ಲಿನ Read more…

ಹೋರಾಟದ ವೇಳೆಯಲ್ಲೇ ದುಡುಕಿನ ನಿರ್ಧಾರ ಕೈಗೊಂಡ ರೈತ

ನವದೆಹಲಿ: ಹೋರಾಟ ವೇಳೆಯಲ್ಲಿಯೇ ರೈತರೊಬ್ಬರು ದುಡುಕಿನ ನಿರ್ಧಾರ ಕೈಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಸಿಂಘು ಗಡಿಯಲ್ಲಿ ರೈತರು Read more…

ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪತಿ, ದುಡುಕಿದ ಪತ್ನಿ

ಬೆಂಗಳೂರು: ಪತಿರಾಯ ಮನೆಯಲ್ಲಿ ಗೆಳತಿಯೊಂದಿಗೆ ಹೊಸವರ್ಷದ ಪಾರ್ಟಿ ಮಾಡುತ್ತಿರುವುದನ್ನು ನೋಡಿದ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಶ್ರೀರಾಮಪುರದಲ್ಲಿ ನಡೆದಿದೆ. 30 ವರ್ಷದ ಅಭಿಲಾಷಾ ತ್ರಿವೇಣಿ ಆತ್ಮಹತ್ಯೆ ಮಾಡಿಕೊಂಡವರು ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...