ಕಚೇರಿಯಲ್ಲೇ ಚಾಲಕ ಆತ್ಮಹತ್ಯೆ
ಹೊಸಪೇಟೆ: ವಿಜಯನಗರ ಜಿಲ್ಲೆ ಹೂವಿನಹಡಗಲಿಯ ಪಶು ವೈದ್ಯ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಜೀಪ್ ಚಾಲಕ…
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ್ದ ಸಿಬ್ಬಂದಿ ಮತಗಟ್ಟೆ ಬಳಿ ಆತ್ಮಹತ್ಯೆ
ತುಮಕೂರು: ಕುಣಿಗಲ್ ತಾಲೂಕಿನ ಹಳೆವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಚವಾಡಿ ಗ್ರಾಮದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ್ದ…
ಫಲಿತಾಂಶ ಪ್ರಕಟವಾದ 48 ಗಂಟೆಯಲ್ಲಿ 7 ವಿದ್ಯಾರ್ಥಿಗಳು ಆತ್ಮಹತ್ಯೆ
ಹೈದರಾಬಾದ್: ತೆಲಂಗಾಣ ಸ್ಟೇಟ್ ಬೋರ್ಡ್ ಆಫ್ ಇಂಟರ್ಮೀಡಿಯೇಟ್ ಎಕ್ಸಾಮಿನೇಷನ್(TSBIE) ಮೊದಲ ವರ್ಷ ಮತ್ತು ಎರಡನೇ ವರ್ಷದ…
ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ದುಡುಕಿದ ವಿದ್ಯಾರ್ಥಿನಿ ಆತ್ಮಹತ್ಯೆ
ಕೊಪ್ಪಳ: ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಷ್ಟಗಿ…
ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವೈದ್ಯ ರೈಲಿಗೆ ಸಿಲುಕಿ ಆತ್ಮಹತ್ಯೆ
ಬೆಂಗಳೂರು: ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮಕ್ಕಳ ತಜ್ಞ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ನಾರ್ತ್ ಆಸ್ಪತ್ರೆಯಲ್ಲಿ…
ಲಿವ್ ಇನ್ ಪಾರ್ಟ್ನರ್ ಜೊತೆ ಹೋಟೆಲ್ ರೂಂಗೆ ಬಂದವನಿಂದ ಘೋರ ಕೃತ್ಯ
ಮಹಾರಾಷ್ಟ್ರದ ನಾಗ್ಪುರ ನಗರದ ಹೋಟೆಲ್ ಕೊಠಡಿಯಲ್ಲಿ ಶನಿವಾರ ಸಂಜೆ 30 ವರ್ಷದ ವ್ಯಕ್ತಿಯೊಬ್ಬ ತಮ್ಮ ಲಿವ್-ಇನ್…
ನಾಳೆ ನಿರ್ಮಾಪಕ ಸೌಂದರ್ಯ ಜಗದೀಶ್ ಅಂತ್ಯಕ್ರಿಯೆ
ಬೆಂಗಳೂರು: ನಿರ್ಮಾಪಕ, ಜೆಟ್ ಲ್ಯಾಗ್ ಮಾಲೀಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಶರಣಾಗಿದ್ದು, ನಾಳೆ ಸ್ವಗ್ರಾಮದಲ್ಲಿ ಅವರ…
BIG NEWS: ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಟ್ವಿಸ್ಟ್
ಬೆಂಗಳೂರು: ಖ್ಯಾತ ನಿರ್ಮಾಪಕ, ಜೆಟ್ ಲಾಗ್ ಪಬ್ ಮಾಲೀಕ ಸೌಂದರ್ಯ ಜಗದೀಶ್ ಬೆಂಗಳೂರಿನ ತಮ್ಮ ಮನೆಯಲ್ಲಿ…
BREAKING NEWS: ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ, ಉದ್ಯಮಿ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ…
BREAKING: ಇಬ್ಬರು ಮಕ್ಕಳನ್ನು ಕೊಂದು ಜೈಲು ಸೇರಿದ್ದ ತಾಯಿ ನೇಣಿಗೆ ಶರಣು
ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ಜೈಲು ಸೇರಿದ್ದ ತಾಯಿ ನೇಣಿಗೆ ಶರಣಾಗಿದ್ದಾರೆ. ಪರಪ್ಪನ ಅಗ್ರಹಾರ ಸೆಂಟ್ರಲ್…