Tag: ಆತ್ಮಹತ್ಯೆ

SHOCKING : ‘ನೀನು ಸತ್ರೆ ಅಕ್ಕ ಚೆನ್ನಾಗಿರ್ತಾಳೆ’ ಎಂದ ಬಾಮೈದ : ಪತ್ನಿ ಎದುರೇ ಕತ್ತು ಕುಯ್ದುಕೊಂಡು ಪತಿ ಆತ್ಮಹತ್ಯೆ.!

ಬೆಳಗಾವಿ : ಕುಡುಗೋಲಿನಿಂದ ಕತ್ತು ಕುಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ…

BREAKING: ಸೆಂಟ್ರಲ್ ಇಂಟಲಿಜೆನ್ಸ್ ಸಿಬ್ಬಂದಿ ಆತ್ಮಹತ್ಯೆ

ಚಿಕ್ಕಮಗಳೂರು: ಸೆಂಟ್ರಲ್ ಇಂಟಲಿಜೆನ್ಸ್ ಸಿಬ್ಬಂದಿ ಮಧು(28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ಅನಾರೋಗ್ಯ ಕಾರಣವೆಂದು ಅವರು…

ಯುವಕನ ಕಿರುಕುಳ: ನೊಂದ ಯುವತಿ ಆತ್ಮಹತ್ಯೆಗೆ ಶರಣು

ಕಲಬುರಗಿ: ಯುವಕನ ಕಿರುಕುಳಕ್ಕೆ ನೊಂದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಕುರಿಕೋಟಾ ಸೇತುವೆ…

ಪೊಲೀಸ್ ಠಾಣೆ ಎದುರಲ್ಲೇ ವ್ಯಕ್ತಿ ಆತ್ಮಹತ್ಯೆ ಕೇಸ್: ಶವ ಇಟ್ಟು ಪ್ರತಿಭಟಿಸಿದವರ ಮೇಲೆ ಲಾಠಿ ಚಾರ್ಜ್

ಚಿತ್ರದುರ್ಗ: ಹೊಳಲ್ಕೆರೆ ಠಾಣೆ ಎದುರು ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆ ಎದುರು…

BREAKING : ಮಂಡ್ಯದ ಮಿಮ್ಸ್ ಹಾಸ್ಟೆಲ್ ನಲ್ಲಿ ‘MBBS’ ವಿದ್ಯಾರ್ಥಿ ಆತ್ಮಹತ್ಯೆ

ಮಂಡ್ಯ : ಮಂಡ್ಯದ ಮಿಮ್ಸ್ ಹಾಸ್ಟೆಲ್ ನಲ್ಲಿ ಎಂಬಿಬಿಎಸ್ (MBBS) ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪಳ…

BREAKING: ಮನೆ ಬಿಟ್ಟು ಹೋದ ಪುತ್ರಿ: ಪೊಲೀಸ್ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಸಾವು

ಚಿತ್ರದುರ್ಗ: ಹೊಳಲ್ಕೆರೆ ಪೊಲೀಸ್ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಚಿತ್ರದುರ್ಗ ಆಸ್ಪತ್ರೆಯಲ್ಲಿ…

ಗ್ಯಾಂಗ್ ರೇಪ್ ಗೆ ಒಳಗಾಗಿದ್ದ ಬಾಲಕಿ ಆತ್ಮಹತ್ಯೆ

ಲಖನೌ: ಎರಡು ವಾರಗಳ ಹಿಂದೆ ಗ್ಯಾಂಗ್ ರೇಪ್ ಗೆ ಒಳಾಗಿದ್ದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ…

BREAKING: ಸೈಬರ್ ವಂಚಕರ ಜಾಲಕ್ಕೆ ಹೆದರಿದ ಬೆಸ್ಕಾಂ ನೌಕರ: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಬೆಂಗಳೂರು: ಸೈಬರ್ ವಂಚನೆ ಜಾಲಕ್ಕೆ ಸಿಲುಕಿದ ಬೆಸ್ಕಾಂ ಹೊರಗುತ್ತಿಗೆ ನೌಕರರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ…

BIG NEWS: ಮೊಬೈಲ್ ನಲ್ಲಿ ಕಾಲ ಕಳೆಯಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ 13 ವರ್ಷದ ಬಾಲಕ!

ಕಾರವಾರ: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 13 ವರ್ಷದ ಬಾಲಕ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಂಡಿರುವ…

BIG NEWS: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು

ಹಾಸನ: ಮೂಳೆ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ…