alex Certify ಆತ್ಮಹತ್ಯೆ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಆಷಾಢ ಮಾಸಕ್ಕೆ ತವರಿಗೆ ಬಂದು ಪ್ರಿಯಕರನ ಭೇಟಿಯಾದ ನವ ವಿವಾಹಿತೆ ದುಡುಕಿನ ನಿರ್ಧಾರ: ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಗಳ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಎಂ. ಮುದ್ದಲಹಳ್ಳಿಯಲ್ಲಿ ನಡೆದಿದೆ. ವೇಣು(21), ಅನುಷಾ(19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು ಎನ್ನಲಾಗಿದೆ. Read more…

ಬೈಕ್ ಕೊಡಿಸದಿದ್ದಕ್ಕೆ ಪುತ್ರ ಆತ್ಮಹತ್ಯೆ: ಮಗನ ಸಾವಿನ ಸುದ್ದಿ ಕೇಳಿ ರೈಲಿಗೆ ತಲೆ ಕೊಟ್ಟ ತಾಯಿ

ಹಾವೇರಿ: ಮನೆಯಲ್ಲಿ ಬೈಕ್ ಕೊಡಿಸದಿದ್ದಕ್ಕೆ ಮಗ ಆತ್ಮ ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಸಾವಿನ ಸುದ್ದಿ ತಿಳಿದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಕರೂರು ಗ್ರಾಮದಲ್ಲಿ Read more…

ಅಪ್ಪ – ಮಗನ ಆತ್ಮಹತ್ಯೆ ಕೇಸ್‌ ಗೆ ಬಿಗ್‌ ಟ್ವಿಸ್ಟ್….!‌ ಸಾವಿಗೆ ಕಾರಣವಾಯ್ತಾ ಷೇರು ಮಾರುಕಟ್ಟೆಯಲ್ಲಿನ ನಷ್ಟ ?

ಮುಂಬೈನ ಭಾಯಂದರ್ ರೈಲು ನಿಲ್ದಾಣದಲ್ಲಿ ತಂದೆ-ಮಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ. ಹರೀಶ್ ಮೆಹ್ತಾ ಮತ್ತು ಅವರ ಪುತ್ರ Read more…

ಮನೆಯಲ್ಲೇ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ವಿದ್ಯಾರ್ಥಿನಿ

ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆ ಮಣಿಪಾಲದ ಹೆರ್ಗ ಗ್ರಾಮದಲ್ಲಿ Read more…

BREAKING: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಟೆಕ್ಕಿ

ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಪೂಜಾ(22) ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಮನೆಯಲ್ಲಿ ಯಾರೂ Read more…

BIG NEWS: ಜಿಮ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಯುವತಿ

ಬೆಂಗಳೂರು: ಪ್ರೀತಿಸಿದ ಯುವಕನೊಂದಿಗೆ ವಿವಾಹವಾಗಲು ಪೋಷಕರು ಒಪ್ಪಿಲ್ಲ ಎಂದು ಯುವತಿಯೊಬ್ಬಳು ಜಿಮ್ ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶ್ರಾವಣಿ (22) Read more…

ದೆಹಲಿ ಕರ್ನಾಟಕ ಭವನದ ರಾಜ್ಯದ ನೌಕರ ಆತ್ಮಹತ್ಯೆ

ವಿಜಯನಗರ: ದೆಹಲಿ ಕರ್ನಾಟಕ ಭವನದಲ್ಲಿ ನೌಕರನಾಗಿದ್ದ ವಿಜಯನಗರ ಮೂಲದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 35 ವರ್ಷದ ಮಾರುತಿ ಆತ್ಮಹತ್ಯೆಗೆ ಶರಣಾದ ನೌಕರ. ಮಾರುತಿ ವಿಜಯನಗರ ಜಿಲ್ಲೆಯ ಕೂಡ್ಲಗಿ Read more…

8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಚಿತ್ರದುರ್ಗ: 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಹಳವುದರ ಲಂಬಾಣಿಹಟ್ಟಿ ಗ್ರಾಮದಲ್ಲಿ ನಡೆದಿದೆ. ಲಂಬಾಣಿಹಟ್ಟಿ ಗ್ರಾಮದ ಬೇಬಿ ಬಾಯಿ ಹಾಗೂ ಉಮೇಶ್ ನಾಯ್ಕ್ ದಂಪತಿಯ Read more…

BIG NEWS: ಅಳಿಯನಿಂದಲೇ ಮಗನ ಕೊಲೆ; ಆತ್ಮಹತ್ಯೆಗೆ ಶರಣಾದ ತಾಯಿ

ಮೈಸೂರು: ಅಳಿಯನಿಂದಲೇ ಮಗನ ಕೊಲೆ ವಿಚಾರ ತಿಳಿದು ಮನನೊಂದ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಕೂರ್ಗಳ್ಳಿಯಲ್ಲಿ ನಡೆದಿದೆ. ಭಾಗ್ಯಮ್ಮ (46) ಆತ್ಮಹತ್ಯೆಗೆ ಶರಣಾದವರು. ಮನೆಯಲ್ಲಿಯೇ ನೇಣುಬಿಗಿದುಕೊಂಡು ಭಾಗ್ಯಮ್ಮ Read more…

ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

ಮೈಸೂರು: ಸಾಲಭಾದೆ ತಾಳಲಾರದೇ ಯುವಕನೊಬ್ಬ ಡೆತ್ ನೋಟ್ ಬೆರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯತೀಕ್ (25) ಮೃತ Read more…

ಪ್ರೇಮ ವೈಫಲ್ಯಕ್ಕೆ ಮನನೊಂದ ಯುವಕ ಆತ್ಮಹತ್ಯೆ

ರಾಯಚೂರು: ಅತ್ತಿಗೆಯ ತಂಗಿಯನ್ನೇ ಪ್ರೀತಿಸಿದ್ದ ಯುವಕನೊಬ್ಬ, ಮದುವೆಗೆ ಒಪ್ಪಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕನಸಾವಿ ಗ್ರಾಮದಲ್ಲಿ ನಡೆದಿದೆ. 22 Read more…

ಸಾಂತ್ವನ ಕೇಂದ್ರದ ಕಟ್ಟಡದಿಂದ ಹಾರಿ ಯುವತಿ ಆತ್ಮಹತ್ಯೆ

ರಾಯಚೂರು: ಪೊಲೀಸ್ ಠಾಣೆಯಲ್ಲಿ ಒಪ್ಪಿ ಸಾಂತ್ವನ ಕೇಂದ್ರದಲ್ಲಿ ಯುವಕ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದ ಯುವತಿ ಮಹಿಳಾ ಸಾಂತ್ವನ ಕೇಂದ್ರದ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ Read more…

ನೇಣಿಗೆ ಶರಣಾದ ಪೊಲೀಸ್ ಕಾನ್ಸ್ ಟೇಬಲ್

ಕಲಬುರ್ಗಿ: ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಜಮೀನಿನಲ್ಲಿ ನೇಣಿಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಉದನೂರು ರಸ್ತೆ ಬಳಿ ನಡೆದಿದೆ. ದೊಡ್ಡೇಶ್ (40) ಆತ್ಮಹತ್ಯೆಗೆ ಶರಣಾದ ಕಾನ್ಸ್ ಟೇಬಲ್. Read more…

ಮಕ್ಕಳ ಸ್ಕೂಲ್ ಫೀಸ್ ಕಟ್ಟಲಾಗಲ್ಲ ಎಂದು ಮಗಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ

ಮಕ್ಕಳ ಶಾಲೆಯ ಫೀಸ್ ಕಟ್ಟಲಾಗದೇ ಮಗಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಲಾತೂರ್ ನ ನಿಲಂಗಾ ತಹಶೀಲ್ ನಲ್ಲಿ ನಡೆದಿದೆ. 26 ವರ್ಷದ ಭಾಗ್ಯಶ್ರೀ ಎಂಬ ಮಹಿಳೆ Read more…

ಮಹಾರಾಣಿ ಕಾಲೇಜು ಹಾಸ್ಟೇಲ್ ನಲ್ಲೇ ನೇಣಿಗೆ ಶರಣಾದ ವಿದ್ಯಾರ್ಥಿನಿ

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಮಹಾರಾಣಿ ಮಹಿಳಾ ಕಾಲೇಜು ಹಾಸ್ಟೇಲ್ ನಲ್ಲಿಯೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 19 ವರ್ಷದ ಪಾವನಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. Read more…

BREAKING NEWS: ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ಮ್ಯಾನೇಜರ್ ಆತ್ಮಹತ್ಯೆ

ಬೆಂಗಳೂರು: ನಟ ದರ್ಶನ್ ಫರಮ್ ಹೌಸ್ ನಲ್ಲಿ ಮ್ಯಾನೇಜರ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬಗ್ಗನದೊಡ್ಡಿ ಬಳಿಯಿರುವ Read more…

BREAKING : ಬೆಂಗಳೂರಲ್ಲಿ ನೇಣು ಬಿಗಿದುಕೊಂಡು ‘MBBS’ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು.!

ಬೆಂಗಳೂರು: ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಲೋಕೇಂದ್ರನಾಥ ಕುಮಾರ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಎಂದು Read more…

ಮಗಳ ಜೊತೆ ನೇಣಿಗೆ ಕೊರಳೊಡ್ಡಿದ ತಾಯಿ

ರಾಯಚೂರು: ಅನಾರೋಗ್ಯಕ್ಕೆ ಬೇಸತ್ತು ತಾಯಿಯೊಬ್ಬರು ಮಗಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ. ಮಾಳಮ್ಮ (45) ಹಾಗೂ ಅಮೃತ (12) ಮೃತರು. Read more…

ಪ್ರೀತಿಸಿ ಮದುವೆಯಾದರೂ ಸಿಗಲಿಲ್ಲ ನೆಮ್ಮದಿ; ಕುಟುಂಬದವರ ಕಿರುಕುಳಕ್ಕೆ ಬೇಸತ್ತು ಒಟ್ಟಿಗೆ ನೇಣು ಹಾಕಿಕೊಂಡು ಸಾವನ್ನಪ್ಪಿದ ಯುವ ಜೋಡಿ

ಪ್ರೀತಿಸಿ ಮದುವೆಯಾದ ಜೋಡಿಯೊಂದು ಉಭಯ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ತಮ್ಮ ಜಮೀನಿನಲ್ಲಿಯೇ ಮರಕ್ಕೆ ಒಟ್ಟಿಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದ ನಗರಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ. 22 Read more…

BIG NEWS: ಬಿಜೆಪಿ ಅಭ್ಯರ್ಥಿಗೆ ಸೋಲಾದರೆ ನಾನು ಬದುಕುವುದಿಲ್ಲವೆಂದಿದ್ದ ಯುವಕ ಸಾವಿಗೆ ಶರಣು…!

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದ ಬೀಡ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಂಕಜಾ ಮುಂಡೆಯವರಿಗೆ ಸೋಲುಂಟಾದರೆ ನಾನು ಬದುಕುವುದಿಲ್ಲ ಎಂದು ವಿಡಿಯೋ ಮಾಡಿದ್ದ ವ್ಯಕ್ತಿ ಬಸ್ಸಿಗೆ ಸಿಲುಕಿ ಸಾವಿಗೀಡಾಗಿದ್ದಾನೆ. Read more…

ಮೊಟ್ಟೆ ತಿನ್ನುವ ವಿಚಾರಕ್ಕೆ ದಂಪತಿ ನಡುವೆ ಜಗಳ: ಮನೆ ಮೇಲಿಂದ ಹಾರಿ ಪತ್ನಿ ಆತ್ಮಹತ್ಯೆ

ಬೆಂಗಳೂರು: ದಂಪತಿ ನಡುವೆ ಗಲಾಟೆಯಾಗಿ ಮನೆ ಮೇಲಿಂದ ಹಾರಿ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿಗೆ ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ನಡೆದಿದೆ. 31 ವರ್ಷದ ಪೂಜಾ ಆತ್ಮಹತ್ಯೆ ಮಾಡಿಕೊಂಡವರು Read more…

BIG NEWS: ಡೆತ್ ನೋಟ್ ಬರೆದಿಟ್ಟು ಮತ್ತೋರ್ವ ಗುತ್ತಿಗೆದಾರ ಆತ್ಮಹತ್ಯೆ

ದಾವಣಗೆರೆ: ಕೆ.ಆರ್.ಐ.ಡಿ.ಎಲ್ (ಕರ್ನಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ) ನಿಂದ ಬಾಕಿ ಬಿಲ್ ಪಾವತಿಸಿಲ್ಲ ಎಂದು ಆರೋಪಿಸಿ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯ ಸಂತೆಬೆನ್ನೂರಿನಲ್ಲಿ ನಡೆದಿದೆ. Read more…

BREAKING NEWS: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು 6 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿ ನಡೆದಿದೆ. Read more…

ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಶರಣಾದ ಮಹಿಳೆ

ಶಿವಮೊಗ್ಗ: ಮಹಿಳೆಯೋರ್ವರು ಇದ್ದಕ್ಕಿದ್ದಂತೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ವಿದ್ಯುತ್ ನಗರದಲ್ಲಿ ನಡೆದಿದೆ. 30 ವರ್ಷದ ಅಕ್ಷತಾ ಆತ್ಮಹತ್ಯೆಗೆ ಶರಣಾದ ಮಹಿಳೆ. ಭದ್ರಾವತಿ Read more…

ವಕೀಲೆ ಚೈತ್ರಾಗೌಡ ಅವರದ್ದು ಕೊಲೆಯಲ್ಲ, ಆತ್ಮಹತ್ಯೆ

ಬೆಂಗಳೂರು: ಕೆಎಎಸ್ ಅಧಿಕಾರಿ ಶಿವಕುಮಾರ್ ಪತ್ನಿ, ವಕೀಲೆ ಚೈತ್ರಾಗೌಡ ಅವರದ್ದು ಕೊಲೆಯಲ್ಲ ಆತ್ಮಹತ್ಯೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ಚೈತ್ರಾಗೌಡ ಆತ್ಮಹತ್ಯೆ ಬಳಿಕ ದೊರೆತಿದ್ದ ಡೆತ್ ನೋಟ್ ಕೂಡ Read more…

ಪತ್ನಿಯನ್ನು ತವರಿಗೆ ಕರೆದುಕೊಂಡು ಹೋಗಿದ್ದಕ್ಕೆ ಶಿಕ್ಷಕ ಆತ್ಮಹತ್ಯೆ

ಗದಗ: ಪತ್ನಿಯನ್ನು ತವರಿಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಶಪ್ಪ ಕಟ್ಟಿಮನಿ(40) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ನನ್ನ ಸಾವಿಗೆ ಅಳಿಯಂದಿರು ಕಾರಣ ಎಂದು ವಿಡಿಯೋ ಮಾಡಿ, Read more…

16 ವರ್ಷದ ಅಪ್ರಾಪ್ತನೊಂದಿಗೆ 25 ವರ್ಷದ ಯುವತಿ ಲವ್; ಪೊಲೀಸರಿಗೆ ಶುರುವಾಯ್ತು ಪೀಕಲಾಟ…!

16 ವರ್ಷದ ಅಪ್ರಾಪ್ತ ಪ್ರಿಯಕರನ ಮನೆಯಲ್ಲೇ ಉಳಿದು ಅವನನ್ನೇ ಮದುವೆಯಾಗುತ್ತೇನೆ, ಇದಕ್ಕೆ ಅವಕಾಶ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ 25 ವರ್ಷದ ಯುವತಿ ಬೆದರಿಕೆ ಹಾಕಿರುವುದು ಪೊಲೀಸರಿಗೆ ಪೀಕಲಾಟ ತಂದಿಟ್ಟಿದೆ. Read more…

BREAKING NEWS: ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ ಟೇಬಲ್ ನೇಣಿಗೆ ಶರಣು

ಹುಬ್ಬಳ್ಳಿ: ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ನವನಗರದಲ್ಲಿ ನಡೆದಿದೆ. ಮಹಿಳೆಯೊಂದಿಗೆ ಕಾನ್ಸ್ ಟೇಬಲ್ ಮಹೇಶ್ ಹೆಸರೂರು ನೇಣಿಗೆ ಶರಣಾಗಿದ್ದಾರೆ. ಮಹೇಶ್ ಹೆಸರೂರು ಧಾರವಾಡ Read more…

ಎಪಿಎಂಸಿಯಲ್ಲಿಯೇ ಚಾಲಕ ಆತ್ಮಹತ್ಯೆ

ಚಿತ್ರದುರ್ಗ: ಎಪಿಎಂಸಿಯ ಆಡಳಿತ ಕಚೇರಿಯ ಮುಂಭಾಗದಲ್ಲಿಯೇ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ನಡೆದಿದೆ. ಎಪಿಎಂಸಿ ಕಾರ್ಯದರ್ಶಿಯ ವಾಹನ ಚಾಲಕ ಜಗದೀಶ್ ಆತ್ಮಹತ್ಯೆಗೆ ಶರಣಾದವರು. ಕೆಲವು Read more…

BIG NEWS: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ; ಸಾಲ ನೀಡಿದ ಮಹಿಳೆ ಮಾಡಿದ ಅವಮಾನಕ್ಕೆ ರೈತ ಆತ್ಮಹತ್ಯೆ

ಬೆಳಗಾವಿ: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಸಾಲ ನೀಡಿದ್ದ ಮಹಿಳೆ ಮಾಡಿದ ಅವಮಾನ, ತನ್ನ ಹೆಂಡತಿ-ಮಕ್ಕಳಿಗೆ ಕೊಟ್ಟ ಕಿರುಕುಳಕ್ಕೆ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...