alex Certify ಆತ್ಮಹತ್ಯೆ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ನಟಿ ಪವಿತ್ರಾ ಜಯರಾಂ ಸಾವಿನ ಬೆನ್ನಲ್ಲೇ ಮನನೊಂದ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ

ಹೈದರಾಬಾದ್: ಕಿರುತೆರೆ ಖ್ಯಾತ ನಟಿ ಪವಿತ್ರಾ ಜಯರಾಂ ಕೆಲ ದಿನಗಳ ಹಿಂದಷ್ಟೇ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಪವಿತ್ರಾ ಜಯರಾಂ ಸಾವಿನಿಂದ ತೀವ್ರವಾಗಿ ಮನನೊಂದಿದ್ದ ಆಕೆಯ ಸ್ನೇಹಿತ ಚಂದ್ರಕಾಂತ್ ಇದೀಗ Read more…

BIG NEWS: ಹಾಸ್ಟೇಲ್ ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಕಾಲೇಜು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಂದಾಪುರದ ಇಂಜಿನಿಯರಿಂಗ್ & ಟೆಕ್ನಾಲಜಿ ಕಾಲೇಜಿನ ಹಾಸ್ಟೇಲ್ ನಲ್ಲಿ ನಡೆದಿದೆ. ಇಂಜಿನಿಯರಿಂಗ್ ವಿದ್ಯಾರ್ಥಿನಿ ಹರ್ಷಿತಾ ತನ್ನ ಹಾಸ್ಟೇಲ್ Read more…

BIG NEWS: 5ನೇ ಮಹಡಿಯಿಂದ ಬಿದ್ದು ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

ಐದನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ 21 ವರ್ಷದ ರಾಹುಲ್ ಮೃತಪಟ್ಟ ವಿದ್ಯಾರ್ಥಿಯಾಗಿದ್ದು, ಈತ ಎಲೆಕ್ಟ್ರಾನಿಕ್ ಸಿಟಿ Read more…

ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ದುಡುಕಿನ ನಿರ್ಧಾರ ಕೈಗೊಂಡ ಕಾಲೇಜು ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ನೆಟ್ಟಾರಿನಲ್ಲಿ ನಡೆದಿದೆ. ನೆಟ್ಟಾರು ನವಗ್ರಾಮದ ಚರಣ್(20) ಆತ್ಮಹತ್ಯೆ Read more…

ತಂದೆ ಸಾವಿನಿಂದ ನೊಂದು ಪುತ್ರ ಆತ್ಮಹತ್ಯೆ

ದಾವಣಗೆರೆ: ತಂದೆಯ ಸಾವಿನಿಂದ ನೊಂದು ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಚೀಲಾಪುರ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್(32) ಆತ್ಮಹತ್ಯೆ ಮಾಡಿಕೊಂಡವರು. ಅವರ ತಂದೆ ಚಂದ್ರನಾಯಕ್(65) Read more…

BIG NEWS: ತಂದೆ ಸಾವಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಿವ್ಯಾಂಗ ಮಗ

ದಾವಣಗೆರೆ: ತಂದೆ ಸಾವಿನಿಂದ ತೀವ್ರವಾಗಿ ಮನನೊಂದಿದ್ದ ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಳಿಯಲ್ಲಿ ನಡೆದಿದೆ. ಇಲ್ಲಿನ ಚೀಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. 65 Read more…

ಕೆಎಎಸ್ ಅಧಿಕಾರಿ ಪತ್ನಿ, ವಕೀಲೆ ಆತ್ಮಹತ್ಯೆ; ಪತ್ತೆಯಾದ ಡೆತ್ ನೋಟ್ ನಲ್ಲಿರುವ ಅಂಶವೇನು?

ಬೆಂಗಳೂರು: ಕೆಎಎಸ್ ಅಧಿಕಾರಿ ಶಿವಕುಮಾರ್ ಅವರ ಪತ್ನಿ, ವಕೀಲೆ ಚೈತ್ರಾ ಗೌಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸಂಜಯ್ ನಗರ ಮನೆಯಲ್ಲಿ ನಡೆದಿದೆ. ಚೈತ್ರಾ ಗೌಡ Read more…

BREAKING NEWS: ನೇಣು ಬಿಗಿದ ಸ್ಥಿತಿಯಲ್ಲಿ ಕೆಎಎಸ್ ಅಧಿಕಾರಿ ಪತ್ನಿ, ವಕೀಲೆ ಶವ ಪತ್ತೆ

ಬೆಂಗಳೂರು: ಕೆಎಎಸ್ ಅಧಿಕಾರಿಯೊಬ್ಬರ ಪತ್ನಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಸಂಜಯ್ ನಗರದಲ್ಲಿ ನಡೆದಿದೆ. ಚೈತ್ರಾ ಗೌಡ ಮೃತ ಮಹಿಳೆ. ವೃತ್ತಿಯಲ್ಲಿ ವಕೀಲೆಯಾಗಿರುವ Read more…

BIG NEWS: ಯುಪಿಎಸ್ ಸಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ಯುವತಿಯ ದುಡುಕಿನ ನಿರ್ಧಾರ; ಮದುವೆಗೆ ನಿರಾಕರಿಸಿದ್ದಕ್ಕೆ ಆತ್ಮಹತ್ಯೆ

ಕಲಬುರ್ಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ. ಪುಷ್ಪಾ (26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಬಾಡಿಗೆ ರೂಂ ನಲ್ಲಿ ವಾಸವಾಗಿದ್ದ Read more…

ಕಟ್ಟಡದಿಂದ ಹಾರಿ ಯುವಕ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಪಿಜಿ ಕಟ್ಟಡದ ಮೇಲಿಂದ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಕಲಬುರಗಿ ಮೂಲದ ಸುಮಾರು Read more…

ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ: ಅತಿಥಿ ಉಪನ್ಯಾಸಕಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ನಡೆದಿದೆ. ದೀಪಾ (34) ಮೃತ ಉಪನ್ಯಾಸಕಿ. ಸೋಮಶೇಖರ್ ಹಾಗೂ ಭಾಗ್ಯಾ ದಂಪತಿಯ Read more…

ಫೋನ್ ಬಳಸದಂತೆ ಪೋಷಕರ ಬುದ್ಧಿವಾದ: ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ತಿಪ್ಪಗೊಂಡನಹಳ್ಳಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಫೋನ್ ಬಳಸದಂತೆ ಪೋಷಕರು ಬುದ್ಧಿವಾದ ಹೇಳಿದ್ದರಿಂದ ಬೇಸರಗೊಂಡ ವಿದ್ಯಾರ್ಥಿನಿ ಲಿಖಿತಾ(18) ನೇಣು Read more…

ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿ: ಹಾಸ್ಟೆಲ್ ನಲ್ಲೇ ಆತ್ಮಹತ್ಯೆ

ಮಂಗಳೂರು: ಹಾಸ್ಟೆಲ್ ನಲ್ಲಿಯೇ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಡುಪಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ನಿತೇಶ್ ರಾವ್(20) ಆತ್ಮಹತ್ಯೆ Read more…

ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತ್ನಿಯನ್ನೇ ಕೊಂದ ಪತಿ: ಪೊಲೀಸ್ ವಿಚಾರಣೆಗೆ ಹೆದರಿ ಪ್ರಿಯತಮೆ ಆತ್ಮಹತ್ಯೆ

ಬೆಂಗಳೂರು: ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಪತ್ನಿಯನ್ನೇ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿ ರವಿಚಂದ್ರ ಬಂಧಿತ ಆರೋಪಿ. ದೊಡ್ಡಬಳ್ಳಾಪುರ Read more…

ಹಾಸ್ಟೆಲ್ ಕೊಠಡಿಯಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಹಾಸ್ಟೆಲ್ ಕೊಠಡಿಯಲ್ಲಿ ಪಿ.ಹೆಚ್.ಡಿ. ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ಮೂಲದ ರಂಗನಾಥ್ ನಾಯಕ(27) ಆತ್ಮಹತ್ಯೆ Read more…

ಕಚೇರಿಯಲ್ಲೇ ಚಾಲಕ ಆತ್ಮಹತ್ಯೆ

ಹೊಸಪೇಟೆ: ವಿಜಯನಗರ ಜಿಲ್ಲೆ ಹೂವಿನಹಡಗಲಿಯ ಪಶು ವೈದ್ಯ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಜೀಪ್ ಚಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿಕುಮಾರ್(34) ಮೃತಪಟ್ಟ ಚಾಲಕ. ನಾಲ್ಕು ವರ್ಷಗಳಿಂದ Read more…

ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ್ದ ಸಿಬ್ಬಂದಿ ಮತಗಟ್ಟೆ ಬಳಿ ಆತ್ಮಹತ್ಯೆ

ತುಮಕೂರು: ಕುಣಿಗಲ್ ತಾಲೂಕಿನ ಹಳೆವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಚವಾಡಿ ಗ್ರಾಮದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ್ದ ನೀರಗಂಟಿ ಚಂದ್ರಶೇಖರ(45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತಗಟ್ಟೆ ಎದುರಿನ ಓವರ್ ಹೆಡ್ ಟ್ಯಾಂಕ್ Read more…

ಫಲಿತಾಂಶ ಪ್ರಕಟವಾದ 48 ಗಂಟೆಯಲ್ಲಿ 7 ವಿದ್ಯಾರ್ಥಿಗಳು ಆತ್ಮಹತ್ಯೆ

ಹೈದರಾಬಾದ್: ತೆಲಂಗಾಣ ಸ್ಟೇಟ್ ಬೋರ್ಡ್ ಆಫ್ ಇಂಟರ್ಮೀಡಿಯೇಟ್ ಎಕ್ಸಾಮಿನೇಷನ್(TSBIE) ಮೊದಲ ವರ್ಷ ಮತ್ತು ಎರಡನೇ ವರ್ಷದ ಫಲಿತಾಂಶಗಳನ್ನು ಏಪ್ರಿಲ್ 24 ರಂದು(ಬುಧವಾರ) ಪ್ರಕಟಿಸಿದೆ. ಫಲಿತಾಂಶ ಪ್ರಕಟವಾದ 48 ಗಂಟೆಗಳಲ್ಲಿ Read more…

ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ದುಡುಕಿದ ವಿದ್ಯಾರ್ಥಿನಿ ಆತ್ಮಹತ್ಯೆ

ಕೊಪ್ಪಳ: ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಷ್ಟಗಿ ತಾಲೂಕಿನ ಯಲಬುರ್ತಿಯಲ್ಲಿ ನಡೆದಿದೆ. ವಿಜಯಲಕ್ಷ್ಮಿ ಮಾಲಿ ಪಾಟೀಲ್(18) ಮೃತಪಟ್ಟ ವಿದ್ಯಾರ್ಥಿನಿ. ದ್ವಿತೀಯ Read more…

ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವೈದ್ಯ ರೈಲಿಗೆ ಸಿಲುಕಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮಕ್ಕಳ ತಜ್ಞ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ನಾರ್ತ್ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿದ್ದ ಡಾ. ಅನಂತ ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. Read more…

ಲಿವ್ ಇನ್ ಪಾರ್ಟ್ನರ್ ಜೊತೆ ಹೋಟೆಲ್ ರೂಂಗೆ ಬಂದವನಿಂದ ಘೋರ ಕೃತ್ಯ

ಮಹಾರಾಷ್ಟ್ರದ ನಾಗ್ಪುರ ನಗರದ ಹೋಟೆಲ್ ಕೊಠಡಿಯಲ್ಲಿ ಶನಿವಾರ ಸಂಜೆ 30 ವರ್ಷದ ವ್ಯಕ್ತಿಯೊಬ್ಬ ತಮ್ಮ ಲಿವ್-ಇನ್ ಪಾರ್ಟ್ನರ್ ಮತ್ತು ಅವರ ಮೂರು ವರ್ಷದ ಮಗನನ್ನು ಕೊಂದು ನಂತರ ಆತ್ಮಹತ್ಯೆ Read more…

ನಾಳೆ ನಿರ್ಮಾಪಕ ಸೌಂದರ್ಯ ಜಗದೀಶ್ ಅಂತ್ಯಕ್ರಿಯೆ

ಬೆಂಗಳೂರು: ನಿರ್ಮಾಪಕ, ಜೆಟ್ ಲ್ಯಾಗ್ ಮಾಲೀಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಶರಣಾಗಿದ್ದು, ನಾಳೆ ಸ್ವಗ್ರಾಮದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ನಾಳೆ ಬೆಳಿಗ್ಗೆ 9 Read more…

BIG NEWS: ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಟ್ವಿಸ್ಟ್

ಬೆಂಗಳೂರು: ಖ್ಯಾತ ನಿರ್ಮಾಪಕ, ಜೆಟ್ ಲಾಗ್ ಪಬ್ ಮಾಲೀಕ ಸೌಂದರ್ಯ ಜಗದೀಶ್ ಬೆಂಗಳೂರಿನ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ನಿವಾಸದಲ್ಲಿ Read more…

BREAKING NEWS: ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ, ಉದ್ಯಮಿ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸದಲ್ಲಿ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ್ದರು. ವಿಷಯ ತಿಳಿಯುತ್ತಿದ್ದಂತೆ ಕುಟುಂಬದವರು Read more…

BREAKING: ಇಬ್ಬರು ಮಕ್ಕಳನ್ನು ಕೊಂದು ಜೈಲು ಸೇರಿದ್ದ ತಾಯಿ ನೇಣಿಗೆ ಶರಣು

ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ಜೈಲು ಸೇರಿದ್ದ ತಾಯಿ ನೇಣಿಗೆ ಶರಣಾಗಿದ್ದಾರೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಗಂಗಾದೇವಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ರಾತ್ರಿ ಗಂಗಾದೇವಿ Read more…

SHOCKING NEWS: ಚಲಿಸುತ್ತಿದ್ದ ರೈಲಿನಿಂದ ತುಂಗಾ ನದಿಗೆ ಹಾರಿ ಯುವಕ ಆತ್ಮಹತ್ಯೆ

ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸುಮಾರು 35 ವರ್ಷದ ಯುವಕನೊಬ್ಬ ಚಲಿಸುತ್ತಿದ್ದ ರೈಲಿನಿಂದ ಏಕಾಏಕಿ ತುಂಗಾ ನದಿಗೆ ಹಾರಿದ್ದಾನೆ. ಈ Read more…

SHOCKING NEWS: ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ

ಗದಗ: ಪ್ರೇಮಿಗಳಿಬ್ಬರೂ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ನರೇಗಲ್ ಪಟ್ಟಣದಲ್ಲಿ ನಡೆದಿದೆ. ಅಪ್ಪಣ್ಣ ಗೊರಕಿ (28) ಹಾಗೂ ಲಲಿತಾ ಹಲಗೇರಿ (21) ಮೃತ ದುರ್ದೈವಿ. Read more…

ಮೊಬೈಲ್ ರಿಪೇರಿ ಮಾಡಲು ನಿರಾಕರಿಸಿದ ಪೋಷಕರು; ಯುವತಿ ಆತ್ಮಹತ್ಯೆ

ಮೊಮೈಲ್ ಫೋನ್ ರಿಪೇರಿ ಮಾಡಿಸಲು ಪೋಷಕರು ನಿರಾಕರಿಸಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ವೆಲಲ ಗ್ರಾಮದಲ್ಲಿ ನಡೆದಿದೆ. 19 ವರ್ಷದ ಸೈಶುಮಾ ಆತ್ಮಹತ್ಯೆ Read more…

ದುಡುಕಿನ ನಿರ್ಧಾರ ಕೈಗೊಂಡ ವ್ಯಕ್ತಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತ್ನಿ ಹತ್ಯೆ, ನಂತರ ಆತ್ಮಹತ್ಯೆ

ಕೊಪ್ಪಳ: ಪತಿಯೇ ಪತ್ನಿಯನ್ನು ಕೊಲೆ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ತಾಲೂಕಿನ ಬುಡಶೆಡ್ನಾಳ್ ಗ್ರಾಮದಲ್ಲಿ ನಡೆದಿದೆ. ಲಕ್ಕವ್ವ ವಾಲೀಕಾರ(36) ಕೊಲೆಯಾದವರು, ನಿಂಗಪ್ಪ ವಾಲೀಕಾರ(40) ಆತ್ಮಹತ್ಯೆ ಮಾಡಿಕೊಂಡವರು. Read more…

ಆತ್ಮಹತ್ಯೆಗೆ ಶರಣಾದ ರೌಡಿ ಶೀಟರ್

ಬೆಂಗಳೂರು: ಕುಖ್ಯಾತ ರೌಡಿ ಶೀಟರ್ ಓರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ದಿನ್ನೂರಿನಲ್ಲಿ ನಡೆದಿದೆ. ಅರುಣ್ ಅಲಿಯಾಸ್ ಚಿನ್ನಿ (28) Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...