alex Certify ಆತ್ಮಹತ್ಯೆ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಕೈಕೊಟ್ಟ ಪ್ರಿಯತಮೆ: ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ

ಚಿಕ್ಕಬಳ್ಳಾಪುರ: ಪ್ರಿಯತಮೆ ಕೈಕೊಟ್ಟಿದ್ದಕ್ಕೆ ತೀವ್ರವಾಗಿ ಮನನೊಂದಿದ್ದ ಯುವಕ ದುಡುಕಿನ ನಿರ್ಧಾರ ಕೈಗೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದ ಪ್ರಶಾಂತನಗರದಲ್ಲಿ ನಡೆದಿದೆ. 24 ವರ್ಷದ ಮಹೇಶ್ ಮೃತ ದುರ್ದೈವಿ. ತಾನು Read more…

BIG NEWS: ಮಾಜಿ ಶಾಸಕ ವಿವೇಕ್ ಧಾಕಡ್ ಆತ್ಮಹತ್ಯೆ

ಜೈಪುರ: ಕಾಂಗ್ರೆಸ್ ಮಾಜಿ ಶಾಸಕ ವಿವೇಕ್ ಧಾಕಡ್ ತಮ್ಮ ನಿವಾಸದಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಮಂಡಲಘಡ ಕ್ಷೇತ್ರದ ಮಾಜಿ ಶಾಸಕರಾಗಿದ್ದ ವಿವೇಕ್ ಧಾಕಡ್ ಸುಭಾಷ್ Read more…

BIG NEWS: ಟಾಯ್ಲೆಟ್ ಕ್ಲೀನರ್ ಸೇವಿಸಿ ಪೊಲೀಸ್ ಠಾಣೆಯಲ್ಲೆ ಆತ್ಮಹತ್ಯೆಗೆತ್ನಿಸಿದ ಯುವಕ

ಸಾಮಾಜಿಕ ಜಾಲತಾಣದಲ್ಲಿ ಯುವತಿಯೊಬ್ಬರಿಗೆ ಕಿರುಕುಳ ನೀಡುತ್ತಿದ್ದ ಯುವಕನನ್ನು ಪೊಲೀಸ್ ಠಾಣೆಗೆ ವಿಚಾರಣೆಗೆಂದು ಕರೆತಂದಿದ್ದ ವೇಳೆ ಆತ ಟಾಯ್ಲೆಟ್ ಕ್ಲೀನರ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. Read more…

ಸಾವಿನಲ್ಲೂ ಒಂದಾದ ದಂಪತಿ: ಪತ್ನಿ ಆತ್ಮಹತ್ಯೆ ಸುದ್ದಿ ಕೇಳಿ ಹೃದಯಾಘಾತದಿಂದ ಪತಿ ಸಾವು

ಮೈಸೂರು: ಪತ್ನಿ ಆತ್ಮಹತ್ಯೆಗೆ ಶರಣಾದ ಸುದ್ದಿ ಕೇಳಿ ಹೃದಯಾಘಾತದಿಂದ ಪತಿ ಕೂಡ ಮೃತಪಟ್ಟಿದ್ದಾರೆ. ಸಾವಿನಲ್ಲಿಯೂ ದಂಪತಿ ಒಂದಾದ ಘಟನೆ ಶುಕ್ರವಾರ ವಿವೇಕಾನಂದ ನಗರದಲ್ಲಿ ನಡೆದಿದೆ. ಅಶೋಕಪುರಂ ರೈಲ್ವೆ ವರ್ಕ್ Read more…

ಏಕಾಏಕಿ ಹೆದ್ದಾರಿ ಬಳಿ ಲಾರಿ ನಿಲ್ಲಿಸಿ ಆತ್ಮಹತ್ಯೆಗೆ ಶರಣಾದ ಡ್ರೈವರ್

ಕೋಲಾರ: ಲಾರಿ ಚಾಲಕರೊಬ್ಬರು ಏಕಾಏಕಿ ಹೆದ್ದಾರಿ ಬಳಿ ಲಾರಿ ನಿಲ್ಲಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದ ನರಸಾಪುರ ಕಾಫಿ ಡೇ ಬಳಿ ನಡೆದಿದೆ. ಶ್ರೀನಿವಾಸಪುರದ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡವರು. Read more…

ಮಕ್ಕಳಾಗಿಲ್ಲ ಎಂದು ಮನೆಯವರಿಂದ ಕಿರುಕುಳ; ಮನನೊಂದ ಮಹಿಳೆ ಆತ್ಮಹತ್ಯೆ

ಶಿವಮೊಗ್ಗ: ಮದುವೆಯಾಗಿ 5 ವರ್ಷಗಳಾದರೂ ಮಕ್ಕಳಾಗಿಲ್ಲ ಎಂದು ಪತಿ ಹಾಗೂ ಮನೆಯವರು ನೀಡಿದ ಕಿರುಕುಳಕ್ಕೆ ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪದಲ್ಲಿ ನಡೆದಿದೆ. ಅಶ್ವಿನಿ Read more…

BIG NEWS: ನೀಟ್ ಪರೀಕ್ಷಾ ಅಭ್ಯರ್ಥಿ ಆತ್ಮಹತ್ಯೆ

ಕೋಟಾ: ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ಮತ್ತೋರ್ವ ಅಭ್ಯರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಇದು ಈ ವರ್ಷ ನಡೆದ 7ನೇ ಪ್ರಕರಣವಾಗಿದೆ. 20 ವರ್ಷದ Read more…

ಎಸ್ಎಸ್ಎಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಆನಂದಪುರದ ಕೆಪಿಎಸ್ ಶಾಲೆ ವಿದ್ಯಾರ್ಥಿ ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪರಶುರಾಮ್(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಎಸ್ಎಸ್ಎಲ್ಸಿ ಪರೀಕ್ಷೆಯ ಓದಿನ ಒತ್ತಡದ ಕಾರಣ ಖಿನ್ನತೆಗೆ Read more…

ಪತ್ನಿಯ ಅನೈತಿಕ ಸಂಬಂಧ, ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ

ಬೆಂಗಳೂರು: ಪತ್ನಿಯ ಅನೈತಿಕ ಸಂಬಂಧ ಮತ್ತು ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಚ್ಛೇದನ ಪಡೆಯಲು ಪತ್ನಿ 5 ಕೋಟಿ ರೂಪಾಯಿಗೆ ಡಿಮ್ಯಾಂಡ್ ಮಾಡಿದ Read more…

BREAKING: ಸಾಲಬಾಧೆಗೆ ಮನನೊಂದ ರೈತ ನೇಣಿಗೆ ಶರಣು

ದಾವಣಗೆರೆ: ಸಾಲಗಾರರ ಕಾಟಕ್ಕೆ ಮನನೊಂದ ರೈತ ಆತ್ಮಹತ್ಯೆಗೆ ಶರಣಾಗಿರುವ ದಾರುನ ಘಟನೆ ದಾವಣಗೆರೆ ಜಿಲ್ಲೆಯ ಶಿವಪುರ ಗ್ರಾಮದಲ್ಲಿ ನಡೆದಿದೆ. 38 ವರ್ಷದ ಭೀಮಾನಾಯ್ಕ್ ಆತ್ಮಹತ್ಯೆ ಮಾಡಿಕೊಂಡವರು. ಮೆಕ್ಕೆಜೋಳ ಬೆಳೆ Read more…

ಪತಿ ಸಾವು…. ಮನನೊಂದ ಪತ್ನಿ-ಮಗಳು ಆತ್ಮಹತ್ಯೆಗೆ ಶರಣು

ಮೈಸೂರು: ಪತಿ ಸಾವಿನ ಬೆನ್ನಲ್ಲೇ ಪತ್ನಿ ಹಾಗೂ ಮಗಳು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಶಂಖಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೀತಾ (40) ಹಾಗೂ Read more…

SHOCKING NEWS: ಕೌಟುಂಬಿಕ ಕಲಹ: ಕ್ಲಿಷ್ಟಕರ ಪ್ರಕರಣಗಳಿಗೆ ತೀರ್ಪು ನೀಡಿದ್ದ ನ್ಯಾಯಾಧೀಶ ಆತ್ಮಹತ್ಯೆಗೆ ಶರಣು

ಹೈದರಾಬಾದ್: ಹಲವು ಕ್ಲಿಷ್ಟಕರ ಪ್ರಕರಣಗಳ ತೀರ್ಪು ನೀಡಿದ್ದ ನ್ಯಾಯಾಧೀಶರೊಬ್ಬರು ಸ್ವತಃ ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೈದರಾಬಾದ್ ನ ನಾಂಪಲ್ಲಿ ಕೋರ್ಟ್ ನ್ಯಾಯಾಧೀಶ ಮಣಿಕಂಠ Read more…

ಸಾಲ ಬಾಧೆ ತಾಳದೆ ಬೆಂಕಿಗೆ ಹಾರಿ ರೈತ ಆತ್ಮಹತ್ಯೆ

ಹಾವೇರಿ: ಸಾಲ ಬಾಧೆ ತಾಳಲಾರದೆ ರೈತರೊಬ್ಬರು ಬೆಂಕಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ತಾಲೂಕಿನ ಕರಜಗಿ ಗ್ರಾಮದ ಬಳಿ ಬುಧವಾರ ಘಟನೆ ನಡೆದಿದೆ. ನೀಲಗಿರಿ ತೋಪಿನಲ್ಲಿ ಬೆಂಕಿಗೆ ಹಾರಿ Read more…

BIG NEWS: ಶಿಕ್ಷಕಿಯರಿಂದ ಕಳ್ಳತನ ಆರೋಪ; ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಬಾಗಲಕೋಟೆ: ವಿದ್ಯಾರ್ಥಿನಿಯ ವಿರುದ್ಧ ಕಳ್ಳತನ ಆರೋಪ ಮಾಡಿ ಶಿಕ್ಷಕಿಯರು ವಿದ್ಯಾರ್ಥಿನಿಯ ಸಮವಸ್ತ್ರ ಬಿಚ್ಚಿಸಿ ಪರಿಶೀಲನೆ ನಡೆಸಿದ್ದು, ಇದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. 8ನೇ Read more…

BIG NEWS: ಮೇಲಧಿಕಾರಿಗಳ ಕಿರುಕುಳ: ಹಾಫ್ ಕಾಮ್ಸ್ ನೌಕರ ಆತ್ಮಹತ್ಯೆ

ಕೋಲಾರ: ಹಾಫ್ ಕಾಮ್ಸ್ ನೌಕರರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಶ್ರೀನಿವಾಸ್ (50) ಆತ್ಮಹತ್ಯೆಗೆ ಶರಣಾಗಿರುವ ನೌಕರ. ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ Read more…

ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿ: ಹಾಸ್ಟೆಲ್ ನಲ್ಲೇ ಆತ್ಮಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಹಾಸ್ಟೆಲ್ ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ಮೂಲದ ಸಂಜಯ್ ಭುವನ್(16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ Read more…

8 ವರ್ಷದ ಪುತ್ರಿ ಕತ್ತು ಸೀಳಿ ಕೊಂದು ವಿಜ್ಞಾನಿ ಆತ್ಮಹತ್ಯೆ

ಹರಿಯಾಣದ ಹಿಸಾರ್‌ನಲ್ಲಿ ಭಾನುವಾರ, ಮಾರ್ಚ್ 10 ರಂದು ತನ್ನ 8 ವರ್ಷದ ಮಗಳನ್ನು ಕೊಂದ ನಂತರ ವಿಜ್ಞಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರ ಪ್ರಕಾರ, ವಿಜ್ಞಾನಿ ತನ್ನ ಮಗಳನ್ನು ಕತ್ತು Read more…

ಪ್ರೀತಿ ನಿರಾಕರಿಸಿದ ಯುವತಿ ಮನೆ ಮುಂದೆಯೇ ಚಾಕುವಿನಿಂದ ಇರಿದುಕೊಂಡು ಯುವಕ ಆತ್ಮಹತ್ಯೆ

ಬೆಂಗಳೂರು: ಪ್ರೀತಿ ನಿರಾಕರಿಸಿದ ಯುವತಿ ಮನೆ ಎದುರೇ ಯುವಕ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೇತನ್(20) ಆತ್ಮಹತ್ಯೆ ಮಾಡಿಕೊಂಡವರು. Read more…

BREAKING NEWS: ಸಾಲಗಾರರ ಕಾಟಕ್ಕೆ ಬೇಸತ್ತ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಸಾಲಗಾರರ ಕಾಟಕ್ಕೆ ಬೇಸತ್ತ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಕಿತ್ತನಹಳ್ಳಿಯಲ್ಲಿ ನಡೆದಿದೆ. 36 ವರ್ಷದ ಶಿವಕುಮಾರ್ ಆತ್ಮಹತ್ಯೆಗೆ ಶರಣಾದವನು. ಮನೆಯಲ್ಲಿಯೇ ವಿಷ ಸೇವಿಸಿ Read more…

BREAKING: ರೈಲಿಗೆ ಸಿಲುಕಿ ದಂಪತಿ ಆತ್ಮಹತ್ಯೆ, ಪುತ್ರಿ ಗಂಭೀರ

ರಾಯಚೂರು: ರೈಲಿಗೆ ಸಿಲುಕಿ ದಂಪತಿ, ಪುತ್ರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರು ತಾಲೂಕಿನ ಯರಮರಸ್ ಹೊರವಲಯದಲ್ಲಿ ನಡೆದಿದೆ. ಸಮೀರ್ ಅಹಮದ್(44), ಜುಲೇಕಾ ಬೇಗಂ(40) ಮೃತಪಟ್ಟ ದಂಪತಿ ಎಂದು ಹೇಳಲಾಗಿದೆ. Read more…

ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿನಿ: ಹಾಸ್ಟೆಲ್ ನಲ್ಲೇ ಆತ್ಮಹತ್ಯೆ

ಕಲಬುರಗಿ: ಹಾಸ್ಟೆಲ್ ನಲ್ಲಿ 10ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾರೆ. ಕರದಾಳ ಗ್ರಾಮದ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 16 ವರ್ಷದ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಂಡವರು ಎಂದು Read more…

ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರದ ಗೋಪಾಲಗೌಡ ನಗರದಲ್ಲಿ ಬುಧವಾರ ರಾತ್ರಿ ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೋಪಾಲಗೌಡ ನಗರ ನಿವಾಸಿ, ಸಿರವಂತೆ ಸರ್ಕಾರಿ ಪಿಯು ಕಾಲೇಜ್ Read more…

BIG NEWS: ವಿದ್ಯಾರ್ಥಿನಿಯ ಕತ್ತು ಸೀಳಿ ಕೊಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಯುವಕ

ಹಾಸನ: ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ ವಿದ್ಯಾರ್ಥಿನಯನ್ನು ಬರ್ಬರವಾಗಿ ಕೊಂದ ಯುವಕ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ. ಬೆಳಗುಂಬ Read more…

ಅಪಘಾತದಲ್ಲಿ ಜೊತೆಗಿದ್ದ ಸ್ನೇಹಿತ ಸಾವು: ಸಮೀಪದ ಮರಕ್ಕೆ ನೇಣು ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ

ಇಂದೋರ್: ರಸ್ತೆ ಅಪಘಾತದಲ್ಲಿ ತನ್ನ ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿದ್ದರಿಂದ ಮನನೊಂದ 28 ವರ್ಷದ ವ್ಯಕ್ತಿಯೊಬ್ಬರು ಮಂಗಳವಾರ ಮಧ್ಯಪ್ರದೇಶದ ಇಂದೋರ್-ಅಹಮದಾಬಾದ್ ಹೆದ್ದಾರಿಯ ನಲ್ಖೇಡಾದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. Read more…

ಮೈಮೇಲೆ ದೆವ್ವ ಬರುತ್ತೆ ಎಂದು ಹೆದರಿ ಯುವಕ ಆತ್ಮಹತ್ಯೆ

ಮೈಸೂರು: ಮೈಮೇಲೆ ದೆವ್ವ ಬರುತ್ತದೆ ಎಂದು ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಖಿನ್ನತೆಗೆ ಒಳಗಾಗಿದ್ದ ವೃಷಭೇಂದ್ರ(21) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಮೈಸೂರಿನ ಬೆಮಲ್ ಬಡಾವಣೆಯ ಉದ್ಯಾನವನದಲ್ಲಿ ನೇಣು Read more…

SHOCKING: ಪ್ರೀತಿಸಲು ನಿರಾಕರಿಸಿದ ವಿದ್ಯಾರ್ಥಿನಿ ಕತ್ತು ಸೀಳಿ ಹತ್ಯೆ: ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ

ಹಾಸನ: ಪ್ರೀತಿಸಲು ನಿರಾಕರಿಸಿದ ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ. ಬೆಳಗುಂಬದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ Read more…

BREAKING: ಹೆತ್ತ ತಾಯಿಯನ್ನೇ ಕೊಲೆಗೈದು ನೇಣಿಗೆ ಶರಣಾದ ಮಗ

ಧಾರವಾಡ: ರಾಜಧಾನಿ ಬೆಂಗಳೂರಿನಲ್ಲಿ ಹೆತ್ತ ತಾಯಿಯೇ ಮೂರು ವರ್ಷದ ಮಗನನ್ನು ಮನೆಯಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿರುವ ಅಮಾನುಷ ಘಟನೆ ನಡೆದಿರುವ ಬೆನ್ನಲ್ಲೇ ಅತ್ತ ಧಾರವಾಡದಲ್ಲಿ ಮಗನೇ ಹೆತ್ತ Read more…

BIG NEWS: ಹೆಚ್ಒಡಿ ಕಿರುಕುಳ….. ಮನನೊಂದ ಡಿಪ್ಲೋಮಾ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಹೆಚ್ಒಡಿ ವಿರುದ್ಧ ಕಿರುಕುಳ ಆರೋಪ ಮಾಡಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಬಳಿಯ ಡಿಫೆನ್ಸ್ ಕಾಲೋನಿಯಲ್ಲಿ ನಡೆದಿದೆ. ಎನ್ ಟಿಟಿಎಫ್ ಕಾಲೇಜಿನ ಹೆಚ್ಒಡಿ Read more…

BIG NEWS: ಪರೀಕ್ಷೆ ಬರೆಯಲು ಸಿಗದ ಅವಕಾಶ; ನೊಂದ ವಿದ್ಯಾರ್ಥಿಯಿಂದ ದುಡುಕಿನ ನಿರ್ಧಾರ

ಹೈದರಾಬಾದ್: ಪರೀಕ್ಷಾ ಕೇಂದ್ರಕ್ಕೆ ಅನಿವಾರ್ಯ ಕಾರಣದಿಂದ ತಡವಾಗಿ ಹೋಗಿದ್ದಕ್ಕೆ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ ಎಂಬ ಕಾರಣಕ್ಕೆ ಮನನೊಂದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ Read more…

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಫೇಲಾಗಿದ್ದ ಯುವಕನಿಂದ ದುಡುಕಿನ ನಿರ್ಧಾರ

ಚಿಕ್ಕಮಗಳೂರು: ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ. 23 ವರ್ಷದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...