BIG NEWS: ಸರ್ಕಾರ ಬೀಳಿಸಿದವರನ್ನೇ ಸ್ವಾಮೀಜಿಗಳ ಬಳಿ ಕರೆದುಕೊಂಡು ಹೋದರೆ ಸಮಾಜಕ್ಕೆ ಏನು ಉತ್ತರ ನೀಡುತ್ತಾರೆ?; ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ
ಬೆಂಗಳೂರು: ಒಕ್ಕಲಿಗರು ಮಾತ್ರವಲ್ಲ, ಎಲ್ಲಾ ಸಮುದಾಯದವರೂ ಕಾಂಗ್ರೆಸ್ ಬೆಂಬಲಿಸುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ…