alex Certify ಆದಿಪುರುಷ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಪ್ರಸಾರವಾಗಲಿದೆ ರಮಾನಂದ ಸಾಗರ್‌ ಅವರ ʼರಾಮಾಯಣʼ ಧಾರಾವಾಹಿ; ಇಲ್ಲಿದೆ ಮಾಹಿತಿ

ಜೂನ್ 16 ರಂದು ಬಿಡುಗಡೆಯಾದ ʼಆದಿಪುರುಷ್ʼ ಚಿತ್ರ ಸಾಕಷ್ಟು ಟೀಕೆ ಮತ್ತು ನಕಾರಾತ್ಮಕ ವಿಮರ್ಶೆಗಳನ್ನು ಎದುರಿಸಿದ್ದು, ಕಳಪೆ ವಿಎಫ್‌ಎಕ್ಸ್ ನಿಂದ ಹಿಡಿದು ಸಂಭಾಷಣೆವವರೆಗೆ ಚಿತ್ರವು ಸಿನಿಪ್ರೇಮಿಗಳ ನಿರೀಕ್ಷೆಯನ್ನು ಪೂರೈಸಲಿಲ್ಲ. Read more…

ಜನರಿಗೆ ಬುದ್ಧಿ ಇಲ್ಲವೆಂದು ಭಾವಿಸಿದ್ದೀರಾ..? ‘ಆದಿಪುರುಷ್’ ಚಿತ್ರತಂಡಕ್ಕೆ ಹೈಕೋರ್ಟ್ ತರಾಟೆ

ನವದೆಹಲಿ: ದೇಶದ ಜನರನ್ನು ಬುದ್ಧಿಹೀನರು ಎಂದು ನೀವು ಪರಿಗಣಿಸುತ್ತೀರಾ ಎಂದು ಅಲಹಾಬಾದ್ ಹೈಕೋರ್ಟ್ ರಾಮಾಯಣದ ‘ತಿದ್ದುಪಡಿ’ಗಾಗಿ ‘ಆದಿಪುರುಷ್’ ಚಿತ್ರ ನಿರ್ಮಾಪಕರನ್ನು ತರಾಟೆಗೆ ತೆಗೆದುಕೊಂಡಿದೆ. ‘ಆದಿಪುರುಷ’ ಚಿತ್ರದ ನಿರ್ಮಾಪಕರು ಧಾರ್ಮಿಕ Read more…

ಬಾಹುಬಲಿಯನ್ನ ಕಟ್ಟಪ್ಪ ಕೊಂದಿದ್ದೇಕೆ ಎಂಬುದು ಗೊತ್ತಾಯ್ತು; ʼಆದಿಪುರುಷ್ʼ ಚಿತ್ರದ ಬಗ್ಗೆ ವೀರೇಂದ್ರ ಸೆಹ್ವಾಗ್ ಟೀಕೆ

ಬಿಡುಗಡೆಯಾದಾಗಿನಿಂದ ಸಾಕಷ್ಟು ಟೀಕೆ ಮತ್ತು ವಿರೋಧ ಎದುರಿಸುತ್ತಿರುವ ʼಆದಿಪುರುಷ್ʼ ಚಿತ್ರವನ್ನು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ತಮಾಷೆಯಾಗಿ ಟೀಕಿಸಿದ್ದಾರೆ. ಈ ಮೂಲಕ ಚಿತ್ರತಂಡ ಮತ್ತೊಬ್ಬ ಸೆಲೆಬ್ರಿಟಿಯ ಟೀಕೆ ಎದುರಿಸಿದೆ. Read more…

’ಹನುಮಂತ ದೇವರೇ ಅಲ್ಲ’: ಪೊಲೀಸ್ ಭದ್ರತೆ ಬಳಿಕ ’ಆದಿಪುರುಷ್’ ಡೈಲಾಗ್ ಬರಹಗಾರನ ಮತ್ತೊಂದು ಹೇಳಿಕೆ

ರಾಮಾಯಣವನ್ನು ಅವಹೇಳನಕಾರಿಯಾಗಿ ತೋರಿದ್ದಾರೆ ಎಂಬ ಆಪಾದನೆ ಮೇಲೆ ತೀವ್ರ ವಿವಾದಕ್ಕೆ ಕಾರಣವಾಗಿರುವ ’ಆದಿಪುರುಷ್’ ಸಿನೆಮಾದಲ್ಲಿ ಡೈಲಾಗ್‌ ಗಳನ್ನು ಬರೆದಿರುವ ಮನೋಜ್ ಮುಂತಾಸಿರ್‌ ತಮಗೆ ಜೀವ ಬೆದರಿಕೆ ಇರುವುದಾಗಿ ಹೇಳಿಕೊಂಡ Read more…

ಪ್ರಭಾಸ್ ಕೂಡ ‘ಆದಿಪುರುಷ್’ ಬಗ್ಗೆ ನಿರಾಸೆಗೊಂಡಿದ್ದಾರಾ ? ವೈರಲ್‌ ಆಗಿದೆ ಈ ವಿಡಿಯೋ

ʼಆದಿಪುರುಷ್ʼ ಚಿತ್ರದ ಬಗ್ಗೆ ಅಭಿಮಾನಿಗಳು ಹತಾಶೆ ವ್ಯಕ್ತಪಡಿಸುವಂತೆಯೇ ನಟ ಪ್ರಭಾಸ್ ಕೂಡ ಇದರಿಂದ ಹೊರತಾಗಿಲ್ಲ ಎಂದು ಗೊತ್ತಾಗಿದೆ. ಸಂಭಾಷಣೆ, ವಿಎಫ್ಎಕ್ಸ್ ಸೇರಿದಂತೆ ಹಲವು ಕಾರಣಗಳಿಗೆ ಓಂ ರಾವುತ್ ನಿರ್ದೇಶನದ Read more…

BIG NEWS:‌ ‘ಆದಿಪುರುಷ್’ ಚಿತ್ರದ ಸಂಭಾಷಣೆಕಾರರಿಗೆ ಜೀವ ಬೆದರಿಕೆ; ಪೊಲೀಸರಿಂದ ಭದ್ರತೆ

ಪಾತ್ರಧಾರಿಗಳ ವೇಷಭೂಷಣ, ವಿಎಫ್ಎಕ್ಸ್ ಮತ್ತು ಸಂಭಾಷಣೆಯ ಕಾರಣದಿಂದ ತೀವ್ರ ವಿವಾದಕ್ಕೀಡಾಗಿರುವ ಆದಿಪುರುಷ್ ಚಿತ್ರದ ಸಂಭಾಷಣೆಕಾರರಿಗೆ ಜೀವಬೆದರಿಕೆ ಎದುರಾಗಿದೆ. ಆದಿಪುರುಷ್ ಚಿತ್ರದ ಸಂಭಾಷಣೆ ಬರೆದ ಮನೋಜ್ ಮುಂತಾಶಿರ್ ಅವರಿಗೆ ಮುಂಬೈ Read more…

ಕಿಕ್ಕಿರಿದ ರೈಲಿನಲ್ಲಿ ಶೌಚಾಲಯ ತಲುಪಲು ಹರಸಾಹಸ: ವಿಡಿಯೋ ನೋಡಿ ಹೌಹಾರಿದ ನೆಟ್ಟಿಗರು

ರೈಲಿನಲ್ಲಿ ಜನರು ಕಿಕ್ಕಿರಿದು ತುಂಬಿದ್ದ ಹಿನ್ನೆಲೆಯಲ್ಲಿ ಪ್ರಯಾಣಿಕನೊಬ್ಬ ಜನರ ಮೇಲಿನಿಂದ ಅತ್ತಕಡೆಯಿಂದ ಈ ಕಡೆ ಚಲಿಸಲು ಹರಸಾಹಸ ಮಾಡುವ ವಿಡಿಯೋ ಒಂದು ಸಕತ್​ ವೈರಲ್​ ಆಗಿದೆ. ಕಿಕ್ಕಿರಿದ ಕೋಚ್‌ನಲ್ಲಿ Read more…

ಸಂಭಾಷಣೆ ತಿದ್ದಲು ಸಿದ್ಧವೆಂದ ‘ಆದಿಪುರುಷ್’ ಚಿತ್ರತಂಡ

ಕಳೆದ ಶುಕ್ರವಾರದಂದು ಬಿಡುಗಡೆಯಾಗಿರುವ ಪ್ರಭಾಸ್ ಅಭಿನಯದ ‘ಆದಿಪುರುಷ್’, ವಿವಾದದ ನಡುವೆಯೂ ಭರ್ಜರಿ ಗಳಿಕೆ ಮಾಡುತ್ತಿದೆ. ಈ ಚಿತ್ರ ಬಿಡುಗಡೆಯಾದಾಗಿನಿಂದಲೂ ಒಂದಿಲ್ಲೊಂದು ಅಪಸ್ವರಗಳು ಕೇಳಿ ಬರುತ್ತಿದ್ದು, ಚಿತ್ರದಲ್ಲಿ ಬರುವ ಸಂಭಾಷಣೆಗೆ Read more…

ಭಾರೀ ಟ್ರೋಲ್‌ಗೀಡಾದ ’ಆದಿಪುರುಷ್‌’ ಚಿತ್ರದ ರಾವಣ ಪಾತ್ರಧಾರಿ

ದೇಶದ ಇತಿಹಾಸದಲ್ಲಿ ಅತ್ಯಂತ ದುಬಾರಿ ನಿರ್ಮಾಣದ ಚಿತ್ರವೆಂದು ಕರೆಯಲಾಗುವ ʼಆದಿಪುರುಷ್ʼ ಚಿತ್ರದ ವಿಎಫ್‌ಎಕ್ಸ್‌ ಎಫೆಕ್ಟ್‌ ಕುರಿತು ಚಿತ್ರ ರಸಿಕರಿಂದ ಭಾರೀ ಟೀಕೆಗಳು ಕೇಳಿ ಬಂದಿವೆ. 500 ಕೋಟಿ ರೂ. Read more…

’ಆದಿಪುರುಷ್‌’ನಿಂದ ಹಿಂದೂ ಧರ್ಮಕ್ಕೆ ಅವಮಾನ: ವಿಪಕ್ಷಗಳು ಕಿಡಿ

ರಾಮಾಯಣ ಕಥೆ ಆಧರಿತ ’ಆದಿಪುರುಷ್’ ಚಿತ್ರದ ಮೇಕಿಂಗ್ ಕುರಿತು ಆಸ್ತಿಕರು ಮಾತ್ರವಲ್ಲದೇ ಸಿನೆಮಾಸಕ್ತರಿಂದಲೂ ಭಾರೀ ಟೀಕೆಗಳು ಕೇಳಿ ಬರುತ್ತಿವೆ. ಹಿಂದೂ ಧರ್ಮ ಹಾಗೂ ದೇವತೆಗಳನ್ನು ಈ ಚಿತ್ರದಲ್ಲಿ ವ್ಯಂಗ್ಯ Read more…

ಭರ್ಜರಿ ಓಪನಿಂಗ್: ಮೊದಲ ದಿನದ ಗಳಿಕೆಯಲ್ಲಿ ದಾಖಲೆ ಬರೆದ ‘ಆದಿಪುರುಷ್’ 140 ಕೋಟಿ ರೂ. ಕಲೆಕ್ಷನ್

ವರ್ಷದ ಅತಿದೊಡ್ಡ ಓಪನಿಂಗ್ ದಾಖಲಿಸಿದ ಪ್ರಭಾಸ್ ಅಭಿನಯದ ಬಿಗ್ ಬಜೆಟ್ ಚಿತ್ರ ‘ಆದಿಪುರುಷ್’ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ದಾಖಲೆ ಬರೆದು ಮೊದಲ ದಿನ ವಿಶ್ವದಾದ್ಯಂತ 140 ಕೋಟಿ Read more…

Video | ಕೈ ಕೊಯ್ದುಕೊಂಡು ಪ್ರಭಾಸ್ ಪೋಸ್ಟರ್‌ಗೆ ರಕ್ತದೋಕುಳಿ ಮಾಡಿದ ಅಭಿಮಾನಿ

ನಮ್ಮ ದೇಶದಲ್ಲಿ ಚಿತ್ರ ನಟರಿಗೆ ಎಂತೆಂಥಾ ಹುಚ್ಚು ಅಭಿಮಾನಿಗಳಿದ್ದಾರೆ ಎಂಬುದನ್ನು ನಾವು ಬಹಳಷ್ಟು ಬಾರಿ ಕೇಳಿದ್ದೇವೆ, ನೋಡಿದ್ದೇವೆ. ತೆಲುಗಿನ ನಟರಿಗಂತೂ ಈ ಅಭಿಮಾನದ ಪರಿ ಮಿಕ್ಕೆಡೆಗಳಿಗಿಂತ ಒಂದು ಕೈ Read more…

ಬಾಲಿವುಡ್ ನಟ ರಣಬೀರ್ ಕಪೂರ್ ರಿಂದ ‘ಆದಿಪುರುಷ್’ ಚಿತ್ರದ 10,000 ಟಿಕೆಟ್ ಬುಕಿಂಗ್

ಬಾಲಿವುಡ್ ನಟ ರಣಬೀರ್ ಕಪೂರ್ ‘ಆದಿಪುರುಷ್’ ಚಿತ್ರದ 10,000 ಟಿಕೆಟ್‌ ಗಳನ್ನು ಕಾಯ್ದಿರಿಸಲಿದ್ದಾರೆ. ಬಾಲಿವುಡ್ ಸ್ಟಾರ್ ನಿರ್ದೇಶಕ ಓಂ ರಾವುತ್ ಅವರ ಬಹುನಿರೀಕ್ಷಿತ ಚಲನಚಿತ್ರ ‘ಆದಿಪುರುಷ್’ ಚಿತ್ರವನ್ನು ಹಿಂದುಳಿದ Read more…

ತಿಮ್ಮಪ್ಪನ ಸನ್ನಿಧಿಯಲ್ಲೇ ‘ಆದಿಪುರುಷ್’ ಚಿತ್ರದ ನಟಿಗೆ ಕಿಸ್ : ರೂಮ್ ಬುಕ್ ಮಾಡ್ಕೊಳ್ಳಿ ಎಂದ ಅರ್ಚಕ

ತಿಮ್ಮಪ್ಪನ ಸನ್ನಿಧಿಯಲ್ಲೇ (Lord Venkateswara temple) ನಟಿಗೆ ನಿರ್ದೇಶಕ ಕಿಸ್ ಕೊಟ್ಟ ವಿಚಾರ ವ್ಯಾಪಕ ಟೀಕೆಗೆ ವ್ಯಕ್ತವಾಗಿದ್ದು, ಘಟನೆ ಬಗ್ಗೆ ತರಹೇವಾರಿ ಕಮೆಂಟ್ ಬರುತ್ತಿದೆ. ಕೆಲವರು ಘಟನೆ ಬಗ್ಗೆ Read more…

ಸಿನಿಪ್ರಿಯರಿಗೆ ಬಂಪರ್ ಆಫರ್ : ‘ಆದಿಪುರುಷ್’ ಚಿತ್ರ ವೀಕ್ಷಿಸಲು ಸಿಗ್ತಿದೆ 10 ಸಾವಿರ ಉಚಿತ ಟಿಕೆಟ್

ಪ್ರಭಾಸ್ ಅಭಿನಯದ ‘ಆದಿಪುರುಷ್’ (Adipurush) ಚಿತ್ರದ ಪ್ರಿ-ರಿಲೀಸ್ ಈವೆಂಟ್ ನಿನ್ನೆ ತಿರುಪತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಂತಿಮ ಟ್ರೈಲರ್ ಅನ್ನು ಕೂಡ ಬಿಡುಗಡೆ ಮಾಡಲಾಗಿದ್ದು, ಸಿನಿಮಾದ ಬಗ್ಗೆ ಅಭಿಮಾನಿಗಳಲ್ಲಿ Read more…

ʼಆದಿಪುರುಷ್ʼ ಪ್ರದರ್ಶನ ವೇಳೆ 1 ಸೀಟ್ ಭಗವಾನ್ ಹನುಮಂತನಿಗೆ ಮೀಸಲು; ಚಿತ್ರತಂಡದ ಮನವಿಗೆ ಹೀಗಿತ್ತು ಸಿನಿಪ್ರಿಯರ ಪ್ರತಿಕ್ರಿಯೆ

ರೆಬೆಲ್ ಸ್ಟಾರ್ ಪ್ರಭಾಸ್ ಅವರ ಮುಂಬರುವ ಚಿತ್ರ ʼಆದಿಪುರುಷ್ʼ ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ಮಂಗಳವಾರ ಚಿತ್ರದ ಟ್ರೇಲರ್ ಬಿಡುಗಡೆ ಅದ್ಧೂರಿಯಾಗಿ ತಿರುಪತಿಯಲ್ಲಿ ನಡೆದಿದ್ದು, ಸಿನಿಮಾ Read more…

ದೇವಸ್ಥಾನದಲ್ಲೇ ‘ಆದಿಪುರುಷ್’ ಚಿತ್ರದ ನಟಿಗೆ ‘ಕಿಸ್’ ಕೊಟ್ಟ ನಿರ್ದೇಶಕ: ವ್ಯಾಪಕ ಟೀಕೆ

ಬಾಹುಬಲಿ ಖ್ಯಾತಿಯ ನಟ ಪ್ರಭಾಸ್ ಹಾಗೂ ನಟಿ ಕೃತಿ ಸನೋನ್ ನಟಿಸಿರುವ ಆದಿಪುರುಷ್ (Adipurush) ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಬಹಳ ಕುತೂಹಲ ಮೂಡಿಸಿದೆ. ಸದ್ಯ., ಸಿನಿಮಾದ ನಿರ್ದೇಶಕ ಓಂ Read more…

ಸ್ಲೀವ್ ಲೆಸ್ ನಲ್ಲಿ ಸೀತಾಮಾತೆ, ಚರ್ಮದ ವಸ್ತ್ರದಲ್ಲಿ ಹನುಮಂತ: ‘ಆದಿಪುರುಷ್’ ವಿರುದ್ಧ ಹಿಂದೂ ಜನಜಾಗೃತಿ ಸಮಿತಿ ಆಕ್ರೋಶ

‘ಆದಿಪುರುಷ’ ಚಿತ್ರದಲ್ಲಿ ಕಾಲ್ಪನಿಕತೆ ಆಕ್ಷೇಪಾರ್ಹ, ಧರ್ಮಗ್ರಂಥವನ್ನು ಅಧ್ಯಯನ ಮಾಡಿ ಪೌರಾಣಿಕ ಚಲನಚಿತ್ರ ನಿರ್ಮಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ ಗೌಡ ಆಗ್ರಹಿಸಿದ್ದಾರೆ. ಭಗವಾನ್ ಶ್ರೀರಾಮನನ್ನು Read more…

60 ಮಿಲಿಯನ್ ವೀಕ್ಷಣೆ ಪಡೆದ ‘ಆದಿಪುರುಷ್’ ಟೀಸರ್

ಓಂ ರೌತ್ ನಿರ್ದೇಶನದ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಆದಿಪುರುಷ್ ಟೀಸರ್ ನಿನ್ನೇ ತೆಲುಗು ಸೇರಿದಂತೆ ಕನ್ನಡ, ತಮಿಳು, ಹಿಂದಿ ಸೇರಿದಂತೆ ಮಲಯಾಳಂ ಭಾಷೆಯಲ್ಲಿ ಬಿಡುಗಡೆಯಾಗಿದ್ದು, ಯೂಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿದೆ. Read more…

ಇಲ್ಲಿದೆ ʼರಾಮಾಯಣʼದಿಂದ ಸ್ಫೂರ್ತಿ ಪಡೆದು ನಿರ್ಮಾಣವಾಗುತ್ತಿರುವ ಚಿತ್ರಗಳ ಪಟ್ಟಿ

ಮಹಾಭಾರತ ಹಾಗೂ ರಾಮಾಯಣದಂಥ ದೂರದರ್ಶನದ ಕಾರ್ಯಕ್ರಮಗಳ ಜನಪ್ರಿಯತೆ ಹಾಗೂ ಕೋವಿಡ್-19 ಲಾಕ್‌ಡೌನ್ ವೇಳೆ ಮರುಪ್ರಸರಣ ಕಂಡಾಗಲೂ ಭರ್ಜರಿ ಹಿಟ್ ಆದ ಈ ಶೋಗಳಿಂದ ಪ್ರೇರಿತರಾದವರಂತೆ ಕಾಣುವ ಚಿತ್ರ ನಿರ್ಮಾಪಕರು Read more…

ಹೊಸ ದಾಖಲೆಗೆ ಸಜ್ಜಾಗುತ್ತಿದ್ದಾರೆ ಟಾಲಿವುಡ್ ಯಂಗ್ ರೆಬಲ್ ಸ್ಟಾರ್

  ಟಾಲಿವುಡ್ ಯಂಗ್ ರೆಬಲ್ ಸ್ಟಾರ್ ಬಾಹುಬಲಿ ಪ್ರಭಾಸ್ ಅಭಿನಯದ ಹೊಸ ಚಿತ್ರ ʼಆದಿಪುರುಷ್ʼ ಹೊಸ ದಾಖಲೆಗೆ ಸಜ್ಜಾಗಿದೆ. ಈಗಾಗಲೇ ಚಿತ್ರದ ಫಸ್ಟ್ ಲುಕ್ ನಿಂದ ಗಮನ ಸೆಳೆದಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...