alex Certify ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‌BIG NEWS: ಬಡವರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ವಶಕ್ಕೆ ; ಖಾಸಗಿ ಆಸ್ಪತ್ರೆಗೆ ʼಸುಪ್ರೀಂ ಕೋರ್ಟ್ʼ ಖಡಕ್ ಎಚ್ಚರಿಕೆ

ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯಲ್ಲಿ ಬಡವರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ, ಆಸ್ಪತ್ರೆಯನ್ನು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಗೆ ವಹಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಮತ್ತು Read more…

ಪಿ.ಯು.ಸಿ. ಬೇಕೆ ? ವಾಹನದ ಗಾಜಿಗೆ ಈ ಸ್ಟಿಕ್ಕರ್ ಕಡ್ಡಾಯ !

ದೆಹಲಿಯಲ್ಲಿ ಇನ್ಮುಂದೆ ಪಿ.ಯು.ಸಿ. (ಪೊಲ್ಯೂಷನ್ ಅಂಡರ್ ಕಂಟ್ರೋಲ್) ಪ್ರಮಾಣಪತ್ರ ಪಡೆಯಲು ವಾಹನದ ವಿಂಡ್ ಶೀಲ್ಡ್ ಮೇಲೆ ಒಂದು ನಿರ್ದಿಷ್ಟ ಸ್ಟಿಕ್ಕರ್ ಅಂಟಿಸಿರುವುದು ಕಡ್ಡಾಯವಾಗಿದೆ. ಪೆಟ್ರೋಲ್ ಪಂಪ್‌ಗಳಲ್ಲಿ ಪಿ.ಯು.ಸಿ. ಇಲ್ಲದ Read more…

ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ಎಲ್ಲ ಅಧಿಕಾರಿಗಳು, ನೌಕರರಿಗೆ ‘ಸಂಬಳ ಪ್ಯಾಕೇಜ್’ ಖಾತೆ ಕಡ್ಡಾಯಗೊಳಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿಗಳು, ನೌಕರರು ವಿವಿಧ ಬ್ಯಾಂಕ್ ಅಥವಾ ಅಂಚೆ ಕಚೇರಿಗಳಲ್ಲಿ ಸಂಬಳ ಪ್ಯಾಕೇಜ್ ಖಾತೆ ತೆರೆಯುವುದನ್ನು ಕಡ್ಡಾಯಗೊಳಿಸಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಸಂಬಳ Read more…

BIG NEWS: ‘ಸೌಜನ್ಯ’ ನ್ಯಾಯಕ್ಕಾಗಿ ಸಭೆ, ಪ್ರತಿಭಟನೆ ನಡೆಸಬಹುದು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಸೌಜನ್ಯ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆ ನಡೆಸಬಹುದು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಮಾರ್ಚ್ 18ರಂದು ಸಂಜೆ 5:30ಕ್ಕೆ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸೌಜನ್ಯ ನ್ಯಾಯಕ್ಕಾಗಿ Read more…

ಇನ್ನು ರಾಜ್ಯಾದ್ಯಂತ ಸ್ವಾಧಿನಾನುಭವ ಪತ್ರ ಇದ್ದ ಕಟ್ಟಡಕ್ಕೆ ಮಾತ್ರ ವಿದ್ಯುತ್ ಸಂಪರ್ಕ: KERC ಆದೇಶ

ಬೆಂಗಳೂರು: ರಾಜ್ಯಾದ್ಯಂತ ಯಾವುದೇ ವಾಣಿಜ್ಯ, ವಸತಿ ಕಟ್ಟಡಗಳು ಸ್ವಾಧೀನಾನುಭವ ಪತ್ರ ಹೊಂದಿಲ್ಲದಿದ್ದರೆ ವಿದ್ಯುತ್ ಸಂಪರ್ಕ ನೀಡಬಾರದು ಎಂದು ಬೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂಗಳಿಗೆ ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ Read more…

ಇಶಾ ಫೌಂಡೇಶನ್ ವಿರುದ್ಧದ “ಮಾನಹಾನಿಕರ” ವಿಡಿಯೋ ತೆಗೆದುಹಾಕಲು ಹೈಕೋರ್ಟ್ ಆದೇಶ

ನವದೆಹಲಿ: ಆಧ್ಯಾತ್ಮಿಕ ಗುರು ಸದ್ಗುರು ಅವರ ಇಶಾ ಫೌಂಡೇಶನ್ ವಿರುದ್ಧ ಯೂಟ್ಯೂಬರ್ ಶ್ಯಾಮ್ ಮೀರಾ ಸಿಂಗ್ ಪ್ರಕಟಿಸಿದ ವೀಡಿಯೊಗಳು ಮತ್ತು ವಿಷಯವನ್ನು ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಿಂದ ತೆಗೆದುಹಾಕಲು ದೆಹಲಿ ಹೈಕೋರ್ಟ್ Read more…

ವಿಚಾರಣಾ ನ್ಯಾಯಾಲಯದ ತಿರಸ್ಕಾರದ ನಂತರ ಹೈಕೋರ್ಟ್ ಪರಿಗಣಿಸಿದರೆ ವಿಚಾರಣೆಯ ಹಕ್ಕು ಲಭ್ಯ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೋಷಾರೋಪ ಪಟ್ಟಿಯಲ್ಲಿ ಆರೋಪಿಯಾಗಿ ಹೆಸರಿಸದ ವ್ಯಕ್ತಿಗೆ ಕ್ರಿಮಿನಲ್ ವಿಚಾರಣೆಗೆ ಹಾಜರಾಗುವ ಮೊದಲು ವಿಚಾರಣಾ ನ್ಯಾಯಾಲಯದಿಂದ ಆಲಿಸುವ ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ Read more…

ಭ್ರಷ್ಟರು ಸಮಾಜಕ್ಕೆ ಮಾರಕ: ಸುಪ್ರೀಂ ಕೋರ್ಟ್ ಕಠಿಣ ಸಂದೇಶ

ದೆಹಲಿಯಲ್ಲಿ ನಡೆದ ಮಹತ್ವದ ವಿಚಾರಣೆಯೊಂದರಲ್ಲಿ ಸುಪ್ರೀಂ ಕೋರ್ಟ್ ಭ್ರಷ್ಟ ನಾಯಕರು ಮತ್ತು ಅಧಿಕಾರಿಗಳನ್ನು ಸಮಾಜಕ್ಕೆ ಹಂತಕರಿಗಿಂತಲೂ ದೊಡ್ಡ ಅಪಾಯ ಎಂದು ಬಣ್ಣಿಸಿದೆ. ಪಂಜಾಬ್ ಸರ್ಕಾರದ ಆಡಿಟ್ ಇನ್ಸ್‌ಪೆಕ್ಟರ್‌ಗೆ ನಿರೀಕ್ಷಣಾ Read more…

ಜೀವನಾಂಶ ಪಾವತಿಸದ ಪತಿಗೆ ಜೈಲು ಶಿಕ್ಷೆ ಆದೇಶ ರದ್ದು

ಬೆಂಗಳೂರು: ಪತ್ನಿಗೆ ಜೀವನಾಂಶ ಪಾವತಿಸದ ವಿಚಾರವಾಗಿ ಪತಿಗೆ ಹೆಚ್ಚುವರಿಯಾಗಿ ಎರಡು ತಿಂಗಳು ಶಿಕ್ಷೆ ವಿಧಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ವಿಚಾರಣೆ ನ್ಯಾಯಾಲಯದ ಆದೇಶ ಪ್ರಶ್ನಿಸಿ Read more…

BIG NEWS: ಕಾನೂನು ಸಂಕಷ್ಟದಲ್ಲಿ ʼಸೆಬಿʼ ಮಾಜಿ ಮುಖ್ಯಸ್ಥೆ ; ಮಾಧವಿ ಪುರಿ ಬುಚ್ ವಿರುದ್ದ ಎಸಿಬಿ ತನಿಖೆಗೆ ಕೋರ್ಟ್ ಆದೇಶ

ಭದ್ರತಾ ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿಯ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್ ಮತ್ತು ಇತರ ಐವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮುಂಬೈನ ವಿಶೇಷ ನ್ಯಾಯಾಲಯವು ಭ್ರಷ್ಟಾಚಾರ Read more…

ಇನ್ನು ಮುಂದೆ ರಾಜ್ಯದಲ್ಲಿ ತಯಾರಾಗುವ ಎಲ್ಲಾ ಉತ್ಪನ್ನಗಳ ಮೇಲೆ ‘ಕನ್ನಡ’ ಲೇಬಲ್ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು: ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್, ಹೆಸರು ಸೇರಿದಂತೆ ಎಲ್ಲವೂ ಕನ್ನಡದಲ್ಲಿ ಇರಬೇಕೆಂದು ರಾಜ್ಯ ಸರ್ಕಾರ ಅಧಿಕೃತ ಸುತ್ತೋಲೆ ಹೊರಡಿಸಿದೆ. ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ Read more…

BREAKING NEWS: ಪೊಲೀಸರು ವಾಟ್ಸಾಪ್ ಮೂಲಕ ನೋಟಿಸ್ ನೀಡುವಂತಿಲ್ಲ: ‘ಸುಪ್ರೀಂ’ ತೀರ್ಪು ಉಲ್ಲೇಖಿಸಿ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪೊಲೀಸರು ವಾಟ್ಸಾಪ್ ಮೂಲಕ ನೋಟಿಸ್ ನೀಡುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.  ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ಹೈಕೋರ್ಟ್ ಈ ಆದೇಶ ನೀಡಿದೆ. ತಮಿಳುನಾಡಿನ ಪವನ್ ಕುಮಾರ್ ಎಂಬಾತನಿಗೆ Read more…

ರೈತರಿಗೆ ಗುಡ್ ನ್ಯೂಸ್: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬಿಳಿಜೋಳ ಖರೀದಿಗೆ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ 2024 -25 ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ಬೆಳೆ ಜೋಳ ಖರೀದಿಸಲು ಆದೇಶಿಸಿದೆ. ಜಿಲ್ಲಾ ಟಾಸ್ಕ್ ಫೋರ್ಸ್ ಗಳ Read more…

‘ಆಯುಷ್ಮಾನ್’ ಆರೋಗ್ಯ ವಿಮೆ ಯೋಜನೆಯಡಿ ಬೆನ್ನು ಮೂಳೆ ಚಿಕಿತ್ಸೆ: ಆರೋಗ್ಯ ಇಲಾಖೆ ಆದೇಶ

ಬೆಂಗಳೂರು: ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ವಿಮೆ ಯೋಜನೆಯಡಿ ಬೆನ್ನು ಮೂಳೆ ಸಮಸ್ಯೆ ಶಸ್ತ್ರಚಿಕಿತ್ಸೆ ವೆಚ್ಚವನ್ನು ಭರಿಸುವ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಬೆನ್ನು ಮೂಳೆ ಹಾನಿಯ Read more…

UPSC ವಯೋಮಿತಿ 5 ವರ್ಷ ಸಡಿಲಿಕೆ, 9 ಬಾರಿ ಪರೀಕ್ಷೆ ಬರೆಯಲು ಅವಕಾಶ: ಹೈಕೋರ್ಟ್ ಮಹತ್ವದ ಆದೇಶ

ಭೋಪಾಲ್: ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದ(EWS) ಅಭ್ಯರ್ಥಿಗಳಿಗೆ ನಾಗರಿಕ ಸೇವಾ ಪರೀಕ್ಷೆ ಬರೆಯಲು 5 ವರ್ಷ ವಯೋಮಿತಿ ಸಡಲಿಕೆ ಕಲ್ಪಿಸುವಂತೆ ಮಧ್ಯಪ್ರದೇಶ ಹೈಕೋರ್ಟ್ ಸೂಚಿಸಿದೆ. ಅಲ್ಲದೆ, ಮೀಸಲಾತಿ ಸೌಲಭ್ಯ Read more…

ಮುಸ್ಲಿಂ ಉದ್ಯೋಗಿಗಳಿಗೆ ಕೆಲಸ ಅವಧಿ ಕಡಿತ ಘೋಷಣೆ: ರಂಜಾನ್ ಮಾಸ ಹಿನ್ನಲೆ ತೆಲಂಗಾಣ ಸರ್ಕಾರ ಆದೇಶ

ಹೈದರಾಬಾದ್: ರಂಜಾನ್ ಮಾಸದ ಕಾರಣ ತೆಲಂಗಾಣ ಸರ್ಕಾರ ಎಲ್ಲಾ ಮುಸ್ಲಿಂ ಉದ್ಯೋಗಿಗಳು ಒಂದು ಗಂಟೆ ಮುಂಚಿತವಾಗಿ ತಮ್ಮ ಕಚೇರಿಗಳಿಂದ ಹೊರಡಲು ಅವಕಾಶ ನೀಡಿದೆ. ತೆಲಂಗಾಣದ ಸಾಮಾನ್ಯ ಆಡಳಿತ ಇಲಾಖೆ Read more…

BIG NEWS: ಕೆಪಿಎಂಇ ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಗಳ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಆದೇಶ

ಬೆಂಗಳೂರು: ಕರ್ನಾಟಕ ಖಾಸಗಿ ನರ್ಸಿಂಗ್ ನಿಯಂತ್ರಣ ಕಾಯಿದೆ(ಕೆಪಿಎಂಇ) ನಿಯಮಗಳು ಉಲ್ಲಂಘಿಸಿದ ಖಾಸಗಿ ವೈದ್ಯಕೀಯ ಸಂಸ್ಥೆ, ಕ್ಲಿನಿಕ್ ಹಾಗೂ ಪುನರ್ವಸತಿ ಕೇಂದ್ರಗಳ ವಿರುದ್ದ ಪ್ರಕರಣ ದಾಖಲಿಸಿ, ಕಾನೂನು ಕ್ರಮಕೈಗೊಳ್ಳುವಂತೆ ಬೆಂಗಳೂರು Read more…

ಯತ್ನಾಳ್ ವಿರುದ್ಧದ ದ್ವೇಷ ಭಾಷಣ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ಯತ್ನಾಳ್ Read more…

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಹೃದಯ, ಶ್ವಾಸಕೋಶ, ಮೂಳೆ ಕಸಿ ಚಿಕಿತ್ಸೆ ಸೌಲಭ್ಯ

ಬೆಂಗಳೂರು: ಜೀವ ಸಾರ್ಥಕತೆ ಅಂಗಾಂಗ ಕಸಿ ಯೋಜನೆಗೆ ಶ್ವಾಸಕೋಶ, ಹೃದಯ ಮತ್ತು ಮೂಳೆ ಮಜ್ಜೆ ಕಸಿಯನ್ನು ಸೇರ್ಪಡೆ ಮಾಡಿ ಅಂಗಾಂಗ ಕಸಿ ಯೋಜನೆ ವಿಸ್ತರಿಸಲು ಆರೋಗ್ಯ ಇಲಾಖೆ ಬುದುವಾರ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಪಹಣಿ ರೀತಿ ಖಾಸಗಿ ಸೈಬರ್ ಕೆಫೆಗಳಲ್ಲೂ ಇ-ಖಾತಾ ವಿತರಣೆ

ಬೆಂಗಳೂರು: ಶೀಘ್ರವೇ ಸೈಬರ್ ಕೆಫೆಗಳಲ್ಲಿಯೂ ಇ-ಖಾತಾ ವಿತರಿಸಲು ಆದೇಶ ಹೊರಡಿಸಲಾಗುವುದು. ಇ-ಖಾತಾ ವಿತರಣೆ ವ್ಯವಸ್ಥೆಗೆ ವೇಗ ನೀಡಲು ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿ, ಬೆಂಗಳೂರು ಒನ್ ಕೇಂದ್ರಗಳ ಜೊತೆಗೆ Read more…

ಖಜಾಂಚಿ ಹುದ್ದೆ ಮಹಿಳೆಯರಿಗೆ ಮೀಸಲಿಡಲು ಸುಪ್ರೀಂ ಕೋರ್ಟ್ ಆದೇಶ: ಬೆಂಗಳೂರು ವಕೀಲರ ಸಂಘದ ಚುನಾವಣೆ ರದ್ದು

ಬೆಂಗಳೂರು: ಬೆಂಗಳೂರು ವಕೀಲರ ಸಂಘದ ಆಡಳಿತ ಮಂಡಳಿ ಆಯ್ಕೆ ಚುನಾವಣೆಯಲ್ಲಿ ಮಹಿಳಾ ವಕೀಲ ಅಭ್ಯರ್ಥಿಗಳಿಗೆ ಮೀಸಲಾತಿ ನೀಡಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶನದ ಈ ಹಿನ್ನೆಲೆಯಲ್ಲಿ ಫೆಬ್ರವರಿ 2ರಂದು ನಿಗದಿಯಾಗಿದ್ದ Read more…

ಡಾಲರ್ ಬದಲು ಪರ್ಯಾಯ ಕರೆನ್ಸಿ ಬಳಸಿದರೆ ಶೇ. 100ರಷ್ಟು ಸುಂಕ, ಅಜನ್ಮ ಪೌರತ್ವ ರದ್ದು: ಅಮೆರಿಕ ಅಧ್ಯಕ್ಷರಾದ ಮೊದಲ ದಿನವೇ ಟ್ರಂಪ್ ಖಡಕ್ ಆದೇಶ

ವಾಷಿಂಗ್ಟನ್: ಡಾಲರ್ ಬದಲು ಪರ್ಯಾಯ ಕರೆನ್ಸಿ ಬಳಸಿದರೆ ಶೇಕಡ 100ರಷ್ಟು ಆಮದು ಸುಂಕ ವಿಧಿಸಲಾಗುವುದು ಎಂದು ಬ್ರಿಕ್ಸ್ ದೇಶಗಳಿಗೆ ಅಮೆರಿಕ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. Read more…

SHOCKING: ಕಳಪೆ ಮದ್ಯ ಸೇವಿಸಿ 7 ಮಂದಿ ಸಾವು

ಪಾಟ್ನಾ(ಬಿಹಾರ): ಪಶ್ಚಿಮ ಚಂಪಾರಣ್‌ ನಲ್ಲಿ ವಿಷಪೂರಿತ ಮದ್ಯ ಸೇವಿಸಿ 7 ಜನರು ಸಾವನ್ನಪ್ಪಿದ್ದಾರೆ. ಸ್ಥಳೀಯ ಆಡಳಿತ ತನಿಖೆಗೆ ಆದೇಶಿಸಿದೆ. ಕಳೆದ ಕೆಲವು ದಿನಗಳಲ್ಲಿ ಈ ಸಾವುಗಳು ಸಂಭವಿಸಿವೆ ಎಂದು Read more…

SHOCKING: 30 ಲಕ್ಷ ಬೀದಿ ನಾಯಿಗಳ ಸಾಮೂಹಿಕ ಹತ್ಯೆಗೆ ಆದೇಶಿಸಿದೆ ಈ ದೇಶ, ಕಾರಣ ಗೊತ್ತಾ…?

30 ಲಕ್ಷ ಬೀದಿ ನಾಯಿಗಳ ಸಾಮೂಹಿಕ ಹತ್ಯೆಗೆ ಮೊರಾಕೊ ಆದೇಶಿಸಿದೆ. ಮೊರಾಕೊ 2030 ರಲ್ಲಿ ಫಿಫಾ ವಿಶ್ವಕಪ್ ಅನ್ನು ಆಯೋಜಿಸಲಿದೆ. ಈ ಅತಿದೊಡ್ಡ ಫುಟ್ಬಾಲ್ ಪಂದ್ಯಾವಳಿಯನ್ನು ಸ್ಪೇನ್, ಪೋರ್ಚುಗಲ್ Read more…

BIG NEWS: ಮರು ಪರೀಕ್ಷೆ ನಡೆಸಲು ಕೆಪಿಸಿಎಲ್ ಗೆ ಹೈಕೋರ್ಟ್ ಆದೇಶ

ಬೆಂಗಳೂರು: ಸಹಾಯಕ ಇಂಜಿನಿಯರ್ ಮತ್ತು ಕಿರಿಯ ಇಂಜಿನಿಯರ್ ನೇಮಕಾತಿಗೆ ಸಂಬಂಧಿಸಿದಂತೆ 2024ರಲ್ಲಿ ನಡೆಸಲಾಗಿದ್ದ ಕನ್ನಡ ಪರೀಕ್ಷೆಯನ್ನು ಹೊಸದಾಗಿ ನಡೆಸುವಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ(ಕೆಪಿಸಿಎಲ್) ಗೆ ಹೈಕೋರ್ಟ್ ಆದೇಶಿಸಿದೆ. Read more…

ಚುನಾವಣೆಗೆ ಗೈರು, ಪಕ್ಷಾಂತರ ಮಾಡಿದ್ದ ನಾಲ್ವರ ನಗರಸಭೆ ಸದಸ್ಯತ್ವ ಅನರ್ಹ: ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ: ಚಾಮರಾಜನಗರ ಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ಗೈರು ಹಾಜರಾಗಿದ್ದ ಹಾಗೂ ಪಕ್ಷಾಂತರ ಮಾಡಿದ್ದ ನಾಲ್ವರು ನಗರಸಭೆ ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾ Read more…

BIG NEWS: ದೇಶಾದ್ಯಂತ ನ್ಯಾಯಾಲಯಗಳ ಆವರಣದಲ್ಲಿ ಪ್ರತ್ಯೇಕ ಶೌಚಾಲಯಕ್ಕೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೇಶಾದ್ಯಂತ ಎಲ್ಲಾ ನ್ಯಾಯಾಲಯ ಆವರಣಗಳು ಮತ್ತು ನ್ಯಾಯಮಂಡಳಿಗಳಲ್ಲಿ ಪುರುಷರು, ಮಹಿಳೆಯರು, ಅಂಗವಿಕಲರು ಮತ್ತು ಟ್ರಾನ್ಸ್ಜೆಂಡರ್ ವ್ಯಕ್ತಿಗಳಿಗೆ ಪ್ರತ್ಯೇಕ ಶೌಚಾಲಯ ಸೌಲಭ್ಯ ಕಲ್ಪಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಶೌಚಾಲಯಗಳು Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ಬೋಧಕ ಹುದ್ದೆಗಳ ಭರ್ತಿ

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ರಾಜೀನಾಮೆ, ಹಾಗೂ ಇತರ ಕಾರಣಗಳಿಂದ ಬಾಲಿಯಾದ ಬೋದಕ ಹುದ್ದೆಗಳನ್ನು ಭರ್ತಿ ಮಾಡಲು ಆದೇಶಿಸಲಾಗಿದೆ. ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ:01.01.2016 ರಿಂದ Read more…

ಕೇಂದ್ರ ಸಚಿವ HDK ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

ಬೆಂಗಳೂರು: ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಎಡಿಜಿಪಿ ಚಂದ್ರಶೇಖರ್ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ Read more…

ಶುಭ ಸುದ್ದಿ: ಆರೋಗ್ಯ ಇಲಾಖೆ 337 ತಜ್ಞ ವೈದ್ಯರು, 250 ವೈದ್ಯಾಧಿಕಾರಿ ನೇಮಕಾತಿಗೆ ಆದೇಶ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ 337 ತಜ್ಞ ವೈದ್ಯರು ಮತ್ತು 250 ಕರ್ತವ್ಯ ವೈದ್ಯಾಧಿಕಾರಿಗಳನ್ನು ಮಾಸಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...