alex Certify ಆದೇಶ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ದಸರಾ ಹೊತ್ತಲ್ಲೇ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್ : ಡಿಎ ಹೆಚ್ಚಳ ಮಾಡಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡ 3.75 ರಷ್ಟು ಹೆಚ್ಚಳ ಮಾಡಲಾಗಿದೆ. ಈ ಹೆಚ್ಚಳದೊಂದಿಗೆ Read more…

ರಾಜ್ಯೋತ್ಸವ ಆಚರಣೆ ವೇಳೆ 5 ಕನ್ನಡ ಗೀತೆ ಕಡ್ಡಾಯ ಹಾಡುವ ಮೂಲಕ ನುಡಿ ನಮನ ಸಲ್ಲಿಸಲು ಸರ್ಕಾರ ಆದೇಶ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ 5 ಕನ್ನಡ ಗೀತೆಗಳನ್ನು ಹಾಡುವ ಮೂಲಕ ನುಡಿ ನಮನ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ Read more…

BIG NEWS: ದೋಷಯುಕ್ತ ಎಲೆಕ್ಟ್ರಿಕ್ ವಾಹನ ಕೊಟ್ಟ ಟಿವಿಎಸ್ ಕಂಪನಿಗೆ 1.60 ಲಕ್ಷ ರೂ. ದಂಡ

ಧಾರವಾಡ: ದೋಷಯುಕ್ತ ಎಲೆಕ್ಟ್ರಿಕ್ ವಾಹನ ಕೊಟ್ಟ ಟಿವಿಎಸ್ ಕಂಪನಿಗೆ ಹೊಸ ವಾಹನ ಕೊಡಲು ಅಥವಾ 1 ಲಕ್ಷ 60 ಸಾವಿರ ರೂಪಾಯಿ ದಂಡ ಮತ್ತು ಪರಿಹಾರ ಕೊಡಲು ಧಾರವಾಡ Read more…

ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್: ಸ್ವರಕ್ಷಣಾ ಕೌಶಲ ತರಬೇತಿಗೆ ಕರಾಟೆ ತರಬೇತುದಾರರ ನಿಯೋಜನೆಗೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಸರ್ಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿನಿಯರಿಗೆ ಸ್ವರಕ್ಷಣ ಕೌಶಲಗಳ ಕರಾಟೆ ತರಬೇತಿಗೆ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಐದು ವರ್ಷಗಳಿಂದ ಸ್ಥಗಿತಗೊಂಡಿದ್ದ ತರಬೇತಿ ಮತ್ತೆ ಆರಂಭಿಸಲು ಕರಾಟೆ ತರಬೇತುದಾರರನ್ನು ನಿಯೋಜನೆ Read more…

ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೆ.ವಿ. ಅರವಿಂದ್

ಬೆಂಗಳೂರು: ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ವಕೀಲ ಕೆ.ವಿ. ಅರವಿಂದ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ರಾಷ್ಟ್ರಪತಿಗಳ ಆದೇಶಾನುಸಾರ ಕೇಂದ್ರ ಕಾನೂನು ಮತ್ತು ನ್ಯಾಯ Read more…

ಸ್ಪೀಡ್ ಪೋಸ್ಟ್ ನಲ್ಲೇ ಆರ್‌ಸಿ, ಡಿಎಲ್ ಕಡ್ಡಾಯ: ಸಾರಿಗೆ ಆಯುಕ್ತರ ಆದೇಶ

ಬೆಂಗಳೂರು: ಡ್ರೈವಿಂಗ್ ಲೈಸೆನ್ಸ್ ಮತ್ತು ವೆಹಿಕಲ್ ರಿಜಿಸ್ಟ್ರೇಷನ್ ಸ್ಮಾರ್ಟ್ ಕಾರ್ಡ್ ಗಳನ್ನು ಕಡ್ಡಾಯವಾಗಿ ಸ್ಪೀಡ್ ಪೋಸ್ಟ್ ನಲ್ಲಿ ಕಳುಹಿಸುವಂತೆ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. Read more…

ರೈತರಿಗೆ ಗುಡ್ ನ್ಯೂಸ್: ಪಂಪ್ಸೆಟ್ ಗಳಿಗೆ ನಿರಂತರ 5 ಗಂಟೆ ತ್ರಿಫೇಸ್ ವಿದ್ಯುತ್: ಸಿಎಂ ಆದೇಶ

 ಬೆಂಗಳೂರು: ರೈತರ ಕೃಷಿ ಪಂಪ್ಸೆಟ್ ಗಳಿಗೆ ನಿರಂತರ 5 ಗಂಟೆ ಫೇಸ್ ವಿದ್ಯುತ್ ಸರಬರಾಜು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದ್ದಾರೆ. ಸಿಎಂ ಗೃಹ ಕಚೇರಿ Read more…

BREAKING NEWS: 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಏಕ ಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ ವಿಭಾಗಿಯ ಪೀಠ ರದ್ದು ಮಾಡಿದೆ. ಮುಖ್ಯ ನ್ಯಾಯಮೂರ್ತಿ Read more…

SHOCKING VIDEO: ‘ನಾವು ಇಲ್ಲಿದ್ದೇವೆ ಎಂದು ಇಸ್ರೇಲ್ ಗೆ ಹೇಳಿ’: ಒತ್ತೆಯಾಳಾಗಿರಿಸಿಕೊಂಡ ಕುಟುಂಬಕ್ಕೆ ಹಮಾಸ್ ಗನ್ ಮ್ಯಾನ್ ಆದೇಶ

ಇಸ್ರೇಲ್ ಮತ್ತು ಗಾಜಾ ನಡುವಿನ ಯುದ್ಧವು ಬುಧವಾರ ಐದನೇ ದಿನಕ್ಕೆ ಕಾಲಿಟ್ಟಿದ್ದು, ಹಮಾಸ್ ಮಕ್ಕಳನ್ನು ಒಳಗೊಂಡಂತೆ ಇಸ್ರೇಲಿ ಒತ್ತೆಯಾಳುಗಳನ್ನು ಹೇಗೆ ಬಳಸುತ್ತಿದೆ ಎಂಬುದನ್ನು ತೋರಿಸುವ ಶಾಕಿಂಗ್ ವಿಡಿಯೋ ಹೊರಬಿದ್ದಿದೆ. Read more…

15 ದಿನ 3 ಸಾವಿರ ಕ್ಯುಸೆಕ್ ನೀರು ಬಿಡಲು CWRC ಆದೇಶ: ರೈತರ ರಕ್ಷಣೆಗೆ ಎಲ್ಲಾ ಕ್ರಮ: ಡಿಸಿಎಂ ಡಿಕೆ

ಮೈಸೂರು: ತಮಿಳುನಾಡಿಗೆ 15 ದಿನಗಳ ಕಾಲ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು  ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ಆದೇಶ ನೀಡಿದೆ. ತಮಿಳುನಾಡಿನ ಡ್ಯಾಮ್ ನಲ್ಲಿ ಎಷ್ಟು Read more…

ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ: ರಾಜ್ಯಕ್ಕೆ ಹೆಚ್ಚಿದ ಆತಂಕ

ನವದೆಹಲಿ: ಇಂದು ಮಧ್ಯಾಹ್ನ 2 ಗಂಟೆಗೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ(CWRC) ನಡೆಯಲಿದೆ. ಕಳೆದ ಸಭೆಯಲ್ಲಿ ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯುಸೆಕ್ ನೀರನ್ನು 15 ದಿನಗಳ Read more…

BREAKING : ರಾಗಿಗುಡ್ಡ-ಶಾಂತಿನಗರ ಹೊರತುಪಡಿಸಿ ಶಿವಮೊಗ್ಗದಲ್ಲಿ `144 ಸೆಕ್ಷನ್’ ಆದೇಶ ತೆರವು

ಶಿವಮೊಗ್ಗ: ಈದ್ ಮಿಲಾದ್ ಹಬ್ಬದ ಆಚರಣೆ ಸಂದರ್ಭದಲ್ಲಿ ದಿ: 01-10-2023 ರಂದು ರಾಗಿಗುಡ್ಡದಲ್ಲಿ ಕಲ್ಲುತೂರಾಟ ನಡೆದ ಹಿನ್ನೆಲೆ ಪರಿಸ್ಥಿತಿ ಸೂಕ್ಷ್ಮತೆಯಿಂದ ಕೂಡಿದ ಕಾರಣ ಮಹಾನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 Read more…

BIGG NEWS : ತೆರಿಗೆ ಸಂಗ್ರಹಕ್ಕೆ ರಾಜ್ಯ ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ತೆರಿಗೆ ಸಂಗ್ರಹಕ್ಕೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು,  ನಿಗದಿತ ಪ್ರಮಾಣದಲ್ಲಿ ತೆರಿಗೆ ವಸೂಲಿ ಆಗದ ಕಾರಣ ಸರ್ಕಾರಕ್ಕೆ ಹೊರೆಯಾಗಿದೆ. ಹೀಗಾಗಿ, ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾತೆಗೆ ವಿದ್ಯಾರ್ಥಿವೇತನ ಪಾವತಿಗೆ ‘ಏಕ ಶಿಷ್ಯವೇತನ’ ನಿರ್ವಹಣೆಗೆ ಸರ್ಕಾರ ಆದೇಶ

ಬೆಂಗಳೂರು: ಎಲ್ಲಾ ವಿದ್ಯಾರ್ಥಿ ವೇತನ ಒಂದೇ ಕಡೆ ಬಿಡುಗಡೆಗೆ ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯ ಬಜೆಟ್ ನಲ್ಲಿ ಘೋಷಿಸಿದಂತೆ ಉನ್ನತ ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳಿಗೆ ನೀಡುವ ಎಲ್ಲಾ ರೀತಿಯ Read more…

BIG NEWS: ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿಗೆ IVF ಚಿಕಿತ್ಸೆಗೆ ಪೆರೋಲ್ ನೀಡಿ ಹೈಕೋರ್ಟ್ ಆದೇಶ

ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗೆ ಇನ್ ವಿಟ್ರೋ ಫರ್ಟಿಲೈಸೇಶನ್(ಐವಿಎಫ್) ಚಿಕಿತ್ಸೆಗಾಗಿ ಪೆರೋಲ್ ನೀಡಲು ಕೇರಳ ಹೈಕೋರ್ಟ್ ಆದೇಶಿಸಿದೆ. ಗೌರವಯುತವಾಗಿ ಬದುಕುವ ಹಕ್ಕು ಆತನಿಗಿದೆ ಎಂಬುದನ್ನು ಗಮನಿಸಿದ ನ್ಯಾಯಾಲಯ, ವಿಯ್ಯೂರಿನ Read more…

BIGG NEWS : 2023 ನೇ ಸಾಲಿನ `ದಸರಾ ಕ್ರೀಡಾಕೂಟ’ಗಳನ್ನು `ವಿಭಾಗ ಮಟ್ಟದಲ್ಲಿ’ ಆಯೋಜನೆ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : 2023 ನೇ ಸಾಲಿನ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ವಿಭಾಗ ಮಟ್ಟದಲ್ಲಿ ಆಯೋಜಿಸುವ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ.  ಪ್ರಸ್ತುತ ಸಾಲಿನಲ್ಲಿ ರಾಜ್ಯ ಮಟ್ಟದ Read more…

BIG NEWS: 15 ವರ್ಷ ಪೂರ್ಣಗೊಂಡ 5 ಸಾವಿರ ವಾಹನಗಳ ಗುಜರಿಗೆ ಹಾಕಲು ಸಾರಿಗೆ ಇಲಾಖೆ ಆದೇಶ

ಬೆಂಗಳೂರು: 5 ವರ್ಷ ಪೂರ್ಣಗೊಂಡ 5000 ಸರ್ಕಾರಿ ವಾಹನಗಳ ಗುಜರಿಗೆ ಹಾಕಲು ಸಾರಿಗೆ ಇಲಾಖೆ ಅನುಮೋದನೆ ನೀಡಿ ಆದೇಶಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳು, Read more…

BIG NEWS: ‘ಕಾವೇರಿ’ ಬಗ್ಗೆ ಸರ್ಕಾರದ ಮಹತ್ವದ ನಿರ್ಧಾರ: ತಮಿಳುನಾಡಿಗೆ ನೀರು ಬಿಡುಗಡೆ ಆದೇಶ ವಿರೋಧಿಸಿ ನಾಳೆಯೇ ಮೇಲ್ಮನವಿ

ಬೆಂಗಳೂರು: ಅ. 15 ರವರೆಗೆ ಪ್ರತಿದಿನ ಮೂರು ಸಾವಿರ ಕ್ಯುಸೆಕ್ ಕಾವೇರಿ ನದಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದ್ದು, ಆದೇಶ ಪ್ರಶ್ನಿಸಿ ನಾಳೆಯೇ ಮರುಪರಿಶೀಲನಾ Read more…

CWMA ಆದೇಶದ ಬೆನ್ನಲ್ಲೇ ಮತ್ತಷ್ಟು ಭುಗಿಲೆದ್ದ ರೈತರ ಪ್ರತಿಭಟನೆ; ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಆಕ್ರೋಶ

ಮಂಡ್ಯ: ರಾಜ್ಯದಲ್ಲಿ ಕಾವೇರಿ ಕಿಚ್ಚಿನ ನಡುವೆಯೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)ದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಅ.15ರವರೆಗೆ ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ Read more…

BIG NEWS: ಗಲಭೆ, ಗುಂಪು ಹತ್ಯೆ ಸಂತ್ರಸ್ತರ ಪರಿಹಾರ ಮೊತ್ತ ಹೆಚ್ಚಳ: ಸರ್ಕಾರದ ಆದೇಶ

ಬೆಂಗಳೂರು: ರಾಜ್ಯದಲ್ಲಿ ಗಲಭೆ, ಗುಂಪು ಘರ್ಷಣೆಯಲ್ಲಿ ಹತ್ಯೆಯಾದ ಅಥವಾ ಗಾಯಗೊಂಡ ಸಂತ್ರಸ್ತರಿಗೆ ಸರ್ಕಾರ ಪರಿಹಾರ ನೀಡಲು ನಿರ್ಧರಿಸಿದೆ. ಈ ಪರಿಹಾರದ ಮೊತ್ತವನ್ನು ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ. ಮೃತರ ಅವಲಂಬಿತರಿಗೆ Read more…

ನಾಳೆ ಕರ್ನಾಟಕ ಬಂದ್: ಬೆಂಗಳೂರು, ಮಂಡ್ಯ ಸೇರಿ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

ಬೆಂಗಳೂರು: ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ನಾಳೆ ಸೆ. 29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. Read more…

BIG NEWS: ಪ್ರೊಬೇಷನರಿ ಮುಗಿದ ನಂತರ ಆದೇಶ ಹೊರಡಿಸಿದರೆ ಮಾತ್ರ ಸೇವೆ ಕಾಯಂ: ಹೈಕೋರ್ಟ್ ಆದೇಶ

ಬೆಂಗಳೂರು: ಪ್ರೊಬೇಷನರಿ ಅವಧಿ ಮುಗಿದ ನಂತರ ಸೇವೆ ಸಹಜವಾಗಿ ಕಾಯಂ ಆಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ಯಾವುದೇ ವ್ಯಕ್ತಿ ಉದ್ಯೋಗಕ್ಕೆ ಸೇರಿದಾಗ ಪ್ರೊಬೇಷನರಿ ಅವಧಿ ಮುಗಿದ ಬಳಿಕ ಉದ್ಯೋಗದಾತ Read more…

BIG NEWS: 5 ದಿನ ಶಾಲೆಗೆ ಗೈರಾದ ಶಿಕ್ಷಕಿ ವಜಾ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಶಾಲೆಗೆ ಐದು ದಿನ ಗೈರು ಹಾಜರಾದ ಕಾರಣಕ್ಕೆ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಖಾಸಗಿ ಶಾಲೆಯ ಅರೆಕಾಲಿಕ ಶಿಕ್ಷಕಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ ಶೈಕ್ಷಣಿಕ ಮೇಲ್ಮನವಿ ನ್ಯಾಯಮಂಡಳಿಯ ಆದೇಶವನ್ನು ಹೈಕೋರ್ಟ್ Read more…

BIG NEWS: ಪಠ್ಯಪುಸ್ತಕಗಳ ಸಮಗ್ರ ಪರಿಷ್ಕರಣೆಗೆ 37 ವಿಷಯ ತಜ್ಞರ ಸಮಿತಿ ರಚನೆ: ಸರ್ಕಾರದ ಆದೇಶ

ಬೆಂಗಳೂರು: ಪಠ್ಯ ಪುಸ್ತಕಗಳನ್ನು ರಾಷ್ಟ್ರೀಯ ಪಠ್ಯಚೌಕಟ್ಟಿನಡಿ ಸಮಗ್ರವಾಗಿ ಪುನರ್ ಪರಿಷ್ಕರಿಸಲು 37 ವಿಷಯ ತಜ್ಞರನ್ನು ಒಳಗೊಂಡ ಸಮಿತಿ ರಚಿಸಿ ಸರ್ಕಾರ ಆದೇಶಿಸಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೋಹಿತ್ Read more…

BIG NEWS: ಸುಪ್ರೀಂಕೋರ್ಟ್ ತೀರ್ಪು ಗಾಯದ ಮೇಲೆ ಬರೆ ಎಳೆದಂತಾಗಿದೆ; ಸಿ.ಟಿ.ರವಿ ಆಕ್ರೋಶ

ಬೆಂಗಳೂರು: ತಮಿಳುನಾಡಿಗೆ ಮತ್ತೆ 15 ದಿನಗಳ ಕಾಲ 5000 ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಬಿಜೆಪಿ ಮಾಜಿ Read more…

132 ಸಹಾಯಕ ಅಭಿಯೋಜಕರ ನೇಮಕಾತಿಗೆ ಆದೇಶ

ಬೆಂಗಳೂರು: 132 ಸಹಾಯಕ ಅಭಿಯೋಜಕ ನೇಮಕಾತಿಗೆ ಸರ್ಕಾರ ಆದೇಶ ನೀಡಿದ್ದು, 49 ಸಹಾಯಕ ಸರ್ಕಾರಿ ಅಭಿಯೋಜಕರಿಗೆ ಬಡ್ತಿ ನೀಡಲಾಗಿದೆ. ರಾಜ್ಯದಾದ್ಯಂತ ಖಾಲಿ ಇರುವ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸರ್ಕಾರಕ್ಕೆ Read more…

ಸಚಿವ ಸಂಪುಟದ ಎಲ್ಲಾ 33 ಸಚಿವರಿಗೆ ಹೊಸ ಕಾರ್ ಖರೀದಿಗೆ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದ ಎಲ್ಲಾ 33 ಸಚಿವರಿಗೆ ಶೀಘ್ರವೇ ಹೊಸ್ ಕಾರ್ ಸಿಗಲಿವೆ. 30 ಲಕ್ಷ ರೂಪಾಯಿ ಮೌಲ್ಯದ ಹೊಸ ಇನೋವಾ Read more…

ಹೈಕೋರ್ಟ್ ಮಹತ್ವದ ಆದೇಶ: ಶಾಲೆ ಗೋಡೆಯ ಮೇಲೆ ‘ಹಿಜಾಬ್ ನಮ್ಮ ಘನತೆ’ ಎಂದು ಬರೆದಿದ್ದ ಯುವಕರಿಬ್ಬರ ವಿರುದ್ಧದ ಕೇಸ್ ರದ್ದು

ಬೆಂಗಳೂರು: ಸರ್ಕಾರಿ ಶಾಲೆಯ ಗೋಡೆಯ ಮೇಲೆ ‘ಹಿಜಾಬ್ ನಮ್ಮ ಘನತೆ’ ಎಂದು ಬರಹ ಬರೆದಿದ್ದ ಇಬ್ಬರು ಯುವಕರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ಸರ್ಕಾರಿ Read more…

ಶುಗರ್ ಇದೆ, ಜೀವನಾಂಶ ಕೊಡಲ್ಲ ಎಂದ ಪತಿಯ ವಾದ ತಿರಸ್ಕರಿಸಿದ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಮಧುಮೇಹ ಇರುವ ಕಾರಣಕ್ಕೆ ಜೀವನಾಂಶ ಕೊಡಲು ಆಗುವುದಿಲ್ಲ ಎನ್ನುವ ಪತಿಯ ವಾದ ತಿರಸ್ಕರಿಸಿದ ಹೈಕೋರ್ಟ್ ಪತ್ನಿ, ಮಕ್ಕಳಿಗೆ ಜೀವನಾಂಶ ಕೊಡುವಂತೆ ಮಹತ್ವದ ಆದೇಶ ನೀಡಿದೆ. ಕೌಟುಂಬಿಕ ನ್ಯಾಯಾಲಯದ Read more…

ಹಣಕ್ಕೆ ಬೇಡಿಕೆ ಇಟ್ಟ, ಸ್ವೀಕರಿಸಿದ ಸಾಕ್ಷ್ಯ ಅನಿವಾರ್ಯ: ಲಂಚ ಸ್ವೀಕಾರ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಲಂಚ ಸ್ವೀಕಾರ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಲಂಚದ ಹಣ ವಶಪಡಿಸಿಕೊಂಡರಷ್ಟೇ ಆರೋಪ ಸಾಬೀತಾಗದು, ಲಂಚಕ್ಕೆ ಬೇಡಿಕೆ ಇಟ್ಟ ಮತ್ತು ಸ್ವೀಕರಿಸಿದ ಸಾಕ್ಷ್ಯ ನೀಡಬೇಕು ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...