alex Certify ಆಧಾರ್ ಕಾರ್ಡ್ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಆಧಾರ್ ಲಿಂಕ್ ಮಾಡಿಸದ `ಪಡಿತರ ಚೀಟಿದಾರ’ರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ವಿಸ್ತರಿಸಿದ್ದು, ಸೆಪ್ಟೆಂಬರ್ 30 ರೊಳಗೆ ಆಧಾರ್ ಕಾರ್ಡ್ ಅನ್ನು ನಿಮ್ಮ Read more…

ಆಧಾರ್ ಕಾರ್ಡ್ ನಲ್ಲಿ ಹೆಸರು ಮತ್ತು ವಿಳಾಸವನ್ನು ಎಷ್ಟು ಬಾರಿ ನವೀಕರಿಸಬಹುದು? ಇಲ್ಲಿದೆ ಮಾಹಿತಿ

  ಇಂದಿನ ಕಾಲದಲ್ಲಿ, ಆಧಾರ್ ಕಾರ್ಡ್ ಬಹಳ ಮುಖ್ಯವಾದ ದಾಖಲೆಯಾಗಿದೆ. ಸರ್ಕಾರದ ಅನೇಕ ಯೋಜನೆಗಳ ಪ್ರಯೋಜನಗಳು ಯಾವುದೇ ಅಡೆತಡೆಯಿಲ್ಲದೆ ನೇರವಾಗಿ ನಮಗೆ ತಲುಪುತ್ತಿವೆ. ಸರ್ಕಾರದ ವಿವಿಧ ಯೋಜನೆಗಳ ಲಾಭವನ್ನು Read more…

ಮನೆಯಲ್ಲೇ ಕುಳಿತು `ಆಧಾರ್ ಕಾರ್ಡ್’ ನಲ್ಲಿ ಮೊಬೈಲ್ ನಂಬರ್ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಇವತ್ತಿನ ದಿನಮಾನದಲ್ಲಿ ಬಹುಮುಖ್ಯವಾದ ದಾಖಲೆ ಎಂದರೆ ಆಧಾರ್‌ ಕಾರ್ಡ್‌. ಮೊಬೈಲ್‌ ಸಿಮ್‌ ಖರೀದಿ, ಅಂಚೆ ಕಚೇರಿಯಲ್ಲಿ ಖಾತೆ ತೆರೆಯುವುದು, ಸರಕಾರಿ ಯೋಜನೆಗಳ ಫಲಾನುಭವಿ ಆಗಲು ಆಧಾರ್‌ ಕಾರ್ಡ್‌ ಕಡ್ಡಾಯ Read more…

ಆಧಾರ್ ಕಾರ್ಡ್ : ನೀವು ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಖಾತೆಯಲ್ಲಿರುವ ಹಣವೇ ಖಾಲಿ!

ಇಂದಿನ ಕಾಲದಲ್ಲಿ ಆಧಾರ್ ಕಾರ್ಡ್ ಬಹುಮುಖ್ಯ ದಾಖಲೆಯಾಗಿದ್ದು, ಆಧಾರ್ ಕಾರ್ಡ್ ನಿಮ್ಮ ಬಳಿ ಇಲ್ಲದಿದ್ದರೆ ನಿಮ್ಮ ಅನೇಕ ಕೆಲಸಗಳು ಸ್ಥಗಿತಗೊಳ್ಳಬಹುದು. ಇಂದಿನ ಕಾಲದಲ್ಲಿ, ಬಹುತೇಕ ಪ್ರತಿಯೊಂದು ಕೆಲಸಕ್ಕೂ ಆಧಾರ್ Read more…

ರೇಷನ್ ಕಾರ್ಡ್ ಗೆ ‌ʼಆಧಾರ್ʼ ಜೋಡಣೆ ಮಾಡದಿದ್ರೆ ಸಿಗೋಲ್ಲ ಪಡಿತರ; ಲಿಂಕ್‌ ಮಾಡಲು ಇಲ್ಲಿದೆ ʼಟಿಪ್ಸ್ʼ

ನೀವು ಪಡಿತರ ಚೀಟಿ ಹೊಂದಿದವರಾಗಿದ್ದರೆ ಈ ವಿಷಯವನ್ನ ತಿಳಿದುಕೊಳ್ಳಲೇ ಬೇಕು. ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿರದಿದ್ದರೆ ನಿಮಗೆ ಈ ಸುದ್ದಿ ತುಂಬಾ ಉಪಯುಕ್ತವಾಗಿದೆ. ಜೂನ್ Read more…

ಮನೆಯಲ್ಲೇ ಕುಳಿತು `ಆಧಾರ್ ಕಾರ್ಡ್’ ಅಪ್ ಡೇಟ್ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ

ಇಂದು ದೇಶದ ಜನತೆಗೆ ಎಲ್ಲಾ ಆಧಾರ್ ಕಾರ್ಡ್ ಮುಖ್ಯವಾದ ದಾಖಲೆಯಾಗಿದೆ. ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯುವುದರಿಂದ ಹಿಡಿದು ಸರ್ಕಾರಿ ಯೋಜನೆಗಳನ್ನು ಪಡೆಯಲು ಆಧಾರ್ ಕಾರ್ಡ್ ಬೇಕೇಬೇಕು. ಹೀಗಾಗಿ ಸರ್ಕಾರ  ಆಧಾರ್ Read more…

ಆಧಾರ್ ಕಾರ್ಡ್ ನಲ್ಲಿ ತಪ್ಪಾಗಿರುವ ಜನ್ಮ ದಿನಾಂಕವನ್ನು ಬದಲಾಯಿಸುವುದು ಹೇಗೆ?

ಆಧಾರ್ ಕಾರ್ಡ್ ಇಂದಿನ ಪ್ರತಿಯೊಂದು ಕೆಲಸಕ್ಕೂ ಅಗತ್ಯವಿರುವ ದಾಖಲೆಯಾಗಿದೆ. ಸಿಮ್ ಕಾರ್ಡ್ ಪಡೆಯುವುದರಿಂದ ಹಿಡಿದು ಬ್ಯಾಂಕ್ ಖಾತೆ ತೆರೆಯುವವರೆಗೆ ಆಧಾರ್ ಕಾರ್ಡ್ ಅಗತ್ಯವಿದೆ.  ಆದರೆ ಅನೇಕ ಜನರ ಆಧಾರ್ Read more…

ಮನೆಯ ಯಜಮಾನಿಯರೇ ಗಮನಿಸಿ : `ಗೃಹಲಕ್ಷ್ಮೀ’ ಯೋಜನೆಗೆ ಆಧಾರ್, ಪಡಿತರ ಚೀಟಿ ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಭತ್ಯೆ ನೀಡುವ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವಾಗ ಆಧಾರ್ ಸಂಖ್ಯೆ, ಬಿಪಿಎಲ್ ಪಡಿತರ ಚೀಟಿ ಕಡ್ಡಾಯ Read more…

‘ಪಾನ್ ಕಾರ್ಡ್’ ನಿಷ್ಕ್ರಿಯಗೊಳ್ಳುವುದನ್ನು ತಪ್ಪಿಸಬೇಕೇ ? ಹಾಗಾದ್ರೆ ಕೂಡಲೇ ಮಾಡಿ ಈ ಕೆಲಸ

  ‘ಪಾನ್ ಕಾರ್ಡ್’ ಜೊತೆ ‘ಆಧಾರ್’ ಜೋಡಣೆ ಮಾಡುವುದು ಕಡ್ಡಾಯವಾಗಿದ್ದು, ಇದಕ್ಕಾಗಿ ಈ ಹಿಂದೆ ಹಲವು ಗಡುವುಗಳನ್ನು ನೀಡಲಾಗಿತ್ತು. ಇದೀಗ ಒಂದು ಸಾವಿರ ರೂಪಾಯಿ ವಿಳಂಬ ಶುಲ್ಕದೊಂದಿಗೆ ಜೂನ್ Read more…

‘ಆಧಾರ್’ ನಲ್ಲಿ ಫೋಟೋ ನವೀಕರಿಸುವುದು ಸುಲಭ; ಇದಕ್ಕಾಗಿ ನೀವು ಮಾಡಬೇಕಾಗಿರೋದು ಇಷ್ಟೇ…!

ಆಧಾರ್ ಕಾರ್ಡ್ ಭಾರತದ ನಾಗರಿಕರಿಗೆ ಬೇಕಾದ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಬಹುತೇಕ ಎಲ್ಲಾ ಸರ್ಕಾರಿ ಕೆಲಸಗಳಿಗೂ ಈ ಡಾಕ್ಯುಮೆಂಟ್ ಬೇಕೇ ಬೇಕು. ಕೆಲವೊಮ್ಮೆ ಆಧಾರ್‌ ಕಾರ್ಡ್‌ ಮಾಡುವ ಸಂದರ್ಭದಲ್ಲಿ Read more…

ಅಪ್ರಾಪ್ತ ಗೆಳತಿಯನ್ನು ಮದುವೆಯಾಗಲು ಇಂಥಾ ಪ್ಲಾನ್‌ ಮಾಡಿದ್ದ ಖತರ್ನಾಕ್‌ ಅಂದರ್

ಅಪ್ರಾಪ್ತ ಗೆಳತಿಯನ್ನು ಮದುವೆಯಾಗಲು ಆಕೆಯ ಆಧಾರ್ ಕಾರ್ಡ್‌ನಲ್ಲಿ ಹುಡುಗಿಯ ಜನ್ಮದಿನಾಂಕವನ್ನು ಬದಲಿಸಿ, ಮದುವೆಯಾಗಿದ್ದ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.‌ ದಹಿಸರ್ ಪೊಲೀಸ್ ಠಾಣೆಯಲ್ಲಿ ಬಾಲಕಿಯ ತಂದೆ ನೀಡಿದ ದೂರಿನ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಸಣ್ಣ ಹೂಡಿಕೆ ಉತ್ತೇಜಿಸಲು ಕೆವೈಸಿ ನಿಯಮ ಸರಳೀಕರಣ

ನವದೆಹಲಿ: ಗ್ರಾಮೀಣ ಪ್ರದೇಶದಲ್ಲಿ ಸಣ್ಣ ಹೂಡಿಕೆ ಉತ್ತೇಜಿಸುವ ಉದ್ದೇಶದಿಂದ ಕೆವೈಸಿ ನಿಯಮಗಳನ್ನು ಸರಳೀಕರಣ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಗ್ರಾಮಾಂತರ ಪ್ರದೇಶದ ಜನರಲ್ಲಿ ಹೆಚ್ಚಿನ ಮಟ್ಟದ ಹೂಡಿಕೆ ಆಕರ್ಷಿಸುವ Read more…

BIG NEWS: ಪ್ಯಾನ್, ಆಧಾರ್ ಕಾರ್ಡ್ ಜೋಡಣೆ ಗಡುವು 3 ತಿಂಗಳು ವಿಸ್ತರಣೆ: ಜೂ. 30 ರವರೆಗೆ ಅವಕಾಶ

ನವದೆಹಲಿ: ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಜೋಡಣೆ ಅವಧಿಯನ್ನು 3 ತಿಂಗಳು ಜೂನ್ 30 ರ ವರೆಗೆ ವಿಸ್ತರಿಸಲಾಗಿದೆ. ತೆರಿಗೆದಾರರಿಗೆ ಹೆಚ್ಚಿನ ಸಮಯವನ್ನು ನೀಡಲು, ಶಾಶ್ವತ ಖಾತೆ Read more…

ರೇಷನ್ ಕಾರ್ಡ್‌ಗೆ ಆಧಾರ್‌ ಲಿಂಕ್ ಮಾಡಿದ್ದೀರಾ ? ಇಲ್ಲವಾದ್ರೆ ಇಲ್ಲಿದೆ ಮಾಹಿತಿ

ರೇಷನ್ ಕಾರ್ಡ್‌ಗಳನ್ನು ಆಧಾರ್‌ ಲಿಂಕಿಂಗ್ ಮಾಡಲು ಇದ್ದ ಗಡುವನ್ನು ಮಾರ್ಚ್ 31, 2023ರಿಂದ ಜೂನ್ 30, 2023ಕ್ಕೆ ಕೇಂದ್ರ ಸರ್ಕಾರ ವಿಸ್ತರಿಸಿದೆ. ಅಕ್ಕಿ, ಗೋಧಿ ಹಾಗೂ ಇತರೆ ಧಾನ್ಯಗಳನ್ನು Read more…

BIG NEWS: ಉರಿಗೌಡ, ನಂಜೇಗೌಡ ಚರ್ಚೆಗೆ ಕಾಂಗ್ರೆಸ್ ಕುಟುಕು; ಇಬ್ಬರ ಆಧಾರ್ ಕಾರ್ಡ್ ಬಿಡುಗಡೆ ಮಾಡಿ ಟಾಂಗ್ ಕೊಟ್ಟ ಕೈ ಪಾಳಯ

ಬೆಂಗಳೂರು: ಉರಿಗೌಡ, ನಂಜೇಗೌಡ ಚರ್ಚೆ ವಿಚಾರ ತಾರಕಕ್ಕೇರಿದ್ದು, ರಾಜ್ಯ ಕಾಂಗ್ರೆಸ್ ಉರಿಗೌಡ, ನಂಜೇಗೌಡರ ಆಧಾರ್ ಕಾರ್ಡ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ರಾಜ್ಯ ಬಿಜೆಪಿ ಸರ್ಕಾರವನ್ನು ಕುಟುಕಿದೆ. ಉರಿಗೌಡ, Read more…

‘ಆಧಾರ್’ ಹೊಂದಿದ ದೇಶದ ನಾಗರಿಕರಿಗೆ UIDAI ಮಹತ್ವದ ಸೂಚನೆ

ನವದೆಹಲಿ: ಬೇರೆ ಉದ್ದೇಶಗಳಿಗೆ ಆಧಾರ್ ನಂಬರ್ ಬಳಸುವಾಗ ಮುಂಜಾಗ್ರತೆ ವಹಿಸುವಂತೆ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ(UIDAI) ದೇಶದ ನಾಗರಿಕರಿಗೆ ಸೂಚನೆ ನೀಡಿದೆ. ಸರ್ಕಾರದ ಸೌಲಭ್ಯ ಪಡೆಯುವ ಜೊತೆಗೆ Read more…

ಪಾನ್ ಕಾರ್ಡ್ ಹೊಂದಿದ ಎಲ್ಲರಿಗೂ ಆದಾಯ ತೆರಿಗೆ ಇಲಾಖೆಯಿಂದ ಮುಖ್ಯ ಮಾಹಿತಿ

ನೀವು ಮಾರ್ಚ್ 31, 2022 ರೊಳಗೆ ನಿಮ್ಮ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಅನ್ನು ಲಿಂಕ್ ಮಾಡದಿದ್ದರೆ, ನಿಮ್ಮ ಪ್ಯಾನ್ ಕಾರ್ಡ್ ಅವಧಿ ಮುಗಿಯುತ್ತದೆ ಎಂದು ಆದಾಯ Read more…

ಆಧಾರ್ ತಿದ್ದುಪಡಿಗೆ ಹೋದಾಗಲೇ ದುರಂತ: BSNL ಕಚೇರಿ ಗೇಟ್ ಮುರಿದು ಬಿದ್ದು ಬಾಲಕ ಸಾವು

ಹೊಸಪೇಟೆ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ಬಿಎಸ್ಎನ್ಎಲ್ ಕಚೇರಿಯ ಗೇಟ್ ಮುರಿದು ಬಿದ್ದು ಬಾಲಕ ಸಾವನ್ನಪ್ಪಿದ್ದಾನೆ. ಆಧಾರ್ ಕಾರ್ಡ್ ತಿದ್ದುಪಡಿಗೆ ಬಂದಿದ್ದ 7 ವರ್ಷದ ಗೌತಮ್ ಮೃತಪಟ್ಟ ಬಾಲಕ Read more…

‘ಮನೆ ಬಾಡಿಗೆ’ ನೀಡುವವರಿಗೆ ತಪ್ಪದೆ ತಿಳಿದಿರಲಿ ಈ ವಿಷಯ

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಶಾರಿಕ್, ಮತ್ತೊಬ್ಬರ ಆಧಾರ್ ಕಾರ್ಡ್ ಬಳಸಿ ಮೊಬೈಲ್ ಸಿಮ್ ಹಾಗೂ ಮೈಸೂರಿನಲ್ಲಿ ಬಾಡಿಗೆ ಮನೆ Read more…

5 ವರ್ಷಗಳ ನಂತರ ಯುವತಿ ಕುಟುಂಬ ಸೇರಲು ನೆರವಾಯ್ತು ಆಧಾರ್ ಕಾರ್ಡ್

ಲಕ್ನೋ: ಜಾರ್ಖಂಡ್‌ ನಲ್ಲಿ 5 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ 23 ವರ್ಷದ ಬುಡಕಟ್ಟು ಯುವತಿಯೊಬ್ಬಳು ಆಧಾರ್ ಕಾರ್ಡ್ ಡೇಟಾಬೇಸ್ ಸಹಾಯದಿಂದ ತನ್ನ ಕುಟುಂಬದೊಂದಿಗೆ ಮತ್ತೆ ಸೇರಿಕೊಂಡಿದ್ದಾಳೆ. ಜಾರ್ಖಂಡ್‌ ನ ದಿನಗೂಲಿ Read more…

ಗುಡ್ ನ್ಯೂಸ್: ನವಜಾತ ಶಿಶುವಿನ ಜನನ ಪ್ರಮಾಣಪತ್ರದೊಂದಿಗೆ ಸಿಗಲಿದೆ ಆಧಾರ್ ಕಾರ್ಡ್

ನವದೆಹಲಿ: ನವಜಾತ ಶಿಶುವಿನ ಜನನ ಪ್ರಮಾಣಪತ್ರದೊಂದಿಗೆ ಆಧಾರ್ ಕಾರ್ಡ್ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ನವಜಾತ ಶಿಶುಗಳು ಹುಟ್ಟಿದ ನಂತರ ಅವರ ದಾಖಲೆಗಳು ಸರ್ಕಾರದ ಅಂಕಿಅಂಶಗಳಲ್ಲಿ ಬರುವ ಹೊತ್ತಿಗೆ Read more…

ಆಧಾರ್ ಕಾರ್ಡ್ ಹೊಂದಿರುವವರಿಗೆ UIDAI ಎಚ್ಚರಿಕೆ; ವಂಚಕರಿಂದ ಪಾರಾಗಲು ಇಲ್ಲಿದೆ ಟಿಪ್ಸ್‌…!

ಎಲ್ಲಾ ಭಾರತೀಯ ನಾಗರಿಕರಿಗೂ ಆಧಾರ್‌ ಕಾರ್ಡ್‌ ಕಡ್ಡಾಯ. ಭಾರತದ ನಿವಾಸಿಗಳಿಗೆ ವಿಶಿಷ್ಟ ಗುರುತಿನ ಪ್ರಾಧಿಕಾರ ವಿತರಿಸಿರುವ ವಿಶಿಷ್ಟ ಗುರುತಿನ ಚೀಟಿ ಇದು. ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ ವಂಚನೆಯಂತಹ ಪ್ರಕರಣಗಳು Read more…

ಮದುವೆಗೆ ಬಂದ ಅತಿಥಿಗಳಿಗೆ ʼಆಧಾರ್‌ʼ ಕೇಳಿದ ವಧು ಕುಟುಂಬ…!

ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಮದುವೆಗೆ ಬಂದ ಅತಿಥಿಗಳು ಸಮಾರಂಭ ನಡೆಯುವ ಸ್ಥಳಕ್ಕೆ ಪ್ರವೇಶಿಸುವ ಮೊದಲು ತಮ್ಮ ಆಧಾರ್​ ಕಾರ್ಡ್​ಗಳನ್ನು ತೋರಿಸಲು ಕೇಳಲಾಗಿದೆ. ಅಮ್ರೋಹಾದ ಹಸನ್​ಪುರದಲ್ಲಿ ಈ ಘಟನೆ ನಡೆದಿದೆ. Read more…

ಯಾವುದೇ ದಾಖಲೆ ಇಲ್ಲದೇ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ ವೈದ್ಯ ಸೇರಿ 6 ಮಂದಿ ಅರೆಸ್ಟ್

ಬೆಂಗಳೂರು: ದಾಖಲೆ ಇಲ್ಲದೆ 2500 ರೂ. ಪಡೆದು ನಕಲಿ ದಾಖಲೆಗಳನ್ನು ಸೃಷ್ಟಿಸಿ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ ನಿವೃತ್ತ ಸರ್ಕಾರಿ ವೈದ್ಯ ಸೇರಿದಂತೆ ಆರು ಜನರನ್ನು ಬೊಮ್ಮನಹಳ್ಳಿ ಠಾಣೆ ಪೋಲೀಸರು Read more…

ಆಧಾರ್, ಬಿಪಿಎಲ್ ಕಾರ್ಡ್ ಹೊಂದಿದ ಮಹಿಳೆಯರಿಗೆ ಗುಡ್ ನ್ಯೂಸ್: 3 ಲಕ್ಷ ರೂ.ವರೆಗೆ ಸಾಲ: ಶೇ. 50 ರಷ್ಟು ಸಹಾಯಧನ

2021-22 ಸಾಲಿನಲ್ಲಿ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ ಉದ್ಯೋಗ ಹಮ್ಮಿಕೊಳ್ಳಲು ಉದ್ಯೋಗಿನಿ ಯೋಜನೆಯಡಿ ವಿವಿಧ ಬ್ಯಾಂಕುಗಳ ಮೂಲಕ ಸಾಲ Read more…

UIDAI update​: ಆಧಾರ್​ ಕಾರ್ಡ್​ನಲ್ಲಿ ಫೋಟೋ ಬದಲಾಯಿಸಲು ಇಲ್ಲಿದೆ ಟಿಪ್ಸ್

ಆಧಾರ್​ ಕಾರ್ಡ್​ ಇಂದು ಪ್ರಮುಖ ಗುರುತಿನ ದಾಖಲೆಯಾಗಿದೆ. ಶಾಲಾ ಪ್ರವೇಶಗಳನ್ನು ಪಡೆಯುವುದು, ಬ್ಯಾಂಕ್​ ಖಾತೆಗಳನ್ನು ತೆರೆಯುವುದು ಸೇರಿದಂತೆ ಹಲವು ಕಾರ್ಯಗಳನ್ನು ಪೂರ್ಣಗೊಳಿಸಲು ಇದು ಅವಶ್ಯಕ. ಆಧಾರ್​ ಕಾರ್ಡ್​ ಬಯೋಮೆಟ್ರಿಕ್ಸ್​ನ Read more…

ಆಧಾರ್ ಹೊಂದಿದ ಮತದಾರರಿಗೆ ಮುಖ್ಯ ಮಾಹಿತಿ: ಆ. 1 ರಿಂದ ವೋಟರ್ ಐಡಿ –ಆಧಾರ್ ಲಿಂಕ್ ಮಾಡಲು ಚುನಾವಣಾ ಆಯೋಗ ಅಭಿಯಾನ

ನವದೆಹಲಿ: ಆಗಸ್ಟ್ 1 ರಿಂದ ವೋಟರ್ ಐಡಿಯನ್ನು ಆಧಾರ್‌ ನೊಂದಿಗೆ ಲಿಂಕ್ ಮಾಡಲು ಅಭಿಯಾನ ಪ್ರಾರಂಭಿಸಲು ಭಾರತೀಯ ಚುನಾವಣಾ ಆಯೋಗ ಮುಂದಾಗಿದೆ. ಆಗಸ್ಟ್ 1 ರಿಂದ ಮತದಾರರ ಗುರುತಿನ Read more…

ನಿಮ್ಮ ʼಆಧಾರ್‌ʼ ಮೇಲೆ ಎಷ್ಟು ಸಿಮ್‌ ಪಡೆಯಲಾಗಿದೆ ಗೊತ್ತಾ…..? ಈ ವಂಚನೆ ಪತ್ತೆ ಮಾಡಲು ಇಲ್ಲಿದೆ ಟಿಪ್ಸ್‌

ಭಾರತೀಯ ಪ್ರಜೆ ಎಂಬ ನಿಮ್ಮ ಗುರುತನ್ನು ಸಾಬೀತುಪಡಿಸುವ ಪ್ರಮುಖ ದಾಖಲೆಗಳಲ್ಲಿ ಒಂದು ಆಧಾರ್ ಕಾರ್ಡ್. ಈಗ ಎಲ್ಲಾ ಆಪರೇಟರ್‌ಗಳು ಮೊಬೈಲ್ ಫೋನ್‌ಗಳಿಗೆ ಸಿಮ್ ಕಾರ್ಡ್ ನೀಡಲು ಆಧಾರ್‌ ಕಾರ್ಡ್‌ Read more…

ರೈತರಿಗೆ ಗುಡ್ ನ್ಯೂಸ್: ಬ್ಯಾಂಕ್ ಖಾತೆಗೆ ಸಹಾಯಧನ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ

ಶಿವಮೊಗ್ಗ: ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಯೋಜನೆಯಡಿ ರೈತರು ಸೌಲಭ್ಯ ಪಡೆಯುತ್ತಿದ್ದು, 2019-20 ನೇ Read more…

ʼಆಧಾರ್‌ʼ ದುರುಪಯೋಗದ ಆತಂಕದಲ್ಲಿರುವವರಿಗೆ ಇಲ್ಲಿದೆ ನೆಮ್ಮದಿ ಸುದ್ದಿ

ಆಧಾರ್ ಕಾರ್ಡ್ ಈಗ ಸರ್ಕಾರಿ ಕೆಲಸದಿಂದ ಹಿಡಿದು ಪ್ರತಿಯೊಂದು ವಹಿವಾಟಿಗೂ ಅಗತ್ಯವೆನಿಸಿದೆ. ಆಧಾರ್ ಕಾರ್ಡ್ ಇಲ್ಲದಿದ್ದರೆ ಅನೇಕ ಸರ್ಕಾರಿ ಯೋಜನೆಗಳ ಲಾಭ ದೊರೆಯುವುದಿಲ್ಲ. ನಿಮ್ಮ ಗುರುತನ್ನು ನೋಂದಾಯಿಸಲು ಆಧಾರ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...