alex Certify ಆಧಾರ್ ಕಾರ್ಡ್ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ʼಆಧಾರ್‌ʼ ಕಳೆದುಹೋಗಿದೆಯಾ…? ಚಿಂತೆ ಬೇಡ ಹೊಸ ಕಾರ್ಡ್‌ ಪಡೆಯಲು ಇಲ್ಲಿದೆ ಮಾಹಿತಿ

ನಿಮ್ಮ ಆಧಾರ್‌ ಕಾರ್ಡ್ ಕಳೆದು ಹೋಗಿದ್ದಲ್ಲಿ ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ಆಧಾರ್‌ ಕಾರ್ಡ್‌‌ನ ಮರುಮುದ್ರಣಕ್ಕೆ ಕೋರುವ ಅವಕಾಶವನ್ನು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (UIDAI) ಕೊಡಮಾಡಿದೆ. ಆಧಾರ್‌ Read more…

ಕಿಸಾನ್ ಸಮ್ಮಾನ್ ಯೋಜನೆ: ಆಧಾರ್ – ಮೊಬೈಲ್ ಸಂಖ್ಯೆ ಅಪ್ಡೇಟ್ ಮಾಡಿದ ರೈತರ ಖಾತೆಗೆ ಹಣ ಜಮಾ

ಧಾರವಾಡ: ಸಣ್ಣ ಮತ್ತು ಅತಿ ಸಣ್ಣ ರೈತರ ಆದಾಯ ವೃದ್ಧಿಸಲು ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಜಾರಿಗೊಳಿಸಿದ್ದು, ಅರ್ಹ ರೈತರು ಯೋಜನೆಯಡಿ ನೊಂದಾಯಿಸಿಕೊಂಡಿದ್ದಾರೆ. Read more…

ಗಮನಿಸಿ: ಕೊರೊನಾ ಪರೀಕ್ಷೆಗೆ ʼಆಧಾರ್ʼ ಕಡ್ಡಾಯ

ಬೆಂಗಳೂರು: ಸುಮಾರು 4500 ಕೊರೊನಾ ಸೋಂಕಿತರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆಯ ಸಂದರ್ಭದಲ್ಲಿ ಆಧಾರ್ ಕಾರ್ಡ್, ವೋಟರ್ ಐಡಿ ಹಾಜರುಪಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಈ Read more…

ಬ್ಯಾಂಕ್ ಖಾತೆಗೆ ಪರಿಹಾರ ಜಮಾ: ಆಧಾರ್ ಕಾರ್ಡ್ ಹೊಂದಿದ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ: ರೈತರು ಬೆಳೆವಿಮೆ ಪಡೆಯಲು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ ಎಂದು ಹೇಳಲಾಗಿದೆ. ಕರ್ನಾಟಕ ರೈತ ಸುರಕ್ಷ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ Read more…

ಆಧಾರ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಪಡಿತರ ಚೀಟಿ ಇಲ್ಲದವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಪಡಿತರ ಚೀಟಿಗೆ ಸಲ್ಲಿಕೆಯಾದ 2.90 ಲಕ್ಷ ಅರ್ಜಿಗಳು ನೆನೆಗುದಿಗೆ ಬಿದ್ದಿವೆ. ಆಹಾರ ಇಲಾಖೆಯ ಬಹುತೇಕ ಸಿಬ್ಬಂದಿ ಕೊರೋನಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಕಾರಣದಿಂದ ಹೊಸ ಪಡಿತರ ಚೀಟಿ Read more…

ʼಆಧಾರ್ʼ ‌ಗೆ ಪಾನ್ ಕಾರ್ಡ್ ಜೋಡಣೆ ಮಾಡುವ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಮಹಾಮಾರಿ ಕೊರೊನಾ ಅಟ್ಟಹಾಸ ದೇಶದೆಲ್ಲೆಡೆ ಜೋರಾಗಿದೆ. ಹೀಗಿರುವಾಗ ಯಾವುದೇ ಕೆಲಸ ಕಾರ್ಯ ಮಾಡಬೇಕೆಂದರೂ ಕೊರೊನಾ ಅಡ್ಡಿಪಡಿಸುತ್ತಲೇ ಇದೆ. ಹೀಗಾಗಿ ಸರ್ಕಾರ, ಜನಸಾಮಾನ್ಯರ ದೃಷ್ಟಿಯಿಂದ ಆಧಾರ್ ‌ಗೆ ಪಾನ್ ಕಾರ್ಡ್ Read more…

ಆಧಾರ್, BPL ಕಾರ್ಡ್ ಹೊಂದಿದ ಹಲವು ವರ್ಗದವರ ಖಾತೆಗೆ ಹಣ ಜಮಾ: ಇಲ್ಲಿದೆ ಮಾಹಿತಿ

ಕೋಲಾರ: ಕೋವಿಡ್-19 ಹಿನ್ನಲೆಯಲ್ಲಿ, ಲಾಕ್‍ ಡೌನ್ ಆದೇಶವಿರುವುದರಿಂದ ದೈನಂದಿನ ಉದ್ಯೋಗವನ್ನು ನಡೆಸಲಾಗದೆ ಆದಾಯವನ್ನು ಕಳೆದುಕೊಂಡಿರುವ  ಅಗಸ ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ಒಂದು ಬಾರಿ Read more…

ಆಧಾರ್ – ಪಾನ್ ಕಾರ್ಡ್ ಜೋಡಣೆ: ಕೇಂದ್ರ ಸರ್ಕಾರದಿಂದ ‘ಗುಡ್ ನ್ಯೂಸ್’

ನವದೆಹಲಿ: ಪಾನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಜೋಡಣೆ ಸೇರಿದಂತೆ ಹಲವು ತೆರಿಗೆ ಸಂಬಂಧಿತ ಗಡುವುಗಳನ್ನು ಕೇಂದ್ರ ಸರ್ಕಾರ ಮುಂದೂಡಿಕೆ ಮಾಡಿದೆ. ಇದುವರೆಗೂ ಜೂನ್ 30ರವರೆಗೆ ಆಧಾರ್ ಕಾರ್ಡ್ Read more…

ಆಧಾರ್ – ಪಾನ್ ಲಿಂಕ್ ಮಾಡುವ ಕುರಿತು ಇಲ್ಲಿದೆ ಸುಲಭ ವಿಧಾನ

ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್ ನಡುವೆ ಲಿಂಕ್ ಮಾಡುವುದು ಕಡ್ಡಾಯ. ಲಿಂಕ್ ಮಾಡಿಕೊಳ್ಳಲು ಹಲವು ಬಾರಿ ಕಾಲಾವಕಾಶವನ್ನು ಕೇಂದ್ರ ಸರ್ಕಾರ ನೀಡಿತ್ತು. ಆಧಾರ್ – ಪಾನ್ ಲಿಂಕ್ Read more…

ಆಧಾರ್ ಕಾರ್ಡ್ ಹೊಂದಿರುವ ಕಾರ್ಮಿಕರು, ಪಡಿತರ ಚೀಟಿ ಇಲ್ಲದವರಿಗೆ ಗುಡ್ ನ್ಯೂಸ್

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಆತ್ಮ ನಿರ್ಭರ್ ಭಾರತ್ ಯೋಜನೆಯಡಿ ರಾಷ್ಟ್ರೀಯ ಆಹಾರ ಭದ್ರತಾ ಹಾಗೂ ರಾಜ್ಯದ ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ಚೀಟಿಯನ್ನು ಪಡೆಯದೇ ಇರುವ ವಲಸೆ ಕಾರ್ಮಿಕ  Read more…

ರೈತರಿಗೆ ಗುಡ್ ನ್ಯೂಸ್: ಆಧಾರ್, ಪಹಣಿ, ಬ್ಯಾಂಕ್ ಖಾತೆ ವಿವರ ನೀಡಿದ ಬೆಳೆಗಾರರಿಗೆ ಆರ್ಥಿಕ ನೆರವು

 ಬೆಂಗಳೂರು(ಗ್ರಾಮಾಂತರ ಜಿಲ್ಲೆ): ಕೋವಿಡ್-19 ಲಾಕ್‍ಡೌನ್ ನಿಂದಾಗಿ ಮುಸುಕಿನ ಜೋಳ ಬೇಡಿಕೆ ಇಲ್ಲದ ಕಾರಣ ಮುಸುಕಿನ ಜೋಳ ಬೆಳೆದ ರೈತರು ಸಂಕಷ್ಟಗೊಳಗಾಗಿರುವ ಹಿನ್ನೆಲೆ ಮುಸುಕಿನ ಜೋಳ ಬೆಳೆಗಾರರಿಗೆ ಆರ್ಥಿಕ ನೆರವು Read more…

ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ 2 ಲಕ್ಷ ರೂ.ವರೆಗೆ ಸಾಲ ಸೌಲಭ್ಯ: ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಬಳ್ಳಾರಿ: 2020-21ನೇ ಸಾಲಿಗೆ ಕೇಂದ್ರ ಪುರಸ್ಕೃತ ಯೋಜನೆಯಾದ ದೀನ್ ದಯಾಳ್ ಅಂತ್ಯೋದಯ ಯೋಜನೆ-ನಲ್ಮ್ ಅಭಿಯಾನದಡಿ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲು ಅರ್ಹ 18 ವರ್ಷಗಳ ಮೇಲ್ಪಟ್ಟ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು Read more…

ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಹೊಂದಿದ ರೈತರಿಗೊಂದು ಮುಖ್ಯ ಮಾಹಿತಿ

ಬೆಂಗಳೂರು: ಸರ್ಕಾರದ ನೆರವು ಪಡೆಯಲು ರೈತರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಜೋಡಣೆ ಮಾಡಬೇಕೆಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಪ್ರಧಾನ Read more…

‘ಆಧಾರ್’ ಕಾರ್ಡ್ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಆಧಾರ್ ಕಾರ್ಡ್ ನೀಡಿದರೆ 10 ನಿಮಿಷದಲ್ಲೇ ಇ -ಪಾನ್ ಕಾರ್ಡ್ ಸೌಲಭ್ಯ ಕಲ್ಪಿಸುವ ಯೋಜನೆಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read more…

ಆಧಾರ್ ಆಧರಿತ ಪಾನ್ ಕಾರ್ಡ್ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಕೇಂದ್ರ ಸರ್ಕಾರ ಪಾನ್ ಕಾರ್ಡ್ ಪಡೆಯುವ ಕುರಿತಂತೆ ನಿಯಮಗಳನ್ನು ಸಡಿಲಿಕೆ ಮಾಡಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2020 – 21 ರ ಬಜೆಟ್ ನಲ್ಲಿ ಈ ಕುರಿತು Read more…

‘ಆಧಾರ್’ ಕಾರ್ಡ್ ಹೊಂದಿದವರಿಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಆಧಾರ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಸಿಹಿಸುದ್ದಿ ನೀಡಲಾಗಿದೆ. ಪಡಿತರ ಚೀಟಿ ಇಲ್ಲದವರು ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ 5 ಕೆಜಿ ಅಕ್ಕಿ ಪಡೆಯಬಹುದಾಗಿದೆ ಎಂದು ಆಹಾರ ಮತ್ತು Read more…

ಆಧಾರ್ ಕಾರ್ಡ್ ತೋರಿಸಿದವರಿಗೆ ಸಿಗುತ್ತೆ ಮದ್ಯ

ರಾಜ್ಯದೆಲ್ಲೆಡೆ ಮದ್ಯ ಮಾರಾಟ ಆರಂಭವಾಗಿದ್ದು ಅಂತೆಯೇ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನಲ್ಲಿ ಮದ್ಯ ಮಾರಾಟ ಆರಂಭವಾಗಿದೆ. ಇಲ್ಲಿಗೆ ಆಂಧ್ರಪ್ರದೇಶದಿಂದಲೂ ಹೆಚ್ಚಿನ ಸಂಖ್ಯೆಯ ಜನ ಮದ್ಯ ಖರೀದಿಗೆ ಆಗಮಿಸಿದ್ದರಿಂದ ಸ್ಥಳೀಯರಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...