alex Certify ಆಧಾರ್ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ʼಆಧಾರ್ʼ ಹೊಂದಿದವರಿಗೆ UIDAI ನಿಂದ ಮಹತ್ವದ ಸೂಚನೆ

ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ಯುಐಡಿಎಐ ಎಚ್ಚರಿಕೆ ನೀಡಿದೆ. ಆಧಾರ್ ಕಾರ್ಡ್‌ ಮಾಹಿತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಬಾರದು ಎಂದು ಯುಐಡಿಎಐ ಹೇಳಿದೆ. ಆಧಾರ್ ಕಾರ್ಡ್ ನ ಮಾಹಿತಿಯನ್ನು ಕೆಲವರು Read more…

ನಿಮಿಷದಲ್ಲಿ ಪತ್ತೆ ಮಾಡಿ ಆಧಾರ್ ಗೆ ಸಂಬಂಧಿಸಿದ ಈ ವಿಷ್ಯ

ನಿಮ್ಮ ಆಧಾರ್ ಕಾರ್ಡ್ ನಲ್ಲಿ ಯಾವ ನಂಬರ್ ನಮೂದಿಸಲಾಗಿದೆ ಎಂಬುದು ಮರೆತು ಹೋಗಿದ್ಯಾ? ಇದನ್ನು ಸುಲಭವಾಗಿ ಪತ್ತೆ ಮಾಡಬಹುದು.‌ ಇತ್ತೀಚಿನ ದಿನಗಳಲ್ಲಿ ಆಧಾರ್ ಕಾರ್ಡ್ ಬಳಕೆ ಕಡ್ಡಾಯವಾಗಿದೆ. ಸರ್ಕಾರಿ Read more…

‘ಆಧಾರ್’‌ ವಿವರಗಳನ್ನು ಆನ್ಲೈನ್‌ನಲ್ಲೇ ಪರಿಷ್ಕರಿಸಿ…!

ಕೋವಿಡ್‌-19 ಸಾಂಕ್ರಮಿಕದ ಹಿನ್ನೆಲೆಯಲ್ಲಿ ಆಧಾರ್‌ ಕಾರ್ಡ್ ಸಂಬಂಧಿತ ಸೇವೆಗಳನ್ನು ಮನೆಯಲ್ಲೇ ಕುಳಿತು ಪಡೆಯುವಂಥ ವ್ಯವಸ್ಥೆಯನ್ನು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ(ಯುಐಎಡಿಐ) ಆರಂಭಿಸಿದೆ. ಈಗ ನೀವು ನಿಮ್ಮ ಹೆಸರು, Read more…

ಉತ್ತರ ಪ್ರದೇಶ ಗ್ರಾಮದ ಮುಖ್ಯಸ್ಥೆಯಾಗಿದ್ದ ಪಾಕ್‌ ಮಹಿಳೆ

ಮೂರು ದಶಕಗಳ ಹಿಂದೆ ಭಾರತಕ್ಕೆ ಆಗಮಿಸಿ ಇಲ್ಲೇ ವಾಸಿಸುತ್ತಿರುವ ಪಾಕಿಸ್ತಾನೀ ಮಹಿಳೆಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಗ್ರಾಮವೊಂದರ ಮುಖ್ಯಸ್ಥೆಯನ್ನಾಗಿ ನೇಮಕ ಮಾಡಿಕೊಳ್ಳಲಾಗಿತ್ತು. ಸಂಬಂಧಿಕರ ಮದುವೆಯಲ್ಲಿ ಭಾಗಿಯಾಗಲೆಂದು ಇಲ್ಲಿನ ಎಟಾ ಜಿಲ್ಲೆಯ Read more…

ʼಆಧಾರ್ ಕಾರ್ಡ್ʼ ಅಪ್ ಡೇಟ್ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ: ಆಧಾರ್ ಕಾರ್ಡ್ ಭಾರತದ ನಾಗರಿಕನ ಬಹು ಮುಖ್ಯ ದಾಖಲೆಯಾಗಿದೆ. ಯಾವುದೇ ಕಾರ್ಯವಾದರೂ ಈಗ ಆಧಾರ್ ಕಾರ್ಡ್ ಬೇಕೇ ಬೇಕು. ಆಧಾರ್ ಕಾರ್ಡ್ ನಲ್ಲಿ ವಿಳಾಸ, ಹುಟ್ಟಿದ ದಿನಾಂಕ Read more…

ಗಮನಿಸಿ..! ತೆರಿಗೆ ರಿಟರ್ನ್ಸ್ ಗೆ ಕೇವಲ 7 ದಿನವಷ್ಟೇ ಬಾಕಿ – ನಿಮ್ಮ ಬಳಿ ಇರಲಿ ಈ 5 ದಾಖಲೆ

ಕೋವಿಡ್-19 ಕಾರಣದಿಂದಾಗಿ ಡಿಸೆಂಬರ್‌ 31ಕ್ಕೆ ಮುಂದೂಡಲ್ಪಟ್ಟಿದ್ದ ಆದಾಯ ತೆರಿಗೆ ರಿಟರ್ನ್ಸ್ ಪ್ರಕ್ರಿಯೆ ಪೂರೈಸಲು ತೆರಿಗೆದಾರರಿಗೆ ಇನ್ನು 7 ದಿನಗಳು ಮಾತ್ರವೇ ಉಳಿದಿದೆ. 2019-20ರ ವಿತ್ತೀಯ ವರ್ಷದ ತೆರಿಗೆ ರಿಟರ್ನ್ಸ್ಅನ್ನು Read more…

ಜಮೀನು ನೋಂದಣಿಗೆ ಆಧಾರ್: ತೆಲಂಗಾಣ ಹೈಕೋರ್ಟ್ ಮಹತ್ವದ ಆದೇಶ

ಕೃಷಿಯೇತರ ಭೂಮಿಗಳ ನೋಂದಣಿ ಪ್ರಕ್ರಿಯೆಗೆ ಬರುವ ಮಂದಿಯ ಆಧಾರ್‌ ಕಾರ್ಡ್ ವಿವರಗಳನ್ನು ಕೇಳಬೇಡಿ ಎಂದು ತೆಲಂಗಾಣ ಹೈಕೋರ್ಟ್ ಮಹತ್ವದ ಆದೇಶ ಕೊಟ್ಟಿದೆ. ರಾಜ್ಯ ಸರ್ಕಾರದ ’ಧರಣಿ’ ಪೋರ್ಟಲ್ ಮುಖಾಂತರ Read more…

ನಿಮ್ಮ ಬ್ಯಾಂಕ್ ಖಾತೆಗೆ ಎಂದು ಬರಲಿದೆ 2000 ರೂಪಾಯಿ….? ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರ ಪ್ರಧಾನ್ ಮಂತ್ರಿ ಸಮ್ಮಾನ್ ನಿಧಿ ಯೋಜನೆಯಡಿ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡುವ ತಯಾರಿ ನಡೆಸಿದೆ. ಏಳನೇ ಕಂತಿನ ಹಣ ವರ್ಗಾವಣೆ ಡಿಸೆಂಬರ್ 1ರಿಂದ ಶುರುವಾಗಲಿದೆ. ಅಂದ್ರೆ Read more…

ನಿಮ್ಮ ʼಆಧಾರ್ʼ ಕಾರ್ಡ್ ಜೊತೆ ಲಿಂಕ್ ಆಗಿದ್ಯಾ ಬೇರೆಯವರ ಬ್ಯಾಂಕ್ ಖಾತೆ….? ಹೀಗೆ ಚೆಕ್ ಮಾಡಿ

ವಂಚನೆ ತಪ್ಪಿಸಲು ಬ್ಯಾಂಕ್ ಖಾತೆ ಜೊತೆ ಆಧಾರ್ ನಂಬರ್ ಲಿಂಕ್ ಮಾಡುವುದು ಅನಿವಾರ್ಯವಾಗಿದೆ. ಹೊಸ ಖಾತೆಗಳನ್ನು ತೆರೆಯಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಕೆವೈಸಿ ಪೂರ್ಣಗೊಳಿಸುವ ಮೂಲಕ ಹಳೆಯ ಖಾತೆಯನ್ನು Read more…

ʼಆಧಾರ್ ಕಾರ್ಡ್ʼ ನಲ್ಲಿ ಮನೆ ವಿಳಾಸ ಬದಲಾಯಿಸಲು ಇಲ್ಲಿದೆ ಮಾಹಿತಿ

ಆಧಾರ್ ಕಾರ್ಡ್ ಈಗ ಬಹುತೇಕ ಕೆಲಸಗಳಿಗೆ ಅನಿವಾರ್ಯವಾಗಿದೆ. ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಆಧಾರ್ ಅನಿವಾರ್ಯ. ಆದ್ರೆ ಖಾಯಂ ವಿಳಾಸವನ್ನು ಆಧಾರ್ ನಲ್ಲಿ ನೀಡಿದಾಗ ಕೆಲ ಸಮಸ್ಯೆಗಳಾಗುತ್ತವೆ. ಇನ್ಮುಂದೆ Read more…

ʼಆಧಾರ್ʼ ಇದ್ರೆ ಸುಲಭವಾಗಿ ವಿತ್ ಡ್ರಾ ಮಾಡಬಹುದು ಹಣ

ನಿಮ್ಮ ಬಳಿ ಆಧಾರ್ ಇದ್ರೆ ಚಿಂತಿಸುವ ಅಗತ್ಯವಿಲ್ಲ. ಆಧಾರ್ ಮೂಲಕ ಹಣ ವಿತ್ ಡ್ರಾ ಮಾಡಬಹುದು. ಆದ್ರೆ ಇದಕ್ಕೊಂದು ಷರತ್ತಿದೆ. ನಿಮ್ಮ ಖಾತೆ ಜೊತೆ ಆಧಾರ್ ನಂಬರ್ ಲಿಂಕ್ Read more…

ಇಂದೇ ಈ ಕೆಲಸ ಮಾಡಿದ್ರೆ ಸಿಗಲಿದೆ 5000 ರೂ. ಲಾಭ

ದೇಶದ ಬಡವರಿಗಾಗಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಜಾರಿಗೆ ತಂದಿದೆ. ಶೂನ್ಯ ಬಾಲೆನ್ಸ್ ನಲ್ಲಿ ಅಂಚೆ ಕಚೇರಿ, ಬ್ಯಾಂಕ್ ನಲ್ಲಿ ಬಡವರು ಈ ಖಾತೆ Read more…

ಪಿವಿಸಿ ʼಆಧಾರ್ʼ ಕಾರ್ಡ್ ವಿಶೇಷತೆಯೇನು…? ಪಡೆಯುವುದು ಹೇಗೆ…? ಇಲ್ಲಿದೆ ನೋಡಿ ಸಂಪೂರ್ಣ ವಿವರ

ಸರ್ಕಾರದ ಪ್ರತಿಯೊಂದು ಯೋಜನೆ ಲಾಭ ಪಡೆಯಲು ಆಧಾರ್ ಕಡ್ಡಾಯವಾಗಿದೆ. ಸಿಮ್ ಕಾರ್ಡ್ ಪಡೆಯಲು, ಬ್ಯಾಂಕ್ ಖಾತೆ ತೆರೆಯಲು ಆಧಾರ್ ಕಾರ್ಡ್ ಬೇಕು. ಮಕ್ಕಳನ್ನು ಶಾಲೆಗೆ ಸೇರಿಸಲು ಕೂಡ ಆಧಾರ್ Read more…

BIG NEWS: ಜನನ – ಮರಣ ನೋಂದಣಿಗೆ ‘ಆಧಾರ್’ ಕಡ್ಡಾಯವಲ್ಲ

ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ನೆಮ್ಮದಿ ಸುದ್ದಿಯೊಂದಿದೆ. ಜನನ ಮತ್ತು ಮರಣ ನೋಂದಣಿಗೆ ಆಧಾರ್ ಒದಗಿಸುವುದು ಕಡ್ಡಾಯವಲ್ಲವೆಂದು ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಸ್ಪಷ್ಟಪಡಿಸಿದೆ. ಆಧಾರ್ ಅನ್ನು ಸ್ವಯಂಪ್ರೇರಣೆಯಿಂದ Read more…

ʼಆಧಾರ್ʼ ಸೇವಾ ಕೇಂದ್ರಕ್ಕೆ ಹೋಗಲು ಅಪಾಯಿಂಟ್ಮೆಂಟ್ ಪಡೆಯೋದು ಹೇಗೆ….? ಇಲ್ಲಿದೆ ಸಂಪೂರ್ಣ ಮಾಹಿತಿ

ಎಲ್ಲಾ ರೀತಿಯ ಆಧಾರ್ ಸೇವೆಗಳಿಗಾಗಿ ಯುಐಡಿಎಐ ಆಧಾರ್ ಸೇವಾ ಕೇಂದ್ರ ತೆರೆದಿದೆ. ಈ ಆಧಾರ್ ಸೇವಾ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಯಾವುದೇ ನಾಗರಿಕರು ತಮ್ಮ ಆಧಾರ್‌ಗೆ ಸಂಬಂಧಿಸಿದ Read more…

ಗಮನಿಸಿ: ಬ್ಯಾಂಕ್ ನಲ್ಲೂ ಮಾಡ್ಬಹುದು ʼಆಧಾರ್ʼ ಕಾರ್ಡ್ ನವೀಕರಣ

ಮಕ್ಕಳಿಂದ ಹಿಡಿದು ವೃದ್ಧರವರೆಗೆ ಭಾರತದ ಪ್ರತಿಯೊಬ್ಬ ಪ್ರಜೆಗೂ ಆಧಾರ್ ಕಾರ್ಡ್ ಅವಶ್ಯಕ. ಆಧಾರ್ ಕಾರ್ಡ್ ಒಮ್ಮೆ ಪಡೆದ್ರೆ ಆಗ್ಲಿಲ್ಲ. ವಿಳಾಸ, ಮೊಬೈಲ್ ಸಂಖ್ಯೆ ಬದಲಾದಂತೆ ಅದನ್ನು ನವೀಕರಿಸಬೇಕಾಗುತ್ತದೆ. ಆಧಾರ್ Read more…

ಇಲ್ಲಿದೆ ಮಕ್ಕಳಿಗೆ ʼಆಧಾರ್ʼ ಮಾಡಿಸುವ ಕುರಿತ ಮಾಹಿತಿ…!

ಸಾಮಾನ್ಯವಾಗಿ 5 ವರ್ಷದ ಮೇಲ್ಪಟ್ಟರಿಗೆ ಆಧಾರ್ ಕಾರ್ಡ್ ಮಾಡಿಸಬೇಕು ಎಂದಾದರೆ, ಬಯೋಮೆಟ್ರಿಕ್ ಮೂಲಕ ಅವರಿಗೆ ಆಧಾರ್ ಕಾರ್ಡ್ ಸಿಗುವಂತೆ ಮಾಡುತ್ತಾರೆ. ಆದರೆ ಮಗು 5 ವರ್ಷದ ಒಳಗಿದೆ ಎಂದಾದರೆ Read more…

ಡಿಜಿಟಲ್ ‘ಆಧಾರ್’ ಕಾರ್ಡ್ ಪಡೆಯೋದು ಈಗ ಸುಲಭ

ಈಗ ಸರ್ಕಾರಿ ಸೇರಿದಂತೆ ಎಲ್ಲ ಸೇವೆಗಳಿಗೆ ಆಧಾರ್ ಅನಿವಾರ್ಯವೆನ್ನುವಂತಾಗಿದೆ. ಸರ್ಕಾರದ ಯೋಜನೆ, ಸಬ್ಸಿಡಿ ಲಾಭ ಪಡೆಯಲು ಆಧಾರ್ ಕಾರ್ಡ್ ನೀಡಬೇಕಾಗುತ್ತದೆ. ಎಲ್ಲ ಕೆಲಸಕ್ಕೂ ನೀವು ಅಂಚೆ ಕಚೇರಿ ಮೂಲಕ Read more…

ಶಾಲೆಗೆ ಮಕ್ಕಳ ಹೆಸರು ನೋಂದಾಯಿಸುವ ಮೊದಲು ಕೈನಲ್ಲಿರಲಿ ‌ʼಆಧಾರ್ʼ

ಶಾಲೆಗೆ ಮಕ್ಕಳ ಹೆಸರು ನೋಂದಾಯಿಸುವಾಗ ಅನೇಕ ಶಾಲೆಗಳು ಆಧಾರ್ ಕಾರ್ಡ್ ಕೇಳುತ್ತವೆ. ಡಿಸೆಂಬರ್ ನಲ್ಲಿ ನರ್ಸರಿಗೆ ಅರ್ಜಿಗಳನ್ನು ನೀಡಲಾಗುತ್ತದೆ. ಜನವರಿ ವೇಳೆಗೆ ಪ್ರವೇಶ ಪ್ರಕ್ರಿಯೆ ಶುರುವಾಗುತ್ತದೆ. ಮಕ್ಕಳ ಆಧಾರ್ Read more…

BIG NEWS: ಪಡಿತರ ಪಡೆಯಲು ಇನ್ಮುಂದೆ ರೇಷನ್ ಕಾರ್ಡ್ ಬೇಕಿಲ್ಲ..!

ರೇಷನ್ ಕಾರ್ಡನ್ನು ಆಧಾರ್ ಗೆ ಸಂಪರ್ಕಿಸುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಮೋದಿ ಸರ್ಕಾರ ಈ ದಿಕ್ಕಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಒಮ್ಮೆ ಆಧಾರ್‌ಗೆ ಲಿಂಕ್ ಆದ್ರೆ ಗ್ರಾಹಕರು ಪಡಿತರ ಚೀಟಿ ಇಲ್ಲದೆ Read more…

ರೇಷನ್ ಕಾರ್ಡ್ ಹೊಂದಿರುವವರಿಗೊಂದು ಮಹತ್ವದ ಸುದ್ದಿ

ದೇಶಾದ್ಯಂತ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ನಿರಂತರವಾಗಿ ಪ್ರಯತ್ನಿಸುತ್ತಿದೆ. ಪ್ರಸ್ತುತ ಈ ಯೋಜನೆಯನ್ನು ದೇಶದ 26 ರಾಜ್ಯಗಳು ಮತ್ತು ಕೇಂದ್ರಾಡಳಿತ Read more…

‘ಆಧಾರ್’ ಕಾರ್ಡ್ ಅಸಲಿಯಾ – ನಕಲಿಯಾ….? ಇಲ್ಲಿದೆ ಪರೀಕ್ಷಿಸುವ ಸುಲಭ ವಿಧಾನ

ಸದ್ಯ ಆಧಾರ್ ಕಾರ್ಡ್ ಭಾರತೀಯ ನಾಗರಿಕರಿಗೆ ಪ್ರಮುಖ ದಾಖಲೆಯಾಗಿದೆ. ಸಿಮ್ ಖರೀದಿಸುವುದರಿಂದ ಹಿಡಿದು ಸರ್ಕಾರಿ ಮತ್ತು ಖಾಸಗಿ ವಲಯದವರೆಗೆ ಎಲ್ಲೆಡೆ ಆಧಾರ್ ಕಾರ್ಡ್ ಅಗತ್ಯವಿದೆ. ಪ್ರತಿಯೊಂದು ಕೆಲಸಕ್ಕೂ ಬೇಕಾಗಿರುವ Read more…

ವಾಹನ ಸವಾರರಿಗೆ ಖುಷಿ ಸುದ್ದಿ: ಸುಲಭವಾಗಿ ಕೈ ಸೇರಲಿದೆ ಚಾಲನಾ ಪರವಾನಗಿ

ಚಾಲನಾ ಪರವಾನಗಿ ಪಡೆಯಲು ಇನ್ನು ಮುಂದೆ ಕಷ್ಟಪಡಬೇಕಾಗಿಲ್ಲ. ಇದಕ್ಕೆ ಹೆಚ್ಚಿನ ದಾಖಲೆಗಳ ಅಗತ್ಯವಿರುವುದಿಲ್ಲ. ಡಿಎಲ್ ಮಾಡಲು ಕೇಂದ್ರ ಸರ್ಕಾರ ಅನೇಕ ನಿಯಮಗಳನ್ನು ಸರಳೀಕರಿಸಿದೆ. ಇದು ಜನರ ಸಮಯ ಉಳಿಸಲಿದೆ. Read more…

ಮಕ್ಕಳಿಗೆ ‘ಆಧಾರ್’ ಕಾರ್ಡ್ ಮಾಡಿಸುವ ಮೊದಲು ಇದು ತಿಳಿದಿರಲಿ

ಮಹತ್ವದ ದಾಖಲೆಗಳ ಪಟ್ಟಿಯಲ್ಲಿ ಆಧಾರ್ ಸ್ಥಾನ ಪಡೆದಿದೆ. ಆಧಾರ್ ಕಾರ್ಡ್ ಈಗ ಅನಿವಾರ್ಯ ದಾಖಲೆಯಾಗಿದೆ. ಅನೇಕ ಕೆಲಸಗಳಿಗೆ ಆಧಾರ್ ಕಾರ್ಡ್ ಬಳಸಲಾಗ್ತಿದೆ. ಮಕ್ಕಳಿಗೂ ಇದನ್ನು ಮಾಡಿಸಬೇಕು. ಮಕ್ಕಳಿಗೆ ಆಧಾರ್ Read more…

ʼಆಧಾರ್ʼ ಜೊತೆ ಮೊಬೈಲ್ ನಂಬರ್ ಸುಲಭವಾಗಿ ಲಿಂಕ್ ಮಾಡಿ

ಇಂದಿನ ದಿನಗಳಲ್ಲಿ ಆಧಾರ್ ಅವಶ್ಯಕ ದಾಖಲೆಗಳಲ್ಲಿ ಒಂದಾಗಿದೆ. ಬ್ಯಾಂಕ್ ಸೇರಿದಂತೆ ಅನೇಕ ಸರ್ಕಾರಿ ಕೆಲಸಗಳಿಗೆ ಆಧಾರ್ ಅನಿವಾರ್ಯವಾಗಿದೆ. ಆಧಾರ್ ಜೊತೆ ಮೊಬೈಲ್ ನಂಬರ್ ಸೇರಿಸುವುದು ಕೂಡ ಕಡ್ಡಾಯ. ಒಂದು Read more…

ಗಮನಿಸಿ: ಬದಲಾಗಿದೆ ನಿಮ್ಮ ಅಂಚೆ ಕಚೇರಿ ಉಳಿತಾಯ ಖಾತೆ ನಿಯಮ

ಜನಸಾಮಾನ್ಯರಿಗೆ ಅನುಕೂಲವಾಗಲು ಅಂಚೆ ಕಚೇರಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ.  ಉಳಿತಾಯ ಯೋಜನೆಗಳನ್ನು ನೀಡ್ತಿದೆ. ಅಂಚೆ ಕಚೇರಿ ಈಗ ಉಳಿತಾಯ ಖಾತೆಗೆ ಸಂಬಂಧಿಸಿದಂತೆ ಕೆಲ ನಿಯಮಗಳನ್ನು ಬದಲಾಯಿಸಿದೆ. ಅಂಚೆ Read more…

‘ಆಧಾರ್’ ಅಪ್ಡೇಟ್ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಆಧಾರ್ ನವೀಕರಣ ಬಹಳ ಮುಖ್ಯ. ಭಾರತೀಯ ನಾಗರಿಕರಿಗೆ ವಿಶ್ವಾಸಾರ್ಹ ಗುರುತಿನ ಚೀಟಿ ಮತ್ತು ವಿಳಾಸ ಪುರಾವೆಯಾಗಿ ಆಧಾರ್ ಮಹತ್ವ ಪಡೆದಿದೆ. ಆಧಾರ್ ಕೇಂದ್ರಕ್ಕೆ ಹೋಗಿ ಅಥವಾ ಆನ್ಲೈನ್ ಮೂಲಕ Read more…

GST ನೋಂದಣಿ ಮಾಡಿಸುವ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಯಾವುದೇ ಉದ್ಯಮ ಆರಂಭಿಸಬೇಕೆಂದರೂ ಜಿ.ಎಸ್.ಟಿ‌. ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಆದರೆ ಕೆಲವೊಮ್ಮೆ ಜಿ.ಎಸ್.ಟಿ. ನೋಂದಣಿ ತಡವಾಗುವ ಕಾರಣ ಇದರಿಂದ ವ್ಯಾಪಾರಿಗಳಿಗೆ ಅಡಚಣೆಯಾಗುತ್ತದೆ. ಇದೀಗ ಜಿ.ಎಸ್.ಟಿ. ನೋಂದಣಿ ಕುರಿತಂತೆ ಮಹತ್ವದ Read more…

ಬಿಗ್‌ ನ್ಯೂಸ್: ಆಧಾರ್ ಇದ್ರೆ 3 ದಿನಗಳಲ್ಲಾಗುತ್ತೆ GST ನೋಂದಣಿ

ಜಿಎಸ್ಟಿ ನೋಂದಣಿಗೆ ಅರ್ಜಿ ಸಲ್ಲಿಸುವಾಗ ಆಧಾರ್ ಸಂಖ್ಯೆ ನೀಡುವ ವ್ಯಾಪಾರಿಗಳಿಗೆ ಮೂರು ಕೆಲಸದ ದಿನಗಳಲ್ಲಿ ಅನುಮೋದನೆ ಸಿಗಲಿದೆ. ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ  ಕಳೆದ ವಾರ Read more…

ಈ ಕಾರಣಕ್ಕೆ ನಿಷ್ಕ್ರಿಯಗೊಳ್ಳಲಿದೆ 18 ಕೋಟಿ ಜನರ ಪಾನ್ ಕಾರ್ಡ್

ಆಧಾರ್ ಕಾರ್ಡ್ ಜೊತೆ ಪಾನ್ ಕಾರ್ಡ್ ಲಿಂಕ್ ಅನಿವಾರ್ಯ. ಇಲ್ಲಿಯವರೆಗೆ 32.71 ಕೋಟಿ ಪಾನ್-ಆಧಾರ್ ಜೊತೆ ಲಿಂಕ್ ಆಗಿದೆ.ಇನ್ನೂ ಪಾನ್ ಜೊತೆ ಆಧಾರ್ ಲಿಂಕ್ ಮಾಡಿಲ್ಲದವರಿಗೆ ಈಗ್ಲೂ ಅವಕಾಶವಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...