alex Certify ಆಧಾರ್ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್: 70 ಲಕ್ಷ ರೈತರಿಗೆ ಈ ಕಾರಣಕ್ಕೆ ಸಿಕ್ಕಿಲ್ಲ ಕೇಂದ್ರದ 2000 ರೂ.

ಕೇವಲ ಹೆಸರಿನ ಸ್ಪೆಲಿಂಗ್ ನಲ್ಲಾದ ತಪ್ಪಿನಿಂದಾಗಿ 70 ಲಕ್ಷ ರೈತರಿಗೆ ಕೇಂದ್ರ ಸರ್ಕಾರದ ಹಣ ಸಿಕ್ಕಿಲ್ಲ. ಯಸ್,‌ ದಾಖಲೆಯ ಅವ್ಯವಸ್ಥೆಯಿಂದಾಗಿ ಸುಮಾರು 4200 ಕೋಟಿ ರೂಪಾಯಿ ರೈತರಿಗೆ ಸಿಕ್ಕಿಲ್ಲ. Read more…

ಕೊರೊನಾ ಔಷಧಿ ಪಡೆಯಲು ʼಆಧಾರ್ʼ ಅನಿವಾರ್ಯ..!

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನ ದಿನಕ್ಕೂ ಹೆಚ್ಚಾಗ್ತಿದೆ. ಈ ಮಧ್ಯೆ ಮಹಾರಾಷ್ಟ್ರ ಸರ್ಕಾರ ಕೊರೊನಾ ಔಷಧಿ ನೀಡಲು ಆಧಾರ್ ಅನಿವಾರ್ಯ ಮಾಡಿದೆ. ಕೊರೊನಾ ಪಾಸಿಟಿವ್ ವರದಿ ಜೊತೆ Read more…

ಆಧಾರ್, ಪಾನ್ ಕಾರ್ಡ್ ಹೊಂದಿದವರಿಗೊಂದು ನೆಮ್ಮದಿ ಸುದ್ದಿ

ಕೊರೊನಾ ವೈರಸ್‌  ಸಾಂಕ್ರಾಮಿಕ ರೋಗವು ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಇಂತಹ ಪರಿಸ್ಥಿತಿಯಲ್ಲಿ  ಪಾನ್ ಕಾರ್ಡ್, ಆಧಾರ್‌ ಲಿಂಕ್ ಗಡುವನ್ನು ಸರ್ಕಾರ ಮಾರ್ಚ್ 31, 2021 ಕ್ಕೆ ವಿಸ್ತರಿಸಿದೆ. ಕೊರೊನಾ Read more…

GOOD NEWS: ಬಾಡಿಗೆದಾರರು ‘ಆಧಾರ್’ ನಲ್ಲಿ ವಿಳಾಸ ನವೀಕರಿಸುವುದು ಈಗ ಸುಲಭ

ಬಾಡಿಗೆ ಮನೆಯಲ್ಲಿ ವಾಸಿಸುವವರಿಗೆ ಖಾಯಂ ವಿಳಾಸ ನೀಡುವುದು ಸುಲಭವಲ್ಲ. ಆಧಾರ್ ಕಾರ್ಡ್ ಹೊಂದಿರುವ ಜನರು ಬಾಡಿಗೆ ಮನೆ ಬದಲಿಸಿದಾಗ ಅದ್ರ ವಿಳಾಸ ಬದಲಿಸಬೇಕು. ಯುಐಡಿಎಐ ಬಾಡಿಗೆದಾರರ ಆಧಾರ್ ವಿಳಾಸ Read more…

ಆನ್ ‌ಲೈನ್‌ ನಲ್ಲಿ ʼಆಧಾರ್ʼ ಡೌನ್‌ ಲೋಡ್ ಮಾಡುವವರಿಗೊಂದು ಮಹತ್ವದ ಸುದ್ದಿ..!

ನೀವೇನಾದರೂ ಆನ್‌ ಲೈನ್ ಮೂಲಕ ಆಧಾರ್ ಕಾರ್ಡ್ ಡೌನ್‌ ಲೋಡ್ ಮಾಡಬೇಕು ಅಂತಿದ್ದೀರಾ..? ಹಾಗಾದ್ರೆ ಈ ಸುದ್ದಿ ಓದಲೇ ಬೇಕು. ಅಧಿಕೃತ ವೆಬ್ ‌ಸೈಟ್‌ ನಲ್ಲಿಯೇ ನಿಮ್ಮ ಆಧಾರ್ Read more…

ಆಧಾರ್, ರೇಷನ್ ಕಾರ್ಡ್, ಮತದಾರರ ಚೀಟಿ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್

ಬಳ್ಳಾರಿ: ಕಂಪ್ಲಿ ಪುರಸಭೆಯ ವ್ಯಾಪ್ತಿಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿಯಲ್ಲಿ ಸ್ವಯಂ ಉದ್ಯೋಗ ಕಾರ್ಯಕ್ರಮದ ವ್ಯಕ್ತಿಗತ ಉದ್ಯಮಶೀಲತೆ ಹಾಗೂ ಸ್ವಸಹಾಯ ಸಂಘಗಳ ಕ್ರೆಡಿಟ್ ಲಿಂಕೇಜ್ ಮತ್ತು ಒಂದು Read more…

ಬಿಗ್ ನ್ಯೂಸ್: ಇನ್ಮುಂದೆ ಮನೆ ಬಾಗಿಲಲ್ಲೇ ಲಭ್ಯವಾಗಲಿದೆ ಪಡಿತರ ಚೀಟಿ

ಮನೆಮನೆಗೆ ಅಗತ್ಯ ಸೇವೆ ತಲುಪಿಸುವ ‘ಜನ ಸೇವಕ’ ಯೋಜನೆಯನ್ನು ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಹೀಗಾಗಿ ಆಧಾರ್ ನೋಂದಣಿ, ಎಪಿಎಲ್ ಪಡಿತರ ಚೀಟಿ ಹಾಗೂ ಮತದಾರರ ಪಟ್ಟಿ Read more…

DL ಗೆ ಆಧಾರ್ ಲಿಂಕ್ ಮಾಡಲು ಇಲ್ಲಿದೆ ಮಾಹಿತಿ

ಆಧಾರ್ ಕಾರ್ಡ್ ಪ್ರತಿಯೊಬ್ಬ ನಾಗರೀಕನಿಗೂ ಅತ್ಯಮೂಲ್ಯವಾದದ್ದು ಎಂಬುದು ಗೊತ್ತಿರುವ ವಿಚಾರವೇ. ಆಧಾರ್ ಕಾರ್ಡ್ ಇದ್ದರೆ ಸಾಕಷ್ಟು ಲಾಭಗಳನ್ನು ಪಡೆಯಬಹುದು. ಈಗಾಗಲೇ ಅನೇಕ ಯೋಜನೆಗಳ ಲಾಭವನ್ನು ಆಧಾರ್ ಹೊಂದಿರುವವರು ಪಡೆದುಕೊಂಡಿದ್ದಾರೆ. Read more…

ಶಾಕಿಂಗ್ ನ್ಯೂಸ್: ಭಾರತೀಯರ ದಾಖಲೆಗಳನ್ನು ಮಾರಾಟಕ್ಕಿಟ್ಟ ಸೈಬರ್ ಖದೀಮರು…!

ಭಾರತೀಯರಿಗೆ ಶಾಕ್ ನೀಡುವಂತಹ ಸುದ್ದಿಯೊಂದನ್ನು ಸೈಬರ್ ಗುಪ್ತಚರ ಸಂಸ್ಥೆ ಸೈಬಲ್ ನೀಡಿದೆ. ಸುಮಾರು ಒಂದು ಲಕ್ಷ ಭಾರತೀಯರ ಆಧಾರ್ ಕಾರ್ಡ್, ಪಾನ್ ಕಾರ್ಡ್ ಹಾಗೂ ಪಾಸ್ಪೋರ್ಟ್ ಸೇರಿದಂತೆ ವಿವಿಧ Read more…

15 ಸಾವಿರ ರೂ. ಪರಿಹಾರ ಪಡೆಯುವ ಕುರಿತು ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಯಾಗಿದ್ದ ಕಾರಣ ರೈತರು ತಾವು ಬೆಳೆದ ಬೆಳೆಗಳನ್ನು ಮಾರಾಟ ಮಾಡಲಾಗದೆ ತೀವ್ರ ಆರ್ಥಿಕ ಸಂಕಷ್ಟವನ್ನು ಅನುಭವಿಸಿದ್ದರು. ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರಿಹಾರ Read more…

BIG NEWS: ಇನ್ಮುಂದೆ ಕಟಿಂಗ್ ಶಾಪ್, ಬ್ಯೂಟಿ ಪಾರ್ಲರ್ ಗಳಲ್ಲಿ ಆಧಾರ್, ಮೊಬೈಲ್ ಸಂಖ್ಯೆ ಕಡ್ಡಾಯ

ಚೆನ್ನೈ: ಹೇರ್ ಕಟಿಂಗ್ ಶಾಪ್, ಬ್ಯೂಟಿ ಪಾರ್ಲರ್, ಸಲೂನ್, ಸ್ಪಾಗಳಲ್ಲಿ ಗ್ರಾಹಕರು ಆಧಾರ್ ಕಾರ್ಡ್ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಬೇಕಿದೆ. ಕೊರೊನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಈ Read more…

BIG NEWS: ಸಲೂನ್ ಗೆ ಹೋಗಲು ಆಧಾರ್ ಕಾರ್ಡ್ ಕಡ್ಡಾಯ

ದೇಶದಲ್ಲಿ ಲಾಕ್‌ಡೌನ್ 5 ಮತ್ತು ಅನ್‌ಲಾಕ್  01  ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ಅನೇಕ ವಿಷಯಗಳಲ್ಲಿ ರಿಯಾಯಿತಿಯನ್ನು ನೀಡಲಾಗಿದೆ. ದೇಶದ ಹೆಚ್ಚಿನ ರಾಜ್ಯಗಳು ಸಲೂನ್ ತೆರೆಯಲು ಅನುಮತಿ ನೀಡಿವೆ. ಆದರೆ Read more…

BIG NEWS: ಕೇವಲ 10 ನಿಮಿಷದಲ್ಲಿ ಉಚಿತವಾಗಿ ಸಿಗುತ್ತೆ ಪಾನ್ ಕಾರ್ಡ್

ಆದಾಯ ತೆರಿಗೆ ಇಲಾಖೆಯಿಂದ ಪಾನ್ ಕಾರ್ಡ್ ಪಡೆಯುವುದು ತುಂಬಾ ಸುಲಭವಾಗಿದೆ. ಆಧಾರ್ ಕಾರ್ಡ್ ಹೊಂದಿರುವವರು ಸುಲಭವಾಗಿ ಇ-ಪಾನ್ ಪಡೆಯಬಹುದು. ವಿಶೇಷವೆಂದರೆ ಈಗ ಕೇವಲ 10 ನಿಮಿಷಗಳಲ್ಲಿ ಪಾನ್  ಕಾರ್ಡ್ Read more…

ಆಧಾರ್, ಡಿಎಲ್ ಹೊಂದಿದ ಆಟೋ ಚಾಲಕರಿಗೆ ‘ಗುಡ್ ನ್ಯೂಸ್’

ಬೆಂಗಳೂರು: ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಆಟೋ ಚಾಲಕರಿಗೆ ಸರ್ಕಾರದ ವತಿಯಿಂದ 5 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು. ಸಹಾಯಧನ ಪಡೆಯಲು ಆಟೋ ಚಾಲಕರಿಗೆ ಇದ್ದ ಷರತ್ತುಗಳನ್ನು ಸಡಿಲಗೊಳಿಸಲಾಗಿದೆ. Read more…

ವಲಸೆ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್

ವಲಸೆ ಕಾರ್ಮಿಕರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಪಡಿತರ ಚೀಟಿ ಇಲ್ಲದೆ ಇರುವ ವಲಸೆ ಕಾರ್ಮಿಕರಿಗೆ ಉಚಿತ ಪಡಿತರ ನೀಡುವ ವ್ಯವಸ್ಥೆ ಜಾರಿಗೆ ಬಂದಿದ್ದು, ಈ ಪ್ರಕ್ರಿಯೆಗೆ ಈಗಾಗಲೇ ಚಾಲನೆ Read more…

ಮನೆಯಲ್ಲೇ ಕುಳಿತು ರೇಷನ್ ಕಾರ್ಡ್ ‌ಗೆ ಲಿಂಕ್‌ ಮಾಡಿ ಆಧಾರ್

ರೇಷನ್ ಕಾರ್ಡ್‌ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲೇಬೇಕು ಎಂದು ಹೇಳಿತ್ತಾದರೂ ಸರ್ವರ್ ಸಮಸ್ಯೆಗಳಿಂದಾಗಿ ಅನೇಕ ಮಂದಿ ಲಿಂಕ್ ಮಾಡಿರಲಿಲ್ಲ. ಅಷ್ಟೊತ್ತಿಗೆ ಕೊರೊನಾ ಲಾಕ್‌ಡೌನ್‌ನಿಂದಾಗಿ ಲಿ‌ಂಕ್ ಮಾಡುವ ಪ್ರಕ್ರಿಯೆ ಸ್ಥಗಿತಗೊಂಡಿತ್ತು. Read more…

ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಲಾಕ್ಡೌನ್ ಜಾರಿಯಲ್ಲಿರುವುದರಿಂದ ಎಲ್ಲ ಪಡಿತರ ಚೀಟಿದಾರರಿಗೆ ಮುಂಗಡವಾಗಿ 2 ತಿಂಗಳ ಪಡಿತರ ವಿತರಿಸಲಾಗಿದೆ. ಇನ್ನು ಪಡಿತರ ಚೀಟಿದಾರರಿಗೆ ಮತ್ತೊಂದು ಸೂಚನೆ ನೀಡಲಾಗಿದೆ. 2020 ರ ಸೆಪ್ಟೆಂಬರ್ 30 Read more…

ಬಿಗ್ ಬ್ರೇಕಿಂಗ್ ನ್ಯೂಸ್: ಸರ್ಕಾರ ರದ್ದು ಮಾಡಿದೆ 3 ಕೋಟಿ ರೇಷನ್ ಕಾರ್ಡ್

ಕೇಂದ್ರ ಸರ್ಕಾರ ಮಹತ್ವದ ಸೂಚನೆಯೊಂದನ್ನು ನೀಡಿದೆ. ಕೇಂದ್ರ ಸರ್ಕಾರ 3 ಕೋಟಿ ಪಡಿತರ ಚೀಟಿಗಳನ್ನು ರದ್ದು ಮಾಡಿದೆ. ಈ ಬಗ್ಗೆ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಮಾಹಿತಿ Read more…

ಗಮನಿಸಿ: ನಿಮ್ಮ ಬಳಿ ಪಾನ್ ಕಾರ್ಡ್ ಇಲ್ಲವೆಂದ್ರೆ ನಿಲ್ಲುತ್ತೆ ಈ ಕೆಲಸ

ಪ್ರತಿಯೊಬ್ಬರೂ ತಮ್ಮ ಅಗತ್ಯ ದಾಖಲೆಗಳನ್ನು ಎಲ್ಲಾ ಸಮಯದಲ್ಲೂ ಸಿದ್ಧವಾಗಿಡಬೇಕು. ಇಂದಿನ ಸಮಯದಲ್ಲಿ ಯಾವುದೇ ಹಣಕಾಸು ಅಥವಾ ಬ್ಯಾಂಕಿಂಗ್ ಸಂಬಂಧಿತ ಕೆಲಸಗಳಿಗೆ ಪಾನ್ ಕಾರ್ಡ್ ಬಹಳ ಮುಖ್ಯವಾದ ದಾಖಲೆಯಾಗಿದೆ. ಪಾನ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...