alex Certify ಆನ್ಲೈನ್ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

Shocking News: ಚಾರ್ಜ್‌ ಮಾಡುವಾಗಲೇ ಮೊಬೈಲ್‌ ಸ್ಪೋಟ – ಬಾಲಕ ಬಲಿ

ಕೊರೊನಾ ವೈರಸ್ ನಿಂದಾಗಿ ಇನ್ನೂ ಎಲ್ಲ ಕಡೆ ಶಾಲೆಗಳು ಶುರುವಾಗಿಲ್ಲ. ಆನ್ಲೈನ್ ನಲ್ಲಿಯೇ ಮಕ್ಕಳಿಗೆ ಪಾಠ ಹೇಳಲಾಗ್ತಿದೆ. ಮನೆಯಿಂದ ಹೊರ ಬೀಳದ ಮಕ್ಕಳು, ಮೊಬೈಲ್ ನಲ್ಲಿ ಪಾಠ ಕೇಳ್ತಿದ್ದಾರೆ. Read more…

ಆರ್ಡರ್‌ ಮಾಡಿದ 10 ನಿಮಿಷದಲ್ಲಿ ನಿಮ್ಮ ಕೈಲಿರುತ್ತಂತೆ ಸ್ಮಾರ್ಟ್‌ ಫೋನ್…!

ಇ-ಕಾಮರ್ಸ್ ಕ್ಷೇತ್ರದಲ್ಲಿ ದೈತ್ಯನಾಗಿ ಬೆಳೆಯುವ ಆಶಯ ಹೊಂದಿರುವ ಗ್ರೋಫರ್ಸ್, ಸ್ಮಾರ್ಟ್‌ಫೋನ್‌ಗಳು ಸೇರಿದಂತೆ ತನಗೆ ಆರ್ಡರ್‌ ಮಾಡಲಾದ ಯಾವುದೇ ಉತ್ಪನ್ನವನ್ನು 10 ನಿಮಿಷಗಳಲ್ಲಿ ಡೆಲಿವರಿ ಮಾಡಲು ಸಜ್ಜಾಗುತ್ತಿದೆ. ಈ ಸಂಬಂಧ Read more…

ಆನ್ಲೈನ್ ಮೋಸಕ್ಕೊಳಗಾದವರು ಹೀಗೆ ಮಾಡಿದ್ರೆ ಸಿಗುತ್ತೆ ಹಣ

ದೇಶ ಡಿಜಿಟಲ್ ಆಗ್ತಿದ್ದಂತೆ ಆನ್ಲೈನ್ ಮೋಸ ಪ್ರಕರಣಗಳು ಹೆಚ್ಚಾಗ್ತಿವೆ. ಆನ್ಲೈನ್ ವಂಚನೆ ಪ್ರಕರಣ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕೇಳಿ ಬರ್ತಿದೆ. ಕಳೆದ ಒಂದು ವರ್ಷದಲ್ಲಿ 2.7 ಕೋಟಿಗೂ ಹೆಚ್ಚು Read more…

ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ʼಚಿಕನ್‌ʼ ಸರಿಯಿಲ್ಲವೆಂದ ಭೂಪ…!

ಪೊಲೀಸ್ ತುರ್ತು ಸಂಪರ್ಕಕ್ಕೆಂದು ಇರುವ ಸಹಾಯವಾಣಿಗಳಿಗೆ ತಲೆಹರಟೆ ಕರೆಗಳು ಬರುವುದು ಜಗತ್ತಿನೆಲ್ಲಡೆ ಸರ್ವೇ ಸಾಮಾನ್ಯ. ಇದೇ ಕಾರಣಕ್ಕೆ ಸಹಾಯವಾಣಿಗೆ ಕರೆ ನೀಡುವ ಮುನ್ನ ಸಾರ್ವಜನಿಕರು ವಿವೇಚನೆಯಿಂದ ಯೋಚಿಸಬೇಕೆಂದು ಪೊಲೀಸರು Read more…

ONLINE ವಂಚನೆಗೊಳಗಾಗಿ ಹಣ ಕಳೆದುಕೊಂಡಿದ್ದೀರಾ..? ಹಾಗಾದ್ರೆ ಮರಳಿ ಪಡೆಯಲು ಇಲ್ಲಿದೆ ಟಿಪ್ಸ್

ಕೋವಿಡ್ ಸಾಂಕ್ರಾಮಿಕದ ನಡುವೆ ಸೈಬರ್‌ ಅಪರಾಧಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುತ್ತಿರುವುದು ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದೆ. ಕಳೆದ ವರ್ಷವೊಂದರಲ್ಲೇ 2.7 ಕೋಟಿಗೂ ಅಧಿಕ ಮಂದಿ ಗುರುತರ ಕಳ್ಳತನದ ಸಂತ್ರಸ್ತರಾಗಿದ್ದಾರೆ ಎಂದು Read more…

ಇಯರ್‌ ಫೋನ್‌ ಆರ್ಡರ್‌ ಮಾಡಿದ ನಟನಿಗೆ ಬಂದಿದ್ದೇನು ಗೊತ್ತಾ…?

ಇ-ಕಾಮರ್ಸ್ ಶಾಪಿಂಗ್‌ ನಲ್ಲಿ ಘಟಿಸುವ ಡೆಲಿವರಿ ಎಡವಟ್ಟುಗಳ ಸಾಲಿಗೆ ಸೇರುವ ಮತ್ತೊಂದು ನಿದರ್ಶನದಲ್ಲಿ ಕಿರುತೆರೆ ನಟ ಪರಸ್ ಕಳ್ನಾವತ್‌‌ ಇಯರ್‌ ಫೋನ್ ಆರ್ಡರ್‌ ಮಾಡಿದ್ದು, ಇದಕ್ಕೆ ಪ್ರತಿಯಾಗಿ ಖಾಲಿ Read more…

ಮೊಬೈಲ್‌ ನೋಂದಣಿಯಾಗದಿದ್ದರೂ ಆಧಾರ್‌ ಡೌನ್ಲೋಡ್ ಮಾಡುವುದು ಹೇಗೆ…? ಇಲ್ಲಿದೆ ಮಾಹಿತಿ

ಸರ್ಕಾರದ ಯಾವುದೇ ಪ್ರಯೋಜನಗಳನ್ನು ಪಡೆಯಲು ಅತ್ಯಗತ್ಯವಾದ ಆಧಾರ್‌ ಕಾರ್ಡ್ ಬಹುತೇಕ ಸಂದರ್ಭಗಳಲ್ಲಿ ಗುರುತಿನ ಸಾಕ್ಷ್ಯವಾಗಿಯೂ ಕೆಲಸ ಮಾಡುತ್ತದೆ. ಆಧಾರ್‌ ಕಾರ್ಡ್ ಡೌನ್ಲೋಡ್ ಮಾಡುವುದು ಸುಲಭವಾದರೂ ಸಹ ಆಧಾರ್‌ ನೋಂದಾಯಿತ Read more…

ಆನ್‍ಲೈನ್‍ನಲ್ಲಿ ಐಫೋನ್-12 ಆರ್ಡರ್ ಮಾಡಿದ ಗ್ರಾಹಕನಿಗೆ ಬಂದಿದ್ದೇನು ಗೊತ್ತಾ……?

ಭಾರತದಲ್ಲಿ ಇ-ಕಾಮರ್ಸ್ ದೈತ್ಯರು ಹಬ್ಬದ ಸಮಯದಲ್ಲಿ ದೇಶಾದ್ಯಂತ ಗ್ರಾಹಕರಿಂದ ಲಕ್ಷಾಂತರ ಆರ್ಡರ್‌ಗಳನ್ನು ಪಡೆಯುತ್ತಾರೆ. ಏಕೆಂದರೆ ಈ ಸಮಯದಲ್ಲಿ ಹೆಚ್ಚಿನ ವೆಬ್‌ಸೈಟ್‌ಗಳು ಉತ್ಪನ್ನಗಳ ಮೇಲೆ ಭಾರಿ ರಿಯಾಯಿತಿಗಳನ್ನು ನೀಡುತ್ತವೆ. ಆದರೆ, Read more…

4 ದಿನಗಳಲ್ಲಿ $2.7 ಶತಕೋಟಿ ವ್ಯವಹಾರ ಮಾಡಿದ ಇ-ಕಾಮರ್ಸ್ ಕಂಪನಿಗಳು

ಹಬ್ಬದ ಮಾಸದ ಶಾಪಿಂಗ್‌ ಭರಾಟೆಯಲ್ಲಿ ದೇಶಾದ್ಯಂತ ಇ-ಕಾಮರ್ಸ್ ಪ್ಲಾಟ್‌ಫಾರಂಗಳು ಅಕ್ಟೋಬರ್‌ 3ರಂದು ಸೇಲ್ಸ್ ಮೇಳ ಆರಂಭಗೊಂಡ ಮೊದಲ ನಾಲ್ಕು ದಿನಗಳಲ್ಲೇ $2.7 ಶತಕೋಟಿ ಮೌಲ್ಯದ ವಹಿವಾಟು ನಡೆಸಿವೆ. ಇ-ಕಾಮರ್ಸ್ Read more…

ಆನ್ಲೈನ್ ಜೂಜಾಟ ಬಂದ್: ಬಳಕೆದಾರರಿಗೆ ಸಂದೇಶ ರವಾನೆ ಮಾಡಿದ ಕಂಪನಿಗಳು

ಆನ್ಲೈನ್ ನಲ್ಲಿ ಜೂಜಾಟವಾಡ್ತಿದ್ದ ಕರ್ನಾಟಕದ ಜನರಿಗೆ ನಿರಾಶೆಯಾಗಿದೆ. ಕರ್ನಾಟಕ ಸರ್ಕಾರ, ಆನ್‌ಲೈನ್ ಜೂಜಾಟವನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ನಿಷೇಧಿಸಿದೆ. ಆನ್ಲೈನ್ ಜೂಜಾಟ ನಿಷೇಧ ಸಂಬಂಧ ಮಸೂದೆ ಅಂಗೀಕಾರವಾಗಿದೆ. ಹಣವಿಟ್ಟು ಆಡುವ Read more…

ರಸ್ತೆ ಮಧ್ಯದಲ್ಲಿ ಬಿದ್ದಿದ್ದ ಬೈಕ್ ಸವಾರ…! ಸಿಸಿ ಟಿವಿ ನೋಡಿದ ಪೊಲೀಸರಿಗೆ ಶಾಕ್

ಈ ಪ್ರಪಂಚದಲ್ಲಿ ಎಂತೆಂಥಾ ಜನ ಇರುತ್ತಾರೆಂದರೆ ಆಶ್ಚರ್ಯವಾಗುತ್ತದೆ. ವ್ಹೀಲಿಂಗ್ ಮಾಡಬೇಡಿ ಅಂದ್ರೂ ಅದೆಷ್ಟೋ ಜನ ಯುವಕರು ವ್ಹೀಲಿಂಗ್ ಮಾಡಿ ತಮ್ಮ ಜೀವ ಮಾತ್ರವಲ್ಲದೆ ಬೇರೆಯವರ ಜೀವದಲ್ಲೂ ಚೆಲ್ಲಾಟವಾಡುವವರಿದ್ದಾರೆ. ಅಂಥದ್ರಲ್ಲಿ Read more…

ವಿಶೇಷ ಡೂಡಲ್‌ನೊಂದಿಗೆ 23ನೇ ಹುಟ್ಟುಹಬ್ಬ ಆಚರಿಸಿಕೊಂಡ ಗೂಗಲ್

ಪುಟ್ಟದೊಂದು ಜಾಲತಾಣವಾಗಿ ಆನ್ಲೈನ್ ಲೋಕ ಪ್ರವೇಶಿಸಿದ 23 ವರ್ಷಗಳ ಬಳಿಕ ಗೂಗಲ್ ಅದ್ಯಾವ ಪರಿ ಬೆಳೆದಿದೆ ಎಂಬುದು ನಮ್ಮೆಲ್ಲರಿಗೂ ಚೆನ್ನಾಗಿ ತಿಳಿದ ವಿಚಾರ. ಇಂದಿಗೆ 23ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ Read more…

ಅಪ್ಪನಿಗೆ ಟ್ರಾಫಿಕ್ ನಿಯಮಗಳ ಪಾಠ ಹೇಳಿದ ಪುಟ್ಟ ಪೋರಿ

ಜೀವನ ಅನೇಕ ಕೌಶಲ್ಯಗಳನ್ನು ಕಲಿಸಲು ಪೋಷಕರು ತಮ್ಮ ಮಕ್ಕಳಿಗೆ ಪಾಠಗಳನ್ನು ಹೇಳುವುದು ಸಹಜ. ಆದರೆ ಪುಟ್ಟಿಯೊಬ್ಬಳು ತನ್ನ ತಂದೆಗೆ ಸಂಚಾರಿ ನಿಯಮ ಪಾಲಿಸುವ ಸಂಬಂಧ ಪಾಠ ಹೇಳುತ್ತಿರುವ ವಿಡಿಯೋವೊಂದು Read more…

ಆನ್ಲೈನ್ ಹಣ ವರ್ಗಾವಣೆ ಮಾಡುವಾಗ ಇಂಟರ್ನೆಟ್ ಕೈಕೊಡ್ತಾ….? ಚಿಂತೆ ಬೇಡ, ಹೀಗೆ ಮಾಡಿ

ಇದು ಡಿಜಿಟಲ್ ಯುಗ. ಜನರು, ಆನ್ಲೈನ್ ಪಾವತಿ ವಿಧಾನವನ್ನು ಹೆಚ್ಚು ಇಷ್ಟಪಡ್ತಿದ್ದಾರೆ. ಸಣ್ಣ ಸಣ್ಣ ಅಂಗಡಿಗಳಿಂದ ಹಿಡಿದು ದೊಡ್ಡ ಅಂಗಡಿಗಳವರೆಗೆ ಎಲ್ಲರೂ ಈಗ ಆನ್ಲೈನ್ ಪೇಮೆಂಟ್ ಗೆ ಅವಕಾಶ Read more…

BIG NEWS: ಕಾರ್ಡ್ ಪಾವತಿಗಳಲ್ಲಿ ಹೊಸ ಮಾರ್ಪಾಡು ತಂದ RBI

ಸ್ವಯಂಚಾಲಿತ ಡೆಬಿಟಿಂಗ್ ಫೀಚರ್‌ ಅನ್ನು ಚಾಲ್ತಿಯಲ್ಲಿಡಲು ಬ್ಯಾಂಕುಗಳು ಹಾಗೂ ವಿತ್ತೀಯ ಸಂಸ್ಥೆಗಳು ಗ್ರಾಹಕರಿಂದ ಅನುಮತಿ ಪಡೆಯಬೇಕೆಂದು ರಿಸರ್ವ್ ಬ್ಯಾಂಕ್ (ಆರ್‌ಬಿಐ) ಅಧಿಕೃತ ಪ್ರಕಟಣೆಯೊಂದನ್ನು ಹೊರಡಿಸಿದೆ. ಈ ಹೊಸ ನಿಯಮವು Read more…

ಕ್ರಿಕೆಟ್ ಪ್ರೇಮಿಗಳಿಗೆ ಗುಡ್‌ ನ್ಯೂಸ್: ʼಇ-ಕಾಮರ್ಸ್ʼ ವೆಬ್ಸೈಟ್ ನಲ್ಲಿ ಸಿಗಲಿವೆ ಭಾರತ ತಂಡದ ವಸ್ತುಗಳು

ಕ್ರಿಕೆಟ್ ಅಭಿಮಾನಿಗಳಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಎಂಪಿಎಲ್ ಸ್ಪೋರ್ಟ್ಸ್, ಭಾರತೀಯ ಪುರುಷರು, ಮಹಿಳೆಯರು ಮತ್ತು ಅಂಡರ್ 19 ಕ್ರಿಕೆಟ್ ತಂಡದ ಅಧಿಕೃತ ಕಿಟ್ ಪ್ರಯೋಜತ್ವ ಪಡೆದಿದೆ. ಎಂಪಿಎಲ್, ತನ್ನ Read more…

ಆನ್ಲೈನ್ ನಲ್ಲಿ ವೀರ್ಯ ಖರೀದಿಸಿ ಗರ್ಭ ಧರಿಸಿದ ಮಹಿಳೆ…..!

ಇಂಗ್ಲೆಂಡ್ ನಲ್ಲಿ ಮಹಿಳೆಯೊಬ್ಬಳ ವಿಚಾರ ಬಿಸಿ ಬಿಸಿ ಚರ್ಚೆಯಲ್ಲಿದೆ. ಮಹಿಳೆ ಇ-ಮಗುವಿಗೆ ಜನ್ಮ ನೀಡಿದ್ದಾಳೆ. ಸ್ಟೆಪ್ನಿ ಟೈಲರ್ ಹೆಸರಿನ ಮಹಿಳೆ, ಮೊದಲ ಪತಿಯಿಂದ ದೂರವಾಗಿದ್ದಾಳೆ. ಆಕೆಗೆ ಈಗಾಗಲೇ 5 Read more…

SHOCKING: ಹತ್ತು ವರ್ಷದಲ್ಲಿ ಒಂಬತ್ತು ಪಟ್ಟು ಹೆಚ್ಚಾದ ಸೈಬರ್‌ ಅಪರಾಧ….!

ದೇಶದಲ್ಲಿ ಡಿಜಿಟಲ್‌ ಮಂತ್ರದ ಜಪ ದಿನೇ ದಿನೇ ಏರುತ್ತಲೇ ಇರುವ ನಡುವೆಯೇ ಸೈಬರ್‌ ಅಪರಾಧಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಸಾಗಿವೆ. 2013ರಲ್ಲಿ ಸೈಬರ್‌ ಅಪರಾಧದ 5,693 ಪ್ರಕರಣಗಳು ದಾಖಲಾಗಿದ್ದರೆ, Read more…

ಬಂಪರ್…! ಫ್ಲಿಪ್ಕಾಟ್ ಶುರು ಮಾಡ್ತಿದೆ ಬಿಗ್ ಬಿಲಿಯನ್ ಡೇಸ್ ಸೇಲ್

ಆನ್ಲೈನ್ ಖರೀದಿದಾರರಿಗೊಂದು ಖುಷಿ ಸುದ್ದಿ ಸಿಗ್ತಿದೆ. ದೇಶದ ಪ್ರಮುಖ ಇ-ಕಾಮರ್ಸ್ ಕಂಪನಿ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ 2021 ಅನ್ನು ಘೋಷಿಸಿದೆ. ಈ ಸೇಲ್ ನಲ್ಲಿ ಸ್ಮಾರ್ಟ್‌ಫೋನ್‌ಗಳು, Read more…

ಕೆವೈಸಿ ನೆಪದಲ್ಲಿ ವಂಚನೆ: ಸಾರ್ವಜನಿಕರಿಗೆ RBI ನಿಂದ ಮಹತ್ವದ ಸೂಚನೆ

ಕೆವೈಸಿ ಪರಿಷ್ಕರಣೆ ನೆಪದಲ್ಲಿ ಮೋಸ ಮಾಡುತ್ತಿರುವ ಅನೇಕ ದೂರುಗಳನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇತ್ತೀಚಿನ ದಿನಗಳಲ್ಲಿ ಸ್ವೀಕರಿಸುತ್ತಿದೆ. ಸಿಂಧುವಲ್ಲದ ದೂರವಾಣಿ ಸಂಖ್ಯೆಗಳಿಂದ ಕರೆ ಮಾಡುವ ಮೂಲಕ ಅಥವಾ Read more…

11 ರೂ. ರಿಚಾರ್ಜ್ ಮಾಡುವ ಮುನ್ನ ಈ ಸುದ್ದಿ ಓದಿ

ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಹೆಚ್ಚಾಗಿದೆ. ಎಷ್ಟು ಎಚ್ಚರಿಕೆಯಿಂದಿದ್ದರೂ ಜನರು ಮೋಸ ಹೋಗ್ತಿದ್ದಾರೆ. ಮಹಾರಾಷ್ಟ್ರದ ಥಾಣೆಯಲ್ಲಿ ಈಗ ಸೈಬರ್ ಕ್ರೈಂ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸಿಮ್ ಕಾರ್ಡ್ ಬ್ಲಾಕ್ Read more…

ಮನೆಯಲ್ಲಿ ಕುಳಿತು ಸುಲಭವಾಗಿ ಪಡೆಯಿರಿ ಚಾಲನಾ ಪರವಾನಗಿ

ಚಾಲನಾ ಪರವಾನಗಿ ಪಡೆಯಲು ದೀರ್ಘ ಸಾಲಿನಲ್ಲಿ ನಿಂತು ಸಮಯವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ. ದೆಹಲಿ ಸಾರಿಗೆ ಇಲಾಖೆ, ದೆಹಲಿ ನಿವಾಸಿಗಳಿಗೆ ನೆಮ್ಮದಿ ಸುದ್ದಿ ನೀಡಿದೆ. ಜನರು ಮನೆಯಲ್ಲಿ ಕುಳಿತು Read more…

ಮೊದಲು ಖರೀದಿ ಬಳಿಕ ಪಾವತಿ: ನಿಮಗಿರಲಿ ಈ ಕಾರ್ಡ್‌ಗಳ ಕುರಿತ ಮಾಹಿತಿ

ಬಳಕೆದಾರರ ಕೊಳ್ಳುಬಾಕತನಕ್ಕೆ ಇನ್ನಷ್ಟು ನೀರೆರೆಯುತ್ತಾ ಬಂದಿರುವ ಆರ್ಥಿಕ ತಂತ್ರಜ್ಞಾನ ಹಾಗೂ ಇ-ಕಾಮರ್ಸ್ ದಿಗ್ಗಜರು ದುಡ್ಡು ಖರ್ಚು ಮಾಡಲು ಇದೀಗ ಇನ್ನಷ್ಟು ಹೊಸ ಅವಕಾಶಗಳನ್ನು ಸೃಷ್ಟಿಸಲು ಮುಂದಾಗಿದ್ದಾರೆ. ಈಗ ಖರೀದಿಸಿ Read more…

Ration Card: ಪಡಿತರ ಚೀಟಿಗೆ ಹೆಸರು ಸೇರಿಸುವುದು‌ ಈಗ ಬಲು ಸುಲಭ – ಇಲ್ಲಿದೆ ಈ ಕುರಿತ ಕಂಪ್ಲೀಟ್ ಮಾಹಿತಿ

ಪಡಿತರ ಚೀಟಿಯಲ್ಲಿ ಹೆಸರು ಸೇರಿಸುವುದು ಬಹಳ ಮುಖ್ಯ. ಕುಟುಂಬದ ಯಾವುದೇ ಸದಸ್ಯರ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸುವ ಕೆಲಸವನ್ನು ಕೆಲವೇ ನಿಮಿಷದಲ್ಲಿ ಮಾಡಬಹುದು. ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ Read more…

ನಿಮಗೂ ಈ ರೀತಿಯ ಕೊರಿಯರ್ ಬಂದಿದೆಯಾ…..? ಖಾಲಿಯಾಗುತ್ತೆ ʼಖಾತೆʼ ಎಚ್ಚರ…..!

ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನದ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಆನ್ಲೈನ್ ಮೂಲಕ ಜನರನ್ನು ಮೋಸಗೊಳಿಸುವವರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಈ ಮಧ್ಯೆ ಅಂಚೆ ಕಚೇರಿ ಮೂಲಕ ಜನರನ್ನು Read more…

ವಾಟ್ಸಾಪ್ ಬಳಕೆದಾರರ ವೈಯಕ್ತಿಕ ಮಾಹಿತಿ ಕದಿಯಲು ಬಿಡುವ ʼಬಗ್ʼ ಬಗ್ಗೆ ಎಚ್ಚರವಿರಲಿ

ವಾಟ್ಸಾಪ್‌ ಬಳಕೆದಾರರ ಖಾಸಗಿ ಸಂದೇಶಗಳು ಹಾಗೂ ಮಾಹಿತಿ ಸೋರಿಕೆಯಾಗುತ್ತಿರುವ ಘಟನೆಗಳು ಹೆಚ್ಚಾಗುತ್ತಿದೆ. ಬಳಕೆದಾರರಿಗೆ ಹಾನಿಯುಂಟು ಮಾಡುತ್ತಿದ್ದ ವಾಟ್ಸಾಪ್ ಇಮೇಜ್ ಫಿಲ್ಟರ್‌ ಒಂದನ್ನು ಸೈಬರ್‌ ಭದ್ರತಾ ಕಂಪನಿಯೊಂದು ಬಿಡುಗಡೆ ಮಾಡಿದೆ. Read more…

ʼಪ್ಲೇ ಸ್ಟೋರ್‌ʼನಲ್ಲಿರುವ ಅಪಾಯಕಾರಿ ಅಪ್ಲಿಕೇಶನ್‌ಗಳ ಬಗ್ಗೆ ಎಚ್ಚರವಿರಲಿ

ದುಡ್ಡು ಸಂಪಾದಿಸಲು ನಕಲಿ ಅಪ್ಲಿಕೇಶನ್‌ಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಪ್ರೇರೇಪಣೆ ಕೊಡುತ್ತಿದ್ದ ಎಂಟು ಅಪ್ಲಿಕೇಶನ್‌ಗಳನ್ನು ಗೂಗಲ್‌ ತನ್ನ ಪ್ಲೇಸ್ಟೋರ್‌‌ನಿಂದ ಬ್ಯಾನ್ ಮಾಡಿದೆ. ಮೇ ತಿಂಗಳಲ್ಲಿ ಹಮ್ಮಿಕೊಂಡಿದ್ದ ತನ್ನ ಆಂತರಿಕ ಸಭೆಯೊಂದರಲ್ಲಿ Read more…

ಈ 5 ರೂಪಾಯಿ ನಾಣ್ಯ ನಿಮ್ಮ ಬಳಿಯಿದ್ದರೆ ಗಳಿಸಬಹುದು ಲಕ್ಷಾಂತರ ರೂಪಾಯಿ

ನಿಮಗೆ ನಾಣ್ಯಗಳನ್ನು ಸಂಗ್ರಹಿಸುವ ಹವ್ಯಾಸ ಇದೆಯಾ ? ನಿಮ್ಮ ಬಳಿ ಈ ಹಳೆ ನಾಣ್ಯಗಳು ಇದ್ದಲ್ಲಿ ಲಕ್ಷ ಲಕ್ಷ ಸಂಗ್ರಹಿಸಬಹುದು. ಇದಕ್ಕೆ ಆನ್ಲೈನ್ ನಲ್ಲಿ ಬಹು ಬೇಡಿಕೆ ಇದೆ Read more…

55,000 ಮಂದಿ ನೇಮಕಕ್ಕೆ ಮುಂದಾದ ಅಮೇಜ಼ಾನ್

ಜಗತ್ತಿನಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಕೆಲಸ ಮಾಡಲು 55,000 ಮಂದಿಯನ್ನು ಹೊಸದಾಗಿ ನೇಮಕ ಮಾಡಿಕೊಳ್ಳುವುದಾಗಿ ತಾಂತ್ರಿಕ ಲೋಕದ ದಿಗ್ಗಜ ಅಮೇಜ಼ಾನ್ ತಿಳಿಸಿದೆ. ಇವುಗಳಲ್ಲಿ 40,000 ನೇಮಕಾತಿಗಳು ಅಮೆರಿಕದಲ್ಲೇ Read more…

ಭರ್ಜರಿ ಗುಡ್‌ ನ್ಯೂಸ್: ಇನ್ಮುಂದೆ ʼಕ್ಯೂʼನಲ್ಲಿ ನಿಂತು‌ ಪಡೆಯಬೇಕಿಲ್ಲ ಸಿಮ್…! ಮನೆಗೇ ಆಗುತ್ತೆ ಡಿಲೆವರಿ

ಇದು ಆನ್ಲೈನ್ ಯುಗ. ಸರ್ಕಾರಿ ಹಾಗೂ ಖಾಸಗಿಯ ಅನೇಕ ಸೇವೆಗಳು ಈಗ ಅಂತರ್ಜಾಲದಲ್ಲಿ ಲಭ್ಯವಿದೆ. ತರಕಾರಿ, ಬೇಳೆ, ಆಹಾರ ಸೇರಿದಂತೆ ಎಲ್ಲ ಸೇವೆಗಳು ಆನ್ಲೈನ್ ನಲ್ಲಿ ಲಭ್ಯವಿದೆ. ಈಗ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...