alex Certify ಆಫ್ಘಾನಿಸ್ತಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಅಫ್ಘಾನಿಸ್ತಾನ ಮೇಲೆ ಪಾಕಿಸ್ತಾನ ವಾಯುಸೇನೆ ವೈಮಾನಿಕ ದಾಳಿ: ಮಹಿಳೆಯರು, ಮಕ್ಕಳು ಸೇರಿ 15 ಮಂದಿ ಸಾವು

ಕಾಬೂಲ್: ಅಫ್ಘಾನಿಸ್ತಾನದ ಪಕ್ಟಿಕಾ ಪ್ರಾಂತ್ಯದ ಬರ್ಮಾಲ್ ಜಿಲ್ಲೆಯ ಮೇಲೆ ಪಾಕಿಸ್ತಾನದಿಂದ ಸರಣಿ ವೈಮಾನಿಕ ದಾಳಿ ನಡೆಸಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 15 ಜನ ಸಾವನ್ನಪ್ಪಿದ್ದಾರೆ. ಸಾವಿನ Read more…

ಆಫ್ಘಾನಿಸ್ತಾನ – ಜಿಂಬಾಬ್ವೆ ನಡುವಣ ಟಿ20 ಸರಣಿ ಡಿಸೆಂಬರ್ 11 ರಿಂದ ಶುರು

ಇತ್ತೀಚಿಗಷ್ಟೇ ನಡೆದ ಜಿಂಬಾಬ್ವೆ ಹಾಗೂ ಪಾಕಿಸ್ತಾನ ನಡುವಣ ಮೂರು ಟಿ ಟ್ವೆಂಟಿ ಪಂದ್ಯಗಳಲ್ಲಿ ಪಾಕಿಸ್ತಾನ ತಂಡ 2-1 ರಿಂದ ಸರಣಿ ತನ್ನದಾಗಿಸಿಕೊಂಡಿದ್ದು, ಜಿಂಬಾಬ್ವೆ ತಂಡಕ್ಕೆ ತನ್ನ ಮನೆ ಅಂಗಳದಲ್ಲಿ Read more…

ಇಂದು ಆಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ನಡುವಣ ಅಂತಿಮ ಏಕದಿನ ಹಣಾಹಣಿ

ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ನಡುವಣ ಏಕದಿನ ಪಂದ್ಯಗಳು ಭರ್ಜರಿ ಮನರಂಜನೆ ನೀಡುತ್ತಿದ್ದು, ಒಂದಕ್ಕಿಂತ ಒಂದು ರೋಚಕತೆಯಿಂದ ಸಾಗುತ್ತಿವೆ. ಏಕದಿನ ಸರಣಿಯಲ್ಲಿ ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ತಂಡ ತಲಾ ಒಂದೊಂದು ಪಂದ್ಯದಲ್ಲಿ Read more…

ಇಂದು ನಡೆಯಲಿದೆ ಅಫ್ಘಾನಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಎರಡನೇ ಏಕದಿನ ಪಂದ್ಯ

ಮೊನ್ನೆ ನಡೆದ ಅಫ್ಘಾನಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಏಕದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ 6 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದ್ದು, ಟಿ20 ವಿಶ್ವಕಪ್ ನ Read more…

ಸೆಪ್ಟೆಂಬರ್ 18 ರಿಂದ ದಕ್ಷಿಣ ಆಫ್ರಿಕಾ ಹಾಗೂ ಆಫ್ಘಾನಿಸ್ತಾನ ಏಕದಿನ ಸರಣಿ

ಕ್ರಿಕೆಟ್ ಹಬ್ಬ ಶುರುವಾಗಿದ್ದು ಏಕದಿನ ಹಾಗೂ ಟಿ ಟ್ವೆಂಟಿ ಸರಣಿಗಳು ಭರ್ಜರಿ ಮನರಂಜನೆ ನೀಡುತ್ತಿವೆ ಸೆಪ್ಟೆಂಬರ್ 18ರಿಂದ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡದ ಎದುರು ಅಫ್ಘಾನಿಸ್ತಾನ ತಂಡ ಮುಖಾಮುಖಿಯಾಗುತ್ತಿತ್ತು Read more…

ಟಿ ಟ್ವೆಂಟಿ ವಿಶ್ವಕಪ್; ಆಫ್ಘಾನಿಸ್ತಾನ ತಂಡವನ್ನು ಬಗ್ಗು ಬಡಿಯುವ ಮೂಲಕ ಫೈನಲ್ ಗೆ ಎಂಟ್ರಿ ಕೊಟ್ಟ ದಕ್ಷಿಣ ಆಫ್ರಿಕಾ

ಇಂದು ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ನಡೆದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಅಫ್ಘಾನಿಸ್ತಾನದ ಎದುರು 9 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದೆ. ಈ Read more…

ಟಿ ಟ್ವೆಂಟಿ ವಿಶ್ವಕಪ್: ನಾಳೆ ಮೊದಲ ಸೆಮಿಫೈನಲ್ ನಲ್ಲಿ ಮುಖಾಮುಖಿಯಾಗಲಿವೆ ದಕ್ಷಿಣ ಆಫ್ರಿಕಾ ಹಾಗೂ ಆಫ್ಘಾನಿಸ್ತಾನ

ಈ ಬಾರಿಯ t20 ವಿಶ್ವಕಪ್ ಪಂದ್ಯಗಳು ಒಂದಕ್ಕಿಂತ ಒಂದು ರೋಚಕತೆಯಿಂದ ಸಾಗಿದ್ದು, ಭರ್ಜರಿ ಮನರಂಜನೆ ನೀಡಿವೆ. ಟ್ವೆಂಟಿ ವಿಶ್ವಕಪ್ ಇನ್ನೇನು ಕೊನೆಯ ಘಟ್ಟ ತಲುಪಿದ್ದು, ನಾಲ್ಕು ತಂಡಗಳು ಫೈನಲ್ Read more…

ಟಿ20 ವಿಶ್ವಕಪ್; ಸೆಮಿ ಫೈನಲ್ ಗೆ ಲಗ್ಗೆ ಇಟ್ಟ ಆಫ್ಘಾನಿಸ್ತಾನ

ಇಂದು ನಡೆದ ಸೂಪರ್ 8 ನ ಅಂತಿಮ ಪಂದ್ಯದಲ್ಲಿ ಆಫ್ಘಾನಿಸ್ತಾನ ತಂಡ ಬಾಂಗ್ಲಾ ದೇಶದ ಎದುರು ರೋಚಕ ಜಯ ಸಾಧಿಸುವ ಮೂಲಕ ಸೆಮಿ ಫೈನಲ್ ಗೆ ಎಂಟ್ರಿ ಕೊಟ್ಟಿದೆ. Read more…

ಟಿ20 ವಿಶ್ವಕಪ್: ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಬ್ರಿಡ್ಜ್ ಟೌನ್: ಬಾರ್ಬಡೋಸ್ ಬ್ರಿಡ್ಜ್ ಟೌನ್ ನ ಕೆನ್ನಿಂಗ್ ಸ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಆಫ್ಘಾನಿಸ್ತಾನ ವಿರುದ್ಧ ಭಾರತ ಭರ್ಜರಿ ಜಯಗಳಿಸಿದೆ. ಸೂಪರ್ 8 Read more…

ಟಿ20 ವಿಶ್ವಕಪ್ ಗೆ ಈ ರೀತಿ ಇದೆ ಆಫ್ಘಾನಿಸ್ತಾನ ತಂಡ

ಮುಂದಿನ ತಿಂಗಳು  ಜೂನ್ ನಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಈಗಾಗಲೇ ಬಹುತೇಕ ತಂಡಗಳು ತಮ್ಮ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಇದೀಗ ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್ ಕೂಡ 15 Read more…

ಇಂದು ಆಫ್ಘಾನಿಸ್ತಾನ ಮತ್ತು ಐರ್ಲ್ಯಾಂಡ್ ನಡುವಣ ಅಂತಿಮ ಟಿ ಟ್ವೆಂಟಿ ಪಂದ್ಯ

ಇಂದು ಶಾರ್ಜದಲ್ಲಿ ಆಫ್ಘಾನಿಸ್ತಾನ ಮತ್ತು ಐರ್ಲೆಂಡ್ ನಡುವಣ ಅಂತಿಮ ಟಿ ಟ್ವೆಂಟಿ ಪಂದ್ಯ ನಡೆಯಲಿದೆ, ಎರಡು ತಂಡಕ್ಕೂ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಐರ್ಲೆಂಡ್ ಮತ್ತು ಅಫ್ಘಾನಿಸ್ತಾನ ತಂಡ Read more…

ತೈಲ ಟ್ಯಾಂಕರ್‌ಗೆ ಬಸ್ ಡಿಕ್ಕಿಯಾಗಿ ಭಾರಿ ಬೆಂಕಿ: 21 ಮಂದಿ ಸಾವು, 38 ಜನರಿಗೆ ಗಾಯ

ಕಾಬುಲ್: ದಕ್ಷಿಣ ಅಫ್ಘಾನಿಸ್ತಾನದ ಹೆಲ್ಮಂಡ್ ಪ್ರಾಂತ್ಯದಲ್ಲಿ ಭಾನುವಾರ ತೈಲ ಟ್ಯಾಂಕರ್ ಮತ್ತು ಮೋಟಾರ್ ಬೈಕ್‌ ಗೆ ಬಸ್ ಡಿಕ್ಕಿ ಹೊಡೆದು 21 ಜನ ಸಾವನ್ನಪ್ಪಿದ್ದಾರೆ. 38 ಮಂದಿ ಗಾಯಗೊಂಡಿದ್ದಾರೆ Read more…

ನಾಳೆ ಆಫ್ಘಾನಿಸ್ತಾನ ಮತ್ತು ಐರ್ಲೆಂಡ್ ನಡುವಣ ಮೊದಲ ಏಕದಿನ ಪಂದ್ಯ

ನಾಳೆ ಶಾರ್ಜಾ ಕ್ರೀಡಾಂಗಣದಲ್ಲಿ ಅಫ್ಘಾನಿಸ್ತಾನ ಮತ್ತು ಐರ್ಲೆಂಡ್ ನಡುವೆ ಮೊದಲ ಏಕದಿನ ಪಂದ್ಯ ನಡೆಯುತ್ತಿದೆ. ಮಾರ್ಚ್ 12ರವರೆಗೆ ಒಟ್ಟಾರೆ ಮೂರು ಏಕದಿನ ಪಂದ್ಯಗಳಿದ್ದು, ಇದಾದ ಬಳಿಕ ಟಿ ಟ್ವೆಂಟಿ Read more…

ಇಂದು ಆಫ್ಘಾನಿಸ್ತಾನ ಮತ್ತು ಶ್ರೀಲಂಕಾ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

ಇಂದು ಡಂಬುಲ್ಲಾದಲ್ಲಿ ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ನಡವಣ ಎರಡನೇ ಟಿ ಟ್ವೆಂಟಿ ಪಂದ್ಯ ನಡೆಯಲಿದ್ದು, ಅಫ್ಘಾನಿಸ್ತಾನ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಏಕದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ Read more…

ಇಂದು ಶ್ರೀಲಂಕಾ ಹಾಗೂ ಆಫ್ಘಾನಿಸ್ತಾನ ನಡುವಣ ಮೊದಲ ಟಿ 20 ಪಂದ್ಯ

ಏಕದಿನ ಸರಣಿಯ ಮೂರು ಪಂದ್ಯಗಳಲ್ಲೂ ಅಫ್ಘಾನಿಸ್ತಾನ ತಂಡದ ಎದುರು ಹೆಚ್ಚಿನ  ಅಂತರದಿಂದಲೇ ಗೆದ್ದು ಬೀಗಿರುವ ಶ್ರೀಲಂಕಾ, ಬಲಿಷ್ಟ ತಂಡವಾಗಿ ಹೊರ ಹೊಮ್ಮಿದೆ. ಡಂಬುಲ್ಲಾದಲ್ಲಿ ಇಂದಿನಿಂದ 21ರವರೆಗೆ ಮೂರು ಟಿ Read more…

ಇಂದು ಶ್ರೀಲಂಕಾ ಮತ್ತು ಆಫ್ಘಾನಿಸ್ತಾನ ನಡುವಣ ಅಂತಿಮ ಏಕದಿನ ಹಣಾಹಣಿ

ಇಂದು ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ನಡುವಣ ಅಂತಿಮ ಏಕದಿನ ಪಂದ್ಯ ನಡೆಯಲಿದ್ದು, ಈಗಾಗಲೇ ಸರಣಿ ತನ್ನದಾಗಿಸಿಕೊಂಡಿರುವ ಶ್ರೀಲಂಕಾ ತಂಡ ಕ್ಲೀನ್ ಸ್ವೀಪ್ ಮಾಡುವ ನಿರೀಕ್ಷೆಯಲ್ಲಿದೆ. ಏಕದಿನ ವಿಶ್ವಕಪ್ ನಲ್ಲಿ Read more…

ಇಂದು ಶ್ರೀಲಂಕಾ – ಆಫ್ಘಾನಿಸ್ತಾನ ನಡುವಣ ಮೊದಲ ಏಕದಿನ ಪಂದ್ಯ

ಇತ್ತೀಚಿಗಷ್ಟೇ ಕೊಲಂಬೋದಲ್ಲಿ ನಡೆದ ಶ್ರೀಲಂಕಾ ಮತ್ತು ಆಫ್ಘಾನಿಸ್ತಾನ ನಡುವಣ ಟೆಸ್ಟ್ನಲ್ಲಿ  ಶ್ರೀಲಂಕಾ ತಂಡ ಜಯಭೇರಿಯಾಗಿದ್ದು, ಇಂದಿನಿಂದ ಫೆಬ್ರವರಿ 14ರವರೆಗೆ ಮೂರು ಏಕದಿನ ಪಂದ್ಯ ನಡೆಯಲಿವೆ. ಏಕದಿನ ಸರಣಿಗೆ ಎರಡು Read more…

ಶ್ರೀಲಂಕಾ ಜೊತೆ ನಡೆಯಲಿರುವ ಏಕದಿನ ಸರಣಿಗೆ ಆಫ್ಘಾನಿಸ್ತಾನ ತಂಡ ಪ್ರಕಟ

ಕೊಲಂಬೋದಲ್ಲಿ ಶ್ರೀಲಂಕಾ ಹಾಗೂ ಆಫ್ಘಾನಿಸ್ತಾನ ನಡುವೆ ಈಗಾಗಲೇ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಫೆಬ್ರವರಿ 9 ರಿಂದ 14 ರ ವರೆಗೆ ಮೂರು ಏಕದಿನ ಪದ್ಯಗಳಿವೆ. ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್ Read more…

BIG NEWS: ಅಫ್ಘಾನಿಸ್ತಾನದಲ್ಲಿ ಪತನಗೊಂಡ ವಿಮಾನ ಭಾರತದ್ದಲ್ಲ: ಡಿಜಿಸಿಎ ಮಾಹಿತಿ

ನವದೆಹಲಿ: ಭಾರತೀಯ ವಿಮಾನವೊಂದು ಭಾನುವಾರ ಆಫ್ಘಾನಿಸ್ತಾನದ ಬಡಾಖಾನ್‌ನ ವಖಾನ್ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಹೇಳಲಾಗಿದೆ. ಬಡಾಖಾನ್ ನಲ್ಲಿರುವ ತಾಲಿಬಾನ್‌ ನ ಮಾಹಿತಿ ಮತ್ತು ಸಂಸ್ಕೃತಿಯ ಮುಖ್ಯಸ್ಥ ಜಬಿಹುಲ್ಲಾ ಅಮಿರಿ Read more…

BREAKING NEWS: ಮಾಸ್ಕೋಗೆ ತೆರಳುತ್ತಿದ್ದ ಭಾರತೀಯ ವಿಮಾನ ಅಫ್ಘಾನಿಸ್ತಾನದಲ್ಲಿ ಪತನ

ನವದೆಹಲಿ: ಭಾರತೀಯ ವಾಣಿಜ್ಯ ವಿಮಾನ ಪತನಗೊಂಡಿದೆ. ಮಾಸ್ಕೋಗೆ ತೆರಳುತ್ತಿದ್ದ ಭಾರತೀಯ ವಾಣಿಜ್ಯ ವಿಮಾನ ಅಫ್ಘಾನಿಸ್ತಾನದ ಬಡಾಕ್ಷಣ್‌ ನಲ್ಲಿ ಪತನಗೊಂಡಿದೆ. ಅಫ್ಘಾನಿಸ್ತಾನದ ಈಶಾನ್ಯ ಬಡಾಕ್ಷನ್ ಪ್ರಾಂತ್ಯದಲ್ಲಿ ಶನಿವಾರ(ಜ. 20) ರಾತ್ರಿ Read more…

ಇಲ್ಲಿದೆ ಟಿ ಟ್ವೆಂಟಿ ಸರಣಿಗೆ ಭಾರತ ಹಾಗೂ ಆಫ್ಘಾನಿಸ್ತಾನ ತಂಡದ ಆಟಗಾರರ ಪಟ್ಟಿ

ಭಾರತ ಹಾಗೂ ಆಫ್ಘಾನಿಸ್ತಾನ ನಡುವಣ ಟಿ20 ಸರಣಿ ಸರಣಿ ಜನವರಿ 11ರಂದು ಶುರುವಾಗಲಿದ್ದು, ಎರಡು ತಂಡಗಳ ಆಟಗಾರರ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. ಯುವ ಆಟಗಾರರನ್ನು ಒಳಗೊಂಡ ಈ ತಂಡದಲ್ಲಿ Read more…

ಅಫ್ಘಾನಿಸ್ತಾನ ವಿರುದ್ಧ T20I ಸರಣಿಗೆ ಟೀಂ ಇಂಡಿಯಾ ಪ್ರಕಟ: ರೋಹಿತ್ ಶರ್ಮಾ ನಾಯಕ, ತಂಡಕ್ಕೆ ಮರಳಿದ ವಿರಾಟ್ ಕೊಹ್ಲಿ

ನವದೆಹಲಿ: ಭಾನುವಾರ ಮುಂಬೈನಲ್ಲಿ ನಡೆದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಯ್ಕೆಗಾರರ ಸಭೆಯ ನಂತರ ಮುಂಬರುವ ಅಫ್ಘಾನಿಸ್ತಾನ ವಿರುದ್ಧದ ಟಿ20 ಅಂತರರಾಷ್ಟ್ರೀಯ ಸರಣಿಗೆ ಭಾರತೀಯ ತಂಡವನ್ನು ಪ್ರಕಟಿಸಿತು. ಭಾರತ Read more…

ಮ್ಯಾಕ್ಸ್ ವೆಲ್ ದಾಖಲೆಯ ಭರ್ಜರಿ ದ್ವಿಶತಕ: ಸೆಮಿಫೈನಲ್ ಗೆ ಆಸ್ಟ್ರೇಲಿಯಾ

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ 39ನೇ ಪಂದ್ಯದಲ್ಲಿ ಆಫ್ಘಾನಿಸ್ತಾನ ವಿರುದ್ಧ ಆಸ್ಟ್ರೇಲಿಯಾ 3 ವಿಕೆಟ್ ಗಳಿಂದ ಜಯಗಳಿಸಿ ಸೆಮಿಫೈನಲ್ ಪ್ರವೇಶಿಸಿದೆ. 91 ರನ್ ಗೆ Read more…

BREAKING: ರೋಹಿತ್ ಶರ್ಮಾ ಬ್ಯಾಟಿಂಗ್ ಅಬ್ಬರ: 8 ವಿಕೆಟ್ ಗಳಿಂದ ಆಫ್ಘಾನಿಸ್ತಾನ ಬಗ್ಗು ಬಡಿದ ಭಾರತ

ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಆಫ್ಘಾನಿಸ್ತಾನ ವಿರುದ್ಧ ಭಾರತ 8 ವಿಕೆಟ್ ಗಳ ಭರ್ಜರಿ ಜಯಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಫ್ಘಾನಿಸ್ತಾನ Read more…

ಇಂದು ನಡೆಯಲಿರುವ ವಿಶ್ವ ಕಪ್ ನಲ್ಲಿ ಭಾರತ ಹಾಗೂ ಆಫ್ಘಾನಿಸ್ತಾನ ಮುಖಾಮುಖಿ

ಇಂದು ವಿಶ್ವ ಕಪ್ ನ ಒಂಬತ್ತನೇ ಪಂದ್ಯದಲ್ಲಿ ಭಾರತ ಹಾಗೂ ಅಫ್ಘಾನಿಸ್ತಾನ ಮುಖಮುಖಿಯಾಗಲಿವೆ. ಬ್ಯಾಟಿಂಗ್ ಪಿಚ್ ಎಂದೆ ಹೆಸರುವಾಸಿಯಾಗಿರುವ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, Read more…

ನಿನ್ನೆಯ ಪಂದ್ಯದಲ್ಲಿ ಈ ದಾಖಲೆ ಬರೆದ ಮೊಹಮ್ಮದ್ ನಬಿ

ನಿನ್ನೆ ನಡೆದ ಶ್ರೀಲಂಕಾ ಹಾಗೂ ಆಫ್ಘಾನಿಸ್ತಾನ ನಡುವಣ ರೋಚಕ ಪಂದ್ಯದಲ್ಲಿ ಶ್ರೀಲಂಕಾ ಕೇವಲ 2 ರನ್ ಗಳಿಂದ ಜಯಗಳಿಸಿದೆ. ಅಫ್ಘಾನಿಸ್ತಾನ ಸೂಪರ್ ಫೋರ್ ಗೆ ಎಂಟ್ರಿ ಕೊಡಲು 37.1 Read more…

BIG NEWS: ಆಫ್ಘಾನಿಸ್ತಾನದ ಶಾಲೆಯಲ್ಲಿ ವಿಷಪ್ರಾಶನ; 80 ವಿದ್ಯಾರ್ಥಿನಿಯರು ಅಸ್ವಸ್ಥ

ಅಫ್ಘಾನಿಸ್ತಾನದ ಶಾಲೆಯೊಂದರಲ್ಲಿ ವಿಷಪ್ರಾಶನ ಬಳಿಕ 80 ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ . ವರದಿಗಳ ಪ್ರಕಾರ ಉತ್ತರದ ಸರ್-ಎ-ಪುಲ್ ಪ್ರಾಂತ್ಯದಲ್ಲಿ ಶನಿವಾರ ಮತ್ತು ಭಾನುವಾರದಂದು ಈ ಘಟನೆ ಸಂಭವಿಸಿದೆ. ಪ್ರಾಂತೀಯ Read more…

BREAKING NEWS: ದೆಹಲಿ, ಪಾಕಿಸ್ತಾನ, ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ

ನವದೆಹಲಿ: ದೆಹಲಿ, ಎನ್.ಸಿ.ಆರ್. ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಭೂಕಂಪ ಸಂಭವಿಸಿದೆ. ಪಾಕಿಸ್ತಾನ, ಆಫ್ಘಾನಿಸ್ತಾನ ಗಡಿಯಲ್ಲಿಯೂ ಭೂಕಂಪ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ 5.9ರಷ್ಟು Read more…

ಭೂಕಂಪ ಪೀಡಿತ ಅಫ್ಘಾನಿಸ್ತಾನಕ್ಕೆ ನೆರವಿನ ಹಸ್ತ ಚಾಚಿದ ಭಾರತ: 27 ಟನ್ ತುರ್ತು ಪರಿಹಾರ ಸಾಮಗ್ರಿ ರವಾನೆ

ನವದೆಹಲಿ: ಪ್ರಬಲ ಭೂಕಂಪದಿಂದಾಗಿ ತತ್ತರಿಸಿದ ತಾಲಿಬಾನ್ ಆಡಳಿತದ ಆಫ್ಘಾನಿಸ್ತಾನದಲ್ಲಿ ಅಪಾರ ಪ್ರಮಾಣದ ಸಾವು, ನೋವು ಸಂಭವಿಸಿದ್ದು, ಸಂಕಷ್ಟದಲ್ಲಿರುವ ಜನರಿಗೆ ಭಾರತ ನೆರವಿನ ಹಸ್ತ ಚಾಚಿದೆ. ಅಫ್ಘಾನಿಸ್ತಾನದ ಜನರಿಗೆ ಎರಡು Read more…

ಪ್ರಬಲ ಭೂಕಂಪ, ಅಪಾರ ಸಾವು -ನೋವಿನಿಂದ ತತ್ತರಿಸಿದ ಆಫ್ಘಾನಿಸ್ತಾನಕ್ಕೆ ಭಾರತದ ನೆರವು: ಮೋದಿ

ನವದೆಹಲಿ: ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪದಿಂದ ಅಪಾರ ಸಾವು-ನೋವು ಸಂಭವಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಆಫ್ಘಾನಿಸ್ತಾನಕ್ಕೆ ಅಗತ್ಯ ನೆರವು ನೀಡುವುದಾಗಿ ಟ್ವೀಟ್ ಮಾಡಿದ್ದಾರೆ. ಆಫ್ಘಾನಿಸ್ತಾನದ ಜನರ ಜೊತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...