alex Certify ಆರಗ ಜ್ಞಾನೇಂದ್ರ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ಇಲಾಖೆ ಸೇರುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 5000 ಪೊಲೀಸರ ನೇಮಕಾತಿ

ಕೋಲಾರ: ಶೀಘ್ರದಲ್ಲೇ 5000 ಪೊಲೀಸರ ನೇಮಕ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಕೆಜಿಎಫ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿರ್ಮಿಸಿದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ Read more…

PSI ನೇಮಕಾತಿ ಮರುಪರೀಕ್ಷೆ, ವಯೋಮಿತಿ ಮೀರುವ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ಪಿಎಸ್ಐ ನೇಮಕಾತಿ ಮರು ಪರೀಕ್ಷೆ ನಡೆಸುವ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಭ್ಯರ್ಥಿಗಳಿಗೆ ಭರವಸೆ ನೀಡಿದ್ದಾರೆ. ಬೆಂಗಳೂರಿನ ಜಯಮಹಲ್ ನಲ್ಲಿರುವ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿ ಸುದ್ದಿ: ಗ್ರಾಮಮಟ್ಟದಲ್ಲೇ ರೇಷನ್ ವಿತರಣೆ

ಶಿವಮೊಗ್ಗ: ಮಲೆನಾಡಿನ ಗ್ರಾಮೀಣ ಪ್ರದೇಶದ ಪಡಿತರ ಚೀಟಿದಾರರು ಗ್ರಾಮ ಮಟ್ಟದಲ್ಲಿಯೇ ಪಡಿತರ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ರಿಪ್ಪನ್ ಪೇಟೆ ಸಮೀಪದ Read more…

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಕರಡು ಅಧಿಸೂಚನೆ ವಿರೋಧಿಸಿ ಮಲೆನಾಡು ಶಾಸಕರ ಸಭೆ

ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುವ ಜನತೆಯ, ಭವಿಷ್ಯಕ್ಕೆ ಮಾರಕವಾಗುವ ಪಶ್ಚಿಮಘಟ್ಟ ಕುರಿತ, ಕೇಂದ್ರ ಪರಿಸರ ಸಚಿವಾಲಯದ ಅಧಿಸೂಚನೆ ವಿರೋಧಿಸಿ ಮಲೆನಾಡು ಪ್ರದೇಶವನ್ನು ಪ್ರತಿನಿಧಿಸುವ ಶಾಸಕರ ಸಭೆಯನ್ನು ಇದೇ Read more…

ಅಕ್ರಮ ನಡೆದಿಲ್ಲವೆಂದು ಸದನದಲ್ಲಿ ಹೇಳಿದಾಗ ತನಿಖೆಯೇ ನಡೆದಿರಲಿಲ್ಲ: ಡಿಕೆಶಿಗೆ ಆರಗ ಜ್ಞಾನೇಂದ್ರ ತಿರುಗೇಟು

ಬೆಂಗಳೂರು: ಸ್ಟ್ರಾಂಗ್ ರೂಂ ಓಪನ್ ಮಾಡಿ ಓಎಂಆರ್ ಶೀಟ್ ಗಳನ್ನು ತಿದ್ದಲಾಗಿದೆ. ಸಿಸಿಟಿವಿ ಆಫ್ ಮಾಡಿ ಓಎಂಆರ್ ಶೀಟ್ ಗಳನ್ನು ತಿದ್ದಲಾಗಿದೆ. ಹೀಗಾಗಿ ನೇಮಕಾತಿ ವಿಭಾಗದ ಹಿರಿಯ ಅಧಿಕಾರಿಗಳನ್ನು Read more…

ಅಗ್ನಿಶಾಮಕ ಇಲಾಖೆಯಲ್ಲಿ 2000 ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ರಾಜ್ಯದ ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯ ವಿವಿಧ 2000 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರು ಮೆಟ್ರೋ ರೈಲು Read more…

ಮಾದಕ ವಸ್ತು ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ರಾಜ್ಯದಲ್ಲಿ ಮಾದಕ ವಸ್ತುಗಳ ಸೇವನೆ, ಮಾರಾಟ ಹಾಗೂ ಕಳ್ಳ ಸಾಗಾಣಿಕೆ ವಿರುಧ್ದ ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸುತ್ತಿದ್ದು, ಅಭಿಯಾನದ ರೂಪದಲ್ಲಿ ಪಿಡುಗಿನ ವಿರುದ್ಧ ಹೋರಾಟ ನಡೆಸಲು Read more…

‘ಅಗ್ನಿವೀರ’ರಿಗೆ ಉದ್ಯೋಗದಲ್ಲಿ ಶೇಕಡ 10 -50 ರಷ್ಟು ಮೀಸಲಾತಿ

ಹಾಸನ: ರಾಜ್ಯದ ಪೊಲೀಸ್ ಹಾಗೂ ಅಗ್ನಿಶಾಮಕ ದಳದಲ್ಲಿ ಅಗ್ನಿವೀರರಿಗೆ ಮೀಸಲಾತಿ ನೀಡುವುದಾಗಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಹೊಸ ಅಗ್ನಿಪಥ್ Read more…

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಅಡಿಕೆ ಬೆಳೆಗೆ ನಿಗದಿಪಡಿಸಿದ ಅಂದಾಜುವೆಚ್ಚ ಹೆಚ್ಚಳಕ್ಕೆ ದೆಹಲಿಗೆ ನಿಯೋಗ ತೆರಳುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಅಡಿಕೆ ಬೆಳೆಗೆ ಕೇಂದ್ರ ಸರ್ಕಾರ ನಿಗದಿಪಡಿಸಿದ ಅಂದಾಜುವೆಚ್ಚ ಪರಿಷ್ಕರಿಸಿ Read more…

ಪೊಲೀಸ್ ಇಲಾಖೆಯಲ್ಲಿ ಅಗ್ನಿವೀರರ ನೇಮಕಾತಿ

ಬೆಂಗಳೂರು: ಅಗ್ನಿಪಥ ಯೋಜನೆಯಡಿ ಸೇನೆಯ ತರಬೇತಿ ಪಡೆದವರನ್ನು ರಾಜ್ಯ ಪೊಲೀಸ್ ಇಲಾಖೆಯಲ್ಲಿಯೂ ನೇಮಕ ಮಾಡಿಕೊಳ್ಳಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ನಾಲ್ಕು ವರ್ಷ ಸೇನೆಯಲ್ಲಿ ತರಬೇತಿ ಪಡೆದು Read more…

ಬೆಂಗಳೂರಲ್ಲಿ ಭಾರತ –ದಕ್ಷಿಣ ಆಫ್ರಿಕಾ ಟಿ20 ಪಂದ್ಯ; ಭದ್ರತೆ ಪರಿಶೀಲಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಜೂನ್ 19 ರಂದು ಟಿ20 ಪಂದ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಗೃಹಸಚಿವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ Read more…

ಪಿಎಸ್ಐ ಪರೀಕ್ಷೆ ಅಕ್ರಮದಲ್ಲಿ ಭಾಗಿಯಾದ ಯಾರನ್ನೂ ಬಿಡಲ್ಲ, ತನಿಖೆಗೆ ತಾರ್ಕಿಕ ಅಂತ್ಯ; ಆರಗ ಜ್ಞಾನೇಂದ್ರ

ಶಿವಮೊಗ್ಗ: ಪಿಎಸ್ಐ ಪರೀಕ್ಷೆ ಅಕ್ರಮದಲ್ಲಿ ಭಾಗಿಯಾದ ಯಾರನ್ನೂ ಕೂಡ ಬಿಡುವುದಿಲ್ಲ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆಯನ್ನು ಸಿಐಡಿ ಪಾರದರ್ಶಕವಾಗಿ ಮಾಡುತ್ತಿದೆ. Read more…

BIG BREAKING: ಶಿಕ್ಷಣ ಸಚಿವ ನಾಗೇಶ್ ಮನೆಗೆ ಬೆಂಕಿ ಹಚ್ಚಲು ಯತ್ನ: ಆಘಾತಕಾರಿ ಮಾಹಿತಿ ನೀಡಿದ ಆರಗ ಜ್ಞಾನೇಂದ್ರ

ತುಮಕೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಮನೆಗೆ ಮುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಅಚ್ಚರಿ ಮಾಹಿತಿ ನೀಡಿದ್ದಾರೆ. Read more…

BIG NEWS: ಎಪಿಪಿ, ಪಿಯುಸಿ ಪರೀಕ್ಷೆಯಲ್ಲೂ ಅಕ್ರಮ; ಗೃಹಸಚಿವ ಜ್ಞಾನೇಂದ್ರ

ಶಿವಮೊಗ್ಗ: ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ಪ್ರಿಯಾಂಕ್ ಖರ್ಗೆ ಅವರಿಗೆ ಮೂರು ಬಾರಿ ನೋಟಿಸ್ ನೀಡಲಾಗಿದೆ. Read more…

ಆರಗ ಜ್ಞಾನೇಂದ್ರ ಅದಕ್ಷ ಹೋಂ ಮಿನಿಸ್ಟರ್: ಸಿದ್ಧರಾಮಯ್ಯ ಗರಂ

ಬಾಗಲಕೋಟೆ: ಬೆಂಗಳೂರಿನ ಜೆಜೆ ನಗರದಲ್ಲಿ ಯುವಕ ಚಂದ್ರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಆರಗ ಜ್ಞಾನೇಂದ್ರ ನೀಡಿದ ಹೇಳಿಕೆಗೆ ವಿಪಕ್ಷನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿ Read more…

ಅಗ್ನಿಶಾಮಕ, ಗೃಹರಕ್ಷಕ ದಳ ಸಿಬ್ಬಂದಿಗೆ ಗುಡ್ ನ್ಯೂಸ್

ಬೆಂಗಳೂರು: ಅಗ್ನಿಶಾಮಕ ಸಿಬ್ಬಂದಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗೃಹರಕ್ಷಕ ದಳ ಸಿಬ್ಬಂದಿಗೆ ದಿನಭತ್ಯೆಯನ್ನು 600 ರೂಪಾಯಿಗೆ ಹೆಚ್ಚಿಸಿದ್ದೇವೆ. Read more…

ಮುಂದಿನ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪಕ್ಷದ ಆಕ್ಸಿಜನ್ ಕಿತ್ತು ಹಾಕ್ತಾರೆ: ಆರಗ ಜ್ಞಾನೇಂದ್ರ

ಬೆಂಗಳೂರು: ಹಿಜಾಬ್ ಕುರಿತಾಗಿ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ನೀಡಿದ ಹೇಳಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಪಕ್ಷದವರು ಸಮವಸ್ತ್ರವನ್ನು ವಿರೋಧ ಮಾಡುತ್ತಾರೆ. ಹಿಜಾಬ್ Read more…

BIG NEWS: ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ, ಕೋರ್ಟ್ ತೀರ್ಪು ಪಾಲಿಸಬೇಕು; ಆರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯದ ಎಲ್ಲಾ ಪೊಲೀಸರಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳಿಗೆ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರ ನೀಡಲಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. Read more…

BREAKING NEWS: ಹಿಂದೂ ಕಾರ್ಯಕರ್ತನ ಹತ್ಯೆ ಆರೋಪಿಗಳ ಸುಳಿವು ಪತ್ತೆ; ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ

ಶಿವಮೊಗ್ಗ: ನಗರದ ತೀರ್ಥಹಳ್ಳಿ ರಸ್ತೆಯ ಭಾರತಿ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ಸಿಕ್ಕಿದೆ. ಈ ಬಗ್ಗೆ ಗೃಹಸಚಿವ ಆರಗ Read more…

BIG NEWS: ದೇಗುಲಗಳಲ್ಲಿ ಜಾಗಟೆ, ಗಂಟೆ ಶಬ್ದ ಮಾಲಿನ್ಯವೆಂದು ನೀಡಿದ್ದ ನೋಟಿಸ್ ವಾಪಸ್

ಬೆಂಗಳೂರು: ದೇವಾಲಯಗಳಲ್ಲಿ ಜಾಗಟೆ, ಗಂಟೆಯಿಂದ ಶಬ್ದ ಮಾಲಿನ್ಯವಾಗುತ್ತದೆ ಎಂದು ನೀಡಲಾಗಿದ್ದ ನೋಟಿಸ್ ವಾಪಸ್ ಪಡೆಯಲಾಗಿದೆ. ಗೃಹಸಚಿವ ಆರಗ ಜ್ಞಾನೇಂದ್ರ ಅವರು ವಿಧಾವರುನಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ದೇವಾಲಯಗಳಲ್ಲಿ Read more…

ಹೈಕೋರ್ಟ್ ಆದೇಶ ಎಲ್ಲರೂ ಪಾಲಿಸಬೇಕು: ಆರಗ ಜ್ಞಾನೇಂದ್ರ

ಬೆಂಗಳೂರು: ಹೈಕೋರ್ಟ್ ಮಧ್ಯಂತರ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬುಧವಾರದವರೆಗೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾಲೇಜುಗಳನ್ನು ಆರಂಭಿಸುವ ಕುರಿತಂತೆ ಇಂದು ಮುಖ್ಯಮಂತ್ರಿ Read more…

ಜಾಲತಾಣಗಳಲ್ಲಿ ವದಂತಿ ಹರಡುವವರ ವಿರುದ್ಧ ಕ್ರಮ, ಶಾಲೆಗಳ ಸುತ್ತ ಪೊಲೀಸ್ ಭದ್ರತೆಗೆ ಸೂಚನೆ

ಬೆಂಗಳೂರು: ಸೋಮವಾರದಿಂದ 9, 10 ನೇ ತರಗತಿಗಳು ಆರಂಭವಾಗಲಿವೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ Read more…

BREAKING: ಶಾಲಾ, ಕಾಲೇಜ್ ಗಳಿಗೆ ರಜೆ ಮುಂದುವರೆಸುವ ಬಗ್ಗೆ ಸಿಎಂ ನೇತೃತ್ವದ ಸಭೆ ಬಳಿಕ ತೀರ್ಮಾನ; ಆರಗ ಜ್ಞಾನೇಂದ್ರ

ಬೆಂಗಳೂರು: ಶಾಲಾ, ಕಾಲೇಜುಗಳಿಗೆ ರಜೆ ಮುಂದುವರೆಸುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರಿನಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. Read more…

ಸಂಚಾರ ದಟ್ಟಣೆ, ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಇಂದು ಮಹತ್ವದ ಸಭೆ

ಬೆಂಗಳೂರು: ಟೋಯಿಂಗ್ ವ್ಯವಸ್ಥೆ ಸುಧಾರಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದ ನಂತರ ತಾತ್ಕಾಲಿಕವಾಗಿ ಟೋಯಿಂಗ್ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದ್ದು, ಹೊಸ ಮಾರ್ಗಸೂಚಿ ಬಿಡುಗಡೆಯಾದ ನಂತರ ಟೋಯಿಂಗ್ ಮತ್ತೆ Read more…

BPL ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಆಶ್ರಯ ಯೋಜನೆ ಆಯ್ಕೆಗೆ ವರಮಾನ ಮಿತಿ ಹೆಚ್ಚಳಕ್ಕೆ ಸಿಎಂ ನಿರ್ದೇಶನ: ಆರಗ ಜ್ಞಾನೇಂದ್ರ.

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಆಶ್ರಯ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳ ಆಯ್ಕೆಗೆ ಇರುವ ವಾರ್ಷಿಕ ವರಮಾನ ಮಿತಿಯನ್ನು 1.20 ಲಕ್ಷ ರೂ.ಗೆ ಹೆಚ್ಚಿಸಲು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು Read more…

BREAKING: ಅನಗತ್ಯವಾಗಿ ರಸ್ತೆಗಿಳಿದವರಿಗೆ ಬಿಗ್ ಶಾಕ್; ನಿಯಮ ಮೀರಿದ 1200 ವಾಹನ ಸೀಜ್

ಬೆಂಗಳೂರು: ವೀಕೆಂಡ್ ಕರ್ಫ್ಯೂ ನಡುವೆ ನಿಯಮ ಮೀರಿ ಅನಗತ್ಯವಾಗಿ ರೋಡಿಗಿಳಿದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರಿನಲ್ಲಿ 1200 ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. Read more…

ಸ್ಮಶಾನದಲ್ಲಿ ಆಂಬುಲೆನ್ಸ್ ಕ್ಯೂ ನಿಂತಿದ್ದನ್ನು ಕಂಡಿದ್ದೇವೆ: ಅದಕ್ಕಾಗಿ ಕಠಿಣ ನಿರ್ಬಂಧ; ಆರಗ ಜ್ಞಾನೇಂದ್ರ

ಬೆಂಗಳೂರು: ಹೊಸವರ್ಷದ ಸಂಭ್ರಮಕ್ಕಿಂತ ಬದುಕು ಮುಖ್ಯವಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸೇರಿದಂತೆ ಎಂಟು ರಾಜ್ಯಗಳಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿದ್ದು, ಸೋಂಕು Read more…

ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ದೂರು

ಚಿಕ್ಕಮಗಳೂರು: ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿದ ಗೃಹಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಶೃಂಗೇರಿಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಕೊಪ್ಪ ಪೊಲೀಸ್ Read more…

‘ಕೈ ತುಂಬಾ ಸಂಬಳ ಕೊಟ್ಟರೂ ಎಂಜಲು ಕಾಸಿನ ಮೇಲೆ ಆಸೆ’: ಪೊಲೀಸರ ವಿರುದ್ಧ ಗೃಹ ಸಚಿವರಿಂದ ವಿವಾದಾತ್ಮಕ ಹೇಳಿಕೆ

ಪೊಲೀಸರ ವರ್ತನೆ ವಿರುದ್ಧ ಕೆಂಡಾಮಂಡಲರಾದ ಗೃಹ ಸಚಿವ ಅರಗ ಜ್ಞಾನೇಂದ್ರ ಪೊಲೀಸ್​ ಅಧಿಕಾರಿಗೆ ಕರೆ ಮಾಡಿ ಹಿಗ್ಗಾ ಮುಗ್ಗಾ ಕ್ಲಾಸ್​ ತೆಗೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ತಮ್ಮ Read more…

ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಹ್ಯಾಕಿಂಗ್: ಆರಗ ಜ್ಞಾನೇಂದ್ರ

ಕಲ್ಬುರ್ಗಿ: ಸೂಕ್ತವಾದ ತನಿಖೆ ನಡೆದಲ್ಲಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿನ ಹ್ಯಾಕಿಂಗ್ ಮಾಹಿತಿ ಹೊರಬರಲಿದೆ. ಈ ಬಗ್ಗೆ ತನಿಖೆ ನಡೆದರೆ ಆನ್ಲೈನ್ ಚುನಾವಣೆಯ ಹ್ಯಾಕಿಂಗ್ ಮಾಹಿತಿ ಗೊತ್ತಾಗುತ್ತದೆ ಎಂದು ಗೃಹ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...