alex Certify ಆರೋಗ್ಯ ಇಲಾಖೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಮತ್ತೆ `ಡೆಂಗ್ಯೂ ಜ್ವರ’ದ ಅಬ್ಬರ : ಆರೋಗ್ಯ ಇಲಾಖೆಯಿಂದ ಗೈಡ್ ಲೈನ್ಸ್

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಡೆಂಗ್ಯೂ ಅಬ್ಬರ ಹೆಚ್ಚಳವಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೇ 3,018 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ. ಬೆಂಗಳೂರು ನಗರದಲ್ಲಿ ಈ ವರ್ಷ Read more…

ನಿಫಾ ವೈರಸ್ ಆತಂಕ : ರಾಜ್ಯದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಮಹತ್ವದ ಸೂಚನೆ

ಬೆಂಗಳೂರು : ಇದೀಗ ನಿಫಾ ವೈರಸ್ ಕೇರಳ ರಾಜ್ಯದಲ್ಲಿ ವರದಿಯಾದ ಹಿನ್ನಲೆಯಲ್ಲಿ ಕರ್ನಾಟಕದಲ್ಲೂ ಕೂಡ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. Read more…

BIG NEWS: ನಿಫಾ ವೈರಸ್: ರಾಜ್ಯದಲ್ಲಿ ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿದ್ದು, ಈಗಾಗಲೇ ಇಬ್ಬರು ಬಲಿಯಾಗಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಕೇರಳದಲ್ಲಿ ನಿಫಾ ವೈರಸ್ Read more…

BIGG NEWS : ಏಷ್ಯಾದ 2ನೇ ಅತಿದೊಡ್ಡ `ಸೂಳೆಕೆರೆ’ ನೀರು ಕುಡಿಯಲು ಯೋಗ್ಯವಲ್ಲ!

ದಾವಣಗೆರೆ : ಏಷ್ಯಾದ ಅತಿದೊಡ್ಡ ಕೆರೆ ಸೂಳೆಕೆರೆ (ಶಾಂತಿ ಸಾಗರ) ನೀರು ಕುಡಿಯಲು ಯೋಗ್ಯವಲ್ಲ ಎಂಬ ಆತಂಕಕಾರಿ ವರದಿ ಬಂದಿದ್ದು, ಸದ್ಯಕ್ಕೆ ಕುಡಿಯುವ ನೀರಿನ ಪೂರೈಕೆ ನಿಲ್ಲಿಸಲಾಗಿದೆ. ಚನ್ನಗಿರಿ Read more…

ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ರಾತ್ರಿ 8 ಗಂಟೆಯವರೆಗೂ ಸಿಗಲಿದೆ `ನಮ್ಮ ಕ್ಲಿನಿಕ್’ ಸೇವೆ….!

ಬೆಂಗಳೂರು : ಜನತೆಗೆ ಆರೋಗ್ಯ ಇಲಾಖೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ನಗರ ಪ್ರದೇಶಗಳ ಜನರಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸುವ ನಮ್ಮ ಕ್ಲಿನಿಕ್ ಸೇವೆಯಲ್ಲಿ ಬದಲಾವಣೆ ಮಾಡಲು ಆರೋಗ್ಯ Read more…

ಹಠಾತ್ ‘ಹೃದಯಾಘಾತ’ ಕ್ಕೆ ತ್ವರಿತ ಚಿಕಿತ್ಸೆ; ಪ್ರಾಯೋಗಿಕ ಯೋಜನೆ ಯಶಸ್ವಿಯಾದ ಬೆನ್ನಲ್ಲೇ ರಾಜ್ಯಾದ್ಯಂತ ವಿಸ್ತರಣೆಗೆ ಸಿದ್ಧತೆ

ಇತ್ತೀಚಿನ ದಿನಗಳಲ್ಲಿ ವಯಸ್ಕರು ಮಾತ್ರವಲ್ಲದೆ ಯುವ ಜನತೆ ಕೂಡ ಹೃದಯಾಘಾತಕ್ಕೆ ಒಳಗಾಗುತ್ತಿರುವ ಪ್ರಕರಣಗಳಲ್ಲಿ ಹೆಚ್ಚಳವಾಗಿದೆ. ಈ ಹಿಂದೆ ಖ್ಯಾತ ನಟ ಪುನೀತ್ ರಾಜಕುಮಾರ್ ಹೃದಯಾಘಾತದಿಂದ ವಿಧಿವಶರಾದ ಸಂದರ್ಭದಲ್ಲಿ ಅವರ Read more…

ಮದ್ರಾಸ್ ಐ ಪ್ರಕರಣ ಹೆಚ್ಚಳ; ಅನುಸರಿಸಬೇಕಾದ ಮುಂಜಾಗೃತಾ ಕ್ರಮ ಏನು?

ಬೆಂಗಳೂರು: ರಾಜ್ಯದಲ್ಲಿ ಮದ್ರಾಸ್ ಐ ಅಥವಾ ಕಂಜಕ್ಟಿವೈಟಿಸ್ ಪ್ರಕರಣ ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮ ವಹಿಸುವಂತೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ವಾತಾವರಣದಲ್ಲಿ ತೇವಾಂಶ ಹೆಚ್ಚಾದಾಗ ಅಥವಾ ಚಳಿಯಿಂದಾಗಿ Read more…

ಅಂಗನವಾಡಿ ಕಾರ್ಯಕರ್ತೆಯರಿಗೆ ಕಳಪೆ ಗುಣಮಟ್ಟದ ಮೊಬೈಲ್; ಹಿಂದಿರುಗಿಸಲು ನಿರ್ಧಾರ…!

ಅಂಕಿ ಅಂಶಗಳನ್ನು ದಾಖಲು ಮಾಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಗಳನ್ನು ನೀಡಲಾಗಿದ್ದು, ಆದರೆ ಈ ಮೊಬೈಲ್ ಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೆ Read more…

BREAKING: ಶಾಲಾ-ಕಾಲೇಜುಗಳಿಗೆ ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರಕ್ಕೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಇಲಾಖೆ ಶಾಲಾ-ಕಾಲೇಜುಗಳಿಗೆ ಅಲರ್ಟ್ ಘೋಷಣೆ ಮಾಡಿದ್ದು, ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸುವಂತೆ ಸೂಚಿಸಿದೆ. Read more…

ಎಲ್ಲಾ ಆಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಶ್ರವಣ ತಪಾಸಣೆ ಕಡ್ಡಾಯ: ಆರೋಗ್ಯ ಇಲಾಖೆಯಿಂದ ಸುತ್ತೋಲೆ

ಬೆಂಗಳೂರು: ನವಜಾತ ಶಿಶುಗಳ ಕಡ್ಡಾಯ ಶ್ರವಣ ತಪಾಸಣೆಗೆ ಆರೋಗ್ಯ ಇಲಾಖೆ ವತಿಯಿಂದ ಸುತ್ತೋಲೆ ಹೊರಡಿಸಲಾಗಿದೆ. ಆರಂಭಿಕ ಹಂತದಲ್ಲೇ ಶ್ರವಣ ಸಮಸ್ಯೆ ಪತ್ತೆ ಹಚ್ಚಿ ಚಿಕಿತ್ಸೆ ನೀಡುವುದರಿಂದ ಶ್ರವಣದೋಷದ ಸಮಸ್ಯೆ Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಎದುರಾಗಿದೆ. ಹೊಸ ಸರ್ಕಾರ ರಚನೆಯಾಗುವವರೆಗೆ ಸಮಸ್ಯೆ ಮುಂದುವರೆಯಲಿದೆ. ಚುನಾವಣಾ ನೀತಿ ಸಂಹಿತೆ ಕಾರಣ ಟೆಂಡರ್ ವಿಳಂಬವಾಗಿದ್ದು, ಆಸ್ಪತ್ರೆಗಳಲ್ಲಿ ಔಷಧ ಕೊರತೆ ಕಂಡುಬಂದಿದೆ. Read more…

ಇಂದಿನಿಂದ ಸಿಬ್ಬಂದಿ ಮುಷ್ಕರ; ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಸೇವಾ ಭದ್ರತೆ ಹಾಗೂ ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಮತ್ತು ವೈದ್ಯಕೀಯ Read more…

BIG NEWS: ಮಲೆನಾಡಿನಲ್ಲಿ ಮಂಗನ ಕಾಯಿಲೆ ಪತ್ತೆ; ಆತಂಕದಲ್ಲಿ ಜನ

ಮಲೆನಾಡಿನಲ್ಲಿ ಈ ವರ್ಷದ ಮೊದಲ ಮಂಗನ ಕಾಯಿಲೆ ಪತ್ತೆಯಾಗಿದ್ದು, ಇದು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಕೊಪ್ಪದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬಾಳೆಹೊನ್ನೂರು ಮೂಲದ ವ್ಯಕ್ತಿಯಲ್ಲಿ ಈ ಕಾಯಿಲೆ ಪತ್ತೆಯಾಗಿದೆ Read more…

ಆಯುಷ್ಮಾನ್ ಯೋಜನೆ ಹೆಚ್ಚಿನ ಚಿಕಿತ್ಸೆಗೆ ರೆಫರೆನ್ಸ್ ಗೆ ಒ.ಆರ್.ಎಸ್. ಕಡ್ಡಾಯ

ಬೆಂಗಳೂರು: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗಳಿಗೆ ಶಿಫಾರಸು ಮಾಡುವಾಗ ಒ.ಆರ್.ಎಸ್. ರೆಫರಲ್ ಅಂತರ್ಜಾಲ ವ್ಯವಸ್ಥೆಯನ್ನು ಮಾತ್ರ ಬಳಸುವಂತೆ ಆರೋಗ್ಯ Read more…

BREAKING NEWS: ನಾಸಲ್‌ ವ್ಯಾಕ್ಸಿನ್‌ ಗೆ ಕೇಂದ್ರದ ಅನುಮೋದನೆ; ಮೊದಲಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯ

ಚೀನಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಕೋವಿಡ್‌ ವ್ಯಾಪಕವಾಗಿ ಹರಡುತ್ತಿರುವ ಕಾರಣ ಭಾರತದಲ್ಲೂ ಸಹ ಕಟ್ಟುನಿಟ್ಟಿನ ಕ್ರಮ  ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಈಗಾಗಲೇ ಹಲವು ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಇದರ Read more…

ಇಲ್ಲಿದೆ ಆರೋಗ್ಯ ಇಲಾಖೆ ಹೊರಡಿಸಿರುವ ಕೊರೊನಾ ಮಾರ್ಗಸೂಚಿಯ ಸಂಪೂರ್ಣ ಮಾಹಿತಿ

ಚೀನಾ, ಜಪಾನ್, ಅಮೆರಿಕಾ ಮೊದಲಾದ ರಾಷ್ಟ್ರಗಳಲ್ಲಿ ಕಂಡು ಬಂದಿರುವ ಕೊರೊನಾದ ರೂಪಾಂತರಿ ಒಮಿಕ್ರಾನ್ ಉಪತಳಿ BF.7 ಭಾರತದಲ್ಲೂ ಕಂಡು ಬಂದಿರುವ ಕಾರಣ ಕೇಂದ್ರ ಸರ್ಕಾರ ಕಟ್ಟೆಚ್ಚರ ವಹಿಸುವಂತೆ ರಾಜ್ಯ Read more…

BIG NEWS: 18 ವರ್ಷ ಮೇಲ್ಪಟ್ಟವರಿಗೆ ‘ಬೂಸ್ಟರ್ ಡೋಸ್’ ಆಗಿ ಭಾರತ್ ಬಯೋಟೆಕ್ ನ ನಾಸಲ್ ವ್ಯಾಕ್ಸಿನ್

ಚೀನಾ, ಜಪಾನ್, ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಮಾರಣಾಂತಿಕ ಕೊರೊನಾ ಮಹಾಮಾರಿ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಕೊರೊನಾ ಪರೀಕ್ಷೆಗಳನ್ನು ಹೆಚ್ಚಿಸುವಂತೆ ರಾಜ್ಯ ಸರ್ಕಾರಗಳಿಗೆ Read more…

BREAKING NEWS: ಕೊರೊನಾತಂಕದ ನಡುವೆ ಮಹತ್ವದ ತೀರ್ಮಾನ; ಮೂಗಿನ ಮೂಲಕ ನೀಡುವ ಲಸಿಕೆಗೆ ಗ್ರೀನ್ ಸಿಗ್ನಲ್

ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಆರ್ಭಟಿಸುತ್ತಿದ್ದು, ಅಲ್ಲಿ ಕಂಡು ಬಂದಿರುವ ಕೊರೊನಾದ ಹೊಸ ರೂಪಾಂತರಿಯ ತಳಿ ಭಾರತದಲ್ಲೂ ಪತ್ತೆಯಾಗಿದೆ. ಹೀಗಾಗಿ ದೇಶದಲ್ಲೂ ಆತಂಕ ಮನೆ ಮಾಡಿದ್ದು, ಇದರ Read more…

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 400 ಫಾರ್ಮಸಿ, 150 ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ನೇಮಕ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 400 ಫಾರ್ಮಸಿ ಅಧಿಕಾರಿಗಳ ಹುದ್ದೆ ಹಾಗೂ 150 ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಣ, ಆರೋಗ್ಯ ಇಲಾಖೆ ಸಿಬ್ಬಂದಿಗೆ ಶಾಕ್: ವರ್ಗಾವಣೆ ಪ್ರಸ್ತಾವನೆ ಸಲ್ಲಿಸದಂತೆ ಸೂಚನೆ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಸಿಬ್ಬಂದಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಎರಡು ಇಲಾಖೆಗಳಿಂದ ಯಾವುದೇ ವರ್ಗಾವಣೆಯ ಪ್ರಸ್ತಾವನೆ ಸಲ್ಲಿಸಬೇಡಿ ಎಂದು ಶಾಲಾ ಶಿಕ್ಷಣ ಮತ್ತು Read more…

BIG NEWS: ತುಮಕೂರು ಘಟನೆ ಬೆನ್ನಲ್ಲೇ ಎಚ್ಚೆತ್ತ ಆರೋಗ್ಯ ಇಲಾಖೆ; ಸರ್ಕಾರಿ ಆಸ್ಪತ್ರೆಗಳಿಗೆ ಖಡಕ್ ಮಾರ್ಗಸೂಚಿ ಪ್ರಕಟ

ಬೆಂಗಳೂರು: ತುಮಕೂರು ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷದಿಂದ ತಾಯಿ ಹಾಗೂ ಅವಳಿ ಶಿಶುಗಳ ಸಾವು ಪ್ರಕರಣದ ಬೆನ್ನಲ್ಲೇ ರಾಜ್ಯ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಖಡಕ್ ಮಾರ್ಗಸೂಚಿ Read more…

BIG BREAKING: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಮುಂದುವರಿಕೆ

ನವದೆಹಲಿ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಕೇಂದ್ರ ಆರೋಗ್ಯ ಇಲಾಖೆಯ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಇನ್ನೂ ಕೋವಿಡ್ ಮುಕ್ತವಾಗದ ಹಿನ್ನಲೆಯಲ್ಲಿ ಮಾಸ್ಕ್ ಕಡ್ಡಾಯ ನಿಯಮ ಮುಂದುವರೆಸಲು Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ನೂತನ ಆರೋಗ್ಯ ಕಾರ್ಡ್ ವಿತರಣೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ -ಆರೋಗ್ಯ ಕರ್ನಾಟಕ ಯೋಜನೆಯ ನೂತನ ಗುರುತಿನ ಚೀಟಿಗಳನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ಡಿಸೆಂಬರ್ 15 ರೊಳಗೆ ನೀಡುವಂತೆ ಆರೋಗ್ಯ Read more…

BIG NEWS: ಕೋವಿಡ್ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಕಠಿಣ ನಿಯಮ ಜಾರಿಗೆ ಸರ್ಕಾರದ ಚಿಂತನೆ

ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಆಸ್ಪತ್ರೆಗೆ ದಾಖಲಾಗುತ್ತಿರುವವರೂ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಈ ಹಿನ್ನಲೆಯಲ್ಲಿ ಮತ್ತೆ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು Read more…

ಭಾರತದಲ್ಲಿ ಮತ್ತೆ ರಣಕೇಕೆ ಹಾಕುತ್ತಿದೆಯಾ ಕೋವಿಡ್ ? ಇದಕ್ಕೆ ಕಾರಣವಾಗಿದೆ ಈ ಅಂಕಿಸಂಖ್ಯೆ

ಭಾರತದಲ್ಲಿ‌ ಕೋವಿಡ್ ಮತ್ತೆ ರಣಕೇಕೆ ಹಾಕುತ್ತಿದೆಯೇ ?ವೈದ್ಯಕೀಯ ಕ್ಷೇತ್ರದಲ್ಲಿ ಹೀಗೊಂದು ಚರ್ಚೆ ನಡೆದಿದೆ. ಇದಕ್ಕೆ ಕಾರಣವಾಗಿರುವುದು ಕೋವಿಡ್ ಅಂಕಿಸಂಖ್ಯೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ Read more…

BIG NEWS: ಮಂಕಿಪಾಕ್ಸ್ ಭೀತಿ; ಕಟ್ಟೆಚ್ಚರ ಘೋಷಿಸಿದ ಆರೋಗ್ಯ ಇಲಾಖೆ; ಸುತ್ತೋಲೆ ಪ್ರಕಟ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿರುವ ಬೆನ್ನಲ್ಲೇ ಆರೋಗ್ಯ ಇಲಾಖೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಿದೆ. ಮಂಕಿಪಾಕ್ಸ್ ಪ್ರಕರಣಕ್ಕೆ ದೇಶದಲ್ಲಿ ಮೊದಲ ಬಲಿಯಾಗಿದ್ದು, ಕೇರಳದ 22 Read more…

ಆರೋಗ್ಯ ಇಲಾಖೆ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ Read more…

ಮಕ್ಕಳಲ್ಲಿ ಹೆಚ್ಚಿದ ಶೀತ, ಜ್ವರ, ಕೆಮ್ಮು: ಕೊರೋನಾ ಲಕ್ಷಣ ಕಂಡುಬಂದ್ರೆ ರಜೆ ನೀಡಲು ಸೂಚನೆ

ಬೆಂಗಳೂರು: ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ವಿಷಯ ಮುಚ್ಚಿಟ್ಟರೆ ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಮಕ್ಕಳಿಗೆ ಕೋವಿಡ್ ಲಕ್ಷಣಗಳಿದ್ದರೆ Read more…

ರಾಜ್ಯದಲ್ಲಿ ಮತ್ತೆ ಕೊರೊನಾ ಹೆಚ್ಚಳ: ಶಾಲೆ, ಕಾಲೇಜ್, ಬಸ್, ರೈಲ್, ಹೋಟೆಲ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿರಂತರವಾಗಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು, ಸರ್ಕಾರದ ಸುತ್ತೋಲೆ ಹೊರಡಿಸಿದೆ. ಪೊಲೀಸರನ್ನು ಬಳಸಿ ಕಟ್ಟುನಿಟ್ಟಾಗಿ ನಿಯಮ ಜಾರಿಗೆ ಸೂಚಿಸಲಾಗಿದೆ. ಹೋಟೆಲ್, Read more…

ರಾಜ್ಯದಲ್ಲಿ ಮಂಕಿಪಾಕ್ಸ್ ಆತಂಕ: ಆರೋಗ್ಯ ಇಲಾಖೆ ಮಹತ್ವದ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಆತಂಕ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಶಂಕಿತ ಪ್ರಕರಣಗಳು ವರದಿಯಾದಲ್ಲಿ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ. ಆರೋಗ್ಯ ಇಲಾಖೆಯಿಂದ ಎಲ್ಲಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...