alex Certify ಆರೋಗ್ಯ ವಿಚಾರಿಸು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಣಿಪಾಲ್ ಆಸ್ಪತ್ರೆಯಲ್ಲಿ ಶಾಮನೂರು ಶಿವಶಂಕರಪ್ಪ ಆರೋಗ್ಯ ವಿಚಾರಿಸಿದ ತರಳಬಾಳು ಶ್ರೀ

ಬೆಂಗಳೂರು: ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಭೇಟಿಯಾದ ಸಿರಿಗೆರೆ ತರಳಬಾಳು ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ Read more…

BREAKING: ಅಮೆರಿಕದಲ್ಲಿ ನಟ ಶಿವರಾಜ್ ಕುಮಾರ್ ಗೆ ಶಸ್ತ್ರ ಚಿಕಿತ್ಸೆ ಯಶಸ್ವಿ

ಅಮೆರಿಕದಲ್ಲಿ ನಟ ಶಿವರಾಜ್ ಕುಮಾರ್ ಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅಮೆರಿಕದ ಫ್ಲೋರಿಡಾದಲ್ಲಿರುವ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ಆಸ್ಪತ್ರೆಗೆ ದಾಖಲಾಗಿರುವ ಅವರು ಶಸ್ತ್ರಚಿಕಿತ್ಸೆಯ ನಂತರ ಅವರು ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಮಿಯಾಮಿ Read more…

BREAKING: ನಟ ಶಿವರಾಜ್ ಕುಮಾರ್ ಅಮೆರಿಕ ಆಸ್ಪತ್ರೆಗೆ ದಾಖಲು: ಕರೆ ಮಾಡಿ ಚೇತರಿಕೆಗೆ ಹಾರೈಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಟ ಶಿವರಾಜ್ ಕುಮಾರ್ ಅಮೆರಿಕದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಲ್ಲಿ ಚಿಕಿತ್ಸೆ ಪಡೆಯಲು ಅವರು ದಾಖಲಾಗಿದ್ದು, ಆಸ್ಪತ್ರೆಯ ವೈದ್ಯರು ಶಿವಣ್ಣರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲಿದ್ದಾರೆ. ಅಮೆರಿಕದ Read more…

ದರ್ಶನ್ ಗೆ ಜಾಮೀನು ಸಿಕ್ಕಿದ್ದು ಖುಷಿ ತಂದಿದೆ: ಸಚಿವ ಜಮೀರ್ ಅಹ್ಮದ್

ಹಾವೇರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರಿಗೆ ಜಾಮೀನು ದೊರೆತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರು ದರ್ಶನ್ Read more…

ಮಲ್ಲಿಕಾರ್ಜುನ ಖರ್ಗೆಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವದೆಹಲಿ: ಭಾನುವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾದ ನಂತರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದ್ದಾರೆ. ವಿಧಾನಸಭಾ ಚುನಾವಣೆಯ Read more…

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಮಧು ಬಂಗಾರಪ್ಪ

ಶಿವಮೊಗ್ಗ: ಅನಾರೋಗ್ಯದ ಕಾರಣ ವಿಧಾನಸಭಾ ಮಾಜಿ ಅಧ್ಯಕ್ಷ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ತೆರಳಿದ ಸಚಿವ ಮಧು ಬಂಗಾರಪ್ಪ ಆರೋಗ್ಯ Read more…

ಎಸ್.ಎಂ. ಕೃಷ್ಣ ಆರೋಗ್ಯ ವಿಚಾರಿಸಿದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಅನಾರೋಗ್ಯದಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಭೇಟಿ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ್ದಾರೆ. ಎಸ್.ಎಂ. Read more…

ಬಿಡುವಿಲ್ಲದ ಕಾರ್ಯಕ್ರಮಗಳ ನಡುವೆಯೂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ

ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ತೆರಳುವ ಮೊದಲು ಮೈಸೂರು ವಿಮಾನ ನಿಲ್ದಾಣದಲ್ಲಿ ಕೆಲಕಾಲ ತಂಗಿದ್ದಾರೆ. ಈ ಸಂದರ್ಭದಲ್ಲಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ Read more…

ಗೀತಾ ಶಿವರಾಜ್ ಕುಮಾರ್ ಮೆರವಣಿಗೆಯಲ್ಲಿ LED ಸ್ಕ್ರೀನ್ ಬಿದ್ದು ಗಾಯಗೊಂಡವರ ಆರೋಗ್ಯ ವಿಚಾರಿಸಿದ ಮಧು ಬಂಗಾರಪ್ಪ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ನಾಮಪತ್ರ ಸಲ್ಲಿಕೆ ಮೆರವಣಿಗೆ ವೇಳೆ ಭದ್ರಾವತಿ ತಾಲ್ಲೂಕಿನ ಮಾವಿನಕೆರೆ ಗ್ರಾಮದ ನಾಗರಾಜಪ್ಪ ಎಂಬುವವರು ಗಾಯಗೊಂಡಿದ್ದು, ಜಿಲ್ಲಾ Read more…

ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅನಾರೋಗ್ಯದ ಕಾರಣ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. Read more…

ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಆರೋಗ್ಯ ವಿಚಾರಿಸಿದ ಸ್ಪೀಕರ್ ಖಾದರ್, ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಸದನದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಫೋರ್ಟಿಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಸ್ಪೀಕರ್ ಯು.ಟಿ. ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ

ಬೆಂಗಳೂರು: ವಿಧಾನಸೌಧದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದನದಲ್ಲಿ ಗದ್ದಲದ ನಂತರ ವಿಧಾನಸಭೆಯಿಂದ ಯತ್ನಾಳ್ ಅವರನ್ನು ಮಾರ್ಷಲ್ ಗಳು Read more…

ನಾರಾಯಣ ಹೃದಯಾಲಯಕ್ಕೆ ಭೇಟಿ ನೀಡಿ ನಂದಮೂರಿ ತಾರಕರತ್ನ ಆರೋಗ್ಯ ವಿಚಾರಿಸಿದ ಶಿವಣ್ಣ, ಬಾಲಯ್ಯ, ಜೂ. NTR

ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿರುವ ನಟ ನಂದಮೂರಿ ತಾರಕರತ್ನ ಅವರಿಗೆ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಮುಂದುವರೆದಿದೆ. ನಟರಾದ ಶಿವರಾಜ್ ಕುಮಾರ್, ನಂದಮೂರಿ ಬಾಲಕೃಷ್ಣ, ಜೂನಿಯರ್ ಎನ್.ಟಿ.ಆರ್., ನಂದಮೂರಿ ಕಲ್ಯಾಣ್ ರಾಮ್, Read more…

BREAKING: ಅಪಘಾತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಟದಲ್ಲಿರುವ ಕ್ರಿಕೆಟಿಗ ರಿಷಬ್ ಪಂತ್ ತಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ

ನವದೆಹಲಿ: ಕ್ರಿಕೆಟಿಗ ರಿಷಬ್ ಪಂತ್ ಕಾರ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಷಬ್ ಪಂತ್ ಅವರ ತಾಯಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಆರೋಗ್ಯದ ಬಗ್ಗೆ ಮಾಹಿತಿ Read more…

ತೊಟ್ಟಿಲು ಶಾಸ್ತ್ರ ಕಾರ್ಯಕ್ರಮದಲ್ಲಿ ಊಟ ಮಾಡಿದ 60 ಮಂದಿ ಅಸ್ವಸ್ಥ: ದುಃಖದ ನಡುವೆಯೂ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ರೇಣುಕಾಚಾರ್ಯ

ದಾವಣಗೆರೆ: ತೊಟ್ಟಿಲು ಶಾಸ್ತ್ರ ಕಾರ್ಯಕ್ರಮದಲ್ಲಿ ಊಟ ಮಾಡಿದ್ದ 60 ಜನ ಅಸ್ವಸ್ಥರಾದ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ನಡೆದಿದೆ. ಅಸ್ವಸ್ಥಗೊಂಡವರನ್ನು ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ Read more…

ದೇವೇಗೌಡರನ್ನು ಕಂಡೊಡನೆ ಕಾಲುಮುಟ್ಟಿ ನಮಸ್ಕರಿಸಲು ಮುಂದಾದ ಯಡಿಯೂರಪ್ಪ, ಕೂಡಲೇ ಕೈಹಿಡಿದುಕೊಂಡ ಗೌಡರು

ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ Read more…

ದೇವೇಗೌಡರನ್ನು ನೋಡ್ತಿದ್ದಂತೆ ಕೈಮುಗಿದು ಹೇಗೀದ್ದೀರಿ ಸರ್ ಎಂದ್ರು ಸಿದ್ಧರಾಮಯ್ಯ: 6 ವರ್ಷಗಳ ನಂತ್ರ ಗುರು –ಶಿಷ್ಯರ ಭೇಟಿ

ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ತೆರಳಿದ ಸಿದ್ದರಾಮಯ್ಯ, ದೇವೇಗೌಡರನ್ನು Read more…

ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

ಮಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರು ಇಂದು ಮಂಗಳೂರಿನ ಯೆನೆಪೋಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ್ದಾರೆ. ವಿಧಾನಸಭೆ Read more…

ಡಿ.ಕೆ. ಶಿವಕುಮಾರ್ ಗೆ ಕೊರೊನಾ, ಕರೆ ಮಾಡಿ ಆರೋಗ್ಯ ವಿಚಾರಿಸಿದ ಸೋನಿಯಾ – ರಾಹುಲ್ ಗಾಂಧಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಕರೆ ಮಾಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...