alex Certify ಆರೋಗ್ಯ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ತಾಯ್ತನದ ಬಳಿಕ ಮಹಿಳೆಯರಲ್ಲಿ ಹೆಚ್ಚಾಗುತ್ತದೆ ಬೊಜ್ಜಿನ ಸಮಸ್ಯೆ; ತೂಕ ನಿಯಂತ್ರಿಸಲು ಇಲ್ಲಿದೆ ಸುಲಭದ ಟಿಪ್ಸ್‌

ಸಾಮಾನ್ಯವಾಗಿ ತಾಯ್ತನದ ಬಳಿಕ ಮಹಿಳೆಯರ ತೂಕ ಹೆಚ್ಚಾಗುತ್ತದೆ. ಗರ್ಭಾವಸ್ಥೆಯಲ್ಲಿ ಮಹಿಳೆಯರು ದಪ್ಪಗಾಗುವುದು ಸರ್ವೇಸಾಮಾನ್ಯ. ಆದರೆ ಕೆಲವರಿಗೆ ಮಗುವಿನ ಜನನದ ನಂತರವೂ ತೂಕ ಕಡಿಮೆಯಾಗುವುದೇ ಇಲ್ಲ. ಹೆರಿಗೆಯ ನಂತರ ತೂಕ Read more…

ಬೆಳಗಿನ ಉಪಹಾರಕ್ಕೆ ಸೇವಿಸಿದ ಚಪಾತಿ ಜೀರ್ಣವಾಗಲು ಬೇಕು ಇಷ್ಟು ಸಮಯ

ನಾವು ಪ್ರತಿದಿನ ಸೇವಿಸುವ ಆಹಾರಗಳಲ್ಲೊಂದು ಗೋಧಿ ಹಿಟ್ಟಿನ ಚಪಾತಿ. ಇದು ಭಾರತೀಯ ಆಹಾರದ ಬಹುಮುಖ್ಯ ಭಾಗವಾಗಿದೆ. ಚಪಾತಿ ಸೇವನೆಯಿಂದ ನಮ್ಮ ದೇಹವು ಪೋಷಕಾಂಶಗಳು ಮತ್ತು ಶಕ್ತಿಯನ್ನು ಪಡೆಯುತ್ತದೆ. ಆದರೆ Read more…

ಮಳೆಗಾಲದಲ್ಲಿ ತಪ್ಪದೇ ಸೇವಿಸಿ ಬಿಸಿ ಬಿಸಿ ಮೆಕ್ಕೆಜೋಳ; ಇದರಲ್ಲಿವೆ  6 ಪ್ರಚಂಡ ಪ್ರಯೋಜನಗಳು

ಮಳೆಗಾಲದಲ್ಲಿ ಬ್ಯಾಕ್ಟೀರಿಯಾ ಸೋಂಕುಗಳ ಹಾವಳಿ ಹೆಚ್ಚು. ಇದರಿಂದಾಗಿ ಅನೇಕ ರೀತಿಯ ಕಾಯಿಲೆಗಳು ಸಹ ಕಾಡುತ್ತವೆ. ಹಾಗಾಗಿ ಮಾನ್ಸೂನ್‌ನಲ್ಲಿ ವಿಶೇಷ ರೀತಿಯ ಆರೋಗ್ಯಕರ ಆಹಾರವನ್ನೇ ಸೇವಿಸಬೇಕು. ಬೇಯಿಸಿದ ಅಥವಾ ಕೆಂಡದಲ್ಲಿ Read more…

ಅನಾರೋಗ್ಯಕ್ಕೆ ಕಾರಣವಾಗಬಹುದು ಪ್ರತಿದಿನ ನೀವು ಉಪಯೋಗಿಸುವ ʼದಿಂಬುʼ

ದಿನಪೂರ್ತಿ ಕೆಲಸ ಮಾಡಿ ರಾತ್ರಿ ಹಾಸಿಗೆ ಮೇಲೆ ಬಂದ್ರೆ ಹಿತವೆನಿಸುತ್ತದೆ. ಮಲಗಿದ ತಕ್ಷಣ ನಿದ್ರೆ ಬಂದ್ರಂತೂ ಮರುದಿನ ಫ್ರೆಶ್ ಆಗಿ ಏಳಬಹುದು. ಕೆಲವೊಮ್ಮೆ ನಾವು ಮಲಗುವ ಹಾಸಿಗೆ ಹಾಗೂ Read more…

ಮಲಗುವ ಮೊದಲು ಇದನ್ನು ಸೇವಿಸಿದ್ರೆ ದೂರವಾಗುತ್ತೆ ನಿದ್ರಾಹೀನತೆ ಸಮಸ್ಯೆ

ರಾತ್ರಿ ಸರಿಯಾಗಿ ನಿದ್ರೆ ಬರ್ತಿಲ್ಲ ಎಂಬುದು ಇತ್ತೀಚೆಗೆ ಸಾಮಾನ್ಯ ಸಂಗತಿಯಾಗಿದೆ. ಕೆಲಸದ ಒತ್ತಡದಿಂದಾಗಿ ಅನೇಕರು ರಾತ್ರಿ ಸರಿಯಾಗಿ ನಿದ್ರೆ ಮಾಡುವುದಿಲ್ಲ. ದಿನವಿಡಿ ದುಡಿದು ಸುಸ್ತಾಗಿದ್ದರೂ ಕೆಲವೊಮ್ಮೆ ನಿದ್ರೆ ಬರುವುದಿಲ್ಲ. Read more…

ಅಡುಗೆಯ ರುಚಿ ಹೆಚ್ಚಿಸುವ ಕೆಂಪು ಮೆಣಸಿನ ಪುಡಿಯಲ್ಲಿದೆ ಇಷ್ಟೆಲ್ಲಾ ಆರೋಗ್ಯಕರ ಗುಣಗಳು

ಭಾರತದ ಆಹಾರ ಪದ್ಧತಿ ಅತ್ಯಂತ ವೈವಿದ್ಯಮಯವಾಗಿದೆ. ಇಲ್ಲಿ ಸಿದ್ಧವಾಗುವ ಭಕ್ಷ್ಯಗಳಲ್ಲಿ ಅನೇಕ ರೀತಿಯ ಮಸಾಲೆಗಳನ್ನು ಬಳಸಲಾಗುತ್ತದೆ. ಇವುಗಳಲ್ಲೊಂದು ಕೆಂಪು ಮೆಣಸಿನ ಪುಡಿ. ಖಾರಕ್ಕಿಂತ ಹೆಚ್ಚಾಗಿ ಬಣ್ಣಕ್ಕಾಗಿ ಇದನ್ನು ಪಲ್ಯ, Read more…

ʼಬ್ರೇಕ್ ಫಾಸ್ಟ್ʼ ಸೇವಿಸಲು ಇದು ಬೆಸ್ಟ್ ಟೈಮ್

ರಜಾ ದಿನಗಳಲ್ಲಿ ಲೇಟಾಗಿ ಏಳುವುದು, ಬ್ರೇಕ್ ಫಾಸ್ಟ್ ಮಿಸ್ ಮಾಡುವುದು, ಇದು ನಗರ ವಾಸಿಗಳ ಲೈಫ್ ಸ್ಟೈಲ್. ಆದರೆ ಆಫೀಸ್ ಗೆ ಹೋಗುವಾಗ ಗಡಿಬಿಡಿಯಲ್ಲಿ ಬೆಳ್ಳಂಬೆಳಿಗ್ಗೆಯೇ ಅರೆಬರೆ ಬ್ರೇಕ್ Read more…

ಈ ಅಭ್ಯಾಸ ಅಳವಡಿಸಿಕೊಂಡರೆ ಮುಂದೂಡಬಹುದು ಮುಪ್ಪು

ವಯಸ್ಸಾದಂತೆ ನಮಗೆಲ್ಲರಿಗೂ ಯೌವ್ವನ ಹಾಗೂ ಆರೋಗ್ಯದಿಂದ ಇರಬೇಕೆಂಬ ಬಯಕೆ ಇದ್ದೇ ಇರುತ್ತದೆ. ನಿಮ್ಮ ಮುಪ್ಪಾಗುವ ಪ್ರಕ್ರಿಯೆಯನ್ನು ನಿಧಾನಗೊಳಿಸಬೇಕಾದರೆ, ನಿಮ್ಮ ದೈನಂದಿನ ಅಭ್ಯಾಸಗಳಲ್ಲಿ ಈ ಐದು ಸಂಗತಿಗಳನ್ನು ಅಳವಡಿಸಿಕೊಳ್ಳಬೇಕು. ನಿಮ್ಮ Read more…

ಮಹಿಳೆಯರ ಅನೇಕ ಆರೋಗ್ಯ ಸಮಸ್ಯೆಗಳಿಗೆ ಇದು ಮದ್ದು

ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಏನೇ ಸಮಸ್ಯೆಯಾಗ್ಲಿ ತಕ್ಷಣ ಹೋಗೋದು ವೈದ್ಯರ ಬಳಿ. ಇನ್ನೂ ಕೆಲ ಮಹಿಳೆಯರು ಮೆಡಿಕಲ್ ಶಾಪ್ ಗೆ ಹೋಗಿ ತಮಗೆ ಗೊತ್ತಿರುವ ಮಾತ್ರೆ ತಂದು ನುಂಗ್ತಾರೆ. Read more…

ಈ ನಿದ್ರಾಭಂಗಿ ಅನುಸರಿಸಿ ನಿದ್ರೆ ಮಾಡುವುದು ಆರೋಗ್ಯಕ್ಕೆ ಉತ್ತಮ

  ಉತ್ತಮ ಆರೋಗ್ಯಕ್ಕೆ ನಿದ್ರೆ ಅತ್ಯಗತ್ಯ. ದಿನದಲ್ಲಿ 7-8 ಗಂಟೆ ನಿದ್ರೆ ಮಾಡಬೇಕೆಂದು ವೈದ್ಯರು ಸಲಹೆ ನೀಡುತ್ತಾರೆ. ನಿದ್ರೆ ಮಾಡಲು ಭಂಗಿ ಬಹಳ ಮುಖ್ಯವಾಗುತ್ತದೆ. ಕೆಲವೊಂದು ನಿದ್ರಾ ಭಂಗಿ Read more…

ಹೀಗೆ ಆಹಾರ ಸೇವಿಸುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು

  ಹಿಂದಿನ ಕಾಲದಲ್ಲಿ ಜನರು ಕೆಳಗೆ ಕುಳಿತು ಊಟ ಮಾಡುತ್ತಿದ್ದರು. ಇದರಿಂದ ಅವರು ಆರೋಗ್ಯವಾಗಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ Read more…

ಬೆವರುವಿಕೆಯಿಂದ ತೂಕ ಕಡಿಮೆಯಾಗುತ್ತದೆಯೇ…….? ಇಲ್ಲಿದೆ ವೈದ್ಯರೇ ಬಹಿರಂಗಪಡಿಸಿದ ಸತ್ಯ……!

ದೇಹವು ಹೆಚ್ಹೆಚ್ಚು ಬೆವರಿದಾಗ ತೂಕ ಕೂಡ ಬಹುಬೇಗನೆ ಕಡಿಮೆಯಾಗುತ್ತದೆ ಎಂಬ ಭಾವನೆ ಅನೇಕರಲ್ಲಿದೆ. ವೃತ್ತಿಪರ ಜಿಮ್ ತರಬೇತುದಾರು ಕೂಡ ಇದನ್ನೇ ಹೇಳುತ್ತಾರೆ. ಆದರೆ ಬೇಸಿಗೆಯಲ್ಲಿ ವ್ಯಾಯಾಮ ಮಾಡದಿದ್ದರೂ ಸಹ Read more…

ಟಾಯ್ಲೆಟ್ ಸೀಟ್ ಗಿಂತ ಹೆಚ್ಚು ಬ್ಯಾಕ್ಟೀರಿಯಾ ಇದ್ರಲ್ಲಿರುತ್ತೆ…………!

ಟಾಯ್ಲೆಟ್ ಸೀಟ್ ನಲ್ಲಿ ಹೆಚ್ಚು ಬ್ಯಾಕ್ಟೀರಿಯಾ ಇರುತ್ತೆ ಎಂಬ ಸಂಗತಿ ಎಲ್ಲರಿಗೂ ತಿಳಿದಿದೆ. ಆದ್ರೆ ಟಾಯ್ಲೆಟ್ ಸೀಟ್ ಗಿಂತ ಮಹಿಳೆಯರ ಪರ್ಸ್ ನಲ್ಲಿ ಹೆಚ್ಚು ಬ್ಯಾಕ್ಟೀರಿಯಾ ಇರುತ್ತೆ ಎಂಬುದು Read more…

ತುಳಸಿ ಗಿಡ ಮನೆ ಮುಂದೆ ನೆಟ್ಟರೆ ಏನೆಲ್ಲಾ ಆರೋಗ್ಯ ಲಾಭವಿದೆ ಗೊತ್ತಾ…..?

ಹಿಂದೂ ಸಂಪ್ರದಾಯ ಪಾಲಿಸುವ ಹೆಚ್ಚಿನವರ ಮನೆಯಲ್ಲಿ ತುಳಸಿ ಗಿಡ ಇದ್ದೇ ಇರುತ್ತದೆ. ತುಳಸಿ ಹಲವು ರೋಗಗಳಿಗೆ ಮದ್ದು ಎಂದು ಹೇಳಲಾಗುತ್ತದೆ. ಹೀಗಾಗಿ ತುಳಸಿ ಗಿಡ ಮನೆ ಸುತ್ತ ಇರುವುದರಿಂದ Read more…

ಗರ್ಭಿಣಿಯರು ಬಿಸಿ ನೀರು ಸ್ನಾನ ಮಾಡುವುದು ಮಗುವಿಗೆ ಅಪಾಯಕಾರಿಯೇ…..?

ಗರ್ಭಾವಸ್ಥೆ ಮಹಿಳೆಯರ ಪಾಲಿಗೆ ಅತ್ಯಂತ ಸೂಕ್ಷ್ಮವಾದ ಸಮಯ. ಗರ್ಭಿಣಿಯರು ತಮ್ಮ ದಿನಚರಿ, ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಸ್ನೇಹಿತರು, ಸಂಬಂಧಿಕರು ಮತ್ತು ಹಿರಿಯರು ಗರ್ಭಿಣಿಯರಿಗೆ ಹಲವು ಸಲಹೆ Read more…

ಆರೋಗ್ಯಕ್ಕೆ ಉತ್ತಮ ಥಟ್ಟಂತ ರೆಡಿಯಾಗುವ ಈ ಕಷಾಯ

ಮಳೆಗಾಲ ಬಂತೆಂದರೆ ಸಾಕು ಸದ್ದಿಲ್ಲದೇ ಶೀತ, ಕೆಮ್ಮು ಶುರುವಾಗುತ್ತದೆ. ಟೀ, ಕಾಫಿ ಸೇವಿಸುವವರು ಸ್ವಲ್ಪ ಕಷಾಯ ಮಾಡಿಕೊಂಡು ಸಂಜೆ ಸಮಯದಲ್ಲಿ ಕುಡಿದರೆ ದೇಹಕ್ಕೂ ಹಿತಕರವಾಗಿರುತ್ತದೆ ಜತೆಗೆ ಆರೋಗ್ಯಕ್ಕೂ ಉತ್ತಮ. Read more…

ಡೆಂಗ್ಯೂ ಜ್ವರ ಮತ್ತು ಅಪಾಯಕಾರಿ ಸೊಳ್ಳೆಗಳಿಂದ ಪಾರಾಗುವುದು ಹೇಗೆ….?

ಮಳೆಗಾಲವು ಆಹ್ಲಾದಕರವಾಗಿರುತ್ತದೆ. ಮಳೆಗಾಲ ಮುಗಿದರೂ ಡೆಂಗ್ಯೂ ಸೇರಿದಂತೆ ಅನೇಕ ರೋಗಗಳ ಅಪಾಯ ಇದ್ದೇ ಇರುತ್ತದೆ. ಮಳೆಗಾಲದಲ್ಲಿ ಡೆಂಗ್ಯೂ ಅಪಾಯ ಹೆಚ್ಚಾಗಿರುತ್ತದೆ. ಸಾಮಾನ್ಯವಾಗಿ ಡೆಂಗ್ಯೂ ಜ್ವರ ಕಾಣಿಸಿಕೊಳ್ಳೋದು ಸೊಳ್ಳೆ ಕಡಿತದಿಂದ. Read more…

ದಿನನಿತ್ಯ ಬಾಳೆಹಣ್ಣು ತಿನ್ನುವವರಿಗೆ ಇಲ್ಲಿದೆ ಕಹಿ ಸುದ್ದಿ…!

ಬಾಳೆಹಣ್ಣು ಎಲ್ಲಾ ಕಡೆ ಸುಲಭವಾಗಿ ದೊರೆಯುವ ಹಣ್ಣುಗಳಲ್ಲೊಂದು. ಬಹುತೇಕ ಎಲ್ಲರೂ ಇದನ್ನು ಇಷ್ಟಪಟ್ಟು ತಿನ್ನುತ್ತಾರೆ. ಪ್ರತಿದಿನ ಜಿಮ್‌ನಲ್ಲಿ ವ್ಯಾಯಾಮ ಮಾಡುವವರಿಗೂ ಬಾಳೆಹಣ್ಣು ಸೇವನೆ ಬಹಳ ಒಳ್ಳೆಯದು. ಆದರೆ ಇದನ್ನು Read more…

ಕೂದಲ ಆರೋಗ್ಯ ವೃದ್ದಿಸುತ್ತೆ ಈ ಎಣ್ಣೆ

ಅಗಸೆ ಬೀಜ ಕೂದಲಿನ ಆರೈಕೆಗೆ ತುಂಬಾ ಉತ್ತಮ. ಇದು ಕೂದಲಿನ ಸಮಸ್ಯೆಗಳನ್ನು ನಿವಾರಣೆ ಮಾಡಿ ಕೂದಲನ್ನು ಆರೋಗ್ಯವಾಗಿಡುತ್ತದೆ. ಹಾಗಾಗಿ ಅಗಸೆ ಬೀಜದ ಎಣ್ಣೆಯನ್ನು ಕೂದಲಿಗೆ ಹೇಗೆ ಬಳಸಬಹುದು ಎಂಬುದನ್ನು Read more…

ಅತಿಯಾದ ಅನ್ನ ಸೇವನೆಯಿಂದಾಗುತ್ತೆ ʼಆರೋಗ್ಯʼಕ್ಕೆ ಹಾನಿ

ಬೇರೆ ಏನು ತಿಂದ್ರೂ ಅನ್ನ ಊಟ ಮಾಡಿದ ಹಾಗೆ ಆಗಲ್ಲ ಎನ್ನುವವರಿದ್ದಾರೆ. ಮೂರು ಹೊತ್ತು ಅನ್ನ ತಿನ್ನುವ ಜನರೂ ನಮ್ಮಲ್ಲಿದ್ದಾರೆ. ಕೆಲವರಿಗೆ ಅನ್ನವೆಂದ್ರೆ ಪ್ರಾಣ. ಆದ್ರೆ ಪ್ರತಿದಿನ ಅನ್ನ Read more…

ಸದಾ ಯಂಗ್ ಆಗಿರಲು ಇಲ್ಲಿದೆ ಸುಲಭದ ಉಪಾಯ

ಸದಾ ಯಂಗ್‌ ಆಗಿರಬೇಕು ಅನ್ನೋದು ಎಲ್ಲರ ಆಸೆ. ವಯಸ್ಸಾಗಿ ಮುದುಕ ಮುದುಕಿಯರಾಗಲು ಯಾರೂ ಬಯಸುವುದಿಲ್ಲ. ಆದರೆ ಈ ವಯಸ್ಸಾಗುವ ಪ್ರಕ್ರಿಯೆ ಅತ್ಯಂತ ಸಹಜ. ಇದನ್ನು ಸಂಪೂರ್ಣ ನಿಲ್ಲಿಸುವುದು ಅಸಾಧ್ಯ. Read more…

ದಿನಕ್ಕೆ ಎಷ್ಟು ಕಾಫಿ ಕುಡಿಯಬೇಕು…..? ಮಿತಿ ಮೀರಿದರೆ ಹಾನಿ ಖಚಿತ….!

ಕಾಫಿ ಪ್ರಪಂಚದಾದ್ಯಂತ ಕೋಟ್ಯಾಂತರ ಜನರ ನೆಚ್ಚಿನ ಪಾನೀಯ. ಆಕರ್ಷಕ ಪರಿಮಳ ಮತ್ತು ರುಚಿಯೊಂದಿಗೆ ಕಾಫಿ ಜನರನ್ನು ಸೆಳೆಯುತ್ತದೆ. ಕಾಫಿ ನಮ್ಮ ಆಯಾಸವನ್ನು ನಿವಾರಿಸಬಲ್ಲದು, ಮನಸ್ಥಿತಿಯನ್ನೂ ಸುಧಾರಿಸಬಲ್ಲದು. ಎಲ್ಲಾ ರುತುವಿನಲ್ಲೂ Read more…

ಉಪವಾಸ‌ ಮಾಡುವುದರಿಂದ ಸಿಗುತ್ತೆ ಈ ಆರೋಗ್ಯ ಲಾಭ

ದೀರ್ಘ ಕಾಲದ ಕಾಯಿಲೆಗಳನ್ನು ಗುಣಪಡಿಸುವಲ್ಲಿ, ಪ್ರಮುಖವಾಗಿ ಸಂದಿವಾತದಂತಹ ಸಮಸ್ಯೆಗಳಿಗೆ ಉಪವಾಸ ಮಾಡುವುದು ಅತ್ಯುತ್ತಮ ಚಿಕಿತ್ಸೆ. ಉಪವಾಸ ಮಾಡುವುದು ಎಂದರೆ ಕ್ಯಾಲೊರಿಗಳಿಗೆ ಕಡಿವಾಣ ಹಾಕುವುದು. ಇದರಿಂದ ಅಧಿಕ ರಕ್ತದೊತ್ತಡ, ಚಯಾಪಚಯ Read more…

ಪರ್ಫೆಕ್ಟ್ ಮೇಕಪ್ ಗೆ ಬೆಸ್ಟ್ ʼಕನ್ಸೀಲರ್ʼ

  ಮುಖಕ್ಕೆ ಮೇಕಪ್ ಮಾಡುವ ವೇಳೆ ಕನ್ಸೀಲರ್ ಬಳಸ್ತಾರೆ. ಕಾಂತಿ ಕಳೆದುಕೊಂಡಿರುವ ಚರ್ಮಕ್ಕೆ ಇದು ಮೆರಗು ನೀಡುತ್ತದೆ. ಕಪ್ಪು ಕಲೆಗಳು, ಚುಕ್ಕೆಗಳು, ಕೂದಲುಗಳನ್ನು ಮರೆಮಾಚಿ ಮುಖದ ಸೌಂದರ್ಯವನ್ನು ಹೆಚ್ಚಿಸುತ್ತದೆ. Read more…

ಆರೋಗ್ಯಕ್ಕೆ ಸೂಪರ್ ಈ ಫುಡ್

ಉತ್ತಮ ಆರೋಗ್ಯವನ್ನು ಪ್ರತಿಯೊಬ್ಬರೂ ಬಯಸ್ತಾರೆ. ಅದಕ್ಕಾಗಿ ವ್ಯಾಯಾಮ, ಯೋಗ ಸೇರಿದಂತೆ ಅನೇಕ ಕಸರತ್ತುಗಳನ್ನು ಮಾಡ್ತಾರೆ. ವ್ಯಾಯಾಮ ಮಾಡಿದ್ರೆ ಸಾಲದು ಅದ್ರ ಜೊತೆ ಉತ್ತಮ ಡಯಟ್ ಪಾಲನೆ ಮಾಡಬೇಕು. ಉತ್ತಮ Read more…

ʼಬೆನ್ನುʼ ನೋವನ್ನು ನಿರ್ಲಕ್ಷಿಸಲೇಬೇಡಿ

ಇತ್ತೀಚೆಗೆ ಬೆನ್ನು ನೋವು ಸಾಮಾನ್ಯ ಎನ್ನುವಂತಾಗಿದೆ. ಅನೇಕರು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದನ್ನು ನಿರ್ಲಕ್ಷ್ಯ ಮಾಡಿದ್ರೆ ಸಮಸ್ಯೆ ದೊಡ್ಡದಾಗುತ್ತದೆ. ಬೆನ್ನು ನೋವು ಮತ್ತು ಅದರಿಂದ ಉಂಟಾಗುವ ಗಂಭೀರ ಅಪಾಯಗಳ Read more…

ಈ ವಿಶಿಷ್ಟ ನೀರು ಕುಡಿಯುವುದರಿಂದ ಇದೆ ಸಾಕಷ್ಟು ಪ್ರಯೋಜನ

ಬೆಂಡೆಕಾಯಿ ಅತ್ಯಂತ ರುಚಿಕರವಾದ ತರಕಾರಿಗಳಲ್ಲೊಂದು. ಬಹುತೇಕ ಎಲ್ಲರ ಫೇವರಿಟ್‌ ಕೂಡ. ಬೆಂಡೆಕಾಯಿ ಸೇವನೆಯಿಂದ ಸಾಕಷ್ಟು ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ನಿಮ್ಮ ದೇಹದಲ್ಲೇನಾದ್ರೂ ರಕ್ತದ ಕೊರತೆಯಿದ್ರೆ ಇಂದಿನಿಂದ್ಲೇ Read more…

ʼಸಾಕ್ಸ್ʼ ತೊಳೆಯದೇ ಮೂರ್ನಾಲ್ಕು ದಿನ ಧರಿಸ್ತೀರಾ…..? ಹಾಗಿದ್ರೆ ನೀವಿದನ್ನು ಓದ್ಲೇಬೇಕು..…!

ದಿನನಿತ್ಯದ ಬದುಕಿನಲ್ಲಿ ನಾವು ಧರಿಸೋ ಬಟ್ಟೆ, ಶೂಗಳು ಮಹತ್ವದ ಪಾತ್ರ ವಹಿಸುತ್ತವೆ. ಈಗಿನ ಡಿಜಿಟಲ್ ದುನಿಯಾದಲ್ಲಂತೂ ಔಟ್ ಫಿಟ್ ಗೆ ಎಲ್ಲಿಲ್ಲದ ಮಹತ್ವ. ಪ್ರತಿದಿನ ನಿಮ್ಮ ಡ್ರೆಸ್, ಸ್ಟೈಲ್ Read more…

ಖಾಲಿ ಹೊಟ್ಟೆಯಲ್ಲಿ ಇವುಗಳನ್ನು ಸೇವಿಸಿದ್ರೆ ಉಂಟಾಗುತ್ತೆ ಅನಾರೋಗ್ಯ

ಕೆಲವು ಆಹಾರಗಳನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಹಾನಿಯುಂಟಾಗುತ್ತದೆ. ಇದರಿಂದ ಎಸಿಡಿಟಿ ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಇಂತಹ ಕೆಲವು ಆಹಾರಗಳ ಮಾಹಿತಿ ಇಲ್ಲಿದೆ. ಬಾಳೆ ಹಣ್ಣು : ಬಾಳೆ Read more…

ದೇಹ ಹಾಗೂ ಮನಸ್ಸು ಎರಡರ ಮೇಲೂ ಪರಿಣಾಮ ಬೀರುತ್ತೆ ಮತ್ತಿನಲ್ಲಿ ತೇಲಾಡಿಸುವ ಆಲ್ಕೋಹಾಲ್

ಆಲ್ಕೋಹಾಲ್ ಆರೋಗ್ಯಕ್ಕೆ ಹಾನಿಕರ. ಈ ವಿಷ್ಯ ತಿಳಿದಿದ್ದರೂ ಅನೇಕರು ಮಿತಿಮೀರಿ ಆಲ್ಕೋಹಾಲ್ ಸೇವನೆ ಮಾಡ್ತಾರೆ. ಆಲ್ಕೋಹಾಲ್ ನಮ್ಮ ದೇಹ ಹಾಗೂ ಮನಸ್ಸು ಎರಡರ ಮೇಲೂ ಪರಿಣಾಮ ಬೀರುತ್ತದೆ. ಒಬ್ಬ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...