alex Certify ಆರೋಗ್ಯ | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

ಜೋಳದ ರೊಟ್ಟಿ ತಿನ್ನೋದ್ರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ…..?

ಬಹುತೇಕ ಜನರಿಗೆ ಗೋಧಿ ಹಿಟ್ಟಿನಿಂದ ಮಾಡಿದ ಪೂರಿ, ಚಪಾತಿ, ಪರೋಟ ಗೊತ್ತಿರುತ್ತದೆ. ಇವುಗಳನ್ನು ಹೊರತುಪಡಿಸಿ ಕೆಲವು ಸ್ವಾದಿಷ್ಟ ರೊಟ್ಟಿಗಳಿವೆ. ಅದುವೇ ಜೋಳದ ರೊಟ್ಟಿ. ಕಡಿಮೆ ಉರಿಯಲ್ಲಿ ಸುಟ್ಟು ಮಾಡಲಾಗುವ Read more…

ನಕಾರಾತ್ಮಕ ಶಕ್ತಿ ಹೊಡೆದೋಡಿಸಿ ಮನೆಯ ವಾತಾವರಣ ಬದಲಿಸುತ್ತೆ ʼಕರ್ಪೂರʼದ ಹೊಗೆ

ಕರ್ಪೂರ ಒಂದು ಧೂಪದ ವಸ್ತು. ಕರ್ಪೂರವನ್ನು ಪೂಜೆ, ಔಷಧಿ ಹಾಗೂ ಸುಗಂಧಕ್ಕಾಗಿ ಬಳಕೆ ಮಾಡಲಾಗುತ್ತದೆ. ಹಿಂದೂ ಧರ್ಮದಲ್ಲಿ ಆರತಿಗೆ ಕರ್ಪೂರ ಅತ್ಯವಶ್ಯಕ. ಕರ್ಪೂರದ ಸುಗಂಧ ಮನಸ್ಸನ್ನು ಶಾಂತಿಗೊಳಿಸುತ್ತದೆ. ಅದ್ರ Read more…

ಈ ರೀತಿ ಕೆಟ್ಟದಾಗಿ ಹಲ್ಲುಜ್ಜುವ ಅಭ್ಯಾಸ ನಿಮ್ಮಲ್ಲಿದ್ದರೆ ಇಂದೇ ಬಿಟ್ಟು ಬಿಡಿ……!

ಆರೋಗ್ಯಕರ ಹಲ್ಲುಗಳಿಗೆ ದಿನಕ್ಕೆ ಎರಡು ಬಾರಿ ಹಲ್ಲುಜ್ಜಿದರೆ ಉತ್ತಮವಾಗಿದೆ. ಆದರೆ, ಹಲ್ಲುಗಳನ್ನು ಸ್ವಚ್ಛಗೊಳಿಸಲು ಸರಿಯಾದ ಸಮಯ ಯಾವುದು ಎಂದು ನಿಮಗೆ ತಿಳಿದಿದೆಯೇ? ನಿಮ್ಮ ಹಲ್ಲುಗಳು ನಿಮ್ಮ ಮುಖದ ಸೌಂದರ್ಯವನ್ನು Read more…

ಮಗನ ಸಾವಿನ ನೋವಿನಲ್ಲೂ ‘ಅಂಗಾಂಗ’ ದಾನ ಮಾಡಿ ಮಾದರಿಯಾದ ಕುಟುಂಬ

ಮಗನ ಸಾವಿನ ನೋವಿನಲ್ಲೂ ಕುಟುಂಬವೊಂದು ಅಂಗಾಂಗ ದಾನ ಮಾಡಿ ಹಲವರ ಬದುಕಿಗೆ ಬೆಳಕಾದ ಮಾನವೀಯ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆಂಚನಹಳ್ಳಿ ನೀರಗುಂಡಿಯ ಈ ಕುಟುಂಬ Read more…

ಅನೇಕ ರೋಗಗಳಿಗೆ ಮದ್ದು ಪ್ರೀತಿಯ ಅಪ್ಪುಗೆ, ತಬ್ಬಿಕೊಳ್ಳುವುದರಿಂದ ಆಗುತ್ತೆ ಇಷ್ಟೆಲ್ಲಾ ಲಾಭ……!

ಅಪ್ಪುಗೆ ನಮ್ಮ ಮನಸ್ಸಿಗೆ ಹಿತ ನೀಡುವಂತಹ ಪ್ರಕ್ರಿಯೆಗಳಲ್ಲೊಂದು. ಆತ್ಮೀಯರನ್ನ ತಬ್ಬಿಕೊಂಡಾಗ ನಮ್ಮಲ್ಲಿ ಆತ್ಮವಿಶ್ವಾಸ ಕೂಡ ಹೆಚ್ಚುತ್ತದೆ. ಪರಸ್ಪರ ಪ್ರೀತಿ, ವಿಶ್ವಾಸವನ್ನು ವ್ಯಕ್ತಪಡಿಸುವ ರೀತಿ ಇದು. ಅಚ್ಚರಿಯ ಸಂಗತಿಯೆಂದರೆ ಈ Read more…

ಚುನಾವಣೆ ಹೊತ್ತಲ್ಲೇ ಸಚಿವ ಅಂಗಾರ ಆಸ್ಪತ್ರೆಗೆ ದಾಖಲು

ಮಂಗಳೂರು: ಮೀನುಗಾರಿಕೆ ಸಚಿವ ಎಸ್ ಅಂಗಾರ ಅನಾರೋಗ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಣ್ಣ ಕರುಳಿನಲ್ಲಿ ತೊಂದರೆ ಕಾಣಿಸಿಕೊಂಡ ಕಾರಣ ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. Read more…

ತಿನ್ನಲು ರುಚಿ ಆರೋಗ್ಯದಾಯಕ ಓಟ್ಸ್ ರೊಟ್ಟಿ

ಓಟ್ಸ್ ಆರೋಗ್ಯದಾಯಕ, ಪುಷ್ಠಿದಾಯಕ. ಓಟ್ಸ್ ಫ್ಲೇಕ್ಸ್ ಹಾಗೆಯೇ ಬೇಯಿಸಿ ಹಣ್ಣುಗಳೊಂದಿಗೆ ಸೇವಿಸುವುದು ಆರೋಗ್ಯಕರ. ಓಟ್ಸ್ ಪಾಲಕ್ ಸೊಪ್ಪಿನ ರೊಟ್ಟಿ, ರುಚಿ ಜೊತೆಗೆ ದೇಹಕ್ಕೆ ಪೂರಕವಾದ ಪೌಷ್ಟಿಕಾಂಶಗಳನ್ನು ದೊರಕಿಸುತ್ತದೆ. ಬೇಕಾಗುವ Read more…

ತೊಂಡೆಕಾಯಿ ತೊಕ್ಕು ಮಾಡುವ ವಿಧಾನ

ಬೇಕಾಗುವ ಪದಾರ್ಥಗಳು : ತೊಂಡೆಕಾಯಿ 1/4 ಕೆ ಜಿ, ಒಣ ಮೆಣಸಿನಕಾಯಿ 6-10, ಜೀರಿಗೆ – 1 ಚಮಚ, ಒಣ ಕೊಬ್ಬರಿ – 4 ಚಮಚ, ಹುಣಸೆಹಣ್ಣು – Read more…

ಬೇಸಿಗೆಯಲ್ಲಿ ತಿನ್ನಲೇಬೇಕು ಈ ತರಕಾರಿ, ಇದರಿಂದಾಗುವ ಪ್ರಯೋಜನ ತಿಳಿದರೆ ಬೆರಗಾಗ್ತೀರಾ..!

ಕುಂಬಳಕಾಯಿ ಅತ್ಯಂತ ಆರೋಗ್ಯಕರ ತರಕಾರಿಗಳಲ್ಲೊಂದು. ಕುಂಬಳಕಾಯಿಯಿಂದ ಕಡುಬು, ಖೀರು, ರಾಯತ, ಪಲ್ಯ ಹೀಗೆ ಅನೇಕ ರುಚಿಕರ ತಿನಿಸುಗಳನ್ನು ತಯಾರಿಸುತ್ತಾರೆ. ಕುಂಬಳಕಾಯಿ ರುಚಿಯ ಜೊತೆಗೆ ಬಹಳಷ್ಟು ಪೋಷಕಾಂಶಗಳಿಂದ ಕೂಡಿದೆ. ಇದರಲ್ಲಿ Read more…

‘ಬ್ರೇಕ್ ಫಾಸ್ಟ್’ ಸೇವನೆಗೆ ಬೆಸ್ಟ್ ಟೈಮ್ ಯಾವುದು ಗೊತ್ತಾ…..?

ರಜಾ ದಿನಗಳಲ್ಲಿ ಲೇಟಾಗಿ ಏಳುವುದು, ಬ್ರೇಕ್ ಫಾಸ್ಟ್ ಮಿಸ್ ಮಾಡುವುದು, ಇದು ನಗರ ವಾಸಿಗಳ ಲೈಫ್ ಸ್ಟೈಲ್. ಆದರೆ ಆಫೀಸ್ ಗೆ ಹೋಗುವಾಗ ಗಡಿಬಿಡಿಯಲ್ಲಿ ಬೆಳ್ಳಂಬೆಳಿಗ್ಗೆಯೇ ಅರೆಬರೆ ಬ್ರೇಕ್ Read more…

ಸಂತಾನ ಸಮಸ್ಯೆ ನಿವಾರಣೆಗೆ ದಂಪತಿ ಮಲಗುವ ಕೋಣೆ ಹೀಗಿರಲಿ

ನಮ್ಮ ಆರೋಗ್ಯ ನಮ್ಮ ಕೈನಲ್ಲಿದೆ. ಅನೇಕ ಬಾರಿ ನಮ್ಮ ಕೆಟ್ಟ ಅಭ್ಯಾಸ ಹಾಗೂ ಕೆಟ್ಟ ನಡವಳಿಕೆಯಿಂದ ನಮ್ಮ ಆರೋಗ್ಯವನ್ನು ನಾವೇ ಹಾಳು ಮಾಡಿಕೊಳ್ತೆವೆ. ನಮ್ಮ ಆರೋಗ್ಯ ಹಾಳು ಮಾಡುವ Read more…

ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಅತ್ಯಗತ್ಯ ʼವ್ಯಾಯಾಮʼ

ಬದಲಾದ ಪರಿಸ್ಥಿತಿ ದೊಡ್ಡವರಿಗೆ ಮಾತ್ರವಲ್ಲ, ಮಕ್ಕಳ ಮೇಲೂ ತೀವ್ರವಾದ ಪ್ರಭಾವ ಬೀರುತ್ತಿವೆ. ಟೈಮ್ ಪಾಸ್ ಮಾಡಲು ಟಿವಿ, ಮೊಬೈಲ್ ನೋಡುವುದರಿಂದ ಸ್ಥೂಲಕಾಯ ದಿನೇ ದಿನೇ ಹೆಚ್ಚಾಗುತ್ತಿದೆ. ಸ್ಥೂಲಕಾಯ ಸಮಸ್ಯೆ Read more…

ಮಾವಿನ ಹಣ್ಣು ಸೇವಿಸಿದ ನಂತ್ರ ಈ ಆಹಾರ ಸೇವಿಸಿದ್ರೆ ಕಾಡಬಹುದು ಈ ಕಾಯಿಲೆ

ಹಣ್ಣುಗಳ ರಾಜ ಮಾವು. ಬೇಸಿಗೆ ಮಾವಿನ ಹಣ್ಣಿನ ಋತು. ಬಹುತೇಕ ಎಲ್ಲರೂ ಮಾವಿನ ಹಣ್ಣನ್ನು ಇಷ್ಟಪಡ್ತಾರೆ. ಮಾವಿನ ಹಣ್ಣು ಸೇವನೆಯಿಂದ ಸಾಕಷ್ಟು ಪ್ರಯೋಜನವಿದೆ. ಆದ್ರೆ ಮಾವಿನ ಹಣ್ಣು ಸೇವಿಸಿದ Read more…

ಎಚ್ಚರ…! ನೀವೂ ಫ್ರಿಜ್ ನೀರು ಕುಡಿಯುತ್ತೀರಾ….?

ಬೇಸಿಗೆಯಲ್ಲಿ ಫ್ರಿಜ್ ನಲ್ಲಿಟ್ಟ ತಣ್ಣನೆಯ ನೀರು ಅಮೃತಕ್ಕೆ ಸಮ. ಸೆಕೆ ಸೆಕೆ ಎನ್ನುವ ಜನರು ಆಗಾಗ ತಣ್ಣನೆಯ ನೀರನ್ನು ಕುಡಿಯುತ್ತಿರುತ್ತಾರೆ. ಬಿಸಿಲ ಧಗೆಗೆ ತಣ್ಣನೆಯ ನೀರು ಹಿತವೆನಿಸಬಹುದು. ಆದ್ರೆ Read more…

ಎಲ್ಲಾ ಕಾಯಿಲೆಗಳನ್ನೂ ಇಡಬಹುದು ದೂರವಿಡಲು ಇವುಗಳನ್ನು ನೆನೆಸಿ ತಿನ್ನಿ……!

ಕೆಲವೊಂದು ಡ್ರೈಫ್ರೂಟ್‌ಗಳನ್ನು ನೆನೆಸಿ ತಿನ್ನುವುದನ್ನು ನೀವು ಗಮನಿಸಿರಬಹುದು. ಇದಕ್ಕೆ ಕಾರಣ ಅವುಗಳನ್ನು ರಾತ್ರಿಯಿಡೀ ನೆನೆಸಿ ಬೆಳಗ್ಗೆ ತಿಂದರೆ ಪ್ರಯೋಜನ ದುಪ್ಪಟ್ಟಾಗುತ್ತದೆ. ನೆನೆಸುವುದರಿಂದ ಅದರ ಪೌಷ್ಟಿಕಾಂಶದ ಮೌಲ್ಯ ಹೆಚ್ಚುತ್ತದೆ. ಇಂತಹ Read more…

ಬೆಳ್ಳುಳ್ಳಿ ಸಿಪ್ಪೆ ಎಸೆಯುತ್ತೀರಾ….? ಅದರಲ್ಲಿವೆ ಇಂಥಾ ಚಮತ್ಕಾರಿ ಗುಣಗಳು….!

ಬೆಳ್ಳುಳ್ಳಿ ನಾವು ಪ್ರತಿನಿತ್ಯ ಬಳಸುವ ಪ್ರಮುಖ ಆಹಾರಗಳಲ್ಲೊಂದು. ಬೆಳ್ಳುಳ್ಳಿ ಇಲ್ಲದಿದ್ದರೆ ಅನೇಕ ಭಕ್ಷ್ಯಗಳು ರುಚಿ ಕಳೆದುಕೊಳ್ಳುತ್ತವೆ. ಸಾಮಾನ್ಯವಾಗಿ ನಾವೆಲ್ಲರೂ ಬೆಳ್ಳುಳ್ಳಿ ಸುಲಿದು ಅದರ ಸಿಪ್ಪೆಯನ್ನು ಬಿಸಾಡುತ್ತೇವೆ. ಬೆಳ್ಳುಳ್ಳಿ ಎಸಳುಗಳನ್ನು Read more…

ಕೈಗಳಲ್ಲಿ ರಕ್ತನಾಳಗಳು ಗೋಚರಿಸುವುದೇಕೆ ? ಬಹುದೊಡ್ಡ ಕಾರಣ ಇಲ್ಲಿದೆ…….!

ಕೆಲವರಿಗೆ ಕೈಗಳಲ್ಲಿ ರಕ್ತನಾಳಗಳು ಗೋಚರಿಸುತ್ತವೆ. ಕೈಯಲ್ಲಿ ರಕ್ತನಾಳಗಳ ಹೊರಹೊಮ್ಮುವಿಕೆ ಸಾಮಾನ್ಯ ವಿಷಯ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲ. ಆದರೆ ಕೆಲವರಿಗೆ ಕೈಯಲ್ಲಿ ಕಾಣುವ ರಕ್ತನಾಳಗಳು ಸಮಸ್ಯೆ ಉಂಟುಮಾಡಹುದು. ಈ Read more…

ನಿಮ್ಮ ಕಾರಿನಿಂದಲೂ ಬರಬಹುದು ʼಖಾಯಿಲೆʼ ಎಚ್ಚರ…!

ಧೂಳು, ಮಣ್ಣು ಮತ್ತು ಬಿಸಿಲಿನಿಂದ ಪಾರಾಗಲು ಸಾಮಾನ್ಯವಾಗಿ ಜನರು ಕಾರಿನ ಕಿಟಕಿ ಗಾಜುಗಳನ್ನು ಯಾವಾಗ್ಲೂ ಮುಚ್ಚಿಕೊಂಡೇ ಪ್ರಯಾಣಿಸ್ತಾರೆ. ಹಾಗೆ ಮಾಡಿದ್ರೆ ತಾವು ಸುರಕ್ಷಿತವಾಗಿರಬಹುದು ಎಂದುಕೊಳ್ತಾರೆ. ಆದ್ರೆ ಕೇವಲ ಹೊರಗಿನ Read more…

ಚಂದ್ರ ದೋಷದಿಂದ ಕಾಡುವ ʼಖಿನ್ನತೆʼ ಸಮಸ್ಯೆ ನಿವಾರಣೆಗೆ ಈ ಉಪಾಯ ಅನುಸರಿಸಿ

ದೇಹದ ಆರೋಗ್ಯ ಕಾಪಾಡಿಕೊಳ್ಳಲು ಮನಸ್ಸಿನ ಸಮತೋಲನ ಅತಿ ಮುಖ್ಯ. ಮನುಷ್ಯನ ಮನಸ್ಸು ಅಶಾಂತಿಯಿಂದ ಕೂಡಿದ್ದರೆ ಇದು ದೇಹದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಮನಸ್ಸು ಸಮತೋಲನ ಕಳೆದುಕೊಂಡಲ್ಲಿ Read more…

ಆರೋಗ್ಯಕ್ಕೆ ಉತ್ತಮ ಈ ʼಕಷಾಯ’

ಮಳೆಗಾಲ ಬಂತೆಂದರೆ ಸಾಕು ಸದ್ದಿಲ್ಲದೇ ಶೀತ, ಕೆಮ್ಮು ಶುರುವಾಗುತ್ತದೆ. ಟೀ, ಕಾಫಿ ಸೇವಿಸುವವರು ಸ್ವಲ್ಪ ಕಷಾಯ ಮಾಡಿಕೊಂಡು ಸಂಜೆ ಸಮಯದಲ್ಲಿ ಕುಡಿದರೆ ದೇಹಕ್ಕೂ ಹಿತಕರವಾಗಿರುತ್ತದೆ ಜತೆಗೆ ಆರೋಗ್ಯಕ್ಕೂ ಉತ್ತಮ. Read more…

ಈ ಸಮಯದಲ್ಲಿ ಗ್ರೀನ್ ಟೀ ಕುಡಿಯುತ್ತೀರಾ…..? ತಕ್ಷಣ ಅಭ್ಯಾಸವನ್ನು ಬದಲಾಯಿಸಿ, ಇಲ್ಲದಿದ್ದರೆ ಅಪಾಯ ಖಚಿತ….!

ಗ್ರೀನ್‌ ಟೀಯನ್ನು ಆರೋಗ್ಯದ ಗಣಿಯೆಂದೇ ಪರಿಗಣಿಸಲಾಗುತ್ತದೆ. ಹಾಗಾಗಿಯೇ ಆರೋಗ್ಯ ತಜ್ಞರು ಇದನ್ನು ಕುಡಿಯಲು ಶಿಫಾರಸು ಮಾಡುತ್ತಾರೆ. ಆದರೆ ಗ್ರೀನ್‌ ಟೀಯನ್ನು ಸರಿಯಾದ ಸಮಯಕ್ಕೆ ಸರಿಯಾದ ರೀತಿಯಲ್ಲಿ ಕುಡಿದರೆ ಮಾತ್ರ Read more…

ಸಿಕ್ಸ್ ಪ್ಯಾಕ್ ಆಬ್ಸ್ ಬೆಳೆಸಲು ಟ್ರೈ ಮಾಡ್ತಿದ್ದೀರಾ….? ಹಾಗಿದ್ರೆ ಇದನ್ನೆಲ್ಲ ಮಿಸ್ ಮಾಡ್ದೇ ತಿನ್ನಿ

ನೀವು ಪಕ್ಕಾ ಸಸ್ಯಹಾರಿನಾ? ಸಿಕ್ಸ್ ಪ್ಯಾಕ್ ಆಬ್ಸ್ ಬೆಳೆಸಲು ಟ್ರೈ ಮಾಡ್ತಿದ್ದೀರಾ? ಅದರ ಜೊತೆಜೊತೆಗೆ ಫಿಟ್ & ಫೈನ್ ಆಗಿರಬೇಕು ಅನ್ನೋದು ನಿಮ್ಮ ಆಸೆಯಾಗಿದ್ರೆ ಚಿಂತಿಸುವ ಅಗತ್ಯವಿಲ್ಲ. ನಿಮ್ಮ Read more…

ಬಾಯಿಗೆ ರುಚಿ, ಆರೋಗ್ಯಕ್ಕೆ ಉತ್ತಮ ಹಲಸಿನ ಹಣ್ಣು

ಹಲಸಿನ ಹಣ್ಣು ಬಾಯಿಗೆ ರುಚಿ, ಆರೋಗ್ಯಕ್ಕೆ ಉತ್ತಮ. ಕೆಲವೇ ಅವಧಿಗೆ ಸೀಮಿತವಾಗಿರುವ ಈ ಹಣ್ಣಿನಲ್ಲಿ ಹಲವು ಅತ್ಯುತ್ತಮ ಗುಣಗಳಿದ್ದು ಹಣ್ಣು ಅಥವಾ ಕಾಯಿಯ ಸೇವನೆಯಿಂದ ನಾವು ಆರೋಗ್ಯ ಪಡೆದುಕೊಳ್ಳಬಹುದು. Read more…

ಪದೇ ಪದೇ ಹಾಲು ಬಿಸಿ ಮಾಡುವ ಮುನ್ನ ತಪ್ಪದೇ ಓದಿ ಈ ಸುದ್ದಿ…!

ಹಾಲು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು. ಈ ವಿಷ್ಯ ಎಲ್ಲರಿಗೂ ಗೊತ್ತು. ಆದ್ರೆ ಪದೇ ಪದೇ ಹಾಲು ಕುದಿಸೋದು ಆರೋಗ್ಯಕ್ಕೆ ಹಾನಿಕರ. ಈ ವಿಷ್ಯ ಎಲ್ಲರಿಗೂ ತಿಳಿದಿರಲಿಕ್ಕಿಲ್ಲ. ಹಾಲು ಹಾಳಾಗುತ್ತೆ Read more…

ಮಕ್ಕಳು ಇಷ್ಟಪಟ್ಟು ಸವಿಯುವ ʼಅನಾನಸ್ʼ ಜಾಮ್

ಮಕ್ಕಳು ತುಂಬಾ ಇಷ್ಟಪಟ್ಟು ತಿನ್ನುವ ಪದಾರ್ಥಗಳಲ್ಲಿ ಜಾಮ್ ಕೂಡ ಒಂದು. ವೆರೈಟಿ ವೆರೈಟಿ ಜಾಮ್ ತಿನ್ನಲು ಮಕ್ಕಳು ಆಸೆಪಡ್ತಾರೆ. ಎಲ್ಲ ಹಣ್ಣಿನ ಜಾಮ್ ಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಆದ್ರೆ Read more…

ಮಕ್ಕಳಿಗೂ ಇಷ್ಟವಾಗುತ್ತೆ ಮೊಳಕೆ ಕಾಳಿನ ರೋಲ್

ಸಂಜೆಯಾಗುತ್ತಲೇ ಏನನ್ನಾದರೂ ಸವಿಯಲು ಮನಸ್ಸಾಗುತ್ತದೆ. ಹಾಗಂತ ತಿಂದಿದ್ದನ್ನೇ ನಿತ್ಯ ಎಷ್ಟು ಅಂತ ಸವಿಯುವುದು. ಬೋಂಡಾ, ಬಜ್ಜಿ, ಕುರಕುಲು ಇವೆಲ್ಲಾ ಬೋರ್ ಎನಿಸಿದರೆ ರುಚಿಯಾದ ಆರೋಗ್ಯಕರ ಮೊಳಕೆಕಾಳಿನ ರೋಲ್ ಟೇಸ್ಟ್ Read more…

ಬೋರ್ನ್‌ವಿಟಾ ನಿಜಕ್ಕೂ ಆರೋಗ್ಯವರ್ಧಕವೇ…..?

ಜಾಹೀರಾತುಗಳಲ್ಲಿ ’ಶಕ್ತಿವರ್ಧಕ’, ’ಆರೋಗ್ಯವರ್ಧಕ’ ಎಂದೆಲ್ಲಾ ಮಾರ್ಕೆಟಿಂಗ್ ಮಾಡಲಾಗುವ ಪೇಯಗಳು ನಿಜಕ್ಕೂ ಆರೋಗ್ಯಕ್ಕೆ ಒಳ್ಳೆಯವೇ ಎಂದು ಅನೇಕ ಪ್ರಶ್ನೆಗಳು ಅಲ್ಲಲ್ಲಿ ಮೂಡಿ ಬರುತ್ತಲೇ ಇವೆ. ಇದೀಗ ಕ್ಯಾಡ್‌ಬರಿಯ ಬೋರ್ನ್‌ವಿಟಾ ನಮ್ಮ Read more…

ನುಗ್ಗೆಕಾಯಿ ಸೂಪ್ ಸೇವಿಸಿ; ಪಡೆಯಿರಿ ಇಷ್ಟೆಲ್ಲಾ ‘ಆರೋಗ್ಯ’ ಪ್ರಯೋಜನ

ನುಗ್ಗೆಕಾಯಿ ಅನೇಕ ರೋಗಗಳ ವಿರುದ್ಧ ಔಷಧಿ ರೂಪದಲ್ಲಿ ಕೆಲಸ ಮಾಡುತ್ತದೆ. ನೆಗಡಿ, ಕೆಮ್ಮು, ಗಂಟಲು ನೋವು ನಿವಾರಿಸಲು ಇದು ಪ್ರಯೋಜನಕಾರಿ. ನುಗ್ಗೆಕಾಯಿ ಸಾಂಬಾರ್ ಬಹಳ ರುಚಿ. ನುಗ್ಗೆಕಾಯಿ ಉಸಿರಾಟ Read more…

ಪ್ರತಿ ದಿನ ತುಪ್ಪ ಸೇವಿಸಿ ಸದೃಢವಾಗಿರಿ

ಕೆಲವರಿಗೆ ತುಪ್ಪ ಅಂದ್ರೆ ತುಂಬಾ ಇಷ್ಟ. ಮತ್ತೆ ಕೆಲವರಿಗೆ ತುಪ್ಪ ಅಂದ್ರೆ ಆಗುವುದಿಲ್ಲ. ಆದರೆ ತುಪ್ಪ ಪ್ರತಿ ನಿತ್ಯ ಸೇವಿಸುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಆ ಉಪಯೋಗಗಳು ಏನು ಅಂತ Read more…

ಹೊಸ ಮನೆಯಲ್ಲಿ ನೆಮ್ಮದಿಯಿಂದಿರಲು ಕಟ್ಟುವ ಮೊದಲೆ ಇರಲಿ ಈ ಬಗ್ಗೆ ಗಮನ….!

ಸ್ವಂತ ಮನೆ ಪ್ರತಿಯೊಬ್ಬರ ಕನಸು. ಮನೆಯ ನಿರ್ಮಾಣದ ವೇಳೆ ಎಂಜಿನಿಯರ್ ನಿಂದ ಹಿಡಿದು ಮನೆಯ ಒಳಾಂಗಣ ಸೌಂದರ್ಯದವರೆಗೆ ಎಲ್ಲ ಸಣ್ಣ ಪುಟ್ಟ ವಿಷಯಗಳ ಬಗ್ಗೆ ಗಮನ ಹರಿಸ್ತಾರೆ. ಆದ್ರೆ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...