alex Certify ಆರೋಗ್ಯ | Kannada Dunia | Kannada News | Karnataka News | India News - Part 25
ಕನ್ನಡ ದುನಿಯಾ
    Dailyhunt JioNews

Kannada Duniya

ʼಮೊಟ್ಟೆʼ ಸೇವಿಸಿ ಹೀಗೆ ತೂಕ ಇಳಿಸಿಕೊಳ್ಳಿ

ಮೊಟ್ಟೆಯಲ್ಲಿ ಸಾಕಷ್ಟು ಪ್ರೋಟೀನ್ ಇರುತ್ತೆ ಎಂಬುದು ಎಲ್ಲರಿಗೂ ಗೊತ್ತು. ಇದು ದೇಹದ ಚಯಾಪಚಯವನ್ನು ಸುಧಾರಿಸುತ್ತದೆ. ಹಾಗಾಗಿ ಮೊಟ್ಟೆ ತಿಂದ್ರೆ ಆರೋಗ್ಯ ಸುಧಾರಿಸುತ್ತದೆ. ತೂಕ ಇಳಿಸುವ ವಿಚಾರಕ್ಕೆ ಬಂದ್ರೆ ಅನೇಕರಿಗೆ Read more…

ಈ ಸಮಸ್ಯೆಗಳಿಗೆ ರಾಮಬಾಣ ಸಣ್ಣ ಕಾಳು ಮೆಣಸು

ಕಾಳು ಮೆಣಸನ್ನು ಸಾಮಾನ್ಯವಾಗಿ ಮಸಾಲೆಯಾಗಿ ಬಳಸ್ತಾರೆ. ಆಹಾರದ ರುಚಿ ಹೆಚ್ಚಿಸುವ ಜೊತೆಗೆ ಈ ಕಾಳು ಮೆಣಸು ಆರೋಗ್ಯವರ್ಧಕವೂ ಹೌದು. ಪ್ರತಿದಿನ ಈ ಕಾಳು ಮೆಣಸನ್ನು ಸೂಕ್ತ ಪ್ರಮಾಣದಲ್ಲಿ ಸೇವನೆ Read more…

ಚಹಾ ಅಥವಾ ಕಾಫಿ ಚಳಿಗಾಲದಲ್ಲಿ ಯಾವುದು ಬೆಸ್ಟ್‌ ? ಇಲ್ಲಿದೆ ಉಪಯುಕ್ತ ಮಾಹಿತಿ

ಮೈಕೊರೆವ ಚಳಿಯಲ್ಲಿ ಬಿಸಿ ಬಿಸಿ ಚಹಾ ಅಥವಾ ಕಾಫಿ ಹೀರಲು ಎಲ್ಲರೂ ಇಷ್ಟಪಡುತ್ತಾರೆ. ಶೇ.95 ರಷ್ಟು ಭಾರತೀಯರ ಬೆಳಗು ಪ್ರಾರಂಭವಾಗುವುದು ಚಹಾ ಮತ್ತು ಕಾಫಿಯೊಂದಿಗೆ. ಸಂಜೆ ಆಯಾಸವನ್ನು ಹೋಗಲಾಡಿಸಿ Read more…

ಪದೇ ಪದೇ ಹಸಿವಾಗುತ್ತಾ ಇದೆಯಾ….? ಹಾಗಿದ್ರೆ ಇದನ್ನು ಓದಿ

ಈಗಷ್ಟೇ ಊಟ ಆಗಿದೆ, ಆದ್ರೂ ಯಾಕೋ ಹೊಟ್ಟೆ ತುಂಬಿದಂಗೆ ಕಾಣ್ತಾ ಇಲ್ಲ, ಏನಾದ್ರೂ ತಿಂಡಿ ತಿನ್ನೋಣ ಅಂತಾ ಫ್ರಿಡ್ಜ್ ನಲ್ಲಿ ಹುಡುಕಾಡುವವರೇ ಹೆಚ್ಚು. ಭೂರಿ ಭೋಜನದ ನಂತರವೂ ಹೊಟ್ಟೆಯಲ್ಲಿ Read more…

‘ಆಹಾರ’ ಸೇವನೆಯಲ್ಲಿರಲಿ ಈ ಕ್ರಮ

ಹಸಿಯದಿರೆ ಉಣಬೇಡ, ಹಸಿದು ಮತ್ತಿರಬೇಡ ಎನ್ನುವಂತೆ ಹಸಿವಾದಾಗ ಊಟವನ್ನು ಮಾಡಬೇಕು. ಉತ್ತಮ ಆರೋಗ್ಯಕ್ಕೆ ಆಹಾರ ಸೇವನೆ ಕ್ರಮ ಕೂಡ ಮುಖ್ಯವಾಗಿದೆ. ಸಿಕ್ಕಿದ್ದನ್ನೆಲ್ಲಾ ತಿಂದು ಹೊಟ್ಟೆ ಕೆಡಿಸಿಕೊಳ್ಳುವ ಬದಲು ನಿಯಮಿತವಾಗಿ Read more…

ʼಮಧುಮೇಹʼ ರೋಗಿಗಳಿಗೆ ರಾಮಬಾಣ ಈ ಗುಲಾಬಿ ಪೇರಲ ಹಣ್ಣು…!

ಗುಲಾಬಿ ಬಣ್ಣದ ಪೇರಲ ಹಣ್ಣು ತಿನ್ನಲು ಬಹಳ ರುಚಿ. ಪೌಷ್ಟಿಕಾಂಶ ಭರಿತ ಹಣ್ಣು ಇದು. ವಿಟಮಿನ್ ಸಿ, ವಿಟಮಿನ್ ಎ, ಪೊಟ್ಯಾಸಿಯಮ್, ಫೈಬರ್ ಮತ್ತು ಇತರ ಪೋಷಕಾಂಶಗಳು ಪೇರಲ Read more…

ʼಅಡುಗೆ ಮನೆʼಯ‌ ಈ ಪದಾರ್ಥಗಳಲ್ಲಿದೆ ʼಆರೋಗ್ಯʼದ ಗುಟ್ಟು

ಡಯಟ್ ಅಂದಾಕ್ಷಣ ನೀವು ತಿನ್ನೋ ಆಹಾರಗಳು ಬೋರಿಂಗ್ ಆಗಿರಬೇಕು ಅಂತೇನಿಲ್ಲ. ಸ್ವಲ್ಪ ಉಪ್ಪು, ಖಾರ, ಹುಳಿಯ ಜೊತೆಗೆ ನೀವು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ನಿಮ್ಮ ತಿನಿಸುಗಳ ಸುಗಂಧವನ್ನು ಹೆಚ್ಚಿಸಲು ಕೆಲವೊಂದು Read more…

ʼಮೈಗ್ರೇನ್ʼ ಗೆ ಕಾರಣವಾಗುತ್ತೆ ಅತಿಯಾದ ಬಾಳೆಹಣ್ಣು ಸೇವನೆ

ಬಾಳೆಹಣ್ಣು ಪೌಷ್ಠಿಕ ಆಹಾರ. ವಿವಿಧ ಜೀವಸತ್ವಗಳು, ಖನಿಜಗಳನ್ನು ಹೊಂದಿರುವ ಬಾಳೆಹಣ್ಣಿನಲ್ಲಿ ವಿಟಮಿನ್ ಬಿ, ವಿಟಮಿನ್ ಸಿ ಮತ್ತು ಮ್ಯಾಂಗನೀಸ್ ಇದೆ. ಅತಿಯಾದ್ರೆ ಅಮೃತವೂ ವಿಷ ಎನ್ನುವಂತೆ ಅತಿಯಾದ ಬಾಳೆಹಣ್ಣು Read more…

ಮಕ್ಕಳ ಆರೋಗ್ಯ ವೃದ್ಧಿಗೆ ನೀಡಿ ಈ ಪೇಯ

ಸಣ್ಣ ಮಕ್ಕಳು ತಂಪು ಪಾನೀಯ, ಜ್ಯೂಸ್, ಬಣ್ಣಬಣ್ಣದ ಪ್ಯಾಕೆಟ್ ನಲ್ಲಿ ಬರುವ ಪೇಯಗಳತ್ತ ಹೆಚ್ಚು ಆಕರ್ಷಿತರಾಗುತ್ತಾರೆ. ಆದರೆ ಇವುಗಳನ್ನು ಕುಡಿಯುವುದರಿಂದ ಮಕ್ಕಳಿಗೆ ಬೇಕಾದ ಅಗತ್ಯ ಪೋಷಕಾಂಶಗಳು ದೊರೆಯುವುದಿಲ್ಲ. ಹೀಗಾಗಿ Read more…

ಸ್ನಾನಕ್ಕೂ ಇದೆ ‘ಅದೃಷ್ಟ’ ಬದಲಿಸುವ ಶಕ್ತಿ

ಸ್ವಚ್ಛತೆ ಹಾಗೂ ಸೌಂದರ್ಯಕ್ಕಾಗಿ ಪ್ರತಿದಿನ ಸ್ನಾನ ಮಾಡುವ ಅವಶ್ಯಕತೆ ಇದೆ. ಹಾಗೆ ಈ ಸ್ನಾನಕ್ಕೆ ನಮ್ಮ ಅದೃಷ್ಟವನ್ನು ಬದಲಾಯಿರುವ ಶಕ್ತಿ ಇದೆ. ಸ್ನಾನ ಮಾಡುವಾಗ ಕೆಲವೊಂದು ಪದ್ಧತಿಗಳನ್ನು ಅನುಸರಿಸಿದ್ರೆ Read more…

ಹಲ್ಲುಗಳ ಆರೋಗ್ಯಕ್ಕೆ ಪ್ರತಿದಿನ ಮಾಡಿ ಸದಂತ ‘ಪ್ರಾಣಾಯಾಮ’

ದಂತಗಳ ಸಹಾಯದಿಂದಲೇ ಮಾಡುವ ಪ್ರಾಣಾಯಾಮವನ್ನು ಸದಂತ ಪ್ರಾಣಾಯಾಮ ಎನ್ನಲಾಗುತ್ತದೆ. ಇದರಿಂದ ದೇಹದ ಸ್ನಾಯುಗಳು ಸಡಿಲಗೊಳ್ಳುತ್ತವೆ ಹಾಗೂ ಇಡೀ ದೇಹ ತಂಪಾಗುತ್ತದೆ. ಕಣ್ಣು, ಕಿವಿಗಳಿಗೆ ವಿಶ್ರಾಂತಿ ದೊರೆತು ಹಲ್ಲುಗಳು ಸದೃಢಗೊಳ್ಳುತ್ತವೆ. Read more…

ತಡರಾತ್ರಿವರೆಗೂ ಎಚ್ಚರವಾಗಿರೋ ಅಭ್ಯಾಸ ಹಾನಿಕಾರಕ, ಆರೋಗ್ಯದ ಮೇಲಾಗುತ್ತೆ ಅಪಾಯಕಾರಿ ಪರಿಣಾಮ….!

ನಮ್ಮ ದೈನಂದಿನ ಚಟುವಟಿಕೆಗಳಲ್ಲಿ ನಿದ್ದೆಗೆ ಬಹಳ ಪ್ರಾಮುಖ್ಯತೆ. ಸ್ಲೀಪ್‌ ಸೈಕಲ್‌ ಸರಿಯಾಗಿದ್ದಲ್ಲಿ ಮಾತ್ರ ನಾವು ಆರೋಗ್ಯವಾಗಿರಬಹುದು. ರಾತ್ರಿಯಿಡೀ ಸೋಶಿಯಲ್‌ ಮೀಡಿಯಾ ಸ್ಕ್ರೋಲ್ ಮಾಡುವುದು, ತಡರಾತ್ರಿವರೆಗೂ ಓದುವುದು ಅಥವಾ ಟಿವಿ Read more…

ಆರೋಗ್ಯದ ಬಗ್ಗೆ ಭಾಷಣ ಮಾಡುತ್ತಿದ್ದಾಗಲೇ ಹೃದಯಸ್ತಂಭನದಿಂದ ಕುಸಿದು ಬಿದ್ದು ಪ್ರಾಧ್ಯಾಪಕ ಸಾವು

ಕಾನ್ಪುರ: ಕಾನ್ಪುರದ ಹಿರಿಯ ಭಾರತೀಯ ಸಂಸ್ಥೆಯ ಪ್ರಾಧ್ಯಾಪಕ ಸಮೀರ್ ಖಾಂಡೇಕರ್ ಶುಕ್ರವಾರ ತಡರಾತ್ರಿ ಕ್ಯಾಂಪಸ್‌ನಲ್ಲಿ ನಡೆದ ಹಳೆ ವಿದ್ಯಾರ್ಥಿಗಳ ಸಮಾವೇಶದಲ್ಲಿ ಭಾಷಣ ಮಾಡುತ್ತಿದ್ದಾಗ ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. Read more…

ಉತ್ತಮ ಮಾನಸಿಕ ಸ್ಥಿತಿ ಕಾಪಾಡಿಕೊಳ್ಳಲು ಸಹಕಾರಿ ಕೆಂಪು ಆಲೂಗಡ್ಡೆ

ತರಕಾರಿಗಳಲ್ಲಿ ಸಾಕಷ್ಟು ವೆರೈಟಿ ಇದೆ. ಮನುಷ್ಯನ ದೇಹವನ್ನು ಸದೃಢವಾಗಿಡಲು ತರಕಾರಿಗಳು ಬಹಳಷ್ಟು ಸಹಾಯ ಮಾಡುತ್ತವೆ. ಎಲ್ಲರೂ ಇಷ್ಟಪಡುವಂತಹ ತರಕಾರಿಗಳಲ್ಲೊಂದು ಆಲೂಗಡ್ಡೆ. ಆಲೂಗಡ್ಡೆಯಲ್ಲಿ ಮಾಡಿದ ತರಹೇವಾರಿ ರೆಸಿಪಿಗಳು ಬಾಯಲ್ಲಿ ನೀರೂರಿಸುತ್ತವೆ. Read more…

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ ಈ ಜ್ಯೂಸ್, ತಕ್ಷಣವೇ ಮಾಯವಾಗುತ್ತೆ ಚರ್ಮ ಮತ್ತು ಕೂದಲಿನ ಸಮಸ್ಯೆ….!

ಅಲೋವೆರಾದಲ್ಲಿರುವ ಆರೋಗ್ಯಕಾರಿ ಅಂಶಗಳ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ. ಅಲೋವೆರಾ ಜ್ಯೂಸ್ ಅನ್ನು ಪ್ರತಿನಿತ್ಯ ಸೇವಿಸಿದರೆ ಕೂದಲಿನಿಂದ ಹಿಡಿದು ಹೊಟ್ಟೆನೋವಿನವರೆಗೆ ಎಲ್ಲಾ ಸಮಸ್ಯೆಗಳಿಂದಲೂ ಮುಕ್ತಿ ಪಡೆಯಬಹುದು. ಪ್ರತಿದಿನ ಬೆಳಗ್ಗೆ Read more…

ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯ ನಿರ್ವಹಿಸಲು ಇಲ್ಲಿದೆ ʼಮನೆ ಮದ್ದುʼ

ನಮ್ಮ ದೇಹದಲ್ಲಿ ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ನಾವು ಆರೋಗ್ಯವಾಗಿ ಇರಬಲ್ಲೆವು. ಒಂದೊಮ್ಮೆ ಈ ವ್ಯವಸ್ಥೆಯಲ್ಲಿ ಸ್ಪಲ್ಪ ವ್ಯತ್ಯಾಸ ಕಾಣಿಸಿಕೊಂಡರೂ ಅಜೀರ್ಣ, ಹೊಟ್ಟೆ ಉರಿ, ಎದೆ Read more…

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಹುರಿದ ಬೆಳ್ಳುಳ್ಳಿ; ದಂಗಾಗಿಸುತ್ತೆ ಅದರಲ್ಲಿರೋ ಅದ್ಭುತ ಪ್ರಯೋಜನ !

ಬೆಳ್ಳುಳ್ಳಿ ಆರೋಗ್ಯಕ್ಕೆ ಅತ್ಯಂತ ಅವಶ್ಯಕವಾದ ಮಸಾಲೆ. ಇದನ್ನು ಹಲವು ವಿಧಗಳಲ್ಲಿ ನಾವು ಅಡುಗೆಗೆ ಬಳಸುತ್ತೇವೆ. ಕೆಲವರು ಹಸಿಯಾಗಿ ತಿಂದರೆ ಇನ್ನು ಕೆಲವರು ಹುರಿದು ಅಥವಾ ಬೇಯಿಸಿ ತಿನ್ನಬಹುದು. ಆದರೆ Read more…

ಉತ್ತಮ ಆರೋಗ್ಯ ಹಾಗೂ ಸೌಂದರ್ಯಕ್ಕೆ ಸಹಾಯಕ ಮೆಂತ್ಯೆ

​ಎಲ್ಲರ ಮನೆ ಅಡುಗೆ ಮನೆಯಲ್ಲೂ ಸರ್ವೇಸಾಮಾನ್ಯವಾಗಿ ಕಂಡು ಬರುವಂತಹ ಪದಾರ್ಥ ಈ ಮೆಂತ್ಯೆ. ಅಡುಗೆ ಭಕ್ಷ್ಯಗಳಿಗೆ ವಿಭಿನ್ನ ರೀತಿಯ ರುಚಿಯನ್ನು ನೀಡುವುದಷ್ಟೇ ಅಲ್ಲದೇ ಇದರಿಂದ ತ್ವಚೆಯ ಆರೋಗ್ಯ ಹಾಗೂ Read more…

ಮಕ್ಕಳನ್ನು ಮಾನಸಿಕವಾಗಿ ಸದೃಢವಾಗಿರುವಂತೆ ಬೆಳೆಸುವುದು ಹೇಗೆ….?

ಮಕ್ಕಳ ದೈಹಿಕ ಆರೋಗ್ಯದ ಜತೆಗೆ ಅವರ ಮಾನಸಿಕ ಆರೋಗ್ಯದ ಬಗ್ಗೆಯೂ ಪಾಲಕರು ಹೆಚ್ಚಿನ ಕಾಳಜಿ ವಹಿಸಬೇಕು. ಮಾನಸಿಕವಾಗಿ ಹೇಗೆ ಅವರನ್ನು ಸದೃಢವಾಗಿರಿಸಬಹುದು ಎಂಬುದಕ್ಕೆ ಇಲ್ಲಿದೆ ಒಂದಷ್ಟು ಟಿಪ್ಸ್. ಮಕ್ಕಳು Read more…

ಚಳಿಗಾಲದಲ್ಲಿ ಅಮೃತ ಈ ‘ಆಹಾರ’

ವಾತಾವರಣ ಬದಲಾದಂತೆ ಅನೇಕ ಸಂಗತಿಗಳಲ್ಲಿ ಬದಲಾವಣೆಯಾಗುತ್ತದೆ. ಋತು ಬದಲಾದಂತೆ ನೆಗಡಿ, ಜ್ವರ, ಕೆಮ್ಮು, ಗಂಟಲು ನೋವು ಹೀಗೆ ಅನೇಕ ಆರೋಗ್ಯ ಸಮಸ್ಯೆಗಳು ಕಾಡಲು ಶುರುವಾಗುತ್ತವೆ. ಹಾಗಾಗಿ ಋತು ಬದಲಾಗ್ತಿದ್ದಂತೆ Read more…

ಉರಿ ಮೂತ್ರ ತೊಂದರೆಗೆ ಇಲ್ಲಿದೆ ಮನೆ ಮದ್ದು

ನೀರಿನಂಶ ಹೆಚ್ಚಿರುವ ಹಣ್ಣು, ತರಕಾರಿಗಳನ್ನು ಬಳಸುವುದು ಆರೋಗ್ಯಕ್ಕೆ ಉತ್ತಮ. ಕಿತ್ತಳೆ, ಕಲ್ಲಂಗಡಿ, ಸೌತೆಕಾಯಿ ಇವೇ ಮೊದಲಾದ ಹಣ್ಣು ತರಕಾರಿಗಳು ದೇಹದಲ್ಲಿ ನೀರಿನಂಶ ಹೆಚ್ಚಿಸುತ್ತವೆ. ಕಲ್ಲಂಗಡಿ ಹೆಚ್ಚು ದೊರೆಯುವುದರಿಂದ ಹಾಗೂ Read more…

ಡಾರ್ಕ್ ಚಾಕಲೇಟ್ ಅಥವಾ ಮಿಲ್ಕ್ ಚಾಕಲೇಟ್ ‌ʼಆರೋಗ್ಯʼ ಕ್ಕೆ ಯಾವುದು ಬೆಸ್ಟ್‌ ? ಇಲ್ಲಿದೆ ಟಿಪ್ಸ್

ಚಾಕಲೇಟ್‌ ಎಂದರೆ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಚಾಕಲೇಟ್‌ನ ರುಚಿಗೆ ಮಾರು ಹೋಗ್ತಾರೆ. ಚಾಕಲೇಟ್‌ ಅನ್ನು ಮಿತವಾಗಿ ತಿಂದರೆ ಆರೋಗ್ಯಕ್ಕೂ ಒಳ್ಳೆಯದು. ಇದು ಮೂಡ್ ಚೇಂಜರ್ Read more…

ಸದೃಢ ಆರೋಗ್ಯಕ್ಕೆ ಸರಳ ಮಾರ್ಗ ಹಿತಮಿತವಾದ ʼಆಹಾರʼ ಸೇವನೆ

‘ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ’ ಎಂಬ ಮಾತಿದೆ. ಕೆಲವರು ಸಿಕ್ಕಿದ್ದನ್ನೆಲ್ಲಾ ತಿಂದರೆ, ಮತ್ತೆ ಕೆಲವರು ಎಲ್ಲವನ್ನು ಅಳತೆಯಲ್ಲೇ ಸೇವಿಸುತ್ತಾರೆ. ಹಿತಮಿತವಾಗಿ ಊಟ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು. Read more…

ಕೆಮಿಕಲ್ಸ್ ಬಳಸಿ ಸ್ವಚ್ಛತೆ ಮಾಡುವ ಮುನ್ನ ಇರಲಿ ‘ಆರೋಗ್ಯ’ದ ಬಗ್ಗೆ ಗಮನ

ಆರೋಗ್ಯಕರ ಜೀವನಕ್ಕೆ ಒಳ್ಳೆ ಆಹಾರದ ಜೊತೆಗೆ ಮನೆಯ ಸ್ವಚ್ಛತೆ ಕೂಡ ಬಹಳ ಮುಖ್ಯ. ಹಾಗಾಗಿಯೇ ಮನೆಯನ್ನು ಸ್ವಚ್ಛವಾಗಿಡಲು ಮಾರುಕಟ್ಟೆಗೆ ಸಾಕಷ್ಟು ರಾಸಾಯನಿಕ ಪದಾರ್ಥಗಳು ಲಗ್ಗೆ ಇಟ್ಟಿವೆ. ನೆಲ ಸ್ವಚ್ಛಗೊಳಿಸಲೊಂದು, Read more…

ಮಾಡಿ ಸವಿಯಿರಿ ಆರೋಗ್ಯಕರ ನೆಲ್ಲಿಕಾಯಿ ರೈಸ್ ಬಾತ್

ನೆಲ್ಲಿಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಹಾಗೇ ಸವಿಯಲು ಇಷ್ಟಪಡದವರು ಇದರ ಚಟ್ನಿ ಹಾಗೂ ರೈಸ್ ಮಾಡಿಕೊಂಡು ಸವಿಯಬಹುದು. ಇಲ್ಲಿ ಸುಲಭವಾಗಿ ಮಾಡಬಹುದಾದ ನೆಲ್ಲಿಕಾಯಿ ರೈಸ್ ಬಾತ್ ಇದೆ. Read more…

ಐದು ಗಂಟೆಗಿಂತ ಕಡಿಮೆ ನಿದ್ರೆ ಮಾಡಿದ್ರೆ ಕಾಡುತ್ತೆ ಈ ʼಖಾಯಿಲೆʼ ಎಚ್ಚರ…!

ನಿದ್ರೆ ಪ್ರತಿ ಮನುಷ್ಯನಿಗೆ ಅತ್ಯವಶ್ಯಕ. ನಿದ್ರಾವಸ್ಥೆಯಲ್ಲಿ ಕೂಡ ನಮ್ಮ ಮೆದುಳು ಕಾರ್ಯ ನಿರ್ವಹಿಸುತ್ತೆ. ಹಾಗಾಗಿ ಶರೀರಕ್ಕೆ ನಿದ್ರೆ ಬಹಳ ಮುಖ್ಯ. ನಿದ್ರೆ ಯಾವಾಗ ಮತ್ತು ಎಷ್ಟು ಹೊತ್ತು ಮಾಡುತ್ತೇವೆ Read more…

ಅನಾರೋಗ್ಯದಿಂದ ದೂರವಿರಲು ಪ್ರತಿದಿನ ಸೇವನೆ ಮಾಡಿ ʼತುಳಸಿʼ ಟೀ

ತುಳಸಿ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ತುಳಸಿಯನ್ನು ಹಾಗೇ ಸೇವನೆ ಮಾಡದೆ ಅದನ್ನು ಚಹಾ ರೀತಿಯಲ್ಲಿ ಸೇವನೆ ಮಾಡುವುದು ಹೆಚ್ಚು ಉಪಯುಕ್ತ. ತುಳಸಿಯಲ್ಲಿ ಆಂಟಿವೈರಸ್, ಆಂಟಿಫಂಗಲ್, ಬ್ಯಾಕ್ಟೀರಿಯಾ ವಿರೋಧಿ, ಉರಿಯೂತದ, Read more…

ಮಾಂತ್ರಿಕ ‘ಮದ್ದು’ ಅಲೊವೆರಾ ಜ್ಯೂಸ್…..!

ಅಲೋವೆರಾ ಜ್ಯೂಸ್‌ ಸರ್ವರೋಗಕ್ಕೂ ಮದ್ದು ಅಂದ್ರೆ ತಪ್ಪೇನಿಲ್ಲ. ಬೇಸಿಗೆಯಲ್ಲಿ ದೇಹದ ಉಷ್ಣತೆ ಕಡಿಮೆ ಮಾಡುವ ಈ ಮಾಂತ್ರಿಕ ರಸ ಹಲವಾರು ರೋಗಗಳಿಗೆ ರಾಮಬಾಣ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಅಲೋವೆರಾ Read more…

ಪದೇ ಪದೇ ಬಾತ್ ರೂಂಗೆ ಹೋಗುವ ಸಮಸ್ಯೆಗೆ ಮನೆಯಲ್ಲೇ ಇದೆ ʼಪರಿಹಾರʼ

ಕೆಲವರಿಗೆ ಪದೇ ಪದೇ ಮೂತ್ರ ಬಂದಂತಾಗುತ್ತದೆ. ಇದಕ್ಕೆ ಅನೇಕ ಕಾರಣಗಳಿವೆ. ಆದ್ರೆ ಇದು ಸಾರ್ವಜನಿಕ ಪ್ರದೇಶದಲ್ಲಿ ಮುಜುಗರ ತರಿಸುವುದಲ್ಲದೆ ಕಿರಿಕಿರಿಯನ್ನುಂಟು ಮಾಡುತ್ತದೆ. ಪದೇ ಪದೇ ಮೂತ್ರಕ್ಕೆ ಹೋಗುವವರು ಚಿಂತೆ Read more…

BIG NEWS : ಮಹಿಳೆಯರ ಆರೋಗ್ಯಕ್ಕಾಗಿ 35 ಕೋಟಿಗೂ ಹೆಚ್ಚು ಸ್ಯಾನಿಟರಿ ಪ್ಯಾಡ್ ವಿತರಣೆ : ಸಚಿವ ಮನ್ಸೂಖ್ ಮಾಂಡವಿಯಾ

ನವದೆಹಲಿ: ಮಹಿಳೆಯರ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ಪ್ರಧಾನಿ ಮೋದಿ ಅವರು ಜನೌಷಧಿ ಕೇಂದ್ರದ ಮೂಲಕ ಹಳ್ಳಿಗಳಲ್ಲಿ ಮಹಿಳೆಯರಿಗೆ 35 ಕೋಟಿಗೂ ಹೆಚ್ಚು ಸ್ಯಾನಿಟರಿ ಪ್ಯಾಡ್ಗಳನ್ನು ಲಭ್ಯವಾಗುವಂತೆ ಮಾಡಿದ್ದಾರೆ ಎಂದು ಕೇಂದ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...