alex Certify ಆರೋಗ್ಯ | Kannada Dunia | Kannada News | Karnataka News | India News - Part 33
ಕನ್ನಡ ದುನಿಯಾ
    Dailyhunt JioNews

Kannada Duniya

ಗರ್ಭಿಣಿಯರು 8ನೇ ತಿಂಗಳಲ್ಲಿ ಈ ಆಹಾರ ಸೇವಿಸುವುದು ಅಪಾಯಕಾರಿ

ಗರ್ಭಿಣಿಯರು ತಮ್ಮ ಆರೋಗ್ಯ, ಆಹಾರದ ಬಗ್ಗೆ ಹೆಚ್ಚು ಗಮನ ನೀಡಬೇಕಾಗುತ್ತದೆ. ಪ್ರತಿ ದಿನ ಅವ್ರ ದೇಹದಲ್ಲಿ ಒಂದೊಂದು ಬದಲಾವಣೆಯಾಗ್ತಿರುತ್ತದೆ. ಆರಂಭದಲ್ಲಿ ಮೂರು ತಿಂಗಳು ಹೆಚ್ಚು ಜಾಗೃತಿ ವಹಿಸಬೇಕು. ಅದ್ರ Read more…

ಒಂದು ತಿಂಗಳು ಪಿಜ್ಜಾ ತಿನ್ನದಿದ್ದರೆ ನಿಮ್ಮ ದೇಹದಲ್ಲಾಗುತ್ತದೆ ಇಂಥಾ ಬದಲಾವಣೆ…!

ಪಿಜ್ಜಾ ಮೂಲತಃ ಇಟಲಿಯ ಆಹಾರ. ಆದರೆ ಕಳೆದ ಕೆಲವು ದಶಕಗಳಿಂದ ಭಾರತದಲ್ಲಿ ಅದರ ಜನಪ್ರಿಯತೆಯು ಬಹಳಷ್ಟು ಹೆಚ್ಚಾಗಿದೆ. ಮಕ್ಕಳು, ಹಿರಿಯರು, ಯುವಕರು ಹೀಗೆ ಪ್ರತಿಯೊಬ್ಬರೂ ಪಿಜ್ಜಾವನ್ನು ಇಷ್ಟಪಡುತ್ತಿದ್ದಾರೆ. ಅನೇಕರಿಗೆ Read more…

ಮುಟ್ಟಿನ ಸಮಸ್ಯೆ ನಿವಾರಣೆಗೆ ಆಯುರ್ವೇದದ ಪ್ರಕಾರ ಮಾಡಿ ಈ ಪರಿಹಾರ

ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ. ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. Read more…

ಮೊಣಕಾಲು ನೋವಿಗೆ ಕಾರಣವಾಗುತ್ತೆ ಈ ಅಭ್ಯಾಸ

ದಿನನಿತ್ಯದ ಜೀವನದಲ್ಲಿ ಅನೇಕ ಆರೋಗ್ಯ ಸಮಸ್ಯೆ ಎಲ್ಲರನ್ನು ಕಾಡುತ್ತದೆ. ಕಾಲು ನೋವು, ಸೊಂಟ ನೋವು, ಮಧುಮೇಹ ಎಲ್ಲವೂ ಸಾಮಾನ್ಯ ಎನ್ನುವಂತಾಗಿದೆ. ಸಣ್ಣ ಸಣ್ಣ ಮನೆ ಟಿಪ್ಸ್ ಅನೇಕ ರೋಗಗಳನ್ನು Read more…

ಉಪಹಾರ ಸೇವಿಸದಿದ್ದರೆ ಕಾಡುತ್ತದೆ ಕೂದಲಿನ ಸಮಸ್ಯೆ

ಕೆಲವರು ತೂಕವನ್ನು ಇಳಿಸಲು ಬೆಳಗ್ಗಿನ ಉಪಹಾರವನ್ನು ಸೇವಿಸುವುದಿಲ್ಲ. ಆದರೆ ನೀವು ಎಷ್ಟೇ ಶಕ್ತಿಯುತವಾಗಿದ್ದರೂ ಎಂದಿಗೂ ಉಪಹಾರವನ್ನು ಸೇವಿಸುವುದನ್ನು ತಪ್ಪಿಸಬೇಡಿ. ಇಲ್ಲವಾದರೆ ಆರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತೀರಿ. ಹಾಗಾದ್ರೆ ಬೆಳಿಗ್ಗೆ ಉಪಹಾರ Read more…

ಉಗುರುಗಳ ಉತ್ತಮ ‘ಆರೋಗ್ಯ’ಕ್ಕಾಗಿ ಮಾಡಬೇಕಾದ್ದೇನು…?

ಕೈ ಉಗುರು ಆರೋಗ್ಯವಾಗಿರಲು ಮೆನಿಕ್ಯೂರ್ ಮಾಡಿಕೊಳ್ಳುವುದು ಒಂದೇ ಅಲ್ಲ. ಹೆಚ್ಚುವರಿ ಜಾಗ್ರತೆ ವಹಿಸಿದರೆ ಉಗುರುಗಳ ಅಂದ ಇನ್ನಷ್ಟು ಹೆಚ್ಚು ಆಗುವುದರಲ್ಲಿ ಸಂದೇಹವಿಲ್ಲ. * ಉಗುರು ಶಕ್ತಿಹೀನವಾಗಿ ಕಂಡು ಬರುತ್ತಿವೆಯೇ, Read more…

‘ಆರೋಗ್ಯ’ದ ಮೇಲೆ ಹಾನಿ ಮಾಡುತ್ತೆ ಸೆಲ್ಪ್ ಡಯಟಿಂಗ್

ಸ್ಥೂಲಕಾಯದವರಿಗೆ ತಮ್ಮ ತೂಕವನ್ನು ಇಳಿಸಿಕೊಳ್ಳುವುದೇ ಒಂದು ದೊಡ್ಡ ಸವಾಲು. ಯಾರಿಗೂ ಹಾಗೆ ಸುಮ್ಮನೆ ತೂಕ ಇಳಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಇದಕ್ಕಾಗಿ ವ್ಯಾಯಾಮ, ಯೋಗ, ಜಾಗಿಂಗ್‌, ಹೆಲ್ದಿ ಡಯಟ್‌, ಏರೋಬಿಕ್ಸ್‌ನಂಥ ಅದೆಷ್ಟೋ Read more…

ನಿಮ್ಮ ಸಾಕುನಾಯಿಗೆ ನೀವು ಯಾವ ಬಗೆಯ ಆಹಾರ ಕೊಡಬೇಕು ಗೊತ್ತಾ…..?

ಮನುಷ್ಯರಿಗೆ ಆಹಾರ ಪದ್ಧತಿ ಇರುವಂತೆಯೇ ಪ್ರಾಣಿಗಳಿಗೂ ಇರುತ್ತದೆ. ಕೆಲವು ಆಹಾರಗಳನ್ನು ತಿಂದರೆ ಪ್ರಾಣಿಗಳಿಗೆ ಆಗಿಬರುವುದಿಲ್ಲ. ಹಾಗಾಗಿ ನೀವು ಸಾಕುವ ನಾಯಿಗಳಿಗೆ ಯಾವ ಬಗೆಯ ಆಹಾರ ಕೊಡಬೇಕು ಎಂಬುದರ ಮಾಹಿತಿ Read more…

ಈ 5 ಕಾಯಿಲೆಗಳಿಂದ ಪರಿಹಾರ ನೀಡುತ್ತೆ ದ್ರಾಕ್ಷಿ…!

ದ್ರಾಕ್ಷಿ ಅನೇಕರ ನೆಚ್ಚಿನ ಹಣ್ಣು. ರುಚಿಗೆ ಮಾತ್ರವಲ್ಲ ಆರೋಗ್ಯಕ್ಕೂ ಹೇಳಿ ಮಾಡಿಸಿದಂತಹ ಫಲವಿದು. ದ್ರಾಕ್ಷಿ ಹಣ್ಣುಗಳ ನಿಯಮಿತ ಸೇವನೆಯಿಂದ ಅನೇಕ ರೋಗಗಳನ್ನು ದೂರವಿಡಬಹುದು. ದ್ರಾಕ್ಷಿಯು ಪೋಷಕಾಂಶಗಳ ಉಗ್ರಾಣವಾಗಿದೆ. ಇದು Read more…

ʼನೀರುʼ ಕುಡಿಯುವಾಗ ಮಾಡುವ ಈ ತಪ್ಪಿನಿಂದ ಕಡಿಮೆಯಾಗುತ್ತೆ ನಿಮ್ಮ ಆಯಸ್ಸು….!

ಪ್ರತಿದಿನ ಸರಿಯಾದ ಪ್ರಮಾಣದಲ್ಲಿ ನೀರನ್ನು ಕುಡಿಯುವುದರಿಂದ ವೃದ್ಧಾಪ್ಯವು ನಿಧಾನವಾಗಿ ಬರುತ್ತದೆ. ಅಷ್ಟೇ ಅಲ್ಲ ಅದರಿಂದ ಉಂಟಾಗುವ ಸಮಸ್ಯೆಗಳ ಅಪಾಯವೂ ಕಡಿಮೆಯಾಗುತ್ತದೆ. ನಾವು ಸರಿಯಾದ ಪ್ರಮಾಣದಲ್ಲಿ ನೀರನ್ನು ಕುಡಿಯುತ್ತಿದ್ದರೆ, ಹಳೆಯ Read more…

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ʼತುಳಸಿʼ ಕಷಾಯ ಕುಡಿದು ಪರಿಣಾಮ ನೋಡಿ

ಸನಾತನ ಧರ್ಮದಲ್ಲಿ ತುಳಸಿ ಗಿಡವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಅದಕ್ಕಾಗಿಯೇ ಮನೆಗಳಲ್ಲಿ ತುಳಸಿ ಗಿಡವನ್ನು ನೆಡಲಾಗುತ್ತದೆ. ಅದರ ಆಯುರ್ವೇದ ಗುಣಲಕ್ಷಣಗಳಿಂದಾಗಿ ಈ ಸಸ್ಯಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತದೆ. ತುಳಸಿ Read more…

ಉತ್ತಮ ಆರೋಗ್ಯಕ್ಕೆ ಹೀಗಿರಲಿ ಬೆಳಗಿನ ‘ಉಪಹಾರ’

ಬೆಳಗ್ಗೆ ನಾವು ಏನು ಸೇವಿಸ್ತೇವೆ ಎನ್ನುವುದರ ಮೇಲೆ ನಮ್ಮ ಆರೋಗ್ಯ ನಿಂತಿದೆ. ಬೆಳಗಿನ ಉಪಹಾರ ಬಹಳ ಮಹತ್ವದ್ದು. ಬೆಳಿಗ್ಗೆ ಹಣ್ಣಿನ ಸೇವನೆ ಉತ್ತಮ ಎನ್ನುವುದು ಅನೇಕರಿಗೆ ಗೊತ್ತು. ಆದ್ರೆ Read more…

ಊಟ ಮಾಡಿದ ತಕ್ಷಣ ಮಾಡಬೇಡಿ ಈ ಕೆಲಸ

ಹೊಟ್ಟೆ ತುಂಬಿದ ನಂತರ ಸಾಮಾನ್ಯವಾಗಿ ನಿದ್ದೆ ಬಂದಂತಾಗುತ್ತದೆ. ದಿನವಿಡಿ ಕೆಲಸ ಮಾಡಿ ಊಟ ಮಾಡಿದ್ರೆ ತಕ್ಷಣ ನಿದ್ದೆ ಬರುತ್ತೆ. ಅನೇಕರು ಊಟದ ತಕ್ಷಣ ಮಲಗಿ ಬಿಡ್ತಾರೆ. ಆದ್ರೆ ಊಟವಾದ Read more…

ಎಚ್ಚರ…..! ನೀವು ‘ಪ್ಲಾಸ್ಟಿಕ್’ಕಪ್ ನಲ್ಲಿ ಕಾಫಿ ಕುಡಿತೀರಾ…?

ಬೆಳಿಗ್ಗೆ ಎದ್ದ ತಕ್ಷಣ ಅನೇಕರಿಗೆ ಕಾಫಿ, ಟೀ ಬೇಕೆಬೇಕು. ಕೆಲಸದ ಒತ್ತಡದಲ್ಲಿ ರಿಲ್ಯಾಕ್ಸ್ ಆಗಲು ಅನೇಕರು ಪದೇ ಪದೇ ಕಾಫಿ, ಟೀ ಕುಡಿಯುತ್ತಿರುತ್ತಾರೆ. ಮನೆಯಲ್ಲಿ ಗ್ಲಾಸ್, ಸ್ಟೀಲ್ ಬಳಸುವ Read more…

ನಿಜವಾಗಿಯೂ ‘ಗ್ರೀನ್ ಟೀ’ ಆರೋಗ್ಯಕರ ಪೇಯವೇ…..?

‘ಗ್ರೀನ್‌ ಟೀ’ ಆರೋಗ್ಯಕರ ಪಾನೀಯ ಎಂದು ಬಹಳ ಪ್ರಚಾರ ಮಾಡಲಾಗಿದೆ. ಗ್ರೀನ್ ಟೀ ಪುಡಿ ಕೂಡ ಸಾಮಾನ್ಯ ಚಹಾ ಎಲೆಗಳ ಪ್ರಬೇಧಕ್ಕೆ ಸೇರಿದ, ಅದೇ ತರಹದ ಎಲೆಗಳಿಂದಲೇ ತಯಾರು Read more…

ಪ್ರತಿ ನಿತ್ಯ ಅನುಲೋಮ – ವಿಲೋಮ ಮಾಡುವುದ್ರಿಂದ ಇದೆ ಈ ಲಾಭ

ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನ ಶೈಲಿ ಆರೋಗ್ಯದ ಮೇಲೆ ಪರಿಣಾಮ ಬೀರ್ತಿದೆ. ದಿನ ನಿತ್ಯದ ವ್ಯಾಯಾಮ ಆರೋಗ್ಯ ಸುಧಾರಿಸುತ್ತದೆ. ಪ್ರತಿ ನಿತ್ಯ ಮಾಡುವ ಯೋಗದಿಂದ ಸಾಕಷ್ಟು ಲಾಭವಿದೆ, ಪ್ರತಿ Read more…

ಡೆಲಿವರಿ ನಂತ್ರ ಮಹಿಳೆಯರನ್ನು ಕಾಡುತ್ತೆ ಈ ಸಮಸ್ಯೆ

ಗರ್ಭಿಣಿಯಾದಾಗ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡ್ತಾರೆ. ಆದ್ರೂ ಹೆರಿಗೆಯಾಗ್ತಿದ್ದಂತೆ ಅನೇಕ ಸಮಸ್ಯೆಗಳು ಶುರುವಾಗುತ್ತದೆ. ಹಾರ್ಮೋನಿನಲ್ಲಿ ಬದಲಾವಣೆಯಾಗುವುದ್ರಿಂದ ಮಹಿಳೆಯರಲ್ಲಿ ಮಾನಸಿಕ ಹಾಗೂ ಶಾರೀರಿಕ ಬದಲಾವಣೆಯಾಗುತ್ತದೆ. ಹಾಗಾಗಿ Read more…

ಆರೋಗ್ಯ ವೃದ್ಧಿಸಲು ಜೋಳ ತಿಂದ ತಕ್ಷಣ ನೀರು ಕುಡಿಯಬೇಡಿ…!

ಮಳೆಗಾಲದಲ್ಲಿ ಜೋಳಕ್ಕೆ ಎಲ್ಲಿಲ್ಲದ ಬೆಲೆ. ಬೇಯಿಸಿದ ಜೋಳ, ಸುಟ್ಟ ಜೋಳ ಹೀಗೆ ಬೇರೆ ಬೇರೆ ಬಗೆಯ ರುಚಿ ರುಚಿ ಜೋಳದ ಸವಿ ಸವಿಯಲು ಎಲ್ಲರೂ ಇಷ್ಟಪಡ್ತಾರೆ. ಜೋಳ ಆರೋಗ್ಯಕ್ಕೆ Read more…

ಖಾಲಿ ಹೊಟ್ಟೆಯಲ್ಲಿ ಇಂಗು ಮಿಶ್ರಿತ ನೀರು ಕುಡಿದರೆ ಇದೆ ಇಷ್ಟೆಲ್ಲಾ ಲಾಭ

ಎಲ್ಲರ ಅಡುಗೆ ಮನೆಯಲ್ಲೂ ಹೆಚ್ಚಾಗಿ ಇಂಗು ಇದ್ದೇ ಇರುತ್ತದೆ. ರಸಂ, ಸಾಂಬಾರು ಮಾಡಿದಾಗ ಇದರ ಒಗ್ಗರಣೆ ಇಲ್ಲದಿದ್ದರೆ ರುಚಿ ಕಳೆದುಕೊಳ್ಳುತ್ತದೆ. ಇದು ಅಡುಗೆಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೇ, ಇದರಿಂದ Read more…

10 ನಿಮಿಷ ನಿಂತರೂ ಪಾದಗಳು ನೀಲಿ ಬಣ್ಣಕ್ಕೆ ತಿರುಗುತ್ತಿವೆಯೇ ? ದೀರ್ಘ ಕೋವಿಡ್‌ನ ಈ ರೋಗಲಕ್ಷಣ ಅಪಾಯಕಾರಿ

ಪ್ರಪಂಚದಾದ್ಯಂತ ಕೊರೊನಾ ಇನ್ನೂ ಸಂಪೂರ್ಣ ನಿವಾರಣೆಯಾಗಿಲ್ಲ. ಭಾರತ ಹಾಗೂ ಬ್ರಿಟನ್‌ನಲ್ಲಿ ಕೊರೊನಾದ ಹೊಸ ರೂಪಾಂತರ ಪತ್ತೆಯಾಗಿದೆ. ಈ ಬಗ್ಗೆ ಆರೋಗ್ಯ ತಜ್ಞರು ಎಚ್ಚರಿಕೆಯನ್ನೂ ನೀಡಿದ್ದಾರೆ. ಕೋವಿಡ್‌ ಸೋಂಕು ತಗುಲಿದ್ದ Read more…

ಪ್ರತಿ ದಿನ ಟೈ ಧರಿಸುವವರು ನೀವಾಗಿದ್ದರೆ ತಪ್ಪದೆ ಓದಿ ಈ ಸುದ್ದಿ

ಅನೇಕ ಕಚೇರಿಗಳಲ್ಲಿ ಶರ್ಟ್-ಪ್ಯಾಂಟ್‌ ಜೊತೆ ಟೈ ಧರಿಸುವುದನ್ನು ಕಡ್ಡಾಯಗೊಳಿಸಿರುತ್ತಾರೆ. ಹಾಗಾಗಿ ಉದ್ಯೋಗಿಗಳು ಪ್ರತಿ ನಿತ್ಯ ಟೈ ಧರಿಸುತ್ತಾರೆ. ಬಣ್ಣ ಬಣ್ಣದ ಟೈ ಮಾರುಕಟ್ಟೆಯಲ್ಲಿ ಲಭ್ಯವಿದೆ. ಆದ್ರೆ ಈ ಟೈ Read more…

ರಕ್ತದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್‌ನ್ನು ಕಡಿಮೆ ಮಾಡುತ್ತೆ ಬ್ರೌನ್ ರೈಸ್‌

ಆಹಾರ ಪದಾರ್ಥಗಳನ್ನು ತಯಾರಿಸುವಾಗ ಅತಿಯಾಗಿ ಬಳಸುವುದು ಅಕ್ಕಿಯೇ. ಅದರಲ್ಲಿಯೂ ಕಂದು ಅಕ್ಕಿಯು ದೇಹಕ್ಕೆ ಬೇಕಾದ ಜೀವಕಾಂಶಗಳನ್ನು, ಫೈಬರ್, ಖನಿಜಗಳನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ಉತ್ತಮ ಆರೋಗ್ಯವನ್ನು ಪಡೆದುಕೊಳ್ಳಬಹುದು. * Read more…

ʼಕೊತ್ತಂಬರಿಕಾಳುʼ ನೆನೆಸಿದ ನೀರು ಕುಡಿದು ಈ ಆರೋಗ್ಯ ಲಾಭ ಪಡೆಯಿರಿ

ಸಾಂಬಾರು ಪದಾರ್ಥಗಳಲ್ಲಿ ಬಳಸುವ ಬದಲಾಗಿಯೂ ಕೊತ್ತಂಬರಿ ಕಾಳಿನಿಂದ ಹಲವು ಪ್ರಯೋಜನಗಳಿವೆ. ಕೊತ್ತಂಬರಿ ನೆನೆಸಿದ ನೀರನ್ನು ಕುಡಿಯುವುದರಿಂದ ಹತ್ತು ಹಲವು ಆರೋಗ್ಯದ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ವೈದ್ಯರು ಮಧುಮೇಹಿಗಳಿಗೆ ಕೊತ್ತಂಬರಿಯನ್ನು ಹೆಚ್ಚಾಗಿ Read more…

ಅನಾರೋಗ್ಯ‌ ತಂದೊಡ್ಡುತ್ತೆ ಊಟದ ನಂತರ ಈ ʼಹಣ್ಣುʼ ಸೇವನೆ

ಸಮತೋಲಿತ ಹಾಗೂ ಆರೋಗ್ಯಕರ ಆಹಾರ ದೇಹಕ್ಕೆ ಬಹಳ ಒಳ್ಳೆಯದು. ಊಟದ ಜೊತೆ ತರಕಾರಿ, ಹಣ್ಣುಗಳನ್ನು ಸೇವನೆ ಮಾಡಬೇಕೆಂದು ಅನೇಕರು ಸಲಹೆ ನೀಡುತ್ತಾರೆ. ಹಣ್ಣು, ತರಕಾರಿ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು Read more…

ಕೂದಲು ಉದುರುವ ಸಮಸ್ಯೆಯಿಂದ ರಕ್ಷಣೆ ಪಡೆಯಲು ಇಲ್ಲಿದೆ ಸುಲಭ ‘ಉಪಾಯ’

ಒತ್ತಡದ ಜೀವನ, ಆಹಾರ ಪದ್ಧತಿ, ಅನುವಂಶೀಯತೆ ಮೊದಲಾದ ಕಾರಣಗಳಿಂದ ಹರೆಯದಲ್ಲೇ ಕೂದಲು ಉದುರುವುದು, ಬಾಲ ನೆರೆ ಬರುವುದು ಸಾಮಾನ್ಯವಾಗಿದೆ. ಕೂದಲು ಉದುರದಂತೆ ರಕ್ಷಿಸಿಕೊಳ್ಳಲು ಕೆಲವೊಂದು ಸರಳ ಉಪಾಯ ಇಲ್ಲಿದೆ. Read more…

ಊಟದ ಸಮಯದಲ್ಲಿ ಟಿವಿ ನೋಡ್ತೀರಾ‌ ? ಈ ಕೆಟ್ಟ ಅಭ್ಯಾಸದಿಂದ ಕಾಡಬಹುದು ʼಆರೋಗ್ಯʼ ಸಮಸ್ಯೆ

ಊಟ ಮಾಡುವಾಗ ಮಾತನಾಡಬಾರದು ಅಂತಾ ಹಿರಿಯರು ಹೇಳುವುದನ್ನು ನೀವೂ ಕೇಳಿರಬಹುದು. ಇದರ ಹಿಂದೆ ಅನೇಕ ವೈಜ್ಞಾನಿಕ ಕಾರಣಗಳಿವೆ. ಊಟ ಮಾಡುವಾಗ ಸಂಪೂರ್ಣ ಗಮನ ಆಹಾರದ ಮೇಲಿರಬೇಕು. ಆದರೆ ಇತ್ತೀಚಿನ Read more…

ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ʼಕಡಲೆಕಾಯಿʼ ಸೌಂದರ್ಯ ವರ್ಧಕವೂ ಹೌದು

ಬಡವರ ಬಾದಾಮಿ ಎಂದು ಶೇಂಗಾವನ್ನು ಕರೆಯಲಾಗುತ್ತದೆ. ಕಡಲೆಕಾಯಿಯನ್ನು ಟೈಮ್ ಪಾಸ್ ಎಂದೂ ಕರೆಯಲಾಗುತ್ತದೆ. ಕಡಲೆಕಾಯಿಯನ್ನು ಮೊದಲ ಬಾರಿ ಆಫ್ರಿಕಾದಲ್ಲಿ ಬೆಳೆಯಲಾಯಿತು. ಅಡುಗೆಗೆ ಇದನ್ನು ಅನೇಕರು ಪ್ರತಿನಿತ್ಯ ಬಳಸುತ್ತಾರೆ. ಶೇಂಗಾದಿಂದ Read more…

ಹೃದಯದ ಆರೋಗ್ಯಕ್ಕೆ ಅವಶ್ಯವಾಗಿ ತಿನ್ನಿ ನೆಲ್ಲಿಕಾಯಿ

ನೆಲ್ಲಿಕಾಯಿ ಆರೋಗ್ಯಕ್ಕೆ ಬಹಳ ಒಳ್ಳೆಯದು. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ, ಕಬ್ಬಿಣ, ಕ್ಯಾಲ್ಸಿಯಂ ಪ್ರಮಾಣ ಹೆಚ್ಚಿರುತ್ತದೆ. ನೆಲ್ಲಿ ಕಾಯಿಯನ್ನು ಅನೇಕ ವಿಧಾನಗಳಲ್ಲಿ ಸೇವಿಸಬಹುದು. ಕೆಲವರು ಹಸಿ ನೆಲ್ಲಿಕಾಯಿ ತಿಂದ್ರೆ ಮತ್ತೆ Read more…

ʼವಿಟಮಿನ್ ಬಿ5ʼ ಆರೋಗ್ಯಕ್ಕೆ ಎಷ್ಟು ಮುಖ್ಯ….? ಯಾವ ಆಹಾರ ಸೇವನೆಯಿಂದ ಇದು ಸಿಗುತ್ತೆ ಗೊತ್ತಾ…..?

ರೋಗನಿರೋಧಕ ಶಕ್ತಿ, ಆರೋಗ್ಯ ನೀಡಲು ಬಿ ಕಾಂಪ್ಲೆಕ್ಸ್ ಸಾಕಷ್ಟು ಸಹಾಯಕಾರಿ. ಇದರಲ್ಲಿ ವಿಟಮಿನ್ ಬಿ5 ಮತ್ತಷ್ಟು ಮುಖ್ಯವಾದುದು. ಕೆಂಪು ರಕ್ತಕಣಗಳ ವೃದ್ಧಿಗೆ ಇದು ಸಹಕಾರಿ. ಈ ವಿಟಮಿನ್ ಯಾವ Read more…

ಮನೆಯಲ್ಲಿರುವ ವಸ್ತುಗಳಿಂದಲೇ ಕಾಂತಿಯುತ ʼತ್ವಚೆʼ ಪಡೆಯಲು ಇಲ್ಲಿದೆ ಸರಳ ಟಿಪ್ಸ್

ಸುಂದರ ತ್ವಚೆ ಹೊಂದುವುದು ಪ್ರತಿಯೊಬ್ಬರ ಕನಸು. ಅದರಲ್ಲೂ ಹುಡುಗಿಯರು ಸುಂದರವಾಗಿ ಕಾಣಲು ಏನೆಲ್ಲ ಕಸರತ್ತು ಮಾಡ್ತಾರೆ. ಬ್ಯೂಟಿ ಪಾರ್ಲರ್ ಗೆ ಹೋಗುವುದರಿಂದ ಹಿಡಿದು ಮನೆಯಲ್ಲಿಯೇ ಸಾಕಷ್ಟು ಪ್ರಯೋಗಗಳನ್ನು ಮಾಡ್ತಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...