alex Certify ಆರೋಗ್ಯ | Kannada Dunia | Kannada News | Karnataka News | India News - Part 35
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರ ಪಾಲಿಗೆ ಸಂಜೀವಿನಿ ಬಾಳೆಹೂವು…!

ಬಾಳೆಗಿಡದ ತುದಿಯಿಂದ ಹಿಡಿದು ಬುಡದವರೆಗೆ ಎಲ್ಲವೂ ಉಪಯೋಗಕ್ಕೆ ಬರುವಂತಹದ್ದು. ಸೀಸನ್ ನ ಹಂಗಿಲ್ಲದೆ ವರ್ಷವಿಡೀ ಹಣ್ಣು ಕೊಡುವ ಗಿಡವಿದು. ಬಾಳೆಹಣ್ಣು ಮಾತ್ರವಲ್ಲ ಬಾಳೆದಿಂಡು, ಬಾಳೆಹೂವು ಕೂಡಾ ಆರೋಗ್ಯಕ್ಕೆ ಬಲು Read more…

ಕೆಮ್ಮು, ಶೀತ, ಜ್ವರ ಇದ್ದರೆ ಕೋವಿಡ್ ಟೆಸ್ಟ್ ಕಡ್ಡಾಯ

ಚೀನಾ ಸೇರಿದಂತೆ ಇತರೆ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು ರಾಜ್ಯ ಸರ್ಕಾರ ಕೂಡಾ ಈ ನಿಟ್ಟಿನಲ್ಲಿ ಕೆಲವೊಂದು ಮಾರ್ಗಸೂಚಿಗಳನ್ನು ಹೊರಡಿಸಿದೆ. ಕೆಮ್ಮು, Read more…

ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತ ಅಕ್ಕಿ ಪಡೆಯುತ್ತಿರುವ ಪಡಿತರ ಚೀಟಿದಾರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ನ್ಯಾಯಬೆಲೆ ಅಂಗಡಿ ಮತ್ತು ಸಹಕಾರ ಸಂಘಗಳಲ್ಲಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಉಚಿತ ಅಕ್ಕಿ ವಿತರಿಸಲಾಗುತ್ತಿದ್ದು, ಇದರಲ್ಲಿ ಬಿಳಿ ಬಣ್ಣದ ಗೋಧಿ ಆಕಾರದ ಅಕ್ಕಿ ಕಂಡುಬಂದಿತ್ತು. ಹೀಗಾಗಿ ಪ್ಲಾಸ್ಟಿಕ್ ಅಕ್ಕಿ Read more…

‘ಮಧುಮೇಹ’ ಇರುವವರಿಗೆ ನೀತಿ ಆಯೋಗ ಸದಸ್ಯ ಡಾ. ವಿ.ಕೆ. ಪೌಲ್ ಅವರಿಂದ ಮಹತ್ವದ ಸಲಹೆ

ಚೀನಾದಲ್ಲಿ ಕೊರೋನಾ ಮತ್ತೆ ಅರ್ಭಟಿಸುತ್ತಿದೆ. ಹೀಗಾಗಿ ಭಾರತದಲ್ಲೂ ಕಳವಳ ಉಂಟಾಗಿದ್ದು, ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಸಲುವಾಗಿ ಕೇಂದ್ರ ಸರ್ಕಾರ ಉನ್ನತ ಅಧಿಕಾರಿಗಳ ಸಭೆ ನಡೆಸಿದೆ. ಅಲ್ಲದೆ ರಾಜ್ಯಗಳಿಗೆ ಕೋವಿಡ್ ಪರೀಕ್ಷೆಗಳನ್ನು Read more…

ಕೆಲಸದ ಒತ್ತಡದ ಮಧ್ಯೆ ಮರೆಯಬೇಡಿ ಮೂತ್ರ ವಿಸರ್ಜನೆ

ಆರೋಗ್ಯ ಕಾಪಾಡಿಕೊಳ್ಳವುದು ಈಗಿನ ದಿನಗಳಲ್ಲಿ ಅವಶ್ಯಕವಾಗಿದೆ. ನಮ್ಮ ಬಾಹ್ಯ ಹಾಗೂ ಆಂತರಿಕ ಕೆಲಸಗಳು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅನೇಕರು ಕೆಲಸದ ಕಾರಣ ಮೂತ್ರವನ್ನು ಸರಿಯಾದ ಸಮಯದಲ್ಲಿ Read more…

ಚಳಿಗಾಲದಲ್ಲಿ ಲಿವರ್‌ ಡಿಟಾಕ್ಸ್‌ ಮಾಡಿ ಫಿಟ್‌ ಆಗಿಡತ್ತೆ ಈ ನೀರು

ಯಕೃತ್ತು ಅಥವಾ ಲಿವರ್ ನಮ್ಮ ದೇಹದ ಬಹುಮುಖ್ಯ ಅಂಗವಾಗಿದೆ.‌ ಲಿವರ್‌ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ನಾವು ತಿನ್ನುವ ಆಹಾರವನ್ನು ಜೀರ್ಣಿಸಿಕೊಳ್ಳಲು ಯಕೃತ್ತು ಸಹಾಯ ಮಾಡುತ್ತದೆ. ಯಕೃತ್ತಿನಲ್ಲಿ Read more…

ದೇಹಕ್ಕೆ ಬೇಕು ಗುಡ್ ಕೊಲೆಸ್ಟ್ರಾಲ್..…!

ತೆಂಗಿನ ಕಾಯಿಯಲ್ಲಿ ಕೊಲೆಸ್ಟ್ರಾಲ್ ಇದೆ, ದೈನಂದಿನ ಆಹಾರದಲ್ಲಿ ಅದನ್ನು ಬಳಸಲೇ ಬಾರದು. ಹೃದಯಾಘಾತಕ್ಕೆ ಇದೇ ಮುಖ್ಯ ಕಾರಣ ಎಂಬ ಮಾತು ಕೇಳಿ ಬರುತ್ತಿತ್ತು. ಆದರೆ ಇದೀಗ ಮತ್ತೆ ತೆಂಗಿನೆಣ್ಣೆ Read more…

ತೂಕ ಇಳಿಸಲು ಕಪ್ಪು ಕಡಲೆ ಸೇವಿಸಿ; ಖ್ಯಾತ ಫುಟ್ಬಾಲ್‌ ಆಟಗಾರ ಮೆಸ್ಸಿಯಂತೆ ಫಿಟ್‌ ಆಗಿರುತ್ತೆ ದೇಹ….!

ಫಿಟ್‌ನೆಸ್ ವಿಷಯದಲ್ಲಿ ಫುಟ್ಬಾಲ್‌ ಆಟಗಾರರು ಎಲ್ಲರಿಗೂ ಮಾದರಿಯಾಗ್ತಾರೆ. ಯಾಕಂದ್ರೆ ಸಂಪೂರ್ಣ ಫಿಟ್‌ ಆಗಿರದೇ ಇದ್ದರೆ 90 ನಿಮಿಷಗಳ ಕಾಲ ಸತತವಾಗಿ ಓಡುತ್ತ ಆಟವಾಡುವುದು ಅಸಾಧ್ಯ. ಹಾಗಾಗಿಯೇ ಫುಟ್ಬಾಲ್‌ ಆಟಗಾರರು Read more…

ಆಹಾರಕ್ಕೆ ಉಪ್ಪು ಹಾಕುವಾಗ ಮಾಡ್ಬೇಡಿ ಈ ತಪ್ಪು

ಆಹಾರದ ರುಚಿ ಹೆಚ್ಚಿಸಲು ಅದಕ್ಕೆ ನಾವು ಮಸಾಲೆ ಪದಾರ್ಥಗಳನ್ನು ಹಾಕ್ತೇವೆ. ಮಸಾಲೆ ಜೊತೆ ಉಪ್ಪು ಹಾಕದೆ ಹೋದ್ರೆ ಆಹಾರ ರುಚಿಕರವಾಗುವುದಿಲ್ಲ. ಹಾಗಂತ ಆಹಾರಕ್ಕೆ ಹೆಚ್ಚು ಉಪ್ಪು ಹಾಕಿದ್ರೂ ಆಹಾರ Read more…

ಉತ್ತಮ ಆರೋಗ್ಯಕ್ಕೆ ಹೇಳಿ ಮಾಡಿಸಿದಂತಿರುತ್ತದೆ ತೆಂಗಿನ ಹಾಲಿನ ಚಹಾ

ಶುಂಠಿ ಮತ್ತು ಮಸಾಲೆ ಚಹಾವನ್ನು ಎಲ್ಲರೂ ಇಷ್ಟಪಡುತ್ತಾರೆ. ಆದರೆ ತೆಂಗಿನ ಹಾಲಿನಲ್ಲಿ ಮಾಡಿದ ಚಹಾವನ್ನು ಎಂದಾದರೂ ಟೇಸ್ಟ್‌ ಮಾಡಿದ್ದೀರಾ? ರುಚಿಯ ಜೊತೆಗೆ ತೆಂಗಿನ ಹಾಲಿನಲ್ಲಿ ಮಾಡಿದ ಚಹಾ ಆರೋಗ್ಯಕ್ಕೆ Read more…

ಲಿಚಿ ಹಣ್ಣು ಸೇವಿಸಬೇಕು ಯಾಕೆ ಗೊತ್ತಾ…?

ನಮ್ಮೂರಲ್ಲಿ ಬೆಳೆಯದ ಲಿಚಿ ಹಣ್ಣು ಎಷ್ಟು ಜನರಿಗೆ ಬಲು ಪ್ರಿಯವೋ ಅಷ್ಟೇ ಜನರಿಗೆ ಇಷ್ಟವಿಲ್ಲದ ಹಣ್ಣೂ ಹೌದು. ಆದರೆ ಇದರಲ್ಲಿ ವಿಟಮಿನ್ ಸಿ ಸಾಕಷ್ಟಿದ್ದು ಸಾಂಕ್ರಾಮಿಕ ರೋಗಗಳು ಬರದಂತೆ Read more…

ಚಿಕ್ಕ ವಯಸ್ಸಿನಲ್ಲೇ ಮುಪ್ಪು ಬರುವುದೇಕೆ ? ಸದಾ ಯಂಗ್ ಆಗಿರಬೇಕಂದ್ರೆ ಈ ಅಭ್ಯಾಸಗಳನ್ನು ಈಗಲೇ ಬಿಟ್ಟುಬಿಡಿ

ಅಸ್ತವ್ಯಸ್ತವಾಗಿರುವ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಗಳು ನಮ್ಮ ಆಯಸ್ಸನ್ನೇ ಕಡಿಮೆ ಮಾಡುತ್ತಿವೆ. ಇದರ ಜೊತೆಗೆ ಹೆಚ್ಚುತ್ತಿರುವ ಮಾಲಿನ್ಯದ ಮಟ್ಟವೂ ಅಪಾಯಕಾರಿಯಾಗಿ ಪರಿಣಮಿಸಿದೆ. ಒಬ್ಬ ವ್ಯಕ್ತಿ ತನ್ನ ದಿನಚರಿಯಲ್ಲಿ Read more…

ಈ ಪದಾರ್ಥಗಳನ್ನು ಬೇಯಿಸಿ ತಿಂದ್ರೆ ಸಿಗಲಿದೆ ಡಬಲ್ ಲಾಭ

ಆಹಾರದ ವಿಷ್ಯದಲ್ಲಿ ಜನರು ರುಚಿಗೆ ಆದ್ಯತೆ ನೀಡುತ್ತಾರೆ. ಆರೋಗ್ಯಕ್ಕಿಂತ ಬಾಯಿಗೆ ರುಚಿ ನೀಡುವ ಆಹಾರವನ್ನು ಹೆಚ್ಚು ಸೇವನೆ ಮಾಡ್ತಾರೆ. ಕೆಲವು ಆಹಾರಗಳು ಹಸಿಯಾಗಿ ತಿಂದರೆ ರುಚಿ ಕಡಿಮೆ. ಜೊತೆಗೆ Read more…

ಪಾನ್ ತಿಂದ ನಂತರ ಈ ಪದಾರ್ಥಗಳನ್ನು ತಿನ್ನಬೇಡಿ; ಸ್ವಲ್ಪ ಎಡವಿದ್ರೂ ಹೊಟ್ಟೆ ಕೆಡುತ್ತೆ….!

ಹೊಟ್ಟೆ ತುಂಬಾ ಊಟ ಮಾಡಿದ್ಮೇಲೆ ಪಾನ್‌ ಅಥವಾ ಬೀಡಾ ತಿನ್ನುವ ಅಭ್ಯಾಸ ಅನೇಕರಿಗಿದೆ. ಪಾನ್‌ ಆರೋಗ್ಯಕರವೆಂದು ಪರಿಗಣಿಸಲಾಗುತ್ತದೆ. ಬೀಡಾಕ್ಕೆ ಬಳಸುವ ವೀಳ್ಯದೆಲೆಯು ಗ್ಯಾಸ್ಟ್ರೋ-ರಕ್ಷಣಾತ್ಮಕ, ಕಾರ್ಮಿನೇಟಿವ್ ಮತ್ತು ಆಂಟಿ ಫ್ಲಾಟ್ಯುಲೆಂಟ್ Read more…

ಪದೇ ಪದೇ ಹಸಿವು, ಯಾವಾಗಲೂ ಏನನ್ನಾದರೂ ತಿನ್ನಬೇಕು ಅನಿಸುತ್ತದೆಯೇ ? ಈ ವಿಧಾನ ಅನುಸರಿಸಿ

ಹಸಿವಿನ ಭಾವನೆ ಸಾಮಾನ್ಯ. ಆದರೆ ಯಾವಾಗಲೂ ಹಸಿವಾದಂತೆ ಅನಿಸುವುದು, ಏನನ್ನಾದರೂ ತಿನ್ನಬೇಕು ಎನಿಸುವುದು ಸಹಜವಲ್ಲ. ಇದರ ಹಿಂದೆ ಹಲವು ಕಾರಣಗಳಿರಬಹುದು. ಸದಾ ಹಸಿವಿನ ಭಾವನೆಗೆ ಕಾರಣ ದೇಹದಲ್ಲಿ ಪ್ರೋಟೀನ್ Read more…

ಕೂದಲಿನ ಎಲ್ಲಾ ಸಮಸ್ಯೆಗಳಿಗೂ ತುಪ್ಪದಲ್ಲಿದೆ ಪರಿಹಾರ…!

ನಮ್ಮ ಮುಖ ಎಷ್ಟೇ ಸುಂದರವಾಗಿದ್ದರೂ ಕೂದಲು ಚೆನ್ನಾಗಿಲ್ಲದಿದ್ರೆ ಅಂದವನ್ನೇ ಹಾಳುಗೆಡವಿಬಿಡುತ್ತದೆ. ದುರ್ಬಲ ಮತ್ತು ಒಣ ಕೂದಲು ನಮ್ಮ ಸೌಂದರ್ಯಕ್ಕೆ ಕುತ್ತು ತರುತ್ತದೆ. ಇಂತಹ ಶುಷ್ಕ ಮತ್ತು ನಿರ್ಜೀವ ಕೂದಲಿನಿಂದ Read more…

ಅಕಾಲಿಕ ಮಳೆ ಹಿನ್ನೆಲೆಯಲ್ಲಿ ಆರೋಗ್ಯ ಸುರಕ್ಷತೆಗೆ ಮಾರ್ಗಸೂಚಿ ಬಿಡುಗಡೆ; ನಿಮಗೆ ತಿಳಿದಿರಲಿ ಈ ಮಾಹಿತಿ

ಮಾಂಡೋಸ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಅಕಾಲಿಕ ಮಳೆಯಾಗುತ್ತಿದ್ದು, ಡಿಸೆಂಬರ್ ತಿಂಗಳ ಚಳಿಯ ನಡುವೆ ಸುರಿಯುತ್ತಿರುವ ಈ ಮಳೆ ಸಾರ್ವಜನಿಕರಲ್ಲಿ ಅನಾರೋಗ್ಯ ಸಮಸ್ಯೆಯನ್ನುಂಟು ಮಾಡುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ಸಾರ್ವಜನಿಕರು, Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ‘ನಮ್ಮ ಕ್ಲಿನಿಕ್’ ನಾಳೆ ಲೋಕಾರ್ಪಣೆ

ರಾಜ್ಯದ ಬಡ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ‘ನಮ್ಮ ಕ್ಲಿನಿಕ್’ ರಾಜ್ಯದಾದ್ಯಂತ ಲೋಕಾರ್ಪಣೆಗೊಳ್ಳಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು Read more…

ಅಂಜೂರದಿಂದ ʼಸೌಂದರ್ಯʼ ವೃದ್ಧಿ

ಅಂಜೂರದ ಸೇವನೆಯಿಂದ ಹಲವು ಬಗೆಯ ಪೋಷಕಾಂಶಗಳು ದೇಹವನ್ನು ಸೇರುತ್ತವೆ. ಇವು ಆರೋಗ್ಯದ ರಕ್ಷಣೆಗೆ ಬಹಳ ಒಳ್ಳೆಯದು. ಅಂಜೂರದಿಂದ ಸೌಂದರ್ಯ ವೃದ್ಧಿಯೂ ಸಾಧ್ಯ ಎಂಬುದು ನಿಮಗೆ ಗೊತ್ತೇ? ಅಂಜೂರವನ್ನು ನಿಯಮಿತವಾಗಿ Read more…

BIG NEWS: ಡಿ.16 ರ ವರೆಗೆ ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ; ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮೌಂಡೂಸ್ ಚಂಡಮಾರುತದ ಕಾರಣಕ್ಕೆ ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಚಂಡಮಾರುತ ಈಗ ತನ್ನ ವೇಗವನ್ನು ಕಳೆದುಕೊಂಡಿದ್ದರೂ ಸಹ ಡಿಸೆಂಬರ್ 16ರವರೆಗೆ ರಾಜ್ಯದಲ್ಲಿ ಸಾಧಾರಣದಿಂದ Read more…

‘ಶೀತ’ ವಾತಾವರಣದಲ್ಲಿ ಮಾಡಿ ಈ ಕೆಲಸ

ಮುದ್ರೆಗಳು  ಯೋಗದ ಒಂದು ಭಾಗ. ಮುದ್ರೆಯಲ್ಲಿ ಪೃಥ್ವಿ ಮುದ್ರೆ, ವಾಯು ಮುದ್ರೆ, ಸೂರ್ಯ ಮುದ್ರೆ ಹೀಗೆ ವಿವಿಧ ಮುದ್ರೆಗಳಿವೆ. ಈ ಮುದ್ರೆಯನ್ನು ಪ್ರತಿ ದಿನ ಮಾಡೋದ್ರಿಂದ ಅನೇಕ ಪ್ರಯೋಜನಗಳಿವೆ. Read more…

ಸದಾ ಹೈಹೀಲ್ಸ್ ಧರಿಸೋರು ಎಚ್ಚರ….! ಆರೋಗ್ಯಕ್ಕೆ ಮಾರಕವಾಗುತ್ತೆ ಈ ಅಭ್ಯಾಸ

ಕುಳ್ಳಗಿರಲಿ ಅಥವಾ ಎತ್ತರಕ್ಕಿರಲಿ, ಹೈಹೀಲ್ಸ್ ಧರಿಸೋದು ಹುಡುಗಿಯರ ಫ್ಯಾಷನ್. ಅಪರೂಪಕ್ಕೊಮ್ಮೆ ಹೈಹೀಲ್ಸ್ ಧರಿಸುವವರು ಕೆಲವರಾದ್ರೆ, ಇನ್ನು ಕೆಲವರು ಪ್ರತಿನಿತ್ಯ ಹೀಲ್ಸ್ ಹಾಕ್ತಾರೆ. ಅವರೆಲ್ಲ ಈ ಬಗ್ಗೆ ಸ್ವಲ್ಪ ಗಮನ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಎರಡು ದಿನಗಳ ಹಿಂದೆ ಕುಸಿತ ಕಂಡಿದ್ದ ಸೋಂಕಿತರ ಸಂಖ್ಯೆಯಲ್ಲಿ ಇದೀಗ ದಿಢೀರ್ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 241 Read more…

Good News: ಆರೋಗ್ಯ ದಾಖಲೆಗಳನ್ನು ಸಂಗ್ರಹಿಸಲು ಪೇಟಿಎಂನಿಂದ ‘ಹೆಲ್ತ್ ಲಾಕರ್’

ನವದೆಹಲಿ: ಪೇಟಿಎಂ ಹೊಸದೊಂದು ಫೀಚರ್​ ಆರಂಭಿಸಿದೆ. ಇದರಲ್ಲಿ ಬಳಕೆದಾರರು ತಮ್ಮ ಆರೋಗ್ಯ ದಾಖಲೆಗಳನ್ನು ಸಂಗ್ರಹಿಸಬಹುದಾಗಿದೆ. ಇದಕ್ಕಾಗಿ ಪೇಟಿಎಂನಿಂದ ಆಯುಷ್ಮಾನ್ ಭಾರತ್ ಆರೋಗ್ಯ ಖಾತೆಯ ಹೆಲ್ತ್ ಲಾಕರ್ (ABHA health Read more…

ರಕ್ತದಾನ ಮಹತ್ವದ ಕುರಿತು ಇಲ್ಲಿದೆ ಉಪಯುಕ್ತ ʼಮಾಹಿತಿʼ

ಜಗತ್ತಿನ ಅತಿ ದೊಡ್ಡ ಸಂಶೋಧನೆಯೆಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಇದರಿಂದ ಹಲವಾರು ಜನರು ಸಾವಿನಿಂದ ಪಾರಾಗಿದ್ದಾರೆ. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು Read more…

ಬೇವಿನ ಎಲೆಯಿಂದ ಆರೋಗ್ಯ, ಸೌಂದರ್ಯ ವೃದ್ಧಿ

ಬೇವಿನ ಎಲೆಗಳಲ್ಲಿ ಸಾಕಷ್ಟು ಔಷಧೀಯ ಗುಣಗಳಿದ್ದು ಇದು ಸೌಂದರ್ಯ ವೃದ್ಧಿಗೂ ಬಳಕೆಯಾಗುತ್ತದೆ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೇವಿನ ಎಲೆಗಳನ್ನು ಜಗಿದು ತಿನ್ನುವುದರಿಂದ ಅಜೀರ್ಣದ ಸಮಸ್ಯೆ, ಮಲಬದ್ಧತೆ, ಗ್ಯಾಸ್ಟ್ರಿಕ್ Read more…

ʼಚಳಿಗಾಲʼದಲ್ಲಿ ಬೇಯಿಸಿದ ಮೊಟ್ಟೆ ಸೇವಿಸುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ

ಚಳಿಗಾಲದಲ್ಲಿ ಆರೋಗ್ಯದಲ್ಲಿ ಏರಿಳಿತಗಳು ಕಂಡುಬರುತ್ತವೆ. ನೀವು ಚಳಿಗಾಲದಲ್ಲಿ ಕಾಡುವ ಸಮಸ್ಯೆಗಳನ್ನು ತೊಡೆದುಹಾಕಲು ಬಯಸಿದರೆ, ಮೊಟ್ಟೆಗಳೊಂದಿಗೆ ದಿನವನ್ನು ಪ್ರಾರಂಭಿಸಿ. ಮೊಟ್ಟೆಯಿಂದ ಆಮ್ಲೆಟ್‌ ಅಥವಾ ಬುರ್ಜಿ ಮಾಡಿ ಸೇವಿಸುವ ಬದಲು ಬೇಯಿಸಿ Read more…

ಮನೆಯ ಈ ಭಾಗದಲ್ಲಿ ಮಾತ್ರೆಯಿಡುವುದರಿಂದ ಕಾಡುತ್ತೆ ʼರೋಗʼ

ಪ್ರಪಂಚದಲ್ಲಿ ಅನೇಕರು ವಾಸ್ತು ಶಾಸ್ತ್ರವನ್ನು ನಂಬುತ್ತಾರೆ. ವಿಶ್ವದಾದ್ಯಂತ ಅನಾರೋಗ್ಯದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಿದೆ. ಆರೋಗ್ಯವಾಗಿದ್ದೇನೆ ಎನ್ನುವವರ ಸಂಖ್ಯೆ ಬಹಳ ಕಡಿಮೆ. ಮಾತ್ರೆ, ಔಷಧಿ ಎಷ್ಟು ಸೇವನೆ ಮಾಡಿದ್ರೂ ಆರೋಗ್ಯದಲ್ಲಿ Read more…

BIG NEWS: ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ ಕೇವಲ 226 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇನ್ನು ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ Read more…

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್; ಕಣ್ಣು ತಪಾಸಣೆ ಜೊತೆಗೆ ಕನ್ನಡಕ ವಿತರಿಸಲು ಸರ್ಕಾರದ ಚಿಂತನೆ

ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಸಂಪೂರ್ಣ ಕಣ್ಣು ತಪಾಸಣೆ ನಡೆಸುವುದರ ಜೊತೆಗೆ ಅವರುಗಳಿಗೆ ಕನ್ನಡಕ ವಿತರಿಸಲು ಚಿಂತನೆ ನಡೆಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...